alex Certify Live News | Kannada Dunia | Kannada News | Karnataka News | India News - Part 4162
ಕನ್ನಡ ದುನಿಯಾ
    Dailyhunt JioNews

Kannada Duniya

ಕೊರೊನಾ ತಡೆ ಲಸಿಕೆ: ಕೊನೆಗೂ ದೇಶದ ಜನತೆಗೆ ಭರ್ಜರಿ ʼಗುಡ್ ನ್ಯೂಸ್ʼ

ನವದೆಹಲಿ: ಕೋವಿಡ್ -19 ಲಸಿಕೆ ಪ್ರಯೋಗಗಳು ವೇಗವಾಗಿ ಮುಂದುವರೆಯುತ್ತಿದ್ದು, ಅನುಮೋದಿತ ಲಸಿಕೆ 2021 ರ ಮೊದಲ ತ್ರೈಮಾಸಿಕದಲ್ಲಿ ಭಾರತೀಯ ಮಾರುಕಟ್ಟೆಯನ್ನು ತಲುಪುವ ಸಾಧ್ಯತೆಯಿದೆ. ಬರ್ನ್‌ಸ್ಟೈನ್ ವರದಿಯಲ್ಲಿ ಈ ಬಗ್ಗೆ Read more…

BIG NEWS: ಭಾರತದಲ್ಲಿ ಯಾರಿಗೆ ಲಭ್ಯವಾಗಲಿದೆ ಮೊದಲ ‘ಕೊರೊನಾ’ ಲಸಿಕೆ…? ಇಲ್ಲಿದೆ ಮಾಹಿತಿ

ವಿಶ್ವವನ್ನು ಕಂಗೆಡಿಸಿರುವ ಮಾರಣಾಂತಿಕ ಕೊರೊನಾ ಮಹಾಮಾರಿಗೆ ಲಸಿಕೆ ಕಂಡು ಹಿಡಿಯಲು ಭಾರತ ಸೇರಿದಂತೆ ವಿಶ್ವದ ಎಲ್ಲ ರಾಷ್ಟ್ರಗಳು ನಿರಂತರವಾಗಿ ಪ್ರಯತ್ನ ನಡೆಸಿವೆ. ರಷ್ಯಾ ತಾನು ಈಗಾಗಲೇ ಲಸಿಕೆ ತಯಾರಿಸಿರುವುದಾಗಿ Read more…

ರಾಜಕುಮಾರಿಯ ʼಸೌಂದರ್ಯʼ ರಹಸ್ಯ ಬಹಿರಂಗ

ಸ್ಪೇನ್ ರಾಜಕುಮಾರಿಯ ಬಗ್ಗೆ ನೀವು ಕೇಳಿರಬಹುದು. ಈಕೆಯ ಸೌಂದರ್ಯಕ್ಕೆ ಮನಸೋಲದವರಿಲ್ಲ. ಹಾಲಿವುಡ್, ಬಾಲಿವುಡ್ ಸೇರಿದಂತೆ ಎಲ್ಲ ಬೆಡಗಿಯರ ಸೌಂದರ್ಯವನ್ನು ಹಿಂದಿಕ್ಕಬಲ್ಲ ಅಂದ ಲೆಟಿಜಿಯಾ ಅವರದ್ದು. ಆಧುನಿಕ ದಿರಿಸಿನಲ್ಲೂ ಇವರನ್ನು Read more…

ಬಿಗ್ ನ್ಯೂಸ್: ಬೆಂಗಳೂರಿನಲ್ಲಿ ಏಷ್ಯಾದ ಅತಿದೊಡ್ಡ ಏರೋ ಇಂಡಿಯಾ ಪ್ರದರ್ಶನ

ನವದೆಹಲಿ: ಫೆಬ್ರವರಿ 3ರಿಂದ ಬೆಂಗಳೂರಿನಲ್ಲಿ ಏರೋ ಇಂಡಿಯಾ ಪ್ರದರ್ಶನ ನಡೆಯಲಿದೆ. ಏಷ್ಯಾದ ಅತಿದೊಡ್ಡ ಏರೋ ಸ್ಪೇಸ್ ಪ್ರದರ್ಶನವಾಗಿರುವ ಏರೋ ಇಂಡಿಯಾವನ್ನು ಬೆಂಗಳೂರಿನಲ್ಲಿ ನಡೆಸಲು ರಕ್ಷಣಾ ಸಚಿವಾಲಯ ತೀರ್ಮಾನ ಕೈಗೊಂಡಿದೆ. Read more…

ರಸಾಯನ ಶಾಸ್ತ್ರದ ಸೂತ್ರ ನೆನಪಿಟ್ಟುಕೊಳ್ಳಲು ಇಲ್ಲಿದೆ ಸರಳ ವಿಧಾನ

ರಸಾಯನಶಾಸ್ತ್ರದ ಸೂತ್ರಗಳು, ಆವರ್ತಕ ಕೋಷ್ಟಕಗಳನ್ನು ನೆನಪಿನಲ್ಲಿ ಇಟ್ಟುಕೊಳ್ಳುವುದೇ ದೊಡ್ಡ ತಲೆನೋವಿನ ಸಂಗತಿ. ಆದರೆ, ಈ ತಲೆನೋವಿಗೂ ಇಲ್ಲಿದೆ ಒಂದು ಸರಳ ಪರಿಹಾರ. ಉಪನ್ಯಾಸಕ ಅಜಯ್ ಯಶ್ ಪಾಲ್ ಪ್ರಕಾರ Read more…

ʼವರ್ಗಾವಣೆʼ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಕೊನೆಗೂ ಗುಡ್ ನ್ಯೂಸ್

ಬೆಂಗಳೂರು: ವರ್ಗಾವಣೆ ನಿರೀಕ್ಷೆಯಲ್ಲಿರುವ ಶಿಕ್ಷಕರಿಗೆ ಮುಖ್ಯ ಮಾಹಿತಿ ಇಲ್ಲಿದೆ. ಸೆಪ್ಟಂಬರ್ ನಲ್ಲಿ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಆರಂಭಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ Read more…

ವಿಶಿಷ್ಟ ಸಾಧಕರು, ಸೇವಾನಿರತರನ್ನು ಪದ್ಮ ಪ್ರಶಸ್ತಿಗೆ ಶಿಫಾರಸು ಮಾಡಲು ಇಲ್ಲಿದೆ ಮಾಹಿತಿ

ನವದೆಹಲಿ: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಾಗಿರುವ ಪದ್ಮವಿಭೂಷಣ, ಪದ್ಮಭೂಷಣ ಮತ್ತು ಪದ್ಮಶ್ರೀ ಪ್ರಶಸ್ತಿಗಳಿಗೆ ನಾಮನಿರ್ದೇಶನ /ಶಿಫಾರಸು ಮಾಡಲು ಸೆಪ್ಟೆಂಬರ್ 15 ಕೊನೆಯ ದಿನವಾಗಿದೆ. 2021 ರ ಗಣರಾಜ್ಯೋತ್ಸವ ಸಂದರ್ಭದಲ್ಲಿ Read more…

ಕೋಲ್ಕತ್ತಾ ಕಾಲೇಜಿನಲ್ಲಿ ನಟಿ ಸನ್ನಿ ಲಿಯೋನ್‌ ಗೆ ಪ್ರವೇಶ…!

ನಟಿ ಸನ್ನಿ ಲಿಯೋನ್ ಅತ್ಯಧಿಕ ಅಂಕ ಗಳಿಸುವ ಮೂಲಕ ಪದವಿಪೂರ್ವ ಶಿಕ್ಷಣ ಪರೀಕ್ಷೆ ಪಾಸ್ ಮಾಡಿದ್ದು, ಕಾಲೇಜಿನ ರ್ಯಾಂಕಿಂಗ್ ಪಟ್ಟಿಯಲ್ಲಿ ಅವರ ಹೆಸರು ರಾರಾಜಿಸುತ್ತಿದೆ. ಪಶ್ಚಿಮ ಬಂಗಾಳದ ಕೋಲ್ಕತ್ತಾದಲ್ಲಿರುವ Read more…

ಬ್ರೇಕಿಂಗ್‌ ನ್ಯೂಸ್:‌ ಕೊರೊನಾಗೆ ಕಾಂಗ್ರೆಸ್‌ ಸಂಸದ ವಸಂತ ಕುಮಾರ್ ಬಲಿ

ಕೊರೊನಾ ಮಹಾಮಾರಿ ದೇಶದಲ್ಲಿ ಅಬ್ಬರಿಸುತ್ತಿದ್ದು, ಹಲವು ಜನಪ್ರತಿನಿಧಿಗಳೂ ಈಗಾಗಲೇ ಈ ಸೋಂಕಿಗೊಳಗಾಗಿ ಚಿಕಿತ್ಸೆ ಪಡೆದುಕೊಂಡಿದ್ದಾರೆ. ಇದರ ಮಧ್ಯೆ ಕಾಂಗ್ರೆಸ್‌ ಸಂಸದರೊಬ್ಬರು ಈ ಸೋಂಕಿಗೆ ಬಲಿಯಾಗಿದ್ದಾರೆ. ತಮಿಳುನಾಡಿನ ಕನ್ಯಾಕುಮಾರಿ ಕ್ಷೇತ್ರದ Read more…

ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಕೃಪಾಂಕ: ಡಿಸಿಎಂ ʼಗುಡ್ ನ್ಯೂಸ್ʼ

ಬೆಂಗಳೂರು: ಇಂಜಿನಿಯರಿಂಗ್‌ ಪರೀಕ್ಷೆಯಲ್ಲಿ ಪಠ್ಯದಲ್ಲಿ ಇಲ್ಲದ ಪ್ರಶ್ನೆಗಳನ್ನು ಕೇಳಿದ್ದಾರೆ ಎನ್ನಲಾದ ವಿಷಯ ಸರ್ಕಾರದ ಗಮನಕ್ಕೆ ಬಂದಿದ್ದು, ಈ ಬಗ್ಗೆ ವಿದ್ಯಾರ್ಥಿಗಳಿಗೆ ಹಿತಕ್ಕೆ ಧಕ್ಕೆಯಾಗದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಉನ್ನತ Read more…

BIG NEWS: ಯಾವ ಜಿಲ್ಲೆಯಲ್ಲಿ ಎಷ್ಟು ಮಂದಿಗೆ ಸೋಂಕು…? ಇಲ್ಲಿದೆ ಜಿಲ್ಲಾವಾರು ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಇವತ್ತು 8960 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 3,18,752 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು 7464 ಮಂದಿ ಗುಣಮುಖರಾಗಿ Read more…

ಮೈಸೂರು ಮೃಗಾಲಯಕ್ಕೆ 2.2 ಲಕ್ಷ ರೂ. ದೇಣಿಗೆ

ಮೈಸೂರು: ಮೈಸೂರು ಜಯಚಾಮರಾಜೇಂದ್ರ ಮೃಗಾಲಯಕ್ಕೆ ಯಶವಂತಪುರ ಕ್ಷೇತ್ರದ ಶಾರದಾ ಜ್ಞಾನಾಕ್ಷಿ ಬಡಾವಣೆ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ನೀಡಿದ 2 ಲಕ್ಷದ 2 ಸಾವಿರ ರೂಪಾಯಿ ದೇಣಿಗೆ ನೀಡಲಾಗಿದೆ. ಚೆಕ್ Read more…

ಬಿಗ್ ನ್ಯೂಸ್: ರಾಜ್ಯದಲ್ಲಿಂದು 8960 ಜನರಿಗೆ ಕೊರೊನಾ ಪಾಸಿಟಿವ್

ಬೆಂಗಳೂರು: ರಾಜ್ಯದಲ್ಲಿ ಇವತ್ತು 8960 ಜನರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಒಟ್ಟು ಸೋಂಕಿತರ ಸಂಖ್ಯೆ 3,18,752 ಕ್ಕೆ ಏರಿಕೆಯಾಗಿದೆ. ಇವತ್ತು 7464 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು ಇದುವರೆಗೆ Read more…

ಬಿಗ್ ನ್ಯೂಸ್: ಕೊರೊನಾ ಸೋಂಕಿತರಿಗೆ ಆಕ್ಸಿಜನ್ ಕೊರತೆ ನೀಗಿಸಲು ಮತ್ತೊಂದು ಮಹತ್ವದ ಕ್ರಮ

ಶಿವಮೊಗ್ಗ: ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವ್ ರೋಗಿಗಳ ಚಿಕಿತ್ಸೆಗೆ ಆಕ್ಸಿಜನ್ ಕೊರತೆಯಾಗದಂತೆ ಖಾತ್ರಿಪಡಿಸುವ ಉದ್ದೇಶದಿಂದ ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್ ಆಕ್ಸಿಜನ್ ಪ್ಲಾಂಟ್ ಆರಂಭಿಸಲಾಗಿದೆ. ಮೆಡಿಕಲ್ ಆಕ್ಸಿಜನ್ ಪ್ಲಾಂಟ್ ಅಳವಡಿಸಲು Read more…

ಮದ್ಯದ ಅಮಲಿನಲ್ಲಿ ಪತಿಯಿಂದಲೇ ಘೋರ ಕೃತ್ಯ

ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲ್ಲೂಕಿನ ಐನೋರಹೊಸಹಳ್ಳಿಯಲ್ಲಿ ವ್ಯಕ್ತಿಯೊಬ್ಬ ಮದ್ಯದ ಅಮಲಿನಲ್ಲಿ ಪತ್ನಿಗೆ ಥಳಿಸಿ ಬರ್ಬರವಾಗಿ ಹತ್ಯೆ ಮಾಡಿದ್ದಾನೆ. 28 ವರ್ಷದ ರತ್ನಮ್ಮ ಕೊಲೆಯಾದ ಮಹಿಳೆ ಎಂದು ಹೇಳಲಾಗಿದೆ. ಅಂಧನಾಗಿರುವ Read more…

ರಾಜ್ಯದಲ್ಲಿ ಕೃಷಿ ಉತ್ಪಾದನೆ ಹೆಚ್ಚಳಕ್ಕೆ ಸೌರಶಕ್ತಿ: ರೈತ ಸಮುದಾಯಕ್ಕೆ ‌ʼಗುಡ್ ನ್ಯೂಸ್ʼ

ನವದೆಹಲಿ: ಕೃಷಿ ಸಚಿವ ಬಿ.ಸಿ.ಪಾಟೀಲ್ ದೆಹಲಿಯಲ್ಲಿಂದು ಕೇಂದ್ರ ಇಂಧನ ಖಾತೆ ಸಚಿವ ಆರ್.ಕೆ. ಸಿಂಗ್ ಅವರನ್ನು ಭೇಟಿ ಮಾಡಿ ಸೌರಶಕ್ತಿ ಬಲವರ್ಧನೆ ಸಂಬಂಧ ಚರ್ಚಿಸಿ ರಾಜ್ಯಕ್ಕೆ ಸೌರಶಕ್ತಿಗಾಗಿ ಹೆಚ್ಚುವರಿ Read more…

ಮೂರನೇ ಬಾರಿಗೆ ಕಳ್ಳತನವಾಯ್ತು ಅದೇ ʼಪೇಂಟಿಂಗ್ʼ

ಮಗ್ ಬಿಯರ್ ಹಿಡಿದ ‘ಟು ಲಾಫಿಂಗ್ ಬಾಯ್ಸ್’ (ಇಬ್ಬರು ನಗುವ ಹುಡುಗರು) ಅತ್ಯಾಕರ್ಷಕ ಪೇಂಟಿಂಗ್ ಒಂದು ಸತತ ಮೂರನೇ ಬಾರಿಗೆ ವಸ್ತು ಸಂಗ್ರಹಾಲಯದಿಂದ ಕಳುವಾಗಿದೆ. ಡಚ್ ನ ಪ್ರಖ್ಯಾತ Read more…

ಶಾಕಿಂಗ್: ಬಾಲಕನ ಜೀವ ತೆಗೆದ ಜೋಕಾಲಿ

ಬೆಂಗಳೂರು: ಹೊರವಲಯದ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ದರ್ಗಾಜೋಗಹಳ್ಳಿಯ ಬಾಲಕನೊಬ್ಬ ಜೋಕಾಲಿ ಉರುಳಿಗೆ ಸಿಲುಕಿ ಸಾವನ್ನಪ್ಪಿದ್ದಾನೆ. ಮಂಜುನಾಥ್ ಅವರ ಪುತ್ರ ವಿಶ್ವಾಸ್ ಮೃತಪಟ್ಟ ಬಾಲಕ ಎಂದು ಹೇಳಲಾಗಿದೆ. ಖಾಸಗಿ Read more…

ಸಂಚಾರಿ ಸಿಗ್ನಲ್ ‌ನಲ್ಲಿ ಮಂಗನ ಫ್ರೀ ರೈಡ್

ಅಮೆರಿಕದ ಸಂಚಾರೀ ಸಿಗ್ನಲ್ ಒಂದರ ಬಳಿ ಕಾರೊಂದರ ಕಿಟಕಿಗೆ ನೇತುಹಾಕಿಕೊಂಡು ಆಟವಾಡುತ್ತಿದ್ದ ಕೋತಿಯೊಂದರ ವಿಡಿಯೋ ವೈರಲ್ ಆಗಿದೆ. ಅಮೆರಿಕದ ಟುಸ್ಕಾಲೂಸಾ ಎಂಬ ಊರಿನಲ್ಲಿ ಈ ಘಟನೆ ಜರುಗಿದೆ. ಅಮೆರಿಕ Read more…

ಬಾತುಕೋಳಿಗಳ ಸಖತ್‌ ಡ್ಯಾನ್ಸ್

ಮ್ಯೂಸಿಕ್‌ ಬ್ಯಾಂಡ್‌ ಗಾಯನಕ್ಕೆ ಬರೀ ಮನುಷ್ಯರು ಮಾತ್ರವಲ್ಲದೇ ಕೆಲವೊಮ್ಮೆ ಪ್ರಾಣಿಗಳು ಕುಣಿಯುವುದನ್ನೂ ಸಾಕಷ್ಟು ಬಾರಿ ನೋಡಿದ್ದೇವೆ. ಬಾತುಕೋಳಿಗಳು ತಮ್ಮದೊಂದು ವೃಂದ ಕಟ್ಟಿಕೊಂಡು, ವಾದ್ಯಗೋಷ್ಠಿಯೊಂದಕ್ಕೆ ಸ್ಟೆಪ್ ಹಾಕುತ್ತಿರುವ ಕ್ಯೂಟ್‌ ವಿಡಿಯೋ Read more…

ಕೊರೊನಾ ಗೆಲ್ಲೋದ್ರಲ್ಲಿ ಭಾರತೀಯರು ಮುಂದೆ

ದೇಶದಲ್ಲಿ ಕೊರೊನಾ ರೋಗಿಗಳ ಸಂಖ್ಯೆ ಹೆಚ್ಚಾಗಿದೆ. ಇಂದು ವಿಶ್ವದಲ್ಲಿಯೇ ಅತಿ ಹೆಚ್ಚು ಸಕ್ರಿಯ ಪ್ರಕರಣ ಭಾರತದಲ್ಲಿ ದಾಖಲಾಗಿದೆ. ಆದ್ರೆ ಇಷ್ಟರ ಮಧ್ಯೆಯೂ ಭಾರತೀಯರಿಗೆ ಖುಷಿ ಸುದ್ದಿ ಸಿಕ್ಕಿದೆ. ಕೊರೊನಾ Read more…

ಬೆಚ್ಚಿಬೀಳಿಸುವಂತಿದೆ ಲಾರಾ ಚಂಡಮಾರುತದ ಅಬ್ಬರ

ಲಾರಾ ಚಂಡಮಾರುತವು ತೀವ್ರಗತಿಯಲ್ಲಿ ಭೂಮಿಗೆ ಅಪ್ಪಳಿಸಿದ್ದು, ಅಮೆರಿಕದ ಲೂಸಿಯಾನಾ ಪ್ರದೇಶವು ಅಕ್ಷರಶಃ ತತ್ತರಿಸಿದೆ. ಗಂಟೆಗೆ 240 ಕಿಮೀ ವೇಗದಲ್ಲಿ ಬೀಸುತ್ತಿರುವ ಗಾಳಿಯ ಜೊತೆಗೆ ಪ್ರವಾಹದ ಪರಿಸ್ಥಿತಿಯೂ ನೆಲೆಸಿದೆ. ಲೂಸಿಯಾನಾ Read more…

ಡಿ.ವೈ.ಎಸ್.ಪಿ. ಗಣಪತಿ ಆತ್ಮಹತ್ಯೆ ಪ್ರಕರಣ: ಕೆ.ಜೆ. ಜಾರ್ಜ್ ಗೆ ಮತ್ತೆ ಸಂಕಷ್ಟ

ಬೆಂಗಳೂರು: ಡಿ.ವೈ.ಎಸ್.ಪಿ. ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಕೆ.ಜೆ. ಜಾರ್ಜ್, ಐಪಿಎಸ್ ಅಧಿಕಾರಿಗಳಾದ ಪ್ರಣವ್ ಮೊಹಂತಿ ಹಾಗೂ ಎ.ಎಂ. ಪ್ರಸಾದ್ ಅವರಿಗೆ ಮತ್ತೆ ಸಮನ್ಸ್ ಜಾರಿ Read more…

ಪತ್ನಿ ಬಳೆಯಿಂದ ಗೊತ್ತಾಯ್ತು ಪತಿ ಹತ್ಯೆ ರಹಸ್ಯ…!

ಬಿಹಾರದ ಭಾಗಲ್ಪುರದಲ್ಲಿ ಆಘಾತಕಾರಿ ಘಟನೆ ನಡೆದಿದೆ. ಪ್ರೇಮಿ ಜೊತೆ ಸೇರಿ ಮಹಿಳೆ ತನ್ನ ಪತಿಯ ಹತ್ಯೆ ಮಾಡಿದ್ದಾಳೆ. ಮಹಿಳೆಯ ಬಣ್ಣ ಬಳೆಯಿಂದ ಗೊತ್ತಾಗಿದ್ದು, ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಗುರುವಾರ Read more…

ಮನೆಯೊಳಗೆ ನುಗ್ಗಲು ಯತ್ನಿಸುತ್ತಿರುವ ಕಳ್ಳ ಬೆಕ್ಕಿನ ವಿಡಿಯೋ ವೈರಲ್

ಬೆಕ್ಕುಗಳು ಯಾವಾಗಲೂ ತಮ್ಮ ತುಂಟಾಟ ಹಾಗೂ ಸಕ್ರಿಯತೆಯಿಂದ ಮನೆಯಲ್ಲಿ ಬಲೇ ಸದ್ದು ಮಾಡುತ್ತವೆ. ವಿಪರೀತ ಕುತೂಹಲ ಇರುವ ಈ ಬೆಕ್ಕುಗಳು ತಮ್ಮ ಚೇಷ್ಟೆಗಳಿಂದ ಸಾಮಾಜಿಕ ಜಾಲತಾಣದಲ್ಲಿ ಸೆಲೆಬ್ರಿಟಿಗಳಾಗಿಬಿಟ್ಟಿವೆ. ಊಟ Read more…

ನೆಲ-ಜಲ, ಭಾಷೆ, ಗಡಿ ವಿಷಯದಲ್ಲಿ ರಾಜಿ ಪ್ರಶ್ನೆಯೇ ಇಲ್ಲ: ಹೆಚ್.ಡಿ.ಕೆ.

ಬೆಂಗಳೂರು: ಸಂಗೊಳ್ಳಿ ರಾಯಣ್ಣ ನಮ್ಮ ನಾಡಿನ ಹೆಮ್ಮೆ. ಅವರ ಪ್ರತಿಮೆ ಸ್ಥಾಪನೆಗೆ ವಿರೋಧಿಸುವುದು ಕನ್ನಡಿಗರ ಕೆಚ್ಚೆದೆಯ ಸ್ವಾಭಿಮಾನ ಕೆಣಕಿದಂತೆ. ನಾಡಿನ ವೀರಪುತ್ರ ಮತ್ತು ವನಿತೆಯರ ವಿರುದ್ಧ ನಮ್ಮ ನೆಲದಲ್ಲಿ Read more…

ವಿಚಿತ್ರ ಕಾರಣಕ್ಕೆ ನಿಶ್ಚಿತಾರ್ಥ ಮುರಿದುಕೊಂಡಿದ್ದಳು ಈ ಹುಡುಗಿ…!

ಇನ್ನೇನು ಮದುವೆ ಆಗಬೇಕು ಅನ್ನುವಷ್ಟರಲ್ಲಿ ಫಿಕ್ಸ್ ಆಗಿದ್ದ ಮದುವೆಯನ್ನು ಮುರಿದುಕೊಂಡಿರುವ ಸಾಕಷ್ಟು ಮಹಿಳೆಯರನ್ನು ಕಂಡಿದ್ದೇವೆ. ಕೆಲವೊಮ್ಮೆ ಅವರ ನಿರ್ಧಾರದ ಹಿಂದಿನ ಕಾರಣಗಳು ಸರಿ ಅಂತಲೂ ಅನಿಸಬಹುದು. ನಿಕೋಲ್ ರುಸ್ಸೋ Read more…

ಈ ಚಿತ್ರದಲ್ಲಿ ಎಷ್ಟು ಬಣ್ಣಗಳಿವೆ…? ನೆಟ್ಟಿಗರಿಗೆ ಹೊಸ ಸವಾಲು

ಆಯತಾಕಾರದ ಚಿತ್ರವೊಂದು ನೆಟ್ಟಿಗರು ತಲೆ ಕೆರೆದುಕೊಳ್ಳುವಂತೆ ಮಾಡಿದೆ. ಮೇಲ್ನೋಟಕ್ಕೆ ಖಾಲಿ ಬಿಳಿ ಬಾಕ್ಸ್ ಮಾತ್ರ ಕಾಣುವ ಚಿತ್ರವನ್ನು ಲ್ಯಾಪ್ಟಾಪ್ ನಲ್ಲಿ ಬೇರೆ ಬೇರೆ ಕಡೆಯಿಂದ ನೋಡಿದಾಗ ಬಣ್ಣಗಳು ಕಾಣಿಸಿಕೊಳ್ಳುತ್ತವೆ.‌ Read more…

ಕೊರೊನಾ ಕಾರಣಕ್ಕೆ ಚುನಾವಣೆ ಮುಂದೂಡಲು ಸಾಧ್ಯವಿಲ್ಲ: ಸುಪ್ರೀಂ ಮಹತ್ವದ ಆದೇಶ

ಕೊರೊನಾ ಕಾರಣಕ್ಕೆ ಚುನಾವಣೆ ಮುಂದೂಡಲು ಸಾಧ್ಯವಿಲ್ಲವೆಂದು ಸುಪ್ರೀಂ ಕೋರ್ಟ್ ಶುಕ್ರವಾರ ಹೇಳಿದೆ. ಕೊರೊನಾ ಹಿನ್ನಲೆಯಲ್ಲಿ ಬಿಹಾರ್ ಚುನಾವಣೆ ಮುಂದೂಡುವಂತೆ ಸಲ್ಲಿಸಿದ್ದ ಅರ್ಜಿಯನ್ನು ವಜಾ ಮಾಡಿದೆ. ಇಂಥ ಪರಿಸ್ಥಿತಿಯಲ್ಲಿ ಏನು Read more…

ಹೆಚ್.ಡಿ. ರೇವಣ್ಣಗೂ ಕೊರೊನಾ ಸೋಂಕು

ಹಾಸನ: ರಾಜ್ಯದಲ್ಲಿ ಕೊರೊನಾ ಅಟ್ಟಹಾಸ ಮುಂದುವರೆದಿದ್ದು, ಮುಖ್ಯಮಂತ್ರಿ ಯಡಿಯೂರಪ್ಪ, ವಿಪಕ್ಷ ನಾಯಕ ಸಿದ್ದರಾಮಯ್ಯ, ಹಲವಾರು ಸಚಿವರು, ಶಾಸಕರು ಕೊರೊನಾ ಸೋಂಕಿಗೆ ತುತ್ತಾಗಿ ಗುಣಮುಖರಾಗಿದ್ದಾರೆ. ಇದರ ಬೆನ್ನಲ್ಲೇ ಇದೀಗ ಮಾಜಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...