alex Certify Live News | Kannada Dunia | Kannada News | Karnataka News | India News - Part 4150
ಕನ್ನಡ ದುನಿಯಾ
    Dailyhunt JioNews

Kannada Duniya

ಶುಭ ಸುದ್ದಿ: ಕಡಿಮೆ ವೆಚ್ಚದ ಮನೆ ನಿರ್ಮಾಣಕ್ಕೆ ಮರಳು ಉಚಿತ

ಬೆಂಗಳೂರು: 10 ಲಕ್ಷ ರೂಪಾಯಿಗಿಂತ ಕಡಿಮೆ ವೆಚ್ಚದಲ್ಲಿ ಮನೆ ನಿರ್ಮಿಸುವವರಿಗೆ ಉಚಿತವಾಗಿ ನೀಡಲಾಗುವುದು ಎಂದು ಗಣಿ ಮತ್ತು ಭೂವಿಜ್ಞಾನ ಸಚಿವ ಮುರುಗೇಶ ನಿರಾಣಿ ಹೇಳಿದ್ದಾರೆ. ವಿಧಾನಪರಿಷತ್ ನಲ್ಲಿ ಮಾತನಾಡಿದ Read more…

ಮೊಮ್ಮಗಳ ರೂಮಿನಲ್ಲಿ ಕ್ಯಾಮರಾ ಅಳವಡಿಸಿದ್ದ ಅಜ್ಜಿಗೆ ಕಾದಿತ್ತು ಶಾಕ್​..!

ಅಮೆರಿಕದ ಮಹಿಳೆಯೊಬ್ಬರು ರಾತ್ರಿ ವೇಳೆಯಲ್ಲಿ ತಮ್ಮ ಮೊಮ್ಮಗಳು ಮಲಗಿದ್ದ ತೊಟ್ಟಿಲಿನ ಸಮೀಪ ವಿಚಿತ್ರ ವಸ್ತುವೊಂದನ್ನ ಗುರುತಿಸಿದ್ದಾರೆ. ಲಾಸ್​ ವೇಗಾಸ್​​ನ ನಿವಾಸಿಯಾಗಿರುವ ಟೋರಿ ಮೆಕೆಂಜಿ ಎಂಬವರು ತಮ್ಮ ಮೊಮ್ಮಗಳು ಅಗೋಚರ Read more…

ಜಸ್ಟ್​ 2 ನಿಮಿಷ ಮುಂಚಿತವಾಗಿ ಕಛೇರಿಯಿಂದ ನಿರ್ಗಮಿಸಿದ ಸಿಬ್ಬಂದಿಗೆ ಸಿಕ್ತು ಶಾಕಿಂಗ್ ಶಿಕ್ಷೆ..!

8 ರಿಂದ 9 ಗಂಟೆಗಳ ಕಾಲ ಕಚೇರಿಯಲ್ಲಿ ಕೆಲಸ ಮಾಡೋ ಅನೇಕರು ಲಾಗೌಟ್​ ಸಮಯಕ್ಕಿಂತ ಕೆಲ ನಿಮಿಷಗಳ ಮುಂಚೆಯೇ ಆಫೀಸಿನಿಂದ ಹೊರಡೋ ಅಭ್ಯಾಸ ಇಟ್ಕೊಂಡಿರ್ತಾರೆ. ಇದು ಕಂಪನಿ ನಿಯಮಕ್ಕಿಂತ Read more…

ನಟ ಯಶ್, ಗ್ರಾಮಸ್ಥರ ಚರ್ಚೆ: ಜಮೀನು ರಸ್ತೆ ನಿರ್ಮಾಣ ವಿವಾದ ಸುಖಾಂತ್ಯ

 ಹಾಸನ: ರೈತರ ಜಮೀನಿನಲ್ಲಿ ರಸ್ತೆ ನಿರ್ಮಾಣ ಬೇಡವೆಂದು ನಟ ರಾಕಿಂಗ್ ಸ್ಟಾರ್ ಯಶ್ ಹೇಳಿದ್ದು, ಇದರಿಂದಾಗಿ ಗ್ರಾಮಸ್ಥರು ಮತ್ತು ಯಶ್ ಕುಟುಂಬದವರ ನಡುವಿನ ರಸ್ತೆ ನಿರ್ಮಾಣ ವಿವಾದ ಸುಖಾಂತ್ಯ Read more…

BIG NEWS: ರಾಜ್ಯದಲ್ಲಿನ 4 ಸೇರಿ 157 ಮೆಡಿಕಲ್ ಕಾಲೇಜು ಆರಂಭ

ನವದೆಹಲಿ: ಕರ್ನಾಟಕದ 4 ಮೆಡಿಕಲ್ ಕಾಲೇಜುಗಳು ಸೇರಿದಂತೆ ದೇಶಾದ್ಯಂತ 157 ವೈದ್ಯಕೀಯ ಕಾಲೇಜುಗಳನ್ನು ಶೀಘ್ರವೇ ಆರಂಭಿಸಲಾಗುವುದು. ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್ ರಾಜ್ಯಸಭೆಯಲ್ಲಿ ಈ ಬಗ್ಗೆ ಮಾಹಿತಿ Read more…

BIG NEWS: ಮಸಾಜ್ ಪಾರ್ಲರ್ ಗೆ ನುಗ್ಗಿ ಫೈರಿಂಗ್: 8 ಮಂದಿ ಸಾವು

ಅಮೆರಿಕದ ಜಾರ್ಜಿಯಾದಲ್ಲಿ ಅಪರಿಚಿತರು ಗುಂಡಿನ ದಾಳಿ ನಡೆಸಿದ್ದು, ಘಟನೆಯಲ್ಲಿ ಕನಿಷ್ಠ 8 ಮಂದಿ ಸಾವನ್ನಪ್ಪಿದ್ದಾರೆ. ಮೂರು ಪ್ರತ್ಯೇಕ ಸ್ಥಳದಲ್ಲಿ ನಡೆದ ಗುಂಡಿನ ದಾಳಿಯಲ್ಲಿ 8 ಮಂದಿ ಸಾವನ್ನಪ್ಪಿದ್ದಾರೆ. ಈಶಾನ್ಯ Read more…

ಬಸ್ ಪ್ರಯಾಣಿಕರಿಗೆ ಸಿಎಂ ಯಡಿಯೂರಪ್ಪ ಗುಡ್ ನ್ಯೂಸ್…?

ಬೆಂಗಳೂರು: ಬಿಎಂಟಿಸಿ ಬಸ್ ಪ್ರಯಾಣ ದರವನ್ನು ಶೇಕಡ 18 ರಷ್ಟು ಹೆಚ್ಚಳ ಮಾಡಬೇಕೆಂದು ಸಲ್ಲಿಸಲಾಗಿದ್ದ ಪ್ರಸ್ತಾವನೆಗೆ ರಾಜ್ಯ ಸರ್ಕಾರ ಸಮ್ಮತಿ ನೀಡಿಲ್ಲ. ಸಾರಿಗೆ ಸಚಿವರಾದ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ Read more…

ಮಹಾರಾಷ್ಟ್ರಕ್ಕೆ ಮತ್ತೆ ಮುಖಭಂಗ: ಬೆಳಗಾವಿ ಕೇಂದ್ರಾಡಳಿತ ಪ್ರದೇಶ ಪ್ರಸ್ತಾಪವಿಲ್ಲ ಎಂದ ಕೇಂದ್ರ ಸರ್ಕಾರ

ನವದೆಹಲಿ: ಬೆಳಗಾವಿ ಸೇರಿದಂತೆ ಕರ್ನಾಟಕದ ಕೆಲವು ಭಾಗಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಬೇಕು ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶವಾಗಿ ಘೋಷಿಸಬೇಕೆಂದು ಶಿವಸೇನೆ ಸದಸ್ಯ ಒತ್ತಾಯಿಸಿದ್ದಕ್ಕೆ ಕೇಂದ್ರ ಸರ್ಕಾರ ಉತ್ತರ ನೀಡಿದ್ದು, ಕರ್ನಾಟಕದ ಯಾವುದೇ Read more…

ರೈತರಿಗೆ ಮತ್ತೊಂದು ಗುಡ್ ನ್ಯೂಸ್: ಪಂಪ್ ಸೆಟ್ ಗೆ ತ್ರೀಫೇಸ್ ವಿದ್ಯುತ್

ಬೆಂಗಳೂರು: ರೈತರ ಕೃಷಿ ಪಂಪ್ಸೆಟ್ ಗಳಿಗೆ ಸಮರ್ಪಕವಾಗಿ ವಿದ್ಯುತ್ ಪೂರೈಕೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಕಾನೂನು ಮತ್ತು ಸಂಸದೀಯ ಹಾಗೂ ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಜೆಡಿಎಸ್ Read more…

ರಾಜ್ಯದಲ್ಲಿ ಮತ್ತೊಂದು ಉಪ ಚುನಾವಣೆ: ಶ್ರದ್ಧಾ, ವಿಜಯೇಂದ್ರ ಸ್ಪರ್ಧೆ ಸಾಧ್ಯತೆ -ಇಲ್ಲಿದೆ ಸಂಭಾವ್ಯ ಅಭ್ಯರ್ಥಿಗಳ ಮಾಹಿತಿ

ಬೆಂಗಳೂರು: ಬೆಳಗಾವಿ ಲೋಕಸಭೆ ಮತ್ತು ಮಸ್ಕಿ, ಬಸವಕಲ್ಯಾಣ ವಿಧಾನಸಭೆ ಕ್ಷೇತ್ರಗಳಿಗೆ ಉಪಚುನಾವಣೆ ದಿನಾಂಕ ನಿಗದಿಯಾಗಿದೆ. ಮಾರ್ಚ್ 23 ರಂದು ಅಧಿಸೂಚನೆ ಪ್ರಕಟಿಸಲಾಗುವುದು. ಮಾರ್ಚ್ 30 ನಾಮಪತ್ರ ಸಲ್ಲಿಕೆಗೆ ಕೊನೆಯ Read more…

BIG NEWS: ಸಿಎಂಗಳ ಜೊತೆ ಮೋದಿ ಮಹತ್ವದ ಸಭೆ, ಸೋಂಕು ತಡೆಗೆ ಮತ್ತಷ್ಟು ಬಿಗಿ ಕ್ರಮ

ನವದೆಹಲಿ: ಪ್ರಧಾನಿ ಮೋದಿ, ಆರೊಗ್ಯ ಸಚಿವ ಡಾ. ಹರ್ಷವರ್ಧನ್ ಅವರು ಇಂದು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆಗೆ ಸಭೆ ನಡೆಸಲಿದ್ದಾರೆ. ದೇಶದ ಹಲವು ರಾಜ್ಯಗಳಲ್ಲಿ ಕೊರೋನಾ ಎರಡನೇ ಅಲೆ Read more…

ರಾಜ್ಯದ ಜನತೆಗೆ ಶಾಕಿಂಗ್ ನ್ಯೂಸ್: ಇವತ್ತೂ ಕೊರೋನಾ ಭಾರೀ ಸ್ಪೋಟ -9428 ಸಕ್ರಿಯ ಪ್ರಕರಣ, 1135 ಜನರಿಗೆ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಇಂದು ಕೂಡ ಕೊರೋನಾ ಭಾರಿ ಸ್ಫೋಟವಾಗಿದ್ದು, ಒಂದೇ ದಿನ 1135 ಜನರಿಗೆ ಸೋಂಕು ತಗುಲಿರುವುದು ಧೃಡಪಟ್ಟಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 9,62,339 ಕ್ಕೆ ಏರಿಕೆಯಾಗಿದೆ. Read more…

ರಮೇಶ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಹೊಸ ತಿರುವು: ಮತ್ತೊಂದು ರಹಸ್ಯ ಬಿಚ್ಚಿಟ್ಟ ಯುವತಿ ತಂದೆ

ಬೆಳಗಾವಿ: ರಮೇಶ ಜಾರಕಿಹೊಳಿ ಅವರ ಸಿಡಿ ಪ್ರಕರಣ ಮತ್ತೊಂದು ತಿರುವು ಪಡೆದುಕೊಂಡಿದೆ. ಸಿಡಿಯಲ್ಲಿದ್ದ ಯುವತಿ ಅಪಹರಣವಾಗಿರುವುದಾಗಿ ಆಕೆಯ ತಂದೆ ಬೆಳಗಾವಿ ಎಪಿಎಂಸಿ ಠಾಣೆಗೆ ದೂರು ನೀಡಿದ್ದಾರೆ. ಮಾರ್ಚ್ 2 Read more…

ಶಾಖಾಹಾರಿ ಕುಟುಂಬಕ್ಕೆ ಮಾಂಸಾಹಾರಿ ಪಿಜ್ಜಾ ನೀಡಿ ಪೇಚಿಗೆ ಸಿಲುಕಿದೆ ಪಿಜ್ಜಾ ಔಟ್​ಲೆಟ್..​..!

ಶುದ್ಧ ಸಸ್ಯಾಹಾರಿ ಕುಟುಂಬಕ್ಕೆ ಮಾಂಸಾಹಾರಿ ಪಿಜ್ಜಾವನ್ನ ಕಳುಹಿಸಿದ ತಪ್ಪಿಗೆ ಪಿಜ್ಜಾ ತಯಾರಕ ಕಂಪನಿಯೊಂದು ಭಾರೀ ಸಂಕಷ್ಟಕ್ಕೆ ಸಿಲುಕಿದೆ. ಉತ್ತರ ಪ್ರದೇಶದ ಘಾಜಿಯಾಬಾದ್​ ನಿವಾಸಿಯಾಗಿರುವ ಮಹಿಳೆ 1 ಕೋಟಿ ರೂಪಾಯಿ Read more…

‘ಸಿಡಿ’ಗೆ ಮತ್ತೊಂದು ತಿರುವು, ಯುವತಿ ಅಪಹರಿಸಿ ‘ಅಶ್ಲೀಲ ದೃಶ್ಯ’ ಸೆರೆ – ತಂದೆಯಿಂದ ದೂರು

ಬೆಳಗಾವಿ: ರಮೇಶ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಮತ್ತೊಂಧು ಹೊಸ ತಿರುವು ಸಿಕ್ಕಿದೆ. ಸಿಡಿಯಲ್ಲಿದ್ದ ಯುವತಿಯ ತಂದೆಯಿಂದ ದೂರು ನೀಡಲಾಗಿದೆ. ನನ್ನ ಮಗಳನ್ನು ಅಪಹರಣ ಮಾಡಲಾಗಿದೆ ಎಂದು ಯುವತಿಯ ತಂದೆ Read more…

BIG NEWS: ಹೆಚ್ಚಿದ ಕೊರೋನಾ ತಡೆಗೆ ಮಹಾನಗರಗಳಲ್ಲಿ ನೈಟ್ ಕರ್ಫ್ಯೂ ಜಾರಿಗೊಳಿಸಿದ ಮಧ್ಯಪ್ರದೇಶ

ಭೋಪಾಲ್: ದೇಶದ ಹಲವು ರಾಜ್ಯಗಳಲ್ಲಿ ಕೊರೊನಾ ಸೋಂಕು ತೀವ್ರವಾಗಿ ಏರಿಕೆಯಾಗತೊಡಗಿದೆ. ಅಂತೆಯೇ ಮಧ್ಯಪ್ರದೇಶದಲ್ಲಿ ಕೂಡ ಸೋಂಕಿತರ ಸಂಖ್ಯೆ ತೀವ್ರ ಗತಿಯಲ್ಲಿ ಏರತೊಡಗಿದೆ. ಈ ಕಾರಣದಿಂದಾಗಿ ಮಧ್ಯಪ್ರದೇಶದ ಭೋಪಾಲ್ ಮತ್ತು Read more…

ನೇರಳೆ ಥೀಮ್‌ನಲ್ಲಿ ಮಿಂಚುತ್ತಿವೆ ದಕ್ಷಿಣ ಕೊರಿಯಾ ದ್ವೀಪಗಳು

ದಕ್ಷಿಣ ಕೊರಿಯಾದ ಬಾನ್ವೋಲ್ ಹಾಗೂ ಬಾಕಿ ದ್ವೀಪಗಳ ನಿವಾಸಿಗಳು ತಮ್ಮ ಮನೆಗಳು, ರಸ್ತೆಗಳು ಹಾಗೂ ಸೇತುವೆಗಳನ್ನೆಲ್ಲಾ ಸಂಪೂರ್ಣ ನೇರಳೆ ಬಣ್ಣದಲ್ಲಿ ಪೇಂಟ್ ಮಾಡಿದ್ದು, ಲ್ಯಾವೆಂಡರ್‌‌ ಮತ್ತು ಆಸ್ಟೆರ್‌ಗಳಂಥ ನೇರಳೆ Read more…

ಹೆಚ್.ಡಿ. ಕುಮಾರಸ್ವಾಮಿಗೆ ಬಿಗ್ ಶಾಕ್: ಫಲಿಸದ ರಣತಂತ್ರ – ಜಿಟಿಡಿ ಬಣಕ್ಕೆ ಭರ್ಜರಿ ಜಯ

ಮೈಸೂರು: ಮೈಸೂರು ಹಾಲು ಉತ್ಪಾದಕರ ಸಹಕಾರ ಒಕ್ಕೂಟ -ಮೈಮುಲ್ ಚುನಾವಣೆಯಲ್ಲಿ ಜಿ.ಟಿ. ದೇವೇಗೌಡರ ಬಣ ಭರ್ಜರಿ ಜಯಗಳಿಸಿದೆ. ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಹಾಗೂ ಶಾಸಕ ಸಾರಾ ಮಹೇಶ್ Read more…

ಗಡಿಯೊಳಗೆ ಪ್ರವೇಶಿಸಲಿಚ್ಚಿಸುವವರಿಗೆ ವಿಚಿತ್ರ ಷರತ್ತು ವಿಧಿಸಿದ ಚೀನಾ….!

ಕೊರೊನಾ ಸಾಂಕ್ರಾಮಿಕ ಭಯದ ಹಿನ್ನೆಲೆ ಅನೇಕ ರಾಷ್ಟ್ರಗಳು ತಮ್ಮ ಗಡಿಗಳನ್ನ ಬಂದ್​ ಮಾಡಿದೆ. ಇನ್ನು ಕೆಲವೆಡೆ ಕೊರೊನಾ ಲಸಿಕೆ ಹಾಕಿಸಿಕೊಂಡಿವರಿಗೆ ಗಡಿಯಲ್ಲಿ ಪ್ರವೇಶ ನೀಡಲಾಗ್ತಿದೆ. ಅದರಂತೆ ಚೀನಾ ಕೂಡ Read more…

ರಾಜ್ಯದ ಜನತೆಗೆ ಮತ್ತೊಂದು ಗುಡ್ ನ್ಯೂಸ್

ಬೆಂಗಳೂರು: ರಾಜ್ಯದಲ್ಲಿ ಏಪ್ರಿಲ್ ನಿಂದ ಜಲ ಮಿಷನ್ ಯೋಜನೆ ಜಾರಿಗೊಳಿಸಲಾಗುವುದು ಎಂದು ಪೌರಾಡಳಿತ ಸಚಿವ ಎಂಟಿಬಿ ನಾಗರಾಜ್ ತಿಳಿಸಿದ್ದಾರೆ. ವಿಧಾನಪರಿಷತ್ ನಲ್ಲಿ ಪ್ರಶ್ನೋತ್ತರ ವೇಳೆಯಲ್ಲಿ ಸದಸ್ಯೆ ಭಾರತಿ ಶೆಟ್ಟಿ Read more…

ಬಿಜೆಪಿ ಸೇರ್ತಾರಾ ಸೌರವ್ ಗಂಗೂಲಿ..? ದಾದಾ ಸಿಕ್ಸರ್ ಉದಾಹರಿಸಿ ಕುತೂಹಲ ಮೂಡಿಸಿದ ರಾಜನಾಥ್ ಸಿಂಗ್

ಪಶ್ಚಿಮ ಮಿಡ್ನಾಪುರ್: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಮೊದಲು ರಕ್ಷಣಾ ಸಚಿವ ರಾಜನಾಥ್ ಸಿಂಗ್ ನೀಡಿರುವ ಹೇಳಿಕೆ ಗಮನ ಸೆಳೆದಿದೆ. ಪಶ್ಚಿಮಬಂಗಾಳ ಚುನಾವಣೆಯಲ್ಲಿ ಬಿಜೆಪಿಯ ಸಾಧನೆ ಸೌರವ್ ಗಂಗೂಲಿ Read more…

BIG NEWS: ಬೆಳಗಾವಿ ಬೈಎಲೆಕ್ಷನ್ ಘೋಷಣೆ, ಬಿಜೆಪಿ ಅಭ್ಯರ್ಥಿ ಬಗ್ಗೆ ಹೆಚ್ಚಿದ ಕುತೂಹಲ

ಬೆಂಗಳೂರು: ಏಪ್ರಿಲ್ 17 ರಂದು ಬೆಳಗಾವಿ ಲೋಕಸಭಾ ಕ್ಷೇತ್ರ ಹಾಗೂ ಬಸವಕಲ್ಯಾಣ ಮತ್ತು ಮಸ್ಕಿ ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ದಿನಾಂಕ ನಿಗದಿಯಾಗಿದೆ. ಬೆಳಗಾವಿಯಲ್ಲಿ ಕಳೆದ 4 ಚುನಾವಣೆಗಳಲ್ಲಿ ಜಯಭೇರಿ Read more…

ಅಬ್ಬಾ….! ಆಟವಾಡುತ್ತಲೇ ವಿಶ್ವ ದಾಖಲೆ ನಿರ್ಮಿಸಿದ ಬಾಲಕ….!

ಮೆದುಳಿಗೆ ಕೆಲಸ ಕೊಡುವ ರೂಬಿಕ್​ ಕ್ಯೂಬ್ ಪಜಲ್​ ಆಟ ಎಲ್ಲರ ತಲೆಗೂ ಅಷ್ಟು ಸುಲಭವಾಗಿ ಹೋಗೋದಿಲ್ಲ. ಒಂದೇ ಒಂದು ರೂಬಿಕ್​ ಕ್ಯೂಬ್ ಸರಿ ಮಾಡಬೇಕು ಅಂದ್ರೂನು ಬುದ್ಧಿ ಶಕ್ತಿಯನ್ನ Read more…

BREAKING NEWS: ರಾಜ್ಯದಲ್ಲಿ ಉಪಚುನಾವಣೆಗೆ ಮುಹೂರ್ತ ಫಿಕ್ಸ್

ಬೆಂಗಳೂರು: ರಾಜ್ಯದ ಒಂದು ಲೋಕಸಭಾ ಹಾಗೂ ಎರಡು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣಾ ದಿನಾಂಕ ಪ್ರಕಟವಾಗಿದೆ. ಮಾರ್ಚ್ 23ರಂದು ಅಧಿಸೂಚನೆ ಪ್ರಕಟಗೊಳ್ಳಲಿದೆ. ಈ ಕುರಿತು ಕೇಂದ್ರ ಚುನಾವಣಾ ಆಯೋಗ ಘೋಷಿಸಿದ್ದು, Read more…

BIG NEWS: ಮುಂದುವರೆದ ಬಿಜೆಪಿ-ಕಾಂಗ್ರೆಸ್ ಟ್ವೀಟ್ ಸಮರ; ಬೆಂಕಿಯಿಲ್ಲದೆ ಹೊಗೆಯಾಡುವುದೇ ಎಂದು ಮಹಾನಾಯಕಿ ಹೇಳಿಕೆ ಉಲ್ಲೇಖಿಸಿದ ಬಿಜೆಪಿ

ಬೆಂಗಳೂರು: ರಮೇಶ್ ಜಾರಕಿಹೊಳಿ ಅವರ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾನಾಯಕರ ಕೈವಾಡವಿದೆ ಎಂಬ ಆರೋಪ ಭಾರಿ ಚರ್ಚೆಗೆ ಕಾರಣವಾಗಿದ್ದು, ಇದೇ ವಿಚಾರವಾಗಿ ಈಗ ಕಾಂಗ್ರೆಸ್-ಬಿಜೆಪಿ ನಡುವೆ ಟ್ವೀಟ್ ವಾರ್ Read more…

ಜಡ್ಜ್​ ಹಾಗೂ ವಕೀಲರಿಗೆ ಆದ್ಯತೆಯ ಆಧಾರದ ಮೇಲೆ ಲಸಿಕೆ ನೀಡಲು ಕೇಂದ್ರದ ವಿರೋಧ

ನ್ಯಾಯಾಧೀಶರು, ವಕೀಲರು ಹಾಗೂ ಕೋರ್ಟ್​ನ ಇತರೆ ಸಿಬ್ಬಂದಿಯನ್ನ ಕೊರೊನಾ ಲಸಿಕೆಯ ಆದ್ಯತೆಯ ಪಟ್ಟಿಗೆ ಸಲ್ಲಿಸುವಂತೆ ಕೋರಿ ಸುಪ್ರೀಂ ಕೋರ್ಟ್​ಗೆ ಸಲ್ಲಿಸಲಾಗಿದ್ದ ಅರ್ಜಿಗೆ ಕೇಂದ್ರ ಸರ್ಕಾರ ವಿರೋಧ ವ್ಯಕ್ತಪಡಿಸಿದೆ. 45 Read more…

BIG NEWS: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ – ಕೋರ್ಟ್ ಆವರಣದಲ್ಲೇ ವಿವಾಹವಾದ ಅಪರಾಧಿ

ಪಾಟ್ನಾ: ಇದನ್ನು ವಿಚಿತ್ರ ಘಟನೆ ಎನ್ನಬೇಕೋ ಅಥವಾ ದುರಂತ ಘಟನೆ ಎಂದು ಕರೆಯಬೇಕೋ ಗೊತ್ತಿಲ್ಲ. ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದ ಆರೋಪಿಯೊಬ್ಬ ಶಿಕ್ಷೆಯಿಂದ ತಪ್ಪಿಸಿಕೊಳ್ಳಲು ಜಿಲ್ಲಾ ಕೋರ್ಟ್ ಆವರಣದಲ್ಲೇ Read more…

ಟಿವಿ ಹುಚ್ಚಿಗೆ ಅಡುಗೆ ಮಾಡದ ಅತ್ತೆ: ಕೋಪಗೊಂಡ ಸೊಸೆ ಮಾಡಿದ್ದೇನು….?

ಉತ್ತರ ಪ್ರದೇಶದ ಗೋರಕ್ಪುರದಲ್ಲಿ ವಿಚಿತ್ರ ಘಟನೆ ಬೆಳಕಿಗೆ ಬಂದಿದೆ. ನವವಿವಾಹಿತ ಮಹಿಳೆಯೊಬ್ಬಳು 112ಗೆ ಕರೆ ಮಾಡಿ ಮನೆಗೆ ಪೊಲೀಸರನ್ನು ಕರೆಸಿದ್ದಾಳೆ. 112ಕ್ಕೆ ಕರೆ ಮಾಡಿದ ಮಹಿಳೆ, ತನ್ನ ಅತ್ತೆ Read more…

ಆಯುರ್ವೇದ ವೈದ್ಯರು ಶಸ್ತ್ರಚಿಕಿತ್ಸೆ ಮಾಡಲು ಅನುಮತಿ: ಕೇಂದ್ರದ ಪ್ರತಿಕ್ರಿಯೆ ಕೇಳಿದ ಸುಪ್ರೀಂ ಕೋರ್ಟ್

ಆಯುರ್ವೇದ ಸ್ನಾತಕೋತ್ತರ ಪದದವೀಧರರು ಸರ್ಜರಿ ಮಾಡಲು ಅನುಮತಿ ಕೋರುವುದನ್ನು ವಿರೋಧಿಸಿ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಸಲ್ಲಿಸಿರುವ ಅರ್ಜಿಯನ್ನು ಆಲಿಸಿರುವ ಸುಪ್ರೀಂ ಕೋರ್ಟ್ ಈ ಸಂಬಂಧ ಕೇಂದ್ರ ಸರ್ಕಾರದ Read more…

ತಾಕತ್ ಇದ್ದರೆ ಸಿಎಂ ಭ್ರಷ್ಟಾಚಾರ ಆರೋಪ ದಾಖಲೆ ಬಿಡುಗಡೆ ಮಾಡಿ: ಯತ್ನಾಳ್ ಗೆ ರೇಣುಕಾಚಾರ್ಯ ಸವಾಲು

ಬೆಂಗಳೂರು: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ವಾಗ್ದಾಳಿ ನಡೆಸಿರುವ ಶಾಸಕ ಎಂ.ಪಿ.ರೇಣುಕಾಚಾರ್ಯ, ಹಾದಿ ಬೀದಿಲಿ ಪದೇ ಪದೇ ಸಿಎಂ ಯಡಿಯೂರಪ್ಪ ಕುಟುಂಬವನ್ನು ಟಾರ್ಗೆಟ್ ಮಾಡಿ ಮಾತನಾಡುತ್ತಿದ್ದೀರಿ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...