alex Certify Live News | Kannada Dunia | Kannada News | Karnataka News | India News - Part 4151
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: 95 ಲಕ್ಷ ಗಡಿ ದಾಟಿದ ಕೊರೊನಾ ಸೋಂಕಿತರ ಸಂಖ್ಯೆ – ಒಂದೇ ದಿನದಲ್ಲಿ 526 ಜನರು ಬಲಿ

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 35,551 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 95,34,965ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ Read more…

ಮಾಜಿ ಕಾರ್ಪೊರೇಟರ್ ಅರೆಸ್ಟ್

ಬೆಂಗಳೂರು: ಡಿ.ಜೆ.ಹಳ್ಳಿ, ಕೆ.ಜಿ.ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ ಮಾಜಿ ಕಾರ್ಪೊರೇಟರ್ ಜಾಕೀರ್ ನನ್ನು ಬಂಧಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದೆ ಮಾಜಿ ಮೇಯರ್ ಸಂಪತ್ ರಾಜ್ ಬಂಧನವಾಗಿತ್ತು. Read more…

BIG NEWS: ಗ್ರಾಮ ಪಂಚಾಯಿತಿಗೆ ಅವಿರೋಧ ಆಯ್ಕೆ ಮಾಡಿದ್ರೆ 1 ಕೋಟಿ ರೂ.

ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಎಲ್ಲಾ ಸದಸ್ಯರನ್ನು ಅವಿರೋಧವಾಗಿ ಆಯ್ಕೆ ಮಾಡುವ ಪಂಚಾಯಿತಿಗೆ 1 ಕೋಟಿ ರೂ. ನೀಡಲಾಗುವುದು. ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯಿಂದ Read more…

ಕೊರೊನಾ ಸುರಕ್ಷತೆ: ಶಾಲೆ ಊಟ ತಯಾರಿಸಲು ಬಂತು ರೋಬೋಟ್

ಶಾಂಘೈ: ಕೊರೊನಾ ಸುರಕ್ಷತೆಗಾಗಿ ಚೀನಾದ ಶಾಂಘೈನ ಶಾಲೆಯೊಂದರಲ್ಲಿ ಊಟ ತಯಾರಿಕೆ ಹಾಗೂ ಬಡಿಸಲು ರೋಬೋಟ್ ಬಳಸಲಾಗುತ್ತಿದೆ.‌ ಮಿಚಿಗನ್ ಎಕ್ಸ್ ಪೆರಿಮೆಂಟಲ್ ಸ್ಕೂಲ್ ನಲ್ಲಿ 11 ರಿಂದ 13 ವರ್ಷದ Read more…

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಹೆಸರಲ್ಲಿ ನಕಲಿ ಖಾತೆ ತೆರೆದು ಹಣ ವಸೂಲಿ

ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಹೆಸರಲ್ಲಿ ನಕಲಿ ಫೇಸ್ ಬುಕ್ ಖಾತೆ ತೆರೆದು ವ್ಯಕ್ತಿಯೊಬ್ಬರಿಂದ 15 ಸಾವಿರ ರೂಪಾಯಿ ವಸೂಲಿ ಮಾಡಲಾಗಿದೆ. ಬಿಜೆಪಿ Read more…

ಶಾಕಿಂಗ್ ನ್ಯೂಸ್: ರಾತ್ರಿ ನದಿ ದಡದಲ್ಲಿ ಬಾಲಕನ ತಲೆ ಪತ್ತೆ, ದೇಹದ ಭಾಗ ತಿಂದ ಮೊಸಳೆ

ರಾಯಚೂರು: ನೀರು ಕುಡಿಯಲು ನದಿಗೆ ಇಳಿದಿದ್ದ ಬಾಲಕ ಮೊಸಳೆ ಪಾಲಾದ ಘಟನೆ ರಾಯಚೂರು ತಾಲ್ಲೂಕಿನ ಡೊಂಗರಾಂಪುರ ಗ್ರಾಮದ ಬಳಿ ನಡೆದಿದೆ. ನೀರು ಕುಡಿಯಲು ಕೃಷ್ಣಾ ನದಿಗೆ ಇಳಿದಿದ್ದ 12 Read more…

ದೃಷ್ಟಿ ದೋಷ ಇರುವ ಚಿರತೆ ದತ್ತು ಪಡೆದ ಟೀನೇಜ್ ಬಾಲೆ

ದೃಷ್ಟಿ ಸವಾಲಿರುವ ಒಂಬತ್ತು ವರ್ಷದ ಚಿರತೆಯೊಂದನ್ನು ಪಶ್ಚಿಮ ಘಟ್ಟಗಳಿಂದ ರಕ್ಷಿಸಿ ಮುಂಬಯಿಯ ಸಂಜಯ್ ಗಾಂಧಿ ರಾಷ್ಟ್ರೀಯ ಉದ್ಯಾನದಲ್ಲಿ ಪುನಶ್ಚೇತನಕ್ಕೆ ಇರಿಸಲಾಗಿದೆ. ಇದೀಗ ಈ ಚಿರತೆಯನ್ನು ಮುಂಬಯಿ ಉಪನಗರದ ಕಲೆಕ್ಟರ್‌ Read more…

ರಾಜ್ಯದಲ್ಲಿ ಹೊಸ ವರ್ಷಾಚರಣೆಗೆ ಬ್ರೇಕ್..? ನೈಟ್ ಕರ್ಫ್ಯೂ ಜಾರಿಗೆ ಶಿಫಾರಸು

ಬೆಂಗಳೂರು: ಕೊರೋನಾ ಎರಡನೇ ಅಲೆ ಆತಂಕದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಹೊಸ ವರ್ಷಾಚರಣೆ ಸಂಭ್ರಮಕ್ಕೆ ಕಡಿವಾಣ ಹಾಕಲು ತಾಂತ್ರಿಕ ಸಮಿತಿ ಸಲಹೆ ನೀಡಿದೆ. ಇದರೊಂದಿಗೆ ಮತ್ತೆ ನೈಟ್ ಕರ್ಫ್ಯೂ ಜಾರಿ Read more…

ಸಿಇಟಿ ಸೀಟು ಹಂಚಿಕೆ, ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಿಇಟಿ ಮೊದಲ ಸುತ್ತಿನ ಸೀಟು ಹಂಚಿಕೆ ಮಾಡಿದೆ. 2020 ರ ಎಂಜಿನಿಯರಿಂಗ್, ಆರ್ಕಿಟೆಕ್ಚರ್, ಕೃಷಿವಿಜ್ಞಾನ, ವೆಟರ್ನರಿ, ಫಾರ್ಮ ಸೈನ್ಸ್ ಕೋರ್ಸುಗಳ ಪ್ರವೇಶಕ್ಕೆ ಮೊದಲ Read more…

ಜಾಗ್ವಾರ್​ ಹಾಗೂ ಚಿರತೆ ನಡುವಿನ ವ್ಯತ್ಯಾಸ ಗುರುತಿಸಬಲ್ಲಿರಾ…?

ವಿಶ್ವ ಜಾಗ್ವಾರ್​ ದಿನದ ಅಂಗವಾಗಿ ಭಾರತೀಯ ಅರಣ್ಯ ಇಲಾಖೆ ಅಧಿಕಾರಿ ಪರ್ವೀನ್್ ಕಾಸ್ವಾನ್​ ಎಂಬವರು ಟ್ವೀಟಿಗರಿಗೆ ವಿಶೇಷವಾದ ಟಾಸ್ಕ್​ ಒಂದನ್ನ ನೀಡಿದ್ದಾರೆ. ಚಿರತೆ ಜಾತಿಗೆ ಸೇರಿದ ಎರಡು ಪ್ರಾಣಿಗಳ Read more…

250 ಬಗೆಯ ಮಾಸ್ಕ್​​ಗಳನ್ನ ಮಾರುಕಟ್ಟೆಗೆ ಪರಿಚಯಿಸಿದ ಟೋಕಿಯೋ ಸಂಸ್ಥೆ

ಟೋಕಿಯೋದಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಲೇ ಇದೆ. ಹೀಗಾಗಿ ಜಪಾನ್​ ರಾಜಧಾನಿಯ ಸಮೀಪದಲ್ಲಿರುವ ಅಂಗಡಿಯೊಂದು ಕ್ರಿಸ್​​ ಮಸ್​ ಹಬ್ಬದ ವಿಶೇಷವಾಗಿ 250 ಬಗೆಯ ಮಾಸ್ಕ್​ಗಳನ್ನ ಮಾರುಕಟ್ಟೆಗೆ ಪರಿಚಯಿಸಿದೆ. ಇದರಲ್ಲಿ ಅಲಂಕಾರಿಕ Read more…

ಮಹಿಳಾ ಸಬಲೀಕರಣಕ್ಕೆ ಒಡಿಶಾ ಸರ್ಕಾರದಿಂದ ಮಹತ್ವದ ಹೆಜ್ಜೆ

ಮಹಿಳಾ ಸಬಲೀಕರಣಕ್ಕೆ ಮುಂದಾಗಿರುವ ಓಡಿಶಾದ ಕೋಟ್​ಪ್ಯಾಡ್​ ಎನ್​ಎಸಿ ಮಹಿಳೆಯರಿಗೆಂದೇ ಹೊಸ ಉದ್ಯೋಗವನ್ನ ನೀಡಿದೆ. ಪಟ್ಟಣದ 4500ಕ್ಕೂ ಹೆಚ್ಚು ಮನೆಗಳಿಂದ ತ್ಯಾಜ್ಯ ಸಂಗ್ರಹಿಸಲು ಬ್ಯಾಟರಿ ಚಾಲಿತ ವಾಹನಗಳನ್ನ ನಿರ್ಮಿಸಲಾಗಿದೆ. ಹಾಗೂ Read more…

ಆಘಾತಕಾರಿಯಾಗಿದೆ ಶಿಕ್ಷಣ ವಂಚಿತ ವಿದ್ಯಾರ್ಥಿಗಳ ಕುರಿತ ಈ ಮಾಹಿತಿ

ಕೊರೊನಾದಿಂದಾಗಿ ವಿಶ್ವದ ಬಹುತೇಕ ರಾಷ್ಟ್ರಗಳು ಆನ್​ಲೈನ್​ ಶಿಕ್ಷಣದ ಮೊರೆ ಹೋಗಿವೆ. ಆದರೆ ವಿಶ್ವದ ಪ್ರತಿ ಮೂವರು ವಿದ್ಯಾರ್ಥಿಗಳಲ್ಲಿ ಇಬ್ಬರು ವಿದ್ಯಾರ್ಥಿಗಳು ಮನೆಯಲ್ಲಿ ಇಂಟರ್​ನೆಟ್​ ಸೌಕರ್ಯ ಇಲ್ಲದ ಕಾರಣ ಶಿಕ್ಷಣದಿಂದ Read more…

ಭಾರತೀಯ ರೈತರ ಹೋರಾಟಕ್ಕೆ ವಿದೇಶದಿಂದಲೂ ಸಿಕ್ಕಿದೆ ಸಾಥ್​..!

ದೇಶದಲ್ಲಿ ಕೃಷಿ ಮಸೂದೆ ವಿರೋಧಿಸಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕುತ್ತಿರುವ ರೈತರಿಗೆ ವಿಶ್ವದ ಮೂಲೆ ಮೂಲೆಯಿಂದ ಬೆಂಬಲ ವ್ಯಕ್ತವಾಗುತ್ತಿದೆ. ಈಗಾಗಲೇ ಪ್ರತಿಭಟನೆ ಮಾಡುತ್ತಿದ್ದ ರೈತರಿಗೆ ಆಹಾರದ ವ್ಯವಸ್ಥೆ Read more…

ಪಡಿತರ ಚೀಟಿ ಹೊಂದಿದವರಿಗೆ ಮತ್ತೊಂದು ಭರ್ಜರಿ ಗುಡ್ ನ್ಯೂಸ್

ಬೆಂಗಳೂರು: ರಾಜ್ಯದ ಜನತೆಗೆ ಸರ್ಕಾರದಿಂದ ಹೊಸ ವರ್ಷದ ಕೊಡುಗೆಯಾಗಿ ಸರ್ಕಾರಿ ಆಸ್ಪತ್ರೆಗಳಲ್ಲಿ ಎಲ್ಲಾ ಟೆಸ್ಟ್ ಗಳನ್ನು ಉಚಿತವಾಗಿ ಮಾಡಲಾಗುವುದು ಎನ್ನಲಾಗಿದೆ. ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಡಿ ಹೆಚ್ಚಿನ Read more…

ವಿಮಾನ ನಿಲ್ದಾಣದಲ್ಲಿ ಚಿರತೆ ಪ್ರತ್ಯಕ್ಷ…! ಬೆಚ್ಚಿಬಿದ್ದ ಜನ

ಡೆಹ್ರಾಡೂನ್​​ನಲ್ಲಿರುವ ಜಾಲಿಗ್ರಾಂಟ್​ ವಿಮಾನ ನಿಲ್ದಾಣದ ಆವರಣಕ್ಕೆ ಚಿರತೆಯೊಂದು ಪ್ರವೇಶಿಸಿದ್ದು ವಿಮಾನ ನಿಲ್ದಾಣದ ಸಿಬ್ಬಂದಿ ಆತಂಕಕ್ಕೆ ಒಳಗಾಗಿದ್ದರು. ವಿಮಾನ ನಿಲ್ದಾಣಕ್ಕೆ ಬಂದು ಗಲಿಬಿಲಿಗೆ ಒಳಗಾದ ಚಿರತೆ ಟರ್ಮಿನಲ್​ ಕಟ್ಟಡದ ಬಳಿ Read more…

ಇಲ್ಲಿದೆ 2021 ರ ಸಾರ್ವತ್ರಿಕ ರಜಾದಿನಗಳ ಮಾಹಿತಿ

ನವದೆಹಲಿ: ಕಳೆದ 7 -8 ತಿಂಗಳಿಂದ ಮನೆಯಲ್ಲಿದ್ದವರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. 2021 ರ  ರಜಾದಿನಗಳ ಪಟ್ಟಿ ಬಿಡುಗಡೆಯಾಗಿದೆ. ಕೊರೋನಾ ಕಾರಣದಿಂದ ಮನೆಯಲ್ಲೇ ಉಳಿದುಕೊಂಡವರು ಮುಂದಿನ ವರ್ಷ ರಜೆ Read more…

BIG NEWS: ಜನವರಿಯಿಂದ SSLC, PUC ತರಗತಿ ಆರಂಭಿಸಲು ಶಿಫಾರಸು

ಬೆಂಗಳೂರು: ಜನವರಿಯಿಂದ 10 ಮತ್ತು 12 ನೇ ತರಗತಿ ಆರಂಭಿಸಲು ಶಿಫಾರಸು ಮಾಡಲಾಗಿದೆ. ಕೋವಿಡ್ ತಾಂತ್ರಿಕ ಸಮಿತಿ, ರಾಜ್ಯದಲ್ಲಿ ಮುಂದಿನ ಜನವರಿ ಅಥವಾ ಫೆಬ್ರವರಿಯಲ್ಲಿ ಕೊರೋನಾ ಎರಡನೆಯ ಅಲೆ Read more…

BIG NEWS: ಏಕತಾ ಪ್ರತಿಮೆ ವೀಕ್ಷಣೆಗೆ ಬಂದ ಪ್ರವಾಸಿಗರಿಂದ ಸಂಗ್ರಹಿಸಿದ್ದ ಬರೋಬ್ಬರಿ 5 ಕೋಟಿ ರೂ. ಗುಳುಂ

ಅಹಮದಾಬಾದ್: ವಿಶ್ವದ ಅತಿ ಎತ್ತರದ ಪ್ರತಿಮೆ ಸರ್ದಾರ್ ವಲ್ಲಭಭಾಯ್ ಪಟೇಲ್ ಅವರ ಏಕತಾ ಪ್ರತಿಮೆ ವೀಕ್ಷಿಸಲು ಬಂದಿದ್ದ ಪ್ರವಾಸಿಗರಿಂದ ಸಂಗ್ರಹಿಸಲಾದ 5 ಕೋಟಿ ರೂಪಾಯಿ ದುರ್ಬಳಕೆ ಮಾಡಿಕೊಳ್ಳಲಾಗಿದೆ. ಪ್ರಕರಣಕ್ಕೆ Read more…

ಮತ್ತೆ ಏರಿಕೆಯಾಯ್ತು ಸೋಂಕಿತರ ಸಂಖ್ಯೆ: 24,150 ಸಕ್ರಿಯ ಪ್ರಕರಣ

ಬೆಂಗಳೂರು: ರಾಜ್ಯದಲ್ಲಿ ಇಂದು 1440 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಇದರೊಂದಿಗೆ ಒಟ್ಟು ಸಂಖ್ಯೆ 8,87,667 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇದುವರೆಗೆ 8,51,690 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, Read more…

BIG NEWS: ವಿಡಿಯೋ ವೈರಲ್ ಆಗ್ತಿದ್ದಂತೆ ಮಾಜಿ ಸಚಿವ ಅರೆಸ್ಟ್, ಕೋವಿಡ್ ಮಾರ್ಗಸೂಚಿ ಉಲ್ಲಂಘನೆ ಆರೋಪ

ಕೊರೋನಾ ಮಾರ್ಗಸೂಚಿ ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಗುಜರಾತ್ ಮಾಜಿ ಸಚಿವ ಕಾಂತಿ ಗಮಿತ್ ಅವರನ್ನು ಬಂಧಿಸಲಾಗಿದೆ. ತಮ್ಮ ಮೊಮ್ಮಗಳ ನಿಶ್ಚಿತಾರ್ಥ ಸಮಾರಂಭದಲ್ಲಿ ಭಾರಿ ಸಂಖ್ಯೆ ಜನರನ್ನು ಸೇರಿಸಿದ್ದ ಆರೋಪದ ಮೇಲೆ Read more…

ಇಲ್ಲಿದೆ 2021 ರ ಸಾರ್ವತ್ರಿಕ ರಜಾದಿನಗಳ ಪಟ್ಟಿ: ಈಗಲೇ ಪ್ಲಾನ್ ಮಾಡಿಕೊಳ್ಳಿ

ನವದೆಹಲಿ: 2021 ರ ರಜಾದಿನಗಳ ಪಟ್ಟಿ ಬಿಡುಗಡೆಯಾಗಿದೆ. ಕಳೆದ 7 -8 ತಿಂಗಳಿಂದ 2021 ರ ರಜಾದಿನಗಳ ಪಟ್ಟಿ ಬಿಡುಗಡೆಯಾಗಿದೆ. ಕೊರೋನಾ ಕಾರಣದಿಂದ ಮನೆಯಲ್ಲೇ ಉಳಿದುಕೊಂಡವರು ಮುಂದಿನ ವರ್ಷ Read more…

ಗಡಿಯಲ್ಲಿ ಬೂದಿ ಮುಚ್ಚಿದ ಕೆಂಡದಂತಹ ಪರಿಸ್ಥಿತಿ ಇದ್ರೂ ಚೀನಾಗೆ ಭಾರತದ ಅಕ್ಕಿ

ಬೀಜಿಂಗ್: ಭಾರತ ಮತ್ತು ಚೀನಾ ಗಡಿಯಲ್ಲಿ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದೆ. ಇದರ ನಡುವೆಯೇ ಚೀನಾ ಭಾರತದಿಂದ ಅಕ್ಕಿ ತರಿಸಿಕೊಳ್ಳಲು ಮುಂದಾಗಿದೆ. 30 ವರ್ಷಗಳ ನಂತರ ಭಾರತದಿಂದ ಅಕ್ಕಿಯನ್ನು Read more…

ಶಾಕಿಂಗ್ ನ್ಯೂಸ್: ಮೆಕ್ಕೆಜೋಳ ಯಂತ್ರಕ್ಕೆ ವೇಲ್ ಸಿಲುಕಿ ಬಾಲಕಿ ದಾರುಣ ಸಾವು

ತುಮಕೂರು: ಮಧುಗಿರಿ ತಾಲೂಕಿನ ಕೊಡಿಗೇನಹಳ್ಳಿ ಸಮೀಪ ಮೆಕ್ಕೆಜೋಳ ತೆನೆ ಬಿಡಿಸುವ ಯಂತ್ರಕ್ಕೆ ವೇಲ್ ಸಿಲುಕಿದ ಪರಿಣಾಮ ಬಾಲಕಿ ಮೃತಪಟ್ಟ ಘಟನೆ ನಡೆದಿದೆ. 14 ವರ್ಷದ ರಮಾಬಾಯಿ ಮೃತಪಟ್ಟ ಬಾಲಕಿ Read more…

BIG NEWS: ಸಂತೋಷ್ ಆತ್ಮಹತ್ಯೆ ಯತ್ನ ಪ್ರಕರಣ; ಹೊಸ ಬಾಂಬ್ ಸಿಡಿಸಿದ ಯತ್ನಾಳ್

ವಿಜಯಪುರ: ಸಿಎಂ ರಾಜಕೀಯ ಕಾರ್ಯದರ್ಶಿ ಎನ್.ಆರ್. ಸಂತೋಷ್ ಆತ್ಮಹತ್ಯೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸ ಬಾಂಬ್ ಸಿಡಿಸಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಪ್ರಕರಣದ ಹಿಂದೆ ದೊಡ್ಡ Read more…

ಡ್ರಗ್ಸ್ ಪ್ರಕರಣ: ರಿಯಾ ಸಹೋದರನಿಗೆ ಕೊನೆಗೂ ಬಿಗ್ ರಿಲೀಫ್

ಮುಂಬೈ: ಡ್ರಗ್ಸ್ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಬಾಲಿವುಡ್ ನಟಿ ರಿಯಾ ಚಕ್ರವರ್ತಿ ಸಹೋದರ ಶೋವಿಕ್ ಚಕ್ರವರ್ತಿಗೆ ಬಿಗ್ ರಿಲೀಫ್ ಸಿಕ್ಕಿದ್ದು, ಜಾಮೀನು ಮಂಜೂರಾಗಿದೆ. ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್.ಸಿ.ಬಿ.ಯಿಂದ ಬಂಧನಕ್ಕೊಳಗಾಗಿದ್ದ Read more…

BIG NEWS: ಲವ್ ಜಿಹಾದ್ ಗಿಂತಲೂ ಮುಖ್ಯವಾದ ಸಮಸ್ಯೆಯಿದೆ ಎಂದ ಕುಮಾರಸ್ವಾಮಿ

ಮೈಸೂರು: ರಾಜ್ಯದಲ್ಲಿ ಲವ್ ಜಿಹಾದ್ ಕಾಯ್ದೆ ಜಾರಿಗೆ ವಿಚಾರವಾಗಿ ಭಾರಿ ಚರ್ಚೆ ಆರಂಭವಾಗಿದ್ದು, ಇದರ ಬೆನ್ನಲ್ಲೇ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಹೇಳಿಕೆ ಹೊಸ ವಿವಾದವನ್ನು ಸೃಷ್ಟಿಸಿದೆ. ಈ Read more…

ಟ್ರಂಪ್​​ ನನ್ನ ತಂದೆ ಎಂದಿದ್ದ ಪಾಕ್‌ ಯುವತಿ ವಿಡಿಯೋ ಮತ್ತೆ ವೈರಲ್

ಅಮೆರಿಕ ಅಧ್ಯಕ್ಷೀಯ ಚುನಾವಣೆ 2020ರಲ್ಲಿ ಸೋಲನ್ನುಂಡಿರುವ ಡೊನಾಲ್ಡ್ ಟ್ರಂಪ್​ ಒಂದಿಲ್ಲೊಂದು ವಿಚಾರಕ್ಕೆ ಸಾಮಾಜಿಕ ಜಾಲತಾಣದಲ್ಲಿ ಸುದ್ದಿಯಾಗ್ತಾನೇ ಇರ್ತಾರೆ. ಇದೀಗ ಪಾಕಿಸ್ತಾನದ ಮಹಿಳೆಯೊಬ್ಬಳು ಟ್ರಂಪ್​ ತನ್ನ ತಂದೆ ಎಂದು ಹೇಳಿಕೊಳ್ಳುತ್ತಿರುವ Read more…

ಫ್ಲಾಟ್‌ ನಿಂದ ಹೊರ ಬರಲಾಗದೆ ಪರದಾಡುತ್ತಿದ್ದ ಸ್ಥೂಲಕಾಯದ ವ್ಯಕ್ತಿಗೆ ಕ್ರೇನ್​ ಬಳಸಿ ರಕ್ಷಣೆ

ಅಪಘಾತದಿಂದಾಗಿ ಮನೆಯಿಂದ ಹೊರಬರಲಾಗದೇ ಕಷ್ಟ ಅನುಭವಿಸುತ್ತಿದ್ದ ಸ್ಥೂಲಕಾಯದ ವ್ಯಕ್ತಿಯನ್ನ ಕ್ರೇನ್​​ ಮೂಲಕ ಸ್ಥಳಾಂತರಿಸಿದ ಘಟನೆ ಫ್ರಾನ್ಸ್​​ನಲ್ಲಿ ನಡೆದಿದೆ. ಪೆಪಿರ್​ಗ್ನಾನ್​​ನಲ್ಲಿ ನಡೆದ ಕಾರ್ಯಾಚರಣೆಯಲ್ಲಿ 50 ರಕ್ಷಣಾ ಸಿಬ್ಬಂದಿ ಭಾಗಿಯಾದ್ರು. ಫ್ಲ್ಯಾಟ್​​ನಲ್ಲಿ Read more…

ಒಂಬತ್ತು ಕಾಲುಗಳುಳ್ಳ ಅಪರೂಪದ ಆಕ್ಟೋಪಸ್​ ಪತ್ತೆ

ಒಂಬತ್ತು ಕಾಲುಗಳನ್ನ ಹೊಂದಿರುವ ಅಪರೂಪದ ಆಕ್ಟೋಪಸ್​ ಒಂದು ಜಪಾನ್​ ಕರಾವಳಿ ಪ್ರದೇಶದಲ್ಲಿ ಇತ್ತೀಚೆಗೆ ಕಂಡು ಬಂದಿದೆ. ‌ ಹೆಚ್ಚುವರಿ ಅಂಗಗಳನ್ನ ಹೊಂದಿರುವ ಈ ಆಕ್ಟೋಪಸ್​ನ್ನ ಮಿನಾಮಿಸಾನ್ರಿಕು ಪಟ್ಟಣದ ಶಿಜುಗಾವಾ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...