alex Certify Live News | Kannada Dunia | Kannada News | Karnataka News | India News - Part 4158
ಕನ್ನಡ ದುನಿಯಾ
    Dailyhunt JioNews

Kannada Duniya

ಕೂದಲೆಳೆಯಲ್ಲಿ ಕರಡಿ ಕೈಯಿಂದ ಪಾರಾದ ಸ್ಕೀಯರ್

ಜೀವಮಾನದುದ್ದಕ್ಕೂ ನೆನೆದು ಬೆಚ್ಚಿ ಬೀಳುವ ಘಟನೆಯೊಂದನ್ನು ಎದುರಿಸಿದ ಸ್ಕೀಯರ್‌ಗಳ ಗುಂಪೊಂದು ಭಾರೀ ಕರಡಿಯ ಕೈಗೆ ಸಿಗುವುದರಿಂದ ಸ್ವಲ್ಪದರಲ್ಲೇ ಪಾರಾಗಿದ್ದಾರೆ. ಪ್ರಿಯಕರನ ಮಾತಿಗೆ ಮಣಿದು ಬೆತ್ತಲೆ ಫೋಟೋ ಕಳುಹಿಸಿದ ಯುವತಿಗೆ Read more…

ಲೈವ್‌ ಪ್ಯಾನಲ್ ಚರ್ಚೆ ವೇಳೆ ಹೋಸ್ಟ್‌ ಮೇಲೆ ಬಿತ್ತು ಟಿವಿ ಸೆಟ್….!

ಲೈವ್‌ ಪ್ಯಾನೆಲ್ ಚರ್ಚೆಯ ವೇಳೆ ಟಿವಿ ಸೆಟ್‌ನ ಭಾಗವೊಂದು ತಮ್ಮ ಮೇಲೆ ಬಿದ್ದ ಕಾರಣ ಕೊಲಂಬಿಯಾದ ಪತ್ರಕರ್ತರೊಬ್ಬರು ಸಣ್ಣಪುಟ್ಟ ಗಾಯದೊಂದಿಗೆ ಪಾರಾಗಿದ್ದಾರೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ Read more…

ಅಸ್ಟ್ರಾಜೆಂಕಾ ‘ಲಸಿಕೆ’ ಬಳಕೆಗೆ ತಡೆಯೊಡ್ಡಿದ ಮತ್ತೊಂದು ದೇಶ

ಅಸ್ಟ್ರಾಜೆಂಕಾ ಕೋವಿಡ್ ಲಸಿಕೆ ಪಡೆದ ಅನೇಕ ರೋಗಿಗಳ ರಕ್ತ ಹೆಪ್ಪುಗಟ್ಟಲು ಆರಂಭಿಸಿದ ಕಾರಣ ಈ ಲಸಿಕೆಯ ಬಳಕೆಗೆ ಡೆನ್ಮಾರ್ಕ್‌ನ ಆರೋಗ್ಯ ಇಲಾಖೆ ನಿಷೇಧ ಹೇರಿದೆ. “ಅಸ್ಟ್ರಾಜೆಂಕಾ ಲಸಿಕೆ ಹಾಕಲಾದ Read more…

ಪ್ರಿಯಕರನ ಮಾತಿಗೆ ಮಣಿದು ಬೆತ್ತಲೆ ಫೋಟೋ ಕಳುಹಿಸಿದ ಯುವತಿಗೆ ಬಿಗ್ ಶಾಕ್

ಮೂರು ವರ್ಷಗಳಿಂದ ಪ್ರೀತಿಸಿದ ಯುವತಿಯ ಅಶ್ಲೀಲ ಫೋಟೋವನ್ನು ಆಕೆಯ ಕುಟುಂಬದವರ ಮೊಬೈಲ್ ಗೆ ಕಳುಹಿಸಿ ಕೊಲೆ ಬೆದರಿಕೆ ಹಾಕಿದ್ದ ಯುವಕನನ್ನು ಕೊಳ್ಳೇಗಾಲ ಕಾಣೆ ಪೊಲೀಸರು ಬಂಧಿಸಿದ್ದಾರೆ. ಮಳವಳ್ಳಿಯ ಟಿಕೆ Read more…

ಗಮನಿಸಿ..! ಸಾಮೂಹಿಕ ರೋಗ ನಿರೋಧಕ ಶಕ್ತಿ ವೃದ್ಧಿಗೆ ಬೇಕಿದೆ ಎರಡು ವರ್ಷ

ನವದೆಹಲಿ: ದೇಶದಲ್ಲಿ ಸಾಮೂಹಿಕ ರೋಗ ನಿರೋಧಕ ಶಕ್ತಿ ಜನರಲ್ಲಿ ವೃದ್ಧಿಯಾಗಲು ಇನ್ನು ಎರಡು ವರ್ಷ ಬೇಕಾಗಬಹುದು ಎಂದು ತಜ್ಞರು ಹೇಳಿದ್ದಾರೆ. ಪೂರ್ವ ನಿಗದಿಗಿಂತ ಭಾರತದಲ್ಲಿ ಲಸಿಕೆ ನೀಡಿಕೆ ವಿಳಂಬವಾಗಿದೆ. Read more…

ಈ ಗ್ರಾಮದಲ್ಲಿ ಹುಡುಗಿಯರು ಜೀನ್ಸ್ – ಹುಡುಗರು ಶಾರ್ಟ್ಸ್ ಧರಿಸುವಂತಿಲ್ಲ…!

ಉತ್ತರ ಭಾರತದಲ್ಲಿ ಖಾಪ್ ಪಂಚಾಯಿತಿಗಳು ನ್ಯಾಯಾಲಯದಂತೆ ಕಾರ್ಯ ನಿರ್ವಹಿಸುತ್ತವೆ. ಕೆಲವೊಮ್ಮೆ ಈ ಪಂಚಾಯಿತಿಗಳು ನೀಡುವ ತೀರ್ಪುಗಳು ವಿವಾದಾತ್ಮಕವಾಗಿದ್ದು, ಇದೀಗ ಉತ್ತರಪ್ರದೇಶದ ಮುಜಾಫರ್ ನಗರ ಜಿಲ್ಲೆಯ ಪಿಪಲ್ಶಾ ಗ್ರಾಮದ ಪಂಚಾಯಿತಿ Read more…

ಕೆನಡಾದಲ್ಲಿ ರಾರಾಜಿಸಿದ ಪ್ರಧಾನಿ ಮೋದಿ ಕಟೌಟ್: ಕಾರಣ ಇಲ್ಲಿದೆ ನೋಡಿ

  ಕೊರೊನಾ ವೈರಸ್​ ಸಂಕಷ್ಟದ ಈ ಸಮಯದಲ್ಲಿ ಭಾರತ ವಿಶ್ವದ ಅನೇಕ ರಾಷ್ಟ್ರಗಳಿಗೆ ಉಡುಗೊರೆಯ ರೂಪದಲ್ಲಿ ಲಸಿಕೆಗಳನ್ನ ನೀಡುವ ಮೂಲಕ ಸಹಾಯ ಹಸ್ತ ಚಾಚಿದೆ. ಹೀಗಾಗಿ ವಿಶ್ವಾದ್ಯಂತ ಭಾರತದ Read more…

ರಾಜ್ಯದಲ್ಲಿ ಹೆಚ್ಚಿದ ಸೋಂಕು: ಮಕ್ಕಳನ್ನು ಶಾಲೆಗೆ ಕಳುಹಿಸುವ ಪೋಷಕರಿಗೆ ಮತ್ತೆ ಆತಂಕ

ಬೆಂಗಳೂರು: ಲಸಿಕೆ ಬಂದ ನಂತರದಲ್ಲಿ ರಾಜ್ಯದಲ್ಲಿ ಕೊರೋನಾ ಸೋಂಕು ಕಡಿಮೆಯಾಗುತ್ತಿದೆ ಎನ್ನುವಾಗಲೇ ಮತ್ತೆ ಸೋಂಕು ತೀವ್ರವಾಗಿ ಹೆಚ್ಚಾಗತೊಡಗಿದೆ. ರಾಜ್ಯದಲ್ಲಿ ಕಳೆದ ಎರಡು ದಿನಗಳಿಂದ ಕೊರೋನಾ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದೆ. Read more…

ದೇಶದ ಜನತೆಗೆ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್: 157 ರೂ.ಗೆ ಕೊರೋನಾ ಲಸಿಕೆ

ನವದೆಹಲಿ: ದೇಶದಲ್ಲಿ ಕೊರೋನಾ ಲಸಿಕೆ ಅಭಿಯಾನ ನಡೆಯುತ್ತಿದ್ದು, ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ, ಖಾಸಗಿ ಆಸ್ಪತ್ರೆಗಳಲ್ಲಿ 1 ಡೋಸ್ ಗೆ 250 ರೂ. ದರ ನಿಗದಿ ಮಾಡಲಾಗಿದೆ. ಕೊರೋನಾ ಲಸಿಕೆ Read more…

BIG NEWS: ಚೀನಾಗೆ ಕೇಂದ್ರ ಸರ್ಕಾರದಿಂದ ಮತ್ತೊಂದು ‘ಶಾಕ್’

ಕಳೆದ ವರ್ಷ ಗಡಿಯಲ್ಲಿ ಚೀನಾ ನಡೆಸಿದ ಪುಂಡಾಟಕ್ಕೆ ಪ್ರತಿಯಾಗಿ ಭಾರತ ಸರ್ಕಾರ ಚೀನಾ ಮೂಲದ ಹಲವು ಆಪ್ ಗಳ ಮೇಲೆ ನಿಷೇಧ ಹೇರಿತ್ತು. ಅಲ್ಲದೆ ವಾಣಿಜ್ಯ ವ್ಯವಹಾರಗಳ ಮೇಲೂ Read more…

ಈ ಕಾರಣಕ್ಕೆ ಚೀನಾ ಮಾರುಕಟ್ಟೆಯಲ್ಲಿ ಸುದ್ದಿಯಲ್ಲಿದ್ದಾರೆ ಡೊನಾಲ್ಡ್ ಟ್ರಂಪ್​..!

ಅಮೆರಿಕ ಅಧ್ಯಕ್ಷ ಸ್ಥಾನವನ್ನ ಜೋ ಬಿಡೆನ್​ಗೆ ವಹಿಸಿದ ಬಳಿಕ ಡೊನಾಲ್ಡ್​ ಟ್ರಂಪ್​ ಸಾಮಾಜಿಕ ಮಾಧ್ಯಮಗಳಲ್ಲಿ ಅಷ್ಟೊಂದು ಸುದ್ದಿಯಲ್ಲಿಲ್ಲ. ಆದರೆ ಇದು ಡೊನಾಲ್ಡ್​ ಟ್ರಂಪ್​​ರ ಪ್ರತಿಮೆಗಳನ್ನ ತಯಾರಿಸಿರುವ ಚೀನಾದ ಉದ್ಯಮಿಯ Read more…

ತನ್ನ ನಿಜವಾದ ತಂದೆ ಹಿನ್ನಲೆ ತಿಳಿದು ʼಶಾಕ್ʼ​ ಆದ ವೃದ್ಧೆ

ಹಸುಗೂಸಾಗಿದ್ದಾಗಲೇ ಉತ್ತರ ಕ್ಯಾರೋಲಿನಾದಲ್ಲಿ ದತ್ತು ಮಗುವಾಗಿ ಬೆಳೆದ 63 ವರ್ಷದ ಮಹಿಳೆಯೊಬ್ಬರು ತನ್ನ ನಿಜವಾದ ತಂದೆಯನ್ನ ಹುಡುಕುವ ಪ್ರಯತ್ನ ಮಾಡಿದ್ದಾರೆ. ಆದರೆ ಈಕೆ ನಿಜವಾದ ತಂದೆ ಯಾರೆಂದು ತಿಳಿದ Read more…

ಈ ಶ್ವಾನಗಳ ಮುಖಚರ್ಯೆ ನೋಡಿದ್ರೆ ನೀವು ಶಾಕ್​ ಆಗ್ತೀರಾ..!

ಎರಡು ಮುದ್ದಾದ ನಾಯಿಗಳು ಮನುಷ್ಯ ರೀತಿಯ ಕೆಲ ರೂಪು ರೇಖೆಗಳನ್ನ ಹೊಂದುವ ಮೂಲಕ ನೆಟ್ಟಿಗರನ್ನ ಆಶ್ಚರ್ಯಚಕಿತರನ್ನಾಗಿ ಮಾಡಿವೆ. ರೋನಿ ಹಾಗೂ ರೆಗ್ಗಿ ಎಂಬ ಹೆಸರಿನ ಈ ನಾಯಿಗಳನ್ನ ಕೆರ್ರಿ Read more…

ಗುರಾಯಿಸಿದ್ದಕ್ಕೆ ಯುವಕನನ್ನ ಹತ್ಯೆಗೈದ ವಿದ್ಯಾರ್ಥಿಗಳು

ಬೆಂಗಳೂರಿನ ಯಶವಂತಪುರದಲ್ಲಿ 17 ವರ್ಷದ ಯುವಕನನ್ನ ಕೊಲೆ ಮಾಡಿದ ಇಬ್ಬರು ಕಾಲೇಜು ವಿದ್ಯಾರ್ಥಿಗಳನ್ನ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಪ್ರತ್ಯಕ್ಷದರ್ಶಿಗಳು ನೀಡಿದ ವಿಡಿಯೋ ಆಧಾರದ ಮೇಲೆ ಕೊಲೆಗಾರರನ್ನ ಗುರುತಿಸಿದ ಪೊಲೀಸರು Read more…

ಮನಕಲಕುತ್ತೆ ಪೊಲೀಸ್‌ ಅಧಿಕಾರಿ ಮಾಡಿರುವ ಈ ಕಾರ್ಯ

ಸಾಮಾನ್ಯವಾಗಿ ಪೊಲೀಸರು ಎಂದ ಕೂಡಲೇ ಅವರ ಗಂಭೀರತೆ ನೆನಪಿಗೆ ಬರುತ್ತೆ. ಆದರೆ ಕೇರಳದ ಪೊಲೀಸ್​ ಅಧಿಕಾರಿಯೊಬ್ಬರು ಕರ್ತವ್ಯನಿಷ್ಠೆಯ ಜೊತೆ ಜೊತೆಗೆ ಮಾನವೀಯ ಮೌಲ್ಯ ಮೆರೆಯುವ ಮೂಲಕ ಸಾಮಾಜಿಕ ಜಾಲತಾಣದಲ್ಲಿ Read more…

BIG NEWS: ಕಾಂಗ್ರೆಸ್ ನಿಂದ ಮಹಾವಲಸೆ, ಬರೋಬ್ಬರಿ 170 ಶಾಸಕರು ಜಂಪ್

ನವದೆಹಲಿ: 2016 -2020 ರ ನಡುವೆ ನಡೆದ ಚುನಾವಣೆಗಳ ಸಂದರ್ಭದಲ್ಲಿ ಬರೊಬ್ಬರಿ 170 ಶಾಸಕರು ಕಾಂಗ್ರೆಸ್ ಪಕ್ಷವನ್ನು ತೊರೆದಿದ್ದಾರೆ. ಇದೇ ಅವಧಿಯಲ್ಲಿ ಬಿಜೆಪಿಯ 18 ಶಾಸಕರು ಪಕ್ಷ ನಿಷ್ಠೆಯನ್ನು Read more…

BREAKING NEWS: ಕೆಮಿಕಲ್ ಇಂಡಸ್ಟ್ರಿಯಲ್ಲಿ ಗ್ಯಾಸ್ ಸೋರಿಕೆಯಾಗಿ ಸ್ಪೋಟ; ಇಬ್ಬರು ಕಾರ್ಮಿಕರ ಸಾವು

ಆಂಧ್ರಪ್ರದೇಶದ ಕಾಕಿನಾಡದಲ್ಲಿ ಕೆಮಿಕಲ್ ಇಂಡಸ್ಟ್ರಿಯಲ್ಲಿ ಸ್ಪೋಟ ಸಂಭವಿಸಿ ಇಬ್ಬರು ಕಾರ್ಮಿಕರು ಸಾವನ್ನಪ್ಪಿದ್ದಾರೆ. ಏರ್ ಗ್ಯಾಸ್ ಸೋರಿಕೆಯಾಗಿ ಸ್ಫೋಟ ಸಂಭವಿಸಿದ್ದು, ಇಬ್ಬರು ಮೃತಪಟ್ಟಿದ್ದಾರೆ. ಘಟನೆಯಲ್ಲಿ ಆರು ಮಂದಿ ಕಾರ್ಮಿಕರು ಗಾಯಗೊಂಡಿದ್ದಾರೆ. Read more…

ಕೋತಿಗಳಿಂದ ತಪ್ಪಿಸಿಕೊಳ್ಳಲು ಓಡಿದ ವಿದ್ಯಾರ್ಥಿನಿ ದಾರುಣ ಸಾವು

ತೆಲಂಗಾಣದ ವಾರಂಗಲ್ ಜಿಲ್ಲೆಯಲ್ಲಿ ಕೋತಿಗಳಿಂದ ತಪ್ಪಿಸಿಕೊಳ್ಳಲು ಓಡಿದ ವಿದ್ಯಾರ್ಥಿನಿ ಆಯತಪ್ಪಿ ಹಾಸ್ಟೆಲ್ ಕಟ್ಟಡದ ಮೇಲಿಂದ ಬಿದ್ದು ಮೃತಪಟ್ಟಿದ್ದಾರೆ. ಎಂಸಿಎ ಓದುತ್ತಿರುವ ಶಿರೀಶಾ ಮೃತಪಟ್ಟ ವಿದ್ಯಾರ್ಥಿನಿ ಎಂದು ಹೇಳಲಾಗಿದೆ. ವಾರಂಗಲ್ Read more…

ಉದ್ಯಾನ ನಗರಿಯಲ್ಲಿ ಹೊಸ ಆಕರ್ಷಣೆ: ಸ್ಯಾಂಕಿ ಕೆರೆ ಬಳಿ ಜಲಪಾತ ನಿರ್ಮಾಣ

ಬೆಂಗಳೂರು: ಉದ್ಯಾನ ನಗರಿ ಬೆಂಗಳೂರಿನಲ್ಲಿ ಜಲಪಾತವೊಂದು ಸೃಷ್ಟಿಯಾಗಲಿದ್ದು, ಉಪ ಮುಖ್ಯಮಂತ್ರಿ ಡಾ.ಸಿ.ಎನ್. ‌ಅಶ್ವತ್ಥನಾರಾಯಣ ಅವರು ಮಹಾ ಶಿವರಾತ್ರಿ ದಿನ ಆ ಯೋಜನೆ ಕುರಿತು ಅಧಿಕಾರಿಗಳ ಜತೆ ಚರ್ಚೆ ನಡೆಸಿದ್ದಾರೆ. Read more…

BIG NEWS: 1 – 5 ನೇ ತರಗತಿ ಆರಂಭಿಸಲು ಅನುಮತಿ ನೀಡಿಲ್ಲ, ಸಚಿವ ಸುರೇಶ್ ಕುಮಾರ್

ಬೆಂಗಳೂರು: ರಾಜ್ಯದಲ್ಲಿ 1 -5 ನೇ ತರಗತಿ ಆರಂಭಿಸಲು ಅನುಮತಿ ನೀಡಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ. ನಿಯಮ ಮೀರಿ ಒಂದರಿಂದ Read more…

ಕಾರ್ಮಿಕರು ಸೇರಿದಂತೆ ಬಡ ಜನರಿಗೆ ರೇಷನ್: ಇಲ್ಲಿದೆ ಗುಡ್ ನ್ಯೂಸ್

ನವದೆಹಲಿ: ಒನ್ ನೇಷನ್ ಒನ್ ರೇಷನ್ ಕಾರ್ಡ್ ಯೋಜನೆಗೆ ಸಂಬಂಧಿಸಿದಂತೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ನಲ್ಲಿ ಮಹತ್ವದ ಘೋಷಣೆ ಮಾಡಿದ್ದರು. ಯೋಜನೆಯ ವ್ಯಾಪ್ತಿಗೆ ಎಲ್ಲಾ ರಾಜ್ಯಗಳು Read more…

ಶಿವರಾತ್ರಿಯಂದು ಮನೆದೇವರ ದರ್ಶನ ಪಡೆದ ಹೆಚ್.ಡಿ. ಕುಮಾರಸ್ವಾಮಿ

ಹಾಸನ: ಮಹಾಶಿವರಾತ್ರಿ ಹಬ್ಬದ ಹಿನ್ನೆಲೆಯಲ್ಲಿ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಹುಟ್ಟೂರು ಹರದನಹಳ್ಳಿಗೆ ಭೇಟಿ ನೀಡಿ ಮನೆದೇವರ ದರ್ಶನ ಪಡೆದುಕೊಂಡಿದ್ದಾರೆ. ಮೈಸೂರಿನಿಂದ ಹಾಸನ ಜಿಲ್ಲೆ ಹೊಳೆನರಸೀಪುರ ತಾಲೂಕಿನ ಹರದನಹಳ್ಳಿಗೆ Read more…

ತಲೆಗೂದಲಿನ ಬಣ್ಣ ಸರಿಯಿಲ್ಲದ್ದಕ್ಕೆ ಬಾಲಕನಿಗೆ ʼಐಸೋಲೇಷನ್ʼ​​ ಶಿಕ್ಷೆ

ಕೊರೊನಾ ವೈರಸ್​ ಸಂಕಷ್ಟದಿಂದ ಪಾರಾಗಬೇಕು ಅಂತಾ ವಿವಿಧ ದೇಶದಲ್ಲಿ ತರಹೇವಾರಿ ಮಾದರಿಯ ಮಾರ್ಗಸೂಚಿಗಳನ್ನ ತರಲಾಗಿದೆ. ಕ್ವಾರಂಟೈನ್​, ಐಸೋಲೇಶನ್​, ಸಾಮಾಜಿಕ ಅಂತರ, ಮಾಸ್ಕ್​ ಬಳಕೆ ಹೀಗೆ ಅನೇಕ ಬಗೆಯ ಮಾರ್ಗಸೂಚಿಗಳನ್ನ Read more…

ವಿಮಾನದಲ್ಲಿ ಬಟ್ಟೆ ಬಿಚ್ಚಲು ಮುಂದಾದ ಮಹಿಳೆಯನ್ನು ಕಟ್ಟಿಹಾಕಿದ ಸಿಬ್ಬಂದಿ

ಮಹಿಳಾ ಪ್ರಯಾಣಿಕರೊಬ್ಬರು ಪದೇ ಪದೇ ತಮ್ಮ ಒಳ ಉಡುಪನ್ನು ಸಹ ಪ್ರಯಾಣಿಕರ ಎದುರೇ ತೆಗೆಯಲು ಯತ್ನಿಸಿದ ಕಾರಣ ಆಕೆಯನ್ನು ಸೀಟಿಗೆ ಹಗ್ಗವೊಂದನ್ನು ಬಳಸಿ ಕಟ್ಟಿ ಹಾಕಿದ ಘಟನೆ ರಷ್ಯಾದ Read more…

ನನ್ನ ಭಾವನೆಗೆ ಕಾಂಗ್ರೆಸ್ ಸೂಕ್ತ ವೇದಿಕೆ ಎಂದ ಮಧು ಬಂಗಾರಪ್ಪ

ಬೆಂಗಳೂರು: ಜೆಡಿಎಸ್ ನಲ್ಲಿ ನನ್ನ ಭಾವನೆಗಳಿಗೆ ಬೆಲೆ ಇರಲಿಲ್ಲ. ನನ್ನ ಭಾವನೆಗೆ ಕಾಂಗ್ರೆಸ್ ಸೂಕ್ತ ವೇದಿಕೆಯಾಗಿದ್ದು, ಏಪ್ರಿಲ್ ನಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಲಿದ್ದೇನೆ ಎಂದು ಮಧು ಬಂಗಾರಪ್ಪ ತಿಳಿಸಿದ್ದಾರೆ. ಜೆಡಿಎಸ್ Read more…

ನೋಡುಗರನ್ನು ಬೆರಗಾಗಿಸುತ್ತೆ ಚಿನ್ನದ ಬಣ್ಣದ ʼಜೀರುಂಡೆʼ

ಹೊಂಬಣ್ಣದ ಜೀರುಂಡೆಯೊಂದರ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ. ಐಎಫ್‌ಎಸ್ ಅಧಿಕಾರಿ ಸುಶಾಂತಾ ನಂದಾ ಈ ವಿಡಿಯೋ ಶೇರ್‌ ಮಾಡಿಕೊಂಡಿದ್ದು, ಕಾರಿಡೋಟೆಲ್ಲಾ ಸಕ್‌ಪಂಕ್ಟಾಟ ಹೆಸರಿನ ಈ ಜೀರುಂಡೆಯು ಕ್ರೈಸೋಮಿಲಿಡೇ Read more…

ಜೀವನ ನಿರ್ವಹಣೆಗೆ ಪೋಷಕರು ನೀಡಲಿ ಹಣ – ನ್ಯಾಯಾಲಯಕ್ಕೆ ನಿರುದ್ಯೋಗಿ ಪುತ್ರನ ಮೊರೆ

ಆಕ್ಸ್​ಫರ್ಡ್​ ವಿಶ್ವವಿದ್ಯಾಲಯದಲ್ಲಿ ವಕೀಲ ಪದವಿಯನ್ನ ಪಡೆದಿದ್ದ 41 ವರ್ಷದ ನಿರುದ್ಯೋಗಿಯೊಬ್ಬ ಪೋಷಕರು ಜೀವನ ನಿರ್ವಹಣೆಗೆ ಹಣ ನೀಡಬೇಕು ಎಂದು ಆಗ್ರಹಿಸಿ ಅರ್ಜಿ ಸಲ್ಲಿಸಿದ್ದಾನೆ. ಫೈಜ್​ ಸಿದ್ದಿಕಿ ಎಂಬಾತ ತಾನು Read more…

ಮಮತಾ ಬ್ಯಾನರ್ಜಿ ಮೇಲಿನ ದಾಳಿಯನ್ನ ಪಾಲಿಟಿಕಲ್​ ಡ್ರಾಮಾ ಎಂದು ಜರಿದ ಬಿಜೆಪಿ

ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಮೇಲೆ ನಡೆದ ದಾಳಿ ವಿಚಾರವಾಗಿ ಪಶ್ಚಿಮ ಬಂಗಾಳ ಬಿಜೆಪಿ ರಾಜ್ಯಾಧ್ಯಕ್ಷ ದಿಲೀಪ್ ಘೋಷ್​ ವ್ಯಂಗ್ಯವಾಡಿದ್ದಾರೆ. ಈ ವಿಚಾರವಾಗಿ ದೆಹಲಿಯಲ್ಲಿ ಮಾತನಾಡಿದ ಅವ್ರು, Read more…

BIG NEWS: ಕರ್ನಾಟಕಕ್ಕೆ ಮತ್ತೆ ಕಾದಿದೆಯಾ ಕೊರೊನಾ ಗಂಡಾಂತರ…..! ಆತಂಕ ವ್ಯಕ್ತಪಡಿಸಿದ ಸಚಿವ ಸುಧಾಕರ್

ಬೆಂಗಳೂರು: ಮಹಾರಾಷ್ಟ್ರ ಹಾಗೂ ಕೇರಳದ ಬೆನ್ನಲ್ಲೇ ಕರ್ನಾಟಕದಲ್ಲೂ ಮತ್ತೆ ಕೊರೊನಾ ಸೋಂಕು ಸ್ಫೋಟಗೊಳ್ಳುವ ಆತಂಕ ಎದುರಾಗಿದೆ. ಈ ಬಗ್ಗೆ ಸ್ವತ: ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಟ್ವೀಟ್ ಮಾಡಿ ಎಚ್ಚರಿಕೆ Read more…

ಕೊರೊನಾ ಲಸಿಕೆ ಹಾಕಿಸಿಕೊಂಡವರು ಏನು ಮಾಡ್ಬೇಕು….? ಏನು ಮಾಡಬಾರದು….? ಇಲ್ಲಿದೆ ಮಾಹಿತಿ

ಕೊರೊನಾ ಲಸಿಕೆ ಅಭಿಯಾನ ದೇಶದಲ್ಲಿ ನಡೆಯುತ್ತಿದೆ. ಆದ್ರೆ ದೇಶದ ಬಹುತೇಕ ಜನರಿಗೆ ಇನ್ನೂ ಕೊರೊನಾ ಲಸಿಕೆ ಸಿಕ್ಕಿಲ್ಲ. ಕೊರೊನಾ ಲಸಿಕೆ ಹಾಕಿಸಿಕೊಳ್ಳುವವರಲ್ಲಿ ಸಾಕಷ್ಟ ಭಯವಿದೆ. ಕೊರೊನಾ ಲಸಿಕೆ ಹಾಕಿದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...