alex Certify Live News | Kannada Dunia | Kannada News | Karnataka News | India News - Part 413
ಕನ್ನಡ ದುನಿಯಾ
    Dailyhunt JioNews

Kannada Duniya

‘ಕಾಗದ’ ಚಿತ್ರದಿಂದ ಬಂತು ಮತ್ತೊಂದು ಗೀತೆ

ಸ್ಯಾಂಡಲ್ವುಡ್ ನಲ್ಲಿ ಬಿಡುಗಡೆ ಆದಾಗಿನಿಂದ ಭರ್ಜರಿ ಸೌಂಡ್ ಮಾಡುತ್ತಿರುವ ‘ಕಾಗದ’ ಚಿತ್ರ ರಾಜ್ಯದಲ್ಲೆಡೆ ಯಶಸ್ವಿ ಪ್ರದರ್ಶನ ಕಾಣುತ್ತಿದ್ದು, ಫ್ಯಾಮಿಲಿ ಸಮೇತ ಬಂದು ಸಿನಿಮಾ ವೀಕ್ಷಣೆ ಮಾಡುತ್ತಿದ್ದಾರೆ. ಕಾಗದ ಚಿತ್ರತಂಡ Read more…

‘ಮ್ಯಾಡಿ’ ಚಿತ್ರದ ಪ್ರಮೋಷನಲ್ ಸಾಂಗ್ ರಿಲೀಸ್

ನಾಗಭೂಷಣ್ ಎಸ್ಆರ್ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ‘ಮ್ಯಾಡಿ’ ಚಿತ್ರದ ಪ್ರಮೋಷನಲ್ ಹಾಡನ್ನು ಯೂಟ್ಯೂಬ್ ನಲ್ಲಿ ಬಿಡುಗಡೆ ಮಾಡಲಾಗಿದೆ. ಈ ಹಾಡಿಗೆ ಚೇತನ್ ಕುಮಾರ್ ಹಾಗೂ ಅದಿತಿ ಸಾಗರ್ ಧ್ವನಿಯಾಗಿದ್ದು, Read more…

BIG NEWS: ಬಿಎಸ್ ಪಿ ಮುಖ್ಯಸ್ಥ ಆರ್ಮ್ ಸ್ಟ್ರಾಂಗ್ ಹತ್ಯೆ ಪ್ರಕರಣ: ಆರೋಪಿ ಪೊಲೀಸ್ ಎನ್ ಕೌಂಟರ್ ಗೆ ಬಲಿ

ಚೆನ್ನೈ: ತಮಿಳುನಾಡು ಬಿಎಸ್ ಪಿ ಮುಖ್ಯಸ್ಥ ಕೆ.ಆರ್ಮ್ ಸ್ಟ್ರಾಂಗ್ ಹತ್ಯೆ ಪ್ರಕರಣದ ಆರೋಪಿಯನ್ನು ಪೊಲೀಸರು ಎನ್ ಕೌಂಟರ್ ಮಾಡಿದ್ದಾರೆ. ತಿರುವೆಂಗಡಂ ಎನ್ ಕೌಂಟರ್ ನಲ್ಲಿ ಹತ್ಯೆಯಾದ ಆರೋಪಿ. ಚೆನ್ನೈನ Read more…

ಶ್ವಾಸಕೋಶದ ಕ್ಯಾನ್ಸರ್‌ ಅನ್ನು ಆರಂಭದಲ್ಲೇ ಪತ್ತೆ ಮಾಡುವುದು ಹೇಗೆ….? ಇಲ್ಲಿದೆ ರೋಗ ಲಕ್ಷಣಗಳು ಮತ್ತು ಕಾರಣಗಳ ವಿವರ

ಕನ್ನಡ ಚಿತ್ರರಂಗದ ಪಾಲಿಗೆ ದುಃಖದ ಸುದ್ದಿಯೊಂದು ಹೊರಬಿದ್ದಿದೆ. ಖ್ಯಾತ ನಟಿ ಮತ್ತು ನಿರೂಪಕಿ ಅಪರ್ಣಾ ವಸ್ತಾರೆ ಅವರು ದೀರ್ಘಕಾಲದ ಅನಾರೋಗ್ಯದ ನಂತರ ಜುಲೈ 11 ರ ಗುರುವಾರ ಸಂಜೆ Read more…

400 ಪಶು ವೈದ್ಯರ ನೇಮಕ

ಮೈಸೂರು: ರಾಜ್ಯದಲ್ಲಿ ಪಶು ವೈದ್ಯರ ಕೊರತೆ ನೀಗಿಸಲು ಶೀಘ್ರವೇ 400 ಪಶು ವೈದ್ಯರ ನೇಮಕಾತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಪಶು ಸಂಗೋಪನೆ ಸಚಿವ ಕೆ. ವೆಂಕಟೇಶ್ ತಿಳಿಸಿದ್ದಾರೆ. ನಂಜನಗೂಡು Read more…

ಕೆರಗೋಡು ಬಳಿಕ ಕೆ.ಆರ್.ಪೇಟೆಯಲ್ಲಿ ಭಗವಾಧ್ವಜ ತೆರವು: ಸರ್ಕಾರದ ವಿರುದ್ಧ ಹಿಂದೂಪರ ಸಂಘಟನೆಗಳ ಪ್ರತಿಭಟನೆ

ಮಂಡ್ಯ: ಮಂಡ್ಯದ ಕೆರಗೋಡಿನಲ್ಲಿ ಹನುಮಧ್ವಜ ತೆರವು ವಿವಾದ ತೀವ್ರ ಪ್ರತಿಭಟನೆಗೆ ಕಾರಣವಾಗಿತ್ತು. ಇದರ ಬೆನ್ನಲ್ಲೇ ಇದೀಗ ಕೆ.ಆರ್.ಪೇಟೆ ಪಟ್ಟಣದಲ್ಲಿ ಅಳವಡಿಸಲಾಗಿದ್ದ ಭಗವಾಧ್ವಜವನ್ನು ತೆರವುಗೊಳಿಸಲಾಗಿದ್ದು, ಹಿಂದೂಪರ ಸಂಘಟನೆ ಕಾರ್ಯಕರ್ತರು ಪ್ರತಿಭಟನೆ Read more…

BIG NEWS: ಭಾರಿ ಮಳೆ ಮುನ್ಸೂಚನೆ: ಕರ್ನಾಟಕ ಸೇರಿದಂತೆ 3 ರಾಜ್ಯಗಳಲ್ಲಿ ರೆಡ್ ಅಲರ್ಟ್ ಘೋಷಣೆ

ನವದೆಹಲಿ: ರಾಜ್ಯದಲ್ಲಿ ಈಗಾಗಾಲೇ ಮಳೆಯ ಅಬ್ಬರ ಜೋರಾಗಿದ್ದು, ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ವರುಣಾರ್ಭಟಕ್ಕೆ ಅವಾಂತರಗಳು ಸೃಷ್ಟಿಯಾಗಿವೆ. ಈ ಮಧ್ಯೆ ಇಂದು ಕರ್ನಾಟಕ ಸೇರಿದಂತೆ ಮೂರು ರಾಜ್ಯಗಳಲ್ಲಿ ಭಾರಿ Read more…

ಪೆಟ್ರೋಲ್, ಡೀಸೆಲ್ ದರ ಏರಿಕೆ ಬೆನ್ನಲ್ಲೇ ರಾಜ್ಯದ ಜನತೆಗೆ ಮತ್ತೊಂದು ಶಾಕ್: ಬಸ್ ಟಿಕೆಟ್ ದರ ಹೆಚ್ಚಳ ಸುಳಿವು ನೀಡಿದ ಶಾಸಕ

ಬೆಳಗಾವಿ: ಪೆಟ್ರೋಲ್, ಡೀಸೆಲ್ ದರ ಏರಿಕೆ ಬಳಿಕ ರಾಜ್ಯದ ಜನತೆಗೆ ಮತ್ತೊಂದು ಶಾಕ್ ಎದುರಾಗಿದೆ. ಬಸ್ ಪ್ರಯಾಣ ದರ ದುಬಾರಿಯಾಗಲಿದೆ. ಕಾಂಗ್ರೆಸ್ ಶಾಸಕ ರಾಜು ಕಾಗೆ ಈ ಬಗ್ಗೆ Read more…

ಬಸ್ ನಲ್ಲಿ ಅಪ್ರಾಪ್ತ ಬಾಲಕಿಗೆ ಕಿರುಕುಳ: ಆರೋಪಿಯನ್ನು ಹಿಡಿದು ಹಿಗ್ಗಾಮುಗ್ಗಾ ಥಳಿಸಿದ ಪ್ರಯಾಣಿಕರು

ಮಂಗಳೂರು: ಬಸ್ ನಲ್ಲಿ ಅಪ್ರಾಪ್ತ ಬಾಲಕಿಯೊಬ್ಬಳಿಗೆ ವ್ಯಕ್ತಿಯೋರ್ವ ಕಿರುಕುಳ ನೀಡಿರುವ ಘಟನೆ ಬೆಂಗಳೂರು-ಮಂಗಳೂರು ಬಸ್ ನಲ್ಲಿ ನಡೆದಿದೆ. ಬೆಂಗಳೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ನಲ್ಲಿ ಪಕ್ಕದಲ್ಲಿ ಕುಳಿತಿದ್ದ Read more…

ಆಷಾಢ ಮಾಸಕ್ಕೆ ತವರಿಗೆ ಬಂದು ಪ್ರಿಯಕರನ ಭೇಟಿಯಾದ ನವ ವಿವಾಹಿತೆ ದುಡುಕಿನ ನಿರ್ಧಾರ: ಕೃಷಿ ಹೊಂಡಕ್ಕೆ ಹಾರಿ ಪ್ರೇಮಿಗಳ ಆತ್ಮಹತ್ಯೆ

ಚಿಕ್ಕಬಳ್ಳಾಪುರ: ಕೃಷಿ ಹೊಂಡಕ್ಕೆ ಹಾರಿ ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲೂಕಿನ ಎಂ. ಮುದ್ದಲಹಳ್ಳಿಯಲ್ಲಿ ನಡೆದಿದೆ. ವೇಣು(21), ಅನುಷಾ(19) ಆತ್ಮಹತ್ಯೆ ಮಾಡಿಕೊಂಡ ಪ್ರೇಮಿಗಳು ಎನ್ನಲಾಗಿದೆ. Read more…

BIG NEWS: ರಾಷ್ಟ್ರೀಕೃತ ಬ್ಯಾಂಕ್ ಗಳ ಖಾಸಗೀಕರಣಕ್ಕೆ ಮುಂದಾದ ಕೇಂದ್ರ ಸರ್ಕಾರ: ಅಧಿವೇಶನದಲ್ಲಿ ತಿದ್ದುಪಡಿ ಮಸೂದೆ ಮಂಡನೆ ಸಾಧ್ಯತೆ

ನವದೆಹಲಿ: ಕೇಂದ್ರ ಸರ್ಕಾರ ಬ್ಯಾಂಕಿಂಗ್ ವಲಯದ ಸುಧಾರಣೆಗೆ ಮುಂದಾಗಿದ್ದು, ರಾಷ್ಟ್ರೀಕೃತ ಬ್ಯಾಂಕ್ ಗಳ ಖಾಸಗೀಕರಣಕ್ಕೆ ಸಿದ್ಧತೆ ನಡೆಸಿದೆ. ಜುಲೈ 22 ರಿಂದ ಆರಂಭವಾಗುವ ಬಜೆಟ್ ಅಧಿವೇಶನದಲ್ಲಿ ಬ್ಯಾಂಕಿಂಗ್ ವಲಯದ Read more…

ಮಾಜಿ ಪ್ರೇಯಸಿ ಆತ್ಮಹತ್ಯೆ ಯತ್ನ: ನಟ ರಾಜ್ ತರುಣ್ ವಿರುದ್ಧ ವಂಚನೆ ಪ್ರಕರಣ ದಾಖಲು

ಹೈದರಾಬಾದ್: ಟಾಲಿವುಡ್ ಖ್ಯಾತ ನಟ ರಾಜ್ ತರುಣ್ ವಿರುದ್ಧ ಪ್ರೇಯಸಿಗೆ ಮೋಸ ಮಾಡಿದ ಪ್ರಕರಣ ದಾಖಲಾಗಿದೆ. ಮಾಜಿ ಪ್ರೇಯಸಿ ಲಾವಣ್ಯ, ತಡರಾತ್ರಿ ಆತ್ಮಹತ್ಯೆಗೆ ಯತ್ನಿಸಿದ್ದು, ಪೊಲೀಸರು ರಕ್ಷಿಸಿದ್ದಾರೆ. ರಾಜ್ Read more…

ಮಾಜಿ ಶಾಸಕ ವೀರಯ್ಯ ಖಾತೆಗೆ 3 ಕೋಟಿ ರೂ. ಅಕ್ರಮ ಹಣ ಸಂದಾಯ

ಬೆಂಗಳೂರು: ಡಿ. ದೇವರಾಜ ಅರಸು ಟ್ರಕ್ ಟರ್ಮಿನಲ್ ನಿಯಮಿತದಲ್ಲಿ ನಡೆದ ಅಕ್ರಮ ಪ್ರಕರಣದ ತನಿಖೆಯನ್ನು ಸಿಐಡಿ ಮುಂದುವರೆಸಿದೆ. ನಿಗಮದ ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮುಖಂಡ ಡಿ.ಎಸ್. ವೀರಯ್ಯ Read more…

ಹೊಸ ಮೆಟ್ರೋ ಮಾರ್ಗಗಳಲ್ಲಿಯೂ ಅಪರ್ಣಾ ದ್ವನಿ ಉಳಿಸಿಕೊಳ್ಳಲು BMRCL ಚಿಂತನೆ

ಬೆಂಗಳೂರು: ನಮ್ಮ ಮೆಟ್ರೋಗೆ ಧ್ವನಿಯಾಗಿದ್ದ ಕನ್ನಡದ ಖ್ಯಾತ ನಿರೂಪಕಿ, ನಟಿ ಅಪರ್ಣಾ ಕ್ಯಾನ್ಸರ್ ನಿಂದ ಸಾವನ್ನಪ್ಪಿದ್ದು, ಅವರ ಧ್ವನಿಯನ್ನು ಚಿರಸ್ಥಾಯಿಯನ್ನಾಗಿ ಮಾಡಲು ಬಿಎಂಆರ್ ಸಿ ಎಲ್ ಹೊಸ ಚಿಂತನೆ Read more…

BIG NEWS: ಚಾರ್ಮಡಿ ಘಾಟ್ ನಲ್ಲಿ ಪ್ರವಾಸಿಗರಿಂದಲೇ ಸ್ಥಳೀಯರ ಮೇಲೆ ಹಲ್ಲೆ

ಮಂಗಳೂರು: ಚಾರ್ಮಡಿ ಘಾಟ್ ನಲ್ಲಿ ಪ್ರವಾಸಿಗರಿಂದ ಸ್ಥಳೀಯರ ಮೇಲೆ ಹಲ್ಲೆ ನಡೆದಿರುವ ಘಟನೆ ಬೆಳಕಿಗೆ ಬಂದಿದೆ. ಪ್ರವಾಸಕ್ಕೆಂದು ಬಂದ ಯುವಕರ ಗುಂಪು ಚಾರ್ಮಡಿ ಘಾಟ್ ನಲ್ಲಿ ಸ್ಥಳೀಯರ ಮೇಲೆ Read more…

ಜಮೀನಿನಲ್ಲಿ ಕೆಲಸದ ವೇಳೆ ಹಾವು ಕಡಿದು ಮಹಿಳೆ ಸಾವು

ಶಿವಮೊಗ್ಗ: ಹಾವು ಕಡಿದು ಮಹಿಳೆ ಸಾವನ್ನಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆ ರಿಪ್ಪನ್ ಪೇಟೆ ಸಮೀಪದ ಶುಂಠಿ ಕೊಪ್ಪ ಗ್ರಾಮದ ಬಳಿ ನಡೆದಿದೆ. ಜಮೀನಿನಲ್ಲಿ ಕೆಲಸ ಮಾಡುವ ವೇಳೆ ಹಾವು Read more…

BREAKING: ಸ್ನೇಹಿತ ಡೊನಾಲ್ಡ್ ಟ್ರಂಪ್ ಮೇಲಿನ ಗುಂಡಿನ ದಾಳಿ ಖಂಡಿಸಿದ ಪ್ರಧಾನಿ ಮೋದಿ ತೀವ್ರ ಕಳವಳ

ನವದೆಹಲಿ: ಅಮೆರಿಕ ಅಧ್ಯಕ್ಷೀಯ ಚುನಾವಣೆಗೆ ಮುನ್ನ ಪೆನ್ಸಿಲ್ವೇನಿಯಾದಲ್ಲಿ ಪ್ರಚಾರ ಸಭೆಯಲ್ಲಿ ಮಾತನಾಡುತ್ತಿದ್ದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಮೇಲೆ ಗುಂಡಿನ ದಾಳಿ ನಡೆಸಲಾಗಿದೆ. ಈ ದಾಳಿಯನ್ನು ಪ್ರಧಾನಿ Read more…

ಕಾರ್ ಡಿಕ್ಕಿ: ಬೈಕ್ ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವು

ಚಿತ್ರದುರ್ಗ: ಕಾರ್ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲ್ಲೂಕಿನ ಬೋಕಿಕೆರೆ ಗ್ರಾಮದ ಬಳಿ ಘಟನೆ ನಡೆದಿದೆ. ಅಪಘಾತದಲ್ಲಿ ಹೊಸದುರ್ಗ ತಾಲೂಕಿನ ಕಡಿವಾಣ Read more…

ಮುಖದ ಬಳಿಯೇ ಹಾರಿದ ಬುಲೆಟ್: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್: ಫೋಟೋ ವೈರಲ್

ಅಮೆರಿಕ ಅಧ್ಯಕ್ಷೀಯ ಚುನಾವಣೆಗೆ ಮುನ್ನ ಪೆನ್ಸಿಲ್ವೇನಿಯಾದಲ್ಲಿ ಪ್ರಚಾರ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಮೇಲೆ ಗುಂಡು ಹಾರಿಸಲಾಗಿದೆ. 78ರ ಹರೆಯದ ನಾಯಕ ರ್ಯಾಲಿಯಲ್ಲಿ Read more…

ಲೋಕಸಭೆ ಚುನಾವಣೆಗೆ ವಾಲ್ಮೀಕಿ ನಿಗಮದ 20 ಕೋಟಿ ರೂ. ಅಕ್ರಮ ಹಣ ಬಳಸಿದ್ದ ಶಾಸಕ ನಾಗೇಂದ್ರ

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಖಾತೆಯಿಂದ ಅಕ್ರಮವಾಗಿ ವರ್ಗಾವಣೆ ಮಾಡಿಕೊಂಡ ಹಣದಲ್ಲಿ 20 ಕೋಟಿ ರೂ.ಗೂ ಹೆಚ್ಚು ಹಣವನ್ನು ಲೋಕಸಭೆ ಚುನಾವಣೆಗೆ ಮಾಜಿ ಸಚಿವ ಬಿ. ನಾಗೇಂದ್ರ ಬಳಸಿಕೊಂಡಿದ್ದಾರೆ. Read more…

ʼರಕ್ತದಾನʼ ಮಾಡಿ ಪಡೆಯಿರಿ ಈ ಆರೋಗ್ಯ ಲಾಭ

ರಕ್ತ ದಾನ ಮಾಡುವುದರಿಂದ ದೇಹ ವಿಪರೀತ ಸುಸ್ತಾಗುತ್ತದೆ, ಹೆಚ್ಚು ಆಹಾರ ಸೇವಿಸುವ ಮೂಲಕ ಮತ್ತೆ ನೀವು ಸಹಜ ಸ್ಥಿತಿಗೆ ಬರಲು ಕನಿಷ್ಠ ಒಂದು ತಿಂಗಳು ಬೇಕಾಗುತ್ತದೆ ಎಂಬಿತ್ಯಾದಿ ತಪ್ಪು Read more…

BREAKING: ಅಮೆರಿಕ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೇಲೆ ಗುಂಡಿನ ದಾಳಿ

ವಾಷಿಂಗ್ಟನ್: ಅಮೆರಿಕ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ರ್ಯಾಲಿ ವೇಳೆ ಗುಂಡಿನ ದಾಳಿ ನಡೆಸಲಾಗಿದ್ದು, ಅವರ ಬಲ ಕಿವಿಗೆ ಗಾಯವಾಗಿದೆ. ಘಟನೆಯಲ್ಲಿ ಒಬ್ಬ ಮೃತಪಟ್ಟಿದ್ದು, ಶೂಟರ್ ನನ್ನು ರಕ್ಷಣಾ Read more…

BIG BREAKING: ಅಮೆರಿಕ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾಗವಹಿಸಿದ್ದ ರ್ಯಾಲಿಯಲ್ಲಿ ಗುಂಡಿನ ದಾಳಿ; ಓರ್ವ ಶಂಕಿತ ಸೇರಿದಂತೆ ಇಬ್ಬರ ಸಾವು

ಅಮೆರಿಕ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾಗವಹಿಸಿದ್ದ ರ್ಯಾಲಿಯಲ್ಲಿ ಗುಂಡಿನ ದಾಳಿ ನಡೆಸಲಾಗಿದ್ದು, ಈ ವೇಳೆ ಓರ್ವ ಶಂಕಿತ ಸೇರಿದಂತೆ ಇಬ್ಬರು ಸಾವನ್ನಪ್ಪಿದ್ದಾರೆ. ಗುಂಡಿನ ದಾಳಿ ನಡೆಯುತ್ತಿದ್ದಂತೆ ರಕ್ಷಣಾ Read more…

ಲಂಚ್‌ ಬಾಕ್ಸ್‌ ಸ್ವಚ್ಚಗೊಳಿಸಲು ಇಲ್ಲಿದೆ ಸಿಂಪಲ್‌ ʼಟಿಪ್ಸ್ʼ

ಶಾಲೆಗೆ ಹಾಗೂ ಕಚೇರಿಗೆ ತೆಗೆದುಕೊಂಡು ಹೋಗುವ ಲಂಚ್‌ ಬಾಕ್ಸ್‌ಗಳನ್ನು ಸ್ವಚ್ಚಗೊಳಿಸುವುದು ಬಹಳ ಮುಖ್ಯ. ಆಹಾರ ಬಹಳಷ್ಟು ಸಮಯ ಊಟದ ಡಬ್ಬಿಯಲ್ಲಿರುವುದರಿಂದ ಆಹಾರದ ಬಣ್ಣ, ಆಹಾರದಲ್ಲಿ ಬಳಸಿರುವ ಎಣ್ಣೆ ಡಬ್ಬದಲ್ಲಿ Read more…

ಧಾರವಾಡದಲ್ಲಿ ಪೊಲೀಸರಿಂದ ಏರಿಯಾ ಡಾಮಿನೇಷನ್: 243 ಮಂದಿ ವಿರುದ್ಧ ಕ್ರಮ

ಧಾರವಾಡ: ಧಾರವಾಡದಲ್ಲಿ ಪೊಲೀಸರಿಂದ ಏರಿಯಾ ಡಾಮಿನೇಷನ್ ನಡೆಸಲಾಗಿದೆ. ಶಹರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ. ಒಟ್ಟು 243 ಜನರ ವಿರುದ್ಧ Read more…

ಮೈಕ್ರೋವೇವ್ ಬಗ್ಗೆ ಕೆಲವರಿಗೆ ಇವೆ ಈ ತಪ್ಪು ಕಲ್ಪನೆಗಳು

ಇತ್ತೀಚಿನ ದಿನಗಳಲ್ಲಿ ಹೆಚ್ಚಿನವರು ಮೈಕ್ರೋವೇವ್ ಗಳ ಮೂಲಕ ಆಹಾರ ತಯಾರಿಸುತ್ತಾರೆ. ಇದರಲ್ಲಿ ಅಡುಗೆಗಳನ್ನು ಸುಲಭವಾಗಿ, ಬಹಳ ಬೇಗನೆ ತಯಾರಿಸಬಹುದು. ಆದರೆ ಮೈಕ್ರೋವೇವ್ ನ ಬಗ್ಗೆ ಕೆಲವು ತಪ್ಪು ಕಲ್ಪನೆಗಳಿವೆ. Read more…

ಇಲ್ಲಿವೆ ಆರೋಗ್ಯಕರ ಅಡುಗೆ ಮಾಡುವ ʼಟಿಪ್ಸ್ʼ

ಅಡುಗೆ ಕೇವಲ ರುಚಿಯಾಗಿದ್ದರೆ ಸಾಲದು, ಆರೋಗ್ಯಕರವಾಗಿಯೂ ಇದ್ದರೆ ಅದನ್ನು ಸವಿಯುವ ಮಜವೇ ಬೇರೆ. ತರಕಾರಿಗಳಲ್ಲಿನ ಪೋಷಕಾಂಶಗಳನ್ನು ಹಾಗೇ ಉಳಿಸಿ ಆರೋಗ್ಯಕರವಾಗಿ ಹೇಗೆ ಅಡುಗೆ ಮಾಡಬೇಕು ಅಂತ ತಿಳಿಯಿರಿ. ಆಲೂಗಡ್ಡೆ Read more…

ಮುದ್ದಾಗಿ ಕಾಣುವ ಪಾರಿವಾಳಗಳು ಕೂಡ ಗಂಭೀರ ಕಾಯಿಲೆಗೆ ಕಾರಣವಾಗುತ್ತವೆ ಎಚ್ಚರ…..!

ನಗರದ ಬಹುತೇಕ ಎಲ್ಲಾ ಮನೆಗಳಲ್ಲೂ ಪಾರಿವಾಳಗಳು ಬೀಡುಬಿಟ್ಟಿರುತ್ತವೆ. ಪಾರಿವಾಳಗಳನ್ನು ನಮ್ಮ ಉತ್ತಮ ಸ್ನೇಹಿತರು ಎಂದು ಪರಿಗಣಿಸಲಾಗುತ್ತದೆ. ಪಶು-ಪಕ್ಷಿಗಳಿಗೆ ಆಹಾರ ನೀಡುವುದು ಭಾರತೀಯ ಮನೆಗಳಲ್ಲಿ ಸಾಮಾನ್ಯ ಅಭ್ಯಾಸವಾಗಿದೆ. ಇದು ಅವುಗಳೊಂದಿಗೆ Read more…

ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಕಂಪ್ಯೂಟರ್ ಆಧಾರಿತ ಆನ್ಲೈನ್ ಸಿಇಟಿಗೆ ಸರ್ಕಾರ ಚಿಂತನೆ

ಬೆಂಗಳೂರು: ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆ ಸಿಇಟಿ ಯನ್ನು ಕಂಪ್ಯೂಟರ್ ಆಧಾರಿತ ಆನ್ಲೈನ್ ಪರೀಕ್ಷೆಯಾಗಿಸುವ ಬಗ್ಗೆ ರಾಜ್ಯ ಸರ್ಕಾರ Read more…

ರಾತ್ರಿ 9 ಗಂಟೆಯ ಬದಲು 6 ಗಂಟೆಗೆ ಊಟ ಮಾಡಲು ಆರಂಭಿಸಿ; ದೇಹದಲ್ಲಿ ಆಗುತ್ತೆ ಇಷ್ಟೆಲ್ಲಾ ಬದಲಾವಣೆ…!

ಭಾರತೀಯ ಮನೆಗಳಲ್ಲಿ ತಡರಾತ್ರಿಯ ಊಟ ಸಾಮಾನ್ಯವಾಗಿದೆ. ಕುಟುಂಬದ ಬಹುತೇಕ ಸದಸ್ಯರು ಒಟ್ಟಿಗೆ ಕುಳಿತು ರಾತ್ರಿ 9 ಅಥವಾ 9:30ಕ್ಕೆ ಊಟ ಮಾಡುತ್ತಾರೆ. ಆದರೆ ಇಷ್ಟು ತಡವಾಗಿ ಊಟ ಮಾಡುವುದರಿಂದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...