alex Certify Live News | Kannada Dunia | Kannada News | Karnataka News | India News - Part 4116
ಕನ್ನಡ ದುನಿಯಾ
    Dailyhunt JioNews

Kannada Duniya

ಸಿಎಂ ಯಡಿಯೂರಪ್ಪ ಫೆವಿಕಾಲ್ ಹಾಕಿ ಕುರ್ಚಿಯಲ್ಲಿ ಕುಳಿತಿದ್ದಾರೆ; ಮಾನ ಮರ್ಯಾದೆ ಇದ್ದರೆ ಅಧಿಕಾರದಿಂದ ಕೆಳಗಿಳಿಯಿರಿ: ಸಿದ್ದರಾಮಯ್ಯ ವಾಗ್ದಾಳಿ

ಬೆಳಗಾವಿ: ಸಿಎಂ ಬಿ.ಎಸ್.ವೈ. ರೈತರ ಶಾಲು ಹಾಕಿಕೊಂಡು ಬರ್ತಾರೆ. ರೈತರ ಸಾಲ ಮನ್ನಾ ಮಾಡಿ ಎಂದರೆ ಕಾರಣ ಕೊಡ್ತಾರೆ. ನೋಟ್ ಪ್ರಿಂಟ್ ಮಾಡುವ ಯಂತ್ರ ಇಲ್ಲ ಎಂದು ಹೇಳ್ತಾರೆ Read more…

ಈ ಪುಟ್ಟ ಬಾಲಕನ ಕ್ಯೂಟ್​ ವಿಡಿಯೋ ನೋಡಿದ್ರೆ ನಿಮ್ಮ ಮುಖದಲ್ಲಿ ಮಂದಹಾಸ ಮೂಡೋದು ಗ್ಯಾರಂಟಿ..!

ಕೇಕ್​​ನ್ನು ಬೇಕ್​ ಮಾಡಲು ಪ್ರಯತ್ನ ಮಾಡುವ ಪುಟ್ಟ ಬಾಲಕನ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ಸದ್ದು ಮಾಡ್ತಿದೆ. ಫ್ರೆಡ್​​ ಶುಟ್ಜ್​​​ ಟ್ವಿಟರ್​ನಲ್ಲಿ ಪೋಸ್ಟ್ ಮಾಡಿರುವ ಕೇವಲ 6 ಸೆಕೆಂಡ್​ಗಳ Read more…

Big Breaking: ನೈಟ್‌ ಕರ್ಫ್ಯೂ ಮಾರ್ಗಸೂಚಿ ಪ್ರಕಟ – ರಾತ್ರಿ ಪಾಳಿಯಲ್ಲಿ ಕಾರ್ಯ ನಿರ್ವಹಿಸುವವರಿಗೆ ವಿನಾಯಿತಿ

ಕೊರೊನಾ ಎರಡನೇ ಅಲೆ ವ್ಯಾಪಕವಾಗಿ ಹರಡುತ್ತಿರುವ ಬೆನ್ನಲ್ಲೇ ಸೋಂಕು ವ್ಯಾಪಕವಾಗಿರುವ 8 ನಗರಗಳಲ್ಲಿ ರಾಜ್ಯ ಸರ್ಕಾರ ನಾಳೆಯಿಂದ ನೈಟ್‌ ಕರ್ಫ್ಯೂ ವಿಧಿಸಿದೆ. ರಾತ್ರಿ 10 ರಿಂದ ಬೆಳಿಗ್ಗೆ 5 Read more…

ʼಮಿಸೆಸ್​ ಶ್ರೀಲಂಕಾʼ ಕಿರೀಟವನ್ನ ಕಸಿದಿದ್ದ ಮಿಸೆಸ್​ ವರ್ಲ್ಡ್​​ ಅರೆಸ್ಟ್

ಮಿಸೆಸ್​ ಶ್ರೀಲಂಕಾ 2021 ಪುಷ್ಪಿಕಾ ಡಿ ಸಿಲ್ವಾ ಅವರ ಕಿರೀಟವನ್ನ ಕಸಿದುಕೊಂಡ ಪ್ರಕರಣ ಹಿನ್ನೆಲೆ ಕೊಲಂಬಿಯಾ ಪೊಲೀಸರು ಮಿಸೆಸ್​ ಶ್ರೀಲಂಕಾ ವರ್ಲ್ಡ್​ 2019 ಕ್ಯಾರೋಲಿನ್​ ಜ್ಯೂರಿ ಅವರನ್ನ ಬಂಧಿಸಿದ್ದಾರೆ.‌ Read more…

BREAKING NEWS: ಶಾಸಕ ಯತ್ನಾಳ್ ಗೆ ಬಿಜೆಪಿ ಬಿಗ್ ಶಾಕ್ – ಶೀಘ್ರದಲ್ಲೇ ಗೇಟ್ ಪಾಸ್

ಬೆಳಗಾವಿ: ಸಿಎಂ ಬಿ.ಎಸ್. ಯಡಿಯೂರಪ್ಪ ಹಾಗೂ ಸರ್ಕಾರದ ವಿರುದ್ಧ ಸದಾ ವಾಗ್ದಾಳಿ ನಡೆಸುತ್ತಿದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಕ್ರಮ ಕೈಗೊಳ್ಳಲು ಹೈಕಮಾಂಡ್ ನಿರ್ಧರಿಸಿದೆ. ಈ Read more…

ಮಾನವೀಯತೆ ಮೆರೆದ ಸಚಿವ ಕೆ.ಎಸ್.‌ ಈಶ್ವರಪ್ಪ

ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಬಿಜೆಪಿ ಕಾರ್ಯಕರ್ತರೊಬ್ಬರ ಆರೋಗ್ಯ ವಿಚಾರಿಸುವ ಮೂಲಕ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಮಾನವೀಯತೆ ಮೆರೆದಿದ್ದಾರೆ. ಶಿವಮೊಗ್ಗ ನಗರದ ನಿವಾಸಿ ಶಿವಕುಮಾರ್ ರಸ್ತೆ ಅಪಘಾತದಲ್ಲಿ Read more…

ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ತುಂಬು ಗರ್ಭಿಣಿ…!

ನೈಜೀರಿಯಾದ ತುಂಬು ಗರ್ಭಿಣಿಯೊಬ್ಬರು ರಾಷ್ಟ್ರೀಯ ಕ್ರೀಡಾ ಹಬ್ಬದಲ್ಲಿ ಟೇಕ್ವಾಂಡೋ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆಲ್ಲುವ ಮೂಲಕ ಎಲ್ಲರ ಹುಬ್ಬೇರಿಸಿದ್ದಾರೆ. 26 ವರ್ಷದ ಅಮೀನತ್​ ಇಡ್ರೀಸ್​​ ಎಂಬವರು 8 ತಿಂಗಳ Read more…

ಮದುವೆಯಾಗುವುದಾಗಿ ನಂಬಿಸಿ ಯುವತಿಯರಿಗೆ ಮೋಸ; ನಕಲಿ ಸೇನಾಧಿಕಾರಿ ಅರೆಸ್ಟ್

ಬೆಂಗಳೂರು: ಭಾರತೀಯ ಸೇನೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವುದಾಗಿ ಹೇಳಿ ಯುವತಿಯರನ್ನು ಮದುವೆಯಾಗುವುದಾಗಿ ನಂಬಿಸಿ ನಿಶ್ಚಿತಾರ್ಥ ಮಾಡಿಕೊಂಡು ವಂಚಿಸುತ್ತಿದ್ದ ನಕಲಿ ಸೇನಾಧಿಕಾರಿಯನ್ನು ಬೆಂಗಳೂರಿನ ಸುಬ್ರಹ್ಮಣ್ಯಪುರ ಠಾಣೆ ಪೊಲಿಸರು ಬಂಧಿಸಿದ್ದಾರೆ. ಬಂಧಿತ ನಕಲಿ Read more…

ಹಣ ಉಳಿತಾಯದ ಗುಟ್ಟು ಬಿಚ್ಚಿಟ್ಟ ಮಹಿಳೆ….!

ತಿಂಗಳಿನ ಆರಂಭದಲ್ಲಿ ನಾವು ಈ ತಿಂಗಳಿನಿಂದ ಹಣ ಉಳಿತಾಯ ಮಾಡಬೇಕು ಅಂತಾ ಸಂಕಲ್ಪ ಮಾಡ್ತೇವೆ. ಆದರೆ ಉಳಿತಾಯ ಮಾಡೋದು ಎಲ್ಲರಿಂದಲೂ ಆಗುವ ಕೆಲಸವಂತೂ ಅಲ್ಲವೇ ಅಲ್ಲ. ಆದರೆ ಯಾವುದೇ Read more…

ಕದ್ದ ಮೊಬೈಲನ್ನು ಹಿಂದಿರುಗಿಸಿದ ಕಳ್ಳ…! ಇದರ ಹಿಂದಿದೆ ವಿಚಿತ್ರ ಕಾರಣ

ದೇಶದ ಮೆಟ್ರೋ ಸಿಟಿಗಳಲ್ಲಿ ಮೊಬೈಲ್​​ಗಳನ್ನ ಕದಿಯೋದು ಸಾಮಾನ್ಯವಾಗಿಬಿಟ್ಟಿದೆ. ಸಾರ್ವಜನಿಕ ವಾಹನವಾಗಲಿ ಇಲ್ಲವೇ ನೀವು ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗ್ತಾ ಇರಲಿ. ಮೊಬೈಲ್​ ಸೇರಿದಂತೆ ನಿಮ್ಮ ಅಮೂಲ್ಯ ವಸ್ತುಗಳ ಮೇಲೆ Read more…

ಗರ್ಭಿಣಿಯಾಗಿದ್ದಾಗಲೇ ಮತ್ತೊಮ್ಮೆ ಗರ್ಭವತಿಯಾದ ಮಹಿಳೆ..!

ಗರ್ಭಧಾರಣೆಗೆ ಯತ್ನಿಸುತ್ತಿದ್ದ ಬ್ರಿಟನ್​​ನ ರೆಬೆಕ್ಕಾ ರಾಬರ್ಟ್​ ಹಾಗೂ ಅವಳ ಪತಿ ಕೊನೆಗೂ ಗರ್ಭಧಾರಣೆ ಟೆಸ್ಟ್​ನಲ್ಲಿ ಪಾಸಿಟಿವ್ ರಿಸಲ್ಟ್ ಪಡೆದ ಬಳಿಕ ಫುಲ್​ ಖುಷ್​ ಆಗಿದ್ದರು. ಆದರೆ ಇಷ್ಟಕ್ಕೇ ಕತೆ Read more…

BIG NEWS: ಸಾರಿಗೆ ನೌಕರರ ಬೇಡಿಕೆ ಈಡೇರಿಸಲು ಸಾಧ್ಯವೇ ಇಲ್ಲ – ಸಿಎಂ ಯಡಿಯೂರಪ್ಪ ಸ್ಪಷ್ಟನೆ

ಬೆಂಗಳೂರು: ಸಾರಿಗೆ ನೌಕರರ 9 ಬೇಡಿಕೆಗಳಲ್ಲಿ 8 ಬೇಡಿಕೆಗಳನ್ನು ಈಡೇರಿಸಿದ್ದೇವೆ. ಅದರಲ್ಲಿ ಏನಾದರೂ ಸಮಸ್ಯೆಗಳು ಇದ್ದರೆ ಬಗೆ ಹರಿಸೋಣ. ಆದರೆ ಸಂಕಷ್ಟದ ಸಂದರ್ಭದಲ್ಲಿ ಹಠಕ್ಕೆ ಬಿದ್ದು ಮುಷ್ಕರ ನಡೆಸುವುದು Read more…

ಅಮೆರಿಕದಲ್ಲಿ ಭಾರತೀಯ ಮೂಲದ ದಂಪತಿ ನಿಗೂಢ ಸಾವು..!

ಅಮೆರಿಕದಲ್ಲಿ ನೆಲೆಸಿದ್ದ ಭಾರತೀಯ ಮೂಲದ ದಂಪತಿ ತಮ್ಮ ನಿವಾಸದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಮನೆಯ ಬಾಲ್ಕನಿಯಲ್ಲಿ ನಾಲ್ಕು ವರ್ಷದ ಮಗು ಅಳುತ್ತಿರೋದನ್ನ ಕಂಡ ನೆರೆಮನೆಯವರು ಮನೆಗೆ ತೆರಳಿದ ವೇಳೆ ಈ Read more…

1938 ರ ಸೂಪರ್‌ಮ್ಯಾನ್ ಕಾಮಿಕ್ ಬರೋಬ್ಬರಿ 24 ಕೋಟಿ ರೂ.ಗಳಿಗೆ ಹರಾಜು

ಕಾಮಿಕ್ಸ್ ಹೀರೋ ಸೂಪರ್‌ಮ್ಯಾನ್‌ ಅನ್ನು ಜಗತ್ತಿಗೆ ಪರಿಚಯಿಸಿದ 1938ರ ಪುಸ್ತಕವೊಂದು ಆನ್ಲೈನ್ ಹರಾಜಿನಲ್ಲಿ ದಾಖಲೆ ಮೊತ್ತಕ್ಕೆ ಹರಾಜಾಗಿದೆ. ಆಕ್ಷನ್ ಕಾಮಿಕ್ಸ್‌ನ ಅತ್ಯಂತ ಅಪರೂಪದ ಈ ಪುಸ್ತಕ $3.25 ದಶಲಕ್ಷಕ್ಕೆ Read more…

ಬೆರಗಾಗಿಸುತ್ತೆ ನೀರಿನಾಳದಲ್ಲಿ ಯುವತಿ ಮಾಡಿರುವ ಕಸರತ್ತು

ಮಿಯಾಮಿ ಮೂಲದ ಜಿಮ್ನಾಸ್ಟ್‌ ಕ್ರಿಸ್ಟಿನಾ ಮಕುಶೆಂಕೋ ಅವರು ತಮ್ಮ ಅತ್ಯದ್ಭುತ ಆಕ್ರೋಬಾಟಿಕ್ ಸಾಹಸದಿಂದ ನೆಟ್ಟಿಗರ ಮನ ಸೂರೆಗೊಂಡಿದ್ದಾರೆ. ನೀರಿನಾಳದಲ್ಲಿ ತಮ್ಮ ಜಿಮ್ನಾಸ್ಟಿಕ್ ಕೌಶಲ್ಯದ ಪರಿಯನ್ನು ಪರಿಚಯಿಸುತ್ತಿರುವ ಕ್ರಿಸ್ಟಿನಾ ಇನ್‌ಸ್ಟಾಗ್ರಾಂನಲ್ಲಿರುವ Read more…

ಧರ್ಮದ ಕಾರಣಕ್ಕೆ ವಿವಾದಕ್ಕೆ ಗುರಿಯಾಯ್ತು ವೈದ್ಯಕೀಯ ವಿದ್ಯಾರ್ಥಿಗಳ ನೃತ್ಯ

ಕೆಲ ದಿನಗಳ ಹಿಂದೆ ಸೋಶಿಯಲ್​ ಮೀಡಿಯಾದಲ್ಲಿ ಡ್ಯಾನ್ಸ್​ ವಿಡಿಯೋವೊಂದು ಭಾರೀ ವೈರಲ್​ ಆಗಿತ್ತು. ಇದರಲ್ಲಿ ಇಬ್ಬರು ವೈದ್ಯಕೀಯ ವಿದ್ಯಾರ್ಥಿಗಳು ಕೇರಳದ ತ್ರಿಶೂರ್​ ಮೆಡಿಕಲ್​ ಕಾಲೇಜಿನಲ್ಲಿ ನೃತ್ಯ ಮಾಡಿದ್ದರು. ಈ Read more…

ಬೆಚ್ಚಿಬೀಳಿಸುವಂತಿದೆ ಟ್ಯಾಟೋ ಮೇಲಿನ ಈತನ ಹುಚ್ಚು ಪ್ರೀತಿ….!

ವಿಪರೀತ ಟ್ಯಾಟೂ ಹುಚ್ಚಿರುವ ರಿಕೋ ಲೆಡೆಸ್ಮಾ ತಮ್ಮ ಈ ಗೀಳನ್ನು ಮತ್ತೊಂದು ಮಟ್ಟಕ್ಕೆ ಕೊಂಡೊಯ್ಯಲು ನಿರ್ಧರಿಸಿದ್ದಾರೆ. ’ಲಾರ್ಡ್‌ ಆಫ್ ದಿ ರಿಂಗ್ಸ್‌’ ಚಿತ್ರದ ’ಆರ್ಕ್’ ಪಾತ್ರದಂತೆ ಕಾಣಲು ಈತ Read more…

ಸಂಗೀತ ನಿರ್ದೇಶಕ ಅರ್ಜುನ್ ಜನ್ಯಗೆ ʼಕೊರೊನಾʼ

ಬೆಂಗಳೂರು: ರಾಜ್ಯಾದ್ಯಂತ ಕೊರೊನಾ ಅಟ್ಟಹಾಸ ಹೆಚ್ಚುತ್ತಿದ್ದು, ಸಿಲಿಕಾನ್ ಸಿಟಿಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಪ್ರಕರಣಗಳು ವ್ಯಾಪಕವಾಗಿ ಹರಡುತ್ತಿವೆ. ಇದೀಗ ಸ್ಯಾಂಡಲ್ ವುಡ್ ನ ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ Read more…

ಬಿಎಂಟಿಸಿ ಎಂಡಿ ಹಾಗೂ ಕೋಡಿಹಳ್ಳಿಗೆ 10 ಲಕ್ಷ ಪರಿಹಾರ ಕೇಳಿ ನೋಟೀಸ್ ಜಾರಿ ಮಾಡಿದ ವಿದ್ಯಾರ್ಥಿನಿ

ಬೆಂಗಳೂರು: ಸಾರಿಗೆ ನೌಕರರ ಮುಷ್ಕರ ಮೂರನೇ ದಿನಕ್ಕೆ ಕಾಲಿಟ್ಟಿದ್ದು ಕೆ ಎಸ್ ಆರ್ ಟಿ ಸಿ, ಬಿಎಂಟಿಸಿ ಬಸ್ ಗಳು ಸಂಪೂರ್ಣ ಸ್ಥಗಿತಗೊಂಡಿವೆ. ಇದರಿಂದಾಗಿ ವಿದ್ಯಾರ್ಥಿಗಳು, ಪ್ರಯಾಣಿಕರು ಪರದಾಡುತ್ತಿದ್ದಾರೆ. Read more…

BIG NEWS: ಸಾರಿಗೆ ನೌಕರನ ಆತ್ಮಹತ್ಯೆಗೆ ಡಿಸಿಎಂ ಸವದಿ ಸ್ಪಷ್ಟನೆ

ಬೆಂಗಳೂರು: ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಮುಷ್ಕರ ನಿರತ ಸಾರಿಗೆ ನೌಕರ ಆತ್ಮಹತ್ಯೆಗೆ ಶರಣಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಸಾರಿಗೆ ಸಚಿವ, ಡಿಸಿಎಂ ಲಕ್ಷ್ಮಣ ಸವದಿ, ಅತಿಯಾದ ಸಾಲದಿಂದ ನೌಕರ Read more…

ವೈನ್‌ ಕೊಡಲಿಲ್ಲವೆಂದು ವಿಮಾನವನ್ನೇ ಸುಟ್ಟು ಹಾಕುವ ಬೆದರಿಕೆಯೊಡ್ಡಿದ ಮಾಡೆಲ್

ಬಹಳ ಶಾಕಿಂಗ್ ಘಟನೆಯೊಂದರಲ್ಲಿ, ಮೆಲ್ಬರ್ನ್-ಆಕ್ಲೆಂಡ್ ಫ್ಲೈಟ್‌ನಲ್ಲಿ ಪ್ರಯಾಣಿಸುತ್ತಿದ್ದ ಹನ್ನಾ ಲೀ ಪಿಯರ್ಸನ್ ಹೆಸರಿನ ಮಾಡೆಲ್ ಒಬ್ಬರು ವಿಮಾನವನ್ನೇ ಹೊತ್ತಿ ಉರಿಸುವುದಾಗಿ ಬೆದರಿಕೆಯೊಡಿದ್ದಾರೆ. ಪ್ರಯಾಣದ ವೇಳೆ ತನಗೆ ಒಂದು ಗ್ಲಾಸ್ Read more…

ಮನ ಮಿಡಿಯುವಂತಿದೆ ಪೊಲೀಸ್‌ ಅಧಿಕಾರಿಯ ಮಾನವೀಯ ಕಾರ್ಯ

ಪಕ್ಕದ ಮನೆ ಹುಡುಗನ ಬೈಸಿಕಲ್ ಕದ್ದ ಆಪಾದನೆ ಎದುರಿಸುತ್ತಿದ್ದ ಮೂರನೇ ತರಗತಿಯ ಹುಡುಗನಿಗೆ ಹೊಸ ಬೈಸಿಕಲ್ ಕೊಡಿಸಿದ ಕೇರಳ ಪೊಲೀಸ್ ಇಲಾಖೆಯ ಅಧಿಕಾರಿಯೊಬ್ಬರು ನೆಟ್ಟಿಗರ ಶ್ಲಾಘನೆಗೆ ಪಾತ್ರರಾಗಿದ್ದಾರೆ. ಈ Read more…

ಟ್ರಾಫಿಕ್ ಜಾಮ್‌ನಿಂದ ತಪ್ಪಿಸಿಕೊಳ್ಳಲು ಹೀಗೊಂದು‌ ಖತರ್ನಾಕ್‌ ಪ್ಲಾನ್

ಭಾರತೀಯರು ಜುಗಾಡ್ ಕೆಲಸ ಮಾಡುವುದರಲ್ಲಿ ಎತ್ತಿದ ಕೈ. ಪ್ರತಿನಿತ್ಯ ನಮ್ಮ ದೇಶದಲ್ಲಿ ಮಾತ್ರವೇ ಎದುರಾಗಬಲ್ಲ ಸವಾಲುಗಳಿಗೆ ನಮ್ಮಲ್ಲೇ ಪರಿಹಾರ ಹುಡುಕುತ್ತಾರೆ ಈ ಜುಗಾಡ್ ಮಂದಿ. ಇಂಥದ್ದೇ ಒಂದು ಘಟನೆಯಲ್ಲಿ, Read more…

BIG NEWS: ದೇಶದಲ್ಲಿಂದು ಕೊರೊನಾ ಸ್ಪೋಟ – 1,31,968 ಮಂದಿ ಸೋಂಕಿತರು ಪತ್ತೆ

ನವದೆಹಲಿ: ದೇಶಾದ್ಯಂತ ಕೊರೊನಾ ಸೋಂಕು ಶರವೇಗದಲ್ಲಿ ಹೆಚ್ಚುತ್ತಿದ್ದು, ಕಳೆದ 24 ಗಂಟೆಯಲ್ಲಿ 1,31,968 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,30,60,542ಕ್ಕೆ ಏರಿಕೆಯಾಗಿದೆ. Read more…

ಅಶ್ಲೀಲ ವಿಡಿಯೋ ಕಳಿಸಿ ಸೆಕ್ಸ್ ಗೆ ಒತ್ತಾಯಿಸಿ ಸಿಕ್ಕಿಬಿದ್ದ ವಿದ್ಯಾರ್ಥಿ: ಗಗನಸಖಿ ತರಬೇತಿನಿರತ ಯುವತಿಗೆ ಕಿರುಕುಳ ನೀಡಿದ ಕಿಡಿಗೇಡಿ ಅರೆಸ್ಟ್

ನವದೆಹಲಿ: ಗಗನಸಖಿ ತರಬೇತಿ ಪಡೆಯುತ್ತಿರುವ ಯುವತಿಯನ್ನು ಪರಿಚಯಿಸಿಕೊಂಡು ಲೈಂಗಿಕ ಕ್ರಿಯೆ ನಡೆಸುವಂತೆ ನಿರಂತರವಾಗಿ ಬಲವಂತ ಮಾಡುತ್ತಿದ್ದ 12 ನೇ ತರಗತಿ ವಿದ್ಯಾರ್ಥಿಯನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ದೆಹಲಿಯ ಕೃಷ್ಣನಗರ Read more…

ಪೆಟ್ರೋಲ್ ಎರಚಿ ಬೆದರಿಕೆ; ಮುಷ್ಕರ ನಿರತ ಕೆ.ಎಸ್.ಆರ್.ಟಿ.ಸಿ. ಚಾಲಕ ಸಸ್ಪೆಂಡ್

ಬೆಂಗಳೂರು: ಸಾರಿಗೆ ಮುಷ್ಕರದಲ್ಲಿ ಭಾಗಿಯಾಗದೇ ಕರ್ತವ್ಯಕ್ಕೆ ಹಾಜರಾಗಿದ್ದಕ್ಕೆ ಕೆ.ಎಸ್.ಆರ್.ಟಿ.ಸಿ. ಚಾಲಕನೊಬ್ಬ ಇನ್ನೋರ್ವ ಚಾಲಕನ ಮೇಲೆ ಪೆಟ್ರೋಲ್ ಎರಚಿ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಕರ್ತವ್ಯ ನಿರತ ಸತ್ಯಪ್ಪ ಎಂಬುವವರ Read more…

ನಗು ತರಿಸುವುದರ ಜೊತೆಗೆ ವಾಸ್ತವತೆಯನ್ನು ತೆರೆದಿಟ್ಟಿದೆ ಈ ಚಿತ್ರ

ದೇಶದಲ್ಲಿ ಕೋವಿಡ್-19 ಸೋಂಕಿನ ಪ್ರಕರಣಗಳು ವ್ಯಾಪಕವಾಗಿ ಹೆಚ್ಚುತ್ತಿದ್ದು ದಿನೇ ದಿನೇ ಆತಂಕ ಜಾಸ್ತಿಯಾಗುತ್ತಿದೆ. ಪರಿಸ್ಥಿತಿ ಹದಗೆಡುತ್ತಿದ್ದರೂ ಸಹ ಜನರು ಮುನ್ನೆಚ್ಚರಿಕೆ ತೆಗೆದುಕೊಳ್ಳುವ ವಿಚಾರದಲ್ಲಿ ನಿರ್ಲಕ್ಷ್ಯ ವಹಿಸುತ್ತಿದ್ದಾರೆ. ಮಾಸ್ಕ್ ಹಾಕಿಕೊಂಡು, Read more…

BIG NEWS: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಪರಿಣಾಮ ರಾಜ್ಯದಲ್ಲಿ 5 ದಿನ ಮಳೆ

ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಪರಿಣಾಮ ರಾಜ್ಯದಲ್ಲಿ ಮುಂದಿನ 5  ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದಿನಿಂದ 5 ದಿನಗಳ Read more…

ಆಸ್ತಿ ಖರೀದಿ, ನೋಂದಣಿ, ಮಾರಾಟ ಮಾಡುವವರಿಗೆ ಮುಖ್ಯ ಮಾಹಿತಿ

ಬೆಂಗಳೂರು: ನೋಂದಣಿ ಮತ್ತು ಮುದ್ರಾಂಕ ಇಲಾಖೆ ಸಬ್ ರಿಜಿಸ್ಟ್ರಾರ್ ಕಚೇರಿ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ. ಸಬ್ ರಿಜಿಸ್ಟ್ರಾರ್ ಕಚೇರಿಗಳಲ್ಲಿ ದಸ್ತಾವೇಜುಗಳನ್ನು ನೋಂದಾಯಿಸುವ ಸಮಯದಲ್ಲಿ ಬದಲಾವಣೆಯಾಗಿದೆ. ಏಪ್ರಿಲ್ 15 ರಿಂದ Read more…

ಕೋವಿಡ್ ಲಸಿಕೆ ಪಡೆದ ಮಂದಿಗೆ ’ಚಿನ್ನ’ದಂಥ ಉಡುಗೊರೆ

ದೇಶಾದ್ಯಂತ ಕೊರೋನಾ ವೈರಸ್ ಹಾವಳಿ ಮತ್ತೊಮ್ಮೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಕೇಂದ್ರ ಹಾಗೂ ರಾಜ್ಯಗಳ ಸರ್ಕಾರಗಳು ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಸಾಕಷ್ಟು ಪ್ರಯತ್ನ ಮಾಡುತ್ತಿವೆ. ಲಸಿಕೆ ಹಾಕಿಸಿಕೊಳ್ಳುವ ಮೂಲಕ ಕೋವಿಡ್‌ನಿಂದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...