alex Certify Live News | Kannada Dunia | Kannada News | Karnataka News | India News - Part 4156
ಕನ್ನಡ ದುನಿಯಾ
    Dailyhunt JioNews

Kannada Duniya

17 ವರ್ಷದ ಹುಡುಗ ಈಗ ಇಂಟರ್ನೆಟ್ ʼಸೆನ್ಸೇಷನ್ʼ

ಜೋರ್ಡಾನ್‌ನ 17 ವರ್ಷದ ಅಡಮ್ ಮೇಝೆನ್ ಹೆಸರಿನ ಹುಡುಗನೊಬ್ಬ ಡೌನ್ ಸಿಂಡ್ರೋಮ್‌ನಿಂದ ಬಳಲುತ್ತಿದ್ದರೂ ಸಹ ತನ್ನ ಸಕ್ರಿಯ ಜೀವನದ ಮೂಲಕ ಆನ್ಲೈನ್‌ನಲ್ಲಿ ದೊಡ್ಡ ಸೆನ್ಸೇಷನ್ ಆಗಿದ್ದಾನೆ. ವಿಡಿಯೋ ಶೇರಿಂಗ್ Read more…

ನೋಡುಗರನ್ನು ದಂಗಾಗಿಸುತ್ತೆ ಈ ವಿಡಿಯೋ

ಇನ್‌ಸ್ಟಾಗ್ರಾಂನಲ್ಲಿ ವಿಡಿಯೋವೊಂದು ವೈರಲ್ ಆಗಿದ್ದು, ಸ್ಕೇಟ್‌ ಬೋರ್ಡರ್‌ ಒಬ್ಬರು ತಮ್ಮ ಅದ್ಭುತ ಕೌಶಲ್ಯವನ್ನು ಒರೆಗೆ ಹಚ್ಚುತ್ತಿರುವುನ್ನು ಕಂಡ ನೆಟ್ಟಿಗರು ಅಕ್ಷರಶಃ ದಂಗಾಗಿಬಿಟ್ಟಿದ್ದಾರೆ. ಸ್ಕೇಟ್ ‌ಬೋರ್ಡ್‌ನಲ್ಲಿ ಪರ್ಫೆಕ್ಟ್‌ ಆದ ಸೋಮರ್‌ Read more…

ಭಕ್ತರಿಗೆಲ್ಲ ರಾಜ್ಯ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್

ಬೆಂಗಳೂರು: ರಾಜ್ಯದ ದೇವಾಲಯಗಳಲ್ಲಿ ಸರ್ವ ಸೇವೆಗೆ ಅವಕಾಶ ನೀಡಲಾಗಿದೆ. ಅದ್ದೂರಿ ಉತ್ಸವ, ಬ್ರಹ್ಮರಥೋತ್ಸವಗಳಿಗೆ ಅವಕಾಶ ಇರುವುದಿಲ್ಲ. ಸರಳವಾಗಿ ಉತ್ಸವ ನಡೆಸಲು ಅನುಮತಿ ನೀಡಲಾಗಿದೆ. ದೇವರ ದರ್ಶನ ಪಡೆಯಲು ಅವಕಾಶ Read more…

OMG: ಮನೆ ಶಿಫ್ಟ್ ಮಾಡುವವರು ಧರಿಸುವಂತಿಲ್ಲ ಬಟ್ಟೆ…!

ಮನೆಗಳನ್ನು ಸ್ಥಳಾಂತರ ಮಾಡುವುದು ಯಾವಾಗಲೂ ತ್ರಾಸದಾಯಕ ಕೆಲಸವಾಗಿದ್ದು, ಸಾಕಷ್ಟು ಪ್ಲಾನಿಂಗ್ ಹಾಗೂ ಆಪ್ತರ ನೆರವನ್ನು ಕೋರುತ್ತದೆ. ಆದರೆ ಈ ಕೆಲಸಕ್ಕೆಂದೇ ಪ್ಯಾಕರ್‌ಗಳು ಹಾಗೂ ಮೂವರ್‌ಗಳ ಸೇವೆಗಳು ಬಹಳಷ್ಟು ಲಭ್ಯವಿದೆ. Read more…

BIG NEWS: ಸೆಪ್ಟೆಂಬರ್ 21 ರಿಂದ ವಿಧಾನಸಭೆ ಅಧಿವೇಶನ

ಬೆಂಗಳೂರು: ಸೆಪ್ಟೆಂಬರ್ 21 ರಿಂದ 8 ದಿನಗಳ ಕಾಲ ವಿಧಾನಸಭೆ ಅಧಿವೇಶನ ನಡೆಯಲಿದೆ. 21 ರಂದು ಬೆಳಿಗ್ಗೆ 11 ಗಂಟೆಗೆ ಅಧಿವೇಶನ ಸಮಾವೇಶಗೊಳ್ಳಲಿದೆ. ಶನಿವಾರ ಮತ್ತು ಭಾನುವಾರ ರಜಾ Read more…

ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರದಿಂದ ʼಬಿಗ್ ಶಾಕ್ʼ

ಬೆಂಗಳೂರು: ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ವಿದ್ಯಾರ್ಥಿಗಳ ರಿಯಾಯಿತಿ ದರದ ಬಸ್ ಪಾಸ್ ಸೇರಿದಂತೆ ಯಾವುದೇ ರೀತಿಯ ಬಸ್ ಪಾಸ್ ಗೆ ಸಹಾಯಧನ ನೀಡುವುದಿಲ್ಲ ಎಂದು ರಾಜ್ಯ ಸರ್ಕಾರ ತಿಳಿಸಿದೆ. Read more…

ದಾಖಲೆ ಅಪ್ಲೋಡ್: ಸಿಇಟಿ ವಿದ್ಯಾರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

 ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ ಸಿಇಟಿಯಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳಿಗೆ ಸೆಪ್ಟೆಂಬರ್ 2ರ ಇಂದಿನಿಂದ ಆನ್ಲೈನ್ ಮೂಲಕ ದಾಖಲೆಗಳ ಅಪ್ಲೋಡ್ ಮಾಡಲು ಅವಕಾಶ ಕಲ್ಪಿಸಲಾಗಿದೆ. ಕೆಇಎ ನೀಡಿರುವ Read more…

ಬಿಗ್ ನ್ಯೂಸ್: ಹಳೆ ಪಾಸ್ ತೋರಿಸಿ ಉಚಿತ ಪ್ರಯಾಣಕ್ಕೆ ಅವಕಾಶ

 ಬೆಂಗಳೂರು: ಬಸ್ ಪಾಸ್ ಅವಧಿ ಮುಗಿದಿದ್ದರೂ ವಿದ್ಯಾರ್ಥಿಗಳಿಗಾಗಿ ಹಳೆ ಪಾಸ್ ತೋರಿಸಿ ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಲಾಗಿದೆ. ಪದವಿ, ಸ್ನಾತಕೋತ್ತರ ಪದವಿ, ವೃತ್ತಿಪರ ಕೋರ್ಸ್ ಗಳ ಪರೀಕ್ಷೆ ಬರೆಯುವ Read more…

BIG NEWS: ಎಷ್ಟು ಮಂದಿಗೆ ಸೋಂಕು…? ಎಷ್ಟು ಜನ ಸಾವು…? ಇಲ್ಲಿದೆ ಜಿಲ್ಲಾವಾರು ವಿವರ

ಬೆಂಗಳೂರು: ರಾಜ್ಯದಲ್ಲಿ ಇವತ್ತು ಒಂದೇ ದಿನ 9058 ಮಂದಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಬಾಗಲಕೋಟೆ 136, ಬಳ್ಳಾರಿ 393, ಬೆಳಗಾವಿ 316, ಬೆಂಗಳೂರು ಗ್ರಾಮಾಂತರ 145, ಬೆಂಗಳೂರು Read more…

ಬೆಂಗಳೂರಿಗೆ ಕೊರೊನಾ ಬಿಗ್ ಶಾಕ್: 2967 ಮಂದಿಗೆ ಸೋಂಕು, 2 ಸಾವಿರ ಗಡಿ ದಾಟಿದ ಸಾವಿನ ಸಂಖ್ಯೆ

ರಾಜಧಾನಿ ಬೆಂಗಳೂರಿನಲ್ಲಿ ಇವತ್ತು 2967 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದ್ದು 40 ಮಂದಿ ಸಾವನ್ನಪ್ಪಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 2 ಸಾವಿರ ಗಡಿ ದಾಟಿದ್ದು, 2005 ಕ್ಕೆ Read more…

ಮತ್ತೆ ಕೊರೊನಾ ಬಿಗ್ ಶಾಕ್: ಒಂದೇ ದಿನ ದಾಖಲೆಯ 9058 ಜನರಿಗೆ ಸೋಂಕು, 90999 ಸಕ್ರಿಯ ಪ್ರಕರಣ

ಬೆಂಗಳೂರು: ರಾಜ್ಯದಲ್ಲಿ ಇವತ್ತು 9058 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 3,51,481 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇವತ್ತು 5159 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. Read more…

ಕೊರೊನಾ: ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಆಸ್ಪತ್ರೆಗೆ ದಾಖಲು

ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಅವರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ನನಗೆ ಇಂದು ಕೊರೋನಾ ಸೋಂಕು ದೃಢಪಟ್ಟಿದ್ದು ಯಾವುದೇ Read more…

ಗಮನ ಸೆಳೆದಿದೆ ವೈರಲ್ ವಿಡಿಯೋ: ನಡುರಸ್ತೆಯಲ್ಲೇ ಯುವತಿ ತೋರಿದ ಧೈರ್ಯಕ್ಕೆ ಭಾರೀ ಮೆಚ್ಚುಗೆ

  ಮೊಬೈಲ್ ಕಳ್ಳನೊಬ್ಬನನ್ನು ಹಿಡಿದ ಯುವತಿಯ ವಿಡಿಯೋ ಜಾಲತಾಣದಲ್ಲಿ ಗಮನ ಸೆಳೆದಿದೆ. ರಸ್ತೆಯಲ್ಲಿ ಹೋಗುತ್ತಿದ್ದ ಯುವತಿಯಿಂದ ಬೈಕ್ ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದ್ದಾರೆ. Read more…

ಹೆಚ್.ಡಿ ಕುಮಾರಸ್ವಾಮಿ ಮತ್ತಿನಲ್ಲಿ ಹೇಳಿದ್ದಾರಾ…?: ಸಚಿವ ಸಿ.ಟಿ. ರವಿ ಪ್ರಶ್ನೆ

ಬೆಂಗಳೂರು: ಡ್ರಗ್ಸ್ ಜಾಲದಿಂದ ಬಂದ ಹಣದಿಂದ ಬಿಜೆಪಿಯವರು ಮೈತ್ರಿ ಸರ್ಕಾರವನ್ನು ಬೀಳಿಸಿದ್ದರು ಎಂಬ ಮಾಜಿ ಸಿಎಂ ಹೆಚ್. ಡಿ. ಕುಮಾರಸ್ವಾಮಿ ಆರೋಪಕ್ಕೆ ಪ್ರತಿಕ್ರಿಯಿಸಿರುವ ಪ್ರವಾಸೋದ್ಯಮ ಸಚಿವ ಸಿ.ಟಿ. ರವಿ, Read more…

ಪೊಲೀಸ್ ಅಧಿಕಾರಿ ಮೇಲೆ ದಾಳಿ ಮಾಡಿದ ಎಮ್ಮೆ…!

ಪೊಲೀಸ್ ಅಧಿಕಾರಿಯೊಬ್ಬರ ಮೇಲೆ ಎಮ್ಮೆಯೊಂದು ದಾಳಿ ಮಾಡಿದ ಘಟನೆ ಉತ್ತರ ಪ್ರದೇಶದ ಸಂಭಾಲ್‌ನಲ್ಲಿ ಜರುಗಿದೆ. ಹೆಸರು ತಿಳಿದುಬರದ ಅಧಿಕಾರಿಯೊಬ್ಬರು ತಮ್ಮ ಬೈಕ್‌ನಲ್ಲಿ ಪೊಲೀಸ್‌ ಠಾಣೆಗೆ ಆಗಮಿಸುತ್ತಿದ್ದ ವೇಳೆ ಎಮ್ಮೆಯು Read more…

ತಮಿಳುನಾಡಿನಲ್ಲಿ ಅಂಬುಲೆನ್ಸ್ ಓಡಿಸ್ತಿದ್ದಾಳೆ ಮಹಿಳೆ

ಕೊರೊನಾ ಸಮಯದಲ್ಲಿ ಆಂಬ್ಯುಲೆನ್ಸ್ ಮಹತ್ವ ಮತ್ತಷ್ಟು ಹೆಚ್ಚಾಗಿದೆ. ಸೂಕ್ತ ಸಮಯದಲ್ಲಿ ಆಂಬ್ಯುಲೆನ್ಸ್ ಸಿಗ್ತಿಲ್ಲ ಎಂಬ ಆರೋಪಗಳು ಕೇಳಿ ಬರ್ತಿವೆ. ಈ ಎಲ್ಲದರ ಮಧ್ಯೆ ತಮಿಳುನಾಡಿನಲ್ಲಿ ಖುಷಿ ಘಟನೆ ನಡೆದಿದೆ. Read more…

ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಪಂಚಭೂತಗಳಲ್ಲಿ ಲೀನ

ನವದೆಹಲಿ: ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು. ಪ್ರಣಬ್ ಮುಖರ್ಜಿ ಪುತ್ರ ಅಭಿಜಿತ್ ಮುಖರ್ಜಿ ತಂದೆಯ ಅಂತ್ಯಕ್ರಿಯೆಯನ್ನು ನೆರವೇರಿಸಿದರು. ದೆಹಲಿಯ ಲೋಧಿ Read more…

24 ವರ್ಷಗಳಾದರೂ ಫ್ರೆಶ್ ಆಗಿಯೇ ಇತ್ತು ಮ್ಯಾಕ್‌ ಡೊನಾಲ್ಡ್ಸ್‌ ಬರ್ಗರ್‌

1995ರಲ್ಲಿ ಮ್ಯಾಕ್‌ಡೊನಾಲ್ಡ್ಸ್‌ನಲ್ಲಿ ಖರೀದಿ ಮಾಡಿದ ಕ್ಯಾರ್ಟರ್‌ ಪೌಂಡರ್‌ ಬರ್ಗರ್‌ ಒಂದು ಅನೇಕ ವರ್ಷಗಳ ಬಳಿಕವೂ ಕೊಳೆಯದೇ ಹಾಗೇ ಇತ್ತೆಂದು ಆಸ್ಟ್ರೇಲಿಯಾದ ಸ್ನೇಹಿತರಿಬ್ಬರು ಹೇಳಿದ್ದು ಕಳೆದ ವರ್ಷ ಸುದ್ದಿ ಮಾಡಿತ್ತು. Read more…

ಗಾಳಿಪಟದೊಂದಿಗೆ 100 ಅಡಿ ಎತ್ತರದಲ್ಲಿ ತೇಲಾಡಿದ ಬಾಲಕಿ…!

ಭಾರೀ ಗಾಳಿಪಟವೊಂದಕ್ಕೆ ಸಿಕ್ಕಿಹಾಕಿಕೊಂಡ ಮೂರು ವರ್ಷದ ಬಾಲಕಿಯೊಬ್ಬಳು 100 ಅಡಿ ಎತ್ತರದಲ್ಲಿ ತೇಲಾಡುತ್ತಿರುವ ವಿಡಿಯೋ ತುಣುಕೊಂದು ವೈರಲ್ ಆಗಿದೆ. ತೈವಾನ್ ನ ನಾನ್‌ಲಿಯಾವೋ ಎಂಬಲ್ಲಿ ಗಾಳಿಪಟದ ಹಬ್ಬ ನಡೆಯುತ್ತಿದ್ದ Read more…

ಗೊತ್ತಿರದ ವಿಚಾರದ ಬಗ್ಗೆ ಮಾತನಾಡುವುದು ತಪ್ಪು ಎಂದ ಕಿಚ್ಚ ಸುದೀಪ್

ತುಮಕೂರು: ಸ್ಯಾಂಡಲ್ ವುಡ್ ಗೆ ಡ್ರಗ್ಸ್ ಮಾಫಿಯಾ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಗೆ ಈ ವಿಚಾರದ ಬಗ್ಗೆ ಏನೂ ಗೊತ್ತಿಲ್ಲ. ನನಗೆ ಗೊತ್ತಿರದ ವಿಚಾರದ ಬಗ್ಗೆ ಮಾತನಾಡುವುದು Read more…

ಹೈಸ್ಕೂಲು ಮುಗಿಸಿದ 18 ವರ್ಷಗಳ ಬಳಿಕ ಕಾಲೇಜು ಮೆಟ್ಟಿಲೇರಿದ….!

“ವಯಸ್ಸು ಒಂದು ಸಂಖ್ಯೆ ಅಷ್ಟೇ” ಎಂಬ ಮಾತನ್ನು ಅಕ್ಷರಶಃ ನಿಜವಾಗಿಸುವ ಅನೇಕ ನಿದರ್ಶನಗಳನ್ನು ಆಗಾಗ ನೋಡುತ್ತಲೇ ಇರುತ್ತೇವೆ. ಅದು ಪ್ರೇಮವೇ ಆಗಲೀ ಶಿಕ್ಷಣವೇ ಆಗಲೀ, ಸಾಧಿಸುವ ಛಲವೊಂದಿದ್ದರೆ ಯಾವ Read more…

ನವಜಾತ ಕಂದನನ್ನು ಬಿಸಾಕಿ ಹೋದ ಪೋಷಕರು

ರಾಯಚೂರು: ಹುಟ್ಟಿದ ಒಂದು ದಿನದ ನವಜಾತ ಶಿಶುವನ್ನು ಜಮೀನಿನಲ್ಲಿ ಬಿಸಾಕಿ ಹೋಗಿರುವ ಘಟನೆ ರಾಯಚೂರಿನಲ್ಲಿ ಬೆಳಕಿಗೆ ಬಂದಿದೆ. ಲಿಂಗಸಗೂರು ತಾಲೂಕಿನ ಬೆಂಡೋಣಿ ಗ್ರಾಮದ ಜಮೀನಿನಲ್ಲಿ ಶಿಶು ಪತ್ತೆಯಾಗಿದ್ದು, ನವಜಾತ Read more…

ಯಾವುದೇ ಔಷಧಿ ಇಲ್ಲದೆ ಗುಣಮುಖನಾದ HIV ರೋಗಿ

ಎಚ್ ಐ ವಿ ರೋಗಿಗಳಿಗೆ ಖುಷಿ ಸುದ್ದಿಯೊಂದು ಸಿಕ್ಕಿದೆ. ವಿಶ್ವದಲ್ಲಿ ಇದೇ ಮೊದಲ ಬಾರಿ ಯಾವುದೇ ಚಿಕಿತ್ಸೆಯಿಲ್ಲದೆ ಎಚ್‌ಐವಿಯಿಂದ ವ್ಯಕ್ತಿಯೊಬ್ಬ ಗುಣಮುಖನಾಗಿದ್ದಾನೆ. ವ್ಯಕ್ತಿಯ ರೋಗ ನಿರೋಧಕ ಶಕ್ತಿ ಆತನ Read more…

ಕುತೂಹಲ ಮೂಡಿಸಿದ ಕಿಚ್ಚ ಸುದೀಪ್, ಇಂದ್ರಜಿತ್ ಲಂಕೇಶ್ ಸಿದ್ಧಗಂಗಾ ಮಠದ ಭೇಟಿ

ತುಮಕೂರು: ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ ಲಿಂಗೈಕ್ಯ ಡಾ. ಶಿವಕುಮಾರ ಸ್ವಾಮೀಜಿ ಅವರ ಗದ್ದುಗೆಗೆ ಪೂಜೆ ಸಲ್ಲಿಸಿದರು. ನಾಳೆ ಕಿಚ್ಚ ಸುದೀಪ್ ಅವರ Read more…

ಕೊರೊನಾ ನಿಯಂತ್ರಣಕ್ಕೆ ಇಂಜೆಕ್ಷನ್ ಬದಲು ಮೂಗಿನ ಸ್ಪ್ರೇ ಬೆಸ್ಟ್

ಕೊರೊನಾ ವೈರಸ್ ನಿಂದ ಜಗತ್ತನ್ನು ಉಳಿಸಲು ನೂರಾರು ಲಸಿಕೆಗಳನ್ನು ಕಂಡು ಹಿಡಿಯುವ ಕೆಲಸ ನಡೆದಿದೆ. ಈವರೆಗೂ ಯಾವುದೇ ಸರಿಯಾದ ಲಸಿಕೆ ಮಾರುಕಟ್ಟೆಗೆ ಬಂದಿಲ್ಲ. ಕೆಲ ವಿಜ್ಞಾನಿಗಳ ಪ್ರಕಾರ ಇಂಜೆಕ್ಷನ್ Read more…

BIG NEWS: ಸಾಲ ಪಡೆದ ಗ್ರಾಹಕರಿಗೆ ಸಿಗಲಿದೆಯಾ ಮತ್ತಷ್ಟು ದಿನಗಳ ರಿಯಾಯಿತಿ…?

ಸಾಲದ ಮೊರಾಟೋರಿಯಂ ಕುರಿತು ಸರ್ಕಾರ, ಸುಪ್ರೀಂ ಕೋರ್ಟ್ ಗೆ ಅಫಿಡವಿಟ್ ಸಲ್ಲಿಸಿದೆ. ಮೊರಾಟೋರಿಯಂನ್ನು ಎರಡು ವರ್ಷಗಳವರೆಗೆ ವಿಸ್ತರಿಸಬಹುದೆಂದು ಸರ್ಕಾರ ಹೇಳಿದೆ. ಆದರೆ ಕೆಲವೇ ವಲಯಗಳು ಮಾತ್ರ ಇದು ಸಿಗಲಿದೆ Read more…

ಬ್ರೇಕಿಂಗ್ ನ್ಯೂಸ್: ಟೆಲಿಕಾಂ ಕಂಪನಿಗಳಿಗೆ ಬಾಕಿ ಎಜಿಆರ್ ಶುಲ್ಕ ಪಾವತಿಸಲು 10 ವರ್ಷ ನೀಡಿದ ಸುಪ್ರೀಂ

ಖಾಸಗಿ ಟೆಲಿಕಾಂ ಕಂಪನಿಗಳಿಂದ ಬಾಕಿ ಎಜಿಆರ್ ಶುಲ್ಕ ಪಾವತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಟೆಲಿಕಾಂ ಕಂಪನಿಗಳಿಗೆ ಸುಪ್ರೀಂ ಕೋರ್ಟ್ 10 ವರ್ಷ ಕಾಲಾವಕಾಶ Read more…

ಮಾಲ್ ನಲ್ಲಿ ಪ್ರೇಮಾಂಕುರ: ದೇವಸ್ಥಾನದಲ್ಲಿ ಸಲಿಂಗಕಾಮಿಗಳ ಮದುವೆ

ಉತ್ತರ ಪ್ರದೇಶದ ಫತೇಪುರ್ ನಲ್ಲಿ ಸಲಿಂಗಕಾಮಿಗಳ ಮದುವೆ ನಡೆದಿದೆ. ಸ್ನೇಹಿತೆಯರಿಬ್ಬರು ದೇವಸ್ಥಾನದಲ್ಲಿ ಮದುವೆಯಾಗಿದ್ದಾರೆ. ಮದುವೆ ನಂತ್ರ ಪೊಲೀಸ್ ಠಾಣೆಗೆ ಬಂದ ಜೋಡಿ ರಕ್ಷಣೆ ಕೇಳಿದ್ದಾರೆ. ಕೋತ್ವಾಲಿಯ ಹುಡುಗಿ ಎರಡು Read more…

ಗುಂಡಿಗೆ ಬಿದ್ದ ಕರಡಿ ರಕ್ಷಿಸಿದ ಅರಣ್ಯ ಇಲಾಖೆ ಸಿಬ್ಬಂದಿ

ತಮಿಳುನಾಡಿನ ನೀಲಗಿರಿ ಅರಣ್ಯ ಪ್ರದೇಶದಲ್ಲಿ ಗುಂಡಿಯೊಂದರಲ್ಲಿ ಸಿಕ್ಕಿಬಿದ್ದಿದ್ದ ಕರಡಿಯೊಂದನ್ನು ರಕ್ಷಿಸುವಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಸಫಲರಾಗಿದ್ದಾರೆ. ಈ ರಕ್ಷಣಾ ಕಾರ್ಯಾಚರಣೆಯ ವಿಡಿಯೋವನ್ನು ಭಾರತೀಯ ಅರಣ್ಯ ಸೇವೆ ಅಧಿಕಾರಿ ಪರ್ವೀನ್ Read more…

ಮಹಿಳೆ ಬಾಯಿಂದ ಹೊರಬಂತು ನಾಲ್ಕಡಿ ಉದ್ದದ ಹಾವು…!

ರಷ್ಯಾದಲ್ಲಿ ಮಾಡಿದ್ದು ಎನ್ನಲಾದ ವಿಡಿಯೋವೊಂದು ನೆಟ್ಟಿಗರನ್ನು ಅಕ್ಷರಶಃ ಬೆಚ್ಚಿಬೀಳಿಸಿದೆ. ಈ ವಿಡಿಯೋದಲ್ಲಿ ಮಹಿಳೆಯೊಬ್ಬರ ಬಾಯಿಂದ ನಾಲ್ಕು ಅಡಿ ಉದ್ದದ ಹಾವೊಂದು ಹೊರಬರುತ್ತಿರುವುದನ್ನು ನೋಡಬಹುದಾಗಿದೆ. ಪ್ರಜ್ಞಾಹೀನ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...