alex Certify Live News | Kannada Dunia | Kannada News | Karnataka News | India News - Part 4165
ಕನ್ನಡ ದುನಿಯಾ
    Dailyhunt JioNews

Kannada Duniya

ರಾತ್ರಿ ಬೆಳಗಾಗೋದ್ರಲ್ಲಿ ಫುಟ್​ಪಾತ್​ ಮಂಗಮಾಯ…!

ನಮ್ಮ ದೇಶದಲ್ಲಿ ಕೆಲ ಮಂದಿ ಮಾಡುವ ಕಾರ್ಯಗಳು ವಿಶ್ವ ಮಟ್ಟದಲ್ಲಿ ದೇಶದ ಗೌರವಕ್ಕೆ ಧಕ್ಕೆ ತರುವಂತೆ ಇರುತ್ತೆ. ಮಾಲಿನ್ಯ ಸೇರಿದಂತೆ ವಿವಿಧ ವಿಭಾಗಗಳಲ್ಲಿ ದೇಶದಲ್ಲಿ ಅನೇಕ ಕೃತ್ಯಗಳು ನಡೆದಿವೆ. Read more…

ಸರಕು ಸಾಗಣೆ ವಾಹನಗಳಲ್ಲಿ ಜನ ಸಾಗಿಸಿದರೆ ಕಠಿಣ ಕ್ರಮ

ಬೆಂಗಳೂರು: ಸರಕು ಸಾಗಣೆ ವಾಹನಗಳಲ್ಲಿ ಪ್ರಯಾಣಿಕರನ್ನು ಕರೆಯುವುದನ್ನು ನಿಷೇಧಿಸಲಾಗಿದೆ ಎಂದು ಸಾರಿಗೆ ಸಚಿವರಾದ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ತಿಳಿಸಿದ್ದಾರೆ. ಸರಕು ವಾಹನಗಳಲ್ಲಿ ನಿಯಮಬಾಹಿರವಾಗಿ ಪ್ರಯಾಣಿಕರನ್ನು ಕರೆದೊಯ್ಯುವವರ ವಿರುದ್ಧ ಕಟ್ಟುನಿಟ್ಟಿನ Read more…

ಸಿಹಿ ತಿಂಡಿಗಳ ಮೇಲೆ ಮೂಡಿಬಂತು ಘಟಾನುಘಟಿ ರಾಜಕೀಯ ನಾಯಕರ ಚಿತ್ರಣ..!

ಪಶ್ಚಿಮ ಬಂಗಾಳದಲ್ಲಿ ಚುನಾವಣಾ ಕಣ ರಂಗೇರಿದೆ. ಅಧಿಕಾರದ ಚುಕ್ಕಾಣಿಯನ್ನ ಹಿಡಿಯೋಕೆ ಪ್ರತಿಯೊಂದು ಪಕ್ಷಗಳು ತಮ್ಮದೇ ಆದ ರೀತಿಯಲ್ಲಿ ಕಾರ್ಯತಂತ್ರವನ್ನ ರೂಪಿಸುತ್ತಿವೆ, ಬಂಗಾಳದಲ್ಲಿ ಚುನಾವಣಾ ಕಾವು ಜೋರಾಗಿರೋದ್ರ ಜೊತೆ ಜೊತೆಗೇ Read more…

ಬಿರು ಬೇಸಿಗೆಯಲ್ಲೂ ಕರಗುವುದಿಲ್ಲ ಈ ಮಂಜುಗಡ್ಡೆ ಹೋಟೆಲ್

ಶಾಖ ಹೆಚ್ಚಾದ್ರೆ ಮಂಜುಗಡ್ಡೆಗಳು ಕರಗುತ್ವೆ ಅನ್ನೋದು ಎಲ್ಲರಿಗೂ ತಿಳಿದಿರುವ ವಿಚಾರ. ಆದರೆ ಈ ಮಂಜುಗಡ್ಡೆಯಿಂದಲೇ ನಿರ್ಮಾಣವಾದ ಹೋಟೆಲ್​ ಮಾತ್ರ ವರ್ಷದ 365 ದಿನವೂ ಕರಗೋದಿಲ್ಲ. ಈ ವಿಶಿಷ್ಠ ಹೋಟೆಲ್​ನ್ನು Read more…

ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ: ಖಾಲಿ ಹುದ್ದೆಗಳ ನೇಮಕಾತಿಗೆ ಕ್ರಮ; ಕೃಷಿ ಸಚಿವ ಬಿ.ಸಿ. ಪಾಟೀಲ್

ಬೆಂಗಳೂರು: ಕೃಷಿ ವಿಶ್ವವಿದ್ಯಾಲಯಗಳಲ್ಲಿ ಖಾಲಿಯಿರುವ ಶೇಕಡ 50 ರಷ್ಟು ಹುದ್ದೆಗಳನ್ನು ಶೀಘ್ರವೇ ಭರ್ತಿ ಮಾಡಲಾಗುವುದು ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ತಿಳಿಸಿದ್ದಾರೆ. ವಿಧಾನ ಪರಿಷತ್ನಲ್ಲಿ ಬಿಜೆಪಿ ಸದಸ್ಯ Read more…

ಗಂಡು ಮಗುವಿಗೆ 6 ಲಕ್ಷ, ಹೆಣ್ಣು ಮಗುವಿಗೆ 4 ಲಕ್ಷ ರೂ.ಗೆ ಮಾರಾಟ: ದಂಧೆಯಲ್ಲಿ ವೈದ್ಯನೂ ಭಾಗಿ..?

ಮಂಗಳೂರು: ಮಗು ಮಾರಾಟ ಜಾಲ ಭೇದಿಸಿರುವ ಮಂಗಳೂರು ಪೊಲೀಸರು 5 ತಿಂಗಳ ಹೆಣ್ಣು ಮಗುವನ್ನು ರಕ್ಷಿಸಿದ್ದಾರೆ. ಮೂಲ್ಕಿಯ ರೆಹಾನ್ ಬಂಧಿತ ಆರೋಪಿ. ಮಗುವನ್ನು ಮಾರಾಟ ಮಾಡಿದ ಹಿನ್ನೆಲೆಯಲ್ಲಿ ಆತನನ್ನು Read more…

ಸೋಮವಾರ 12-05 ಕ್ಕೆ ಮಂಡನೆಯಾಗಲಿದೆ ರಾಜ್ಯ ‘ಬಜೆಟ್

ಮುಖ್ಯಮಂತ್ರಿ ಯಡಿಯೂರಪ್ಪನವರು ಬಜೆಟ್ ಮಂಡನೆಗೆ ಸಜ್ಜಾಗುತ್ತಿದ್ದು, ಈ ಬಾರಿಯ ಬಜೆಟ್ನಲ್ಲಿ ರೈತರು ಹಾಗೂ ಮಹಿಳೆಯರಿಗೆ ಆದ್ಯತೆ ನೀಡಲಾಗುತ್ತದೆ ಎಂದು ಹೇಳಲಾಗಿದೆ. ಈ ಬಾರಿ ಅಧಿಕಾರಕ್ಕೆ ಬಂದ ಬಳಿಕ ಎರಡನೇ Read more…

FDA ಪರೀಕ್ಷೆ ಬರೆದ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ

ಬೆಂಗಳೂರು: ಫೆಬ್ರುವರಿ 28 ರಂದು ರಾಜ್ಯದಲ್ಲಿ ಕರ್ನಾಟಕ ಲೋಕಸೇವಾ ಆಯೋಗ ನಡೆಸಿದ ಪ್ರಥಮ ದರ್ಜೆ ಸಹಾಯಕರ ಪರೀಕ್ಷೆ ಕೀ ಆನ್ಸರ್ ಗಳನ್ನು ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗಿದೆ. ಲೋಕಸೇವಾ Read more…

ಪಶ್ಚಿಮ ಬಂಗಾಳದಲ್ಲಿ ಅಧಿಕಾರಕ್ಕೇರಲು ಬಿಜೆಪಿ ಕಸರತ್ತು…! ಮತ್ತೊಬ್ಬ ಸ್ಟಾರ್ ನಟನಿಗೆ ಗಾಳ

ಪಶ್ಚಿಮ ಬಂಗಾಳದಲ್ಲಿ ಚುನಾವಣಾ ಕಾವು ದಿನದಿಂದ ದಿನಕ್ಕೆ ಏರುತ್ತಿದ್ದು, ಮಮತಾ ಬ್ಯಾನರ್ಜಿ ನೇತೃತ್ವದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಪಕ್ಷವನ್ನು ಮಣಿಸಿ ಅಧಿಕಾರದ ಗದ್ದುಗೆಗೇರಲು ಬಿಜೆಪಿ ಹರಸಾಹಸ ನಡೆಸಿದೆ. ಇದಕ್ಕಾಗಿ Read more…

ನಾಲ್ವರು ಯುವಕರ ಜೊತೆ ಓಡಿ ಹೋಗಿದ್ದ ಹುಡುಗಿ…! ಲಾಟರಿ ಮೂಲಕ ಒಬ್ಬನೊಂದಿಗೆ ವಿವಾಹ

ಹುಡುಗಿಯೊಬ್ಬಳು ನಾಲ್ವರು ಯುವಕರ ಜೊತೆ ಓಡಿಹೋಗಿದ್ದು, ಸಿಕ್ಕಿ ಬಿದ್ದ ವೇಳೆ ಯಾರೊಂದಿಗೆ ವಿವಾಹ ಮಾಡಿಸಬೇಕೆಂಬ ಗೊಂದಲಕ್ಕೆ ಸಿಲುಕಿದ ಗ್ರಾಮಸ್ಥರು ಅಂತಿಮವಾಗಿ ನಾಲ್ವರು ಯುವಕರ ಹೆಸರನ್ನು ಚೀಟಿ ಒಂದರಲ್ಲಿ ಬರೆದು Read more…

ಮಹಿಳೆಯರಿಗೆ ಸಿಎಂ ಯಡಿಯೂರಪ್ಪ ಗುಡ್ ನ್ಯೂಸ್

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮಾರ್ಚ್ 8 ರಂದು ಬಜೆಟ್ ಮಂಡಿಸಲಿದ್ದಾರೆ. ಅಂತರಾಷ್ಟ್ರೀಯ ಮಹಿಳಾ ದಿನದಂದೇ ಅವರು ಬಜೆಟ್ ಮಂಡಿಸುತ್ತಿದ್ದಾರೆ. ಮಹಿಳಾ ಪರ ಬಜೆಟ್ ಮಂಡಿಸುವುದಾಗಿ ಸಿಎಂ ತಿಳಿಸಿದ್ದಾರೆ. Read more…

‘ಹುಟ್ಟುಹಬ್ಬ’ದ ಸಂಭ್ರಮದಲ್ಲಿದ್ದ ಬಾಲಕಿಗೆ ಮುಳುವಾಯ್ತು ಸೀರೆ ಉಯ್ಯಾಲೆ

ಹತ್ತು ವರ್ಷದ ಪುಟ್ಟ ಬಾಲಕಿ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಳು. ಹೀಗಾಗಿಯೇ ಶಾಲೆಗೆ ರಜೆ ಹಾಕಿ ಮನೆಯಲ್ಲಿ ಸಂತಸದಿಂದ ಆಟವಾಡುತ್ತಿದ್ದಳು. ಆದರೆ ಈ ಸಂಭ್ರಮವೇ ಮುಳುವಾಗಿದ್ದು, ವಿಧಿಯ ಅಟ್ಟಹಾಸಕ್ಕೆ ಬಾಲಕಿ ಬಲಿಯಾಗಿದ್ದಾಳೆ. Read more…

‘ಕ್ರಿಶ್ಚಿಯನ್’ ಧರ್ಮಕ್ಕೆ ಮತಾಂತರಗೊಂಡ ಬಿಜೆಪಿ ಶಾಸಕರ ತಾಯಿ…!

ಬಿಜೆಪಿ ಆಡಳಿತ ನಡೆಸುತ್ತಿರುವ ಹಲವು ರಾಜ್ಯಗಳಲ್ಲಿ ಮತಾಂತರ ನಿಷೇಧ ಕಾಯ್ದೆಯನ್ನು ಜಾರಿಗೆ ತರಲಾಗಿದೆ. ಆದರೆ ಇದೇ ಸಂದರ್ಭದಲ್ಲಿ ಕರ್ನಾಟಕದ ಬಿಜೆಪಿ ಶಾಸಕರೊಬ್ಬರ ತಾಯಿ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡಿರುವ ಘಟನೆ Read more…

SHOCKING: ಹುಟ್ಟುಹಬ್ಬದ ದಿನ ಆಟವಾಡುವಾಗಲೇ ಕಾದಿತ್ತು ದುರ್ವಿದಿ, ಜೀವವನ್ನೇ ತೆಗೆದ ಜೋಕಾಲಿ ಸೀರೆ

ಮಂಗಳೂರು: ಉಯ್ಯಾಲೆ ಆಡುವಾಗ ಸೀರೆ ಕುತ್ತಿಗೆಗೆ ಬಿಗಿದು ಬಾಲಕ ಮೃತಪಟ್ಟ ಘಟನೆ ಸುಬ್ರಹ್ಮಣ್ಯದ ಏನೇಕಲ್ ಬಳಿ ನಡೆದಿದೆ. ಬಾಬು ಅಜಿಲ ಮತ್ತು ಸುಶೀಲಾ ದಂಪತಿಯ 10 ವರ್ಷದ ಪುತ್ರಿ Read more…

BIG NEWS: ಹೊಸ ಪಿಂಚಣಿ ಯೋಜನೆ ರದ್ದು, ಹಳೆ ಪಿಂಚಣಿ ಯೋಜನೆ ಜಾರಿಗೆ ಪಕ್ಷಾತೀತ ಒತ್ತಾಯ

ಬೆಂಗಳೂರು: ಹೊಸ ಎಂಪಿಎಸ್ ಪಿಂಚಣಿ ಯೋಜನೆ ರದ್ದು ಮಾಡುವಂತೆ ಪಕ್ಷಬೇಧ ಮರೆತು ವಿಧಾನಪರಿಷತ್ ನಲ್ಲಿ ಸದಸ್ಯರು ಒತ್ತಾಯಿಸಿದ್ದಾರೆ. ಸರ್ಕಾರಿ ನೌಕರರಿಗೆ ಹೊಸ ಪಿಂಚಣಿ ಯೋಜನೆ ಭದ್ರತೆ ನೀಡುವಲ್ಲಿ ವಿಫಲವಾಗಿದೆ. Read more…

‘ಕೊರೊನಾ’ದಿಂದಾದ ಹಾನಿ ಕುರಿತು ಶಾಕಿಂಗ್ ಸಂಗತಿ ಬಹಿರಂಗ

ಕಳೆದ ವರ್ಷದ ಆರಂಭದಲ್ಲಿ ದೇಶದಲ್ಲಿ ಕಾಣಿಸಿಕೊಂಡ ಕೊರೊನಾ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ಲಾಕ್ಡೌನ್ ಜಾರಿಗೊಳಿಸಿದ್ದು, ಇದರ ಪರಿಣಾಮವಾಗಿ ಆರ್ಥಿಕ ವ್ಯವಹಾರಗಳು ಸಂಪೂರ್ಣವಾಗಿ ಸ್ಥಗಿತಗೊಂಡಿದ್ದವು. ಆ ಬಳಿಕ ಲಾಕ್ ಡೌನ್ Read more…

ಬಸ್ ಪ್ರಯಾಣಿಕರಿಗೆ ಮುಖ್ಯ ಮಾಹಿತಿ: ಟಿಕೆಟ್ ಪಡೆಯದಿದ್ದರೆ ಕಂಡಕ್ಟರ್ ಗೆ ದಂಡವಿಲ್ಲ, ಪ್ರಯಾಣಿಕರಿಂದಲೇ ‘ಫೈನ್’ ವಸೂಲಿ

ಬೆಂಗಳೂರು: ಬಿಎಂಟಿಸಿ ಬಸ್ ಗಳಲ್ಲಿ ಟಿಕೆಟ್ ಪಡೆದುಕೊಳ್ಳುವುದು ಪ್ರಯಾಣಿಕರ ಹೊಣೆಯಾಗಿದೆ. ಇನ್ನುಮುಂದೆ ಟಿಕೆಟ್ ಇಲ್ಲದೆ ಪ್ರಯಾಣಿಕರು ಸಿಕ್ಕಿಬಿದ್ದರೆ ಕಂಡಕ್ಟರ್ ಗೆ ದಂಡ ವಿಧಿಸುವುದಿಲ್ಲ. ಪ್ರಯಾಣಿಕರೇ ದಂಡ ಪಾವತಿಸಬೇಕಾಗುತ್ತದೆ. ಬಿಎಂಟಿಸಿ Read more…

‘ಜಾರಕಿಹೊಳಿ’ ಸಿಡಿ ಸ್ಪೋಟದ ಬೆನ್ನಲ್ಲೇ ಅಚ್ಚರಿ ಬೆಳವಣಿಗೆ: ‘ಬಾಂಬೆ ಫ್ರೆಂಡ್ಸ್’ ಖ್ಯಾತಿಯ 6 ಸಚಿವರು ಕೋರ್ಟ್ ಮೊರೆ, ಮಾನಹಾನಿಕರ ಸುದ್ದಿ ಪ್ರಕಟಿಸದಂತೆ ತಡೆ ಕೋರಿ ಮನವಿ

ಬೆಂಗಳೂರು: ರಮೇಶ್ ಜಾರಕಿಹೊಳಿ ಅವರದ್ದೆನ್ನಲಾದ ರಾಸಲೀಲೆ ವಿಡಿಯೋ ಬಹಿರಂಗವಾದ ಬೆನ್ನಲ್ಲೇ ಇನ್ನು ಹಲವು ಸಚಿವರು ಕೋರ್ಟ್ ಮೊರೆ ಹೋಗಿದ್ದಾರೆ. ಮಾನಹಾನಿಕರ ಸುದ್ದಿ ಸ್ಪೋಟದ ಹಿನ್ನೆಲೆಯಲ್ಲಿ ರಾಜ್ಯದ 6 ಪ್ರಭಾವಿ Read more…

ಭಾಷಣದ ವೇಳೆ ತಡಕಾಡಿ ಟ್ರೋಲಿಗರ ಬಾಯಿಗೆ ಆಹಾರವಾದ ಪಾಕ್​ ಪ್ರಧಾನಿ…!

ಪಾಕಿಸ್ತಾನ ಪ್ರಧಾನಿ ಇಮ್ರಾನ್​ ಖಾನ್​ ಒಳ್ಳೆಯ ಕಾರ್ಯಕ್ಕಿಂತ ಜಾಸ್ತಿ ಯಡವಟ್ಟುಗಳ ಮೂಲಕವೇ ಸುದ್ದಿ ಮಾಡ್ತಿರ್ತಾರೆ. ಹೀಗಾಗಿ ಸೋಶಿಯಲ್​ ಮೀಡಿಯಾದಲ್ಲಿ ಪಾಕಿಸ್ತಾನ ಪ್ರಧಾನಿ ವಿರುದ್ಧ ದಿನಕ್ಕೊಂದು ಟ್ರೋಲ್​ ಹರಿದಾಡ್ತಾನೇ ಇರುತ್ತೆ. Read more…

ಮಗನಿಗೆ ಪದವಿವರೆಗೆ ಶಿಕ್ಷಣ ನೀಡುವುದು ತಂದೆಯ ಜವಾಬ್ದಾರಿ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ತಂದೆ ಗಂಡು ಮಕ್ಕಳ ಖರ್ಚನ್ನ ನಿಭಾಯಿಸುವ ವಿಚಾರದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪನ್ನ ನೀಡಿದೆ. ತಂದೆಯಾದವನು ಪುತ್ರನಿಗೆ 18 ವರ್ಷ ವಯಸ್ಸಾಗುವವರೆಗೆ ಆತನ ಖರ್ಚನ್ನ ನೋಡಿಕೊಂಡರೆ ಸಾಲದು. ಆತ Read more…

SSLC ಪರೀಕ್ಷೆ: ವಿದ್ಯಾರ್ಥಿಗಳಿಗೆ ಮತ್ತೊಂದು ಗುಡ್ ನ್ಯೂಸ್

ಬೆಂಗಳೂರು: ಎಸ್ಎಸ್ಎಲ್ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಇಂಟರ್ನಲ್ ಅಂಕಗಳೂ ಇರಲಿದೆ. ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಎಂದಿನಂತೆಯೇ ಪರೀಕ್ಷೆ ನಡೆಸಲಿದೆ. Read more…

BIG NEWS: ರಾಜ್ಯದಲ್ಲಿಂದು ಮತ್ತೆ ಕೊರೋನಾ ಹೆಚ್ಚಳ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಹೆಚ್ಚಳವಾಗಿದ್ದು, ಇಂದು ಹೊಸದಾಗಿ 677 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಒಟ್ಟು ಸೋಂಕಿತರ ಸಂಖ್ಯೆ 9,53,813 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು 427 Read more…

ನಿನ್ನೆ ನಾಪತ್ತೆ, ಇವತ್ತು ಮೃತದೇಹ ಪತ್ತೆ: ಅಂಬಾನಿ ಮನೆ ಬಳಿ ಸ್ಪೋಟಕವಿದ್ದ ವಾಹನದ ಮಾಲೀಕನ ಶವ ಪತ್ತೆ; ಸಾವಿನ ಸುತ್ತ ಅನುಮಾನದ ಹುತ್ತ

ಮುಂಬೈನಲ್ಲಿ ಶ್ರೀಮಂತ ಉದ್ಯಮಿ ಮುಖೇಶ್ ಅಂಬಾನಿ ಅವರ ಮನೆಯ ಬಳಿ ಸ್ಫೋಟಕ ತುಂಬಿದ ಸ್ಕಾರ್ಪಿಯೋ ವಾಹನದ ಮಾಲೀಕನ ಮೃತದೇಹ ಥಾಣೆಯಲ್ಲಿ ಪತ್ತೆಯಾಗಿದೆ. ಮುಂಬೈನಲ್ಲಿರುವ ಮುಕೇಶ್ ಅಂಬಾನಿಯ ಅಂಟಿಲಿಯಾ ನಿವಾಸದ Read more…

ನಾನು ‘ರಾಬರ್ಟ್’ ನೋಡ್ತೀನಿ, ನೀವೂ ನೋಡಿ ಎಂದ್ರು ಸಿಎಂ, ಕೃಷಿ ಇಲಾಖೆ ರಾಯಭಾರಿಯಾಗಿ ದರ್ಶನ್

ಬೆಂಗಳೂರು: ಕೃಷಿ ಇಲಾಖೆ ಯೋಜನೆ, ಕೃಷಿ ಅಭಿವೃದ್ಧಿ ಕಾರ್ಯಕ್ರಮಗಳನ್ನು ರೈತರಿಗೆ ತಲುಪಿಸಲು ಮತ್ತು ರೈತರಿಗೆ ಹಾಗೂ ವಿಶೇಷವಾಗಿ ಯುವಕರಿಗೆ ಪ್ರೇರಣೆ ನೀಡುವ ನಿಟ್ಟಿನಲ್ಲಿ ಕೃಷಿ ಕಾಯಕದ ರಾಯಭಾರಿಯಾಗಿ ನಟ Read more…

ಕೋವಿಡ್ ತಡೆಗೆ ಸಂಗ್ರಹಿಸಿದ ಪಿಎಂ ಕೇರ್ಸ್ ನಿಧಿ ಬಳಸಿ ಉಚಿತವಾಗಿ ಲಸಿಕೆ ನೀಡಿ: ಮೋದಿಗೆ ಸಿದ್ಧರಾಮಯ್ಯ ಪತ್ರ

ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳೆರಡರಲ್ಲಿಯೂ ಕೋವಿಡ್ ಲಸಿಕೆಯನ್ನು ಉಚಿತವಾಗಿ ನೀಡಲು ವ್ಯವಸ್ಥೆ ಕಲ್ಪಿಸಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಬಗ್ಗೆ ಪ್ರಧಾನಿ ಮೋದಿ ಅವರಿಗೆ ಪತ್ರ Read more…

30 ಕೆಜಿ ಗೋಲ್ಡ್ ಸ್ಮಗ್ಲಿಂಗ್ ಬಗ್ಗೆ ಸಿಎಂ ಪಿಣರಾಯಿ ವಿಜಯನ್, ಮೂವರು ಸಚಿವರಿಗೆ ಗೊತ್ತಿತ್ತು…!

ತಿರುವನಂತಪುರಂ: ದೇಶದ ಗಮನಸೆಳೆದಿದ್ದ ಚಿನ್ನ 30 ಕೆಜಿ ಕಳ್ಳಸಾಗಣೆ ಪ್ರಕರಣದಲ್ಲಿ ಸಿಎಂ ಪಿಣರಾಯಿ ವಿಜಯನ್ ಪಾತ್ರವಿರುವ ಬಗ್ಗೆ ಕಸ್ಟಮ್ಸ್ ಅಧಿಕಾರಿಗಳು ಕೇರಳ ಹೈಕೋರ್ಟ್ ಗೆ ಅಫಿಡವಿಟ್ ಸಲ್ಲಿಸಿದ್ದಾರೆ. ಕೊಚ್ಚಿ Read more…

ಬಿಜೆಪಿ ಪ್ರಭಾವಿ ಮುಖಂಡ ಸುವೆಂದು ಕ್ಷೇತ್ರದಲ್ಲಿ ಮಮತಾ ಬ್ಯಾನರ್ಜಿ ಸ್ಪರ್ಧೆ: 50 ಮಹಿಳೆಯರು, 42 ಮುಸ್ಲಿಂ ಸೇರಿ 291 ಅಭ್ಯರ್ಥಿಗಳ ಪಟ್ಟಿ ರಿಲೀಸ್

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ 291 ಅಭ್ಯರ್ಥಿಗಳನ್ನು ಟಿಎಂಸಿ ಬಿಡುಗಡೆ ಮಾಡಿದೆ. ಟಿಎಂಸಿ ತೊರೆದು ಬಿಜೆಪಿ ಸೇರಿರುವ ಸುವೆಂದು ಅಧಿಕಾರಿಯ ಭದ್ರಕೋಟೆ ನಂದಿಗ್ರಾಮ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ Read more…

BIG NEWS: ಭಾರತದಲ್ಲಿ ವ್ಯರ್ಥವಾಗುವ ಆಹಾರ ಪದಾರ್ಥ ಕುರಿತು ವಿಶ್ವಸಂಸ್ಥೆಯಿಂದ ಆಘಾತಕಾರಿ ಮಾಹಿತಿ….!

2019ರಲ್ಲಿ ಸಂಪೂರ್ಣ ವಿಶ್ವದಲ್ಲಿ ಬರೋಬ್ಬರಿ 931 ಮಿಲಿಯನ್​ ಟನ್​ ಆಹಾರವನ್ನ ವ್ಯರ್ಥ ಮಾಡಲಾಗಿದೆ. ಇದು ಎಷ್ಟು ದೊಡ್ಡ ಪ್ರಮಾಣದಲ್ಲಿದೆ ಅಂದರೆ ಇದು ಭೂಮಿಯನ್ನ 7 ಸುತ್ತು ಹಾಕುವಷ್ಟಿದೆ ಎಂದು Read more…

ವಿಡಿಯೋ ಪ್ರಕರಣ: 4 ಗಂಟೆ ವಿಚಾರಣೆ ಮುಗಿಸಿ ಹೊರಬಂದ ದಿನೇಶ್ ಕಲ್ಲಹಳ್ಳಿ ಹೇಳಿದ್ದೇನು ಗೊತ್ತಾ..?

ಬೆಂಗಳೂರು: ರಮೇಶ್ ಜಾರಕಿಹೊಳಿ ಅವರದ್ದೆನ್ನಲಾದ ರಾಸಲೀಲೆ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರ ದಿನೇಶ್ ಕಲ್ಲಹಳ್ಳಿ 4 ಗಂಟೆ ವಿಚಾರಣೆ ಮುಗಿಸಿ ಠಾಣೆಯಿಂದ ಹೊರ ಬಂದಿದ್ದಾರೆ. ಕಬ್ಬನ್ ಪಾರ್ಕ್ ಠಾಣೆ Read more…

ಈ ಬಾರಿ ಸೆಲೆಬ್ರಿಟಿಗಳಿಗೆ ಅವಕಾಶ ನೀಡಿದ ಮಮತಾ ದೀದಿ

ಪಶ್ಚಿಮ ಬಂಗಾಳದಲ್ಲಿ ವಿಧಾನಸಭೆ ಚುನಾವಣೆ ಈ ಬಾರಿ ಮತ್ತಷ್ಟು ರಂಗೇರಲಿದೆ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ 291 ಸ್ಥಾನಗಳಿಗೆ ಸ್ಪರ್ಧಿಸುವ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದಾರೆ. ಈ ಬಾರಿ ಸೆಲೆಬ್ರಿಟಿಗಳಿಗೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...