alex Certify Live News | Kannada Dunia | Kannada News | Karnataka News | India News - Part 4142
ಕನ್ನಡ ದುನಿಯಾ
    Dailyhunt JioNews

Kannada Duniya

ಕೊರೊನಾ ಲಸಿಕೆ ಲಭ್ಯತೆ ಪ್ರಮಾಣ ಆಧರಿಸಿ ಆದ್ಯತೆಯ ಪಟ್ಟಿ ಪರಿಷ್ಕರಣೆ : ಕೇಂದ್ರ

ದೇಶದ ಜನಸಂಖ್ಯೆ, ದಾಸ್ತಾನು ನಿರ್ವಹಣೆ, ಕೊರೊನಾ ಲಸಿಕೆ ಆಯ್ಕೆ, ಕೊರೊನಾ ಲಸಿಕೆ ನಿರ್ವಹಣೆಗಳ ಬಗ್ಗೆ ನಿಗಾ ಇರಿಸಲು ಕೇಂದ್ರ ಸರ್ಕಾರ ರಾಷ್ಟ್ರೀಯ ತಜ್ಞರ ಗುಂಪನ್ನ ಆಗಸ್ಟ್ ತಿಂಗಳಲ್ಲೇ ನಿರ್ಮಿಸಿದೆ Read more…

ಕೊರೊನಾ ವೈರಸ್​ ವಿರುದ್ಧ ತೊಡೆ ತಟ್ಟಿದ ಅಮೆರಿಕ ನೂತನ ಅಧ್ಯಕ್ಷ ಜೋ ಬಿಡೆನ್

ಅಮೆರಿಕದ ನೂತನ ಅಧ್ಯಕ್ಷ ಜೋ ಬಿಡೆನ್​ ಆರೋಗ್ಯ ರಕ್ಷಣಾ ತಂಡವನ್ನ ನಿರ್ಮಿಸಿದ ಬೆನ್ನಲ್ಲೇ ಕೊರೊನಾ ವೈರಸ್​ ವಿರುದ್ಧ ತುರ್ತು ಕ್ರಮ ಕೈಗೊಳ್ಳುವಂತೆ ಕರೆ ನೀಡಿದ್ದಾರೆ. ಕೊರೊನಾ ವೈರಸ್​ ನಿಯಂತ್ರಣಕ್ಕಾಗಿ Read more…

ಆಕ್ಸ್​ಫರ್ಡ್ ಲಸಿಕೆ ಕೊರೊನಾ ವಿರುದ್ಧ ಪರಿಣಾಮಕಾರಿ: 55 ವರ್ಷ ಮೇಲ್ಪಟ್ಟವರ ಕತೆ ಏನು..?

ಜರ್ಮನಿಯ ಬಯೋಟೆಕ್​ ಎಸ್​​ಇ ಹಾಗೂ ಅಮೆರಿಕ ಮೂಲದ ಫೈಜರ್​ ಇಂಕ್​ ಅಭಿವೃದ್ಧಿ ಪಡಿಸಿದ ಕೋವಿಡ್​ ಲಸಿಕೆಯೊಂದಿಗೆ ಬ್ರಿಟನ್​ ತನ್ನ ಜನತೆಯನ್ನ ಕೊರೊನಾದಿಂದ ಉಳಿಸಿಕೊಳ್ಳುವ ಪ್ರಯತ್ನ ಮಾಡುತ್ತಿದೆ. ಆದರೆ ಬ್ರಿಟನ್​ನಲ್ಲಿ Read more…

ಟ್ರಂಪ್​ ಅಧ್ಯಕ್ಷಗಾದಿ ಆಸೆಯ ಕೊನೆ ಪ್ರಯತ್ನಕ್ಕೂ ತಣ್ಣೀರೆರಚಿದ ಅಮೆರಿಕ ಸುಪ್ರೀಂ ಕೋರ್ಟ್​

ನಾನೇ ಅಮೆರಿಕ ಅಧ್ಯಕ್ಷನಾಗಿ ಮುಂದುವರಿಯುತ್ತೇನೆ ಎಂದು ಡೊನಾಲ್ಡ್ ಟ್ರಂಪ್​ ಹೇಳಿಕೆ ನೀಡಿದ ದಿನವೇ ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂಬ ರಿಪಬ್ಲಿಕನ್​ ಪಕ್ಷದ ಆರೋಪವನ್ನ ಅಮೆರಿಕ ಸುಪ್ರೀಂ ಕೋರ್ಟ್ ತಳ್ಳಿ ಹಾಕಿದೆ. Read more…

ಶಾಲಾ ಮಕ್ಕಳಿಗೆ ಭರ್ಜರಿ ಗುಡ್ ನ್ಯೂಸ್: ಬ್ಯಾಗ್​ ಹೊರೆ ಇಳಿಸಲು ಮುಂದಾದ ಶಿಕ್ಷಣ ಇಲಾಖೆ

2ನೇ ತರಗತಿಯವರೆಗೆ ಮಕ್ಕಳಿಗೆ ಹೋಂ ವರ್ಕ್​ ನಿಷಿದ್ಧ, ಶಾಲೆಯಲ್ಲಿ ಮಕ್ಕಳಿಗೆ ಲಾಕರ್​ ಸೌಕರ್ಯ, ಡಿಜಿಟಲ್​ ತೂಕದ ಮಷಿನ್​, ಶುದ್ಧ ಕುಡಿಯುವ ನೀರು ಪೂರೈಕೆ ಸೇರಿದಂತೆ ವಿವಿಧ ಸೌಕರ್ಯಗಳನ್ನ ಒದಗಿಸುವ Read more…

ಶಾಕಿಂಗ್​ : ಸ್ಪೇನ್ ಮೃಗಾಲಯದ ನಾಲ್ಕು ಸಿಂಹಗಳಿಗೆ ಕೊರೊನಾ ಸೋಂಕು..!

ಸ್ಪೇನ್​​ನ ಬಾರ್ಸಿಲೋನಾ ಮೃಗಾಲಯದ ನಾಲ್ಕು ಸಿಂಹಗಳು ಕೊರೊನಾ ವೈರಸ್​ಗೆ ತುತ್ತಾಗಿದೆ ಎಂದು ಪಶು ವೈದ್ಯಕೀಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಸಿಂಹಗಳು ಮಾತ್ರವಲ್ಲದೇ, ಮೃಗಾಲಯದ ಇಬ್ಬರು ಸಿಬ್ಬಂದಿಗೂ ಕೊರೊನಾ ಸೋಂಕು Read more…

ಭಾರತೀಯ ಯೋಧರ ಎನ್​ಕೌಂಟರ್​ಗೆ ಇಬ್ಬರು ಉಗ್ರರು ಉಡೀಸ್​..!

ಪುಲ್ವಾಮಾದ ಟಿಕೆನ್​ ಪ್ರದೇಶದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಎನ್​​ಕೌಂಟರ್​​ನಲ್ಲಿ ಇಬ್ಬರು ಭಯೋತ್ಪಾದಕರು ಸಾವನ್ನಪ್ಪಿದ್ದಾರೆ. ಸ್ಥಳೀಯ ಪೊಲೀಸರು ಹಾಗೂ ಭದ್ರತಾ ಪಡೆ ಜಂಟಿಯಾಗಿ ಎನ್​ಕೌಂಟರ್​ ಕಾರ್ಯಾಚರಣೆ ನಡೆಸಿವೆ. ವರದಿಗಳ ಪ್ರಕಾರ Read more…

ಪ್ರತಿಭಟನೆ ಕೈಬಿಟ್ಟು ಚರ್ಚೆಗೆ ಬನ್ನಿ; ರೈತ ಮುಖಂಡರಿಗೆ ಸಿಎಂ ಆಹ್ವಾನ

ಬೆಂಗಳೂರು: ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆ ವಿರೋಧಿಸಿ ರೈತರು ನಡೆಸುತ್ತಿರುವ ಬಾರುಕೋಲು ಚಳುವಳಿ ನಿರ್ಧಾರ ಕೈಬಿಟ್ಟು ಚರ್ಚೆಗೆ ಬನ್ನಿ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ರೈತ ಮುಖಂಡರಿಗೆ Read more…

ಮಲೆ ಮಹದೇಶ್ವರ ಸ್ವಾಮಿ ದರ್ಶನಕ್ಕೆ ಭಕ್ತರಿಗಿಲ್ಲ ಅವಕಾಶ

ಚಾಮರಾಜನಗರ: ಇತಿಹಾಸ ಪ್ರಸಿದ್ಧ ಮಲೆ ಮಹದೇಶ್ವರ ಬೆಟ್ಟದಲ್ಲಿ ಡಿಸೆಂಬರ್ 12 ರಿಂದ ಮಾದಪ್ಪನ ದರ್ಶನಕ್ಕೆ ಭಕ್ತರಿಗೆ ಪ್ರವೇಶ ನಿರ್ಬಂಧಿಸಲಾಗಿದೆ. ಕಡೆ ಕಾರ್ತಿಕ ಸೋಮವಾರ ಹಿನ್ನೆಲೆಯಲ್ಲಿ ಲಕ್ಷಾಂತರ ಭಕ್ತರು ಬೆಟ್ಟಕ್ಕೆ Read more…

BIG NEWS: ಒಂದೇ ದಿನದಲ್ಲಿ ಮತ್ತೆ ಏರಿಕೆಯಾಯ್ತು ಕೊರೊನಾ ಸೋಂಕಿತರ ಸಂಖ್ಯೆ; 24 ಗಂಟೆಯಲ್ಲಿ 402 ಜನರು ಬಲಿ

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 32,080 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 97,35,850ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ Read more…

ಪಡಿತರ ಚೀಟಿಗೆ ಅರ್ಜಿ ಸಲ್ಲಿಸಿದವರಿಗೆ ಗುಡ್ ನ್ಯೂಸ್

ಗ್ರಾಮ ಪಂಚಾಯಿತಿ ಚುನಾವಣೆ ನಂತರ ಹೊಸ ಪಡಿತರ ಚೀಟಿಗೆ ಅರ್ಜಿ ಆಹ್ವಾನಿಸಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ. ಗೋಪಾಲಯ್ಯ ತಿಳಿಸಿದ್ದಾರೆ. ವಿಧಾನಪರಿಷತ್ ನಲ್ಲಿ ಪ್ರಶ್ನೋತ್ತರ Read more…

BIG NEWS: ಮತ್ತೆ ಬೆಂಗಳೂರು ಬಂದ್..? ಇಂದು ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಮಹತ್ವದ ಸಭೆ

ಬೆಂಗಳೂರು: ನೆಲ-ಜಲ ಭಾಷೆ ವಿಚಾರ ಬಂದಾಗ ಬೆಂಗಳೂರಿನ ಬಹುತೇಕರು ಹೋರಾಟ ಮಾಡುವುದಿಲ್ಲ. ಹೀಗಾಗಿ ಹೋರಾಟಗಳಿಗೆ ಬೆಂಬಲ ನೀಡದ ಬೆಂಗಳೂರಿನ ಜನರಿಗೆ ಬುದ್ಧಿ ಕಲಿಸಲು ಪ್ಲಾನ್ ಮಾಡಿಕೊಂಡು ವಾಟಾಳ್ ನಾಗರಾಜ್ Read more…

ರಾಜಧಾನಿಯಲ್ಲಿ ಇವತ್ತೂ ರೈತರ ರಣಕಹಳೆ: ಬೆಂಗಳೂರಲ್ಲಿ ಬಾರುಕೋಲು ಚಳವಳಿ, ಸಂಚಾರ ಅಸ್ತವ್ಯಸ್ತ ಸಾಧ್ಯತೆ

ಬೆಂಗಳೂರು: ನಿನ್ನೆಯಷ್ಟೇ ಬಂದ್ ಮೂಲಕ ಬಿಸಿ ಮುಟ್ಟಿಸಿದ್ದ ರೈತರು ಇಂದು ವಿಧಾನಸೌಧಕ್ಕೆ ಮುತ್ತಿಗೆ ಹಾಕಲಿದ್ದಾರೆ. ಬೆಳಗ್ಗೆ 11:00 ಗಂಟೆಗೆ ರೈತರು ಬಾರುಕೋಲು ಚಳವಳಿ ನಡೆಸಲಿದ್ದಾರೆ. ಕೃಷಿ ತಿದ್ದುಪಡಿ ಕಾಯ್ದೆ Read more…

BIG BREAKING: ಭಾರತದಲ್ಲಿ 3 ಲಸಿಕೆಗಳ ತುರ್ತು ಬಳಕೆಗೆ ಅನುಮತಿ ಸಾಧ್ಯತೆ

ನವದೆಹಲಿ: ಇಂದು ಕೇಂದ್ರ ಔಷಧ ಗುಣಮಟ್ಟ ನಿಯಂತ್ರಣ ಸಂಸ್ಥೆಯ ಸಭೆ ನಡೆಯಲಿದೆ. ದೆಹಲಿಯಲ್ಲಿ ಸಂಸ್ಥೆಯ ವಿಷಯ ತಜ್ಞರ ಸಮಿತಿಯ ಸಭೆ ನಡೆಯಲಿದ್ದು, ತಜ್ಞರ ಸಮಿತಿಯಿಂದ ಲಸಿಕೆ ಬಳಕೆಗೆ ಶಿಫಾರಸು Read more…

BIG NEWS: ರಾತ್ರಿ ಹೋರಾಟ ನಿರತ ರೈತರೊಂದಿಗೆ ಅಮಿತ್ ಶಾ ಮಹತ್ವದ ಸಭೆ

ನವದೆಹಲಿ: ಕೃಷಿ ಕಾಯ್ದೆಗಳನ್ನು ರದ್ದು ಮಾಡಬೇಕೆಂದು ಒತ್ತಾಯಿಸಿ ರೈತ ಸಂಘಟನೆಗಳು ಪಟ್ಟು ಹಿಡಿದಿದ್ದು, ಕೇಂದ್ರ ಗೃಹಸಚಿವ ಅಮಿತ್ ಶಾ ರೈತ ಮುಖಂಡರೊಂದಿಗೆ ಮಂಗಳವಾರ ರಾತ್ರಿ ಮಹತ್ವದ ಸಭೆ ನಡೆಸಿದ್ದಾರೆ. Read more…

ಅರ್ಜಿ ಸಲ್ಲಿಕೆಗೆ ಅಭ್ಯರ್ಥಿಗಳಿಗೆ ಕೆ.ಪಿ.ಎಸ್.ಸಿ. ಸೂಚನೆ

ಬೆಂಗಳೂರು: ಕರ್ನಾಟಕ ಅರಣ್ಯ ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆಯ ಮುಖ್ಯ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಕರ್ನಾಟಕ ಲೋಕಸೇವಾ ಆಯೋಗದ ವತಿಯಿಂದ ಅಭ್ಯರ್ಥಿಗಳಿಗೆ ಸೂಚನೆ ನೀಡಲಾಗಿದೆ. ಬುಧವಾರ ಅರ್ಜಿ ಸಲ್ಲಿಕೆ Read more…

ಮೌಂಟ್​ ಎವರೆಸ್ಟ್ ಶಿಖರ ಎತ್ತರವನ್ನ ಮತ್ತೊಮ್ಮೆ ಅಳೆದ ಚೀನಾ ಹಾಗೂ ನೇಪಾಳ

ನೇಪಾಳ ಹಾಗೂ ಚೀನಾ ಜಂಟಿಯಾಗಿ ವಿಶ್ವದ ಅತ್ಯುನ್ನತ ಶಿಖರ ಮೌಂಟ್​ ಎವರೆಸ್ಟ್ ಪರಿಷ್ಕೃತ ಎತ್ತರ 8,848.86 ಮೀಟರ್ ಎಂದು ಹೇಳಿವೆ. ಈ ಎತ್ತರ 1954ರಲ್ಲಿ ಭಾರತ ಅಳತೆ ಮಾಡಿದ Read more…

ಸೀರಮ್​ ಲಸಿಕೆ ಪ್ರತಿ ಡೋಸ್​ಗೆ 250 ರೂಪಾಯಿ ದರ ನಿಗದಿ..!?

ವಿಶ್ವದ ಅತಿದೊಡ್ಡ ಲಸಿಕೆ ಉತ್ಪಾದಕ ಸಂಸ್ಥೆಯಾದ ಸೀರಮ್​ ಇನ್ಸ್​​ಟಿಟ್ಯೂಟ್​ ತನ್ನ ಕೊರೊನಾ ಲಸಿಕೆಯ ತುರ್ತು ಅನುಮೋದನೆಗಾಗಿ ತುದಿಗಾಲಿನಲ್ಲಿ ನಿಂತಿದೆ. ಒಂದು ವೇಳೆ ಕೇಂದ್ರ ಸರ್ಕಾರ ಸೆರಮ್​ ಲಸಿಕೆಗೆ ತುರ್ತು Read more…

ಗೋವಾದಲ್ಲಿ ಭಾರತೀಯ ನೌಕಾ ದಳದ ಸಿಬ್ಬಂದಿ ನಿಗೂಢ ಸಾವು

33 ವರ್ಷದ ನೌಕಾ ದಳದ ಸಿಬ್ಬಂದಿ ದಕ್ಷಿಣ ಗೋವಾದ ವಾಸ್ಕೋ ಪಟ್ಟಣದ ನೌಕಾನೆಲೆ ಪ್ರದೇಶದಲ್ಲಿ ನಿರ್ಮಾಣ ಹಂತದಲ್ಲಿದ್ದ ಕಟ್ಟಡದ ಬಳಿ ಶವವಾಗಿ ಪತ್ತೆಯಾಗಿದ್ದಾನೆ ಎಂದು ಹಿರಿಯ ಅಧಿಕಾರಿಗಳು ಮಾಹಿತಿ Read more…

ಯಮುನಾ ಎಕ್ಸ್​ಪ್ರೆಸ್​ ವೇನಲ್ಲಿ ಭೀಕರ ಅಪಘಾತ : ನಾಲ್ವರು ಸಾವು

ಮಥುರಾ ಜಿಲ್ಲೆಯ ಯಮುನಾ ಎಕ್ಸ್​ಪ್ರೆಸ್​ ಹೆದ್ದಾರಿ ಬಳಿ ಪಿಕಪ್​ ಟ್ರಕ್ ಟ್ರ್ಯಾಕ್ಟರ್​ಗೆ​ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸಾವನ್ನಪ್ಪಿದ್ದಾರೆ ಹಾಗೂ ಹತ್ತು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು Read more…

ಭೂ ಸುಧಾರಣಾ ವಿಧೇಯಕ ಅಂಗೀಕಾರ; ಜೆಡಿಎಸ್ ಬೆಂಬಲ

ಬೆಂಗಳೂರು: ವಿಧಾನ ಪರಿಷತ್ ನಲ್ಲಿ ಕರ್ನಾಟಕ ಭೂ ಸುಧಾರಣಾ ತಿದ್ದುಪಡಿ ವಿಧೇಯಕ ಅಂಗೀಕಾರವಾಗಿದೆ. ವಿಧೇಯಕಕ್ಕೆ ಜೆಡಿಎಸ್ ಬೆಂಬಲ ನೀಡಿರುವುದು ಅಚ್ಚರಿಗೆ ಕಾರಣವಾಗಿದೆ. ಭೂ ಸುಧಾರಣ ತಿದ್ದುಪಡಿ ಕಾಯ್ದೆ ವಿರುದ್ಧ Read more…

ಮೊದಲ ಪತ್ನಿ ಸೇರಿ ಟ್ವಿಟರ್​ ಖಾತೆಯಿಂದ ಎಲ್ಲರನ್ನೂ ಅನ್​ಫಾಲೋ ಮಾಡಿದ ಪಾಕ್​ ಪ್ರಧಾನಿ..!

ಪಾಕಿಸ್ತಾನದ ಪ್ರಧಾನಿ ಇಮ್ರಾನ್​ ಖಾನ್​ ತಮ್ಮ ಮೊದಲ ಪತ್ನಿ ಜೆಮಿಮಾ ಗೋಲ್ಡ್​ಸ್ಮಿತ್​ ಸೇರಿದಂತೆ ಎಲ್ಲರನ್ನೂ ತಮ್ಮ ಟ್ವಿಟರ್​ ಖಾತೆಯಿಂದ ಅನ್​ಫಾಲೋ ಮಾಡಿದ್ದಾರೆ ದಿ ನ್ಯೂಸ್​ ಇಂಟರ್​ನ್ಯಾಷನಲ್​ ನೀಡಿರುವ ವರದಿ Read more…

ಶ್ವೇತಭವನದಲ್ಲಿ ಟೆನ್ನಿಸ್​ ಪೆವಿಲಿಯನ್​ ನಿರ್ಮಿಸಿದ ಡೊನಾಲ್ಡ್ ಪತ್ನಿ

ಡೊನಾಲ್ಡ್ ಟ್ರಂಪ್​ರ ಪತ್ನಿ ಮೆಲೆನಿಯಾ ಟ್ರಂಪ್​ ಶ್ವೇತಭವನದ ಮೈದಾನದಲ್ಲಿ ಹೊಸ ಟೆನ್ನಿಸ್​ ಮೈದಾನದ ಪೆವಿಲಿಯನ್​ ನಿರ್ಮಿಸೋದ್ರ ಮೂಲಕ ವೈಟ್​ ಹೌಸ್​ನಲ್ಲಿ ತಮ್ಮ ಶಾಶ್ವತ ನೆನಪನ್ನ ಉಳಿಸಿದ್ದಾರೆ. ಈ ಬಗ್ಗೆ Read more…

ಆಂಧ್ರದಲ್ಲಿ ನಿಗೂಢ ಕಾಯಿಲೆ : ಏಲೂರಿನಲ್ಲಿ ಬೀಡುಬಿಟ್ಟ ತಜ್ಞರ ಟೀಂ

ಆಂಧ್ರಪ್ರದೇಶದ ಏಲೂರಿನಲ್ಲಿ ನಿಗೂಢ ಕಾಯಿಲೆಗೆ ಇನ್ನೂ ನಿಖರ ಕಾರಣ ತಿಳಿದು ಬಂದಿಲ್ಲ. ಅನಾರೋಗ್ಯದ ಬಗ್ಗೆ ತನಿಖೆ ನಡೆಸುವ ಸಲುವಾಗಿ ಸರ್ಕಾರ ದೆಹಲಿಯಿಂದ ವೈದ್ಯಕೀಯ ತಜ್ಞರ ತಂಡವನ್ನೇ ಏಲೂರಿಗೆ ಕಳಿಸುತ್ತಿದೆ. Read more…

ರಾಜ್ಯದಲ್ಲಿ ಮತ್ತೆ ಕೊರೋನಾ ಹೆಚ್ಚಳ: ನಿನ್ನೆಗಿಂತಲೂ ಭಾರೀ ಏರಿಕೆ

ಬೆಂಗಳೂರು: ರಾಜ್ಯದಲ್ಲಿ ಇಂದು ಮತ್ತೆ ಕೊರೋನಾ ಸೋಂಕಿತರ ಸಂಖ್ಯೆ ಏರಿಕೆಯಾಗಿದ್ದು 1280 ಜನರಿಗೆ ಹೊಸದಾಗಿ ಪಾಸಿಟಿವ್ ವರದಿ ಬಂದಿದೆ. ನಿನ್ನೆ 998 ಜನರಿಗೆ ಸೋಂಕು ತಗುಲಿತ್ತು. ಇಂದು 1280 Read more…

ರಾಹುಲ್ ಜ್ಞಾನ ಪರೀಕ್ಷೆಗೆ ಹೊಸ ಸವಾಲು ಹಾಕಿದ ಗುಜರಾತ್ ಸಿಎಂ

ಗಾಂಧಿನಗರ: ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆ ವಿರೋಧಿಸಿ ಕರೆ ನೀಡಿರುವ ಭಾರತ್ ಬಂದ್ ಹಿನ್ನೆಲೆಯಲ್ಲಿ ದೇಶಾದ್ಯಂತ ರೈತರು ಬೀದಿಗಿಳಿದು ಹೋರಾಟ ನಡೆಸಿದ್ದಾರೆ. ರೈತರ ಹೋರಾಟವನ್ನು ಬೆಂಬಲಿಸಿರುವ ಕಾಂಗ್ರೆಸ್ Read more…

ಕೇವಲ 200 ರೂಪಾಯಿಗೆ ಗುತ್ತಿಗೆ ಪಡೆದಿದ್ದ ಭೂಮಿಯಿಂದ 60 ಲಕ್ಷ ರೂ. ಸಂಪಾದಿಸಿದ ರೈತ..!

ಮಧ್ಯಪ್ರದೇಶದ ರೈತನೊಬ್ಬ ಕಳೆದ ತಿಂಗಳು ಕೇವಲ 200 ರೂಪಾಯಿಗೆ ಗುತ್ತಿಗೆ ಪಡೆದಿದ್ದ ಭೂಮಿಯಿಂದ ಲಕ್ಷ ಮೌಲ್ಯದ ಹಣವನ್ನ ಸಂಪಾದಿಸಿದ್ದಾನೆ. 45 ವರ್ಷದ ಲಖನ್​ ಯಾದವ್​ ಎಂಬ ರೈತ ಕಳೆದ Read more…

ಏರಿಕೆಯಾಯ್ತಾ ಜಗತ್ತಿನ ಎತ್ತರದ ಪರ್ವತ ಮೌಂಟ್ ಎವರೆಸ್ಟ್ ಎತ್ತರ..?

ಜಗತ್ತಿನ ಅತಿ ಎತ್ತರದ ಪರ್ವತ ಮೌಂಟ್ ಎವರೆಸ್ಟ್ 8848.86 ಮೀಟರ್ ಇದೆ ಎಂದು ಚೀನಾ ಮತ್ತು ನೇಪಾಳ ಜಂಟಿ ಸಮೀಕ್ಷಾ ವರದಿಯಲ್ಲಿ ತಿಳಿಸಲಾಗಿದೆ. 2015 ರಲ್ಲಿ ನೇಪಾಳದಲ್ಲಿ ಭೂಕಂಪ Read more…

ರೈತರ ಪ್ರತಿಭಟನೆಗೆ ಕೆನಡಾದಿಂದಲೂ ಹರಿದುಬಂತು ಬೆಂಬಲ

ಕೆನಡಾದ ಯುಟ್ಯೂಬ್ ಸ್ಟಾರ್​, ಹಾಸ್ಯನಟಿ ಹಾಗೂ ಟಾಕ್​ಶೋವೊಂದರ ನಿರೂಪಕಿಯಾಗಿರುವ ಲಿಲ್ಲಿ ಸಿಂಗ್​ ಭಾರತದಲ್ಲಿ ಆಕ್ರೋಶಕ್ಕೆ ಕಾರಣವಾಗಿರುವ ಕೃಷಿ ಮಸೂದೆ ವಿರುದ್ಧ ಗುಡುಗಿದ್ದಾರೆ. ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಭಾರತೀಯ ರೈತರ Read more…

ಗುರುವಾರಕ್ಕೆ ಅಧಿವೇಶನ ಮೊಟಕುಗೊಳಿಸಲು ತೀರ್ಮಾನ- ಮಾಧುಸ್ವಾಮಿ

ನಿನ್ನೆಯಿಂದ ಚಳಿಗಾಲದ ಅಧಿವೇಶನ ಆರಂಭವಾಗಿದೆ. 15ನೇ ತಾರೀಖಿನವರೆಗೂ ಅಧಿವೇಶನ ನಡೆಸಲು ಸರ್ಕಾರ ತೀರ್ಮಾನ ಮಾಡಿತ್ತು. ಆದರೆ ಇದೀಗ ನಾಲ್ಕೇ ದಿನಕ್ಕೆ ಕಲಾಪ ಕಡಿತಕ್ಕೆ ತೀರ್ಮಾನ ಮಾಡಲಾಗಿದೆ. ಸದನ ಕಲಾಪ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...