alex Certify Live News | Kannada Dunia | Kannada News | Karnataka News | India News - Part 4172
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಗ್ ನ್ಯೂಸ್: ರಾಜ್ಯದಲ್ಲಿ ಮದ್ಯ ನಿಷೇಧಕ್ಕೆ ಸಿಎಂ ಯಡಿಯೂರಪ್ಪರಿಗೆ ಸಿರಿಗೆರೆ ಶ್ರೀಗಳ ಪತ್ರ

ಬೆಂಗಳೂರು: ರಾಜ್ಯದಲ್ಲಿ ಮಧ್ಯಾಹ್ನ ನಿಷೇಧಿಸುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಸಿರಿಗೆರೆ ತರಳಬಾಳು ಮಠದ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಪತ್ರ ಬರೆದು ಒತ್ತಾಯಿಸಿದ್ದಾರೆ. ಮದ್ಯದ ದಾಸರಾಗಿ ರಾಜ್ಯದ ಗ್ರಾಮೀಣ Read more…

ಸಾರ್ಥಕತೆ ಮೆರೆದ ಡಾಕ್ಟರ್ ಗೆ ವ್ಯಾಪಕ ಪ್ರಶಂಸೆ: ತಂದೆಯ ಸಾವಿನ ನೋವಲ್ಲೂ ಇಬ್ಬರ ಜೀವ ಉಳಿಸಿದ ವೈದ್ಯ

ಮಂಗಳೂರು: ತಂದೆ ಸಾವಿನ ನೋವಲ್ಲೂ ವೈದ್ಯರೊಬ್ಬರು ಇಬ್ಬರ ಜೀವ ಉಳಿಸುವ ಮೂಲಕ ವೃತ್ತಿಯ ಸಾರ್ಥಕತೆ ಮೆರೆದಿದ್ದಾರೆ. ಮಂಗಳೂರಿನ ಹೃದ್ರೋಗ ತಜ್ಞ ಡಾ. ಪದ್ಮನಾಭ ಕಾಮತ್ ತಂದೆಯ ಸಾವಿನ ನೋವಿನಲ್ಲೂ Read more…

ಪ್ರಧಾನಿ ಮೋದಿ ಪಡೆದುಕೊಂಡ ʼಕೊರೊನಾʼ ಲಸಿಕೆ ಯಾವುದು ಗೊತ್ತಾ…?

ಕಳೆದ ವರ್ಷದ ಆರಂಭದಲ್ಲಿ ವಿಶ್ವದಲ್ಲಿ ಕಾಣಿಸಿಕೊಂಡ ಕೊರೊನಾ ವೈರಸ್, ಭಾರತದಲ್ಲಿ‌ ಈಗಾಗಲೇ ಲಕ್ಷಾಂತರ ಮಂದಿಯನ್ನು ಬಲಿ ಪಡೆದಿದೆ. ಇದೀಗ ಕೊರೊನಾ ಕಡಿಮೆಯಾಗುತ್ತಿರುವ ಮಧ್ಯೆ ಮತ್ತೆ ಎರಡನೇ ಅಲೆ ಕಾಣಿಸಿಕೊಂಡಿದೆ Read more…

ಗಾಳಿಯಲ್ಲಿ ತಿರುಗಿಸಿದರೆ ಸಾಕು ಹೊರ ಹೊಮ್ಮುತ್ತೆ ʼಕೊಳಲʼ ನಾದ

ಬಾಯುಸಿರಿನಲ್ಲಿ, ಮೂಗಿನಲ್ಲಿ ಕೊಳಲು ನುಡಿಸುವರನ್ನು ಕಂಡಿದ್ದೇವೆ. ಆದರೆ, ಈತ ಕೊಳಲನ್ನು ಕೈಯಲ್ಲಿ ಹಿಡಿದು ಗಾಳಿಯಲ್ಲಿ ಬೀಸಿದರೆ ಸಾಕು ನಾದ ಹೊಮ್ಮುತ್ತದೆ. ಎಲ್ಲಾ ಕೊಳಲಿನಂತೆ ಇದೂ ಬಿದಿರಿನಿಂದಲೇ ತಯಾರಾದದ್ದು. ಆದರೂ Read more…

ಅಶ್ಲೀಲ ವಿಡಿಯೋ ಚಿತ್ರೀಕರಿಸಿದ್ದ ಶಿಕ್ಷಕ ಅರೆಸ್ಟ್

2008ರ 10ನೇ ತರಗತಿ ಪರೀಕ್ಷೆಯಲ್ಲಿ ಅತ್ಯಧಿಕ ಅಂಕ ಗಳಿಸುವ ಮೂಲಕ ಖ್ಯಾತಿ ಪಡೆದಿದ್ದ ಮುಖೇಶ್ ಎಂಬಾತ ಬಳಿಕ ವಿದ್ಯಾರ್ಥಿಗಳಿಗೆ ಟ್ಯೂಷನ್ ಆರಂಭಿಸಿದ್ದು, ಇದೀಗ ಸಾರ್ವಜನಿಕರ ಖಾಸಗಿ ಬದುಕಿನ ವಿಡಿಯೋ Read more…

BIG NEWS: ಐಟಿಯಿಂದ ಭರ್ಜರಿ ಬೇಟೆ, 220 ಕೋಟಿ ರೂ. ಕಪ್ಪು ಹಣ ಪತ್ತೆ

ನವದೆಹಲಿ: ತಮಿಳುನಾಡು ಉದ್ಯಮಿ ಮನೆ, ಕಚೇರಿಗಳ ಮೇಲೆ ರೇಡ್ ಮಾಡಲಾಗಿದ್ದು, ಬರೋಬ್ಬರಿ 220 ಕೋಟಿ ರೂಪಾಯಿ ಕಪ್ಪು ಹಣ ಪತ್ತೆಯಾಗಿದೆ. ಚೆನ್ನೈ ಮೂಲದ ಟೈಲ್ಸ್ ಮತ್ತು ಸ್ಯಾನಿಟರಿವೇರ್ ಕಂಪನಿಗೆ Read more…

BIG SHOCKING NEWS: ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ 25 ರೂ. ಏರಿಕೆ

ನವದೆಹಲಿ: ಮೊದಲೇ ಬೆಲೆ ಏರಿಕೆಯಿಂದ ತತ್ತರಿಸಿದ ಜನತೆಗೆ ಮತ್ತೊಂದು ಶಾಕ್ ನೀಡಲಾಗಿದೆ. ಗ್ಯಾಸ್ ಸಿಲಿಂಡರ್ ದರ ಹೆಚ್ಚಳ ಮಾಡಲಾಗಿದೆ. ಗ್ಯಾಸ್ ಸಿಲಿಂಡರ್ ದರ ಮತ್ತೆ 25 ರೂಪಾಯಿ ಏರಿಕೆಯಾಗಿದೆ. Read more…

ಶಿಕ್ಷಕ ಹುದ್ದೆಯ ನಿರೀಕ್ಷೆಯಲ್ಲಿದ್ದವರಿಗೆ ಭರ್ಜರಿ ‘ಗುಡ್ ನ್ಯೂಸ್’

ಶಿಕ್ಷಕ ಹುದ್ದೆಯ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿಯೊಂದು ಇಲ್ಲಿದೆ. ವಿವಿಧ ಕಾರಣಗಳಿಂದಾಗಿ ಖಾಲಿಯಾಗಿದ್ದ ಅನುದಾನಿತ ಪದವಿ ಪೂರ್ವ ಕಾಲೇಜುಗಳ 173 ಉಪನ್ಯಾಸಕರು ಮತ್ತು ಅನುದಾನಿತ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ 257 Read more…

ಪ್ರಧಾನಿ ಮೋದಿಯವರನ್ನು ಹಾಡಿ ಹೊಗಳುವ ಮೂಲಕ ‘ಅಚ್ಚರಿ’ ಮೂಡಿಸಿದ ಕಾಂಗ್ರೆಸ್ ಹಿರಿಯ ನಾಯಕ

ಪ್ರಧಾನಿ ನರೇಂದ್ರ ಮೋದಿಯವರನ್ನು ಹಿರಿಯ ಕಾಂಗ್ರೆಸ್ ನಾಯಕರೊಬ್ಬರು ಹಾಡಿ ಹೊಗಳುವ ಮೂಲಕ ರಾಜಕೀಯ ವಲಯದಲ್ಲಿ ಅಚ್ಚರಿ ಮೂಡಿಸಿದ್ದಾರೆ. ಗುಲಾಮ್ ನಬಿ ಆಜಾದ್ ಈ ಹೇಳಿಕೆ ನೀಡಿದ್ದು, ಮೋದಿಯವರು ಅಹಂಕಾರ Read more…

ವಿಡಿಯೋ ವೀಕ್ಷಿಸಿದಾಗ ‘ಅಸಲಿ’ ಅಭ್ಯರ್ಥಿ ಬಣ್ಣ ಬಯಲು

ಪೊಲೀಸ್ ಪೇದೆಯಾಗಿ ಆಯ್ಕೆಗೊಂಡಿದ್ದ ‘ಅಸಲಿ’ ಅಭ್ಯರ್ಥಿಯೊಬ್ಬನ ‘ನಕಲಿ’ ಬಣ್ಣ ವಿಡಿಯೋ ವೀಕ್ಷಣೆ ವೇಳೆ ಬಹಿರಂಗವಾಗಿದೆ. ಇಂಥದ್ದೊಂದು ವಿಚಿತ್ರ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಪೊಲೀಸ್ ನೇಮಕಾತಿಯಲ್ಲಿ ಗೋಕಾಕ ತಾಲೂಕು ಕಳ್ಳಿಗುದ್ದಿ Read more…

BIG BREAKING: ಕೊರೋನಾ ಲಸಿಕೆ ಮೊದಲ ಡೋಸ್ ಪಡೆದ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಇಂದು ಬೆಳ್ಳಂಬೆಳಗ್ಗೆ ದೆಹಲಿಯಲ್ಲಿ ಕೋವಿಡ್ -19 ಲಸಿಕೆ ಪಡೆದುಕೊಂಡಿದ್ದಾರೆ. ಮಾರ್ಚ್ 1 ರಿಂದ 60 ವರ್ಷ ಮೇಲ್ಪಟ್ಟವರಿಗೆ ಮತ್ತು 45 ವರ್ಷ ಮೇಲ್ಪಟ್ಟ Read more…

ರೇಷನ್ ಕಾರ್ಡ್ ದಾರರಿಗೆ ಶಾಕಿಂಗ್ ನ್ಯೂಸ್: ಪಡಿತರ ವ್ಯಾಪ್ತಿ ಕಡಿತಗೊಳಿಸಿ ಸಬ್ಸಿಡಿ ಉಳಿಸಲು ಶಿಫಾರಸು

ನವದೆಹಲಿ: ಪಡಿತರ ಚೀಟಿದಾರರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಪಡಿತರ ಕಡಿತ ಮಾಡಿ 47,229 ಕೋಟಿ ರೂಪಾಯಿ ಉಳಿಸುವಂತೆ ನೀತಿ ಆಯೋಗ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದೆ. ರಾಷ್ಟ್ರೀಯ ಆಹಾರ Read more…

ವಿದ್ಯಾರ್ಥಿಗಳಿಗೆ ಮತ್ತೊಂದು ಭರ್ಜರಿ ಗುಡ್ ನ್ಯೂಸ್: ಶಾಲೆ, ಹಾಸ್ಟೆಲ್ ಗಳಲ್ಲಿ ಸಿರಿಧಾನ್ಯ ಆಹಾರ

ಹುಬ್ಬಳ್ಳಿ: ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಮತ್ತೊಂದು ಸಿಹಿ ಸುದ್ದಿ ಸಿಕ್ಕಿದೆ. ಕೃಷಿ ಸಚಿವ ಬಿ.ಸಿ. ಪಾಟೀಲ್ ಈ ಬಗ್ಗೆ ಮಾಹಿತಿ ನೀಡಿದ್ದು, ಶಾಲೆಗಳಲ್ಲಿ ಬಿಸಿಯೂಟ ಮತ್ತು ವಿದ್ಯಾರ್ಥಿ ನಿಲಯಗಳಲ್ಲಿ ಸಿರಿಧಾನ್ಯ Read more…

ಸಿಹಿ ಸುದ್ದಿ: ಆಧಾರ್, ಡಿಎಲ್ ಸೇರಿ ಗುರುತಿನ ಚೀಟಿ ತೋರಿಸಿ ಉಚಿತ ಕೊರೊನಾ ಲಸಿಕೆ ಪಡೆಯಿರಿ

ಮಾರ್ಚ್ 1 ರಿಂದ  60 ವರ್ಷ ಮೇಲ್ಪಟ್ಟ  ಹಿರಿಯ ನಾಗರಿಕರಿಗೆ ಹಾಗು  45 -59 ವರ್ಷದ ಆರೋಗ್ಯ ತೊಂದರೆಗಳು ಇರುವವರಿಗೆ  ಕೋವಿಡ್  ಲಸಿಕೆ ನೀಡಲಾಗುತ್ತಿದೆ. ಮೊದಲ ಹಂತದಲ್ಲಿ ಎಲ್ಲಾ Read more…

ಪ್ರಮುಖ ಪ್ರವಾಸಿ ತಾಣ ಚೆನ್ನೈನ ʼಮರೀನಾ ಬೀಚ್ʼ

ತಮಿಳುನಾಡಿನ ರಾಜಧಾನಿಯಾಗಿರುವ ಚೆನ್ನೈ ದೇಶದ ಪ್ರಮುಖ ಮಹಾನಗರಗಳಲ್ಲಿ ಒಂದಾಗಿದೆ. ಬ್ರಿಟಿಷರ ಆಡಳಿತದಲ್ಲಿ ಮದ್ರಾಸ್ ಆಗಿದ್ದ ಈ ನಗರ ನಂತರದಲ್ಲಿ ಚೆನ್ನೈ ಎಂದಾಯಿತು. ಇಂದಿಗೂ ತನ್ನ ಸಂಸ್ಕೃತಿಯನ್ನು ಉಳಿಸಿಕೊಂಡಿರುವ ಚೆನ್ನೈನಲ್ಲಿ Read more…

ಗಮನಿಸಿ: ನಾಳೆಯಿಂದಲೇ ವೃದ್ಧರು – ರೋಗಿಗಳಿಗೆ ‘ಕೊರೊನಾ’ ಲಸಿಕೆ ನೋಂದಣಿ – ಇಲ್ಲಿದೆ ಈ ಕುರಿತ ಸಂಪೂರ್ಣ ಮಾಹಿತಿ

60 ವರ್ಷ ಮೇಲ್ಪಟ್ಟ ವೃದ್ಧರು ಹಾಗೂ 45 ವರ್ಷ ಮೇಲ್ಪಟ್ಟ ಅನಾರೋಗ್ಯ ಹೊಂದಿರುವವರಿಗೆ ನಾಳೆಯಿಂದ ಕೊರೊನಾ ಲಸಿಕೆ ನೀಡಲು ಭಾರತ ಸಜ್ಜಾಗುತ್ತಿದೆ. ಸೋಮವಾರದಿಂದ ನಡೆಯಲಿರುವ ಕೊರೊನಾ ಲಸಿಕೆ ನೋಂದಣಿ Read more…

ಜನನಾಯಕರು ಚಂಬಲ್ ಕಣಿವೆ ಡಕಾಯಿತರಿಗಿಂತಲೂ ಹೆಚ್ಚು ಡೇಂಜರ್: ಸಿದ್ದರಾಮಯ್ಯ ವಿರುದ್ಧ ಪಲಿಮಾರು ಶ್ರೀ ಆಕ್ರೋಶ

ಉಡುಪಿ: ಅಯೋಧ್ಯ ರಾಮ ಮಂದಿರ ವಿವಾದಿತ ಕ್ಷೇತ್ರ ಎಂದಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿರುವ ಪಲಿಮಾರು ವಿದ್ಯಾಧೀಶ ಶ್ರೀಗಳು, ರಾಮ ಮಂದಿರ ವಿಚಾರದಲ್ಲಿ ಕೆಲ ನಾಯಕರು ಸುಪ್ರೀಂ Read more…

ಟಿಕ್ ಟಾಕ್ ಸ್ಟಾರ್ ಆತ್ಮಹತ್ಯೆ: ಓರ್ವ ಸಚಿವರ ತಲೆದಂಡ

ಮುಂಬೈ: ಟಿಕ್ ಟಾಕ್ ಸ್ಟಾರ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಮಂತ್ರಿಮಂಡಲದ ಓರ್ವ ಸಚಿವರ ತಲೆದಂಡವಾಗಿದೆ. ಖ್ಯಾತ ಟಿಕ್ ಟಾಕ್ ಸ್ಟಾರ್ ಪೂಜಾ ಚವಾಣ್ ಆತ್ಮಹತ್ಯೆ ಪ್ರಕರಣದಲ್ಲಿ ಅರಣ್ಯ Read more…

ಶುಭ ಸುದ್ದಿ: ವರನಿಗೆ 5, ವಧುವಿಗೆ 10 ಸಾವಿರ ರೂ. ಜೊತೆಗೆ ಚಿನ್ನದ ತಾಳಿ – ‘ಸಪ್ತಪದಿ’ ಯೋಜನೆಯಡಿ ಅರ್ಜಿ ಅಹ್ವಾನ

ಬಳ್ಳಾರಿ: ಜಿಲ್ಲೆಯಲ್ಲಿ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ಪ್ರಮುಖ ದೇವಾಲಯಗಳಲ್ಲಿ ಸಪ್ತಪದಿ ಸರಳ ಸಾಮೂಹಿಕ ವಿವಾಹಗಳನ್ನು ನಡೆಸಲು ಉದ್ದೇಶಿಸಲಾಗಿದ್ದು, ಆಸಕ್ತ ವಧು-ವರರು ಸಾಮೂಹಿಕ ವಿವಾಹ ನಡೆಯುವ ಆಯಾ Read more…

BIG NEWS: ಬಸ್ ಪ್ರಯಾಣಿಕರಿಗೆ ಮುಖ್ಯ ಮಾಹಿತಿ, ಮತ್ತೆ ಬಸ್ ಸಂಚಾರ ಸ್ಥಗಿತ –ನೌಕರರ ಮುಷ್ಕರ ಸಾಧ್ಯತೆ

ಬೆಂಗಳೂರು: ರಾಜಧಾನಿಯಲ್ಲಿ ಮತ್ತೆ ಬಸ್ ಸಂಚಾರ ಸ್ತಬ್ಧವಾದ ಸಾಧ್ಯತೆ ಇದೆ. ಸಾರಿಗೆ ನೌಕರರ ಬೇಡಿಕೆ ಈಡೇರದ ಹಿನ್ನೆಲೆಯಲ್ಲಿ ಮತ್ತೆ ಬೀದಿಗೆ ಇಳಿಯಲು ನೌಕರರು ನಿರ್ಧರಿಸಿದ್ದಾರೆ. ಅದೇ ರೀತಿ ರಾಜ್ಯದ Read more…

5 ತಿಂಗಳ ಹಿಂದೆ ನಡೆದಿದ್ದ ಬಾಲಕನ ಸಾವಿನ ಪ್ರಕರಣಕ್ಕೆ ಬಿಗ್ ಟ್ವಿಸ್ಟ್

ರಾಯಚೂರು: ಕಳೆದ ಅಕ್ಟೋಬರ್ ನಲ್ಲಿ ನಡೆದಿದ್ದ ಬಾಲಕನ ಸಾವು ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ತನ್ನ ಭೋಗದ ಜೀವನಕ್ಕೆ ಅಡ್ಡಿಯಾಗುತ್ತಾನೆ ಎಂಬ ಕಾರಣಕ್ಕೆ ತಾಯಿ ತನ್ನ ಮಗನನ್ನೇ ಹತ್ಯೆ Read more…

ಸಹಕಾರ ಸಂಘಗಳಿಗೆ ಭರ್ಜರಿ ಸಿಹಿ ಸುದ್ದಿ: ಷೇರು ಬಂಡವಾಳ ಮೊತ್ತ 10 -20 ಲಕ್ಷ ರೂ.ಗೆ ಹೆಚ್ಚಿಸಿ ಆದೇಶ

ಕಲಬುರಗಿ: ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಜನರು ನಿರ್ವಹಿಸುತ್ತಿರುವ ಸಹಕಾರ ಸಂಘಗಳಿಗೆ ಆರ್ಥಿಕ ಚಟುವಟಿಕೆಗಳಿಗಾಗಿ ಪ್ರಸ್ತುತ ನೀಡಲಾಗುತ್ತಿರುವ ಷೇರು ಬಂಡವಾಳದ ಮೊತ್ತವನ್ನು 10 ಲಕ್ಷ ರೂ. ದಿಂದ Read more…

OMG: ಇಲ್ಲಿ ಒಂದು ಕಪ್ ಚಹಾ ಬೆಲೆ ಕೇಳಿದರೆ ದಂಗಾಗ್ತೀರಾ….!

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಈ ಅಂಗಡಿಯಲ್ಲಿ ಸಿಗುವ ಒಂದು ಕಪ್ ಚಹಾ ಬೆಲೆ ಕೇಳಿದರೆ ನಿಜಕ್ಕೂ ಶಾಕ್ ಆಗಿ ಹೋಗ್ತೀರಾ…ಸಾಮಾನ್ಯವಾಗಿ ಒಂದು ಕಪ್ ಚಹಾ ಬೆಲೆ 10 ರೂಪಾಯಿ, Read more…

ಹುಟ್ಟೂರಿನಲ್ಲೇ ನಾಲ್ಕಾಣೆ ಬೆಲೆ ಇಲ್ಲ: ಯೋಗೇಶ್ವರ್ ಲೀಲೆಗಳು ಅಲ್ಲಿನ ಜನರಿಗೆ ಮನದಟ್ಟಾಗಿದೆ – ಮಾಜಿ ಸಚಿವ ಸಾ.ರಾ.ಮಹೇಶ್ ವಾಗ್ದಾಳಿ

ಬೆಂಗಳೂರು: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದ್ದ ಸಚಿವ ಸಿ.ಪಿ.ಯೋಗೇಶ್ವರ್ ವಿರುದ್ಧ ಇದೀಗ ಮಾಜಿ ಸಚಿವ ಸಾ.ರಾ.ಮಹೇಶ್ ಕಿಡಿಕಾರಿದ್ದು, ಹುಟ್ಟೂರಲ್ಲೇ ಗೆಲ್ಲದ ಯೋಗೇಶ್ವರ್ ಕ್ಷೇತ್ರ ಗೆಲ್ಲಲು ಸಾಧ್ಯವೇ? Read more…

ಬಿಜೆಪಿಗೆ ಲೈಫ್ ಕೊಟ್ಟಿದ್ದು ನಾನೇ: ಕುಮಾರಸ್ವಾಮಿ ಹೇಳಿಕೆಗೆ ಡಿಸಿಎಂ ತಿರುಗೇಟು

ಬೆಂಗಳೂರು: ಬಿಜೆಪಿಗೆ ಲೈಫ್ ಕೊಟ್ಟಿದ್ದು ನಾನು ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ನೀಡಿದ ಹೇಳಿಕೆಗೆ ಡಿಸಿಎಂ ಅಶ್ವತ್ಥನಾರಾಯಣ ತಿರುಗೇಟು ನೀಡಿದ್ದಾರೆ. ಆಗ ಹೆಚ್.ಡಿ. ಕುಮಾರಸ್ವಾಮಿ ಮುಖ್ಯಮಂತ್ರಿಯಾಗಲು ನಮ್ಮ Read more…

ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಮಾರ್ಕೆಟಿಂಗ್ ವುಮೆನ್: ರಮೇಶ್ ಜಾರಕಿಹೊಳಿ

ಬೆಳಗಾವಿ: ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಅವರ ವಿರುದ್ಧ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರು ಮತ್ತೆ ವಾಗ್ದಾಳಿ ನಡೆಸಿದ್ದಾರೆ. ಲಕ್ಷ್ಮಿ ಹೆಬ್ಬಾಳ್ಕರ್ ಮಾರ್ಕೇಟಿಂಗ್ ವುಮೆನ್ ಎಂದು ಸಚಿವ Read more…

ರೈತರು, ಮಹಿಳೆಯರಿಗೆ ಸಿಎಂ ಯಡಿಯೂರಪ್ಪ ಗುಡ್ ನ್ಯೂಸ್

ಶಿವಮೊಗ್ಗ: ಬಜೆಟ್ ನಲ್ಲಿ ಮಹಿಳೆಯರ ಅಭ್ಯುದಯಕ್ಕೆ ಹೆಚ್ಚಿನ ಒತ್ತು ನೀಡಲಾಗುವುದು. ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಲು ಒತ್ತು ನೀಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಸೊರಬ ತಾಲೂಕು ಆನವಟ್ಟಿಯಲ್ಲಿ ಮೂಗೂರು Read more…

ಖಾಲಿ ಹುದ್ದೆಗಳ ನೇಮಕಾತಿಗೆ ಆದೇಶ: ಶಿಕ್ಷಣ ಸಚಿವ ಸುರೇಶ್ ಕುಮಾರ್ ಮಾಹಿತಿ

ಬೆಂಗಳೂರು: ಶಿಕ್ಷಣ ಸಂಸ್ಥೆಗಳ ಖಾಲಿ ಹುದ್ದೆ ಭರ್ತಿಗೆ ಸಮ್ಮತಿಸಲಾಗಿದೆ. ಹೀಗಾಗಿ ಸಿಎಂಗೆ ಸಚಿವ ಸುರೇಶ್ ಕುಮಾರ್ ಧನ್ಯವಾದ ಹೇಳಿದ್ದಾರೆ. ಆರ್ಥಿಕ ಇಲಾಖೆಯ ಪ್ರಸ್ತಾವನೆಯನ್ನು ಹಣಕಾಸು ಇಲಾಖೆ ಪರಿಶೀಲಿಸಿದೆ. ಪದವಿಪೂರ್ವ Read more…

ಸಿಗರೇಟ್ ವಿಚಾರಕ್ಕೆ ಕಿರಿಕ್; ರಿಯಾಲಿಟಿ ಶೋ ಸ್ಪರ್ಧಿಯಿಂದ ಹಲ್ಲೆ

ಬೆಂಗಳೂರು: ಕನ್ನಡದ ರಿಯಾಲಿಟಿ ಶೋ ಸ್ಪರ್ಧಿ ರಜತ್ ವಿರುದ್ಧ ಹಲ್ಲೆ ಆರೋಪ ಕೇಳಿಬಂದಿದೆ. ಸಿಗರೇಟ್ ವಿಚಾರಕ್ಕೆ ಸಂಬಂಧಿಸಿದಂತೆ ಅಂಗಡಿ ಮಾಲೀಕನ ಮೇಲೆಯೇ ರಜತ್ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ರಿಯಾಲಿಟಿ Read more…

ಕಾಂಗ್ರೆಸ್ ನಲ್ಲಿ ಭುಗಿಲೆದ್ದ ಅಸಮಾಧಾನ: ತನ್ವೀರ್ ಸೇಠ್ ವಿರುದ್ಧ ಸಿದ್ಧರಾಮಯ್ಯ ಕೆಂಡಾಮಂಡಲ -ಡಿಕೆಶಿ ವಿರುದ್ಧ ದೂರು..?

ಮೈಸೂರು ಮಹಾನಗರ ಪಾಲಿಕೆಯಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಕಾಂಗ್ರೆಸ್ ಪಕ್ಷದಲ್ಲಿ ಅಸಮಾಧಾನ ಭುಗಿಲೆದ್ದಿದೆ. ಮಾಜಿ ಸಚಿವ ತನ್ವೀರ್ ಸೇಠ್ ಅವರ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...