alex Certify Live News | Kannada Dunia | Kannada News | Karnataka News | India News - Part 4166
ಕನ್ನಡ ದುನಿಯಾ
    Dailyhunt JioNews

Kannada Duniya

ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಸರ್ಕಾರದಿಂದ ಸಿಹಿ ಸುದ್ದಿ, 5000 ಹುದ್ದೆಗಳಿಗೆ ನೇಮಕಾತಿ

ಮೈಸೂರು: ರಾಜ್ಯದಲ್ಲಿರುವ 40 ಸಾವಿರ ಸಹಕಾರ ಸಂಘಗಳ ಮೂಲಕ 5 ಸಾವಿರ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ತಿಳಿಸಿದ್ದಾರೆ. ಕೊರೋನಾ ಕಾರಣದಿಂದಾಗಿ ಅನೇಕರು Read more…

BIG NEWS: ನಾಳೆ ದೇಶವ್ಯಾಪಿ ಮುಷ್ಕರಕ್ಕೆ ಕರೆ –ರೈತರು, ನೌಕರರು, ಕಾರ್ಮಿಕ ಸಂಘಟನೆಗಳ ನೇತೃತ್ವ

 ನವದೆಹಲಿ: ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿ ವಿರೋಧಿಸಿ ಹಾಗೂ ಕೃಷಿ ಸಂಬಂಧಿತ ಕಾಯಿದೆಗಳನ್ನು ಕೈಬಿಡುವಂತೆ ಒತ್ತಾಯಿಸಿ ನವೆಂಬರ್ 26 ರಂದು ದೇಶವ್ಯಾಪಿ ಮುಷ್ಕರ ಕೈಗೊಳ್ಳಲಾಗಿದೆ. ಅಂಚೆ ಇಲಾಖೆ Read more…

ಮಾಜಿ ಸಚಿವ ಮೇಟಿ ಮೊಮ್ಮಗನ ವಿವಾಹ ಆರತಕ್ಷತೆ ಸಮಾರಂಭದಲ್ಲಿ ಸಿದ್ದು – ರಮೇಶ್‌ ಜಾರಕಿಹೊಳಿ

ಮಾಜಿ ಸಚಿವ ಎಚ್.ವೈ. ಮೇಟಿ ಅವರ ಮೊಮ್ಮಗನ ವಿವಾಹ ಆರತಕ್ಷತೆ ಸಮಾರಂಭ ಮಂಗಳವಾರದಂದು ಬೆಂಗಳೂರಿನಲ್ಲಿ ಜರುಗಿತು. ಎಚ್.ವೈ. ಮೇಟಿ ಅವರ ಮೊಮ್ಮಗ, ಬಾಗಲಕೋಟೆ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಗಂಗೂಬಾಯಿ Read more…

ಸಂಪುಟ ವಿಸ್ತರಣೆಗೂ ಮುನ್ನವೇ ನಿಗಮ – ಮಂಡಳಿಗೆ ನೇಮಕಾತಿ: ಆಪ್ತರಿಗೆ ಆಯಕಟ್ಟಿನ ಸ್ಥಾನ ಕಲ್ಪಿಸಿದ ಸಿಎಂ

ಉಪ ಚುನಾವಣೆ ಬಳಿಕ ಸಂಪುಟ ವಿಸ್ತರಣೆಯಾಗಬಹುದೆಂಬ ನಿರೀಕ್ಷೆ ಹುಸಿಯಾಗಿದೆ. ಮುಖ್ಯಮಂತ್ರಿ ಯಡಿಯೂರಪ್ಪ ನವದೆಹಲಿಗೆ ಭೇಟಿ ನೀಡಿ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರಾದರೂ ಈವರೆಗೂ Read more…

ಸರ್ಕಾರದ ಆದೇಶಕ್ಕೆ ಸಡ್ಡು ಹೊಡೆದ ಖಾಸಗಿ ಶಿಕ್ಷಣ ಸಂಸ್ಥೆಗಳು, ಆನ್ಲೈನ್ ಕ್ಲಾಸ್ ಬಂದ್ ಬೆದರಿಕೆ

ಬೆಂಗಳೂರು: ಶುಲ್ಕ ಪಾವತಿಸದಿದ್ದರೆ ಆನ್ಲೈನ್ ಕ್ಲಾಸ್ ಬಂದ್ ಮಾಡುವುದಾಗಿ ಖಾಸಗಿ ಶಾಲೆಗಳು ಹೇಳಿದ್ದು, ಸರ್ಕಾರದ ಆದೇಶಕ್ಕೆ ಸಡ್ಡು ಹೊಡೆದಿವೆ. ನೀರು, ವಿದ್ಯುತ್ ಬಿಲ್ ನಲ್ಲಿ ರಿಯಾಯಿತಿ ನೀಡಬೇಕೆಂದು ಖಾಸಗಿ Read more…

ದೇಶದ ಜನತೆಗೆ ಪ್ರಧಾನಿ ಮೋದಿ ಮತ್ತೊಂದು ಗುಡ್ ನ್ಯೂಸ್

ನವದೆಹಲಿ: ದೇಶದ ಪ್ರತಿ ಪ್ರಜೆಗೂ ಕೊರೋನಾ ಲಸಿಕೆ ನೀಡಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಮುಖ್ಯಮಂತ್ರಿಗಳ ಜೊತೆಗಿನ ಸಭೆಯಲ್ಲಿ ಮಾತನಾಡಿದ ಅವರು, ಕೊರೋನಾ ಲಸಿಕೆ ಲಭ್ಯತೆ ಸನ್ನಿಹಿತವಾಗಿದೆ. Read more…

ʼಸಪ್ತಪದಿʼ ಗೆ ಕೊನೆಗೂ ಕೂಡಿ ಬಂದ ಮುಹೂರ್ತ: ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮಕ್ಕೆ ದಿನಾಂಕ ನಿಗದಿ

ಬಡ ಜನತೆಗೆ ಅನುಕೂಲವಾಗಲಿ ಎಂಬ ಕಾರಣಕ್ಕೆ ಸರ್ಕಾರ ಜಾರಿಗೊಳಿಸಿದ್ದ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮ ʼಸಪ್ತಪದಿʼಗೆ ಕೊನೆಗೂ ಮುಹೂರ್ತ ಕೂಡಿ ಬಂದಿದೆ. ಡಿಸೆಂಬರ್‌ 2, 7 ಮತ್ತು 10 Read more…

BIG NEWS: ಫೆಬ್ರವರಿ 26 ರಿಂದ ಹಾವೇರಿಯಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ

ಬೆಂಗಳೂರು: ಹಾವೇರಿಯಲ್ಲಿ ಫೆಬ್ರವರಿ 26 ರಿಂದ 28 ರವರೆಗೆ 86 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲು ಕನ್ನಡ ಸಾಹಿತ್ಯ ಪರಿಷತ್ ಕಾರ್ಯಕಾರಿ ಸಮಿತಿ ತೀರ್ಮಾನಿಸಿದೆ. Read more…

ಕೊರೊನಾ ನಡುವೆಯೂ ಮತ್ತೆ ಚಿಗುರೊಡೆದ ಪ್ರವಾಸೋದ್ಯಮ

ಚೀನಾದ ಸಾಂಪ್ರದಾಯಿಕ ಜಂಕ್​ ಬೋಟ್​ ಡಕ್ಲಿಂಗ್​ ಹಾಂ​ಕಾಂಗ್​ನ ವಿಕ್ಟೋರಿಯಾ ಬಂದರಿನ ಸುತ್ತ ಕಾಣಸಿಗುತ್ತೆ. ತನ್ನ ಪ್ರವಾಸಿ ಮಾರ್ಗವನ್ನ ಮತ್ತೊಮ್ಮೆ ಆರಂಭಿಸಿರುವ ಚೀನಾ ಸ್ಥಳೀಯರಿಗೆ ಬೋಟ್​ ರೈಡಿಂಗ್​ಗೆ ಮೊದಲ ಆದ್ಯತೆ Read more…

BIG BREAKING: ಕಾಂಗ್ರೆಸ್ ಹಿರಿಯ ನಾಯಕ ಅಹ್ಮದ್ ಪಟೇಲ್ ಇನ್ನಿಲ್ಲ

ನವದೆಹಲಿ: ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಅಹ್ಮದ್ ಪಟೇಲ್ ವಿಧಿವಶರಾಗಿದ್ದಾರೆ. ದೆಹಲಿಯ ಮೇದಾಂತ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪಟೇಲ್ ಅವರು ಬೆಳಗಿನ ಜಾವ 3.30 ರ ಸುಮಾರಿಗೆ ನಿಧನರಾಗಿದ್ದಾರೆ Read more…

ತಲೆ ತಿರುಗಿಸುತ್ತೆ ಟಿಕ್​ ಟಾಕ್ ನಲ್ಲಿ ಯುವತಿ ಹೊಂದಿರುವ ಫಾಲೋವರ್ಸ್ ಸಂಖ್ಯೆ…!

ಅಮೆರಿಕದ ಅಪ್ರಾಪ್ತೆಯೊಬ್ಬಳು ಟಿಕ್​ಟಾಕ್​ನಲ್ಲಿ ಯಾರೂ ಮಾಡಿರದ ಸಾಧನೆಯನ್ನ ಮಾಡುವ ಮೂಲಕ ನೆಟ್ಟಿಗರು ಹುಬ್ಬೇರಿಸುವಂತೆ ಮಾಡಿದ್ದಾಳೆ. ಟಿಕ್​ಟಾಕ್​ನಲ್ಲಿ ಬರೋಬ್ಬರಿ 100 ಮಿಲಿಯನ್​ ಫಾಲೋವರ್ಸ್​ ಗಳನ್ನ ಹೊಂದುವ ಮೂಲಕ ವಿಶ್ವದಲ್ಲೇ ಅತಿ Read more…

ಹಿಂದಿಯಲ್ಲಿ ಹಲ್ಲಿ ಅನ್ನೋಕೆ ಬಾರದೇ ಪರದಾಡಿದ ದಕ್ಷಿಣ ಭಾರತದ ಮಹಿಳೆ..!

ನೀವಿರುವ ಸ್ಥಳದ ಮಾತೃಭಾಷೆ ನಿಮಗೆ ಬರಲ್ಲ ಅಂದರೆ ಅಲ್ಲಿನ ಜನರ ಜೊತೆ ಮಾತುಕತೆ ನಡೆಸೋದು ಸ್ವಲ್ಪ ಕಷ್ಟದ ವಿಚಾರಾನೇ. ಇಂತಹ ಸಂದರ್ಭದಲ್ಲಿ ಆ ಪ್ರದೇಶ ಭಾಷೆಯನ್ನ ಅರಿತ ಗೆಳೆಯರೋ Read more…

ರೆಹಾನಾ ಫಾತಿಮಾಗೆ ಲಗಾಮು ಹಾಕಿದ ನ್ಯಾಯಾಲಯ

ಶಬರಿಮಲೆ ವಿವಾದ ಖ್ಯಾತಿಯ ರೆಹಾನಾ ಫಾತಿಮಾ ಒಂದಲ್ಲ ಒಂದು ವಿವಾದಾತ್ಮಕ ಕೆಲಸಗಳಿಂದ ಸುದ್ದಿಯಾಗುತ್ತಲೇ ಇದ್ದಾರೆ. ಹಿಂದುಗಳ ಧಾರ್ಮಿಕ ಭಾವನೆಗಳಿಗೆ ಬೆಲೆ ಕೊಡದೆ ಬಾಯಿಗೆ ಬಂದಂತೆ ಮಾತನಾಡುತ್ತಿದ್ದ ಈಕೆಗೆ ಕೋರ್ಟ್ Read more…

BIG BREAKING: ಲವ್ ಜಿಹಾದ್ ತಡೆಗೆ ಸುಗ್ರೀವಾಜ್ಞೆ, ಕಾನೂನು ಬಾಹಿರ ಮತಾಂತರಕ್ಕೆ 5 ವರ್ಷ ಜೈಲು – ಯೋಗಿ ಸರ್ಕಾರದಿಂದ ಮಹತ್ವದ ನಿರ್ಧಾರ

 ಲಖ್ನೋ: ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದ ಬಿಜೆಪಿ ಸರ್ಕಾರ ಲವ್ ಜಿಹಾದ್ ತಡೆಗೆ ಕಠಿಣ ಕಾನೂನು ಜಾರಿಗೆ ತಂದಿದೆ. ಕಾನೂನು ಬಾಹಿರ ಮತಾಂತರ ವಿರುದ್ಧ ಸುಗ್ರೀವಾಜ್ಞೆ ಜಾರಿಗೊಳಿಸಲಾಗಿದ್ದು, Read more…

ಯತ್ನಾಳ್ ಗೆ ಟಾಂಗ್ ನೀಡಿದ ಎಂ.ಪಿ. ರೇಣುಕಾಚಾರ್ಯ

ದಾವಣಗೆರೆ: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಿಎಂಗೆ ಡೆಡ್ ಲೈನ್ ನೀಡುವುದು ಸರಿಯಲ್ಲ. ಪಕ್ಷದ ಮುಖಂಡರನ್ನು ಗೌರವಿಸಬೇಕು. ಹಾದಿ ಬೀದಿಯಲ್ಲಿ ನಿಂತು ಪಕ್ಷದ ಬಗ್ಗೆ ಮಾತನಾಡುವುದು ಸರಿಯಲ್ಲ Read more…

82ರ ಹರೆಯದಲ್ಲೂ ಭಾರ ಎತ್ತಿದ ವೃದ್ಧೆ…..ವಿಡಿಯೋ ನೋಡಿ ದಂಗಾದ ನೆಟ್ಟಿಗರು.​..!

ವೃದ್ಧರ ಬಳಿ ವೇಟ್​ ಲಿಫ್ಟಿಂಗ್​ ಮಾಡೋಕೆ ಆಗುತ್ತಾ ಎಂದು ಕೇಳುವವರಿಗೆ 82 ವರ್ಷದ ವೃದ್ಧೆ ಹೌದು ಖಂಡಿತ ಸಾಧ್ಯ ಎಂಬ ಉತ್ತರ ನೀಡಿದ್ದಾರೆ. ಜಿಮ್​ ಟ್ರೇನರ್​ ಆಗಿರುವ ಚಿರಾಗ್​ Read more…

ಶಾಂಭವಿ ನದಿಯಲ್ಲಿ ಘೋರ ದುರಂತ: ಯುವತಿ ಸೇರಿ ನಾಲ್ವರು ಜಲಸಮಾಧಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಮೂಡಬಿದ್ರೆ ತಾಲ್ಲೂಕಿನ ಪಾಲಡ್ಕ ಸಮೀಪ ಶಾಂಭವಿ ನದಿಯಲ್ಲಿ ಈಜಲು ಹೋಗಿದ್ದ ನಾಲ್ವರು ನೀರು ಪಾಲಾಗಿದ್ದಾರೆ. ಯುವತಿ ಸೇರಿದಂತೆ ನಾಲ್ವರು ನದಿಯಲ್ಲಿ ಜಲಸಮಾಧಿಯಾಗಿದ್ದಾರೆ. ಮೂಡುಶೆಡ್ಡೆ Read more…

ಅರ್ನಬ್‌ ವಿರುದ್ದ ಹಕ್ಕುಚ್ಯುತಿ ಮಂಡಿಸಿದ್ದ ಶಿವಸೇನೆ ಶಾಸಕನ​ ನಿವಾಸದ ಮೇಲೆ ಇಡಿ ದಾಳಿ

ಮನಿ ಲ್ಯಾಂಡರಿಂಗ್​ ತನಿಖೆಗೆ ಸಂಬಂಧಿಸಿದಂತೆ ಶಿವಸೇನೆ ಶಾಸಕ ಪ್ರತಾಪ್​ ಸರ್​ನಾಯಕ್​​ ನಿವಾಸ ಹಾಗೂ ಕಚೇರಿ ಮೇಲೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಭದ್ರತಾ ಸೇವೆಗಳ ಕಂಪನಿ ನಡೆಸುತ್ತಿರುವ Read more…

20 ವರ್ಷದ ಯುವಕನ ಹೊಟ್ಟೆಯಲ್ಲಿತ್ತು ಭಾರೀ ಗಾತ್ರದ ಹುಳು…!

ದೆಹಲಿಯ 20 ವರ್ಷದ ವ್ಯಕ್ತಿಯ ಹೊಟ್ಟೆಯಲ್ಲಿ ಅಲ್ಟ್ರಾಸೌಂಡ್​ ಬಳಸಿ ಪರೀಕ್ಷಿಸಿದ ವೇಳೆ ಆತನ ಹೊಟ್ಟೆಯಲ್ಲಿ ಪರಾವಲಂಬಿ ಹುಳುಗಳು ಇರುವ ಅಂಶ ಬೆಳಕಿಗೆ ಬಂದಿದೆ. 20 ವರ್ಷದ ಯುವಕ ಹೊಟ್ಟೆನೋವು, Read more…

ಒಂದೇ ರಾತ್ರಿಗೆ ಸ್ಟಾರ್ ಪಟ್ಟ ಪಡೆದಿದ್ದ ರಾನು ಮಂಡಲ್ ಜೀವನ ಮತ್ತೆ ಬೀದಿ ಪಾಲು…!

ರಾನು ಮಂಡಲ್, ರಾತ್ರೋ ರಾತ್ರಿ ಸ್ಟಾರ್ ಪಟ್ಟ ಪಡೆದ ಗಾಯಕಿ. ರಣಘಾಟ್ ರೈಲ್ವೆ ನಿಲ್ದಾಣದಲ್ಲಿ ಸುಮಧುರ ಕಂಠದ ಮೂಲಕ ಹಾಡನ್ನು ಹಾಡಿ ಭಿಕ್ಷೆ ಬೇಡುತ್ತಿದ್ದ ರಾನು ಆ ಹಾಡುಗಳ Read more…

BIG NEWS: ರಾಜ್ಯದಲ್ಲಿ ಗೋ ಹತ್ಯೆ ನಿಷೇಧ ಜಾರಿಗೆ ಅಧಿವೇಶನದಲ್ಲಿ ಕಾಯ್ದೆ ಮಂಡನೆ – ಸಚಿವ ಪ್ರಭು ಚೌಹಾಣ್ ಮಾಹಿತಿ

ಬೆಂಗಳೂರು: ಪಶುಸಂಗೋಪನೆ ಇಲಾಖೆಯ ಜವಾಬ್ದಾರಿ ನೀಡಿದ ದಿನದಿಂದ ಮನಸ್ಸಿನಲ್ಲಿ ಗೋಹತ್ಯೆ ನಿಷೇಧ ಕಾಯ್ದೆಯನ್ನು ಕರ್ನಾಟಕದಲ್ಲಿ ಜಾರಿಗೊಳಿಸುವ ಮಹದಾಸೆ ಇತ್ತು. ಅದು ಈಗ ಕೈಗೂಡುವ ಸಮಯ ಹತ್ತಿರವಾಗಿದೆ ಎಂದು ಪಶುಸಂಗೋಪನೆ, Read more…

ರೈತ ಸಮುದಾಯಕ್ಕೆ ಗುಡ್ ನ್ಯೂಸ್: ಹನಿ ನೀರಾವರಿಗೆ ಸಹಾಯಧನ

ದಾವಣಗೆರೆ: 2020-21ನೇ ಸಾಲಿನ ಕೇಂದ್ರ ಪುರಸ್ಕøತ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ತೋಟಗಾರಿಕೆ ಬೆಳೆಗಳಿಗೆ ಹನಿ ನೀರಾವರಿ ಅಳವಡಿಸಲು ದಾವಣಗೆರೆ ತಾಲ್ಲೂಕಿಗೆ ಪ.ಜಾತಿ ವರ್ಗದ ಫಲಾನುಭವಿಗಳಿಗೆ ರೂ.100 ಲಕ್ಷ Read more…

ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮ ಅಧ್ಯಕ್ಷರಾಗಿ ಬಿ.ಎಸ್.ಪರಮಶಿವಯ್ಯ ನೇಮಕ

ಬೆಂಗಳೂರು: ಇತ್ತೀಚೆಗೆ ಸ್ಥಾಪಿಸಲ್ಪಟ್ಟಿರುವ ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮದ ನೂತನ ಅಧ್ಯಕ್ಷರಾಗಿ ಬಿ.ಎಸ್.ಪರಮಶಿವಯ್ಯ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಮರಾಠ ಅಭಿವೃದ್ಧಿ ಪ್ರಾಧಿಕಾರದ ರಚನೆ ಬೆನ್ನಲ್ಲೇ Read more…

BIG NEWS: ನಾಳೆ ಅಪ್ಪಳಿಸಲಿದೆ ನಿವಾರ್ ಚಂಡಮಾರುತ – ಸರ್ಕಾರಿ ರಜೆ ಘೋಷಣೆ

ಚೆನ್ನೈ: ನಾಳೆ ತಮಿಳುನಾಡಿಗೆ ನಿವಾರ್ ಚಂಡಮಾರುತ ಅಪ್ಪಳಿಸಲಿದ್ದು, ಭಾರೀ ಅನಾಹುತ ಸೃಷ್ಟಿಸುವ ಭೀತಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ರಾಜ್ಯ ಸರ್ಕಾರ ಸಾರ್ವಜನಿಕ ರಜೆ ಘೋಷಣೆ ಮಾಡಿದೆ. Read more…

ಭಿಕ್ಷಾಟನೆಗೆ ಇಳಿದ ವೈದ್ಯೆ: ಇದರ ಹಿಂದಿದೆ ವಿಚಿತ್ರ ಕಾರಣ…!

ಲೈಂಗಿಕ ಬದಲಾವಣೆ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದ ಯುವ ವೈದ್ಯರೊಬ್ಬರು ಭಿಕ್ಷಾಟನೆಗೆ ಇಳಿದ ವಿಚಿತ್ರ ಘಟನೆ ಮಧುರೈನಲ್ಲಿ ನಡೆದಿದೆ. 2018ರಲ್ಲಿ ಮಧುರೈ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಪದವಿ ಪಡೆದ ಬಳಿಕ Read more…

ಫೇಸ್​ ಬುಕ್​​ನಲ್ಲಿ ಟ್ರೆಂಡ್​ ಆಯ್ತು ಪೆಟ್​ ಶೇಮಿಂಗ್​…!

ಸಾಕು ಪ್ರಾಣಿಗಳು ಮಾಡುವ ಕೆಟ್ಟ ಅಭ್ಯಾಸಗಳನ್ನ ರೆಡ್​ ಹ್ಯಾಂಡ್​ ಆಗಿ ಹಿಡಿದು ಅದರ ಫೋಟೋ ಇಲ್ಲವೇ ವಿಡಿಯೋ ತೆಗೆದು ಸೋಶಿಯಲ್​ ಮೀಡಿಯಾದಲ್ಲಿ ಪೋಸ್ಟ್ ಮಾಡೋದು ಈಗ ಹೊಸ ಟ್ರೆಂಡ್​ Read more…

ದಂಗಾಗಿಸುತ್ತೆ ಒಂದು ಬಿಯರ್‌ ಖರೀದಿಸಿದವನು ನೀಡಿದ ಟಿಪ್ಸ್…!

ರೆಸ್ಟೋ ರೆಂಟ್​​ನಲ್ಲಿ ಒಂದೇ ಒಂದು ಬೀರ್​ ಖರೀದಿ ಮಾಡಿದ್ದ ಅಮೆರಿಕದ ಗ್ರಾಹಕನೊಬ್ಬ ಬರೋಬ್ಬರಿ 2,21,950.50 ರೂಪಾಯಿಗಳನ್ನ ಟಿಪ್ಸ್ ರೂಪದಲ್ಲಿ ನೀಡಿದ್ದಾನೆ. ಕೊರೊನಾದಿಂದ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿದ್ದ ರೆಸ್ಟೋ ರೆಂಟ್​ Read more…

BIG NEWS: ಕೋವಿಡ್ ಲಸಿಕೆ ನಿರೀಕ್ಷೆಯಲ್ಲಿದ್ದವರಿಗೆ ಬಿಗ್ ಶಾಕ್…!

ನವದೆಹಲಿ: ಕೋವಿಡ್ ಲಸಿಕೆ ಯಾವಾಗ ಬರಲಿದೆ ಎಂದು ನಿರ್ಧಾರವಾಗಿಲ್ಲ. ಎಷ್ಟು ಪ್ರಮಾಣದ ಡೋಸೆಜ್ ನೀಡಬೇಕು, ದರ ಎಷ್ಟು ಎಂಬಿತ್ಯಾದಿ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಿಲ್ಲ ಎಂದು ಪ್ರಧಾನಿ ಮೋದಿ Read more…

ಯುಟ್ಯೂಬ್​​ ನಲ್ಲಿ ಅಮೆರಿಕನ್ ಗಾಯಕಿಯಿಂದ ಅಪರೂಪದ ವಿಶಿಷ್ಟ ಸಾಧನೆ

ತಮ್ಮ ಪಾಪ್​ ಸಾಂಗ್​​ಗಳ ಮೂಲಕವೇ ಬಹಳ ಚಿಕ್ಕ ವಯಸ್ಸಿನಲ್ಲೇ ಸಾಕಷ್ಟು ಪ್ರಶಸ್ತಿಗಳನ್ನ ಬಾಚಿಕೊಂಡಿರುವ ಅಮೆರಿಕದ ಗಾಯಕಿ ಹಾಗೂ ಕವನ ಬರಹಗಾರ್ತಿ ಬಿಲ್ಲಿ ಎಲಿಶ್​​ಗೆ ಯುಟ್ಯೂಬ್​​ ಮತ್ತೊಂದು ಕೀರ್ತಿಯನ್ನ ತಂದುಕೊಟ್ಟಿದೆ. Read more…

ಆರೋಗ್ಯವಂತ ವಯಸ್ಕರಿಗೆ 2022 ರ ವರೆಗೆ ಸಿಗೋಲ್ಲ ಕೊರೊನಾ ಲಸಿಕೆ…!

ಕೋವಿಡ್-19 ಸಾಂಕ್ರಮಿಕದ ವಿರುದ್ಧ ಲಸಿಕೆಯ ಸಂಶೋಧನೆಯ ಅಂತಿಮ ಹಂತ ಚಾಲನೆಯಲ್ಲಿ ಇರುವಂತೆಯೇ ಎಲ್ಲೆಡೆ ಭಾರೀ ಬೇಡಿಕೆ ಸೃಷ್ಟಿಯಾಗಿದೆ. ದೇಶದ ಪ್ರತಿಯೊಬ್ಬನಿಗೂ ಈ ಲಸಿಕೆ ಕೊಡಿಸಲು 80 ಸಾವಿರ ಕೋಟಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...