alex Certify Live News | Kannada Dunia | Kannada News | Karnataka News | India News - Part 4132
ಕನ್ನಡ ದುನಿಯಾ
    Dailyhunt JioNews

Kannada Duniya

ಏಕಾಏಕಿ ಕುಸಿದು ಬಿದ್ದ ಮಹಿಳೆ: ಸಮಯ ಪ್ರಜ್ಞೆ ಮೆರೆದ ಶ್ವಾನ

ನಾಯಿ ಮತ್ತು ಮನುಷ್ಯನ ಸಂಬಂಧ ಬಹಳ ವಿಶೇಷವಾದದ್ದು. ನಾಯಿಗಳು ತಮ್ಮ ಮಾಲೀಕನಿಗೆ ವಿವಿಧ ಸಂದರ್ಭಗಳಲ್ಲಿ ನೆರವಾಗುವ ಅನೇಕ ಉದಾಹರಣೆಗಳು ಗಮನಕ್ಕೆ ಬಂದಿರುತ್ತದೆ. ಇಲ್ಲೊಂದು ಘಟನೆಯಲ್ಲಿ ಕುಸಿದುಬಿದ್ದ ತನ್ನ ಮಾಲೀಕನ Read more…

ಸಿಡಿ ಪ್ರಕರಣ: ನನ್ನನ್ನು ಏನೂ ಕೇಳಬೇಡಿ ಎಂದ ಡಿ.ಕೆ. ಶಿವಕುಮಾರ್

ಬೆಳಗಾವಿ: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ಬಗ್ಗೆ ನನ್ನನ್ನು ಏನೂ ಕೇಳಬೇಡಿ, ಈ ವಿಚಾರವಾಗಿ ನಾನು ಸಧ್ಯಕ್ಕೆ ಏನೂ ಮಾತನಾಡಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಬೆಳಗಾವಿಯಲ್ಲಿ Read more…

ಭೀಕರ ಅಪಘಾತ: ನಿಂತಿದ್ದ ಲಾರಿಗೆ ಕಾರ್ ಡಿಕ್ಕಿ, ನಾಲ್ವರು ಸ್ಥಳದಲ್ಲೇ ಸಾವು

ಬಾಗಲಕೋಟೆ ಜಿಲ್ಲೆ ಹುನಗುಂದ ಬೇವಿನಹಟ್ಟಿ ಕ್ರಾಸ್ ಬಳಿ ನಡೆದ ಭೀಕರ ಅಪಘಾತದಲ್ಲಿ ನಾಲ್ವರು ಮೃತಪಟ್ಟಿದ್ದಾರೆ. ನಿಂತಿದ್ದ ಲಾರಿಗೆ ಕಾರ್ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಚಂದ್ರಶೇಖರ(22), ನವೀನ್(20), ಚನ್ನಬಸವ(22), ಬಸವರಾಜ(33) Read more…

ಶಾಕಿಂಗ್…! ಹಗ್ಗದಿಂದ ಅತ್ಯಾಚಾರ ಸಂತ್ರಸ್ತೆ, ಆರೋಪಿ ಕಟ್ಟಿ ಥಳಿಸಿ ಊರೆಲ್ಲ ಮೆರವಣಿಗೆ ಮಾಡಿದ್ರು

ಮಧ್ಯಪ್ರದೇಶದ ಬುಡಕಟ್ಟು ಪ್ರಾಬಲ್ಯದ ಅಲಿರಾಜಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. 16 ವರ್ಷದ ಬಾಲಕಿ ಮೇಲೆ ವ್ಯಕ್ತಿಯೊಬ್ಬ ಅತ್ಯಾಚಾರ ಎಸಗಿದ್ದು, ಇಬ್ಬರನ್ನು ಹಗ್ಗದಿಂದ ಕಟ್ಟಿಹಾಕಿ ಗ್ರಾಮದಲ್ಲಿ ಮೆರವಣಿಗೆ ಮಾಡಲಾಗಿದೆ. Read more…

ಬಾಳೆಹಣ್ಣಿನ ಸಿಪ್ಪೆ ಮೇಲೆ ಕಾಲಿಟ್ರೆ ಜಾರುವುದು ಏಕೆ…? ಈ ವಿಡಿಯೋದಲ್ಲಿದೆ ಉತ್ತರ

ಬಾಳೆಹಣ್ಣಿನ ಸಿಪ್ಪೆಯ ಮೇಲೆ ಕಾಲಿಟ್ರೆ ಜಾರಿ ಬೀಳೋದು ಪಕ್ಕಾ ಅನ್ನೋ ವಿಚಾರ ಎಲ್ಲರಿಗೂ ತಿಳಿದಿರೋದೇ. ಆದರೆ ಕಾರುಗಳಿಗೂ ಈ ಮಾತು ಅನ್ವಯವಾಗುತ್ತಾ..? ಅಂತಾ ಕೇಳಿದ್ರೆ ನಿಮ್ಮ ಬಳಿ ಉತ್ತರ Read more…

ಸಿಡಿ ಪ್ರಕರಣಕ್ಕೆ ರೋಚಕ ತಿರುವು, ಸಿಡಿಯಲ್ಲಿದ್ದ ಯುವತಿಯಿಂದ ಮಹತ್ವದ ನಿರ್ಧಾರ

ಬೆಂಗಳೂರು: ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಡಿಯೋ ಮೂಲಕ ಸ್ಪಷ್ಟನೆ ನೀಡುತ್ತಿದ್ದ ಯುವತಿ ಇಂದು ವಿಚಾರಣೆಗೆ ಹಾಜರಾಗಲಿದ್ದಾರೆ. ಎಸ್ಐಟಿ ಎದುರು ವಿಚಾರಣೆಗೆ ಹಾಜರಾಗಲು ಯುವತಿಗೆ Read more…

ನಾಮಪತ್ರ ಸಲ್ಲಿಕೆಗೆ ‘ಕರಿ’ ದಿನವನ್ನು ಆಯ್ಕೆ ಮಾಡಿಕೊಂಡ ಸತೀಶ್ ಜಾರಕಿಹೊಳಿ…!

ಮಾಜಿ ಸಚಿವ ಸತೀಶ್ ಜಾರಕಿಹೊಳಿ ಮೂಢನಂಬಿಕೆಗಳ ವಿರೋಧಿ. ಹೀಗಾಗಿ ಅವರು ಕಳೆದ ವಿಧಾನಸಭಾ ಚುನಾವಣೆಯಲ್ಲಿ ಯಮಕನಮರಡಿ ಕ್ಷೇತ್ರದಿಂದ ರಾಹುಕಾಲದಲ್ಲಿ ನಾಮಪತ್ರ ಸಲ್ಲಿಸಿ ಜಯ ಸಾಧಿಸಿದ್ದರು. ಅಲ್ಲದೆ ಮೂಢನಂಬಿಕೆಗಳ ಕುರಿತು Read more…

ಪತನಗೊಳ್ಳಲಿದೆಯಾ ಮಹಾರಾಷ್ಟ್ರದ ಮೈತ್ರಿ ಸರ್ಕಾರ…? ಕುತೂಹಲಕ್ಕೆ ಕಾರಣವಾಗಿದೆ ಶಾ – ಶರದ್ ಪವಾರ್ ಭೇಟಿ

ಮಹಾರಾಷ್ಟ್ರದ ಗೃಹಸಚಿವ ಅನಿಲ್ ದೇಶ್ಮುಖ್, ನೂರು ಕೋಟಿ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂಬ ವಿಚಾರ ಈಗ ಆಡಳಿತರೂಢ ಶಿವಸೇನೆಯ ಹಾಗೂ ಎನ್.ಸಿ.ಪಿ. ನಾಯಕರ ಜಟಾಪಟಿಗೆ ಕಾರಣವಾಗಿದೆ. ಅನಿಲ್ Read more…

ಮತ್ತು ಬರುವ ಪದಾರ್ಥ ನೀಡಿ ಪೊಲೀಸ್ ಅಧಿಕಾರಿಯಿಂದಲೇ ಅತ್ಯಾಚಾರ, ಅಶ್ಲೀಲ ವಿಡಿಯೋ ಮಾಡಿ ಬೆದರಿಸಿ ನಿರಂತರ ರೇಪ್

ಶಿವಮೊಗ್ಗ ಜಿಲ್ಲೆ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಅತ್ಯಾಚಾರ ಆರೋಪ ಕೇಳಿಬಂದಿದೆ. ಶಿವಮೊಗ್ಗ ಜಿಲ್ಲೆ ಸಾಗರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪೊಲೀಸ್ ಅಧಿಕಾರಿ ಮಹಿಳೆಗೆ ತಂಪು ಪಾನೀಯದಲ್ಲಿ ಮತ್ತು ಬರುವ ಪದಾರ್ಥ Read more…

ದೇವಸ್ಥಾನದ ಗಂಟೆಯನ್ನೂ ಬಿಡಲಿಲ್ಲ ಕಳ್ಳರು….!

ಕಳ್ಳರು ದೇವಸ್ಥಾನದಲ್ಲಿದ್ದ ಸುಮಾರು 12 ಸಾವಿರ ರೂ. ಮೌಲ್ಯದ ಹಿತ್ತಾಳೆಯ 2 ಗಂಟೆಗಳನ್ನು ಕದ್ದಿರುವ ಘಟನೆ ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಹೊಸಗುಂದದಲ್ಲಿ ನಡೆದಿದೆ. ಹೊಸಗುಂದದ ಕಂಚಿ ಕಾಳಮ್ಮ Read more…

ನದಿಯಲ್ಲಿ ಹೆಲಿಕಾಪ್ಟರ್ ಪತನ, 5 ಮಂದಿ ಸಾವು

ಆಂಕಾರೇಜ್: ಅಲಾಸ್ಕಾದ ಅಂಕಾರೇಜ್ ಬಳಿ ಹಿಮನದಿಯಲ್ಲಿ ಹೆಲಿಕಾಫ್ಟರ್ ಪತನವಾಗಿದೆ. ಅವಘಡದಲ್ಲಿ ಐದು ಮಂದಿ ಸಾವನ್ನಪ್ಪಿದ್ದಾರೆ. ಒಬ್ಬರು ಗಾಯಗೊಂಡಿದ್ದಾರೆಂದು ಅಲಾಸ್ಕಾ ಸ್ಟೇಟ್ ಟ್ರೂಪರ್ಸ್ ತಿಳಿಸಿದ್ದಾರೆ. ಅಲಾಸ್ಕಾದ ಅಂಕಾರೇಜ್ ಬಳಿಯ ಉತ್ತರ Read more…

ವಾಯುಪಡೆಗೆ ಇನ್ನೂ 10 ರಫೇಲ್ ಸೇರ್ಪಡೆ: ಮತ್ತಷ್ಟು ಹೆಚ್ಚಲಿದೆ ವಾಯುಪಡೆ ಸಮರ ಶಕ್ತಿ

ಭಾರತೀಯ ವಾಯುಪಡೆಯ ಅಂಬಾಲದ 17ನೇ ಸ್ಕ್ವಾಡ್ರನ್ ನಲ್ಲಿ ಈಗಾಗಲೇ 11 ರಫೇಲ್ ಯುದ್ಧ ವಿಮಾನಗಳು ಸನ್ನದ್ಧ ಸ್ಥಿತಿಯಲ್ಲಿದ್ದು, ಇದೀಗ ಮುಂದಿನ ತಿಂಗಳ ಅಂತ್ಯದೊಳಗೆ ಮತ್ತೆ 10 ರಫೇಲ್ ಯುದ್ಧ Read more…

ಮದುವೆಗೆ ಹೊರಟಾಗಲೇ ಘೋರ ದುರಂತ: 3 ಪಲ್ಟಿಯಾಗಿ ನಾಲೆಗೆ ಬಿದ್ದ ವಾಹನ, ಇಬ್ಬರ ಸಾವು

ಚಾಲಕನ ನಿಯಂತ್ರಣ ತಪ್ಪಿ ಟಾಟಾ ಏಸ್ ನಾಲೆಗೆ ಪಲ್ಟಿಯಾಗಿ ಇಬ್ಬರು ಬಾಲಕಿಯರು ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ 10ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಮೈಸೂರಿನ ಕೆಆರ್ ನಗರದ ಚುಂಚನಕಟ್ಟೆ ಬಳಿ ಭೀಕರ Read more…

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಏರಿಕೆ: ಕಠಿಣ ನಿಯಮಗಳ ಜಾರಿಗೆ ಮುಂದಾದ ಸರ್ಕಾರ

ರಾಜ್ಯದಲ್ಲಿ ತಣ್ಣಗಾಗಿದ್ದ ಕೊರೊನಾ ಈಗ ಅಬ್ಬರದ ಎರಡನೇ ಅಲೆ ಆರಂಭಿಸಿದೆ. ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿದ್ದು, ಭಾನುವಾರ ಒಂದೇ ದಿನ ಮೂರು ಸಾವಿರಕ್ಕೂ ಅಧಿಕ ಪ್ರಕರಣಗಳು ಪತ್ತೆಯಾಗಿವೆ. Read more…

ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಪರೀಕ್ಷೆ ಇಲ್ಲದೆ 1 -9 ತರಗತಿ ಎಲ್ಲಾ ಮಕ್ಕಳು ಪಾಸ್…?

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಎರಡನೆಯ ತೀವ್ರ ಆತಂಕವನ್ನುಂಟು ಮಾಡಿದ ಹಿನ್ನೆಲೆಯಲ್ಲಿ ಒಂದರಿಂದ 9ನೇ ತರಗತಿ ಮಕ್ಕಳನ್ನು ಪರೀಕ್ಷೆ ಇಲ್ಲದೆ ಕಡ್ಡಾಯವಾಗಿ ಪಾಸ್ ಮಾಡಲು ಚಿಂತನೆ ನಡೆಸಲಾಗಿದೆ. ಕೊರೊನಾ ಸೋಂಕು Read more…

BIG NEWS: 880 ಕೋಟಿ ರೂ. ವೆಚ್ಚದಲ್ಲಿ ಅಬುದಾಬಿಯಲ್ಲಿ ಹಿಂದೂ ದೇವಾಲಯ ನಿರ್ಮಾಣಕ್ಕೆ ಅಡಿಪಾಯ ಪೂರ್ಣ

ಯುಎಇನಲ್ಲಿ ಮೊದಲ ಸಾಂಪ್ರದಾಯಿಕ ಹಿಂದೂ ದೇವಾಲಯ ನಿರ್ಮಾಣಕ್ಕಾಗಿ ಅಡಿಪಾಯದ ಕೆಲಸ ಭರದಿಂದ ಸಾಗಿದ್ದು, ಏಪ್ರಿಲ್ ನಲ್ಲಿ ಬಹುತೇಕ ಪೂರ್ಣಗೊಳ್ಳಲಿದೆ. ಅಬುದಾಬಿಯ ಅಬುಮುರೇಖಾದಲ್ಲಿ ಕಾಮಗಾರಿ ಭರದಿಂದ ಸಾಗಿದೆ. ನೆಲಮಟ್ಟದಿಂದ 4.5 Read more…

BREAKING NEWS: ರಾಜ್ಯದಲ್ಲಿ ಇಂದೂ ಕೊರೊನಾ ಸ್ಪೋಟ, ಒಂದೇ ದಿನ 3082 ಜನರಿಗೆ ಸೋಂಕು – 23037 ಸಕ್ರಿಯ ಪ್ರಕರಣ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 3082 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 9,87,012 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇವತ್ತು 1285 ಜನ Read more…

ಸಿಡಿ ಯುವತಿ ನಾಳೆ ನ್ಯಾಯಾಲಯದ ಮುಂದೆ ಹಾಜರಾಗುವ ಸಾಧ್ಯತೆ

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿ ನಾಳೆ ನ್ಯಾಯಾಲಯದ ಮುಂದೆ ಹಾಜರಾಗಿ ಹೇಳಿಕೆ ನೀಡುವ ಸಾಧ್ಯತೆ ಇದೆ ಎಂದು ಯುವತಿ ಪರ ವಕೀಲ Read more…

ಬಡ ಮಹಿಳೆಗೆ ಖುಲಾಯಿಸಿದ ಅದೃಷ್ಟ…! ಮಾರ್ಕೆಟ್ ನಿಂದ ತಂದ ಆಹಾರ ಪದಾರ್ಥದಲ್ಲಿತ್ತು ಬೆಲೆಬಾಳುವ ಮುತ್ತು

ಥಾಯ್ಲೆಂಡ್ ಮಹಿಳೆಯೊಬ್ಬಳಿಗೆ ಬೆಲೆ ಬಾಳುವ ಮುತ್ತು ಸಿಕ್ಕಿದೆ. ಮಾರುಕಟ್ಟೆಯಿಂದ 163 ರೂಪಾಯಿ ಕೊಟ್ಟು ಖರೀದಿಸಿ ತಂದಿದ್ದ ಸಮುದ್ರದ ಆಹಾರ ಪದಾರ್ಥದಲ್ಲಿ ಆಕೆಗೆ ಕಿತ್ತಳೆ ಬಣ್ಣದ ಮುತ್ತು ಸಿಕ್ಕಿದೆ. ಸಾಥೂನ್ Read more…

ಹೋಳಿ ಆಡಿದ ನಂತರ ಸ್ನಾನಕ್ಕೆ ಹೋದಾಗಲೇ ದುರಂತ, ನದಿಯಲ್ಲಿ ಮುಳುಗಿ ಇಬ್ಬರು ಬಾಲಕರು ಸಾವು

ಹೋಳಿ ಆಡಿ ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಇಬ್ಬರು ಬಾಲಕರು ನೀರು ಪಾಲಾದ ಘಟನೆ ಹಾವೇರಿ ಜಿಲ್ಲೆಯಲ್ಲಿ ನಡೆದಿದೆ. ನಾಗನೂರ ಗ್ರಾಮದ ಬಳಿ ವರದಾ ನದಿಗೆ ಈಜಲು ಹೋಗಿದ್ದ ಇಬ್ಬರು Read more…

ತಡರಾತ್ರಿ ಕಾಲ್ ಮಾಡಿ ಕರೆಸಿಕೊಂಡ ಹುಡುಗಿ ಮನೆಗೆ ಹೋದ ವಿದ್ಯಾರ್ಥಿ ಹತ್ಯೆಗೈದು ಚೀಲಕ್ಕೆ ತುಂಬಿ ಎಸೆದ ದುರುಳರು

ಮೀರತ್: ಉತ್ತರ ಪ್ರದೇಶದ ಮೀರತ್ ಜಿಲ್ಲೆಯಿಂದ ವರದಿಯಾದ ಆಘಾತಕಾರಿ ಘಟನೆಯೊಂದರಲ್ಲಿ ಗೆಳತಿಯನ್ನು ಭೇಟಿ ಮಾಡಲು ಆಕೆಯ ಮನೆಗೆ ಹೋಗಿದ್ದ 19 ವರ್ಷದ ವಿದ್ಯಾರ್ಥಿಯನ್ನು ಹತ್ಯೆ ಮಾಡಲಾಗಿದೆ. ಮೀರಜ್ ಜಿಲ್ಲೆಯ Read more…

BIG NEWS: ಚಂಬಲ್ ಕಣಿವೆ ಡಕಾಯಿತರಂತೆ ರಮೇಶ್ ಜಾರಕಿಹೊಳಿ ಗೂಂಡಾಪಡೆಯ ವರ್ತನೆ – ಕಾನೂನು ಸುವ್ಯವಸ್ಥೆ ಕಾಲು ಮುರಿದಿದೆ ಎಂದು ಕಾಂಗ್ರೆಸ್ ಆಕ್ರೋಶ

ಬೆಂಗಳೂರು: ಬೆಳಗಾವಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಾಹನದ ಮೇಲೆ ಕಲ್ಲು ತೂರಾಟ ನಡೆಸಿ, ಕಾರಿನ ಗಾಜು ಪುಡಿ ಪುಡಿ ಮಾಡಿರುವ ರಮೇಶ್ ಜಾರಕಿಹೊಳಿ ಬೆಂಬಲಿಗರ ವರ್ತನೆಗೆ ಕಿಡಿ ಕಾರಿರುವ Read more…

ಸಿಡಿ ಪ್ರಕರಣ: ನಟ ಜಗ್ಗೇಶ್ ಖಡಕ್ ಪ್ರತಿಕ್ರಿಯೆ

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿರುವ ಸ್ಯಾಂಡಲ್ ವುಡ್ ಹಿರಿಯ ನಟ, ಎಲ್ಲಾ ಕ್ಷೇತ್ರಗಳಲ್ಲೂ ಪ್ರಾಮಾಣಿಕತೆಗಿಂತ ವಾಮ ಮಾರ್ಗಗಳೇ ಪ್ರಧಾನವಾಗಿದೆ ಹಾಗಾಗಿ ಪ್ರತಿಕ್ರಿಯೆ Read more…

ವಿಪಕ್ಷ ನಾಯಕ ಸಿದ್ದರಾಮಯ್ಯಗೆ ಗೃಹ ಸಚಿವ ಬೊಮ್ಮಾಯಿ ತಿರುಗೇಟು

ಬೆಂಗಳೂರು: ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಸಮರ್ಪಕವಾಗಿ ಕೆಲಸ ಮಾಡುತ್ತಿದೆ. ಆಡಿಯೋ, ವೀಡಿಯೋ, ಸಿಡಿ ಎಲ್ಲವನ್ನೂ ಪರಿಶೀಲನೆ ನಡೆಸಲಾಗುತ್ತಿದೆ. ಶೀಘ್ರದಲ್ಲಿಯೇ ಸತ್ಯಾಸತ್ಯತೆ ಹೊರಬರಲಿದೆ ಎಂದು ಗೃಹ ಸಚಿವ ಬಸವರಾಜ್ Read more…

BIG NEWS: ಡಿಕೆಶಿಗೆ ಪ್ರತಿಭಟನೆಯ ಬಿಸಿ; ಬೆಂಬಲಿಗರ ವಾಹನದ ಮೇಲೆ ಚಪ್ಪಲಿ ಎಸೆತ; ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ

ಬೆಳಗಾವಿ: ಬೆಳಗಾವಿ ಲೋಕಸಭಾ ಉಪಚುನಾವಣೆ ಪ್ರಚಾರ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಬೆಳಗಾವಿಗೆ ಆಗಮಿಸಿದ್ದು, ಮಾಜಿ ಸಚಿವ ರಮೇಶ್ ಜಾರಕಿಹೊಳಿ ಬೆಂಬಲಿಗರ ಪ್ರತಿಭಟನೆ ಬಿಸಿ ತಟ್ಟಿದೆ. ರಮೇಶ್ ಜಾರಕಿಹೊಳಿ Read more…

ಈಸ್ಟರ್ ಪವಿತ್ರ ವಾರದ ಮೊದಲ ದಿನವೇ ಘೋರ ಕೃತ್ಯ: ಚರ್ಚ್ ನಲ್ಲಿ ಆತ್ಮಾಹುತಿ ಬಾಂಬ್ ದಾಳಿಗೆ 14 ಮಂದಿ ಗಂಭೀರ ಗಾಯ

ಜಕಾರ್ತಾ: ಇಂಡೋನೇಷ್ಯಾದ ಮಕಾಸ್ಸರ್ ಕ್ಯಾಥೋಲಿಕ್ ಚರ್ಚ್ ಹೊರಗೆ ಭಾನುವಾರ ಇಬ್ಬರು ಆತ್ಮಾಹುತಿ ಬಾಂಬರ್ ಗಳು ತಮ್ಮನ್ನು ತಾವು ಸ್ಪೋಟಿಸಿಕೊಂಡಿದ್ದು, ಘಟನೆಯಲ್ಲಿ 14 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಈಸ್ಟರ್ ಪವಿತ್ರ Read more…

BIG BREAKING NEWS: ಡಿಕೆಶಿ ಬೆಂಬಲಿಗರ ವಾಹನಗಳ ಮೇಲೆ ರಮೇಶ್ ಜಾರಕಿಹೊಳಿ ಬೆಂಬಲಿಗರಿಂದ ಕಲ್ಲು ತೂರಾಟ

ಬೆಳಗಾವಿ ಸಾಂಬ್ರಾ ಏರ್ಪೋರ್ಟ್ ನಿಂದ ತೆರಳುವ ಸಂದರ್ಭದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಬೆಂಬಲಿಗರ ವಾಹನಗಳ ಮೇಲೆ ರಮೇಶ್ ಜಾರಕಿಹೊಳಿ ಬೆಂಬಲಿಗರು ಕಲ್ಲು ತೂರಿದ್ದಾರೆ. ಡಿಕೆಶಿ ಆಗಮನದ ಸುದ್ದಿ Read more…

ಶಾಕಿಂಗ್…! ಮಗುವಿನ ಕುತ್ತಿಗೆಗೆ ಚಾಕು ಹಿಡಿದು ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ಲಿಫ್ಟ್ ನೀಡುವ ನೆಪದಲ್ಲಿ ಮಹಿಳೆಯೊಬ್ಬಳನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ನಡೆದಿದೆ. ಬಾರ್ಮರ್ ಜಿಲ್ಲಾ ಮಹಿಳಾ ಪೊಲೀಸ್ ಠಾಣೆ ವ್ಯಾಪ್ತಿಯ Read more…

BIG NEWS: ಕೊರೊನಾ ತೀವ್ರ ಹೆಚ್ಚಳ, ಓಪನ್ ಆಗಲ್ಲ ಶಾಲೆ – ಮುಂದಿನ ಶೈಕ್ಷಣಿಕ ವರ್ಷವೂ ಆನ್ಲೈನ್ ಕ್ಲಾಸ್

ನವದೆಹಲಿ: ದೇಶದಲ್ಲಿ ಕೊರೋನಾ ಪ್ರಕರಣಗಳು ತೀವ್ರವಾಗಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಹೊಸ ಸೆಮಿಸ್ಟರ್ ನಲ್ಲಿ ಕೂಡ ಮಕ್ಕಳು ಶಾಲೆಗೆ ಹೋಗಲು ಸಾಧ್ಯವಾಗುವುದಿಲ್ಲ. ಹೆಚ್ಚಿನ ರಾಜ್ಯಗಳಲ್ಲಿ ಅಂತಹ ಲಕ್ಷಣಗಳು ಕಂಡು ಬರುತ್ತಿವೆ. Read more…

BIG BREAKING NEWS: 1 -9 ನೇ ತರಗತಿ ಪರೀಕ್ಷೆ ರದ್ದು, ನಾಳೆ ಸರ್ಕಾರದ ನಿರ್ಧಾರ..?

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ಆತಂಕವನ್ನುಂಟು ಮಾಡಿದ ಹಿನ್ನಲೆಯಲ್ಲಿ 1 ರಿಂದ 9 ನೇ ತರಗತಿ ಪರೀಕ್ಷೆ ರದ್ದುಗೊಳಿಸಲು ಸರ್ಕಾರ ಚಿಂತನೆ ನಡೆಸಿದೆ. ಈ ಬಗ್ಗೆ ನಾಳೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...