alex Certify Live News | Kannada Dunia | Kannada News | Karnataka News | India News - Part 4118
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಮುಷ್ಕರದ ಹೊತ್ತಲ್ಲೇ ಊರಿಗೆ ಹೊರಟವರಿಗೆ ಸಿಹಿ ಸುದ್ದಿ

ಬೆಂಗಳೂರು: ಏಪ್ರಿಲ್ 10 ರಿಂದ 13 ರವರೆಗೆ ವೀಕೆಂಡ್ ಹಾಗೂ ಯುಗಾದಿ ಹಬ್ಬದ ಕಾರಣ ಸಾಲು-ಸಾಲು ರಜೆ ಇದ್ದು, ಜನರೆಲ್ಲ ಊರಿಗೆ ಹೊರಟಿದ್ದಾರೆ. ಆದರೆ, ರಾಜ್ಯ ಸಾರಿಗೆ ನೌಕರರು Read more…

ಏ ನೀನೇನು ತಲೆಕೆಡಿಸಿಕೊಳ್ಳಬೇಡ, ಭಾರೀ ಒತ್ತಡದಲ್ಲಿ ಸಿಎಂ ಯಡಿಯೂರಪ್ಪ ಗರಂ…?

ಏ ನೀನೇನು ತಲೆಕೆಡಿಸಿಕೊಳ್ಳಬೇಡ, ನಮಗೆ ಗೊತ್ತಿದೆ ಸರ್ಕಾರ ಹೇಗೆ ನಡೆಸಬೇಕು ಎನ್ನುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಗರಂ ಆಗಿದ್ದಾರೆ. ಹುಬ್ಬಳ್ಳಿಯಲ್ಲಿ ಇಂದು ಸಾರಿಗೆ ನೌಕರರ ಮುಷ್ಕರ ಕುರಿತಂತೆ Read more…

Shocking: ದೇಶದ 10 ರಾಜ್ಯಗಳಲ್ಲಿ ಕೊರೊನಾ ಲಸಿಕೆಗಳ ಅಭಾವ..!

ದೇಶದಲ್ಲಿ ಕೊರೊನಾ ಕೇಸ್​ ಸಂಖ್ಯೆಯಲ್ಲಿ ಗಣನೀಯ ಪ್ರಮಾಣದಲ್ಲಿ ಏರಿಕೆ ಕಾಣುತ್ತಿರೋ ಬೆನ್ನಲ್ಲೇ ದೇಶದ 10 ರಾಜ್ಯಗಳು ಕೋವಿಡ್​ ಲಸಿಕೆಯ ಅಭಾವವವನ್ನ ಎದುರಿಸುತ್ತಿವೆ. ಮಹಾರಾಷ್ಟ್ರದ ಗೊಂಡಿಯಾ ಜಿಲ್ಲೆಯಲ್ಲಿ ಬುಧವಾರ ವ್ಯಾಕ್ಸಿನೇಷನ್​ Read more…

ಕೊರೋನಾ ಏರಿಕೆಯಲ್ಲಿ ಮತ್ತೊಂದು ದಾಖಲೆ: ಬೆಚ್ಚಿ ಬೀಳಿಸುವಂತಿದೆ ಹೊಸ ಪ್ರಕರಣ, ಸಾವಿನ ಸಂಖ್ಯೆ

ನವದೆಹಲಿ: ಭಾರತದಲ್ಲಿ ಗುರುವಾರ 1,26,789 ಜನರಿಗೆ ಹೊಸದಾಗಿ ಸೋಂಕು ತಗುಲಿರುವುದು ಗೊತ್ತಾಗಿದೆ. 59,258 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 685 ಸೋಂಕಿತರು ಸಾವನ್ನಪ್ಪಿದ್ದಾರೆ. Read more…

BIG BREAKING NEWS: ಸಾರಿಗೆ ಸಿಬ್ಬಂದಿ ಮುಷ್ಕರ, ಕಠಿಣ ಕ್ರಮದ ಎಚ್ಚರಿಕೆ ನೀಡಿದ ಸಿಎಂ ಯಡಿಯೂರಪ್ಪ

ಬೆಳಗಾವಿ: ಬೆಳಗಾವಿಯಲ್ಲಿ ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ ಶೇಕಡ 100 ರಷ್ಟು ಗೆಲುವು ಸಾಧಿಸಲಿದ್ದಾರೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಎಲ್ಲ ಕಡೆ ಪ್ರಚಾರ ಕೈಗೊಂಡಿದ್ದು ಉತ್ತಮ Read more…

ಕೊರೋನಾ ಲಸಿಕೆ ಎರಡನೇ ಡೋಸ್ ಪಡೆದ ಪ್ರಧಾನಿ: ಮೋದಿ ಪಡೆದ ವ್ಯಾಕ್ಸಿನ್ ಯಾವುದು ಗೊತ್ತಾ…?

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಗುರುವಾರ ದೆಹಲಿಯ ಏಮ್ಸ್ ನಲ್ಲಿ ಕೊರೋನಾ ಲಸಿಕೆ ಎರಡನೇ ಡೋಸ್ ಪಡೆದುಕೊಂಡಿದ್ದಾರೆ. ವೈರಸ್ ತಡೆಗಟ್ಟಲು ಲಸಿಕೆ ಪಡೆದುಕೊಳ್ಳುವಂತೆ ಅರ್ಹರಿಗೆ ತಿಳಿಸಿದ್ದಾರೆ. ಇಂದು ನಾನು Read more…

ನೈಟ್ ಶಿಫ್ಟ್ ಮುಗಿಸಿ ಮನೆಗೆ ತೆರಳುತ್ತಿದ್ದ ಯುವತಿ ಅಪಹರಿಸಿ ಅತ್ಯಾಚಾರ, ಕ್ಯಾಬ್ ಡ್ರೈವರ್ ಸೇರಿ ಐವರ ಕೃತ್ಯ

ಗುರುಗ್ರಾಮ್: ಹರಿಯಾಣದಿಂದ ವರದಿಯಾದ ಆಘಾತಕಾರಿ ಘಟನೆಯಲ್ಲಿ ರಾತ್ರಿ ಪಾಳಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ದೆಹಲಿ ಯುವತಿ ಅಪಹರಿಸಿ ಕ್ಯಾಬ್ ಚಾಲಕ ಸೇರಿ ಐವರು ಝಜ್ಜರ್ ನಲ್ಲಿ ಸಾಮೂಹಿಕ Read more…

BIG NEWS: 1 ರಿಂದ 9 ನೇ ತರಗತಿಗೆ ಪರೀಕ್ಷೆ ಇಲ್ಲದೆ ಪಾಸ್: ಮಹಾರಾಷ್ಟ್ರ ರೀತಿ ರಾಜ್ಯದಲ್ಲೂ ತೀರ್ಮಾನ ಸಾಧ್ಯತೆ

ಮಹಾರಾಷ್ಟ್ರದಲ್ಲಿ ಕೊರೋನಾನ ಎರಡನೇ ಬಾರಿ ಆತಂಕ ಉಂಟು ಮಾಡಿದ ಹಿನ್ನೆಲೆಯಲ್ಲಿ 1 ರಿಂದ 9 ಮತ್ತು 11 ನೇ ತರಗತಿಗೆ ಪರೀಕ್ಷೆ ಇಲ್ಲದೆ ಮುಂದಿನ ಶೈಕ್ಷಣಿಕ ವರ್ಷಕ್ಕೆ ಎಲ್ಲ Read more…

ಪತಿಯ ಫನ್ನಿ ವಿಡಿಯೋವನ್ನು ಶೇರ್‌ ಮಾಡಿದ ಪತ್ನಿ

ಎಲ್ಲರ ಜೀವನದಲ್ಲೂ ಮುಜುಗರಕ್ಕೆ ಒಳಗಾಗುವ ಘಟನೆ ನಡೆದೇ ಇರುತ್ತೆ. ಆದರೆ ನೀವು ಮುಜುಗರಕ್ಕೆ ಒಳಗಾದ ಸನ್ನಿವೇಶ ಸೋಶಿಯಲ್​ ಮೀಡಿಯಾದಲ್ಲೇನಾದರೂ ವೈರಲ್​ ಆದರೆ ಅದು ಇನ್ನೂ ಬೇಸರಕ್ಕೆ ಕಾರಣವಾಗಿಬಿಡಬಹುದು. ಅಂದಹಾಗೆ Read more…

GOOD NEWS: ಮುಷ್ಕರ ಹಿನ್ನೆಲೆ, ಉಚಿತ ಸಾರಿಗೆ ವ್ಯವಸ್ಥೆ

ಬೆಂಗಳೂರು: ವೇತನ ಹೆಚ್ಚಳಕ್ಕೆ ಆಗ್ರಹಿಸಿ ಸಾರಿಗೆ ನೌಕರರು ಮುಷ್ಕರ ಕೈಗೊಂಡ ಹಿನ್ನೆಲೆಯಲ್ಲಿ ಜನಸಾಮಾನ್ಯರಿಗೆ ತೊಂದರೆಯಾಗಿದೆ. ಕೂಲಿ ಕಾರ್ಮಿಕರು, ರೋಗಿಗಳು, ವಿದ್ಯಾರ್ಥಿಗಳು, ಮಧ್ಯಮವರ್ಗದವರಿಗೆ ಹಾಗೂ ತುರ್ತು ಕೆಲಸಕ್ಕೆ ತೆರಳುವವರಿಗೆ, ಬಡವರಿಗೆ Read more…

ಸೌಮ್ಯ ಸ್ವಭಾವದ ಮೂಲಕವೇ ಎಲ್ಲರ ಮನ ಗೆದ್ದಿದೆ ಈ ಶ್ವಾನ..!

ಶ್ವಾನಗಳು ಮನುಷ್ಯನ ಪ್ರೀತಿಯನ್ನ ಗಳಿಸೋಕೆ ಒಂದಿಲ್ಲೊಂದು ಪ್ರಯತ್ನವನ್ನ ಮಾಡ್ತಾನೇ ಇರ್ತಾವೆ. ಹಾಗಂತ ಎಲ್ಲಾ ಶ್ವಾನಗಳ ಬುದ್ಧಿ ಒಂದೇ ತರ ಎಂದು ಹೇಳಲಾಗದು. ಕೆಲವೊಂದು ನಾಯಿಗಳು ಕೀಟಲೆ ಸ್ವಭಾವದಾಗಿದ್ದರೆ ಇನ್ನೂ Read more…

ಆನೆ ಮರಿಯನ್ನ ಹೆಗಲ ಮೇಲೆ ಹೊತ್ತ ಅರಣ್ಯ ಸಿಬ್ಬಂದಿ: ನೆಟ್ಟಿಗರಿಂದ ವ್ಯಾಪಕ ಮೆಚ್ಚುಗೆ..!

2017ರ ಡಿಸೆಂಬರ್​ ತಿಂಗಳಿನಲ್ಲಿ ತಮಿಳುನಾಡಿನ ಅರಣ್ಯ ಇಲಾಖೆ ಸಿಬ್ಬಂದಿಯೊಬ್ಬರು ಮೆಟ್ಟುಪಾಳಯಂ ಕಾಡಿನ ಕಾಲುವೆಯೊಂದರಲ್ಲಿ ಬಿದ್ದಿದ್ದ ಆನೆ ಮರಿಯೊಂದನ್ನ ರಕ್ಷಣೆ ಮಾಡಿದ್ದಾರೆ. ಆನೆ ಮರಿಯನ್ನ ಹೆಗಲ ಮೇಲೆ ಹೊತ್ತುಕೊಂಡು ಬಂದು Read more…

ಹೊಟ್ಟೆ ಹುಣ್ಣಾಗುವಷ್ಟು ನಗು ತರಿಸುತ್ತೆ ಕೇಂದ್ರ ಸಚಿವೆ ಸ್ಮೃತಿ ಇರಾನಿ ಶೇರ್ ಮಾಡಿರುವ ಈ ವಿಡಿಯೋ..!

ಕೇಂದ್ರ ಸಚಿವೆ ಸ್ಮೃತಿ ಇರಾನಿ ಆಗಾಗ ತಮ್ಮ ಇನ್​ಸ್ಟಾಗ್ರಾಂ ಖಾತೆಯಲ್ಲಿ ಫನ್ನಿ ವಿಡಿಯೋಗಳನ್ನ ಶೇರ್​ ಮಾಡುತ್ತಾ ಇರ್ತಾರೆ. ಇದೀಗ ಇಂತಹದ್ದೇ ಮತ್ತೊಂದು ವಿಡಿಯೋವನ್ನ ಸ್ಮೃತಿ ಇರಾನಿ ಶೇರ್​ ಮಾಡಿದ್ದು Read more…

ರಾಜ್ಯಾದ್ಯಂತ ರಾತ್ರಿ 9 ರಿಂದ ಬೆಳಗ್ಗೆ 5 ಗಂಟೆವರೆಗೆ ನೈಟ್ ಕರ್ಫ್ಯೂ ಜಾರಿ ಮಾಡಿದ ಪಂಜಾಬ್ ಸರ್ಕಾರ

ಚಂಡಿಗಢ: ದೇಶಾದ್ಯಂತ ಕೊರೋನಾ ಎರಡನೇ ಅಲೆ ತೀವ್ರ ಆತಂಕವನ್ನುಂಟು ಮಾಡಿದೆ. ಪಂಜಾಬ್ ನಲ್ಲಿಯೂ ಸೋಂಕಿತರ ಪ್ರಮಾಣ ತೀವ್ರ ಏರಿಕೆಯಾಗುತ್ತಿದೆ. ಸೋಂಕು ತೀವ್ರ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಪಂಜಾಬ್ ನಲ್ಲಿ ನೈಟ್ Read more…

ಎಂಬಿಎ ಪದವೀಧರನ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​:‌ ಬೆತ್ತಲೆ ವಿಡಿಯೋ ಲೀಕ್​ ಆಗುತ್ತೆ ಅಂತಾ ಸೂಸೈಡ್​ ಮಾಡಿಕೊಂಡಿದ್ದ ಯುವಕ…!

ನಾಗರಿಕ ಸೇವಾ ಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದ 26 ವರ್ಷದ ಎಂಬಿಎ ಪದವೀಧರ ಕೆ.ಆರ್.​ಪುರಂನ ಭಟ್ಟರಹಳ್ಳಿ ನಿವಾಸದಲ್ಲಿ ಮಾರ್ಚ್ 23ರಂದು ನೇಣಿಗೆ ಶರಣಾಗಿದ್ದ. ಈತ ಯಾವುದೇ ಸೂಸೈಡ್​ ಪತ್ರವನ್ನ ಬರೆಯದ Read more…

ಇಲ್ಲಿದೆ ವೈರಲ್‌ ಆಗಿರೋ ಮೋದಿ – ಶಾ ಫೋಟೋ ಹಿಂದಿನ ಅಸಲಿ ಸತ್ಯ

ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಮಂತ್ರಿ ಅಮಿತ್​ ಶಾ ಮುಸ್ಲಿಂ ಧರ್ಮದ ಟೊಪ್ಪಿಯನ್ನ ಧರಿಸಿರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗುತ್ತಿದೆ. ಈ ಮೂಲಕ Read more…

ಸಾಲು ಸಾಲು ರಜೆ, ಊರಿನತ್ತ ಹೊರಟ ಜನ

ಬೆಂಗಳೂರು: ಎರಡನೇ ಶನಿವಾರದಿಂದ ಸಾಲು ಸಾಲು ರಜೆ ಇರುವ ಹಿನ್ನೆಲೆಯಲ್ಲಿ ಹಾಗೂ ಯುಗಾದಿ ಹಬ್ಬದ ಪ್ರಯುಕ್ತ ಜನ ಊರಿಗೆ ಹೊರಟಿದ್ದಾರೆ‌. ಆದರೆ, ಸರ್ಕಾರಿ ಬಸ್ ಗಳಿಲ್ಲದೆ ಜನ ಪರದಾಡುವ Read more…

ಶಾಕಿಂಗ್ ನ್ಯೂಸ್: ವಿದ್ಯುತ್ ಪ್ರವಹಿಸಿ ನಾಲ್ವರು ಕಾರ್ಮಿಕರು ಸ್ಥಳದಲ್ಲೇ ಸಾವು

ಬೆಂಗಳೂರು: ಆನೇಕಲ್ ತಾಲೂಕಿನ ಇಂಡ್ಲಬೆಲೆ ಸಮೀಪ ಅಪಾರ್ಟ್ಮೆಂಟ್ ನಿರ್ಮಾಣಕ್ಕೆ ಭೂಮಿ ಪೂಜೆಗಾಗಿ ಶಾಮಿಯಾನ ಹಾಕುವ ಸಂದರ್ಭದಲ್ಲಿ ವಿದ್ಯುತ್ ತಗುಲಿ ನಾಲ್ವರು ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕಲ್ಬುರ್ಗಿಯ ಆಕಾಶ್ ಮತ್ತು Read more…

BIG NEWS: ಮುಂದುವರೆದ ಸಾರಿಗೆ ನೌಕರರ ಮುಷ್ಕರ, ಕಠಿಣ ಕ್ರಮಕ್ಕೆ ಮುಂದಾದ ಸರ್ಕಾರ -ರಸ್ತೆಗಿಳಿಯಲಿವೆ ಬಿಎಂಟಿಸಿ..?

ಬೆಂಗಳೂರು: ವೇತನ ಹೆಚ್ಚಳಕ್ಕೆ ಆಗ್ರಹಿಸಿ ಸಾರಿಗೆ ನೌಕರರು ಮುಷ್ಕರ ಮುಂದುವರೆಸಿದ್ದಾರೆ. ಇದರಿಂದಾಗಿ ರಾಜ್ಯಾದ್ಯಂತ ಸರ್ಕಾರಿ ಸಾರಿಗೆ ಸ್ಥಗಿತಗೊಂಡು ಪ್ರಯಾಣಿಕರು ಪರದಾಡುವಂತಾಗಿದೆ. ಊರಿಗೆ ತೆರಳುವ ಪ್ರಯಾಣಿಕರು ದುಬಾರಿ ದರ ಕೊಟ್ಟು Read more…

ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ: ಗ್ರಾಮೀಣಾಭಿವೃದ್ಧಿ ಇಲಾಖೆ ಹುದ್ದೆಗಳ ನೇಮಕಾತಿಗೆ ಅರ್ಜಿ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿನ 154 ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಸ್ನಾತಕೋತ್ತರ ಪದವಿ, ಪದವಿ, ಎಂಸಿಎ, ಎಂ.ಟೆಕ್, ಬಿ.ಇ, ಎಂ.ಎಸ್ಸಿ, ಎಂಎಸ್‌ಡಬ್ಲ್ಯೂ ಮತ್ತು Read more…

ಖಾಸಗಿ ವಾಹನಗಳಿಗೆ ತೆರಿಗೆ ವಿನಾಯಿತಿ, ಪರ್ಯಾಯ ಸಾರಿಗೆ ವ್ಯವಸ್ಥೆ: ಡಿಸಿಎಂ ಸವದಿ

ಬೆಂಗಳೂರು: ಸಾರಿಗೆ ನೌಕರರ 9 ಬೇಡಿಕೆಗಳಲ್ಲಿ ಈಗಾಗಲೇ 8 ಬೇಡಿಕೆಗಳನ್ನು ಈಡೇರಿಸಿದ್ದರೂ ರಾಜ್ಯಾದ್ಯಂತ ಸಾರಿಗೆ ನಿಗಮಗಳ ಬಸ್ ಸಂಚಾರವನ್ನು ಸ್ಥಗಿತಗೊಳಿಸುವ ಮೂಲಕ ಮುಷ್ಕರ ಮುಂದುವರೆಸುವ ನಿರ್ಧಾರವನ್ನು ಸಾರಿಗೆ ನೌಕರರ Read more…

BIG NEWS: ಕೈ ಮೀರಿದ 2 ನೇ ಅಲೆ, ಮತ್ತೊಂದು ಮಹತ್ವದ ನಿರ್ಧಾರ; ಕೆಲಸದ ಸ್ಥಳದಲ್ಲೇ ಲಸಿಕೆ ನೀಡಲು ಅವಕಾಶ

ಬೆಂಗಳೂರು: ಕೋವಿಡ್ ಸೋಂಕು ತಡೆಗಟ್ಟಲು ಹಾಗೂ ಹೆಚ್ಚಿನವರಿಗೆ ಲಸಿಕೆ ನೀಡಲು ಉದ್ಯೋಗಸ್ಥರಿರುವಲ್ಲಿಗೇ ಹೋಗಿ ಲಸಿಕೆ ನೀಡಲು ಕೇಂದ್ರ ಸರ್ಕಾರ ಅವಕಾಶ ಮಾಡಿಕೊಟ್ಟಿದೆ. ಇದಕ್ಕೆ ರಾಜ್ಯದಲ್ಲೂ ವ್ಯವಸ್ಥೆ ಮಾಡಲಾಗುವುದು ಎಂದು Read more…

10 ಕೋಟಿ ಪಡೆದದ್ದನ್ನು ಸಾಬೀತು ಪಡಿಸಲಿ; ಜಮೀರ್ ಅಹ್ಮದ್ ಗೆ ಕುಮಾರಸ್ವಾಮಿ ಸವಾಲು

ಬೀದರ್: 10 ಕೋಟಿ ಹಣ ಪಡೆದು ಬಸವಕಲ್ಯಾಣದಲ್ಲಿ ಜೆಡಿಎಸ್ ಅಭ್ಯರ್ಥಿಯನ್ನು ನಿಲ್ಲಿಸಿರುವುದು ಮತಗಳನ್ನು ಹೊಡೆಯಲು ಕುಮಾರಸ್ವಾಮಿ ಮಾಡಿರುವ ತಂತ್ರ ಎಂಬ ಶಾಸಕ ಜಮೀರ್ ಅಹ್ಮದ್ ಆರೋಪಕ್ಕೆ ತಿರುಗೇಟು ನಿಡಿರುವ Read more…

BIG NEWS: ಏ.11ರಿಂದ ಎಲ್ಲ ಕಚೇರಿಯಲ್ಲಿ ಕೊರೊನಾ ಲಸಿಕೆ – ರಾಜ್ಯಕ್ಕೆ ಪತ್ರ ಬರೆದ ಕೇಂದ್ರ

ಕೊರೊನಾ ಲಸಿಕೆ ಅಭಿಯಾನ ಚುರುಕುಗೊಳಿಸುವಂತೆ ಕೇಂದ್ರ ಸರ್ಕಾರ ಎಲ್ಲ ರಾಜ್ಯ ಸರ್ಕಾರಗಳಿಗೆ ಪತ್ರ ಬರೆದಿದೆ. ಸರ್ಕಾರ ಇರಲಿ, ಖಾಸಗಿ ಇರಲಿ, ಎಲ್ಲ ಕಚೇರಿ ಸಿಬ್ಬಂದಿಗೆ ಕೊರೊನಾ ಲಸಿಕೆ ಹಾಕುವಂತೆ Read more…

ವಿದ್ಯಾರ್ಥಿಗಳಿಗೆ ಪರೀಕ್ಷೆ ಒತ್ತಡ ನಿವಾರಣೆಗೆ ಮೋದಿ ಟಿಪ್ಸ್

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಇಂದು ವಿದ್ಯಾರ್ಥಿಗಳೊಂದಿಗೆ ಪರೀಕ್ಷೆ ಕುರಿತಾಗಿ ಸಂವಾದ ನಡೆಸಿದ್ದು, ಹಲವು ಸಲಹೆ ನೀಡಿದ್ದಾರೆ. ಪೋಷಕರು, ಶಿಕ್ಷಕರು, ವಿದ್ಯಾರ್ಥಿಗಳೊಂದಿಗೆ ಮೋದಿ ಸಂವಾದ ನಡೆಸಿ ಒತ್ತಡ ಮುಕ್ತ Read more…

ರಾಜ್ಯದ ಜನತೆಗೆ ಶಾಕಿಂಗ್ ನ್ಯೂಸ್: ಬೆಚ್ಚಿಬೀಳಿಸುವಂತಿದೆ ಕೊರೋನಾ ಹೊಸ, ಸಕ್ರಿಯ ಪ್ರಕರಣ – ಯಾವ ಜಿಲ್ಲೆಯಲ್ಲಿ ಎಷ್ಟು..? ಇಲ್ಲಿದೆ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಇವತ್ತು ಒಂದೇ ದಿನ ಬರೋಬ್ಬರಿ 6976 ಜನರಿಗೆ ಕೊರೊನಾ ಸೋಂಕು ತಗುಲಿರುವುದು ಧೃಢಪಟ್ಟಿದೆ. ಒಟ್ಟು ಸಂಖ್ಯೆ 10,33,560 ಕ್ಕೆ ಏರಿಕೆಯಾಗಿದೆ. 353 ಜನ ಐಸಿಯುನಲ್ಲಿ ಚಿಕಿತ್ಸೆ Read more…

ಶಾಕಿಂಗ್…! ಮನೆಗೆ ನುಗ್ಗಿದ ಕಾಮುಕನಿಂದ ಅಟ್ಟಹಾಸ, ಗರ್ಭಿಣಿ ಎಂದ್ರೂ ಕೇಳದೇ ಕುತ್ತಿಗೆಗೆ ಚಾಕು ಹಿಡಿದು ಅತ್ಯಾಚಾರ

ಉತ್ತರಪ್ರದೇಶದ ಮಹಾರಾಜಗಂಜ್ ಜಿಲ್ಲೆಯಲ್ಲಿ ಕಾಮುಕ ಅಟ್ಟಹಾಸ ಮೆರೆದಿದ್ದು 6 ತಿಂಗಳ ಗರ್ಭಿಣಿ ಮೇಲೆ ಅತ್ಯಾಚಾರ ಎಸಗಿದ್ದಾನೆ. ಮಹಾರಾಜಗಂಜ್ ಜಿಲ್ಲೆಯ ಪನಿಯಾರಾ ಗ್ರಾಮದಲ್ಲಿ ಘಟನೆ ನಡೆದಿದೆ. ಸೋಮವಾರ ರಾತ್ರಿ ಗರ್ಭಿಣಿ Read more…

ಗ್ರಾಮೀಣ ಜನತೆಗೆ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್

ಬೆಂಗಳೂರು: ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿ ಕಚೇರಿ ಕಟ್ಟಡಗಳಿಗೆ ಸೌರಶಕ್ತಿ ಅಳವಡಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, Read more…

ಸಿಎಂ ಬದಲಾವಣೆ ಬಗ್ಗೆ ಬಿಜೆಪಿ ಶಾಸಕ ಯತ್ನಾಳ್ ಹೊಸ ಬಾಂಬ್

ಬೆಂಗಳೂರು: ಮುಖ್ಯಮಂತ್ರಿ ಬದಲಾವಣೆ ಕುರಿತಾಗಿ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಅವರು ಹೊಸ ಬಾಂಬ್ ಸಿಡಿಸಿದ್ದಾರೆ. ಮೇ 2 ರ ನಂತರ ಸಿಎಂ ಬದಲಾವಣೆ ಖಚಿತವೆಂದು ಅವರು ತಿಳಿಸಿದ್ದಾರೆ. Read more…

ಕೊರೊನಾ ಲಸಿಕೆ ಲಭ್ಯತೆ ಕುರಿತು ʼಮಹಾʼ ಆರೋಗ್ಯ ಸಚಿವರಿಂದ ಶಾಕಿಂಗ್‌ ಸಂಗತಿ ಬಹಿರಂಗ

ಮಹಾರಾಷ್ಟ್ರಕ್ಕೆ ಕೊರೊನಾ ವೈರಸ್​​ ಗಂಭೀರ ಹೊಡೆತವನ್ನೇ ನೀಡಿದೆ. ಪ್ರತಿನಿತ್ಯ ಸರಾಸರಿ 50 ಸಾವಿರ ಕೇಸ್​ಗಳು ವರದಿಯಾಗ್ತಿವೆ. ಈ ನಡುವೆ ರಾಜ್ಯದಲ್ಲಿ ಕೊರೊನಾ ಲಸಿಕೆಯ ಅಭಾವವಿದೆ ಎಂದು ಮಹಾರಾಷ್ಟ್ರ ಆರೋಗ್ಯ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...