alex Certify Live News | Kannada Dunia | Kannada News | Karnataka News | India News - Part 4187
ಕನ್ನಡ ದುನಿಯಾ
    Dailyhunt JioNews

Kannada Duniya

ಈಕೆ ಪತಿಗೆ ವಿಚ್ಛೇದನ ನೀಡಿರುವುದರ ಹಿಂದಿನ ಕಾರಣ ಅಚ್ಚರಿಗೊಳಿಸುತ್ತೆ…!

ಮಧ್ಯಪ್ರದೇಶದ ಭೋಪಾಲ್‌ನಲ್ಲಿ ನಡೆದ ಅತ್ಯಪರೂಪದ ಹಾಗೂ ಅಷ್ಟೇ ಅಚ್ಚರಿಯ‌ ಘಟನೆಯೊಂದರಲ್ಲಿ, ಮಹಿಳೆಯೊಬ್ಬರು ತನ್ನ ಪತಿಗೆ ವಿಚ್ಛೇದನ ಕೊಟ್ಟಿದ್ದಾರೆ. ಇದರಲ್ಲೇನು ವಿಶೇಷ ಎಂದಿರಾ? ಅಲ್ಲೇ ಇರೋದು ನೋಡಿ ಸ್ವಾರಸ್ಯ. ತನ್ನ Read more…

ಅರಣ್ಯ ಸಚಿವ ಆನಂದ್ ಸಿಂಗ್ ನಿವಾಸದ ಬಳಿ ಮೊಸಳೆ ಪ್ರತ್ಯಕ್ಷ

ಬಳ್ಳಾರಿ: ಅರಣ್ಯ ಸಚಿವ ಆನಂದ್ ಸಿಂಗ್ ಅವರ ನಿವಾಸದ ಬಳಿ ಮೊಸಳೆ ಪ್ರತ್ಯಕ್ಷವಾಗಿದೆ. ಬಳ್ಳಾರಿ ಜಿಲ್ಲೆ ಹೊಸಪೇಟೆ ಬೈಪಾಸ್ ರಸ್ತೆ ಸಮೀಪದ ಆನಂದ್ ಸಿಂಗ್ ನಿವಾಸದ ಬಳಿ ಮೊಸಳೆ Read more…

ಯಾವ ಬಾಡಿ ಬಿಲ್ಡರ್ ಗೂ ಕಡಿಮೆಯಿಲ್ಲ ಈ ಶ್ರಮಜೀವಿಯ ದೇಹ

ಶ್ರಮದ ಕೆಲಸ ಮಾಡುವುದರಿಂದ ಸಾಕಷ್ಟು ಬೆವರು ಇಳಿದು ದೇಹ ಗಟ್ಟಿಮುಟ್ಟಾಗುತ್ತದೆ. ಜಿಮ್ ಸೇರಿಕೊಂಡು ಮೈ ಹರವು ಮಾಡಿಕೊಳ್ಳುವುದು ಇತ್ತೀಚಿನ ದಿನಗಳಲ್ಲಿ ಭಾರೀ ಟ್ರೆಂಡ್ ಆಗಿಬಿಟ್ಟಿದೆ. ಆದರೆ ಈ ಜಿಮ್ Read more…

BIG NEWS: ರಾಜ್ಯದ ಹಲವೆಡೆ ಚಳಿಯ ತೀವ್ರತೆ, ಗಡಗಡ ನಡುಗಿಗೆ ತತ್ತರಿಸಿದ ಜನ

ಬೆಂಗಳೂರು: ರಾಜ್ಯದಲ್ಲಿ ಚಳಿಯ ತೀವ್ರತೆ ಹೆಚ್ಚಾಗತೊಡಗಿದೆ. ಕಳೆದ ಮೂರು ದಿನಗಳಿಂದ ಅನೇಕ ಜಿಲ್ಲೆಗಳಲ್ಲಿ ಸರಾಸರಿ ಉಷ್ಣಾಂಶ 6 ರಿಂದ 9 ಡಿಗ್ರಿ ಸೆಲ್ಸಿಯಸ್ ನಷ್ಟು ಕುಸಿತವಾಗಿದೆ. ಬೆಂಗಳೂರಿನಲ್ಲಿ ಕೂಡ Read more…

ಒಂದೇ ಕಾಲಿನಲ್ಲಿ ಫುಟ್ಬಾಲ್ ಆಡುವ 9ರ ಪೋರ

ಬದ್ಧತೆ ಹಾಗೂ ಪರಿಶ್ರಮದಿಂದ ಜೀವನದಲ್ಲಿ ಏನೇ ಹಿನ್ನಡೆಯಾದರೂ ಸಹ ನಮ್ಮ ಕನಸನ್ನು ಈಡೇರಿಸಿಕೊಳ್ಳುವುದು ಸಾಧ್ಯ ಎಂದು ಮಣಿಪುರದ ನಾಲ್ಕನೇ ತರಗತಿ ಬಾಲಕನೊಬ್ಬ ತೋರಿಸಿದ್ದಾನೆ. ಕುನಾಲ್ ಶ್ರೇಷ್ಠ ಎಂಬ ಹೆಸರಿನ Read more…

ಹಳ್ಳಿಗೆ ನುಗ್ಗಿದ ಇಸ್ಲಾಮಿಕ್ ಉಗ್ರರಿಂದ ಅಟ್ಟಹಾಸ: 50 ಮಂದಿ ಶಿರಚ್ಛೇದ ಮಾಡಿ ಪೈಶಾಚಿಕ ಕೃತ್ಯ

ಮಾವುಟೋ: ಇಸ್ಲಾಮಿಕ್ ಉಗ್ರರು ಅಟ್ಟಹಾಸ ಮೆರೆದಿದ್ದು 50 ಮಂದಿ ಶಿರಚ್ಛೇದ ಮಾಡಿದ್ದಾರೆ. ಪೂರ್ವ ಆಫ್ರಿಕಾದ ಮೊಜಾಂಬಿಕ್ ದೇಶದ ಕ್ಯಾಬೋ ಡೆಲಾಂಗೋ ಪ್ರದೇಶದಲ್ಲಿ ಘಟನೆ ನಡೆದಿದೆ. ಮುತಾಡಿ ಎಂಬ ಹಳ್ಳಿಯಲ್ಲಿ Read more…

BIG NEWS: ಭೀಕರ ಅಪಘಾತದಲ್ಲಿ ಮೂವರು ಎಂಬಿಬಿಎಸ್ ವಿದ್ಯಾರ್ಥಿಗಳು ಸಾವು

ರಾಯಚೂರು ಸಮೀಪದ ಮಂಜರ್ಲಾ ಬಳಿ ನಡೆದ ಭೀಕರ ಅಪಘಾತದಲ್ಲಿ ಮೂವರು ಎಂಬಿಬಿಎಸ್ ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. ಎರಡು ಕಾರ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಎಂಬಿಬಿಎಸ್ Read more…

ಕ್ಯಾಮೆರಾ ಕಣ್ಣಿನಲ್ಲಿ ಸೆರೆಯಾಯ್ತು ಅಪರೂಪದ ದೃಶ್ಯ

ಉತ್ತರ ಪ್ರದೇಶದ ದುಧ್ವಾ ಹುಲಿ ಸಂರಕ್ಷಣಾ ಧಾಮದಲ್ಲಿ ವಿಹಾರಕ್ಕೆ ಹೊರಟಿದ್ದ ಹುಲಿ ಹಾಗೂ ಆಕೆಯ ಪುಟಾಣಿ ಮರಿಗಳ ಚಿತ್ರವೊಂದನ್ನು ಭಾರತೀಯ ಅರಣ್ಯ ಸೇವಾ ಅಧಿಕಾರಿ ರಮೇಶ್ ಪಾಂಡೆ ಟ್ವಿಟರ್‌ನಲ್ಲಿ Read more…

ರಾಜ್ಯದ ಎಲ್ಲಾ ಜನೌಷಧ ಕೇಂದ್ರಗಳಲ್ಲಿ 25 ರೂ.ಗೆ N – 95 ಮಾಸ್ಕ್ ನೀಡಲು ಹೈಕೋರ್ಟ್ ನಿರ್ದೇಶನ

ಬೆಂಗಳೂರು: ರಾಜ್ಯದ ಎಲ್ಲಾ ಜನೌಷಧ ಕೇಂದ್ರಗಳಲ್ಲಿ 25 ರೂಪಾಯಿಗೆ N – 95 ಮಾಸ್ಕ್ ಲಭ್ಯವಾಗುವಂತೆ ಕ್ರಮಕೈಗೊಳ್ಳಬೇಕೆಂದು ಕೇಂದ್ರ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ. ಮಾಸ್ಕ್ ಗಳ ಕೊರತೆ Read more…

BIG NEWS: ವಿಧಾನ ಪರಿಷತ್ ಚುನಾವಣೆಯಲ್ಲೂ ಬಿಜೆಪಿ ಜಯಭೇರಿ

ಬೆಂಗಳೂರು: ಶಿಕ್ಷಕರು ಮತ್ತು ಪದವೀಧರರ ಕ್ಷೇತ್ರಗಳಿಂದ ವಿಧಾನಪರಿಷತ್ ನ ನಾಲ್ಕು ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ 3 ಸ್ಥಾನಗಳಲ್ಲಿ ಜಯಭೇರಿ ಬಾರಿಸಿದೆ. ಒಂದು ಕ್ಷೇತ್ರದಲ್ಲಿ ಪಕ್ಷದ ಅಭ್ಯರ್ಥಿ ಮುನ್ನಡೆ Read more…

ಛತ್ತೀಸ್‌ ಘಡದಲ್ಲಿ ಅತ್ಯಪರೂಪದ ಬಿಳಿ ಬಣ್ಣದ ಹಾವು ಪತ್ತೆ

ಛತ್ತೀಸ್‌ಘಡದ ಅಂಬಿಕಾಪುರದಲ್ಲಿ ಕಟ್ಟು ಹಾವಿನ ಜಾತಿಗೆ ಸೇರಿದ ಅಪರೂಪದ ಹಾವೊಂದು ಕಾಣಿಸಿಕೊಂಡಿದೆ. ಈ ಹಾವು ಪೂರ್ತಿ ಬೆಳ್ಳಗಿದ್ದು, ಇದೇ ಮೊದಲ ಬಾರಿಗೆ ಇಂಥದ್ದೊಂದು ಹಾವನ್ನು ಕಂಡ ಸ್ಥಳೀಯರು ಚಕಿತಗೊಂಡಿದ್ದಾರೆ. Read more…

ಜಪಾನ್ ‌ನ ಜೋ ಬಿಡೆನ್ ಈಗ ಫುಲ್ ಫೇಮಸ್…!

ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಮುನ್ನಡೆ ಸಾಧಿಸಿದ ಜೋ ಬಿಡೆನ್ ಸುದ್ದಿಯೇ ಎಲ್ಲೆಲ್ಲೂ ಎಂಬಂತಾಗಿದೆ. ಇದೇ ವೇಳೆ ಜಪಾನ್‌ನ ಯಮಾಟೋ ನಗರದ ಮೇಯರ್‌ ಯುಟಾಕಾ ಉಮೇಡಾ ಅಂತರ್ಜಾಲದಲ್ಲಿ ಸೆನ್ಸೇಷನ್ ಆಗಿದ್ದಾರೆ. Read more…

ಜಾಮಾ ಮಸೀದಿಯಲ್ಲಿ ಹವನ ಮಾಡುತ್ತೇವೆ ಎಂದ ಸಾಧ್ವಿ

ಮಥುರಾ ದೇವಸ್ಥಾನದಲ್ಲಿ ನಮಾಜ್ ಮಾಡುವುದಾರೆ ದೆಹಲಿಯ ಜಾಮಾ ಮಸೀದಿಯಲ್ಲಿ ಹವನ ಮಾಡಲು ಮುಂದಾಗುವುದಾಗಿ ಬಲಪಂಥೀಯ ನಾಯಕಿ ಸಾಧ್ವಿ ಪ್ರಾಚಿ ಹೇಳಿದ್ದಾರೆ. ಮಥುರಾದ ನಂದ ಬಾಬಾ ದೇವಸ್ಥಾನದಲ್ಲಿ ನಮಾಜ್ ಮಾಡಲು Read more…

ಕೊರೊನಾದಿಂದ ಗುಣಮುಖರಾದರೂ ಮತ್ತೆ ಸಮಸ್ಯೆ ಕಾಣಿಸಿಕೊಳ್ಳಲು ಕಾರಣವೇನು…? ಡಾ.ರಾಜು ನೀಡಿದ್ದಾರೆ ವಿವರವಾದ ಮಾಹಿತಿ

ಬೆಂಗಳೂರು: ಕೊರೊನಾ ಸೋಂಕಿತರು ಹಾಗೂ ಜನಸಾಮಾನ್ಯರಲ್ಲಿ ಧೈರ್ಯ ತುಂಬುವ ಕೆಲಸ ಮಾಡುತ್ತಿರುವ ಡಾ. ರಾಜು ಮಹತ್ವದ ಮಾಹಿತಿಯ ವಿಡಿಯೋ ಒಂದನ್ನು ಬಿಡುಗಡೆ ಮಾಡಿದ್ದಾರೆ. ಕೊರೊನಾ ಸೋಂಕಿನಿಂದ ಗುಣಮುಖರಾದ ಶೇ.50ಕ್ಕಿಂತ Read more…

ಬಸ್ ಪ್ರಯಾಣಿಕರಿಗೆ ಮತ್ತೊಂದು ಸಿಹಿ ಸುದ್ದಿ: ದೀಪಾವಳಿಗೆ ಹೆಚ್ಚುವರಿ ಬಸ್, ವಿಶೇಷ ರಿಯಾಯಿತಿ

ಬೆಂಗಳೂರು: ದೀಪಾವಳಿ ಹಬ್ಬದ ಪ್ರಯುಕ್ತ ಊರಿಗೆ ಹೊರಟವರಿಗೆ ಖುಷಿ ಸುದ್ದಿ ಇಲ್ಲಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಹೆಚ್ಚುವರಿಯಾಗಿ 1000 ಬಸ್ ಗಳ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಿದೆ. Read more…

BIG NEWS: ಬಿಹಾರದಲ್ಲಿ NDA ಗೆ ಸರಳ ಬಹುಮತ, ರೋಚಕ ಫಲಿತಾಂಶದ ಕೊನೆ ಕ್ಷಣ ತೇಜಸ್ವಿ ಕೈತಪ್ಪಿದ ಅಧಿಕಾರ

ನವದೆಹಲಿ: ಬಿಹಾರ ವಿಧಾನಸಭೆ ಚುನಾವಣೆ ಫಲಿತಾಂಶ ರೋಚಕ ಹಂತ ತಲುಪಿ ಸರಳ ಬಹುಮತ ಪಡೆಯುವಲ್ಲಿ ಎನ್.ಡಿ.ಎ. ಯಶಸ್ವಿಯಾಗಿದೆ. ಮುಖ್ಯಮಂತ್ರಿ ನಿತೀಶ್ ಕುಮಾರ್ ಅಧಿಕಾರ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದು, ಜೆಡಿಯು-ಬಿಜೆಪಿ ಮೈತ್ರಿ Read more…

BSY ಬಲ ಹೆಚ್ಚಿಸಿದ ಬೈಎಲೆಕ್ಷನ್ ಗೆಲುವು, ಬಿ.ವೈ. ವಿಜಯೇಂದ್ರಗೆ ಭಾರೀ ಡಿಮ್ಯಾಂಡ್…!

ರಾಜ್ಯದ ಗಮನ ಸೆಳೆದಿದ್ದ ಆರ್.ಆರ್. ನಗರ ಮತ್ತು ಶಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಜಯ ಗಳಿಸಿದ್ದಾರೆ. ಸಮೀಕ್ಷೆಯಲ್ಲಿ ಕೂಡ ಬಿಜೆಪಿ ಅಭ್ಯರ್ಥಿಗಳು ಜಯ ಗಳಿಸಲಿದ್ದಾರೆ ಎಂದು Read more…

BIG NEWS: ಕೊರೋನಾ ಔಷಧ ಸಿಗುವವರೆಗೆ ಶಾಲೆ ತೆರೆಯದಿರಲು ತೀರ್ಮಾನ

ಕೋವಿಡ್ ತಡೆ ಲಸಿಕೆ ಲಭ್ಯವಾಗುವವರೆಗೆ ಶಾಲೆಗಳನ್ನು ತೆರೆಯದಿರುವ ಕುರಿತು ಕೊಡಗು ಜಿಲ್ಲಾ ಪಂಚಾಯಿತಿ ನಿರ್ಣಯ ಕೈಗೊಂಡಿದೆ. ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಬಿ.ಎ. ಹರೀಶ್ ಅಧ್ಯಕ್ಷತೆಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ Read more…

BREAKING: ನಿಯಂತ್ರಣ ತಪ್ಪಿ ಕಾಲುವೆಗೆ ಬಿದ್ದ ಕಾರ್, ಮೂವರು ನೀರು ಪಾಲು

ಯಾದಗಿರಿ: ಕಾಲುವೆಗೆ ಕಾರ್ ಉರುಳಿಬಿದ್ದು ಮೂವರು ನೀರು ಪಾಲಾಗಿದ್ದಾರೆ. ಮಾಲೂರು ಸಮೀಪದ ನಾರಾಯಣಪುರ ಎಡದಂಡೆ ಕಾಲುವೆಗೆ ಕಾರ್ ಬಿದ್ದಿದೆ. ಯಾದಗಿರಿ ಜಿಲ್ಲೆ ಹುಣಸಗಿ ತಾಲ್ಲೂಕಿನ ಮಾಳೂರು ಗ್ರಾಮದ ಬಳಿ Read more…

BIG NEWS: ಲಸಿಕೆ ಯಶಸ್ಸಿನ ಹೊತ್ತಲ್ಲೇ ಬಿಗ್ ಶಾಕ್…! ಪ್ರಯೋಗದಲ್ಲಿ ಪ್ರತಿಕೂಲ ಪರಿಣಾಮ – ಟೆಸ್ಟ್ ಸ್ಥಗಿತ

 ಬೀಜಿಂಗ್: ಕೊರೋನಾ ಲಸಿಕೆ ಕಂಡು ಹಿಡಿಯುವ ಪ್ರಯತ್ನಗಳು ವಿಶ್ವದ ಅನೇಕ ಕಡೆ ನಡೆದಿದ್ದು, ಅಂತಿಮ ಹಂತದ ಪ್ರಯೋಗಗಳು ಕೂಡ ಯಶಸ್ಸಿನ ಹಾದಿಯಲ್ಲಿವೆ. ಹೀಗಿರುವಾಗಲೇ ಚೀನಾದ ಮುಂಚೂಣಿ ಲಸಿಕೆ ಪ್ರಯೋಗವನ್ನು Read more…

ಸಚಿವ ಜಗದೀಶ್ ಶೆಟ್ಟರ್ ಪುತ್ರ ತೆರಳುತ್ತಿದ್ದ ಕಾರ್ ಗೆ ಲಾರಿ ಡಿಕ್ಕಿಯಾಗಿ ಅಪಘಾತ, ದಂಪತಿಗೆ ಗಾಯ

ದಾವಣಗೆರೆ: ಕೈಗಾರಿಕೆ ಸಚಿವ ಜಗದೀಶ್ ಶೆಟ್ಟರ್ ಅವರ ಪುತ್ರ ಪ್ರಶಾಂತ್ ಶೆಟ್ಟರ್ ಪ್ರಯಾಣಿಸುತ್ತಿದ್ದ ಕಾರ್ ಅಪಘಾತಕ್ಕೀಡಾಗಿದೆ. ದಾವಣಗೆರೆ ಹೊರವಲಯದ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಅಪಘಾತ ಸಂಭವಿಸಿದ್ದು ಪ್ರಶಾಂತ್ ಶೆಟ್ಟರ್ Read more…

ಹೀಗಿದೆ ಉಪಚುನಾವಣೆ ಫಲಿತಾಂಶದ ಬಗ್ಗೆ HDK ಪ್ರತಿಕ್ರಿಯೆ

ರಾಜ್ಯದ ಎರಡು ಕ್ಷೇತ್ರದ ಉಪಚುನಾವಣೆ ಫಲಿತಾಂಶವನ್ನು ನಮ್ಮ ಪಕ್ಷ ಸಮಚಿತ್ತ ಭಾವದಿಂದ ಸ್ವೀಕರಿಸುತ್ತದೆ. ಪಕ್ಷದ ಅಭ್ಯರ್ಥಿಗಳ ಪರವಾಗಿ ದುಡಿದ ಮುಖಂಡರು ಮತ್ತು ಕಾರ್ಯಕರ್ತರಿಗೆ ನಾನು ಸದಾ ಋಣಿಯಾಗಿದ್ದೇನೆ ಎಂದು Read more…

ಇಂದಿನಿಂದಲೇ ಕ್ಷೇತ್ರದ ಕೆಲಸ ಶುರು ಅಂದ್ರು ಮುನಿರತ್ನ

ಬೆಂಗಳೂರು: ಉಪಚುನಾವಣೆಯಲ್ಲಿ ಆರ್.ಆರ್. ನಗರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ ಹ್ಯಾಟ್ರಿಕ್ ಗೆಲುವು ಸಾಧಿಸಿದ್ದು, ಇಂದಿನಿಂದ 20 ಗಂಟೆಗಳ ಕಾಲ ಕ್ಷೇತ್ರದ ಅಭಿವೃದ್ಧಿಗಾಗಿ ಕೆಲಸ ಮಾಡುತ್ತೇನೆ ಎಂದಿದ್ದಾರೆ. ಉಪಚುನಾವಣೆಯಲ್ಲಿ Read more…

BIG NEWS: ಬೈಎಲೆಕ್ಷನ್ ನಲ್ಲಿ ಭರ್ಜರಿ ಗೆಲುವು, ಸಂಪುಟದಿಂದ ಕೆಲವರಿಗೆ ಕೊಕ್ – ಭಾರೀ ಬದಲಾವಣೆ ಸುಳಿವು ನೀಡಿದ ಸಿಎಂ

ಬೆಂಗಳೂರು: ಶೀಘ್ರವೇ ಸಂಪುಟ ವಿಸ್ತರಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಷ್ಟ್ರೀಯ ನಾಯಕರೊಂದಿಗೆ ಚರ್ಚಿಸಿ ಸಂಪುಟ ವಿಸ್ತರಣೆ ಬಗ್ಗೆ ತೀರ್ಮಾನ Read more…

ಜ್ಯೋತಿಷಿಗಳ ಮಾತು ಬಿಟ್ಟು ಜನರ ನಾಡಿಮಿಡಿತ ಅರಿತಿದ್ದರೆ ಕಾಂಗ್ರೆಸ್ ಗೆ ಈ ಸ್ಥಿತಿ ಬರುತ್ತಿರಲಿಲ್ಲ ಎಂದ ಸಚಿವ

ಬೆಂಗಳೂರು: ಜ್ಯೋತಿಷಿಗಳ ಮಾತು ಕೇಳಿ ಅಭ್ಯರ್ಥಿಯನ್ನು ನಿಲ್ಲಿಸುವ ಬದಲು ಜನರ ನಾಡಿಮಿಡಿತ ಅರಿತು ಅಭ್ಯರ್ಥಿ ಹಾಕಿದ್ದರೆ ಕಾಂಗ್ರೆಸ್ ಪಕ್ಷಕ್ಕೆ ಇಷ್ಟು ಹೀನಾಯ ಸೋಲು ಅನುಭವಿಸುವ ಪರಿಸ್ಥಿತಿ ಬರುತ್ತಿರಲಿಲ್ಲ ಎಂದು Read more…

ಉಪ ಚುನಾವಣೆಯಲ್ಲಿ ಅರಳಿದ ಕಮಲ; ಬಿಜೆಪಿ ಅಲೆಯೇ ಇಲ್ಲ ಎಂದ ಸಿದ್ದುಗೆ ಟಾಂಗ್

ಬೆಂಗಳೂರು: ಉಪಚುನಾವಣೆಯಲ್ಲಿ ಆರ್.ಆರ್. ನಗರ ಹಾಗೂ ಶಿರಾ ಎರಡೂ ಕ್ಷೇತ್ರಗಳಲ್ಲೂ ಬಿಜೆಪಿ ಭರ್ಜರಿ ಜಯಗಳಿಸಿದ್ದು, ಕಾಂಗ್ರೆಸ್ ಹಾಗೂ ಜೆಡಿಎಸ್ ಹೀನಾಯವಾಗಿ ಸೋಲನುಭವಿಸಿವೆ. ಈ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಘಟಕ Read more…

ಶಿರಾದಲ್ಲೂ ಅರಳಿದ ಕಮಲ: ಐತಿಹಾಸಿಕ ಗೆಲುವು ಸಾಧಿಸಿದ ಬಿಜೆಪಿ

ತುಮಕೂರು: ಶಿರಾ ಕ್ಷೇತ್ರದಲ್ಲಿಯೂ ಉಪಚುನಾವಣೆಯಲ್ಲಿ ಬಿಜೆಪಿ ಮೊದಲ ಬಾರಿಗೆ ಭರ್ಜರಿ ಗೆಲುವು ಸಾಧಿಸಿದ್ದು, ಬಿಜೆಪಿ ಅಭ್ಯರ್ಥಿ ರಾಜೇಶ್ ಗೌಡ ಜಯಭೇರಿ ಭಾರಿಸಿದ್ದಾರೆ. ಶಿರಾದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ.ಜಯಚಂದ್ರ ವಿರುದ್ಧ Read more…

ಅಮೆರಿಕದ ಎಲ್ಲ 46 ಅಧ್ಯಕ್ಷರ ಕಲಾಕೃತಿ ರಚಿಸಿದ ಪಂಜಾಬ್ ಕಲಾವಿದ

ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಡೆಮಾಕ್ರಾಟಿಕ್ ಅಭ್ಯರ್ಥಿ ಜೋ ಬಿಡೆನ್ ಗೆಲುವಿಗೆ ಜಗತ್ತಿನಾದ್ಯಂತ ಅಭಿನಂದನೆಗಳ ಮಹಾಪೂರವೇ ಹರಿದುಬಂದಿದೆ. ಇದೇ ಭರದಲ್ಲಿ ಪಂಜಾಬ್‌ನ ಅಮೃತಸರದ ಕಲಾವಿದರೊಬ್ಬರು ಅಮೆರಿಕದ ಎಲ್ಲ Read more…

BREAKING NEWS: ಆರ್.ಆರ್.ನಗರದಲ್ಲಿ ಹ್ಯಾಟ್ರಿಕ್ ಗೆಲುವು ಸಾಧಿಸಿದ ಮುನಿರತ್ನ

ಬೆಂಗಳೂರು: ಆರ್.ಆರ್.ನಗರ ಕ್ಷೇತ್ರದ ಉಪಚುನಾವಣಾ ಫಲಿತಾಂಶ ಪ್ರಕಟಗೊಂಡಿದ್ದು, ಬಿಜೆಪಿ ಅಭ್ಯರ್ಥಿ ಮುನಿರತ್ನ ಭರ್ಜರಿ ಗೆಲುವು ಸಾಧಿಸಿದ್ದಾರೆ. ಅಧಿಕೃತ ಘೋಷಣೆ ಮಾತ್ರ ಬಾಕಿಯಿದೆ. ಆರ್.ಆರ್.ನಗರದಲ್ಲಿ ಈ ಗೆಲುವಿನ ಮೂಲಕ ಮುನಿರತ್ನ Read more…

ಚರ್ಚಿಲ್‌ ರ ಈ ಚಿತ್ರಕ್ಕೆ ಸಿಗಲಿದೆ ಭಾರಿ ಬೆಲೆ…!

ಬ್ರಿಟನ್‌ ಮಾಜಿ ಪ್ರಧಾನಿ ವಿನ್ಸ್‌ಟನ್ ಚರ್ಚಿಲ್‌ಗೆ ಪ್ರಿಯವಾಗಿದ್ದ ಜಾನಿ ವಾಕರ್‌ ಬ್ಲಾಕ್ ಲೇಬಲ್ ವಿಸ್ಕಿ ಹಾಗೂ ಬ್ರಾಂಡಿ ಬಾಟಲ್‌ಗಳನ್ನು ಜಗ್ ಮತ್ತು ಗ್ಲಾಸ್‌ಗಳೊಂದಿಗೆ ಚಿತ್ರಿಸಿರುವ ತೈಲ ಚಿತ್ರವೊಂದು ಭಾರೀ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...