alex Certify Live News | Kannada Dunia | Kannada News | Karnataka News | India News - Part 4169
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ರಮೇಶ್ ಬೆಳೆಯುವುದನ್ನು ಸಹಿಸಲಾಗಲಿಲ್ಲ: ರಾಸಲೀಲೆ ವಿಡಿಯೋ ಬಗ್ಗೆ ಸತೀಶ್ ಜಾರಕಿಹೊಳಿ – ಸಹೋದರನ ಪರ ಬ್ಯಾಟಿಂಗ್

ಬೆಳಗಾವಿ: ರಮೇಶ ಜಾರಕಿಹೊಳಿ ರಾಸಲೀಲೆ ವಿಡಿಯೋ ಬಿಡುಗಡೆ ವಿಚಾರಕ್ಕೆ ಸಂಬಂಧಿಸಿದಂತೆ ಆತ ಬೆಳೆಯುವುದನ್ನು ಸಹಿಸಿಕೊಳ್ಳುವುದಕ್ಕೆ ಅವರ ಪಕ್ಷದವರಿಗೆ ಆಗಲಿಲ್ಲ ಎಂದು ಬೆಳಗಾವಿ ಜಿಲ್ಲೆ ಗೋಕಾಕ್ ನಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ Read more…

BIG NEWS: ರಾಜ್ಯದಲ್ಲಿ 6057 ಸೋಂಕಿತರಿಗೆ ಚಿಕಿತ್ಸೆ, 528 ಜನರಿಗೆ ಹೊಸದಾಗಿ ಸೋಂಕು ದೃಢ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 528 ಜನರಿಗೆ ಕೊರೋನಾ ಪಾಸಿಟಿವ್ ರಿಪೋರ್ಟ್ ಬಂದಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 9,52,565 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇವತ್ತು 413 ಜನ Read more…

ನಾನು ಕಾಂಗ್ರೆಸ್ ಪಕ್ಷದಲ್ಲಿ ಉಳಿವುದನ್ನು ಕಾಲವೇ ನಿರ್ಧರಿಸಲಿದೆ: ಸಿ.ಎಂ. ಇಬ್ರಾಹಿಂ

ಮೈಸೂರು: ನಾನು ಕಾಂಗ್ರೆಸ್ ಪಕ್ಷದಲ್ಲಿ ಉಳಿಯಲು ಒಂದೇ ಡಿಮ್ಯಾಂಡ್. ಕಾಂಗ್ರೆಸ್ ಪಕ್ಷದಲ್ಲಿ ಸಜ್ಜನರಿಗೆ ಅವಕಾಶ ನೀಡುವಂತೆ ಆಗ್ರಹಿಸುತ್ತೇನೆ. ಪಕ್ಷದಲ್ಲಿ ತೀರ್ಮಾನ ಕೈಗೊಳ್ಳಲು ಸಜ್ಜನರಿಗೆ ಅಧಿಕಾರ ಕೊಡಬೇಕು ಎಂದು ವಿಧಾನಪರಿಷತ್ Read more…

BIG NEWS: ರಾಜ್ಯಪಾಲರಿಂದ ರಮೇಶ್ ಜಾರಕಿಹೊಳಿ ರಾಜೀನಾಮೆ ಅಂಗೀಕಾರ

ಬೆಂಗಳೂರು: ರಮೇಶ್ ಜಾರಕಿಹೊಳಿ ಅವರ ರಾಜೀನಾಮೆಯನ್ನು ರಾಜ್ಯಪಾಲ ವಜುಭಾಯಿ ವಾಲಾ ಅಂಗೀಕರಿಸಿದ್ದಾರೆ. ಸೆಕ್ಸ್ ವಿಡಿಯೋ ಬಹಿರಂಗವಾದ ಹಿನ್ನೆಲೆಯಲ್ಲಿ ಜಲಸಂಪನ್ಮೂಲ ಖಾತೆ ಸಚಿವರಾಗಿದ್ದ ರಮೇಶ್ ಜಾರಕಿಹೊಳಿ ತಮ್ಮ ಸ್ಥಾನಕ್ಕೆ ರಾಜೀನಾಮೆ Read more…

ರಮೇಶ್ ಸೋದರನಿಗೆ ಜಲಸಂಪನ್ಮೂಲ ಖಾತೆ ಜವಾಬ್ದಾರಿ: ಬಗ್ಗೆ ಚರ್ಚೆ ಆಗಿಲ್ಲ; ಬಾಲಚಂದ್ರ ಜಾರಕಿಹೊಳಿ

ಬೆಂಗಳೂರು: ಜಲಸಂಪನ್ಮೂಲ ಖಾತೆ ಸಚಿವ ಸ್ಥಾನಕ್ಕೆ ರಮೇಶ್ ಜಾರಕಿಹೊಳಿ ರಾಜೀನಾಮೆ ನೀಡಿದ್ದಾರೆ. ಅವರ ರಾಜೀನಾಮೆಯಿಂದ ತೆರವಾದ ಸ್ಥಾನವನ್ನು ಅವರ ಸಹೋದರ ಬಾಲಚಂದ್ರ ಜಾರಕಿಹೊಳಿ ಅವರಿಗೆ ನೀಡುವ ಸಾಧ್ಯತೆ ಇದೆ Read more…

ರಮೇಶ್ ಬೆಂಬಲಿಗರ ಭುಗಿಲೆದ್ದ ಆಕ್ರೋಶ: ಬಸ್ ಗಳಿಗೆ ಕಲ್ಲು ತೂರಾಟ – ಹಲವೆಡೆ ಮಾರ್ಕೆಟ್ ಬಂದ್

ಬೆಳಗಾವಿ: ರಾಸಲೀಲೆ ಪ್ರಕರಣದಲ್ಲಿ ಸಿಲುಕಿ ಸಚಿವ ಸ್ಥಾನಕ್ಕೆ ರಮೇಶ್ ಜಾರಕಿಹೊಳಿ ರಾಜೀನಾಮೆ ನೀಡಿದ ಬೆನ್ನಲ್ಲೇ ರಮೇಶ್ ಜಾರಕಿಹೊಳಿ ಬೆಂಬಲಿಗರ ಆಕ್ರೋಶ ಭುಗಿಲೆದ್ದಿದ್ದು, ಒಂದೆಡೆ ಗಡಿ ಜಿಲ್ಲೆ ಬೆಳಗಾವಿಯಲ್ಲಿ ಮಾರ್ಕೆಟ್ Read more…

ರಮೇಶ್ ಜಾರಕಿಹೊಳಿ ವಿರುದ್ಧ ದೂರು ನೀಡಿದ್ದ ದಿನೇಶ್ ಕಲ್ಲಹಳ್ಳಿಗೆ ನೋಟಿಸ್

ಬೆಂಗಳೂರು: ರಮೇಶ್ ಜಾರಕಿಹೊಳಿ ವಿರುದ್ಧ ದೂರು ನೀಡಿದ ನಾಗರಿಕ ಹಕ್ಕು ಹೋರಾಟ ಸಮಿತಿ ಅಧ್ಯಕ್ಷ ದಿನೇಶ್ ಕಲ್ಲಹಳ್ಳಿ ಅವರಿಗೆ ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ನೋಟಿಸ್ ನೀಡಿದ್ದಾರೆ. ನಾಳೆ Read more…

ವಕೀಲರಿಗೆ ಗುಡ್ ನ್ಯೂಸ್: ಆರೋಗ್ಯ, ಜೀವ ವಿಮೆ ಸೌಲಭ್ಯ ಕಲ್ಪಿಸಲು ಹೈಕೋರ್ಟ್ ಸೂಚನೆ

ಬೆಂಗಳೂರು: ವಕೀಲರಿಗೆ ಜೀವ ವಿಮೆ, ಆರೋಗ್ಯ ವಿಮೆ ಸೌಲಭ್ಯ ಕಲ್ಪಿಸಲು ಯೋಜನೆ ರೂಪಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ. ದೆಹಲಿಯಲ್ಲಿ ವಕೀಲರಿಗೆ ಜೀವ ವಿಮೆ, ಆರೋಗ್ಯ ವಿಮೆ Read more…

ಗ್ರಾಹಕರನ್ನು ಸೆಳೆಯಲು ಸಲೂನ್ ಮಾಲೀಕನ ಭರ್ಜರಿ ಐಡಿಯಾ, ಚಿನ್ನದ ರೇಜರ್ ನಲ್ಲಿ ಶೇವಿಂಗ್

ಪುಣೆ: ಸಲೂನ್ ಮಾಲೀಕರೊಬ್ಬರು ಗ್ರಾಹಕರನ್ನು ಆಕರ್ಷಿಸಲು 4 ಲಕ್ಷ ರೂಪಾಯಿ ಮೌಲ್ಯದ ಗೋಲ್ಡನ್ ರೇಜರ್ ಬಳಸುತ್ತಿದ್ದಾರೆ. ಈ ರೇಜರ್ ತಯಾರಿಸಲು ಬರೋಬ್ಬರಿ 80 ಗ್ರಾಂ ಚಿನ್ನ ಬಳಸಲಾಗಿದೆ. ಕೋರೋನಾ Read more…

ಮೀಸಲಾತಿಗೆ ಒತ್ತಾಯ ಹಿನ್ನೆಲೆ: ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಉನ್ನತ ಸಮಿತಿ ರಚನೆಗೆ ನಿರ್ಧಾರ

ಬೆಂಗಳೂರು: ಮೀಸಲಾತಿಗೆ ಆಗ್ರಹಿಸಿ ವಿವಿಧ ಸಮುದಾಯಗಳ ಹೋರಾಟ ಹಿನ್ನೆಲೆಯಲ್ಲಿ ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ತ್ರಿಸದಸ್ಯರ ಉನ್ನತ ಸಮಿತಿ ರಚನೆಗೆ ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ಸಿಎಂ ಬಿ.ಎಸ್.ಯಡಿಯೂರಪ್ಪ Read more…

ಕೊರೊನಾ ಲಸಿಕೆ 2ನೇ ಡೋಸ್​ ಸ್ವೀಕರಿಸಿದ ಕೆಲವೇ ಗಂಟೆಗಳಲ್ಲಿ ಆರೋಗ್ಯ ಸಿಬ್ಬಂದಿ ಸಾವು…!

ಕೊರೊನಾ ಲಸಿಕೆಯ ಎರಡನೇ ಡೋಸ್​ ಸ್ವೀಕರಿಸಿದ ಬಳಿಕ 45 ವರ್ಷದ ವ್ಯಕ್ತಿ ಸಾವನ್ನಪ್ಪಿದ ಘಟನೆ ಮಹಾರಾಷ್ಟ್ರದಲ್ಲಿ ವರದಿಯಾಗಿದೆ. ವ್ಯಕ್ತಿಯ ಸಾವಿಗೆ ಕಾರಣ ಇನ್ನೂ ನಿಗೂಢವಾಗಿದೆ ಅಂತಾ ವೈದ್ಯರು ಹೇಳ್ತಿದ್ದಾರೆ. Read more…

OMG: ಸಾವಿರ ರೂಪಾಯಿಗೂ ಅಧಿಕವಂತೆ ಈ ಕೋಳಿಯ ಕೆ.ಜಿ. ಮಾಂಸದ ಬೆಲೆ

ಕೋಳಿ ಮಾಂಸಕ್ಕೆ ಇರುವ ಬೇಡಿಕೆ ಒಂದೆಡೆಯಾದ್ರೆ ಕಡಕ್ನಾ​ಥ್​ ಕೋಳಿ ಮಾಂಸಕ್ಕೆ ಇರುವ ಬೇಡಿಕೆಯೇ ಇನ್ನೊಂದ್​ ಕಡೆ. ಕಪ್ಪು ಬಣ್ಣದ ಮಾಂಸದಿಂದಾಗಿ ಫೇಮಸ್​ ಆಗಿರುವ ಈ ಕಡಕ್​ನಾಥ್​ ಕೋಳಿ ಮಾಂಸ Read more…

ಇಂಥ ಮಾನಗೆಟ್ಟ ಸರ್ಕಾರ ನಮಗೆ ಬೇಕಾ…..? ಸಿದ್ದರಾಮಯ್ಯ ಪ್ರಶ್ನೆ

ಬೆಂಗಳೂರು: ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ಆ ಸಚಿವ ಈಗ ರಾಜೀನಾಮೆ ಕೊಟ್ಟಿದ್ದಾನೆ. ಆದರೆ ಅವರ ಸಹೋದರ ಸಿಎಂ ಯಡಿಯೂರಪ್ಪನವರಿಗೆ Read more…

ಪೆಟ್ರೋಲ್ ವಾಹನಕ್ಕೆ ಎಲೆಕ್ಟ್ರಿಕ್ ಎಂಜಿನ್ ಹಾಕ್ತಿದ್ದಾರೆ ಜನ: ಹೀಗೆ ಮಾಡುವ ಮುನ್ನ ನಿಮಗೆ ತಿಳಿದಿರಲಿ ಈ ವಿಷಯ

ದೇಶದಲ್ಲಿ ಪೆಟ್ರೋಲ್ – ಡೀಸೆಲ್ ಬೆಲೆ ಆಕಾಶ ಮುಟ್ಟಿದೆ. ಕೆಲ ರಾಜ್ಯಗಳಲ್ಲಿ ಲೀಟರ್ ಪೆಟ್ರೋಲ್ ಬೆಲೆ 100 ರೂಪಾಯಿಯಾಗಿದೆ. ಬೆಲೆ ಹೆಚ್ಚಳದಿಂದ ಕಂಗಾಲಾಗಿರುವ ವಾಹನ ಸವಾರರು ಇದಕ್ಕೆ ಪರಿಹಾರ Read more…

BREAKING NOW: ರಮೇಶ್ ಜಾರಕಿಹೊಳಿ ಬೆಂಬಲಿಗನಿಂದ ಆತ್ಮಹತ್ಯೆಗೆ ಯತ್ನ

ಬೆಳಗಾವಿ: ರಮೇಶ್ ಜಾರಕಿಹೊಳಿ ರಾಜೀನಾಮೆ ಬೆನ್ನಲ್ಲೇ ರಮೇಶ್ ಜಾರಕಿಹೊಳಿ ಬೆಂಬಲಿಗ ಆತ್ಮಹತ್ಯೆಗೆ ಯತ್ನ ನಡೆಸಿರುವ ಘಟನೆ ಬೆಳಗಾವಿ ಜಿಲ್ಲೆ ಗೋಕಾಕ್ ನಲ್ಲಿ ನಡೆದಿದೆ. ರಾಜೀನಾಮೆ ಅಂಗೀಕರಿಸದಂತೆ ಆಗ್ರಹಿಸಿ ರಮೇಶ್ Read more…

ರಾಜೀನಾಮೆ ಅಂಗೀಕರಿಸದಂತೆ ಬೆಂಬಲಿಗರ ಆಗ್ರಹ; ಬೆಳಗಾವಿಯಲ್ಲಿ ಭುಗಿಲೆದ್ದ ಪ್ರತಿಭಟನೆ

ಬೆಳಗಾವಿ: ರಾಸಲೀಲೆ ಸಿಡಿ ಸ್ಫೋಟದ ಬೆನ್ನಲ್ಲೇ ಸಚಿವ ರಮೇಶ್ ಜಾರಕಿಹೊಳಿ ತಲೆದಂಡವಾಗಿದ್ದು, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇದರ ಬೆನ್ನಲ್ಲೇ ರಮೇಶ್ ಜಾರಕಿಹೊಳಿ ಬೆಂಬಲಿಗರು ಪ್ರತಿಭಟನೆ ನಡೆಸುತ್ತಿದ್ದಾರೆ. ಬೆಳಗಾವಿ Read more…

ವ್ಯಕ್ತಿಯ ಅದೃಷ್ಟವನ್ನೇ ಬದಲಾಯಿಸ್ತು ಸೆಕೆಂಡ್ ಹ್ಯಾಂಡ್​ ಪಿಂಗಾಣಿ ಪಾತ್ರೆ..!

ಯಾರ್ಡ್ ಸೇಲ್​ ಇಲ್ಲವೇ ಗ್ಯಾರೇಜ್​ ಸೇಲ್​ ಎಂದು ಕರೆಯಲ್ಪಡುವ ವ್ಯಾಪಾರದಲ್ಲಿ ಬಳಕೆಯಾದ ವಸ್ತುಗಳನ್ನ ಮಾರಾಟ ಮಾಡಲಾಗುತ್ತೆ. ಇಂತಹ ಸ್ಥಳದಲ್ಲಿ ವಸ್ತುಗಳನ್ನ ಮಾರಾಟ ಮಾಡೋಕೆ ವ್ಯಾಪಾರಿಗಳು ಪರವಾನಗಿ ಹೊಂದಿರಬೇಕು ಎಂಬ Read more…

ವಯಸ್ಸು 100 ದಾಟಿದ್ರೂ ಮುಗಿಯದ ಕ್ರೀಡಾ‌ ಸ್ಫೂರ್ತಿ..! ಮನ್​ಕೌರ್​ ಸಾಧನೆಗೆ ತಲೆಬಾಗಿದ ಮಿಲಿಂದ್

ದೇಶದ ಅತಿದೊಡ್ಡ ಮಹಿಳಾ ಮ್ಯಾರಥಾನ್​ ಆದ ಪಿಂಕಥಾನ್​ ಸ್ಥಾಪಕ ಹಾಗೂ ಫಿಟ್​ನೆಸ್​​ ಮಾರ್ಗದರ್ಶಕ, ನಟ ಮಿಲಿಂದ್​ ಸೋಮನ್, 105ನೇ ಜನ್ಮ ದಿನಾಚರಣೆ ಸಂಭ್ರಮದಲ್ಲಿರುವ ಮನ್​ ಕೌರ್​ರ ಜೊತೆಗಿರುವ ಫೋಟೋವನ್ನ Read more…

ರಮೇಶ್ ಜಾರಕಿಹೊಳಿ ರಾಜೀನಾಮೆ: ಸಿಎಂಗೆ ಧನ್ಯವಾದ ಎಂದ ದಿನೇಶ್ ಕಲ್ಲಹಳ್ಳಿ

ಬೆಂಗಳೂರು: ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ರಾಸಲೀಲೆ ಸಿಡಿ ಪ್ರಕರಣ ಬಯಲಾದ ಬೆನ್ನಲ್ಲೇ ಇದೀಗ ರಮೇಶ್ ಜಾರಕಿಹೊಳಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಪಕ್ಷಕ್ಕೆ ಮುಜುಗರವಾಗಬಾರದು ಎಂಬ ಕಾರಣಕ್ಕಾಗಿ Read more…

BIG BREAKING: ಒತ್ತಡಕ್ಕೆ ಮಣಿದು ಕೊನೆಗೂ ಸಚಿವ ಸ್ಥಾನಕ್ಕೆ ರಮೇಶ್ ಜಾರಕಿಹೊಳಿ ರಾಜೀನಾಮೆ

ಕೆಲಸದ ಆಮಿಷವೊಡ್ಡಿ ಯುವತಿಯೊಬ್ಬಳನ್ನು ಲೈಂಗಿಕವಾಗಿ ಬಳಸಿಕೊಂಡಿದ್ದಾರೆ ಎಂಬ ಆರೋಪಕ್ಕೆ ಗುರಿಯಾಗಿದ್ದ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಕೊನೆಗೂ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಮುಖ್ಯಮಂತ್ರಿ ಯಡಿಯೂರಪ್ಪನವರ ಸೂಚನೆ ಮೇರೆಗೆ Read more…

BREAKING NEWS: ರಮೇಶ್ ಜಾರಕಿಹೊಳಿ ರಾಜೀನಾಮೆಗೆ ಹೈಕಮಾಂಡ್ ಸೂಚನೆ – ಇಂದೇ ಸಚಿವರ ತಲೆದಂಡ ಸಾಧ್ಯತೆ

ನವದೆಹಲಿ: ಪಂಚರಾಜ್ಯಗಳ ಚುನಾವಣೆ, ಬೆಳಗಾವಿ ಲೋಕಸಭಾ ಉಪಚುನಾವಣೆ ಹಾಗೂ 3 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ಸಂದರ್ಭದಲ್ಲೇ ಇದೀಗ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರ ರಾಸಲೀಲೆ ಸಿಡಿ ಪ್ರಕರಣ Read more…

ಈ ಕಾರಣಕ್ಕೆ ಮೊಬೈಲ್​ ಆಪ್​ ʼಐಕಾನ್ʼ​ ಬದಲಾವಣೆ ಮಾಡಿದ ಅಮೆಜಾನ್….!​

ಆನ್​ಲೈನ್​ ಮಾರುಕಟ್ಟೆಯ ದೈತ್ಯ ಅಮೆಜಾನ್​​ ಸಾಮಾಜಿಕ ಜಾಲತಾಣದಲ್ಲಿ ವಿರೋಧ ಎದುರಿಸಿದ ಬಳಿಕ ಕೊನೆಗೂ ತನ್ನ ಫೋನ್​ ಲೋಗೋವನ್ನ ಬದಲಾಯಿಸಿದೆ. ಅಮೆಜಾನ್​ ಕೆಲ ದಿನಗಳ ಹಿಂದಷ್ಟೇ ಪೋನ್​ ಅಪ್ಲಿಕೇಶನ್​ ಚಿಹ್ನೆಯನ್ನ Read more…

ಐದು ವರ್ಷಗಳಿಂದ ಮನೆ ಸೋಫಾ ಮೇಲಿತ್ತು ವ್ಯಕ್ತಿ ಶವ…!

ಇತ್ತೀಚಿನ ದಿನಗಳಲ್ಲಿ ಜನರು ಸ್ವಾರ್ಥಿಗಳಾಗ್ತಿದ್ದಾರೆ. ತಮ್ಮದೇ ಲೋಕದಲ್ಲಿ ಜೀವಿಸುವ ಜನರು ಅಕ್ಕಪಕ್ಕದವರ ಬಗ್ಗೆ ಗಮನ ನೀಡುವುದಿಲ್ಲ. ಪಕ್ಕದ ಮನೆಯಲ್ಲಿ ಗಲಾಟೆಯಾಗ್ತಿದ್ದರೂ ತಮಗ್ಯಾಕೆ ಎಂದು ಸುಮ್ಮನಾಗ್ತಾರೆ. ನಂಬಿ ಮೋಸ ಹೋಗುವ Read more…

ರಾಜಕಾರಣಿಗಳು ಎಂದು ಹೇಳಿಕೊಳ್ಳಲು ಅಸಹ್ಯವಾಗುತ್ತಿದೆ: ಡಿ.ಕೆ. ಶಿವಕುಮಾರ್

ಬೆಂಗಳೂರು: ಸಚಿವ ರಮೇಶ್ ಜಾರಕಿಹೊಳಿ ಅವರ ರಾಸಲೀಲೆ ಸಿಡಿ ಪ್ರಕರಣ ಸಂಬಂಧ ಪ್ರತಿಕ್ರಿಯಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಜನರು ನಮ್ಮನ್ನು ಛೀ… ಥೂ ಎಂದು ಉಗಿತಿದ್ದಾರೆ. ಇಡೀ ಸಮಾಜವೇ Read more…

ಉಸಿರು ಬಿಗಿ ಹಿಡಿಯುವಂತೆ ಮಾಡುತ್ತೆ ಈ ವಿಡಿಯೋ….!

12ನೇ ಮಹಡಿಯಿಂದ ಆಯತಪ್ಪಿ ಬಿದ್ದಿದ್ದ 2 ವರ್ಷದ ಹೆಣ್ಣು ಮಗುವನ್ನ ಡೆಲಿವರಿ ಬಾಯ್​​ ಒಬ್ಬ ಸಿನಿಮೀಯ ರೀತಿಯಲ್ಲಿ ಕ್ಯಾಚ್​ ಹಿಡಿದ ಘಟನೆ ವಿಯೆಟ್ನಾಂನಲ್ಲಿ ನಡೆದಿದೆ. ಈ ಡ್ರೈವರ್​ನ್ನು 31 Read more…

ಇಳಿಯುತ್ತಿರುವ ಜಿಡಿಪಿಯನ್ನು ಮೋದಿಯವರ ಗಡ್ಡಕ್ಕೆ ಹೋಲಿಸಿದ ಶಶಿ ತರೂರ್

ಕೊರೊನಾ ಮಧ್ಯೆ ಐದು ರಾಜ್ಯಗಳ ವಿಧಾನಸಭೆ ಚುನಾವಣೆಗೆ ಮುಹೂರ್ತ ಫಿಕ್ಸ್ ಆಗಿದೆ. ಎಲ್ಲ ರಾಜಕೀಯ ಪಕ್ಷಗಳು ಚುನಾವಣೆ ಪ್ರಚಾರದಲ್ಲಿ ಬ್ಯುಸಿಯಾಗಿವೆ. ಬೆಲೆ ಏರಿಕೆ ಸೇರಿದಂತೆ ಅನೇಕ ವಿಷ್ಯಗಳು ವಿರೋಧ Read more…

ಒಂದೇ ಬಾರಿ ಐದು ಮರಿಗಳಿಗೆ ಜನ್ಮ ನೀಡಿದೆ ಈ ಕುರಿ…!

ಸಾಮಾನ್ಯವಾಗಿ ಕುರಿಗಳು ಒಂದು ಬಾರಿಗೆ ಒಂದೇ ಮರಿಗೆ ಜನ್ಮ ನೀಡುತ್ತವೆ. ವಿಸ್ಮಯ ಪ್ರಕರಣಗಳಲ್ಲಿ ಎರಡು ಮರಿಗಳಿಗೆ ಜನ್ಮ ನೀಡಿದ್ದಿರಬಹುದು. ಆದರೆ ಇಂಗ್ಲೆಂಡ್​​ನಲ್ಲಿ ಮಾತ್ರ ಕುರಿಯೊಂದು ಒಂದೇ ಬಾರಿಗೆ ಐದು Read more…

ದೆಹಲಿ ಎಂಸಿಡಿ ಉಪಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷಕ್ಕೆ ಭರ್ಜರಿ ಗೆಲುವು

ದೆಹಲಿ ಮುನ್ಸಿಪಲ್ ಕಾರ್ಪೋರೇಶನ್ ಉಪ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಭರ್ಜರಿ ಗೆಲುವು ದಾಖಲಿಸಿದೆ. ಐದು ವಾರ್ಡ್‌ಗಳಲ್ಲಿ ನಾಲ್ಕು ವಾರ್ಡ್ ಗಳಲ್ಲಿ ಎಎಪಿ ಜಯಭೇರಿ ಬಾರಿಸಿದೆ. ಈಶಾನ್ಯ ದೆಹಲಿಯ Read more…

BREAKING NEWS: ರಮೇಶ್ ಜಾರಕಿಹೊಳಿ ರಾಸಲೀಲೆ ಪ್ರಕರಣ – ಮರ್ಯಾದೆ ಇರುವ ಸರ್ಕಾರವಾದರೆ ತಕ್ಷಣ ರಾಜೀನಾಮೆ ಪಡೆಯಲಿ – ಸಿದ್ದರಾಮಯ್ಯ ಆಗ್ರಹ

ಬೆಂಗಳೂರು: ರಾಜ್ಯ ಬಜೆಟ್ ಅಧಿವೇಶನ ಆರಂಭವಾಗುವ ಹೊತ್ತಲ್ಲೇ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರ ರಾಸಲೀಲೆ ಸಿಡಿ ಪ್ರಕರಣ ಬಯಲಾಗಿರುವುದು ವಿಪಕ್ಷಗಳಿಗೆ ಅಸ್ತ್ರವಾಗಿ ಪರಿಣಮಿಸಿದೆ. ಇದೇ ವಿಚಾರವನ್ನು ಮುಂದಿಟ್ಟುಕೊಂಡು Read more…

ಪ್ರಧಾನಿ ಮೋದಿಯವರ ಭಾಷಣ ಬರೆಯೋದು ಯಾರು ಗೊತ್ತಾ…? ಇಲ್ಲಿದೆ ಮಾಹಿತಿ

ಪ್ರಧಾನ ಮಂತ್ರಿ ನರೇಂದ್ರ ಮೋದಿ ಭಾಷಣದ ಬಗ್ಗೆ ಪ್ರತ್ಯೇಕವಾಗಿ ಹೇಳಬೇಕಿಲ್ಲ. ʼಮನ್ ಕಿ ಬಾತ್ʼ ಇರಲಿ ಅಥವಾ ಚುನಾವಣಾ ಭಾಷಣವಿರಲಿ ಮೋದಿ ಭಾಷಣಕ್ಕೆ ನಿಂತ್ರೆ ಅದನ್ನು ಕೇಳಲು ಜನ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...