alex Certify Live News | Kannada Dunia | Kannada News | Karnataka News | India News - Part 4126
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING: ರಾಜ್ಯದಲ್ಲಿಂದು ಕೊರೋನಾ ಸ್ಪೋಟ, 4991 ಜನರಿಗೆ ಸೋಂಕು – ಇಲ್ಲಿದೆ ಜಿಲ್ಲಾವಾರು ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಇವತ್ತು ಒಂದೇ ದಿನ 49691 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಒಟ್ಟು ಸೋಂಕಿತರ ಸಂಖ್ಯೆ 10,06,229 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇವತ್ತು ಒಂದೇ ದಿನ Read more…

BIG BREAKING NEWS: ಬಾರ್, ಶಾಲೆ ಬಂದ್, ಸಿನಿಮಾ ಥಿಯೇಟರ್ ಶೇ. 50 ರಷ್ಟು ಸೀಟ್ ಭರ್ತಿ – ಮತ್ತೆ ಕಠಿಣ ನಿಯಮ ಜಾರಿ

ಬೆಂಗಳೂರು: ಕೊರೋನಾ ತಡೆಗೆ ರಾಜ್ಯ ಸರ್ಕಾರದಿಂದ ಮಾರ್ಗಸೂಚಿ ಪ್ರಕಟಿಸಲಾಗಿದೆ. ಕೆಲವು ಜಿಲ್ಲೆಗಳಲ್ಲಿ ಸಿನಿಮಾ ಥಿಯೇಟರ್ ಗಳಲ್ಲಿ ಶೇಕಡ 50ರಷ್ಟು ಪ್ರೇಕ್ಷಕರಿಗೆ ಅವಕಾಶ ನೀಡಲಾಗಿದ್ದು, 8 ಜಿಲ್ಲೆಗಳಿಗೆ ನಿರ್ಬಂಧ ಹೇರಲಾಗಿದೆ. Read more…

ಕೊರೋನಾ ತಡೆಗೆ ನೈಟ್ ಕರ್ಫ್ಯೂ ಜಾರಿ: ಸಂಜೆ 6 ರಿಂದ ಬೆಳಗ್ಗೆ 6 ಗಂಟೆವರೆಗೆ ಪುಣೆ ಸಂಪೂರ್ಣ ಬಂದ್

ಪುಣೆ: ಮಹಾರಾಷ್ಟ್ರದಲ್ಲಿ ಕೊರೋನಾ ಸೋಂಕು ನಿಯಂತ್ರಣಕ್ಕೆ ಸಿಗದಂತಾಗಿದೆ. ಕೊರೋನಾ ಎರಡನೆಯ ಹೊಡೆತಕ್ಕೆ ಮಹಾರಾಷ್ಟ್ರ ತತ್ತರಿಸಿಹೋಗಿದೆ. ಪುಣೆಯಲ್ಲಿ ಕೂಡ ಕೋರೋಣ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಏಪ್ರಿಲ್ 3 ರಿಂದ Read more…

BIG NEWS: ಚುನಾವಣೆಗಾಗಿ ಬಿಜೆಪಿಯಿಂದ ಆಧಾರ್ ಮಾಹಿತಿ ಕಳವು ಆರೋಪ, ತನಿಖೆಗೆ ಹೈಕೋರ್ಟ್ ಆದೇಶ

ಪುದುಚೇರಿ, ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯಿಂದ ಆಧಾರ್ ಮಾಹಿತಿಯನ್ನು ಕಳವು ಮಾಡಿ ಚುನಾವಣೆ ಕಾರ್ಯಕ್ಕೆ ಬಳಸಿಕೊಳ್ಳಲಾಗಿದೆ ಎನ್ನುವ ಆರೋಪ ಕೇಳಿಬಂದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಕೈಗೊಳ್ಳಲು ಭಾರತೀಯ ವಿಶಿಷ್ಟ Read more…

ಕೆರೆಯಲ್ಲಿ ಈಜಲು ಹೋದಾಗಲೇ ಕಾದಿತ್ತು ದುರ್ವಿದಿ, ಮೂವರು ನೀರು ಪಾಲು

ಕೆರೆಯಲ್ಲಿ ಈಜಲು ಹೋಗಿದ್ದ ಮೂವರು ಬಾಲಕರು ನೀರು ಪಾಲಾದ ಘಟನೆ ಮಾರನಗೆರೆ ಗ್ರಾಮದ ಬಳಿ ನಡೆದಿದೆ. ತುಮಕೂರು ಜಿಲ್ಲೆ ತಿಪಟೂರು ತಾಲೂಕಿನ ಮಾರನಗೆರೆ ಬಳಿ ಘಟನೆ ನಡೆದಿದ್ದು, ತರುಣ್, Read more…

ನಿರಾಶ್ರಿತನ ಮಾನವೀಯತೆಗೆ ಮಾರುಹೋದ ನೆಟ್ಟಿಗರು

ಮಾನವೀಯತೆ ಹಾಗೂ ದಯಾಗುಣ ಅನ್ನೋದು ಜಗತ್ತಲ್ಲಿ ಮರೆಯಾಗದಂತೆ ನೋಡಿಕೊಳ್ಳುವ ಜವಾಬ್ದಾರಿ ಮಾನವ ಕುಲದ ಮೇಲಿದೆ. ಆದರೆ ಈಗಿನ ಪ್ರಪಂಚದಲ್ಲಿ ಮಾನವೀಯ ಮೌಲ್ಯ ಮರೆಯಾದಂತಹ ಸಾಕಷ್ಟು ಕತೆಗಳನ್ನ ಕೇಳಿರ್ತೆವೆ. ಆದರೆ Read more…

​ದಂಡ ಕಟ್ಟೋದನ್ನ ತಪ್ಪಿಸಿಕೊಳ್ಳೋಕೆ ಪೊಲೀಸ್​ ಮೇಲೆಯೇ ಬೈಕ್​ ಹರಿಸಿದ ಭೂಪ..!

ಟ್ರಾಫಿಕ್​​ ನಿಯಮ ಉಲ್ಲಂಘನೆ ದಂಡದಿಂದ ತಪ್ಪಿಸಿಕೊಳ್ಳಬೇಕು ಅಂತಾ ಬೈಕ್​ ಸವಾರ ಪೊಲೀಸನ ಮೇಲೆಯೇ ಬೈಕ್​ ಹರಿಸಿಕೊಂಡು ಹೋದ ಘಟನೆ ಹರಿಯಾಣದ ಫತೇಬಾದ್​ ಜಿಲ್ಲೆಯಲ್ಲಿ ನಡೆದಿದೆ. ಈ ಘಟನೆ ಬಳಿಕ Read more…

ಕೋಟಿ ಮೌಲ್ಯಕ್ಕೆ ಸೇಲ್​ ಆಯ್ತು ರೊಬೋಟ್​ ರಚಿಸಿದ ಡಿಜಿಟಲ್​ ಕಲಾಕೃತಿ…!

ಮನುಷ್ಯರೂಪಿ ರೊಬೋಟ್​​ ಸೋಫಿಯಾ ರಚಿಸಿರುವ ಡಿಜಿಟಲ್​ ಆರ್ಟ್​ ವರ್ಕ್​ ಗುರುವಾರ ನಡೆದ ಹರಾಜು ಪ್ರಕ್ರಿಯೆಯಲ್ಲಿ ಬರೋಬ್ಬರಿ 5,05,05,134.83 ರೂಪಾಯಿಗೆ ಮಾರಾಟವಾಗಿದೆ. ಎನ್​ಎಫ್​ಟಿ ರೂಪದಲ್ಲಿ ಆರ್ಟ್​ವರ್ಕ್​ ಖರೀದಿ ಮಾಡಲಾಗಿದೆ. 2016ರಲ್ಲಿ Read more…

50 ಗಂಟೆಗಳ ಕಾಲ ಜೀವಂತ ಸಮಾಧಿಯಾದ ಯುಟ್ಯೂಬರ್​..! ವಿಡಿಯೋ ವೈರಲ್​​

ಮಿಸ್ಟರ್​ ಬೀಸ್ಟ್​ ಎಂದೇ ಖ್ಯಾತಿ ಪಡೆದಿರುವ ಯುಟ್ಯೂಬರ್​​ ಜಿಮ್ಮಿ ಡೊನಾಲ್ಡ್​ಸನ್​ ತಮ್ಮ ಸಾಹಸಮಯ ವಿಡಿಯೋಗಳ ಮೂಲಕ ಫುಲ್​ ಫೇಮಸ್​​ ಆಗಿದ್ದಾರೆ. ಈ ವ್ಯಕ್ತಿ ಮಾಡುವ ಕೆಲ ಸಾಹಸಗಳಂತೂ ಜೀವಕ್ಕೆ Read more…

ಲಾಕ್ ಡೌನ್, ನೈಟ್ ಕರ್ಫ್ಯೂ ವಿಚಾರ; ರಾಜ್ಯ ಸರ್ಕಾರದ ಸ್ಪಷ್ಟನೆ

ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಪ್ರಕರಣಗಳು ಹೆಚ್ಚುತ್ತಿವೆ. ಸೋಂಕು ನಿಯಂತ್ರಣಕ್ಕೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕಾಗಿದೆ. ಆದರೆ ರಾಜ್ಯದಲ್ಲಿ ಯಾವುದೇ ಲಾಕ್ ಡೌನ್, ಸೆಮಿ ಲಾಕ್ ಡೌನ್ ಹಾಗೂ Read more…

ಬರೋಬ್ಬರಿ 50 ವರ್ಷಗಳ ಬಳಿಕ ಮೊದಲ ಪ್ರೀತಿಯನ್ನ ವಾಪಸ್​ ಪಡೆದ 82ರ ವೃದ್ಧ….!

ರಾಜಸ್ಥಾನದ ಜೈಸಲ್ಮೇರ್​ ಜಿಲ್ಲೆಯ ಹೃದಯಭಾಗದಲ್ಲಿ ಕುಧಾರ ಎಂಬ ನಿರ್ಜನ ಪಟ್ಟಣವಿದೆ. 13ನೇ ಶತಮಾನದಲ್ಲಿ ಸ್ಥಾಪನೆಯಾದ ಈ ನಗರ ಒಂದು ಕಾಲದಲ್ಲಿ ಸಮೃದ್ಧ ಪ್ರದೇಶವಾಗಿತ್ತು. ಆದರೆ 19ನೇ ಶತಮಾನದಲ್ಲಿ ಗ್ರಾಮಸ್ಥರು Read more…

ಕೊರೊನಾ ಅಟ್ಟಹಾಸ: 6ರಿಂದ 9ನೇ ತರಗತಿಗಳು ಸ್ಥಗಿತ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದ್ದು, ಮುಂಜಾಗೃತಾ ಕ್ರಮವಾಗಿ ಶಾಲೆಗಳನ್ನು ಮತ್ತೆ ಬಂದ್ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ. ಈ ಕುರಿತು ಮಾತನಾಡಿದ Read more…

ವೃದ್ಧ ದಂಪತಿಗೆ ಕೆಳಗಿನ ಬರ್ತ್ ನೀಡದ ರೈಲ್ವೆ ಇಲಾಖೆಗೆ 3 ಲಕ್ಷ ರೂ. ದಂಡ

ಭಾರತೀಯ ರೈಲ್ವೆ ಇಲಾಖೆ 10 ವರ್ಷಗಳ ಹಳೆ ಪ್ರಕರಣವೊಂದರಲ್ಲಿ ಹಿನ್ನಡೆ ಅನುಭವಿಸಿದೆ. ಈಗ ಪ್ರಕರಣ ಇತ್ಯರ್ಥಗೊಳಿಸಿದ  ರಾಷ್ಟ್ರೀಯ ವಿವಾದ ಪರಿಹಾರ ಆಯೋಗವು 3 ಲಕ್ಷ ರೂಪಾಯಿ ದಂಡ ವಿಧಿಸಿದೆ. Read more…

ಮೂರು ಬಾರಿ ಹಾಕಲಾಗುತ್ತೆ ಕೊರೊನಾ ಲಸಿಕೆ: ಕೊವಾಕ್ಸಿನ್ ಬೂಸ್ಟರ್ ಡೋಸ್ ಗೆ ಒಪ್ಪಿಗೆ

ದೇಶದಲ್ಲಿ ಕೊರೊನಾ ಲಸಿಕೆ ಮೂರನೇ ಡೋಸ್ ತಯಾರಿ ನಡೆಯುತ್ತಿದೆ. ಇದನ್ನು ಬೂಸ್ಟರ್ ಡೋಸ್ ಎಂದು ಕರೆಯಲಾಗುತ್ತಿದೆ. ತಜ್ಞರ ಸಮಿತಿಯು, ಭಾರತ್ ಬಯೋಟೆಕ್ ಲಸಿಕೆ ಕೊವಾಕ್ಸಿನ್‌ನ ಮೂರನೇ ಡೋಸ್ ಗೆ Read more…

ಈಗ ಈಶ್ವರಪ್ಪನವರಿಗೆ ತಲೆಕೆಟ್ಟಿದೆ – ಸಿಎಂ ಬದಲಾಗದಿದ್ದರೆ ಇನ್ನೂ ಹಲವರಿಗೆ ತಲೆ ಕೆಡಲಿದೆ: ಯತ್ನಾಳ್

ವಿಜಯಪುರ: ಸಿಎಂ ಯಡಿಯೂರಪ್ಪ ವಿರುದ್ಧ ಸಚಿವ ಕೆ.ಎಸ್.ಈಶ್ವರಪ್ಪ ದೂರು ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಈಶ್ವರಪ್ಪನವರ ಆರೋಪಕ್ಕೆ ಮಹತ್ವ ನೀಡಬೇಕು. ಅವರು ಮಾಡಿರುವ ತಪ್ಪಾದರೂ Read more…

10 ವರ್ಷದ ಬಾಲಕಿ ಮಾಡಿದ ಕೆಲಸ ನೋಡಿದ್ರೆ ಶಾಕ್‌ ಆಗ್ತೀರಾ…..!

10 ವರ್ಷದ ಮಕ್ಕಳು ಶಾಪಿಂಗ್​ಗೆ ಹೋಗಬೇಕು ಅಂದರೆ ತಂದೆ – ತಾಯಿಯ ಸಹಾಯ ಬೇಕೇ ಬೇಕು. ಅದರಲ್ಲೂ ಕಾರಿನಲ್ಲಿ ಹೋಗುವ ವೇಳೆಯಂತೂ ಪೋಷಕರು ಇಲ್ಲ ಅಂದರೆ ಆಗೋದೇ ಇಲ್ಲ. Read more…

ನೆಟ್ಟಿಗರ ಗಮನ ಸೆಳೆದ ಪರಿಸರ ಸ್ನೇಹಿ ಮದುವೆ

ಅದ್ಧೂರಿ ಮದುವೆ ಕಾರ್ಯಕ್ರಮಗಳು ಭಾರತೀಯರಿಗೆ ಹೊಸತೇನಲ್ಲ. ವಿಜೃಂಭಣೆಯಿಂದ ಮದುವೆ ಮಾಡುವ ಮೂಲಕ ತಮ್ಮ ಲೆವೆಲ್​ ಏನು ಅಂತಾ ತೋರಿಸುವ ಪದ್ಧತಿ ಮೊದಲಿನಿಂದಲೂ ನಡೆದುಕೊಂಡು ಬಂದಿದೆ. ಆದರೆ ಈ ಮಾತಿಗೆ Read more…

ಬಿಗ್ ಬಜಾರ್ ನೀಡ್ತಿದೆ ಭರ್ಜರಿ ಆಫರ್: 2 ಗಂಟೆಯೊಳಗೆ ಮನೆ ಸೇರಲಿದೆ ವಸ್ತು

ಇನ್ಮುಂದೆ ಬಿಗ್ ಬಜಾರ್ ನಲ್ಲಿ ಸರತಿ ಸಾಲಿನಲ್ಲಿ ನಿಂತು ಬಿಲ್ ಪಾವತಿ ಮಾಡ್ಬೇಕಾಗಿಲ್ಲ. ಮನೆಯಲ್ಲೇ ಕುಳಿತು ಬಿಗ್ ಬಜಾರ್ ನಲ್ಲಿರುವ ವಸ್ತುಗಳನ್ನು ಮನೆಗೆ ಡಿಲೆವರಿ ಮಾಡಿಸಿಕೊಳ್ಳಬಹುದು. ಕೇವಲ ಎರಡು Read more…

ಮದುವೆ ಸಮಾರಂಭದಲ್ಲೇ ವಿಶ್ವ ದಾಖಲೆ ನಿರ್ಮಿಸಿದ ವಧು….!

ಮದುವೆಯ ದಿನ ತಾನು ಎಲ್ಲರಿಗಿಂತ ಚಂದ ಕಾಣಬೇಕು ಅನ್ನೋ ಆಸೆ ಪ್ರತಿಯೊಬ್ಬ ಹೆಣ್ಮಕ್ಕಳಿಗೂ ಇರುತ್ತೆ. ಮದುವೆ ದಿನ ಧರಿಸುವ ಉಡುಗೆಗಾಗಿ ಯುವತಿಯರು ಸಿಕ್ಕಾಪಟ್ಟೆ ಯೋಚನೆ ಮಾಡುತ್ತಾರೆ. ಸಿಪ್ರಸ್​​ನ ಮಹಿಳೆ Read more…

BREAKING NEWS: ರಾಜ್ಯದಲ್ಲಿ ಮತ್ತೆ ಜಾರಿಯಾಗುತ್ತಾ ಕೊರೊನಾ ಟಫ್ ರೂಲ್ಸ್…?

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಕಳೆದ ಮೂರು ದಿನಗಳಿಂದ ಪ್ರತಿ ದಿನ ಪತ್ತೆಯಾಗುತ್ತಿರುವ ಪ್ರಕರಣಗಳು 3 ಸಾವಿರ ಸಮೀಪಿಸುತ್ತಿದೆ. ಈ ಹಿನ್ನೆಲೆಯಲ್ಲಿ ಹೊಸ Read more…

BIG NEWS: ಆರೋಪಿ ತಲೆ ಮರೆಸಿಕೊಳ್ಳಲು ಸರ್ಕಾರದಿಂದಲೇ ಸಹಕಾರ – ಕಾನೂನು ಉಲ್ಲಂಘಿಸಿದ ಸರ್ಕಾರಕ್ಕೆ ಏನು ಶಿಕ್ಷೆ ನೀಡಬೇಕು…..? ಕಾಂಗ್ರೆಸ್ ಪ್ರಶ್ನೆ

ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದಿರುವ ಕಾಂಗ್ರೆಸ್, ಆರೋಪಿಯೊಬ್ಬನನ್ನು ತಲೆ ಮರೆಸಿಕೊಳ್ಳಲು ಸಹಕರಿಸುವುದೂ ಕೂಡ ಕಾನೂನಿನ ಪ್ರಕಾರ ಅಪರಾಧ. ಅತ್ಯಾಚಾರ ಆರೋಪಿ ರಮೇಶ್ ಜಾರಕಿಹೊಳಿ ತಲೆಮರೆಸಿಕೊಂಡು ಅಜ್ಞಾತವಾಸದಲ್ಲಿದ್ದಾರೆ. ಅವರಿಗೆ Read more…

ಬಂಧನ ಭೀತಿ; ರಮೇಶ್ ಜಾರಕಿಹೊಳಿ ವಿಚಾರಣೆಗೆ ಹಾಜರಾಗುವುದು ಅನುಮಾನ

ಬೆಂಗಳೂರು: ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿ ನೀಡಿದ ದೂರಿನ ಹಿನ್ನೆಲೆಯಲ್ಲಿ ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ಇಂದು ವಿಚಾರಣೆಗೆ ಹಾಜರಾಗುವಂತೆ ಎಸ್ಐಟಿ ನೋಟೀಸ್ ನೀಡಿದೆ. ಆದರೆ ಬಂಧನ ಭೀತಿಯಲ್ಲಿರುವ Read more…

ಸಚಿವರ ತಪ್ಪಿಗೆ ವೈದ್ಯಾಧಿಕಾರಿಗೆ ಶಿಕ್ಷೆ; ಬಿ.ಸಿ.ಪಾಟೀಲ್ ಗೆ ಕೋವಿಡ್ ಲಸಿಕೆ ನೀಡಿದ್ದ ವೈದ್ಯಾಧಿಕಾರಿ ಅಮಾನತು

ಬೆಂಗಳೂರು: ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರ ಮನೆಗೆ ತೆರಳಿ ಕೊರೊನಾ ಲಸಿಕೆ ನೀಡಿದ್ದ ಹಿರೇಕೆರೂರು ವೈದ್ಯಾಧಿಕಾರಿಯನ್ನು ಅಮಾನತು ಮಾಡಿ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಆಯುಕ್ತ ಕೆ.ವಿ.ತ್ರಿಲೋಕಚಂದ್ರ Read more…

BREAKING NEWS: ಹಳಿ ತಪ್ಪಿದ ರೈಲು, 36 ಮಂದಿ ಸಾವು – ತೈವಾನ್ ನಲ್ಲಿ ಘೋರ ದುರಂತ

ಪೂರ್ವ ತೈವಾನ್ ಸುರಂಗವೊಂದರಲ್ಲಿ ಶುಕ್ರವಾರ ರೈಲು ಹಳಿ ತಪ್ಪಿ ಡಿಕ್ಕಿ ಗೋಡೆಗೆ ಡಿಕ್ಕಿ ಹೊಡೆದಿದ್ದು ಕನಿಷ್ಠ 36 ಮಂದಿ ಸಾವನ್ನಪ್ಪಿದ್ದಾರೆ. 20 ಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. Read more…

BIG NEWS: ಭಾರತದಲ್ಲಿ ಕೊರೊನಾ ಅಟ್ಟಹಾಸ – 24 ಗಂಟೆಯಲ್ಲಿ 81,466 ಜನರಲ್ಲಿ ಸೋಂಕು ಪತ್ತೆ

ನವದೆಹಲಿ: ದೇಶಾದ್ಯಂತ ಕೊರೊನಾ ಅಬ್ಬರ ಹೆಚ್ಚುತ್ತಿದ್ದು, ಕಳೆದ 24 ಗಂಟೆಯಲ್ಲಿ 81,466 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,23,03,131ಕ್ಕೆ ಏರಿಕೆಯಾಗಿದೆ. ಕಳೆದ Read more…

ರೋಡ್ ಶೋ, ಸಾರ್ವಜನಿಕ ಸಭೆ ನಂತರ ಡಾಬಾದಲ್ಲಿ ಭೋಜನ ಸವಿದ ಅಮಿತ್ ಶಾ, ಸಿ.ಟಿ. ರವಿ

ಚೆನ್ನೈ: ತಮಿಳುನಾಡು ವಿಧಾನಸಭೆ ಚುನಾವಣೆ ಪ್ರಚಾರ ಕೈಗೊಂಡಿರುವ ಕೇಂದ್ರ ಗೃಹ ಸಚಿವ ಹಾಗೂ ಬಿಜೆಪಿ ನಾಯಕ ಅಮಿತ್ ಶಾ ಅವರು ರಸ್ತೆಬದಿಯ ಡಾಬಾದಲ್ಲಿ ಭೋಜನ ಸ್ವೀಕರಿಸಿದ್ದಾರೆ. ಅವರೊಂದಿಗೆ ಬಿಜೆಪಿ Read more…

ಭಾರೀ ಬಿಸಿಲ ಬೇಗೆಯಿಂದ ಬಸವಳಿದವರಿಗೆ ಬಿಗ್ ಶಾಕ್: ಇನ್ನೂ ಹೆಚ್ಚಲಿದೆ ತಾಪಮಾನ

ನವದೆಹಲಿ: ಮೇ ತಿಂಗಳ ಬಿಸಿಲ ತಾಪ ಈಗಲೇ ಶುರುವಾಗಿದೆ. ಬಿಸಿಲ ಪ್ರಖರತೆಗೆ ಜನ ತತ್ತರಿಸಿಹೋಗಿದ್ದಾರೆ. ತಾಪಮಾನ ಹೆಚ್ಚಾಗಿ ಮುಂದಿನ ಮೇ ತಿಂಗಳ ಅಂತ್ಯದವರೆಗೆ ಬೇಸಿಗೆಯ ಬಿಸಿ ತೀವ್ರವಾಗಿ ಇರಲಿದೆ Read more…

ಶ್ವಾನದ ಪ್ರಾಣ ಕಾಪಾಡುವ ಸಲುವಾಗಿ ಸಾಹಸ ಮಾಡಿದ ಚಾಲಕ….!

ಸಂಚಾರದಟ್ಟಣೆಯಿದ್ದ ರಸ್ತೆ ಮಧ್ಯದಲ್ಲಿ ನಿಂತಿದ್ದ ಶ್ವಾನದ ಪ್ರಾಣ ಕಾಪಾಡುವ ಸಲುವಾಗಿ ಟ್ರಾಫಿಕ್​​ನ್ನೂ ಲೆಕ್ಕಿಸದೇ ಬ್ಯಾಂಕಾಕ್​ ಬಸ್​ ಡ್ರೈವರ್​ ಬಸ್​ನ್ನು ನಿಲ್ಲಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಬಸ್​ ಡ್ರೈವರ್​ನನ್ನ ಟುಯೆನ್ Read more…

ಶಾಕಿಂಗ್: ಮನೆಗೆ ನುಗ್ಗಿ ಗನ್ ಪಾಯಿಂಟ್ ನಲ್ಲಿ ಗೃಹಿಣಿ ಮೇಲೆ ಗ್ಯಾಂಗ್ ರೇಪ್

ಮೀರತ್: ಉತ್ತರಪ್ರದೇಶದ ಮೀರತ್ ಜಿಲ್ಲೆಯಿಂದ ವರದಿಯಾದ ಆಘಾತಕಾರಿ ಘಟನೆಯಲ್ಲಿ ಮಹಿಳೆ ಮೇಲೆ ಆಕೆಯ ಸೋದರ ಮಾವ, ಮತ್ತೊಬ್ಬ ವ್ಯಕ್ತಿ ಗನ್ ಪಾಯಿಂಟ್ ನಲ್ಲಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಮೀರತ್ Read more…

ಹದಿಹರೆಯದವರು ಸೈಬರ್​ ವಂಚನೆಗೆ ಒಳಗಾಗುವ ಅಪಾಯ ಹೆಚ್ಚು: ಅಧ್ಯಯನ

ಹದಿಹರೆಯದವರು ಇನ್​ಸ್ಟಾಗ್ರಾಂ, ಫೇಸ್​ಬುಕ್​, ಸ್ನಾಪ್​ಚಾಟ್​ ಸೇರಿದಂತೆ ವಿವಿಧ ಸೋಶಿಯಲ್​ ಮೀಡಿಯಾ ವೇದಿಕೆಗಳಲ್ಲಿ ಹೆಚ್ಚು ಕಾಲ ಸಕ್ರಿಯರಾಗಿ ಇರೋದ್ರಿಂದ ಸೈಬರ್​ ವಂಚನೆಗೆ ಒಳಗಾಗುವ ಅಪಾಯ ಹೆಚ್ಚಾಗಿರುತ್ತೆ ಅಂತಾ ಅಧ್ಯಯನವೊಂದು ಹೇಳಿದೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...