alex Certify Live News | Kannada Dunia | Kannada News | Karnataka News | India News - Part 4131
ಕನ್ನಡ ದುನಿಯಾ
    Dailyhunt JioNews

Kannada Duniya

ಹಣಕಾಸು ಸಂಬಂಧಿತ ವೃತ್ತಿಪರ ಕೋರ್ಸ್ ಮಾಡಿದವರಿಗೆ ಭರ್ಜರಿ ‘ಗುಡ್ ನ್ಯೂಸ್’

ಹಣಕಾಸು ಸಂಬಂಧಿತ ವೃತ್ತಿಪರ ಕೋರ್ಸ್ ಮಾಡಿದವರಿಗೆ ವಿಶ್ವವಿದ್ಯಾನಿಲಯಗಳ ಧನಸಹಾಯ ಆಯೋಗ (ಯುಜಿಸಿ) ಭರ್ಜರಿ ಗುಡ್ ನ್ಯೂಸ್ ನೀಡಿದೆ. ಈ ಕೋರ್ಸ್ ಮಾಡಿದವರಿಗೆ ಈಗ ಸ್ನಾತಕೋತ್ತರ ಪದವಿಯ ಸ್ಥಾನಮಾನ ನೀಡಲಾಗಿದೆ. Read more…

ಡಿ.ಕೆ. ಶಿವಕುಮಾರ್ ಗೆ ಭರ್ಜರಿ ಸಿಹಿ ಸುದ್ದಿ ನೀಡಿದ ಜೈನಮುನಿಗಳು

ಬೆಳಗಾವಿ: ಬೆಳಗಾವಿ ಲೋಕಸಭೆ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸತೀಶ್ ಜಾರಕಿಹೊಳಿ ನಾಮಪತ್ರ ಸಲ್ಲಿಸಿದ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಭಾಗಿಯಾಗಿದ್ದಾರೆ. ಬೆಳಗಾವಿ ಭೇಟಿ ವೇಳೆಯಲ್ಲಿ Read more…

ಜಲಮಾರ್ಗದ ಅತಿ ದೊಡ್ಡ ಟ್ರಾಫಿಕ್ ಜಾಮ್ ತೆರವು: ಸಂಚಾರ ಆರಂಭಿಸಿದ ಹಡಗುಗಳು

ವಿಶ್ವದ ಅತ್ಯಂತ ಪ್ರಧಾನ ಮಾರ್ಗಗಳಲ್ಲಿ ಒಂದಾದ ಈಜಿಪ್ಟ್ ನ ಸುಯೆಜ್ ಕಾಲುವೆಯ ದಡದ ಮರಳಿನಲ್ಲಿ ‘ಎವರ್ ಗಿವೆನ್’ ಎಂಬ ಸರಕು ಸಾಗಣೆ ಹಡಗು ಸಿಲುಕಿಕೊಂಡಿದ್ದ ಕಾರಣ ಕಳೆದ ಒಂದು Read more…

RTPS ನಿಂದ ಭರ್ಜರಿ ಗುಡ್ ನ್ಯೂಸ್: ಸ್ಥಳೀಯರಿಗೆ ಉದ್ಯೋಗ ನೀಡಲು ಮುಂದಾದ ಘಟಕ

ರಾಯಚೂರು ಶಾಖೋತ್ಪನ್ನ ವಿದ್ಯುತ್ ಘಟಕ ರಾಜ್ಯಕ್ಕೆ ಬೆಳಕು ನೀಡುವ ಕಾರ್ಯದಲ್ಲಿದ್ದರೂ ಸಹ ಸ್ಥಳೀಯರಿಗೆ ಇಲ್ಲಿ ಉದ್ಯೋಗಾವಕಾಶ ಸಿಗುತ್ತಿಲ್ಲ ಎಂಬ ಕೊರಗು ಬಹುಕಾಲದಿಂದ ಕಾಡುತ್ತಿತ್ತು. ಕರ್ನಾಟಕ ವಿದ್ಯುತ್ ನಿಗಮ ಇದಕ್ಕೆ Read more…

ಕೊರೊನಾ ಸೋಂಕಿತರ ದೇಹದಲ್ಲಿ 7 ಪಟ್ಟು ಹೆಚ್ಚು ಪ್ರತಿಕಾಯ ಉತ್ಪತ್ತಿ ಮಾಡ್ತಿದೆ ಈ ‘ಲಸಿಕೆ’

ಭಾರತ ಸೇರಿದಂತೆ ವಿಶ್ವದಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗ್ತಿದೆ. ಕೊರೊನಾ ನಿಯಂತ್ರಣಕ್ಕೆ ಲಸಿಕೆ ಅಭಿಯಾನ ಕೂಡ ವೇಗವಾಗಿ ನಡೆಯುತ್ತಿದೆ. ಈ ಮಧ್ಯೆ ಯಾವ ಲಸಿಕೆ ಹೆಚ್ಚು ಪರಿಣಾಮಕಾರಿ ಎಂಬ Read more…

ಶಾಕ್ ಆಗುವಂತಿದೆ ಭಾರತೀಯರ ʼಸ್ಮಾರ್ಟ್ ಫೋನ್ʼ ಗೀಳು…!

ಸ್ಮಾರ್ಟ್ ಫೋನ್ ಅನ್ನೋದು ಜನರಿಗೆ ಒಂದು ರೀತಿಯ ಚಟವಾಗಿಬಿಟ್ಟಿದೆ. ದಿನದ 24 ಗಂಟೆಯೂ ಮೊಬೈಲ್ ಜೊತೆಗಿರಲೇಬೇಕು. ಸ್ಮಾರ್ಟ್ ಫೋನ್ ಬಳಕೆದಾರರು ಯಾವ ರೀತಿ ಸೈಬರ್ ದಾಳಿಗೆ ತುತ್ತಾಗುತ್ತಿದ್ದಾರೆ ಅನ್ನೋ Read more…

BREAKING NEWS: ರಾಜ್ಯದಲ್ಲಿ 23849 ಸಕ್ರಿಯ ಪ್ರಕರಣ, ಹೊಸದಾಗಿ 2792 ಜನರಿಗೆ ಸೋಂಕು ದೃಢ

ಬೆಂಗಳೂರು; ರಾಜ್ಯದಲ್ಲಿ ಇಂದು ಹೊಸದಾಗಿ 2792 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 9,89,804 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇವತ್ತು 1964 ಜನ Read more…

ಕೊರೋನಾ ತಡೆಗೆ ಟಫ್ ರೂಲ್ಸ್: ಶಾಲೆ -ಕಾಲೇಜ್ ಬಂದ್, ಪರೀಕ್ಷೆ ರದ್ದು ಬಗ್ಗೆ ನಿರ್ಧಾರ ಕೈಗೊಂಡಿಲ್ಲ, ಸಿನಿಮಾ ಹೌಸ್ ಫುಲ್

ಬೆಂಗಳೂರು: ಒಂದರಿಂದ 9 ನೇ ತರಗತಿ ಮಕ್ಕಳಿಗೆ ಪರೀಕ್ಷೆ ಇಲ್ಲದೆ ಪಾಸ್ ಮಾಡುವ ಬಗ್ಗೆ ನಿರ್ಧಾರ ಕೈಗೊಂಡಿಲ್ಲ ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ರಾಜ್ಯದಲ್ಲಿ ಕೊರೋನಾ ಎರಡನೇ Read more…

ಶಿವಮೊಗ್ಗಕ್ಕೆ ಹೋದರೆ ಈ ಸ್ಥಳಗಳನ್ನು ಮಿಸ್ ಮಾಡದೆ ನೋಡಿ….!

ನಮ್ಮ ಕರ್ನಾಟಕದ ಸುಂದರ ಸ್ಥಳಗಳಲ್ಲೊಂದು ಶಿವಮೊಗ್ಗ. ಇದರ ನೈಸರ್ಗಿಕ ಚೆಲುವು ನೋಡುಗರನ್ನು ಕೈ ಬೀಸಿ ಕರೆಯುತ್ತದೆ. ಶಿವಮೊಗ್ಗ ‘ಗೇಟ್ ವೇ ಟು ಮಲ್ನಾಡ್’ ಎಂದೇ ಪ್ರಸಿದ್ಧ. ಇದರ ಸೌಂದರ್ಯವನ್ನು Read more…

ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ: ಬರೋಬ್ಬರಿ 100 ಇನ್ಸ್ ಪೆಕ್ಟರ್ ಗಳ ವರ್ಗಾವಣೆ

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ ಮಾಡಲಾಗಿದೆ. ಬರೋಬ್ಬರಿ 100 ಪೊಲೀಸ್ ಇನ್ಸ್ ಪೆಕ್ಟರ್ ಗಳನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿದೆ. ಸರ್ಕಾರದ ಆದೇಶ ಪೊಲೀಸ್ Read more…

BIG BREAKING: ರಾಜ್ಯದಲ್ಲಿ ಕೊರೋನಾ ತಡೆಗೆ ಕಠಿಣ ನಿಯಮ; ಲಾಕ್ಡೌನ್ ಜಾರಿ ಇಲ್ಲ, ಸಿಎಂ ಯಡಿಯೂರಪ್ಪ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ತಡೆಗೆ ಮತ್ತಷ್ಟು ಕಠಿಣ ಕ್ರಮಗಳನ್ನು ಕೈಗೊಳ್ಳಲಾಗಿದೆ. ಮುಂದಿನ ಎರಡು ವಾರಗಳ ಕಾಲ ಪ್ರತಿಭಟನೆ ಮಾಡುವಂತಿಲ್ಲ. ಸತ್ಯಾಗ್ರಹ, ಚಳವಳಿ ಮಾಡುವಂತಿಲ್ಲ ಎಂದು ಸಿಎಂ ಯಡಿಯೂರಪ್ಪ Read more…

ಕೊರೋನಾ ತಡೆಗೆ ಸಲಹೆ ಚಿತ್ರಮಂದಿರಗಳಲ್ಲಿ ಶೇಕಡ 50 ರಷ್ಟು ಪ್ರೇಕ್ಷಕರು; ನಟ, ನಟಿಯರ ಕಾರ್ಯಕ್ರಮಕ್ಕೆ ಬ್ರೇಕ್

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ಆತಂಕ ಮೂಡಿಸಿದ ಹಿನ್ನೆಲೆಯಲ್ಲಿ ಸಿಎಂ ಗೃಹ ಕಚೇರಿ ‘ಕೃಷ್ಣಾ’ದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮಹತ್ವದ ಸಭೆ ನಡೆಸಿದ್ದಾರೆ. ಸಭೆಯಲ್ಲಿ ಸೋಂಕು ನಿಯಂತ್ರಣಕ್ಕೆ Read more…

ಬೆಂಗಳೂರಿನಲ್ಲಿ ಕೊರೊನಾ ತಡೆಗೆ ಸರ್ಕಾರದ ಮತ್ತೊಂದು ಮಹತ್ವದ ಕ್ರಮ, ಅಷ್ಟದಿಕ್ಪಾಲಕರ ನೇಮಕ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ಆತಂಕವನ್ನುಂಟು ಮಾಡಿದೆ. ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಸೋಂಕು ಹರಡುವುದನ್ನು ನಿಯಂತ್ರಿಸುವ ಸಲುವಾಗಿ ಐಎಎಸ್ ಅಧಿಕಾರಿಗಳನ್ನು ಉಸ್ತುವಾರಿಯಾಗಿ Read more…

ಲಾಕ್ ಡೌನ್, ನೈಟ್ ಕರ್ಫ್ಯೂ ಸೇರಿ ಕೋವಿಡ್ ಸಂಬಂಧಿತ ಹೇಳಿಕೆ ಕೊಡಬೇಡಿ: ಸಿಎಂ ಖಡಕ್ ಸೂಚನೆ

ಬೆಂಗಳೂರು: ಲಾಕ್ಡೌನ್ ಬಗ್ಗೆ ಯಾರೂ ಹೇಳಿಕೆ ಕೊಡಬೇಡಿ. ನೈಟ್ ಕರ್ಫ್ಯೂ ಬಗ್ಗೆಯೂ ಹೇಳಿಕೆ ಕೊಡಬಾರದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಚಿವರು ಮತ್ತು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಕೇಂದ್ರ Read more…

ಶಾಕಿಂಗ್…! ಜೀವತೆಗೆದ ಮೊಬೈಲ್, ಚಾರ್ಜ್ ವೇಳೆಯಲ್ಲೇ ಸ್ಪೋಟಗೊಂಡು ಮುಖ ಛಿದ್ರ

ಉತ್ತರಪ್ರದೇಶದ ಮಿರ್ಜಾಪುರ ಜಿಲ್ಲೆಯ ಹಾಲಿಯಾ ಪೊಲೀಸ್ ಠಾಣೆ ವ್ಯಾಪ್ತಿಯ ಮಾಟ್ವಾರಾ ಗ್ರಾಮದಲ್ಲಿ ಮೊಬೈಲ್ ಸ್ಪೋಟಗೊಂಡು ಬಾಲಕನೊಬ್ಬ ಮೃತಪಟ್ಟಿದ್ದಾನೆ. ಮೊಬೈಲ್ ಚಾರ್ಜ್ ಆಗುತ್ತಿದ್ದ ವೇಳೆಯಲ್ಲಿ 12 ವರ್ಷದ ಬಾಲಕ ಮೋನು Read more…

BREAKING NEWS: ಕೋರ್ಟ್ ಮುಂದೆ ಇಂದು ಹಾಜರಾಗಲ್ಲ ಸಿಡಿ ಲೇಡಿ

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿ ಇಂದು ನ್ಯಾಯಾಲಯದ ಮುಂದೆ ಹಾಜರಾಗಿ ಹೇಳಿಕೆ ದಾಖಲಿಸುತ್ತಾಳೆ ಎಂದು ಕುತೂಹಲದಿಂದ ಕಾಯಲಾಗಿತ್ತು. ಆದರೆ ಯುವತಿ ಇಂದು Read more…

ಸಿಡಿ ಪ್ರಕರಣ; ರಮೇಶ್ ಜಾರಕಿಹೊಳಿ ವಿಚಾರಣೆ ಅಂತ್ಯ – ಕಾದು ನೋಡುವ ತಂತ್ರಕ್ಕೆ ಮೊರೆ ಹೋದ ಸಾಹುಕಾರ್

ಬೆಂಗಳೂರು: ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿಚಾರಣೆ ಅಂತ್ಯವಾಗಿದ್ದು, ತನಿಖಾಧಿಕಾರಿಗಳು ಕೇಳಿದ ಯಾವುದೇ ಪ್ರಶ್ನೆಗೆ ಉತ್ತರಿಸಲು ನಿರಾಕರಿಸಿದ್ದಾರೆ ಎನ್ನಲಾಗಿದೆ. ಆಡುಗೋಡಿ ಎಸ್ಐಟಿ ತಾಂತ್ರಿಕ ವಿಭಾಗದ Read more…

ಮಗಳ ಹೇಳಿಕೆಗೆ ವಿರುದ್ಧವಾದ ಹೇಳಿಕೆ: ಪೋಷಕರು ಆರೋಪಿಯ ಕಸ್ಟಡಿಯಲ್ಲಿರುವುದು ಸ್ಪಷ್ಟ ಎಂದ ಕಾಂಗ್ರೆಸ್

ಬೆಂಗಳೂರು: ಮಗಳು ನ್ಯಾಯಾಲದ ಮುಂದೆ ಹಾಜರಾಗಿ ಹೇಳಿಕೆ ನೀಡುವುದು ಖಚಿತವಾಗುತ್ತಿದ್ದಂತೆ ಸಿಡಿ ಯುವತಿ ಪೋಷಕರು ದಿಢೀರ್ ಸುದ್ದಿಗೋಷ್ಠಿ ನಡೆಸಿದ ಬೆನ್ನಲ್ಲೇ ಕಿಡಿಕಾರಿರುವ ಕಾಂಗ್ರೆಸ್, ಬಿಜಾಪುರದ ಯುವತಿ ಪೋಷಕರು ಬೆಳಗಾವಿಯಲ್ಲಿ Read more…

ಯುವತಿ ಪೋಷಕರ ದಿಢೀರ್ ಸುದ್ದಿಗೋಷ್ಠಿ: ನನ್ನ ಮಗಳು ಒತ್ತಡದಲ್ಲಿದ್ದಾಳೆ – ಆಕೆ ನೀಡುವ ಹೇಳಿಕೆ ಪರಿಗಣಿಸಬಾರದು ಎಂದ ತಂದೆ

ಬೆಳಗಾವಿ: ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿ ಪೋಷಕರು ದಿಢೀರ್ ಸುದ್ದಿಗೋಷ್ಠಿ ನಡೆಸಿದ್ದು, ನನ್ನ ಮಗಳು ಒತ್ತಡದಲ್ಲಿದ್ದಾಳೆ ಹಾಗಾಗಿ ಈ ಪರಿಸ್ಥಿತಿಯಲ್ಲಿ ಆಕೆಯ ಹೇಳಿಕೆಗಳನ್ನು ಪರಿಗಣನೆಗೆ ತೆಗೆದುಕೊಳ್ಳಬಾರದು ಎಂದು ಯುವತಿಯ Read more…

BIG BREAKING: ಕೊರೊನಾ ವೈರಸ್ ಹರಡಿದ್ದು ಎಲ್ಲಿಂದ….? ಸೋರಿಕೆಯಾದ ಡಬ್ಲ್ಯುಎಚ್‌ಒ ವರದಿಯಲ್ಲಿ ಮಹತ್ವದ ಮಾಹಿತಿ ಬಹಿರಂಗ

ಕೊರೊನಾ ವೈರಸ್ ಎಲ್ಲಿಂದ ಬಂತು ಎಂಬ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆ ಮತ್ತು ಚೀನಾ ನಡೆಸಿದ ಜಂಟಿ ತನಿಖಾ ವರದಿ ಸೋರಿಕೆಯಾಗಿದೆ. ಡಬ್ಲ್ಯುಎಚ್‌ಒನ ಬಹುನಿರೀಕ್ಷಿತ ತನಿಖಾ ವರದಿ ಪ್ರಕಾರ, Read more…

ರಮೇಶ್ ಜಾರಕಿಹೊಳಿಯ ಪೇಯ್ಡ್ ಪುಂಡರು ಕಾನೂನು, ಪೊಲೀಸರು ಕಸಕ್ಕೆ ಸಮಾನ ಎಂಬಂತೆ ವರ್ತಿಸುತ್ತಿದ್ದಾರೆ; ಕಾಂಗ್ರೆಸ್ ಆಕ್ರೋಶ

ಬೆಂಗಳೂರು: ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಮೇಶ್ ಜಾರಕಿಹೊಳಿಯನ್ನು ಬಂಧಿಸಿ, ಯುವತಿ ಕುಟುಂಬಕ್ಕೆ ರಕ್ಷಣೆ ನೀಡದೇ ಗೃಹ ಸಚಿವ ಬಸವರಾಜ್ ಬೊಮ್ಮಾಯಿಯವರು ಏನು ಮಾಡುತ್ತಿದ್ದಾರೆ ಎಂದು ರಾಜ್ಯ ಕಾಂಗ್ರೆಸ್ ಸರ್ಕಾರದ Read more…

ಒಂದೇ ಬಾರಿ ಅದ್ಧೂರಿ ಮೆರವಣಿಗೆಯಲ್ಲಿ ವಧು ಮನೆಗೆ ಬಂದ್ರು 6 ಮಂದಿ ವರರು..!

ಉತ್ತರ ಪ್ರದೇಶದ ರಾಜಧಾನಿ ಭೋಪಾಲ್ ನಲ್ಲಿ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹುಡುಗಿಯನ್ನು ಮದುವೆಯಾಗಲು 6 ಮಂದಿ ಮೆರವಣಿಗೆ ಮೂಲಕ ವಧು ಮನೆ ತಲುಪಿದ್ದಾರೆ. ಆದ್ರೆ ಮದುವೆಯಾಗದ ಆರೂ Read more…

BIG NEWS: ಮೊಹಮ್ಮದ್ ನಲಪಾಡ್ – ಮಿಥುನ್ ರೈ ಅರೆಸ್ಟ್

ಬೆಂಗಳೂರು: ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ರಮೇಶ್ ಜಾರಕಿಹೊಳಿಯನ್ನು ಬಂಧಿಸಬೇಕೆಂದು ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದ ಯುವ ಕಾಂಗ್ರೆಸ್ ಮುಖಂಡ ಮೊಹಮ್ಮದ್ ನಲಪಾಡ್ ಸೇರಿದಂತೆ ಹಲವರನ್ನು ಪೊಲೀಸರು ಬಂಧಿಸಿದ್ದಾರೆ. Read more…

ನೆಟ್ಟಿಗರ ಮನಮೆಚ್ಚಿದ ಭೂತಾನ್ ಬಾಲಕಿಯ ‘ಶುಕ್ರಿಯಾ ಸಂದೇಶ’

ಭಾರತವು ಕೋವಿಡ್- 19 ಮುಕ್ತಗೊಳಿಸುವ ಲಸಿಕೆಯನ್ನು ತಮ್ಮ ದೇಶಕ್ಕೆ ಕಳಿಸಿದ್ದಕ್ಕಾಗಿ ಭೂತನ್‌ನ ಪುಟ್ಟ ಬಾಲಕಿಯೊಬ್ಬಳು ಧನ್ಯವಾದ ಅರ್ಪಿಸಿದ ವಿಡಿಯೋ ನೆಟ್ಟಿಗರ ಮನಸ್ಸು ತಟ್ಟಿದೆ. ವಿಶ್ವದಾದ್ಯಂತ ಬೇರೆ ಬೇರೆ ದೇಶಗಳಿಗೆ Read more…

BIG NEWS: ಆರೋಪಿ ಬಂಧಿಸದೆ ಯುವತಿ ಹಾಜರಾಗಲು ಒಳ್ಳೆ ವಾತಾವರಣವಿಲ್ಲ; ಸಿಡಿ ಲೇಡಿ ಪರ ವಕೀಲ ಜಗದೀಶ್

ಬೆಂಗಳೂರು: ಸಿಡಿ ಪ್ರಕರಣದ ಸಂತ್ರಸ್ತ ಯುವತಿ ಇಂದು ನ್ಯಾಯಾಲಯದ ಮುಂದೆ ಹಾಜರಾಗಿ ನ್ಯಾಯಾಧೀಶರ ಮುಂದೆಯೇ ಹೇಳಿಕೆಗಳನ್ನು ದಾಖಲಿಸಲಿದ್ದಾಳೆ. ಆದರೆ ಆಕೆ ಬಂದು ಹೇಳಿಕೆಗಳನ್ನು ದಾಖಲಿಸಲು ಒಳ್ಳೆಯ ವಾತಾವರಣ ಕಲ್ಪಿಸಬೇಕು Read more…

ಪ್ರಧಾನ ಮಂತ್ರಿ ‘ಉಜ್ವಲಾ’ ಯೋಜನೆ: ಮಹಿಳೆಯರು ಮನೆಯಲ್ಲೇ ಕುಳಿತು ಮಾಡಿ ಈ ಕೆಲಸ

ವಿಶೇಷವಾಗಿ ಮಹಿಳೆಯರಿಗಾಗಿ ಶುರು ಮಾಡಿರುವ ಯೋಜನೆ ಪ್ರಧಾನ ಮಂತ್ರಿ ಉಜ್ವಲಾ ಯೋಜನೆ. ಈ ಯೋಜನೆ ಇನ್ನಷ್ಟು ಫಲಾನುಭವಿಗಳನ್ನು ತಲುಪಲಿ ಎನ್ನುವ ಕಾರಣಕ್ಕೆ ಈ ಯೋಜನೆಯನ್ನು ಸರ್ಕಾರ ವಿಸ್ತರಿಸಿದೆ. ಮನೆಯಲ್ಲಿ Read more…

ಸಾಹಸ ಮಾಡಲು ಹೋಗಿ ಸಾವಿನ‌ ಕದ ತಟ್ಟಿಬಂದ ಯುವಕರು

ಥೀಮ್ ಪಾರ್ಕ್‌ನಲ್ಲಿ ಸಾಹಸ ಚಟುವಟಿಕೆಯಲ್ಲಿ ತೊಡಗಿದ್ದ ಇಬ್ಬರು ಯುವಕರು ಸಾವಿನ‌ ಕದ ತಟ್ಟಿ ಬಂದ ಪ್ರಸಂಗವೊಂದು ಫ್ಲೋರಿಡಾದ ಕಿಸ್ಸಿಮ್ಮಿ ಪಟ್ಟಣದಲ್ಲಿ ಬಡೆದಿದೆ. ‘ಸ್ಲಿಂಗ್ಶಾಟ್’ ಎಂಬ ಹೆಸರಿನ ಸವಾರಿಯಲ್ಲಿದ್ದ ಇಬ್ಬರು Read more…

ಕಳ್ಳತನ ಮಾಡಲು ಬಂದ ಮನೆಯಲ್ಲೇ ಗಾಢ ನಿದ್ದೆಗೆ ಜಾರಿ ಸಿಕ್ಕಿಬಿದ್ದ ಕಳ್ಳ

ಕಳ್ಳನೊಬ್ಬ ಕದಿಯಲು ಬಂದ ಮನೆಯಲ್ಲಿ ವಿಶ್ರಾಂತಿ ಪಡೆಯಲು ಹೋಗಿ ಪೊಲೀಸರ ಕೈಗೆ ಸಿಕ್ಕಿಬಿದ್ದಿರುವ ಪ್ರಸಂಗ ಬ್ಯಾಂಕಾಕ್ ನಲ್ಲಿ ನಡೆದಿದೆ. ಸಾಮಾನ್ಯವಾಗಿ ಕಳ್ಳತನಕ್ಕೆ ಬರುವವರು ಬಹಳ ಎಚ್ಚರಿಕೆಯಲ್ಲಿರುತ್ತಾರೆ ಎಂಬ ಮಾತಿದೆ. Read more…

BIG NEWS: ಒಂದೇ ದಿನ 68,000ಕ್ಕೂ ಅಧಿಕ ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆ; ಸಾವಿನ ಸಂಖ್ಯೆಯಲ್ಲೂ ಏರಿಕೆ

ನವದೆಹಲಿ: ದೇಶಾದ್ಯಂತ ಕೊರೊನಾ ಆರ್ಭಟ ಹೆಚ್ಚುತ್ತಿದ್ದು, ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಲೇ ಇದೆ. ಕಳೆದ 24 ಗಂಟೆಯಲ್ಲಿ 68,020 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ Read more…

ಹೋಳಿ ಜಾನಪದ ಸಂಭ್ರಮ: ಹೊಸಲೋಕದ ಸೃಷ್ಠಿಯೊಂದಿಗೆ ಜನಮನ ಸೂರೆಗೊಂಡ ʼಬೇಡರ ವೇಷʼ

ಉತ್ತರ ಕನ್ನಡದ ಶಿರಸಿಯಲ್ಲಿ ಹೋಳಿ ಹಬ್ಬದ ಸಂದರ್ಭದಲ್ಲಿ ನಡೆಯುವ ಬೇಡರ ವೇಷ ಜನ ಮನಸೂರೆಗೊಂಡಿದೆ. ಎರಡು ವರ್ಷಕ್ಕೊಮ್ಮೆ ನಡೆಯುವ ಬೇಡರ ವೇಷವನ್ನು ಕಣ್ತುಂಬಿಕೊಳ್ಳಲು ಅಪಾರ ಸಂಖ್ಯೆಯ ಜನ ಬರುತ್ತಾರೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...