alex Certify Live News | Kannada Dunia | Kannada News | Karnataka News | India News - Part 418
ಕನ್ನಡ ದುನಿಯಾ
    Dailyhunt JioNews

Kannada Duniya

ʼಸ್ಮಾರ್ಟ್ ಫೋನ್ʼ ಕೊಳ್ಳುವ ಮುನ್ನ ಈ ವಿಷಯದ ಕುರಿತು ಇರಲಿ ಗಮನ

ಇತ್ತೀಚಿನ ದಿನಗಳಲ್ಲಿ ಸ್ಮಾರ್ಟ್ ಫೋನ್ ನಮ್ಮ ಜೀವನದ ಅವಿಭಾಜ್ಯ ಅಂಗವಾಗಿದೆ. ಸಂವಹನಕ್ಕೆ, ಫೋಟೋ ತೆಗೆಯಲು, ದಾಖಲೆಗಳನ್ನು ಸೇವ್ ಮಾಡಿಕೊಳ್ಳಲು, ಇಂಟರ್ನೆಟ್ ಬ್ರೌಸಿಂಗ್ ಗೆ, ಉಳಿದ ಸ್ಮಾರ್ಟ್ ಫೋನ್ ಗಳನ್ನು Read more…

ಹೇರ್‌ ಕಲರ್‌ ಮಾಡುವುದರಿಂದ ನಿಮ್ಮ ಕೂದಲು ಹಾಳಾಗಿದೆಯೇ…..?

ಸ್ಟೈಲ್ ಲುಕ್‌ಗಾಗಿ ಹೇರ್‌ ಕಲರ್‌ ಮಾಡಿಸುತ್ತೇವೆ. ಆದರೆ ಈ ಹೇರ್‌ ಕಲರ್‌ನಿಂದಾಗಿ ಕೆಲವೊಮ್ಮೆ ಕೂದಲಿನ ನೈಜ ಸೌಂದರ್ಯ ಹಾಳಾಗಿ ಹೋದ ಉದಾಹರಣೆಗಳು ಎಷ್ಟೋ ಇವೆ. ಹೇರ್ ಕಲರ್ ಮಾಡಿ Read more…

ಪೊಲೀಸರ ವರ್ಗಾವಣೆ ನಿಯಮ ಬದಲಾವಣೆಗೆ ಆಕ್ರೋಶ

ಬೆಂಗಳೂರು: ಪೊಲೀಸ್ ಕಾನ್ ಸ್ಟೆಬಲ್ ಗಳ ಅಂತರ ಜಿಲ್ಲಾ ವರ್ಗಾವಣೆ ನಿಯಮ ತಿದ್ದುಪಡಿಗೆ ರಾಜ್ಯ ಸರ್ಕಾರ ಮುಂದಾಗಿದೆ. ವರ್ಗಾವಣೆ ಬಯಸುವ ಪೊಲೀಸರಿಗೆ ಹೀಗಿರುವ 7 ವರ್ಷ ಸೇವಾವಧಿ ಪೂರ್ಣಗೊಳಿಸಬೇಕೆಂಬ Read more…

ಅಸಹಜ ಬಿಳಿಸ್ರಾವವಿದ್ದರೆ ಅವಶ್ಯವಾಗಿ ಪಡೆಯಿರಿ ವೈದ್ಯರ ಸಲಹೆ

ಬಿಳಿಸ್ರಾವ ಇಂದು ಹೆಚ್ಚಿನ ಮಹಿಳೆಯರಲ್ಲಿ ಸಾಮಾನ್ಯವಾಗಿಬಿಟ್ಟಿದೆ. ಸಂತಾನೋತ್ಪತ್ತಿ ಹಾರ್ಮೋನುಗಳಿಗೆ ಸಂಬಂಧಿಸಿದಂತೆ ಜನನಾಂಗದಿಂದ ವಿಸರ್ಜನೆಯಾಗುವುದು ಅತಿ ಸಹಜವಾದ ನೈಸರ್ಗಿಕ ಕ್ರಿಯೆ. ಇದು ಯೋನಿಯನ್ನು ನಯವಾಗಿರುವಂತೆ ಮಾಡಲು ಅನಿವಾರ್ಯ ಕೂಡಾ ಹೌದು. Read more…

ಮಾಸ್ಕೋದಲ್ಲಿ ಸೂಪರ್‌ಜೆಟ್ 100 ವಿಮಾನ ಪತನ: ಮೂವರ ಸಾವು

ಮಾಸ್ಕೋ: ಮಾಸ್ಕೋ ಪ್ರದೇಶದಲ್ಲಿ ವಿಮಾನವೊಂದು ಪತನಗೊಂಡು ಮೂವರು ಸಾವನ್ನಪ್ಪಿದ್ದಾರೆ ಎಂದು ರಷ್ಯಾದ ತುರ್ತು ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ರಷ್ಯಾದ ವಿನ್ಯಾಸದ ಸೂಪರ್‌ ಜೆಟ್ 100 Read more…

ನಿಮ್ಮ ಬಾಯ್ ಫ್ರೆಂಡ್ ಜೊತೆ ಎಂದೂ ಈ ವಿಷ್ಯ ಹಂಚಿಕೊಳ್ಳಬೇಡಿ

ಬಾಯ್ ಫ್ರೆಂಡ್ ನಿಮ್ಮ ಸ್ನೇಹಿತರಾಗಿರ್ತಾರೆ. ಎಲ್ಲ ವಿಷಯವನ್ನು ಅವರ ಮುಂದೆ ಬಿಚ್ಚಿಡಬೇಕೆಂಬ ಕಾತರ ಸಹಜ. ಹಾಗಂತ ಎಲ್ಲ ವಿಷಯವನ್ನು ಅವರ ಮುಂದೆ ಹೇಳುವುದು ಸರಿಯಲ್ಲ. ಕೆಲವೊಂದು ವಿಚಾರ ಮಾತನಾಡುವಾಗ Read more…

ವೇಶ್ಯಾವಾಟಿಕೆ ಅಡ್ಡೆಯಾಗಿದ್ದ ಲಾಡ್ಜ್ ಗಳ ಮೇಲೆ ದಾಳಿ

ಬಾಗಲಕೋಟೆ: ಬಾಗಲಕೋಟೆ ಜಿಲ್ಲೆ ಮುಧೋಳದಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ವಿವಿಧ ಲಾಡ್ಜ್ ಗಳ ಮೇಲೆ ಪೊಲೀಸರು ದಾಳಿ ಮಾಡಿದ್ದಾರೆ. ಡಿವೈಎಸ್ಪಿ ಶಾಂತವೀರ ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು, 10 ಯುವತಿಯರನ್ನು Read more…

ನಿಮ್ಮ ಮಗು ನಿದ್ರಿಸುವಾಗ ಬೆಡ್ ವೆಟ್ ಮಾಡುತ್ತಾ….?

ಮಕ್ಕಳು ನಿದ್ರಿಸುವಾಗ ಬೆಚ್ಚಿ ಬೀಳುವುದು, ಕನಸು ಕಂಡು ಅಳುವುದು, ಕನವರಿಸುವುದು, ನಿದ್ರೆಯಲ್ಲಿ ಹಾಸಿಗೆ ಒದ್ದೆ ಮಾಡಿಕೊಳ್ಳುವುದು ಸಹಜ. ಅದೇ ಮಗು ದೊಡ್ಡದಾದಂತೆ ಈ ರೀತಿಯ ಪ್ರಕ್ರಿಯೆಗಳು ಕಡಿಮೆಯಾಗುತ್ತಾ ಬರುತ್ತದೆ. Read more…

ಮದುವೆ ಸಮಾರಂಭಕ್ಕೆ ಹೀಗಿರಲಿ ವಧುವಿನ ಆಭರಣ ಆಯ್ಕೆ

ಸಂಗೀತ, ಮದುವೆ, ರಿಸೆಪ್ಷನ್ ಎಲ್ಲಾ ಸಮಾರಂಭಗಳೂ ಸಖತ್ ಸ್ಪೆಷಲ್. ಮದುವೆ ಕಾರ್ಯಕ್ರಮಗಳಲ್ಲಿ ತುಂಬಾ ಸುಂದರವಾಗಿ ಕಾಣಿಸಿಕೊಳ್ಳಬೇಕು ಅನ್ನೋದು ಎಲ್ಲರ ಆಸೆ. ಅದಕ್ಕೆ ಸೂಕ್ತವಾದ ಉಡುಪು ಮಾತ್ರವಲ್ಲ, ಆಭರಣ ಕೂಡ Read more…

ಬರ ಪರಿಹಾರಕ್ಕೆ ರಾಜ್ಯ ಸರ್ಕಾರ ಅರ್ಜಿ: ಪ್ರಮಾಣ ಪತ್ರ ಸಲ್ಲಿಕೆಗೆ ಕೇಂದ್ರಕ್ಕೆ ಕಾಲಾವಕಾಶ ನೀಡಿದ ಸುಪ್ರೀಂ ಕೋರ್ಟ್

ನವದೆಹಲಿ: ಬರ ಪರಿಹಾರ ಕೋರಿ ರಾಜ್ಯ ಸರ್ಕಾರ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಪ್ರಮಾಣ ಪತ್ರ ಸಲ್ಲಿಕೆಗೆ ಕೇಂದ್ರ ಸರ್ಕಾರಕ್ಕೆ ನಾಲ್ಕು ವಾರ ಕಾಲಾವಕಾಶ ನೀಡಿದೆ. Read more…

ಉದ್ಯೋಗಾಕಾಂಕ್ಷಿಗಳ ಗಮನಕ್ಕೆ: ಖಾಸಗಿ ಸಂಸ್ಥೆಗಳಲ್ಲಿ ಖಾಲಿ ಹುದ್ದೆಗಳ ಭರ್ತಿಗೆ ನೇರ ಸಂದರ್ಶನ

 ದಾವಣಗೆರೆ: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಹಾಗೂ ಮಾದರಿ ವೃತ್ತಿ ಕೇಂದ್ರದ  ವತಿಯಿಂದ ವಿಶ್ವ ಕೌಶಲ್ಯ ದಿನದ ಪ್ರಯುಕ್ತ ಜಿಲ್ಲಾಡಳಿತ ಭವನದ ಕೊಠಡಿ ಸಂಖ್ಯೆ 51 ರಲ್ಲಿನ ಜಿಲ್ಲಾ Read more…

ರಾತ್ರಿ ಮಲಗುವ ಮುನ್ನ ಕುಡಿಯಿರಿ ಒಂದು ಲೋಟ ಬಿಸಿನೀರು; ಮ್ಯಾಜಿಕ್‌ ಮಾಡಬಲ್ಲದು ಈ ಅಭ್ಯಾಸ…..!

ನಮ್ಮ ಆರೋಗ್ಯದಲ್ಲಿ ನೀರಿನ ಪಾತ್ರ ಎಷ್ಟು ಮುಖ್ಯ ಅನ್ನೋದು ಎಲ್ಲರಿಗೂ ತಿಳಿದಿದೆ. ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಪ್ರತಿದಿನ ಸಾಕಷ್ಟು ಪ್ರಮಾಣದಲ್ಲಿ ನೀರು ಕುಡಿಯಬೇಕು. ಹೆಚ್ಚಿನ ಜನರು ತಣ್ಣೀರನ್ನು ಕುಡಿಯುತ್ತಾರೆ, Read more…

ಮಕ್ಕಳು ಓದಿನ ಕಡೆಗೆ ಗಮನ ಹರಿಸುವಂತೆ ಮಾಡಲು ಅನುಸರಿಸಿ ಈ ಪ್ಲಾನ್​….!

ಮಕ್ಕಳು ಒಮ್ಮೆ ಟಿವಿ ಮುಂದೆಯೋ ಅಥವಾ ಆಟೋಟಗಳಲ್ಲಿ ಮಗ್ನರಾದರು ಅಂದರೆ ಮುಗೀತು. ಮತ್ತೆ ಅವರು ಓದಿನ ಕಡೆಗೆ ಗಮನ ಹರಿಸೋದಿಲ್ಲ. ಆಟಗಳ ಕಡೆಗೆ ಗಮನ ಹರಿಸಿದಷ್ಟು ಓದಿನ ಕಡೆಗೆ Read more…

ಸದಾ ಆರೋಗ್ಯವಂತ ವ್ಯಕ್ತಿಯಾಗಿರಲು ಮಾಡಿ ಈ ಕೆಲಸ

ಭಗವಂತ ಶಿವನ ಸೌಮ್ಯತೆಯನ್ನು ನೋಡಿಯೇ ಸೋಮವಾರವನ್ನು ಅವನ ಪೂಜೆಗೆ ಮೀಸಲಿಟ್ಟಿದ್ದಾರೆ ಭಕ್ತರು. ಸರಳತೆ ಹಾಗೂ ಸಹಜತೆಯಿಂದಲೇ ಶಿವನಿಗೆ ಭೋಲೆನಾಥ ಎಂದು ಕರೆಯಲಾಗುತ್ತದೆ. ಸೋಮ ಎಂದ್ರೆ ಚಂದ್ರ ಎಂದೂ ಅರ್ಥ. Read more…

ಮಹಿಳೆಯರು ಮತ್ತು ಪುರುಷರಲ್ಲಿ ಒಂಟಿತನಕ್ಕೆ ಹೆಚ್ಚು ಬಲಿಯಾಗುವುದು ಯಾರು ಗೊತ್ತಾ…..?

ಒಂಟಿತನ ಬಹಳಷ್ಟು ಜನರನ್ನು ಕಾಡುವ ಸಮಸ್ಯೆಗಳಲ್ಲೊಂದು. ವೇಗದ ಜೀವನಶೈಲಿಯೂ ಇದಕ್ಕೆ ಪ್ರಮುಖ ಕಾರಣ. ಸ್ನೇಹಿತರು, ಕುಟುಂಬಸ್ಥರು ಜೊತೆಯಲ್ಲಿದ್ದರೂ ಅನೇಕರು ಒಂಟಿತನವನ್ನು ಅನುಭವಿಸುತ್ತಾರೆ. ಒಂಟಿತನ ಎಂದರೇನು? ಒಂಟಿತನ ಒಂದು ರೀತಿಯ Read more…

ಎಂಎಲ್ಸಿ ಎಲೆಕ್ಷನ್ ನಲ್ಲಿ ಬಿಜೆಪಿ, ಮಿತ್ರ ಪಕ್ಷಗಳಿಗೆ ಭರ್ಜರಿ ಜಯ: 11 ಸ್ಥಾನಗಳಲ್ಲಿ 9ರಲ್ಲಿ ಗೆಲುವು

ಮುಂಬೈ: ಮಹಾರಾಷ್ಟ್ರ ಎಂಎಲ್‌ಸಿ ಚುನಾವಣಾ ಫಲಿತಾಂಶ ಪ್ರಕಟವಾಗಿದ್ದು, ಅಡ್ಡ ಮತದಾನದ ಪರಿಣಾಮ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟ 11ರಲ್ಲಿ 9 ಸ್ಥಾನ ಗಳಿಸಿದೆ. ಬಿಜೆಪಿ, ಏಕನಾಥ್ ಶಿಂಧೆ ಅವರ Read more…

ನ್ಯಾಯಾಧೀಶರನ್ನು ‘ಮೈ ಲಾರ್ಡ್’ ಎಂದು ಸಂಬೋಧಿಸದಿರಲು ನಿರ್ಧಾರ ಕೈಗೊಂಡ ಬಾರ್ ಅಸೋಸಿಯೇಷನ್

ಅಲಹಾಬಾದ್ ಹೈಕೋರ್ಟ್ ಬಾರ್ ಅಸೋಸಿಯೇಷನ್‌ನ ಸದಸ್ಯರು ತಮ್ಮ ಮುಷ್ಕರವನ್ನು ಮುಂದುವರೆಸಿರುವ ಕಾರಣ ಇನ್ನು ಮುಂದೆ ನ್ಯಾಯಾಧೀಶರನ್ನು ‘ಮೈ ಲಾರ್ಡ್’ ಅಥವಾ ‘ಯುವರ್ ಲಾರ್ಡ್‌ಶಿಪ್’ ಎಂದು ಸಂಬೋಧಿಸದಿರಲು ನಿರ್ಧರಿಸಿದ್ದಾರೆ. ಅಲಹಾಬಾದ್‌ನಲ್ಲಿ Read more…

ಪಂಚಭೂತಗಳಲ್ಲಿ ಲೀನರಾದ ನಿರೂಪಕಿ ಅಪರ್ಣಾ

ಬೆಂಗಳೂರು: ನಟಿ ಹಾಗೂ ನಿರೂಪಕಿ ಅಪರ್ಣಾ ಪಂಚಭೂತಗಳಲ್ಲಿ ಲೀನರಾಗಿದ್ದಾರೆ. ನಿನ್ನೆ ರಾತ್ರಿ ಅನಾರೋಗ್ಯದಿಂದ ನಿಧನರಾದ ಅಪರ್ಣಾ ಅವರ ಅಂತ್ಯಕ್ರಿಯೆ ಇಂದು ಬೆಂಗಳೂರಿನ ಬನಶಂಕರಿ ವಿದ್ಯುತ್ ಚಿತಾಗಾರದಲ್ಲಿ ಪೋಲಿಸ್ ಗೌರವದೊಂದಿಗೆ Read more…

ಪದವೀಧರರಿಗೆ ಗುಡ್ ನ್ಯೂಸ್: ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಉದ್ಯೋಗ

ಭಾರತ ಸರ್ಕಾರದ ಸಿಬ್ಬಂದಿ ನೇಮಕಾತಿ ಆಯೋಗವು(SSC) ಸಹಾಯಕ ಸೆಕ್ಷನ್ ಆಫೀಸರ್, ಲೆಕ್ಕ ಪರಿಶೋಧನಾ ಅಧಿಕಾರಿ, ಲೆಕ್ಕಪತ್ರ ಅಧಿಕಾರಿ, ಆದಾಯ ತೆರಿಗೆ , ಕೇಂದ್ರ ಅಬಕಾರಿ ಮತ್ತು ಸಿಬಿಐನಲ್ಲಿ ಇನ್‍ಸ್ಪೆಕ್ಟರ್, Read more…

ನಾಳೆಯಿಂದ ಭಾರಿ ಮಳೆ ಮುನ್ಸೂಚನೆ: ರೆಡ್ ಅಲರ್ಟ್

ಬೆಂಗಳೂರು: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮುಂಗಾರು ಮಳೆ ಮತ್ತೆ ಚುರುಕು ಪಡೆದಿದೆ. ಐದು ದಿನಗಳ ಕಾಲ ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ Read more…

‘ಸಿ’ ಚಿತ್ರದ ಮೋಷನ್ ಪೋಸ್ಟರ್ ಲಾಂಚ್ ಮಾಡಲಿದ್ದಾರೆ ನಟಿ ಸೋನು ಗೌಡ

ಕಿರಣ್ ಸುಬ್ರಮಣಿ ನಿರ್ದೇಶಿಸಿ ನಾಯಕನಾಗಿ ಅಭಿನಯಿಸಿರುವ ‘ಸಿ’ ಚಿತ್ರದ ‘ಕಂದ ಕಂದ’ ಎಂಬ ತಂದೆ ಮಗಳ ಕುರಿತ ಬ್ಯೂಟಿಫುಲ್ ಮೆಲೋಡಿ ಹಾಡು ಯೂಟ್ಯೂಬ್ ನಲ್ಲಿ ಭರ್ಜರಿ ಸೌಂಡ್ ಮಾಡಿದ್ದು, Read more…

ನಾಳೆ ಬಿಡುಗಡೆಯಾಗಲಿದೆ ‘ಇದು ಎಂಥಾ ಲೋಕವಯ್ಯಾ’ ಚಿತ್ರದ ಲಿರಿಕಲ್ ಹಾಡು

ತನ್ನ ಮೋಷನ್ ಟೀಸರ್ ಮೂಲಕವೇ ಸಾಕಷ್ಟು ನಿರೀಕ್ಷೆ ಮೂಡಿಸಿದ್ದ ‘ಇದು ಎಂಥಾ ಲೋಕವಯ್ಯ’ ಚಿತ್ರದ ಲಿರಿಕಲ್ ಹಾಡು, ನಾಳೆ ಯೂಟ್ಯೂಬ್ ನಲ್ಲಿ ಬಿಡುಗಡೆಯಾಗಲಿದೆ. ಈ ಕುರಿತಾಗಿ ಚಿತ್ರತಂಡ ಸೋಶಿಯಲ್ Read more…

ರಾಜ್ಯದಲ್ಲಿ ಡೆಂಘೀ ಕೇಸ್ ಮತ್ತಷ್ಟು ಹೆಚ್ಚಳ: ಒಂದೇ ದಿನ 437 ಜನರಿಗೆ ಡೆಂಘೀ ದೃಢ

ಬೆಂಗಳೂರು: ರಾಜ್ಯದಲ್ಲಿ ದಿನೇ ದಿನೇ ಡೆಂಘೀ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದೆ. ಕಳೆದ 24 ಗಂಟೆ ಅವಧಿಯಲ್ಲಿ ರಾಜ್ಯದಲ್ಲಿ 437 ಡೆಂಘೀ ಕೇಸ್ ಗಳು ಪತ್ತೆಯಾಗಿವೆ. ರಾಜಧಾನಿ ಬೆಂಗಳೂರಿನಲ್ಲಿ 165 Read more…

Video | ಸಮಾಜ ಹೀಗಿದ್ದರೆ ಎಷ್ಟು ಚೆನ್ನ ಅಲ್ವಾ ? ವಿಡಿಯೋ ನೋಡಿ

ಆಧುನಿಕ ಜಗತ್ತಿನ ಭರಾಟೆ ಬದುಕಲ್ಲಿ ಎಲ್ಲವೂ ವ್ಯವಹಾರಿಕ…. ಅದರಲ್ಲೂ ಇತ್ತೀಚಿನ ದಿನಗಳಲ್ಲಿ ಮನುಷತ್ವ, ಮಾನವೀಯತೆ, ಅನುಕಂಪ ಎಂಬುದೇ ಸಮಾಜದಲ್ಲಿ ಇಲ್ಲದಂತಾಗಿದೆ. ಹೀಗಿರುವಾಗ ಪರಸ್ಪರ ಸಹಾಯ, ಸಹಾನುಭೂತಿ ಎಂಬುದನ್ನು ನಿರೀಕ್ಷಿಸಲೂ Read more…

ತಮಿಳುನಾಡಿಗೆ ಕಾವೇರಿ ನೀರು ಆದೇಶದ ವಿರುದ್ಧ ಮೇಲ್ಮನವಿ, ಜು. 14 ರಂದು ಸರ್ವಪಕ್ಷ ಸಭೆ: ಸಿಎಂ

ಬೆಂಗಳೂರು: ತಮಿಳುನಾಡಿಗೆ ಪ್ರತಿ ದಿನ 1 ಟಿಎಂಸಿ ನೀರು ಬಿಡುಗಡೆ ಮಾಡುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿಯ ಆದೇಶದ ವಿರುದ್ಧ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ಮೇಲ್ಮನವಿ ಸಲ್ಲಿಸಲಾಗುವುದು Read more…

BREAKING: ಮಾಜಿ ಶಾಸಕ ಡಿ.ಎಸ್. ವೀರಯ್ಯ ಅರೆಸ್ಟ್

ಬೆಂಗಳೂರು: ಮಾಜಿ ಶಾಸಕ ಡಿ.ಎಸ್. ವೀರಯ್ಯ ಅವರನ್ನು ಸಿಐಡಿ ಬಂಧಿಸಿದೆ. ದೇವರಾಜ ಅರಸು ಟ್ರಕ್ ಟರ್ಮಿನಲ್ ಲಿ. ಹಗರಣಕ್ಕೆ ಸಂಬಂಧಿಸಿದಂತೆ ಅವರನ್ನು ಬಂಧಿಸಲಾಗಿದೆ. ವೀರಯ್ಯ ಅಧ್ಯಕ್ಷರಾಗಿದ್ದಾಗ 47 ಕೋಟಿ ರೂಪಾಯಿ Read more…

ರಾಜ್ಯದಲ್ಲಿ ‘ಡೆಂಗ್ಯೂ’ ಭೀತಿ ; ‘BPL’ ಕುಟುಂಬಗಳಿಗೆ ಸರ್ಕಾರದಿಂದ ಸೊಳ್ಳೆ ಪರದೆ ವಿತರಣೆ.!

ಬೆಂಗಳೂರು : ರಾಜ್ಯದಲ್ಲಿ ಡೆಂಘಿ ಜ್ವರ ಪರಿಸ್ಥಿತಿಯ ಸೂಕ್ಷ್ಮ ಮೇಲ್ವಿಚಾರಣೆಗೆ ವಾರ್ ರೂಮ್ ಪ್ರಾರಂಭಿಸಿ, ಡೆಂಘಿ ಪೀಡಿತರ ಮೇಲೆ 14 ದಿನಗಳು ನಿಗಾ ವಹಿಸಬೇಕೆಂದು ಆರೋಗ್ಯ ಇಲಾಖೆಯು ಜಿಲ್ಲಾಧಿಕಾರಿಗಳಿಗೆ Read more…

ಅಗಲಿಕೆ ನೋವಲ್ಲೂ ಪತ್ನಿಯ ಪರಿಸರ ಕಾಳಜಿ ಬಗ್ಗೆ ಪ್ರೀತಿ: ಅಪರ್ಣಾ ಪತಿ ಬರೆದ ಪೋಸ್ಟ್ ಭಾರಿ ವೈರಲ್

ಬೆಂಗಳೂರು: ಕನ್ನಡದ ಖ್ಯಾತ ನಿರೂಪಕಿ, ನಟಿ ಅಪರ್ಣಾ ಪಂಚಭೂತಗಳಲ್ಲಿ ಲೀನರಾಗಿದ್ದಾರೆ. ಅಪರ್ಣಾ ಅವರಿಗೆ ಪರಿಸರದ ಬಗೆಗೆ ಇದ್ದ ಕಾಳಜಿ, ಅವರ ಬದ್ಧತೆಯ ಬಗ್ಗೆ ಅಪರ್ಣಾ ಅವರ ಪತಿ ನಾಗರಾಜ್, Read more…

BREAKING : ಕ್ರಿಕೆಟ್ ವೃತ್ತಿ ಜೀವನಕ್ಕೆ ವಿದಾಯ ಹೇಳಿದ ‘ಜೇಮ್ಸ್ ಆ್ಯಂಡರ್ಸನ್’ ; ಶುಭಾಶಯ ಕೋರಿದ ಸಚಿನ್ ತೆಂಡೂಲ್ಕರ್

ಜೇಮ್ಸ್ ಆಂಡರ್ಸನ್ ಇಂಗ್ಲೆಂಡ್ ಪರ ಟೆಸ್ಟ್ ಕ್ರಿಕೆಟ್ ಗೆ ವಿದಾಯ ಹೇಳಿದ್ದಾರೆ. ಅನುಭವಿ ವೇಗದ ಬೌಲರ್ 21 ವರ್ಷಗಳ ಸುದೀರ್ಘ ವೃತ್ತಿಜೀವನಕ್ಕೆ ತೆರೆ ಎಳೆದಿದ್ದಾರೆ. ಜುಲೈ 12 ರಂದು Read more…

BREAKING : ವಾಲ್ಮೀಕಿ ನಿಗಮ ಹಗರಣ ಕೇಸ್ ; ‘ED’ ಯಿಂದ ಮಾಜಿ ಸಚಿವ ಬಿ. ನಾಗೇಂದ್ರ ಬಂಧನ..!

ವಾಲ್ಮೀಕಿ ನಿಗಮದಲ್ಲಿ ಬಹುಕೋಟಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ.ನಾಗೇಂದ್ರ ಅವರನ್ನು ಇಡಿ ಅಧಿಕಾರಿಗಳು ಬಂಧಿಸಿದ್ದು, ಕೆಲವೇ ಕ್ಷಣಗಳಲ್ಲಿ ಕೋರ್ಟ್ ಗೆ ಹಾಜರುಪಡಿಸಲಿದ್ದಾರೆ. ಸತತ 7 ಗಂಟೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...