alex Certify Live News | Kannada Dunia | Kannada News | Karnataka News | India News - Part 412
ಕನ್ನಡ ದುನಿಯಾ
    Dailyhunt JioNews

Kannada Duniya

ತಮಿಳುನಾಡಿಗೆ ಕಾವೇರಿ ನೀರು ಹರಿಸದಂತೆ ಸರ್ವಪಕ್ಷ ನಾಯಕರ ಸಲಹೆ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸದಂತೆ ಸರ್ವ ಪಕ್ಷಗಳ ಸಭೆಯಲ್ಲಿ ರಾಜ್ಯ ಸರ್ಕಾರಕ್ಕೆ ನಾಯಕರು ಸಲಹೆ ನೀಡಿದ್ದಾರೆ. ವಿಪಕ್ಷ ನಾಯಕರು ಹಾಗೂ ಸಚಿವರು ನೀರು ಹರಿಸದಂತೆ ಸರ್ಕಾರಕ್ಕೆ Read more…

ಪ್ರವಾಹದ ವರದಿ ಮಾಡುತ್ತಲೇ ಆಕಸ್ಮಿಕವಾಗಿ ಮಣ್ಣುಕುಸಿದು ನದಿಗೆ ಬಿದ್ದ ವರದಿಗಾರ

ಭಾರಿ ಮಳೆ, ಪ್ರವಾಹ ಪರಿಸ್ಥಿತಿಯಿಂದ ಜನರು ತತ್ತರಿಸುತ್ತಿರುವ ಬಗ್ಗೆ ಘಟನಾ ಸ್ಥಳಕ್ಕೆ ತೆರಳಿ ವರದಿ ಮಾಡುತ್ತಿದ್ದ ವರದಿಗಾರರೊಬ್ಬರು ಆಕಸ್ಮಿಕವಾಗಿ ನದಿಗೆ ಬಿದ್ದ ಘಟನೆ ನಡೆದಿದೆ. ಅಸ್ಸಾಂ ನಲ್ಲಿ ಪ್ರವಾಹ Read more…

ಪುತ್ರಿಗೆ ಬುತ್ತಿ ಕೊಡಲು ಹೋಗುವಾಗಲೇ ದುರಂತ: ಅಪರಿಚಿತ ವಾಹನ ಡಿಕ್ಕಿಯಾಗಿ ಇಬ್ಬರ ಸಾವು

ಕೊಪ್ಪಳ: ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಕಡೇಕೊಪ್ಪ ಗ್ರಾಮದ ಬಳಿ ಅಪರಿಚಿತ ವಾಹನ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಮಹಿಳೆ, ಬಾಲಕ ಮೃತಪಟ್ಟಿದ್ದಾರೆ. ರುಕ್ಮಿಣಿ(36), ವಿಜಯ್(13) ಮೃತಪಟ್ಟವರು ಎಂದು ಹೇಳಲಾಗಿದೆ. Read more…

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಜೆ.ಪಿ. ನಡ್ಡಾ ಮುಂದುವರಿಕೆ: ಡಿಸೆಂಬರ್ ನಲ್ಲಿ ಹೊಸ ಮುಖ್ಯಸ್ಥರ ನೇಮಕ ಸಾಧ್ಯತೆ

ನವದೆಹಲಿ: ಬಿಜೆಪಿ ನಾಯಕ ಜೆ.ಪಿ. ನಡ್ಡಾ ಅವರು ಈ ವರ್ಷಾಂತ್ಯದವರೆಗೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿ ಮುಂದುವರಿಯುವ ಸಾಧ್ಯತೆಯಿದೆ. ಬಿಜೆಪಿ ಡಿಸೆಂಬರ್‌ನೊಳಗೆ ಹೊಸ ರಾಷ್ಟ್ರೀಯ ಅಧ್ಯಕ್ಷರನ್ನು ನೇಮಿಸುವ ಗುರಿ ಹೊಂದಿದ್ದು, Read more…

ಮೆಜೆಸ್ಟಿಕ್ ರೈಲು ನಿಲ್ದಾಣದ ಬಳಿ ಬಾಲಕಿ ಶವ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್

ಬೆಂಗಳೂರು: ಕೆಲ ದಿನಗಳ ಹಿಂದೆ ಬೆಂಗಳೂರಿನ ಮೆಜೆಸ್ಟಿಕ್ ರೈಲು ನಿಲ್ದಾಣದ ಬಳಿ 5 ವರ್ಷದ ಬಾಲಕಿ ಶವ ಪತ್ತೆಯಾಗಿತ್ತು. ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ತಿರುವು ಸಿಕ್ಕಿದೆ. ಕೊಲೆಯಾಗಿದ್ದ Read more…

BREAKING NEWS: ಅಗ್ನಿ ಅವಘಡ: ಹೊತ್ತಿ ಉರಿದ ಮೀನು ಸಂಸ್ಕರಣಾ ಘಟಕ

ಮಂಗಳೂರು: ಫಿಶ್ ಮಿಲ್ ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಇಡೀ ಘಟಕವೇ ಹೊತ್ತಿ ಉರಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಬಳಿಯ ಸೂರತ್ಕಲ್ ನಲ್ಲಿ ನಡೆದಿದೆ. ಮೀನು Read more…

BREAKING NEWS: ಅಂಗನವಾಡಿ ಕೇಂದ್ರಗಳಲ್ಲಿ LKG, UKG ಆರಂಭ: ದಿನಾಂಕ ಘೋಷಣೆ

ಬೆಂಗಳೂರು: ದೇಶಕ್ಕೆ ಮಾದರಿಯಾಗುವ ನಿಟ್ಟಿನಲ್ಲಿ ರಾಜ್ಯದ ಅಂಗನವಾಡಿ ಕೇಂದ್ರಗಳ ಉನ್ನತೀಕರಣ ಮಾಡಲಾಗುತ್ತಿದ್ದು, ಅಂಗನವಾಡಿ ಕೇಂದ್ರಗಳಲ್ಲೇ ಎಲ್ ಕೆಜಿ, ಯುಕೆಜಿ ಆರಂಭಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಜುಲೈ 22 ರಂದು ರಾಜ್ಯದ Read more…

62ನೇ ವಸಂತಕ್ಕೆ ಕಾಲಿಟ್ಟ ಹಿರಿಯ ನಟಿ ಗೀತಾ

    ಹಿರಿಯ ಬಹುಭಾಷಾ ನಟಿ ಗೀತಾ ಇಂದು 62ನೇ ವಸಂತಕ್ಕೆ ಕಾಲಿಟ್ಟಿದ್ದು, ಹಿರಿಯ ಕಲಾವಿದರು ಸೇರಿದಂತೆ ಯುವ ನಟ ನಟಿಯರು ಸೋಶಿಯಲ್ ಮೀಡಿಯಾದಲ್ಲಿ ವಿಶ್ ಮಾಡಿದ್ದಾರೆ. 1978 Read more…

B‌IG NEWS: ಗುರಿ ತಪ್ಪಿ ತಪ್ಪಾದ ಕಕ್ಷೆಯಲ್ಲಿ ಬಿಟ್ಟ ಸ್ಪೇಸ್ ಎಕ್ಸ್ ರಾಕೆಟ್: ಭೂಮಿ ಮೇಲೆ ಅಪ್ಪಳಿಸಲಿವೆ 20 ಉಪಗ್ರಹಗಳು

ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ಗುರುವಾರ ಫ್ಲಾಕಾನ್ 9 ರಾಕೆಟ್‌ ನಿಂದ ಸ್ಫೋಟಿಸಿದ 20 ಉಪಗ್ರಹಗಳು ಮತ್ತೆ ಭೂಮಿಗೆ ಅಪ್ಪಳಿಸಲಿವೆ. ಎರಡನೇ ಹಂತದಲ್ಲಿ ದ್ರವ ಆಮ್ಲಜನಕ ಸೋರಿಕೆ ಕಂಡುಬಂದಿದೆ ಎಂದು ಸ್ಪೇಸ್‌ಎಕ್ಸ್ Read more…

ಅನಂತ ಅಂಬಾನಿ ವಿವಾಹ ಮಹೋತ್ಸವದಲ್ಲಿ ಭಾಗಿಯಾದ ಡಿಸಿಎಂ ಡಿ.ಕೆ.ಶಿವಕುಮಾರ್

ಮುಂಬೈ: ರಿಲೈನ್ಸ್ ಮುಖ್ಯಸ್ಥ ಮುಕೇಶ್ ಅಂಬನಿ ಪುತ್ರ ಅನಂತ್ ಅಂಬಾನಿ ಹಾಗೂ ರಾಧಿಕಾ ಮರ್ಚೆಂಟ್ ವಿವಾಹ ಮಹೋತ್ಸವ ಮುಂಬೈನ ಜಿಯೋ ವರ್ಲ್ಡ್ ಸೆಂಟರ್ ನಲ್ಲಿ ವೈಭವಯುತವಾಗಿ ನಡೆಯುತ್ತಿದ್ದು, ಅದ್ದೂರಿ Read more…

ಕೆಲವೇ ದಿನಗಳಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಪತನ: HDK ಅಭಿನಂದನಾ ಸಮಾರಂಭದಲ್ಲಿ ನಾರಾಯಣಗೌಡ ಹೊಸ ಬಾಂಬ್

ಮಂಡ್ಯ: ಕೆಲವೇ ದಿನಗಳಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂದು ಪಾಂಡವಪುರ ಮಾಜಿ ಶಾಸಕ ಕೆ.ಸಿ. ನಾರಾಯಣಗೌಡ ಹೊಸ ಬಾಂಬ್ ಸಿಡಿಸಿದ್ದಾರೆ. ಮಂಡ್ಯ ಜಿಲ್ಲೆ ಪಾಂಡವಪುರದಲ್ಲಿ ನಡೆದ ಕೇಂದ್ರ Read more…

ಸಾವಿರ ಕೋಟಿ ರೂ ಕಲೆಕ್ಷನ್ ಮಾಡಿದ ‘ಕಲ್ಕಿ 2898 AD’

ಜೂನ್ 27 ರಂದು ವಿಶ್ವಾದ್ಯಂತ ತೆರೆಕಂಡಿದ್ದ ‘ಕಲ್ಕಿ 2898 AD’ ಚಿತ್ರ ಪ್ರೇಕ್ಷಕರ  ಗಮನ ಸೆಳೆದಿದ್ದು ಅಮಿತಾಬ್ ಬಚ್ಚನ್, ಪ್ರಭಾಸ್ ಹಾಗೂ ದೀಪಿಕಾ ಪಡುಕೋಣೆ ಅವರ  ನಟನೆಗೆ ಫಿದಾ Read more…

ಸಿಆರ್ ಪಿಎಫ್, ಪೊಲೀಸ್ ಪಡೆ ಮೇಲೆ ದುಷ್ಕರ್ಮಿಗಳ ದಾಳಿ; ಓರ್ವ ಯೋಧ ಹುತಾತ್ಮ

ಸಿಆರ್ ಪಿಎಫ್ ಹಾಗೂ ಪೊಲಿಸ್ ಪಡೆ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿದ್ದು, ಓರ್ವ ಯೋಧ ಹುತಾತ್ಮರಾಗಿರುವ ಘಟನೆ ಮಣಿಪುರದ ಜಿರಿಬಾಮ್ ನಲ್ಲಿ ನಡೆದಿದೆ. ದುಷ್ಕರ್ಮಿಗಳು ಸಿಆರ್ ಪಿಎಫ್ ಹಾಗೂ Read more…

ಡೊನಾಲ್ಡ್ ಟ್ರಂಪ್ ಮೇಲೆ ದಾಳಿ ಬಗ್ಗೆ ಮೊದಲೇ ಊಹಿಸಿದ್ದ ವಿಲಕ್ಷಣ ಭವಿಷ್ಯವಾಣಿಗೆ ಹೆಸರಾದ ‘ಸಿಂಪ್ಸನ್ಸ್’

ಅಮೆರಿದ ಪೆನ್ಸಿಲ್ವೇನಿಯಾದಲ್ಲಿ ನಡೆದ ರ್ಯಾಲಿ ವೇಳೆ ನಡೆದ ಗುಂಡಿನ ದಾಳಿಯಲ್ಲಿ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗಾಯಗೊಂಡಿದ್ದಾರೆ. 78 ವರ್ಷದ ಸಂವಹನ ನಿರ್ದೇಶಕ ಸ್ಟೀವನ್ ಚೆಯುಂಗ್ ಪ್ರಕಾರ, Read more…

ಇಂದು ಭಾರತ ಹಾಗೂ ಜಿಂಬಾಬ್ವೆ ನಡುವಣ ಅಂತಿಮ ಟಿ 20 ಹಣಾಹಣಿ

ನಿನ್ನೆಯಷ್ಟೇ ಭಾರತ ತಂಡ ಜಿಂಬಾಬ್ವೆ ಎದುರು 10 ವಿಕೆಟ್ ಗಳಿಂದ ಭರ್ಜರಿ ಜಯ ಸಾಧಿಸುವ ಮೂಲಕ ಸರಣಿ ಕೈ ವಶಪಡಿಸಿಕೊಂಡಿದೆ. ಈ ಮೂಲಕ ಜಿಂಬಾಬ್ವೆ ನೆಲದಲ್ಲಿ ಭಾರತ ತಂಡ Read more…

BIG BREAKING: 46 ವರ್ಷಗಳ ನಂತರ ಪುರಿ ಜಗನ್ನಾಥ ದೇವಾಲಯ ರತ್ನ ಭಂಡಾರದ ರಹಸ್ಯ ಕೋಣೆ ಓಪನ್

ಭುವನೇಶ್ವರ: ಒಡಿಶಾದ ಪುರಿ ಜಗನ್ನಾಥ ದೇವಾಲಯದ ರತ್ನ ಭಂಡಾರ ಓಪನ್ ಮಾಡಲಾಗಿದೆ. 46 ವರ್ಷಗಳ ನಂತರ ಅಧಿಕಾರಿಗಳು ರತ್ನ ಭಂಡಾರದ ರಹಸ್ಯ ಮನೆಯ ಬಾಗಿಲು ತೆರೆದಿದ್ದಾರೆ. ಜಸ್ಟೀಸ್ ಬಿಶ್ವನಾಥನ್ Read more…

ಕಲುಷಿತ ನೀರು ಸೇವಿಸಿ 9 ಜನರು ಅಸ್ವಸ್ಥ: ಗ್ರಾಮ ಪಂಚಾಯತ್ ಪಿಡಿಒ ಸಸ್ಪೆಂಡ್

ಯಾದಗಿರಿ: ಕಲುಷಿತ ನೀರು ಸೇವಿಸಿ 9 ಜನರು ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಯಾದಗಿರಿ ಜಿಲ್ಲೆಯ ಕಾಕಲವಾರ ಗ್ರಾಮದಲ್ಲಿ ನಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯಲೋಪ ಆರೋಪದಲ್ಲಿ ಕಾಕಲವಾರ Read more…

ನೆಲ ಅಗೆಯುತ್ತಿದ್ದ ನರೇಗಾ ಕಾರ್ಮಿಕರಿಗೆ ಸಿಕ್ಕ ನಿಧಿ

ಕೇರಳದ ಕಣ್ಣೂರು ಜಿಲ್ಲೆಯ ರಬ್ಬರ್ ತೋಟದಲ್ಲಿ ಮಳೆನೀರು ಕೊಯ್ಲು ಹೊಂಡಗಳ ನಿರ್ಮಾಣಕ್ಕೆ ನೆಲ ಅಗೆಯುವಾಗ ಮಹಾತ್ಮ ಗಾಂಧೀ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಕಾರ್ಮಿಕರಿಗೆ ನಿಧಿ ಸಿಕ್ಕಿದೆ. Read more…

ಕುಡಿದ ಮತ್ತಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ: ಸಮಯ ಪ್ರಜ್ಞೆಯಿಂದ ಪ್ರಾಣ ಉಳಿಸಿದ ಪೊಲೀಸರು

ಹುಬ್ಬಳ್ಳಿ: ವ್ಯಕ್ತಿಯೋರ್ವ ಕುಡಿದ ಮತ್ತಲ್ಲಿ ನೇಣು ಬಿಗಿದುಕೊಂದು ಆತ್ಮಹತ್ಯೆಗೆ ಯತ್ನಿಸಿದ್ದು, ತಕ್ಷಣ ಎಚ್ಚೆತ್ತ ಪೊಲೀಸರು ವ್ಯಕ್ತಿಯ ಪ್ರಾಣ ಉಳಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಹುಬ್ಬಳ್ಳಿ-ಧಾರವಾಡದ ಕಲಘಟಗಿ ತಾಲೂಕಿನ ನೆಲ್ಲಿಹರವಿ ಗ್ರಾಮದಲ್ಲಿ Read more…

ಕ್ಯಾನ್ಸರ್ ವಿರುದ್ಧ ಹೋರಾಡುತ್ತಿರುವ ಅಂಶುಮಾನ್ ಗಾಯಕ್ವಾಡ್ ಗೆ 1 ಕೋಟಿ ರೂ. ನೀಡಲು ಜಯ್ ಶಾ ಸೂಚನೆ

ನವದೆಹಲಿ: ಕ್ಯಾನ್ಸರ್‌ ನೊಂದಿಗೆ ಹೋರಾಡುತ್ತಿರುವ ಭಾರತದ ಮಾಜಿ ಕ್ರಿಕೆಟಿಗ ಅಂಶುಮಾನ್ ಗಾಯಕ್ವಾಡ್‌ಗೆ ಆರ್ಥಿಕ ನೆರವು ನೀಡಲು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ನ ಗೌರವ ಕಾರ್ಯದರ್ಶಿ ಜಯ್ ಶಾ Read more…

ಊರಲ್ಲಿ ಸಮಾಜ ಸೇವಕ; ಮನೆಯಲ್ಲಿ ಪತ್ನಿ-ಮಗಳಿಗೆ ಹಿಂಸಕ: ಆಪದ್ಬಾಂದವನ ಅಸಲಿ ಮುಖ ಬಯಲು

ಉಡುಪಿ: ಸಮಾಜ ಸೇವಕನೊಬ್ಬನ ಕರಾಳ ಮುಖವೊಂದು ಬಯಲಾಗಿದ್ದು, ಊರಿಗೆ ಉಪಕಾರಿ, ಮನೆಗೆ ಮಾರಿ ಎಂಬ ಮಾತು ಈತನಿಗೆ ಅನ್ವಯವಾಗುವಂತಿದೆ. ಆಪದ್ಬಾಂದವನೆಂದೇ ಹೆಸರಾಗಿರುವ ಮೊಹಮ್ಮದ್ ಆಸೀಫ್ ಎಂಬಾತ ಊರಲ್ಲಿ ದೊಡ್ಡ Read more…

ರಾಜ್ಯ ವಕ್ಪ್ ಮಂಡಳಿಯಲ್ಲೂ ಹಣ ಅಕ್ರಮ ವರ್ಗಾವಣೆ

ಬೆಂಗಳೂರು: ರಾಜ್ಯ ವಕ್ಸ್ ಮಂಡಳಿಯಲ್ಲಿ ಹಣ ಅಕ್ರಮ ವರ್ಗಾವಣೆ ಆರೋಪ ಕೇಳಿ ಬಂದಿದೆ. ಮಾಜಿ ಸಿಇಒ ಜುಲ್ಫಿಕಾರುಲ್ಲಾ ವಿರುದ್ಧ ಮುಖ್ಯ ಲೆಕ್ಕಾಧಿಕಾರಿ ಮೀರ್ ಅಹಮದ್ ಹೈಗ್ರೌಂಡ್ಸ್ ಠಾಣೆಗೆ ದೂರು Read more…

BIG NEWS: ಆಗುಂಬೆ ಘಾಟ್ ನಲ್ಲಿ ಗುಡ್ಡ ಕುಸಿತ: ಭಾರಿ ವಾಹನಗಳ ಸಂಚಾರ ನಿಷೇಧ

ಶಿವಮೊಗ್ಗ: ವರುಣಾರ್ಭಟಕ್ಕೆ ಆಗುಂಬೆ ಘಾಟ್ ನಲ್ಲಿ ಗುಡ್ಡ ಕುಸಿತ ಸಂಭವಿಸಿದ್ದು, ವಾಹನ ಸಂಚಾರಕ್ಕೆ ಅಡ್ಡಿಯುಂಟಾಗಿದೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಆಗುಂಬೆ ಘಾಟಿಯ 5ನೇ ತಿರುವಿನಲ್ಲಿ ಗುಡ್ಡ ಕುಸಿತವುಂತಾಗಿದ್ದು, Read more…

BREAKING: ಲೋಕಸಭೆ ಉಪ ನಾಯಕರಾಗಿ ಗೌರವ್ ಗೊಗೊಯ್, ಮುಖ್ಯ ಸಚೇತಕರಾಗಿ ಸುರೇಶ್ ನೇಮಿಸಿದ ಕಾಂಗ್ರೆಸ್

ನವದೆಹಲಿ: ಗೌರವ್ ಗೊಗೊಯ್ ಅವರನ್ನು ಲೋಕಸಭೆಯಲ್ಲಿ ಉಪ ನಾಯಕರನ್ನಾಗಿ ಕಾಂಗ್ರೆಸ್ ನೇಮಿಸಿದೆ. ಕೆ. ಸುರೇಶ್ ಅವರನ್ನು ಮುಖ್ಯ ಸಚೇತಕರನ್ನಾಗಿ ನೇಮಿಸಲಾಗಿದೆ ಗೌರವ್ ಗೊಗೊಯ್ ಅವರನ್ನು ಲೋಕಸಭೆಯ ಉಪನಾಯಕರನ್ನಾಗಿ ಕಾಂಗ್ರೆಸ್ Read more…

ಬಸ್ ಪ್ರಯಾಣಿಕರಿಗೆ ಶಾಕ್: ಟಿಕೆಟ್ ದರ ಶೇ. 20 ರಷ್ಟು ಹೆಚ್ಚಳಕ್ಕೆ ಪ್ರಸ್ತಾವನೆ

ತುಮಕೂರು: ಕೆಎಸ್ಆರ್ಟಿಸಿ ಬಸ್ ಟಿಕೆಟ್ ದರ ಹೆಚ್ಚಳಕ್ಕೆ ಪ್ರಸ್ತಾವನೆ ಸಲ್ಲಿಸಿದ್ದೇವೆ ಎಂದು ಕೆ.ಎಸ್.ಆರ್.ಟಿ.ಸಿ. ನಿಗಮದ ಅಧ್ಯಕ್ಷ ಎಸ್.ಆರ್. ಶ್ರೀನಿವಾಸ್ ಹೇಳಿದ್ದಾರೆ. ಶೇಕಡ 15 ರಿಂದ 20ರಷ್ಟು ಟಿಕೆಟ್ ದರ Read more…

ವೀಕೆಂಡ್ ಮಸ್ತಿಗಾಗಿ ನಂದಿಬೆಟ್ಟಕ್ಕೆ ದೌಡಾಯಿಸುತ್ತಿರುವ ಪ್ರವಾಸಿಗರು: 5 ಕಿ.ಮೀ ಟ್ರಾಫಿಕ್ ಜಾಮ್; ವಾಹನ ಸವಾರರ ಪರದಾಟ

ಚಿಕ್ಕಬಳ್ಳಾಪುರ: ವೀಕೆಂಡ್ ಹಿನ್ನೆಲೆಯಲ್ಲಿ ನಂದಿಬೆಟ್ಟಕ್ಕೆ ಜನಸಾಗರವೇ ಹರಿದು ಬರುತ್ತಿದೆ. ಮೋಡಕವಿದ ವಾತಾವರಣ, ಆಗಾಗ ಮಳೆಯ ಸಿಂಚನದ ನಡುವೆ ಪ್ರವಾಸಿಗರು ಸಾಗರೋಪಾದಿಯಲ್ಲಿ ನಂದಿಗಿರಿಧಾಮದತ್ತ ತೆರಳುತ್ತಿದ್ದು, 5 ಕಿ.ಮೀ ವರೆಗೂ ಟ್ರಾಫಿಕ್ Read more…

ED ಬಂಧನ ಭೀತಿ: ಕಾರಿನಲ್ಲಿ ಎಸ್ಕೇಪ್ ಆದ ವಾಲ್ಮೀಕಿ ನಿಗಮದ ಅಧ್ಯಕ್ಷ ದದ್ದಲ್

ರಾಯಚೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ನಿಗಮದ ಅಧ್ಯಕ್ಷ, ರಾಯಚೂರು ಗ್ರಾಮೀಣ ಶಾಸಕ ಬಸನಗೌಡ ದದ್ದಲ್ ಗೆ ಇಡಿ ಬಂಧನ ಭೀತಿ ಶುರುವಾಗಿದೆ. ವಾಲ್ಮೀಕಿ Read more…

BREAKING: ಡೊನಾಲ್ಡ್ ಟ್ರಂಪ್ ಹತ್ಯೆ ಪ್ರಯತ್ನದಲ್ಲಿ ಭಾಗಿಯಾದ ಆರೋಪಿ ಗುರುತಿಸಿದ FBI

ವಾಷಿಂಗ್ಟನ್: ಅಮೆರಿಕ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹತ್ಯೆ ಯತ್ನದಲ್ಲಿ 20 ವರ್ಷದ ಥಾಮಸ್ ಮ್ಯಾಥ್ಯೂ ಕ್ರೂಕ್ಸ್ ಭಾಗಿಯಾಗಿದ್ದಾನೆ ಎಂದು ಫೆಡರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್(ಎಫ್‌ಬಿಐ) ಭಾನುವಾರ Read more…

ಅಕ್ರಮ ತಡೆಗಟ್ಟಲು KEAಯಿಂದ ಹೊಸ ಯೋಜನೆ: ಪರೀಕ್ಷೆಗಳಲ್ಲಿ ವೆಬ್ ಕಾಸ್ಟಿಂಗ್ ಅಳವಡಿಕೆಗೆ ನಿರ್ಧಾರ

ಬೆಂಗಳೂರು: ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಅಕ್ರಮ ತಡೆಗಟ್ಟುವ ನಿಟ್ಟಿನಲ್ಲಿ ಕೆಇಎ ಹೊಸ ಯೋಜನೆ ರೂಪಿಸಿದ್ದು, ವೆಬ್ ಕಾಸ್ಟಿಂಗ್ ಅಳವಡಿಸಲು ಮುಂದಾಗಿದೆ. ಕೆಇಎ ನಡೆಸುವ ಪ್ರತಿ ಪರೀಕ್ಷೆಗಳಲ್ಲಿಯೂ ವೆಬ್ ಕಾಸ್ಟಿಂಗ್ ಹಾಗೂ Read more…

ತಲೆಯ ಬಳಿ ಫೋನ್ ಇಟ್ಟು ಮಲಗುವುದು ಕ್ಯಾನ್ಸರ್‌ಗೆ  ಕಾರಣವಾಗುತ್ತದೆಯೇ….? ಇಲ್ಲಿದೆ ಸಂಶೋಧನೆಯಲ್ಲಿ ಬಯಲಾದ ಸತ್ಯ…..!

ಮೊಬೈಲ್‌ ಫೋನ್‌ಗಳ ಅತಿಯಾದ ಬಳಕೆ ಅಪಾಯಕಾರಿ ಅನ್ನೋದು ಎಲ್ಲರಿಗೂ ತಿಳಿದಿರುವ ಸಂಗತಿ. ಫೋನ್‌ ಅನ್ನು ಹತ್ತಿರ ಇಟ್ಟುಕೊಂಡು ಮಲಗುವುದರಿಂದ ಕ್ಯಾನ್ಸರ್ ಬರುತ್ತದೆ ಎಂಬ ಸಂಗತಿ ಕೂಡ ಇಂಟರ್ನೆಟ್‌ನಲ್ಲಿ ಹರಿದಾಡುತ್ತಿದೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...