alex Certify Live News | Kannada Dunia | Kannada News | Karnataka News | India News - Part 4171
ಕನ್ನಡ ದುನಿಯಾ
    Dailyhunt JioNews

Kannada Duniya

ಜನಸಾಮಾನ್ಯರಿಗೆ ಮೋದಿ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್

ನವದೆಹಲಿ: ಶ್ರೀಸಾಮಾನ್ಯರಿಗೆ ಕೈಗೆಟಕುವ ದರದಲ್ಲಿ ಗುಣಮಟ್ಟದ ಆರೋಗ್ಯ ಸೇವೆಯನ್ನು ಲಭ್ಯವಾಗಿಸಬೇಕು ಎಂಬ ಉದ್ದೇಶದಿಂದ ಪ್ರಧಾನಮಂತ್ರಿ ಭಾರತೀಯ ಜನೌಷಧಿ ಪರಿಯೋಜನೆಯನ್ನು(ಪಿಎಂಬಿಜೆಪಿ) ರೂಪಿಸಲಾಗಿದ್ದು, ವೈದ್ಯರು ಜನೌಷಧಿಯನ್ನೇ ಶಿಫಾರಸು ಮಾಡಿ ಔಷಧ ಚೀಟಿ Read more…

ಮಹಿಳಾ ಐಪಿಎಸ್ ಅಧಿಕಾರಿಗೆ ಲೈಂಗಿಕ ಕಿರುಕುಳ: ಮಾಜಿ ಮೇಲಾಧಿಕಾರಿ ವಿರುದ್ಧ ಕೇಸ್ ದಾಖಲು

ಚೆನ್ನೈ: ಮಹಿಳಾ ಐಪಿಎಸ್ ಅಧಿಕಾರಿಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ತಮಿಳುನಾಡು ಪೊಲೀಸ್ ಅಪರಾಧ ವಿಭಾಗ – ಸಿಐಡಿಯಿಂದ ಮಾಜಿ ವಿಶೇಷ ಪೊಲೀಸ್ ಮಹಾನಿರ್ದೇಶಕ ರಾಜೇಶ್ ದಾಸ್ Read more…

ಮಕ್ಕಳು, ಗರ್ಭಿಣಿಯರು, ಬಾಣಂತಿಯರಿಗೆ ಗುಡ್ ನ್ಯೂಸ್: ಅಂಗನವಾಡಿಯಿಂದ ಮನೆ ಬಾಗಿಲಿಗೆ ಆಹಾರ

ಕೊರೋನಾ ಕಾರಣದಿಂದಾಗಿ ಅಂಗನವಾಡಿ ಕೇಂದ್ರಗಳ ಮೂಲಕ ಸೌಲಭ್ಯ ಪಡೆಯುತ್ತಿದ್ದವರಿಗೆ ತೊಂದರೆ ಉಂಟಾಗಿದೆ. ಮಕ್ಕಳು, ಬಾಣಂತಿಯರು, ಗರ್ಭಿಣಿಯರಿಗೆ ಪೌಷ್ಟಿಕ ಆಹಾರವನ್ನು ಮನೆ ಬಾಗಿಲಿಗೆ ತಲುಪಿಸುವ ಕಾರ್ಯವನ್ನು ಮಹಿಳಾ ಮತ್ತು ಮಕ್ಕಳ Read more…

ಅತ್ಯಾಚಾರ ಸಂತ್ರಸ್ತೆಯನ್ನ ವಿವಾಹವಾಗ್ತೀರಾ ಎಂದು ಆರೋಪಿಯನ್ನ ಪ್ರಶ್ನಿಸಿದ ಸುಪ್ರೀಂ ಕೋರ್ಟ್…!

ಬಾಲಕಿಯೊಬ್ಬಳ ಮೇಲೆ ನಿರಂತರ ಅತ್ಯಾಚಾರಗೈದಿದ್ದ ಸರ್ಕಾರಿ ಇಲಾಖೆ ನೌಕರನಿಗೆ ಸುಪ್ರೀಂ ಕೋರ್ಟ್ ನ್ಯಾಯಪೀಠ ನೀವು ಸಂತ್ರಸ್ತೆ 18 ವರ್ಷ ವಯಸ್ಸಿಗೆ ಬರ್ತಿದ್ದಂತೆಯೇ ಮದುವೆಯಾಗುತ್ತೀರಾ..? ಎಂದು ಕೇಳಿದೆ. ಮಹಾರಾಷ್ಟ್ರದ ವಿದ್ಯುತ್​ Read more…

60 ವರ್ಷ ಮೇಲ್ಪಟ್ಟವರಿಗೇಕೆ ‘ಕೊರೊನಾ’ ಲಸಿಕೆ ಎಂದ ಕಾಂಗ್ರೆಸ್ ನಾಯಕ…!

ದೇಶದಲ್ಲಿ ಇಂದಿನಿಂದ 60 ವರ್ಷ ಮೇಲ್ಪಟ್ಟ ವೃದ್ಧರು ಹಾಗೂ 45 ವರ್ಷ ಮೇಲಿನ ಅಸ್ವಸ್ಥರಿಗೆ ಕೊರೊನಾ ಲಸಿಕೆ ಅಭಿಯಾನ ಶುರುವಾಗಿದೆ. ಈ ಅಭಿಯಾನದಲ್ಲಿ ಪ್ರಧಾನಿ ನರೇಂದ್ರ ಮೋದಿ ಕೂಡ Read more…

ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಆಕ್ರೋಶ: ಪೆಟ್ರೋಲ್, ಡೀಸೆಲ್, ಗ್ಯಾಸ್ ಬೆಲೆ ಏರಿಕೆ ವಿರೋಧಿಸಿ ಪ್ರತಿಭಟನೆ

ಬೆಂಗಳೂರು: ಕೇಂದ್ರ ಬಿಜೆಪಿ ಸರ್ಕಾರ ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಸಿಲಿಂಡರ್ ಹಾಗೂ ಜನಸಾಮಾನ್ಯರ ದಿನನಿತ್ಯ ಅಗತ್ಯ ವಸ್ತುಗಳ ಬೆಲೆ ಏರಿಕೆ ತಡೆಯುವಲ್ಲಿ ವಿಫಲವಾಗಿರುವುದನ್ನು ಖಂಡಿಸಿ ಕರ್ನಾಟಕ ಪ್ರದೇಶ Read more…

BIG NEWS: 1 ರಿಂದ 5 ನೇ ತರಗತಿ ಆರಂಭ ಕುರಿತಂತೆ ಸಚಿವ ಸುರೇಶ್ ಕುಮಾರ್ ಮುಖ್ಯ ಮಾಹಿತಿ

ಧಾರವಾಡ: ರಾಜ್ಯದಲ್ಲಿ 6 ರಿಂದ 10 ನೇ ತರಗತಿ ಹಾಗೂ ಪಿಯುಸಿ ತರಗತಿಗಳು ಸೇರಿದಂತೆ ಶಾಲೆ, ಕಾಲೇಜು ಶುರುವಾಗಿವೆ. ಆದರೆ,  1 ರಿಂದ 5 ನೇ ತರಗತಿ ಇನ್ನೂ Read more…

ವಿದ್ಯಾರ್ಥಿನಿಯರ ಜೊತೆ ನೃತ್ಯ ಮಾಡಿದ ರಾಹುಲ್​ ಗಾಂಧಿ

ಕಾಂಗ್ರೆಸ್​ ನಾಯಕ ಹಾಗೂ ಸಂಸದ ರಾಹುಲ್​ ಗಾಂಧಿ ದಿನಕ್ಕೊಂದು ವಿಚಾರಕ್ಕಾಗಿ ಟ್ರೋಲ್​ ಆಗ್ತಾನೇ ಇರ್ತಾರೆ. 50 ವರ್ಷದ ರಾಹುಲ್​ ಗಾಂಧಿ ಮೀನುಗಾರರ ಜೊತೆ ಈಜಾಡುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ Read more…

BIG NEWS: ‘ಸುಪ್ರೀಂಕೋರ್ಟ್’ ಜಡ್ಜ್ ಗಳಿಗೆ ಲಸಿಕೆ ಆಯ್ಕೆಗೆ ಅನುಮತಿ ಇಲ್ಲ – ಆರೋಗ್ಯ ಸಚಿವಾಲಯ

ನವದೆಹಲಿ: ಸುಪ್ರೀಂಕೋರ್ಟ್ ನ್ಯಾಯಾಧೀಶರಿಗೆ ಕೊವ್ಯಾಕ್ಸಿನ್ ಮತ್ತು ಕೋವಿಶೀಲ್ಡ್ ಲಸಿಕೆಗಳ ನಡುವೆ ಆಯ್ಕೆ ಮಾಡಿಕೊಳ್ಳಲು ಅವಕಾಶ ಇಲ್ಲ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ. ಮಂಗಳವಾರದಿಂದ ಸುಪ್ರೀಂಕೋರ್ಟ್ ನ್ಯಾಯಾಧೀಶರಿಗೆ ಚುಚ್ಚುಮದ್ದು ನೀಡಲಾಗುವುದು. Read more…

BIG BREAKING: ಜೂನ್ 21 ರಿಂದ SSLC ಪರೀಕ್ಷೆಗೆ ವೇಳಾಪಟ್ಟಿ ಅಂತಿಮ –ಸಚಿವ ಸುರೇಶ್ ಕುಮಾರ್ ಮಾಹಿತಿ

ಧಾರವಾಡ: ಜೂನ್ 21 ರಿಂದ ಜುಲೈ 5 ರ ವರೆಗೆ ಎಸ್ಎಸ್ಎಲ್ಸಿ ಪರೀಕ್ಷೆ ನಡೆಯಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ. Read more…

ಇತ್ತ ವಿದ್ಯಾರ್ಥಿಗಳೊಂದಿಗೆ ರಾಹುಲ್ ಡಾನ್ಸ್: ಅತ್ತ ಅಸ್ಸಾಂ ನಲ್ಲಿ ಸ್ಥಳೀಯರೊಂದಿಗೆ ಹೆಜ್ಜೆ ಹಾಕಿದ ಪ್ರಿಯಾಂಕಾ – ವೈರಲ್ ಆಯ್ತು ಅಣ್ಣ-ತಂಗಿ ಡಾನ್ಸ್

ಚೆನ್ನೈ: ಪಂಚರಾಜ್ಯಗಳ ಚುನಾವಣೆ ದಿನಾಂಕ ಘೋಷಣೆ ಬೆನ್ನಲ್ಲೇ ರಾಜಕೀಯ ಪಕ್ಷಗಳ ಪ್ರಚಾರ ಭರಾಟೆ ಜೋರಾಗಿದೆ. ಈ ನಡುವೆ ತಮಿಳುನಾಡಿನಲ್ಲಿ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಂಡಿರುವ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ Read more…

ಸಂಭ್ರಮದಲ್ಲಿದ್ದ ಮದುವೆ ಮನೆಯಲ್ಲಿ ಆಘಾತ, ಮೊದಲ ರಾತ್ರಿಯೇ ನಡೆದಿದೆ ನಡೆಯಬಾರದ ಘಟನೆ

 ಮಂಗಳೂರು: ಮೊದಲ ರಾತ್ರಿಯೇ ಮದುಮಗಳು ಹೃದಯಾಘಾತದಿಂದ ಮೃತಪಟ್ಟ ಕಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ. 24 ವರ್ಷದ ಲೈಲಾ ಆಫಿಯಾ ಮೃತಪಟ್ಟವರು. ಅಡ್ಯಾರ್ ಕಣ್ಣೂರು ಬಿರ್ಪುಗುಡ್ಡೆಯ ಜಮಾತ್ Read more…

BREAKING: ’ಮುತ್ತಿನ ರಾಶಿ ಮೂರು ಭಾಗ ಆದೀತಲೇ ಪರಾಕ್’ –ವರ್ಷದ ಭವಿಷ್ಯವಾಣಿ ಮೈಲಾರದ ಕಾರ್ಣಿಕ

ಹೊಸಪೇಟೆ: ಮುತ್ತಿನ ರಾಶಿ ಮೂರು ಭಾಗ ಆದೀತಲೇ ಪರಾಕ್ ಎಂದು ಐತಿಹಾಸಿಕ ಮೈಲಾರದಲ್ಲಿ ಮೈಲಾರಲಿಂಗೇಶ್ವರನ ಕಾರ್ಣಿಕ ನುಡಿಯಲಾಗಿದೆ. ಕಾರ್ಣಿಕವನ್ನು ವರ್ಷದ ಭವಿಷ್ಯವಾಣಿ ಎಂದೆ ನಂಬಲಾಗುತ್ತದೆ. ವಿಜಯನಗರ ಜಿಲ್ಲೆ ಹೂವಿನ Read more…

ಸ್ವಾಮೀಜಿಗಳೂ ರಾಜಕಾರಣ ಮಾಡುತ್ತಿರುವುದು ಒಳ್ಳೆಯದಲ್ಲ: ಪಲಿಮಾರು ಶ್ರೀಗಳಿಗೆ ಸಿದ್ದರಾಮಯ್ಯ ತಿರುಗೇಟು

ಬೆಂಗಳೂರು: ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ನೀಡುವುದಿಲ್ಲ ಎಂದು ಹೇಳಿಕೆ ನೀಡಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಗರಂ ಆಗಿದ್ದ ಪಲಿಮಾರು ಶ್ರೀಗಳಿಗೆ ತಿರುಗೇಟು ನೀಡಿರುವ ಸಿದ್ದರಾಮಯ್ಯ, ಇತ್ತೀಚೆಗೆ Read more…

ಆಮ್​ ಆದ್ಮಿ ಪಕ್ಷಕ್ಕೆ ಸೇರ್ಪಡೆಯಾದ ʼಮಿಸ್​ ಇಂಡಿಯಾʼ

ಮಿಸ್​ ಇಂಡಿಯಾ ದೆಹಲಿ 2019ರ ವಿಜೇತೆ ಮಾನ್ಸಿ ಸೇಘಲ್​ ಸೋಮವಾರ ರಾಘವ್​ ಚಡ್ಡಾ ನೇತೃತ್ವದಲ್ಲಿ ಆಮ್​ ಆದ್ಮಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ದೆಹಲಿ ಜಲಬೋರ್ಡ್ ಉಪ ನಿರ್ದೇಶಕ ರಾಘವ್​ ಚಡ್ಡಾ Read more…

ಈ ಕಾರಣಕ್ಕೆ ನೆಟ್ಟಿಗರ ಮನಗೆದ್ದಿದೆ ʼನಯಾಗರʼ ಜಲಪಾತ….!

ಅಮೆರಿಕದಲ್ಲಿ ಪ್ರಸ್ತುತ ಸಿಕ್ಕಾಪಟ್ಟೆ ಚಳಿಯ ವಾತಾವರಣ ಇದೆ. ಈ ಹವಾಮಾನ ಎಷ್ಟು ತೀವ್ರವಾಗಿದೆ ಅಂದರೆ ನಯಾಗರ ಫಾಲ್ಸ್ ಸಂಪೂರ್ಣ ಮಂಜುಗಡ್ಡೆಯಂತಾಗಿದೆ. ಇದರ ಫೋಟೊ ಹಾಗೂ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ Read more…

ಬಾಲಕನ ಮೇಲೆ ದುಷ್ಕರ್ಮಿಗಳ ಅಟ್ಟಹಾಸ: ಮರ್ಮಾಂಗವನ್ನೇ ಕತ್ತರಿಸಿ ಕೊಂದ ಪಾಪಿಗಳು

ಕಲಬುರ್ಗಿ: 14 ವರ್ಷದ ಬಾಲಕನಿಗೆ ಚಿತ್ರಹಿಂಸೆ ನೀಡಿ ಹತ್ಯೆ ಮಾಡಿರುವ ಭೀಕರ ಪ್ರಕರಣ ಕಲಬುರ್ಗಿಯ ಜೇವರ್ಗಿಯಲ್ಲಿ ಬೆಳಕಿಗೆ ಬಂದಿದೆ. ಮೃತ ಬಾಲಕನನ್ನು 7ನೇ ತರಗತಿಯ ವಿದ್ಯಾರ್ಥಿ ಮಹೇಶ್ ಕೊಳ್ಳಿ Read more…

ವೇತನವಿಲ್ಲದೇ ಸೇವೆ ಸಲ್ಲಿಸುವುದಾಗಿ ಘೋಷಿಸಿದ ಪರಿಸರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿ ಅಧ್ಯಕ್ಷ

ಬೆಂಗಳೂರು: ಅರಣ್ಯ, ಪರಿಸರ ಮತ್ತು ಜೀವಶಾಸ್ತ್ರ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿಯ ಕಾರ್ಯಕಾರಿ ಸಮಿತಿ ಅಧ್ಯಕ್ಷರನ್ನಾಗಿ ಎಂ.‌ ಮದನ ಗೋಪಾಲ್ ಅವರನ್ನು ನೇಮಕ ಮಾಡಲಾಗಿದೆ. ವಿಶೇಷವೆಂದರೆ Read more…

BIG NEWS: ನವೀನ್‌ ಪಟ್ನಾಯಕ್‌ ಬಳಿಕ ʼಕೊರೊನಾʼ ಲಸಿಕೆ ಪಡೆದ ಮತ್ತೊಬ್ಬ ಮುಖ್ಯಮಂತ್ರಿ

ಎರಡನೇ ಹಂತದ ಕೊರೊನಾ ಲಸಿಕೆ ಅಭಿಯಾನ ಇಂದಿನಿಂದ ಆರಂಭವಾಗಿದ್ದು, 60 ವರ್ಷ ಮೇಲ್ಪಟ್ಟವರು ಹಾಗೂ ಗಂಭೀರ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದವರಿಗೆ ಈ ಸಂದರ್ಭದಲ್ಲಿ ಲಸಿಕೆ ನೀಡಲಾಗುತ್ತಿದೆ. ಪ್ರಧಾನಿ ನರೇಂದ್ರ Read more…

ಕೆಲಸದ ನಡುವೆಯೂ ಬಿಡುವು ಮಾಡಿಕೊಂಡು ಗೋಲ್ಗಪ್ಪಾ ಸವಿದ ಕೇಂದ್ರ ಸಚಿವೆ

ಕೇಂದ್ರ ಸಚಿವೆ ಸ್ಮೃತಿ ಇರಾನಿ ಭಾನುವಾರ ವಾರಣಾಸಿಯ ಮಹದೇವ ದೇಗುಲಕ್ಕೆ ಭೇಟಿ ನೀಡಿದ್ದಾರೆ. ಈ ವೇಳೆ ಅವರು ಪಾನಿಪುರಿಯನ್ನ ಸವಿದಿದ್ದು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್​ ವೈರಲ್​ ಆಗಿದೆ. Read more…

BIG NEWS: ಆಂಧ್ರಪ್ರದೇಶ ಮಾಜಿ ಸಿಎಂ ಚಂದ್ರಬಾಬು ನಾಯ್ಡು ಪೊಲೀಸರ ವಶಕ್ಕೆ

ಹೈದರಾಬಾದ್: ಅನುಮತಿಯಿಲ್ಲದಿದ್ದರೂ ಚಿತ್ತೂರು ಜಿಲ್ಲೆಯಲ್ಲಿ ಪಕ್ಷದ ಪರವಾಗಿ ಪ್ರಚಾರಕ್ಕೆ ಮುಂದಾಗಿದ್ದ ಆಂಧ್ರಪ್ರದೇಶ ಮಾಜಿ ಸಿಎಂ ಚಂದ್ರಬಾಬು ನಾಯ್ಡು ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿರುವ ಘಟನೆ ನಡೆದಿದೆ. ತಿರುಪತಿ ವಿಮಾನ Read more…

ಪ್ರಧಾನಿ ಬಳಿಕ ಕೊರೊನಾ ಲಸಿಕೆ ಸ್ವೀಕರಿಸಿ ಸುದ್ದಿಯಾದ್ರು ಈ ರಾಜ್ಯದ ಮುಖ್ಯಮಂತ್ರಿ

ಒಡಿಶಾ ಮುಖ್ಯಮಂತ್ರಿ ನವಿನ್​ ಪಟ್ನಾಯಕ್​ ಭುವನೇಶ್ವರದಲ್ಲಿರುವ ಅಸೆಂಬ್ಲಿ ಲಸಿಕೆ ಕೇಂದ್ರದಲ್ಲಿ ಕೊರೊನಾ ಲಸಿಕೆಯ ಮೊದಲ ಡೋಸ್​ನ್ನು ಪಡೆದಿದ್ದಾರೆ. ಟ್ವಿಟರ್​ನಲ್ಲಿ ಲಸಿಕೆ ಪಡೆಯುತ್ತಿರುವ ಫೋಟೊ ಶೇರ್​ ಮಾಡಿದ ಸಿಎಂ ನವೀನ್​ Read more…

ಲಸಿಕೆ ಪಡೆದ ‘ವಿಶ್ವ ನಾಯಕ’ ರ ಪಟ್ಟಿಗೆ ಪ್ರಧಾನಿ ನರೇಂದ್ರ ಮೋದಿ ಸೇರ್ಪಡೆ

ದೇಶದಲ್ಲಿ ಇಂದಿನಿಂದ ಆರಂಭವಾಗಿರುವ 60 ವರ್ಷ ಮೇಲ್ಪಟ್ಟವರಿಗೆ ಲಸಿಕೆ ವಿತರಣಾ ಕಾರ್ಯಕ್ರಮದಲ್ಲಿ ಮೊದಲ ಡೋಸ್​ ಸ್ವೀಕರಿಸುವ ಮೂಲಕ ಪ್ರಧಾನಿ ಮೋದಿ ಕೋವಿಡ್​ ಲಸಿಕೆ ಪಡೆದ ವಿಶ್ವದ ಗಣ್ಯರ ಪಟ್ಟಿಯಲ್ಲಿ Read more…

ಆನೆಯೊಂದಿಗೆ ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಹೋಗಿ ಜೀವವನ್ನೇ ಕಳೆದುಕೊಂಡ ಯುವಕ….!

ಆನೆಯೊಂದಿಗೆ ಸೆಲ್ಫಿ ತೆಗೆದುಕೊಳ್ಳಲು ಮುಂದಾದ 21 ವರ್ಷದ ಯುವಕನನ್ನ ಕಾಡಾನೆ ಕೊಂದು ಹಾಕಿದ ಘಟನೆ ಚತ್ತೀಸಗಢದ ರಾಯಗಢ ಜಿಲ್ಲೆಯ ಗುಧಯ್ರಿ ಗ್ರಾಮದ ಸಾರಂಗಗಢ ಅರಣ್ಯ ಪ್ರದೇಶದಲ್ಲಿ ನಡೆದಿದೆ . Read more…

ಅಚ್ಚರಿಗೆ ಕಾರಣವಾಗಿದೆ ಕಡಲ ತೀರದಲ್ಲಿ ಪತ್ತೆಯಾದ ಲೋಹದ ವಸ್ತು

ಲಂಡನ್: ಲಂಡನ್ ಹಾರ್ಬರ್ ಎಂಬ ದ್ವೀಪದ ಕಡಲ ತೀರದಲ್ಲಿ ಲೋಹದ ಬಾಲ್ ಒಂದು ಪತ್ತೆಯಾಗಿದ್ದು ಅಚ್ಚರಿ ಮೂಡಿಸಿದೆ. ಬ್ರಿಟಿಷ್ ಮಹಿಳೆ ಮೆನನ್ ಕ್ಲರ್ಕ್ ಎಂಬುವವರು ತಮ್ಮ ಕುಟುಂಬದ ಜತೆ Read more…

ಪುಟ್ಟ ಮಗುವಿನೊಂದಿಗೆ ಹುಚ್ಚು ಸಾಹಸ ಮಾಡಿದ ದಂಪತಿ ರಕ್ಷಣೆ

ಪರ್ವತದ ಕಡಿದಾದ ಅಂಚಿನಲ್ಲಿ ಮಗುವಿನ ಜೊತೆ ಟೆಂಟ್​ ಹಾಕಿ ವಾಸಿಸುತ್ತಿದ್ದ ಅಜಾಗರೂಕ ದಂಪತಿಯನ್ನ ಬ್ರಿಟನ್​ ಪೊಲೀಸರು ಹಾಗೂ ಕೋಸ್ಟ್​ಗಾರ್ಡ್ ಸಿಬ್ಬಂದಿ ರಕ್ಷಿಸಿದ್ದಾರೆ. ಉತ್ತರ ಇಂಗ್ಲೆಂಡ್​​ನ ಕ್ಲೆವೆಲೆಂಟ್​ ಕೋಸ್ಟ್​ ಲೈನ್​​ನಲ್ಲಿ Read more…

ಪಾಕ್ ಕಮೆಡಿಯನ್ ಮಾಡಿರುವ ಅನುಕರಣೆ ವಿಡಿಯೋಗೆ ಶಶಿ ತರೂರ್ ಫಿದಾ

ತಿರುವನಂತಪುರಂನ ಕಾಂಗ್ರೆಸ್ ಸಂಸದ ಶಶಿ ತರೂರ್​, ಸದಾ ತಮ್ಮ ಆಂಗ್ಲ ಭಾಷೆ ಪ್ರಯೋಗದ ಮೂಲಕವೇ ಸುದ್ದಿಯಾಗ್ತಾ ಇರ್ತಾರೆ. ಸಂದರ್ಶನದ ವೇಳೆಯಲ್ಲಿ ಅತ್ಯಂತ ಕ್ಲಿಷ್ಟಕರ ಇಂಗ್ಲಿಷ್​ ಭಾಷೆಯ ಬಳಕೆ ಮಾಡೋದ್ರಲ್ಲಿ Read more…

BREAKING NEWS: ಕಾಲೇಜಿನ ಕಟ್ಟಡದ ಮೇಲಿನಿಂದ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ

ಬೆಂಗಳೂರು: ವಿದ್ಯಾರ್ಥಿಯೋರ್ವ ಕಾಲೇಜಿನ ಕಟ್ಟಡದಿಂದ ಜಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರು ಇನ್ಸ್ ಟಿಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜಿನಲ್ಲಿ ನಡೆದಿದೆ. ಜಯಂತ್ ರೆಡ್ಡಿ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ. ಆತ್ಮಹತ್ಯೆಗೂ Read more…

ಲಸಿಕೆ ನೀಡಿದ ‘ನರ್ಸ್’ ಗೆ ಪ್ರಧಾನಿ ಹೇಳಿದ್ರು ಈ ಮಾತು…!

ದೇಶದಲ್ಲಿ 60 ವರ್ಷ ಮೇಲ್ಪಟ್ಟ ವೃದ್ಧರಿಗೆ ಕೊರೊನಾ ಲಸಿಕೆ ಅಭಿಯಾನ ಶುರುವಾಗಿದ್ದು ಪ್ರಧಾನಿ ನರೇಂದ್ರ ಮೋದಿ ಇಂದು ಲಸಿಕೆ ತೆಗೆದುಕೊಂಡ ಮೊದಲ 60 ವರ್ಷದ ಮೇಲಿನ ವ್ಯಕ್ತಿ ಆಗಿದ್ದಾರೆ. Read more…

ಬರೋಬ್ಬರಿ 11 ಅಡಿ ಉದ್ದದ ಮೊಸಳೆ ರಕ್ಷಣೆ

ವಡೋದರಾ: ಬೃಹತ್ ಮೊಸಳೆಯೊಂದನ್ನು ಗುಜರಾತ್ ರಾಜ್ಯದ ವಡೋದರಾದ ಕೇಲನ್ ಪುರ ಪ್ರದೇಶದಲ್ಲಿ ರಕ್ಷಿಸಲಾಗಿದೆ. 11 ಅಡಿ ಉದ್ದದ ಮೊಸಳೆ ನಿರ್ಮಾಣ ಪ್ರದೇಶದ ಗುಂಡಿಯೊಂದರಲ್ಲಿ ಕಾಣಿಸಿಕೊಂಡಿತ್ತು‌. ನಂತರ ಅದನ್ನು ಹಿಡಿದು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...