alex Certify Live News | Kannada Dunia | Kannada News | Karnataka News | India News - Part 417
ಕನ್ನಡ ದುನಿಯಾ
    Dailyhunt JioNews

Kannada Duniya

‘ಏಕರೂಪ ನಾಗರಿಕ ಸಂಹಿತೆ’ಯನ್ನು ರಾಜ್ಯಗಳು ಜಾರಿಗೆ ತರಬಹುದು, ಕೇಂದ್ರವಲ್ಲ: ಬಿಜೆಪಿ ಸುಳಿವು

ನವದೆಹಲಿ: ಏಕರೂಪ ನಾಗರಿಕ ಸಂಹಿತೆಗೆ (ಯುಸಿಸಿ) ಸಂಬಂಧಿಸಿದ ಯಾವುದೇ ಕಾನೂನನ್ನು ಸಂಸತ್ತಿನ ಮೂಲಕ ತರಲು ನರೇಂದ್ರ ಮೋದಿ ಸರ್ಕಾರ ಆಸಕ್ತಿ ಹೊಂದಿಲ್ಲದಿರಬಹುದು ಮತ್ತು ಬದಲಿಗೆ ರಾಜ್ಯಗಳು ತಮ್ಮದೇ ಆದ Read more…

WATCH : ಅಂಬಾನಿ ಮಗನ ಮದುವೆಯಲ್ಲಿ ‘ಬಿಗ್ ಬಿ’ ದಂಪತಿ ಪಾದ ಮುಟ್ಟಿ ನಮಸ್ಕರಿಸಿದ ಶಾರುಖ್ ಖಾನ್ |VIDEO VIRAL

ಅಮಿತಾಬ್ ಬಚ್ಚನ್, ಜಯಾ ಬಚ್ಚನ್, ರಜನಿಕಾಂತ್ ಮತ್ತು ಶಾರುಖ್ ಖಾನ್ ಸೇರಿದಂತೆ ಅನೇಕ ಸೆಲೆಬ್ರಿಟಿಗಳು ಅನಂತ್ ಅಂಬಾನಿ ಮತ್ತು ರಾಧಿಕಾ ಪಂಡಿತ್ ಅವರ ವಿವಾಹದಲ್ಲಿ ಭಾಗವಹಿಸಿದ್ದರು. ಸೆಲೆಬ್ರಿಟಿಗಳು ನೃತ್ಯ Read more…

BREAKING : ಬೆಂಗಳೂರಲ್ಲಿ ದಾರುಣ ಘಟನೆ ; ಕುರಿ ಮೇಯಿಸುತ್ತಿದ್ದ ದಂಪತಿ ರೈಲಿಗೆ ಸಿಲುಕಿ ದುರ್ಮರಣ.!

ಬೆಂಗಳೂರು : ರೈಲು ಹರಿದು ಕುರಿ ಮೇಯಿಸುತ್ತಿದ್ದ ದಂಪತಿಗಳು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಕೆಳಗಿನನಾಯಕರಂಡಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಕುರಿ ಮೇಯಿಸುತ್ತಿದ್ದ ದಂಪತಿಗೆ ವೇಗವಾಗಿ Read more…

ಪ್ರವಾಸೋದ್ಯಮ ಇಲಾಖೆ ಹಣ ಅಕ್ರಮ ವರ್ಗಾವಣೆ: ಬ್ಯಾಂಕ್ ಮ್ಯಾನೇಜರ್, ಸಿಬ್ಬಂದಿಗಳ ವಿರುದ್ಧ FIR ದಾಖಲು

ಬಾಗಲಕೋಟೆ: ವಾಲ್ಮೀಕಿ ನಿಗಮದ ಹಗರಣದ ರೀತಿಯಲ್ಲಿಯೇ ಬಾಗಲಕೋಟೆಯಲ್ಲಿಯೂ ಅಕ್ರಮ ಹಣ ವರ್ಗಾವಣೆ ಪ್ರಕರಣ ಬೆಳಕಿಗೆ ಬಂದಿದೆ. ಪ್ರವಾಸೋದ್ಯಮ ಇಲಾಖೆಯ ಹಣವನ್ನು ಅಕ್ರಮವಾಗಿ ವರ್ಗಾವಣೆ ಮಾಡಲಾಗಿದೆ. ಇಲಾಖೆಯ 2,47,73,999 ರೂ Read more…

‘ವ್ಯಾಜ್ಯ’ ಬಗೆಹರಿಸಿಕೊಳ್ಳಲು ಮತ್ತೊಂದು ಅವಕಾಶ ; ಇಂದು ರಾಜ್ಯಾದ್ಯಂತ ‘ಲೋಕ ಅದಾಲತ್’

ಬೆಂಗಳೂರು : ರಾಜೀಯಾಗಬಹುದಾದ ಸಿವಿಲ್ ಮತ್ತು ಕ್ರಿಮಿನಲ್ ಪ್ರಕರಣಗಳನ್ನು ಸುಲಭವಾಗಿ ಮತ್ತು ಶೀಘ್ರವಾಗಿ ಇತ್ಯರ್ಥಪಡಿಸುವ ‘ಲೋಕ್ ಅದಾಲತ್’ ಕಾರ್ಯಕ್ರಮ ಜುಲೈ 13 ರ ಶನಿವಾರ ಇಂದು ನಡೆಯಲಿದ್ದು, ಸಾರ್ವಜನಿಕರು Read more…

ದೇಶದಲ್ಲೇ ಮೊದಲ ಬಾರಿಗೆ ತಾಯಿ ಗರ್ಭದಲ್ಲೇ ಮಗುವಿಗೆ ರಕ್ತ ಬದಲಾವಣೆ

ನವದೆಹಲಿ: ಭಾರತದಲ್ಲಿ ಮೊದಲ ಬಾರಿಗೆ ತಾಯಿ ಗರ್ಭದಲ್ಲೇ ಮಗುವಿಗೆ ರಕ್ತ ಬದಲಾವಣೆ ಮಾಡಲಾಗಿದೆ. ಅತ್ಯಂತ ಅಪರೂಪದ ರಕ್ತ ಬದಲಾವಣೆಯ ಮೂಲಕ ಏಮ್ಸ್ ವೈದ್ಯರು ತಾಯಿಯ ಹೊಟ್ಟೆಯಲ್ಲಿರುವ ಮಗು ಹಾಗೂ Read more…

BREAKING NEWS: ಡೆಂಗ್ಯೂ ಸೋಂಕಿಗೆ 18 ವರ್ಷದ ಯುವತಿ ಬಲಿ

ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಮಹಾಮಾರಿ ಡೆಂಗ್ಯೂ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಈ ನಡುವೆ ಚಿಕ್ಕಬಳ್ಳಾಪುರದಲ್ಲಿ ಶಂಕಿತ ಡೆಂಗ್ಯೂಗೆ 18 ವರ್ಷದ ಯುವತಿ ಸಾವನ್ನಪ್ಪಿದ್ದಾಳೆ. ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ Read more…

ಜು. 29 ರಿಂದ ಅನಿರ್ದಿಷ್ಟಾವಧಿ ಮುಷ್ಕರ: ಸರ್ಕಾರಿ ನೌಕರರ ಎಚ್ಚರಿಕೆ

ಬೆಂಗಳೂರು: 7ನೇ ವೇತನ ಆಯೋಗದ ಶಿಫಾರಸುಗಳನ್ನು ಯಥಾವತ್ತಾಗಿ ಶೀಘ್ರವೇ ಜಾರಿ ಮಾಡಬೇಕೆಂದು ಆಗ್ರಹಿಸಿ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ಅವರಿಗೆ ಮನವಿ Read more…

‘ಆಯುಷ್ಮಾನ್ ಕಾರ್ಡ್’ ದಾರರ ಗಮನಕ್ಕೆ : ಈ ಆಸ್ಪತ್ರೆಗಳಲ್ಲಿ ಸಿಗಲಿದೆ 5 ಲಕ್ಷರೂವರೆಗೆ ಉಚಿತ ಚಿಕಿತ್ಸೆ.!

ಆರೋಗ್ಯ ರಕ್ಷಕ ಆಯುಷ್ಮಾನ್ ಭಾರತ್-ಪ್ರಧಾನಮಂತ್ರಿಗಳ ಜನ ಆರೋಗ್ಯ ಯೋಜನಾ ಮುಖ್ಯಮಂತ್ರಿ ಆರೋಗ್ಯ ಕರ್ನಾಟಕ ಯೋಜನೆಯ ಪ್ರಯೋಜನ ಪಡೆಯಲು ಇಂದೇ ಆಯುಷ್ಮಾನ್ ಕಾರ್ಡ್ ಮಾಡಿಸಿ. ಆಯುಷ್ಮಾನ್ ಕಾರ್ಡ್‍ಗಳನ್ನು ನಿಮ್ಮ ಹತ್ತಿರದ Read more…

ಗಮನಿಸಿ : ಕಲಾವಿದರಿಂದ 2000 ಮಾಸಾಶನ ಪಡೆಯಲು ಅರ್ಜಿ ಆಹ್ವಾನ

ಕನ್ನಡ ಮತ್ತು ಸಂಸ್ಕೃತಿ   ಇಲಾಖೆಯಿಂದ ನಾಡು ನುಡಿಯ ಸೇವೆಗೆ ಸಂಬಂಧಿಸಿದಂತೆ (ಕಲೆ, ಸಂಸ್ಕøತಿ ಮತ್ತು ಸಾಹಿತ್ಯ ಕ್ಷೇತ್ರಗಳಲ್ಲಿ) (ಸಾಹಿತ್ಯ, ನಾಟಕ, ಜಾನಪದ ಕಲಾಪ್ರಕಾರಗಳಲ್ಲಿ, ಸಂಗೀತ, ನೃತ್ಯ, ಚಿತ್ರಕಲೆ, ಲಲಿತ Read more…

Rain Alert Karnataka : ಜುಲೈ 16ರ ವರೆಗೆ ರಾಜ್ಯದ ಈ ಜಿಲ್ಲೆಗಳಲ್ಲಿ ಭಾರಿ ಮಳೆ ; ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು : ಜುಲೈ 16ರ ವರೆಗೆ ರಾಜ್ಯದ ಈ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದಿನಿಂದ ಜುಲೈ 16ರ ವರೆಗೆ ಕರಾವಳಿ ಮತ್ತು Read more…

ಅಂದು ಸಿಎಂ ಸಿದ್ದರಾಮಯ್ಯ ಸ್ವೀಕರಿಸಿದ್ದ ಮನವಿ ಪತ್ರಗಳು ಇಂದು ಕಸದ ರಾಶಿಯಲ್ಲಿ ಪತ್ತೆ; ಸಿಡಿದೆದ್ದ ರೈತರು

ಚಾಮರಾಜನಗರ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ವೀಕರಿಸಿದ್ದ ಮನವಿ ಪತ್ರಗಳು ಕಸದ ರಾಶಿಯಲ್ಲಿ ಪತ್ತೆಯಾಗಿದ್ದು, ಇದು ದುರಹಂಕಾರದ ಪರಮಾವಧಿ ಎಂದು ರೈತ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ. ಜುಲೈ 10ರಂದು ಚಾಮರಾಜನಗರಕ್ಕೆ ಭೇಟಿ Read more…

ವಾಲ್ಮೀಕಿ ನಿಗಮದಲ್ಲಿ ಹಗರಣ: ಪ್ರಕರಣಕ್ಕೂ ನನಗೂ ಯಾವುದೇ ಸಂಬಂಧವಿಲ್ಲ ಎಂದ ಶಾಸಕ ನಾಗೇಂದ್ರ

ಬೆಂಗಳೂರು: ವಾಲ್ಮೀಕಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ-ಇಡಿ ಅಧಿಕಾರಿಗಳು ಮಾಜಿ ಸಚಿವ, ಶಾಸಕ ನಾಗೇಂದ್ರ ಅವರನ್ನು ಬಂಧಿಸಿ, ಕಸ್ಟಡಿಗೆ ಪಡೆದಿದೆ. ಈ ನಡುವೆ Read more…

BREAKING: ಅಪಘಾತದ ನೆಪದಲ್ಲಿ ಮಾರಕಾಸ್ತ್ರದಿಂದ ಕೊಚ್ಚಿ ಯುವಕನ ಹತ್ಯೆ

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಗಂಗಾಪುರ ಬಳಿ ಕಾರ್ ಅಪಘಾತ ಮಾಡಿ ಯುವಕನ ಕೊಲೆ ಮಾಡಲಾಗಿದೆ. ಕೋಲಾರ ಮೂಲದ ಭಾರ್ಗವ್(24) ಹತ್ಯೆಯಾದವರು ಎಂದು ಗುರುತಿಸಲಾಗಿದೆ. ಮಾರಕಾಸ್ತ್ರಗಳಿಂದ Read more…

ರೈಲು ಡಿಕ್ಕಿಯಾಗಿ ಘೋರ ದುರಂತ: ದಂಪತಿ ದುರ್ಮರಣ

ಬೆಂಗಳೂರು: ಕೆಳಗಿನನಾಯಕರಂಡಹಳ್ಳಿಯಲ್ಲಿ ರೈಲಿಗೆ ಸಿಲುಕಿ ದಂಪತಿ ಸಾವನ್ನಪ್ಪಿದ್ದಾರೆ. ಹಳಿ ಮೇಲೆ ಕುರಿ, ಮೇಕೆಗಳನ್ನು ಮೇಯಿಸುತ್ತಿದ್ದ ವೇಳೆ ದಂಪತಿಗೆ ರೈಲು ಡಿಕ್ಕಿ ಹೊಡೆದಿದೆ. ಕೆಳಗಿನನಾಯಕರಂಡಹಳ್ಳಿಯ ಚಂದ್ರನಾಯ್ಕ್, ಜಯಾಬಾಯಿ ಮೃತಪಟ್ಟವರು ಎಂದು Read more…

ಮುಖ್ಯಮಂತ್ರಿ ಸಿದ್ಧರಾಮಯ್ಯ ಸ್ವೀಕರಿಸಿದ್ದ ಮನವಿ ಪತ್ರಗಳು ಕಸದ ರಾಶಿಯಲ್ಲಿ ಪತ್ತೆ…!

ಚಾಮರಾಜನಗರ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ವೀಕರಿಸಿದ ಮನವಿ ಪತ್ರಗಳು ಕಸದ ರಾಶಿಯಲ್ಲಿ ಪತ್ತೆಯಾಗಿವೆ. ಜುಲೈ 10ರಂದು ಚಾಮರಾಜನಗರಕ್ಕೆ ಭೇಟಿ ನೀಡಿದ್ದ ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ ಕೃತಜ್ಞತಾ ಸಮಾವೇಶದಲ್ಲಿ ಪಾಲ್ಗೊಂಡಿದ್ದರು. ಈ Read more…

BREAKING: ಜು. 18ರವರೆಗೆ ಇಡಿ ಕಸ್ಟಡಿಗೆ ಕಾಂಗ್ರೆಸ್ ಶಾಸಕ ನಾಗೇಂದ್ರ

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜುಲೈ 18ರವರೆಗೆ ಮಾಜಿ ಸಚಿವ ಬಿ. ನಾಗೇಂದ್ರ ಅವರನ್ನು ಇಡಿ ಕಸ್ಟಡಿಗೆ ವಹಿಸಲಾಗಿದೆ. ನ್ಯಾ. ಸಂತೋಷ್ Read more…

ಒಂದನೇ ತರಗತಿಗೆ ಪ್ರವೇಶ: ಗರಿಷ್ಠ ವಯೋಮಿತಿ 8 ವರ್ಷಕ್ಕೆ ಏರಿಕೆ

ಬೆಂಗಳೂರು: ಒಂದನೇ ತರಗತಿ ಪ್ರವೇಶಕ್ಕೆ ಇದ್ದ ಮಕ್ಕಳ ಗರಿಷ್ಠ ವಯೋಮಿತಿಯನ್ನು ಎಂಟು ವರ್ಷಕ್ಕೆ ಹೆಚ್ಚಿಸಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆದೇಶ ಹೊರಡಿಸಿದೆ. 2025 -26 ನೇ Read more…

ಪ್ರವಾಸೋದ್ಯಮ ಇಲಾಖೆ ಹಣವೂ ಅಕ್ರಮ ವರ್ಗಾವಣೆ: ಎಫ್ಐಆರ್ ದಾಖಲು

ಬಾಗಲಕೋಟೆಯಲ್ಲಿ ಪ್ರವಾಸೋದ್ಯಮ ಇಲಾಖೆಯ ಹಣ ಅಕ್ರಮ ವರ್ಗಾವಣೆ ಮಾಡಲಾಗಿದೆ. ಐಡಿಬಿಐ ಬ್ಯಾಂಕ್ ಖಾತೆಯ ಮೂಲಕ ವಿವಿಧ ಖಾತೆಗಳಿಗೆ 2.47 ಕೋಟಿ ರೂ. ವರ್ಗಾವಣೆ ಮಾಡಲಾಗಿದೆ. ಪ್ರವಾಸೋದ್ಯಮ ಇಲಾಖೆಯ ಹಣವನ್ನು Read more…

BREAKING: ಜಡ್ಜ್ ಎದುರು ಮಾಜಿ ಸಚಿವ ನಾಗೇಂದ್ರ ಹಾಜರುಪಡಿಸಿದ ಇಡಿ: ವಿಚಾರಣೆಗೆ ಕಸ್ಟಡಿಗೆ ಸಾಧ್ಯತೆ

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ. ನಾಗೇಂದ್ರ ಅವರನ್ನು ಇಡಿ ಅಧಿಕಾರಿಗಳು ನ್ಯಾಯಾಧೀಶರ ನಿವಾಸಕ್ಕೆ ಕರೆತಂದಿದ್ದಾರೆ. ಬೆಂಗಳೂರಿನ ಸಂಪಿಗೆಹಳ್ಳಿಯಲ್ಲಿರುವ Read more…

ತೂಕ ಕಡಿಮೆ ಮಾಡಬಲ್ಲ ಚಿಯಾ ಸೀಡ್ಸ್‌ ಸೇವನೆಗೂ ಮುನ್ನ ನಿಮಗಿದು ತಿಳಿದಿರಲಿ……!

ಇತ್ತೀಚಿನ ದಿನಗಳಲ್ಲಿ ಚಿಯಾ ಸೀಡ್ಸ್‌ ಸೂಪರ್‌ ಫುಡ್‌ ಎನಿಸಿಕೊಂಡಿದೆ. ಈ ಸಣ್ಣ ಬೀಜಗಳು ಪೌಷ್ಟಿಕಾಂಶದಲ್ಲಿ ಸಮೃದ್ಧವಾಗಿವೆ, ವಿಶೇಷವಾಗಿ ತೂಕ ಇಳಿಸಿಕೊಳ್ಳಲು ಬಯಸುವವರು ಚಿಯಾ ಸೀಡ್ಸ್‌ ಅನ್ನು ಹೆಚ್ಚು ಸೇವಿಸುತ್ತಾರೆ. Read more…

ಕ್ಷೇತ್ರದ ಜನ ಭೇಟಿ ಮಾಡಲು ಆಧಾರ್ ಕಡ್ಡಾಯಗೊಳಿಸಿದ ಸಂಸದೆ ಕಂಗನಾ ರಣಾವತ್

ನವದೆಹಲಿ: ಕ್ಷೇತ್ರದ ಜನ ಕೆಲಸ ಕಾರ್ಯಗಳಿಗಾಗಿ ನನ್ನನ್ನು ಭೇಟಿಯಾಗಲು ಬರುವಾಗ ಆಧಾರ್ ಕಾರ್ಡ್ ತರಬೇಕು ಎಂದು ಮಂಡಿ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದೆ ಕಂಗನಾ ರಣಾವತ್ ಹೇಳಿದ್ದಾರೆ. ಕ್ಷೇತ್ರದ Read more…

ಅತ್ತೆ ಮನೆಯಲ್ಲಿ ಕಳವು ಮಾಡಿ ಸಿಕ್ಕಿಬಿದ್ದ ಅಳಿಯ

ಬೆಂಗಳೂರು: ಅತ್ತೆ ಮನೆಯಲ್ಲಿ ಕಳ್ಳತನ ಮಾಡಿದ್ದ ಅಳಿಯನನ್ನು ರಾಜಗೋಪಾಲನಗರ ಠಾಣೆ ಪೋಲೀಸರು ಬಂಧಿಸಿದ್ದಾರೆ. ಕುರುಬರಹಳ್ಳಿಯ ಪರಶುರಾಮ(29) ಬಂಧಿತ ಆರೋಪಿಯಾಗಿದ್ದು, ಆತನಿಂದ 3.80 ಲಕ್ಷ ರೂಪಾಯಿ ಮೌಲ್ಯದ 70 ಗ್ರಾಂ Read more…

ಈ ಸಿಂಪಲ್ ʼಟ್ರಿಕ್ಸ್ʼ ಸುಲಭವಾಗಿಸುತ್ತೆ ನಿಮ್ಮ ಕೆಲಸ

ಕಾಲ ಬದಲಾದಂತೆ ಕೆಲಸದ ವಿಧಾನಗಳು ಕೂಡ ಬದಲಾಗಿವೆ. ದೈಹಿಕ ಶ್ರಮದ ಕೆಲಸಗಳು ಒಂದು ಕಡೆಯಾದರೆ, ಮಾನಸಿಕ ಒತ್ತಡದ ನಡುವೆ ಕೆಲಸ ಮಾಡಬೇಕಾದ ಅನಿವಾರ್ಯತೆ ಮತ್ತೊಂದು ಕಡೆ. ಒಂದೇ ರೀತಿಯ Read more…

ವಿವಿಧ ಹುದ್ದೆಗಳಿಗೆ ಇಂದು, ನಾಳೆ ಸ್ಪರ್ಧಾತ್ಮಕ ಪರೀಕ್ಷೆ: ಅಕ್ರಮ ತಡೆಗೆ ಮಹತ್ವದ ಕ್ರಮ

ಬೆಂಗಳೂರು: ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆ, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳ ಚರಂಡಿ ಮಂಡಳಿ, ಬಿಎಂಟಿಸಿಯ ವಿವಿಧ ಹುದ್ದೆಗಳಿಗೆ ಜುಲೈ 13, 14 ರಂದು ಸ್ಪರ್ಧಾತ್ಮಕ Read more…

ಸಹಜ ಹೆರಿಗೆ ಆಗಬೇಕೆಂಬ ಬಯಕೆ ಇದ್ದರೆ ಇಲ್ಲಿದೆ ಒಂದಿಷ್ಟು ಟಿಪ್ಸ್

ನಾರ್ಮಲ್ ಡೆಲಿವರಿ ಆಗಬೇಕು ಎಂಬುದು ನಿಮ್ಮ ಬಯಕೆಯಾಗಿದ್ದರೆ ಇಲ್ಲಿ ಕೇಳಿ. ನಿಮಗಾಗಿ ಒಂದಿಷ್ಟು ಟಿಪ್ಸ್ ಇಲ್ಲಿದೆ. ನಿಯಮಿತವಾಗಿ ವ್ಯಾಯಾಮ ಮಾಡಿ. ಒಂದೆಡೆ ಕುಳಿತುಕೊಳ್ಳುವುದರಿಂದ ದೇಹದಲ್ಲಿ ರೋಗ ನಿರೋಧಕ ಶಕ್ತಿ Read more…

ಖಿನ್ನತೆ ದೂರ ಮಾಡುತ್ತೆ ʼಮೊಸರುʼ

ಇತ್ತೀಚಿನ ದಿನಗಳಲ್ಲಿ ಪ್ರತಿಯೊಬ್ಬರ ಜೀವನವೂ ಬಹಳ ಒತ್ತಡದಿಂದ ಕೂಡಿದೆ. ಪ್ರತಿ ಕ್ಷಣವೂ ಪೈಪೋಟಿ, ಕೆಲಸದ ಒತ್ತಡ, ಕೌಟುಂಬಿಕ ಸಮಸ್ಯೆ ಹೀಗೆ ಒಂದಿಲ್ಲೊಂದು ಸಮಸ್ಯೆಯಿಂದ ಬಳಲುತ್ತಿದ್ದಾರೆ. ಇದರಿಂದ ಮಾನಸಿಕ ಆರೋಗ್ಯದ Read more…

ʼಸ್ಮಾರ್ಟ್ ಫೋನ್ʼ ಕೊಳ್ಳುವ ಮುನ್ನ ಈ ವಿಷಯದ ಕುರಿತು ಇರಲಿ ಗಮನ

ಇತ್ತೀಚಿನ ದಿನಗಳಲ್ಲಿ ಸ್ಮಾರ್ಟ್ ಫೋನ್ ನಮ್ಮ ಜೀವನದ ಅವಿಭಾಜ್ಯ ಅಂಗವಾಗಿದೆ. ಸಂವಹನಕ್ಕೆ, ಫೋಟೋ ತೆಗೆಯಲು, ದಾಖಲೆಗಳನ್ನು ಸೇವ್ ಮಾಡಿಕೊಳ್ಳಲು, ಇಂಟರ್ನೆಟ್ ಬ್ರೌಸಿಂಗ್ ಗೆ, ಉಳಿದ ಸ್ಮಾರ್ಟ್ ಫೋನ್ ಗಳನ್ನು Read more…

ಹೇರ್‌ ಕಲರ್‌ ಮಾಡುವುದರಿಂದ ನಿಮ್ಮ ಕೂದಲು ಹಾಳಾಗಿದೆಯೇ…..?

ಸ್ಟೈಲ್ ಲುಕ್‌ಗಾಗಿ ಹೇರ್‌ ಕಲರ್‌ ಮಾಡಿಸುತ್ತೇವೆ. ಆದರೆ ಈ ಹೇರ್‌ ಕಲರ್‌ನಿಂದಾಗಿ ಕೆಲವೊಮ್ಮೆ ಕೂದಲಿನ ನೈಜ ಸೌಂದರ್ಯ ಹಾಳಾಗಿ ಹೋದ ಉದಾಹರಣೆಗಳು ಎಷ್ಟೋ ಇವೆ. ಹೇರ್ ಕಲರ್ ಮಾಡಿ Read more…

ಪೊಲೀಸರ ವರ್ಗಾವಣೆ ನಿಯಮ ಬದಲಾವಣೆಗೆ ಆಕ್ರೋಶ

ಬೆಂಗಳೂರು: ಪೊಲೀಸ್ ಕಾನ್ ಸ್ಟೆಬಲ್ ಗಳ ಅಂತರ ಜಿಲ್ಲಾ ವರ್ಗಾವಣೆ ನಿಯಮ ತಿದ್ದುಪಡಿಗೆ ರಾಜ್ಯ ಸರ್ಕಾರ ಮುಂದಾಗಿದೆ. ವರ್ಗಾವಣೆ ಬಯಸುವ ಪೊಲೀಸರಿಗೆ ಹೀಗಿರುವ 7 ವರ್ಷ ಸೇವಾವಧಿ ಪೂರ್ಣಗೊಳಿಸಬೇಕೆಂಬ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...