alex Certify Live News | Kannada Dunia | Kannada News | Karnataka News | India News - Part 416
ಕನ್ನಡ ದುನಿಯಾ
    Dailyhunt JioNews

Kannada Duniya

ರೈತರ ಆತ್ಮಹತ್ಯೆ ಕಾರಣ, ಪರಿಹಾರ ಕ್ರಮಗಳ ಅಧ್ಯಯನಕ್ಕೆ ಸಿಎಂ ನಿರ್ಧಾರ

ಬೆಂಗಳೂರು: ರೈತರ ಆತ್ಮಹತ್ಯೆ ಪ್ರಕರಣ ಹೆಚ್ಚಾಗಿರುವ ಜಿಲ್ಲೆಗಳಲ್ಲಿ ಆತ್ಮಹತ್ಯೆಗೆ ಕಾರಣ ತಿಳಿಯಲು ಮತ್ತು ಪರಿಹಾರ ಕ್ರಮಗಳ ಕುರಿತಂತೆ ಅಧ್ಯಯನ ನಡೆಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದಾಗಿದ್ದಾರೆ. ಮುಖ್ಯಮಂತ್ರಿಗಳ ಗೃಹ ಕಚೇರಿ Read more…

ಗರ್ಭಿಣಿಯರು ಈ ಹಣ್ಣನ್ನು ಸೇವಿಸುವುದು ತುಂಬಾ ಆರೋಗ್ಯಕರ

ದಿನ ಒಂದು ಸೇಬು ಹಣ್ಣು ತಿನ್ನುವುದರಿಂದ ದೇಹಕ್ಕೆ ಸಾಕಷ್ಟು ಲಾಭವಿದೆ. ಅದರಲ್ಲಿ ಗರ್ಭಿಣಿಯರು ಸೇಬು ಹಣ್ಣು ತಿನ್ನುವುದರಿಂದ ಸಾಕಷ್ಟು ಪೋಷಕಾಂಶಗಳು ಸಿಗುತ್ತದೆ. ಇದರಲ್ಲಿ ನಾರಿನಾಂಶ ಹೆಚ್ಚಿರುವುದರಿಂದ ಮಲಬದ್ಧತೆಯನ್ನು ನಿವಾರಿಸುತ್ತದೆ. Read more…

ಉದ್ಯೋಗಾಕಾಂಕ್ಷಿಗಳಿಗೆ ಶುಭ ಸುದ್ದಿ: ಕೆಪಿಟಿಸಿಎಲ್ ನಲ್ಲಿ 902 ಹುದ್ದೆಗಳ ನೇಮಕಾತಿಗೆ ಆದೇಶ

ಬೆಂಗಳೂರು: ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ(ಕೆಪಿಟಿಸಿಎಲ್) 902 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ಮಾರ್ಚ್ ನಲ್ಲಿ ನೇಮಕ ಪ್ರಕ್ರಿಯೆ ಅಂತಿಮಗೊಂಡ 368 ವಿದ್ಯುತ್ ಸಹಾಯಕ ಇಂಜಿನಿಯರ್ ಗಳು, Read more…

ಭಕ್ತರನ್ನು ಸೆಳೆಯುವ ಸ್ಥಳ ಶ್ರೀಕೃಷ್ಣನ ನೆಲೆ ʼಗುರುವಾಯೂರುʼ ಪುಣ್ಯಕ್ಷೇತ್ರ

ದೇವರ ಸ್ವಂತ ನಾಡು ಎಂದು ಕರೆಯಲ್ಪಡುವ ಕೇರಳ ಪ್ರವಾಸಿಗರ ಸ್ವರ್ಗ. ಇಲ್ಲಿನ ಪ್ರಕೃತಿ ಸೌಂದರ್ಯ, ಬೀಚ್ ತೆಂಗಿನ ಮರ, ತೇಲುವ ಹೋಟೆಲ್, ದೇವಾಲಯಗಳು ಪ್ರವಾಸಿಗರನ್ನು ಭಕ್ತರನ್ನು ಸೆಳೆಯುತ್ತವೆ. ಕೇರಳದ Read more…

ರೇಷನ್ ಕಾರ್ಡ್ ಇದ್ದರೂ ಸಿಗದ ಪಡಿತರ: ಸ್ಥಳೀಯರ ಪರದಾಟ

ಬೆಂಗಳೂರು: ಬೆಂಗಳೂರಿನ ಅನೇಕ ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ಸಿಗದೇ ಕಾರ್ಡ್ ದಾರರಿಗೆ ತೊಂದರೆಯಾಗಿದೆ. ಕಳೆದ ಮೂರು ತಿಂಗಳಿನಿಂದ ಬೆಂಗಳೂರಿನ ಹಲವು ಕಡೆಗಳಲ್ಲಿ ಇಂತಹ ಪರಿಸ್ಥಿತಿ ಎದುರಾಗಿದೆ. ಬೇರೆ ಜಿಲ್ಲೆ Read more…

ಎಸಿಯನ್ನು ಗೋಡೆ ಮೇಲೆ ಹಾಕುವುದು ಏಕೆ ಗೊತ್ತಾ……?

ಅನೇಕ ಬಾರಿ ನಮಗೆ ದಿನನಿತ್ಯ ನಾವು ಬಳಸುವ ಅಥವಾ ನಮ್ಮ ಸುತ್ತಮುತ್ತ ಇರುವ ವಸ್ತುಗಳ ಬಗ್ಗೆ ತಿಳಿದಿರುವುದಿಲ್ಲ. ಅದನ್ನು ಏಕೆ ಬಳಸುತ್ತಾರೆ? ನಿರ್ದಿಷ್ಟ ಸ್ಥಳದಲ್ಲಿಯೇ ಆ ವಸ್ತುವನ್ನು ಏಕೆ Read more…

‘ಆರೋಗ್ಯ’ದ ಜೊತೆ ಸೌಂದರ್ಯವನ್ನೂ ಹೆಚ್ಚಿಸುತ್ತವೆ ಈ ಎಲೆಗಳು

ಮೊಡವೆ, ಕಲೆಗಳನ್ನು ಹೋಗಲಾಡಿಸಿ ಚರ್ಮದ ಅಂದವನ್ನು ಹೆಚ್ಚಿಸಲು ಹೆಚ್ಚಿನ ಮಂದಿ ರಾಸಾಯನಿಕ ಬೆರೆಸಿದ ಉತ್ಪನ್ನ ಬಳಸುತ್ತಾರೆ. ಇಂತಹ  ಸೌಂದರ್ಯ ವರ್ಧಕಗಳಿಂದ ಕೆಲವರಿಗೆ ಅಲರ್ಜಿ ಉಂಟಾಗುತ್ತದೆ. ಹಾಗಾಗಿ ಇವುಗಳ ಬದಲು Read more…

ಬಜೆಟ್ ಘೋಷಣೆ ಜಾರಿಗೆ ಗಡುವು ನೀಡಿದ ಸಿಎಂ: 10 ತಿಂಗಳಲ್ಲೇ ಅಭಿವೃದ್ಧಿ ಕೆಲಸ ಪೂರ್ಣಗೊಳಿಸಲು ಸೂಚನೆ

ಬೆಂಗಳೂರು: ಚುನಾವಣೆ ನೀತಿ ಸಂಹಿತೆ ಕಾರಣದಿಂದ ರಾಜ್ಯದಲ್ಲಿ ಆಡಳಿತಯಂತ್ರ ಸ್ಥಗಿತವಾಗಿ ಅಭಿವೃದ್ಧಿ ಕಾರ್ಯಗಳಿಗೆ ಹಿನ್ನಡೆಯಾಗಿದೆ. ಹೀಗಾಗಿ ತುರ್ತಾಗಿ ಕೆಲಸಗಳನ್ನು ಕೈಗೆತ್ತಿಕೊಳ್ಳಬೇಕು. ಸರ್ಕಾರದ ಎಲ್ಲಾ ಬಜೆಟ್ ಘೋಷಣೆಗಳಿಗೆ ಸಂಬಂಧಿಸಿದಂತೆ ಜೂನ್ Read more…

ಸುವಾಸನೆಯುಕ್ತ ‘ಸ್ಯಾನಿಟರಿ ಪ್ಯಾಡ್’ ಬಳಸಿದ್ರೆ ಅನೇಕ ಸಮಸ್ಯೆಯಾಗೋದು ನಿಶ್ಚಿತ

ಮಾರುಕಟ್ಟೆಗೆ ವಿವಿಧ ಬ್ರ್ಯಾಂಡ್ ನ ಸ್ಯಾನಿಟರಿ ಪ್ಯಾಡ್ ಲಗ್ಗೆಯಿಟ್ಟಿದೆ. ರಕ್ತದ ವಾಸನೆ ಮರೆಮಾಚಲು ಸುವಾಸನೆಯುಕ್ತ ಪ್ಯಾಡ್ ಗಳು ಮಾರುಕಟ್ಟೆಗೆ ಬಂದಿವೆ. ಈ ಪ್ಯಾಡ್ ಬಳಸಿದ್ರೆ ಅನೇಕ ಸಮಸ್ಯೆಯಾಗೋದು ನಿಶ್ಚಿತ. Read more…

ಕರ್ನಾಟಕ, ಕೇರಳ, ತಮಿಳುನಾಡು ಅರಣ್ಯ ಗಡಿಯಲ್ಲಿ ಆನೆಗಳ ಗಣತಿ ಆರಂಭ

ಬೆಂಗಳೂರು: ಕರ್ನಾಟಕ, ಕೇರಳ, ತಮಿಳುನಾಡು, ಆಂಧ್ರಪ್ರದೇಶಗಳ ಗಡಿ ಭಾಗದಲ್ಲಿರುವ ಆನೆಗಳ ಸಂಖ್ಯೆ ಬಗ್ಗೆ ನಿಖರ ಮಾಹಿತಿ ತಿಳಿಯಲು ಗಣತಿ ಆರಂಭಿಸಲಾಗಿದೆ. ಕರ್ನಾಟಕ, ಕೇರಳ, ತಮಿಳುನಾಡು ರಾಜ್ಯಗಳ ಅಂತರ ರಾಜ್ಯ Read more…

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಮುಂಗಾರು ಮಳೆಗೆ ಅಡ್ಡಿ ಇಲ್ಲ: ಜೂ. 3ರ ವೇಳೆಗೆ ರಾಜ್ಯಕ್ಕೆ ಮಾನ್ಸೂನ್

ಬೆಂಗಳೂರು: ಬಂಗಾಳಕೊಲ್ಲಿ ಮತ್ತು ಅರಬ್ಬಿ ಸಮುದ್ರದಲ್ಲಿ ಪ್ರತ್ಯೇಕ ವಾಯುಭಾರ ಕುಸಿತ ಉಂಟಾಗಿದ್ದು, ಇದರಿಂದ ಮುಂಗಾರು ಆರಂಭಕ್ಕೆ ಯಾವುದೇ ಅಡ್ಡಿಯಿಲ್ಲ ಎಂದು ಹವಾಮಾನ ತಜ್ಞರು ಸ್ಪಷ್ಟಪಡಿಸಿದ್ದಾರೆ. ಮೇ 31ಕ್ಕೆ ಕೇರಳಕ್ಕೆ Read more…

ಯಾವ ವಯಸ್ಸಿನಲ್ಲಿ ಮಕ್ಕಳಿಗೆ ಈ ವಿಷಯ ಹೇಳಬೇಕು ಗೊತ್ತಾ….?

ಹಿಂದಿನ ಕಾಲದಲ್ಲಿ ಮುಟ್ಟಿನ ಬಗ್ಗೆ, ಸೆಕ್ಸ್ ಬಗ್ಗೆ ಮಕ್ಕಳಿಗೆ ಹೇಳುತ್ತಿರಲಿಲ್ಲ. ಇದೆಲ್ಲವೂ ತಿಳಿದ್ರೆ ಮಕ್ಕಳು ಸಮಯಕ್ಕಿಂತ ಮೊದಲೇ ದೊಡ್ಡವರಾಗ್ತಾರೆ ಎಂಬ ನಂಬಿಕೆಯಿತ್ತು. ಆಗಿನ ಮಕ್ಕಳೂ ಹಾಗೆ ಇದ್ರು. ವಯಸ್ಸು Read more…

ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಜುಲೈ 13, 14 ಪಿಜಿ ಪ್ರವೇಶ ಪರೀಕ್ಷೆ: ಕೆಇಎ ಅರ್ಜಿ ಆಹ್ವಾನ

ಬೆಂಗಳೂರು: 2024 -25 ನೇ ಸಾಲಿನ ಸ್ನಾತಕೋತ್ತರ ಪದವಿ ಕೋರ್ಸ್ ಗಳ ಪ್ರವೇಶಕ್ಕೆ ಜುಲೈ 13, 14 ರಂದು ಪಿಜಿಸಿಇಟಿ -24 ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತೀರ್ಮಾನಿಸಿದೆ. Read more…

ಕಾಫಿ ಚರಟದಿಂದ ಇದೆ ಇಷ್ಟೆಲ್ಲಾ ‘ಪ್ರಯೋಜನ’

ಬಿಸಿ ಬಿಸಿ ಕಾಫಿ ಸೋಸಿದ ಬಳಿಕ ಉಳಿಯುವ ಚರಟವನ್ನು ಬಹುತೇಕ ಜನರು ಕಸದ ಬುಟ್ಟಿಗೆ ಎಸೆದು ಬಿಡುತ್ತಾರೆ. ಆದರೆ ಇದನ್ನು ಸಂಗ್ರಹಿಸಿಟ್ಟರೆ ಅನೇಕ ಪ್ರಯೋಜನಗಳಿವೆ. * ಫ್ರಿಡ್ಜ್ ವಾಸನೆ Read more…

ಮುಖದ ಮೇಲೆ ಮೂಡುವ ನೆರಿಗೆಗಳನ್ನು ನಿವಾರಿಸಲು ಮಾಡಿ ಈ ವ್ಯಾಯಾಮ

ವಯಸ್ಸು ಹೆಚ್ಚಿದಂತೆ ಚರ್ಮದಲ್ಲಿ ನೆರಿಗೆಗಳು ಮೂಡಲು ಆರಂಭವಾಗುತ್ತೆ. ತುಟಿಯ ಸುತ್ತಮುತ್ತ ಆಗುವ ಇಂತಹ ರಿಂಕಲ್ಸ್ ಗೆ ಸ್ಮೈಲ್ ಲೈನ್ಸ್ ಎನ್ನುತ್ತಾರೆ. ಇದು ವಯೋಸಹಜ ಲಕ್ಷಣವಾದರೂ ಕೆಲವರು ಮುಖದಲ್ಲಿ ನೆರಿಗೆಗಳು Read more…

BIG NEWS: ಪ್ರಜ್ವಲ್ ರೇವಣ್ಣ ಪಾಸ್ಪೋರ್ಟ್ ರದ್ದು: ಕೇಂದ್ರದಿಂದ ಪ್ರಕ್ರಿಯೆ ಆರಂಭ

ನವದೆಹಲಿ: ವಿದೇಶದಲ್ಲಿ ತಲೆಮರೆಸಿಕೊಂಡಿರುವ ಅತ್ಯಾಚಾರ ಪ್ರಕರಣ ಆರೋಪಿ, ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ರಾಜತಾಂತ್ರಿಕ ಪಾಸ್ ಪೋರ್ಟ್ ರದ್ದುಪಡಿಸುವ ಪ್ರಕ್ರಿಯೆಯನ್ನು ಕೇಂದ್ರ ಸರ್ಕಾರ ಆರಂಭಿಸಿದೆ. ಪ್ರಜ್ವಲ್ ರೇವಣ್ಣ Read more…

ವೇಗದ ನಡಿಗೆ ಮತ್ತು ಜಾಗಿಂಗ್‌ಗಿಂತಲೂ ಹೆಚ್ಚು ಪ್ರಯೋಜನಕಾರಿ ಸ್ಲೋ ರನ್ನಿಂಗ್‌

ರನ್ನಿಂಗ್‌ ನಮ್ಮನ್ನು ಆರೋಗ್ಯವಾಗಿಡುತ್ತದೆ. ಫಿಟ್‌ನೆಸ್‌ ಕಾಪಾಡಿಕೊಳ್ಳಲು ಬಯಸುವವರು ಪ್ರತಿದಿನ ತಪ್ಪದೇ ರನ್ನಿಂಗ್‌ ಮಾಡುತ್ತಾರೆ. ಕೆಲವರು ವೇಗವಾಗಿ ಓಡುವುದನ್ನು ಅಭ್ಯಾಸ ಮಾಡಿಕೊಂಡರೆ, ಇನ್ನು ಸ್ಲೋ ರನ್ನಿಂಗ್‌ ಮಾಡುತ್ತಾರೆ. ಎರಡೂ ವಿಧಾನಗಳಲ್ಲಿ Read more…

ಈ ಹಣ್ಣುಗಳನ್ನು ಫ್ರಿಜ್ ನಲ್ಲಿಟ್ಟರೆ ಹಾಳಾಗುತ್ತೆ ಪೋಷಕಾಂಶ

ಹೆಚ್ಚಿನವರಿಗೆ ಪ್ರತಿಯೊಂದು ಹಣ್ಣು ಮತ್ತು ತರಕಾರಿಗಳನ್ನು ಫ್ರಿಜ್ ನಲ್ಲಿಡುವ ಅಭ್ಯಾಸವಿರುತ್ತದೆ. ಆದರೆ ಕೆಲವು ಹಣ್ಣುಗಳನ್ನು ಫ್ರಿಜ್ ನಲ್ಲಿ ಇಡುವುದರಿಂದ ಪೋಷಕಾಂಶ ಹಾಳಾಗುತ್ತದೆ. ಹಾಗಾಗಿ ನೀವು ಕೆಲವು ಹಣ್ಣುಗಳನ್ನು ಫ್ರಿಜ್ Read more…

ಆರ್ಥಿಕ ಸಂಕಷ್ಟದ ಬಗ್ಗೆ ಮುನ್ಸೂಚನೆ ನೀಡುತ್ತೆ ಈ ಘಟನೆ

ಭವಿಷ್ಯ ತಿಳಿಯೋದು ಕಷ್ಟ. ಮುಂದೇನಾಗುತ್ತೆ ಎಂಬ ಬಗ್ಗೆ ಸ್ಪಷ್ಟವಾಗಿ ಯಾರೂ ಹೇಳೋದಿಲ್ಲ. ಆದ್ರೆ ನಮ್ಮ ಸುತ್ತಮುತ್ತ ಸಂಭವಿಸುವ ಕೆಲವು ಘಟನೆಗಳು ಮುನ್ಸೂಚನೆ ನೀಡುತ್ತವೆ. ಸೂಕ್ಷ್ಮವಾಗಿ ಗಮನಿಸಿದಾಗ ಈ ಬಗ್ಗೆ Read more…

‘ದೇವಸ್ಥಾನ’ಕ್ಕೆ ಹೋಗೋದ್ರಿಂದ ಇದೆ ಈ ಎಲ್ಲಾ ಲಾಭ

ದೇವಸ್ಥಾನಗಳಿಗೆ ತೆರಳಿ ದೇವರ ದರ್ಶನ ಪಡೆಯುವ ಭಾರತೀಯರ ಸಂಪ್ರದಾಯ ಈಗಿನದಲ್ಲ. ದೇವಸ್ಥಾನಗಳಿಗೆ ಭೇಟಿ ನೀಡುವುದ್ರ ಹಿಂದೆ ಧಾರ್ಮಿಕ ಕಾರಣದ ಜೊತೆ ವೈಜ್ಞಾನಿಕ ಕಾರಣವೂ ಅಡಗಿದೆ. ದೇವಸ್ಥಾನಗಳಿಗೆ ಹೋಗುವುದ್ರಿಂದ ಅನೇಕ Read more…

ವೈವಾಹಿಕ ಜೀವನದಲ್ಲಿ ಪ್ರೀತಿ ವೃದ್ಧಿಗೆ ಇಲ್ಲಿದೆ ʼಉಪಾಯʼ

ನಿಮ್ಮ ಲವ್ ಲೈಫನ್ನು ಇನ್ನಷ್ಟು ರೋಮಾಂಚನಗೊಳಿಸಲು ಇಷ್ಟಪಡುವವರಿಗೆ ವಾಸ್ತು ಶಾಸ್ತ್ರ ಫೆಂಗ್ ಶೂಯಿ ಕೆಲವೊಂದು ಸಲಹೆ ನೀಡುತ್ತದೆ. ಫೆಂಗ್ ಶೂಯಿ ಪ್ರಕಾರ ನಮ್ಮ ಸುತ್ತಮುತ್ತ ನಕಾರಾತ್ಮಕ ಹಾಗೂ ಸಕಾರಾತ್ಮಕ Read more…

ಮೇಲ್ಜಾತಿ ಸಮುದಾಯದವರ ಪ್ರದೇಶದಲ್ಲಿ ದಲಿತ ವರನ ಮದುವೆ ಮೆರವಣಿಗೆ ಸಾಗಿದ್ದಕ್ಕೆ ಅಮಾನವೀಯ ಕೃತ್ಯ

ದಲಿತ ಜಾತಿಯ ವರನ ಮದುವೆ ಮೆರವಣಿಗೆಯು ಮೇಲ್ಜಾತಿ ಸಮುದಾಯದ ಪ್ರಾಬಲ್ಯವಿರುವ ಪ್ರದೇಶದಲ್ಲಿ ಸಾಗುತ್ತಿದ್ದಾಗ ಹಿಂಸಾಚಾರ ನಡೆದಿರುವ ಘಟನೆ ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ನಡೆದಿದೆ. ಮೇ 20 ರ ರಾತ್ರಿ ನಡೆದ Read more…

ಸಂಚಾರ ನಿಯಮ ಉಲ್ಲಂಘಿಸುವವರಿಗೆ ಶಾಕ್: ದಂಡ ವಸೂಲಿ ಹೆಚ್ಚಳಕ್ಕೆ ಸೂಚನೆ

ಬೆಂಗಳೂರು: ಸಂಚಾರ ನಿಯಮ ಉಲ್ಲಂಘಿಸುವ ವಾಹನಗಳಿಗೆ ದಂಡ ವಸೂಲಿ ಮಾಡುವ ಪ್ರಕರಣಗಳ ಹೆಚ್ಚಳಕ್ಕೆ ಸಾರಿಗೆ ಇಲಾಖೆ ಬ್ರೇಕ್ ಇನ್ಸ್ಪೆಕ್ಟರ್ ಗಳಿಗೆ ಮೇಲಾಧಿಕಾರಿಗಳಿಂದ ಸೂಚನೆ ನೀಡಲಾಗಿದೆ. ಪ್ರಾದೇಶಿಕ ಸಾರಿಗೆ ಕಚೇರಿಗಳಲ್ಲಿ Read more…

ನೀತಿ ಸಂಹಿತೆ ನಡುವೆ ಐಬಿಯಲ್ಲಿ ಅಧಿಕಾರಿಗಳ ಎಣ್ಣೆ ಪಾರ್ಟಿ ಹಿನ್ನಲೆ ನೋಟಿಸ್ ಜಾರಿ

ಬಾಗಲಕೋಟೆ: ನೀತಿ ಸಂಹಿತೆ ನಡುವೆ ಪ್ರವಾಸಿ ಮಂದಿರದಲ್ಲಿ ಅಧಿಕಾರಿಗಳಿಂದ ಎಣ್ಣೆ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಗಲಕೋಟೆ ಜಿಲ್ಲಾ ಪಂಚಾಯಿತಿ ಇಂಜಿನಿಯರ್ ಗಳು ಮತ್ತು ಜಮಖಂಡಿ ತಹಶೀಲ್ದಾರ್ ಸದಾಶಿವ ಅವರಿಗೆ Read more…

ತೀವ್ರ ಸ್ವರೂಪದೊಂದಿಗೆ ಭಾನುವಾರ ಅಪ್ಪಳಿಸಲಿದೆ ಬಂಗಾಳಕೊಲ್ಲಿಯಲ್ಲಿ ಸೃಷ್ಟಿಯಾಗ್ತಿರುವ ‘ರೆಮಲ್’ ಚಂಡಮಾರುತ

ಕೊಲ್ಕತ್ತ: ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಸೃಷ್ಟಿಯಾಗುತ್ತಿದ್ದು, ಮೇ 26ರ ಭಾನುವಾರದ ವೇಳೆಗೆ ತೀವ್ರ ಸ್ವರೂಪ ಪಡೆದುಕೊಳ್ಳಲಿದೆ. ಪಶ್ಚಿಮ ಬಂಗಾಳ ಕರಾವಳಿ ಮತ್ತು ಬಾಂಗ್ಲಾದೇಶ ಕರಾವಳಿಗೆ ಚಂಡಮಾರುತ ಅಪ್ಪಳಿಸುವ ಸಾಧ್ಯತೆ ಇದೆ Read more…

ಕಲುಷಿತ ನೀರು ಸೇವನೆ, ಸಿಲಿಂಡರ್ ಸೋರಿಕೆಯಿಂದ ಮೃತಪಟ್ಟ ಕುಟುಂಬದವರಿಗೆ ಸಿಎಂ ಪರಿಹಾರ ಘೋಷಣೆ

ಮೈಸೂರಿನ ಯರಗನಹಳ್ಳಿಯಲ್ಲಿ ಸಿಲಿಂಡರ್ ಸೋರಿಕೆಯಿಂದ ಮೃತಪಟ್ಟ ಕುಟುಂಬದವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪರಿಹಾರ ಘೋಷಿಸಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಸಿಎಂ ಮೃತರ ಸಂಬಂಧಿಕರಿಗೆ ಸಾಂತ್ವನ ಹೇಳಿದ್ದಾರೆ. ಯರಗನಹಳ್ಳಿಯಲ್ಲಿ Read more…

ಮತ್ತಿನಲ್ಲಿ ಅರೆಬೆತ್ತಲಾಗಿ ಬಾಲಕಿಯರ ಹಾಸ್ಟೆಲ್ ಪ್ರವೇಶಿಸಿದ ವ್ಯಕ್ತಿ

ಚಿತ್ರದುರ್ಗ: ಕುಡಿದ ಮಲಿನಲ್ಲಿ ಅರೆಬೆತ್ತಲಾಗಿ ವ್ಯಕ್ತಿಯೊಬ್ಬ ಬಾಲಕಿಯರ ಹಾಸ್ಟೆಲ್ ಪ್ರವೇಶಿಸಿದ ಘಟನೆ ಚಿತ್ರದುರ್ಗದ ಐಯುಡಿಪಿ ಬಡಾವಣೆಯ ಹಾಸ್ಟೆಲ್ ನಲ್ಲಿ ನಡೆದಿದೆ. ಅರೆಬೆತ್ತಲಾಗಿ ಹಾಸ್ಟೆಲ್ ಪ್ರವೇಶಿಸಿದ ವ್ಯಕ್ತಿಯಿಂದ ಕೆಲ ಕಾಲ Read more…

ಫೈನಲ್ ಪ್ರವೇಶಿಸಲು ನಾಳೆ ಹೋರಾಡಲಿವೆ ಸನ್ ರೈಸರ್ಸ್ ಹೈದರಾಬಾದ್ ಮತ್ತು ರಾಜಸ್ಥಾನ್ ರಾಯಲ್ಸ್

ನಿನ್ನೆ ಅಹ್ಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ರಾಜಸ್ಥಾನ್ ರಾಯಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಣ ಕ್ವಾಲಿಫೈಯರ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಜಯಭೇರಿ ಸಾಧಿಸಿದ್ದು, ನಾಳೆ Read more…

ಚುನಾವಣಾ ಫಲಿತಾಂಶಕ್ಕೂ ಮುನ್ನವೇ ಷೇರುಪೇಟೆಯಲ್ಲಿ ಹೊಸ ದಾಖಲೆ; 75,000 ಗಡಿ ದಾಟಿದ ಸೆನ್ಸೆಕ್ಸ್‌

ಒಂದ್ಕಡೆ ಚುನಾವಣಾ ಅಖಾಡ ರಂಗೇರಿದ್ದರೆ ಇನ್ನೊಂದ್ಕರೆ ಷೇರು ಮಾರುಕಟ್ಟೆ ಕೂಡ ಹೊಸ ದಾಖಲೆಯನ್ನೇ ಸೃಷ್ಟಿಸಿದೆ. ಲೋಕಸಭೆ ಚುನಾವಣೆ ಫಲಿತಾಂಶಕ್ಕೂ ಮುನ್ನ ಷೇರುಪೇಟೆ ಮತ್ತೊಮ್ಮೆ ಇತಿಹಾಸ ಸೃಷ್ಟಿಸಿದೆ. ಸೆನ್ಸೆಕ್ಸ್ ಮೊದಲ Read more…

BREAKING NEWS: ಭದ್ರತಾಪಡೆ ಎನ್ ಕೌಂಟರ್ ನಲ್ಲಿ 7 ನಕ್ಸಲರು ಹತ

ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಭದ್ರತಾ ಸಿಬ್ಬಂದಿಯೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಕನಿಷ್ಠ 7 ನಕ್ಸಲೀಯರು ಹತರಾಗಿದ್ದಾರೆ ಎಂದು ಪೊಲೀಸರು ಗುರುವಾರ ಮಾಹಿತಿ ನೀಡಿದ್ದಾರೆ. ಭದ್ರತಾ ಸಿಬ್ಬಂದಿಯ ಜಂಟಿ ತಂಡವು ನಕ್ಸಲ್ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...