alex Certify Live News | Kannada Dunia | Kannada News | Karnataka News | India News - Part 4192
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ದೇಶದಲ್ಲಿ ಗಣನೀಯವಾಗಿ ಇಳಿಕೆಯಾದ ಕೋವಿಡ್ ಸೋಂಕಿತರ ಸಂಖ್ಯೆ – 24 ಗಂಟೆಯಲ್ಲಿ 11,805 ಜನರು ಡಿಸ್ಚಾರ್ಜ್

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 9,121 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,09,25,710ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ Read more…

ಶ್ರೀಮಂತ ರೈತ..! ಹೆಲಿಕಾಪ್ಟರ್ ಖರೀದಿಸಿ ಎಲ್ಲರ ಹುಬ್ಬೇರುವಂತೆ ಮಾಡಿದ ಹಾಲು ಉತ್ಪಾದಕ..!!

 ಭಿವಾಂಡಿ: ಮಹಾರಾಷ್ಟ್ರದ ಭಿವಾಂಡಿಯ ರೈತ ಮತ್ತು ಉದ್ಯಮಿ ಜನಾರ್ಧನ್ ಭೋಯಿರ್ ಅವರು 30 ಕೋಟಿ ರೂಪಾಯಿಯ ಹೆಲಿಕಾಪ್ಟರ್ ಖರೀದಿಸಿದ್ದಾರೆ. ಹಾಲು ಉತ್ಪಾದಕರಾಗಿರುವ ಜನಾರ್ಧನ್ ಡೈರಿ ವ್ಯವಹಾರದಲ್ಲಿ ತೊಡಗಿಕೊಂಡಿದ್ದು, ದೇಶದ Read more…

BIG BREAKING NEWS: ಮಾಜಿ ರಾಜ್ಯಪಾಲ, ನಿವೃತ್ತ ನ್ಯಾಯಮೂರ್ತಿ ರಾಮಾ ಜೋಯಿಸ್ ವಿದಿವಶ

ಬೆಂಗಳೂರು: ನಿವೃತ್ತ ನ್ಯಾಯಮೂರ್ತಿ, ಬಿಹಾರ ಮತ್ತು ಜಾರ್ಖಂಡ್ ನ ಮಾಜಿ ರಾಜ್ಯಪಾಲರಾದ ರಾಮಾಜೋಯಿಸ್(89) ಅವರು ಇಂದು ಮುಂಜಾನೆ ಬೆಂಗಳೂರಿನ ತಮ್ಮ ನಿವಾಸದಲ್ಲಿ ವಿಧಿವಶರಾದರು. ಶಿವಮೊಗ್ಗ ಜಿಲ್ಲೆ ಮಂಡಗದ್ದೆ ಆರಗದವರಾದ Read more…

ಬಿಗ್ ನ್ಯೂಸ್: 8000 ಉಪನ್ಯಾಸಕರ ಹುದ್ದೆ ಮಂಜೂರಾತಿಗೆ ಮನವಿ

ಬೆಂಗಳೂರು: ಗುಣಮಟ್ಟದ ಶಿಕ್ಷಣ, ನೂತನ ಶಿಕ್ಷಣ ನೀತಿ ಜಾರಿಗೆ ಒತ್ತು ನೀಡಲಾಗಿದ್ದು 8000 ಉಪನ್ಯಾಸಕರ ಹುದ್ದೆ ಮಂಜೂರಾತಿಗೆ ಮನವಿ ಮಾಡಲಾಗುವುದು ಎಂದು ಉನ್ನತ ಶಿಕ್ಷಣ ಸಚಿವರಾದ ಉಪಮುಖ್ಯಮಂತ್ರಿ ಡಾ.ಸಿ.ಎನ್. Read more…

ಮಡಿಕೆ ಹಿಡಿದು ಸರ್ಕಾರದ ಗಮನ ಸೆಳೆದ ಮಹಿಳಾ ಇಂಜಿನಿಯರ್

ಕಾಶ್ಮೀರ: ಅಳಿವಿನಂಚಿನಲ್ಲಿರುವ ಹಳೆಯ ಕುಂಬಾರಿಕೆ ಕಲೆಯ ಬಗ್ಗೆ ಕಾಶ್ಮೀರದ 32 ವರ್ಷದ ಸೈಮಾ ಶಫಿ ಎಂಬ ಮಹಿಳಾ ಇಂಜಿನಿಯರ್ ಅಲ್ಲಿನ ಸರ್ಕಾರದ ಗಮನ ಸೆಳೆದಿದ್ದಾರೆ. ಈ ಮೂಲಕ ಪ್ರಾಚೀನ Read more…

ಗಮನಿಸಿ..! ನಾಳೆಯಿಂದ 3 ದಿನ ರಾಜ್ಯದಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ

ನವದೆಹಲಿ: ನಾಳೆಯಿಂದ ಮೂರು ದಿನಗಳ ದೇಶದ ಹಲವೆಡೆ ಕಾಲ ಗುಡುಗು ಸಹಿತ ಮಳೆಯಾಗಲಿದೆ. ಪೂರ್ವಭಾರತ, ದಕ್ಷಿಣ ಪರ್ಯಾಯ ದ್ವೀಪದ ಹಲವು ಭಾಗಗಳು ಮತ್ತು ಕೇಂದ್ರ ಭಾರತ ಪ್ರದೇಶಗಳಲ್ಲಿ ಮಂಗಳವಾರದಿಂದ Read more…

ಕೋವಿಡ್ ದೀರ್ಘಕಾಲೀನ ಪರಿಣಾಮ ಎದುರಿಸಿದ 200ಕ್ಕೂ ಅಧಿಕ ಮಕ್ಕಳು

ಸ್ಟಾಕ್ ಹೋಂ: ಸಾಕಷ್ಟು ಮಕ್ಕಳು ಕೋವಿಡ್ -19 ದೀರ್ಘಕಾಲೀನ ಪರಿಣಾಮ ಎದುರಿಸಿ ಗುಣವಾಗಿದ್ದಾರೆ ಎಂಬ ಅಚ್ಚರಿಯ ಅಧ್ಯಯನ ವರದಿಯೊಂದು ಹೊರ ಬಿದ್ದಿದೆ. ಸ್ವೀಡನ್ ನ ಮಕ್ಕಳ ಆಸ್ಪತ್ರೆಯೊಂದರ ಡೇಟಾಗಳನ್ನು Read more…

ಬಿಜೆಪಿ ಐಟಿ ಸೆಲ್‌ ವಿರುದ್ದ ತನಿಖೆಗೆ ಮುಂದಾದ ʼಮಹಾʼ ಸರ್ಕಾರ

ಮುಂಬೈ: ತಮ್ಮ ಹೇಳಿಕೆ ಭಾರಿ ವಿವಾದಕ್ಕೆ ಕಾರಣವಾಗುತ್ತಿದೆ ಎಂದು ತಿಳಿಯುತ್ತಿದ್ದಂತೆ ಮಹಾರಾಷ್ಟ್ರ ಗೃಹ ಮಂತ್ರಿ ಅನಿಲ್ ದೇಶ್ ಮುಖ್ ಸ್ಪಷ್ಟನೆ‌ ನೀಡಿದ್ದಾರೆ. ತಮ್ಮ ಸರ್ಕಾರ ಯಾವುದೇ ಸೆಲಿಬ್ರಿಟಿಗಳ ವಿರುದ್ದ Read more…

15 ವರ್ಷದವನಿದ್ದಾಗ ಜೈಲು ಸೇರಿದವನು 68 ವರ್ಷಗಳ ಬಳಿಕ ಬಿಡುಗಡೆ…!

ನ್ಯೂಯಾರ್ಕ್: ಆತ ಜೈಲು ಸೇರುವಾಗ ಆಗತಾನೇ ಮೀಸೆ ಚಿಗುರಿತ್ತು. ಹೊರ ಬಂದಾಗ ಮೀಸೆ ಹಣ್ಣಾಗಿದೆ. !! ತನ್ನ ಜೀವನದ ಬಹುಭಾಗವನ್ನು ಜೈಲಿನಲ್ಲೇ ಕಳೆದ ಅಮೆರಿಕಾದ ವ್ಯಕ್ತಿ 68 ವರ್ಷಗಳ Read more…

ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ: ಶೀಘ್ರವೇ ‘ಬಿಸಿಯೂಟ’ ಧಾನ್ಯ ವಿತರಣೆ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಕಾರಣದಿಂದ ಶಾಲೆ ಆರಂಭ ವಿಳಂಬವಾಗಿದ್ದು, 9 ಮತ್ತು 10 ನೇ ತರಗತಿಗಳು ಪೂರ್ಣಪ್ರಮಾಣದಲ್ಲಿ ಆರಂಭವಾಗಿವೆ. ಒಂದರಿಂದ ಎಂಟನೇ ತರಗತಿ ಇನ್ನೂ ಆರಂಭವಾಗಿಲ್ಲ. ಮಕ್ಕಳಿಗೆ ಬಿಸಿಯೂಟದ Read more…

BIG NEWS: ಪ್ರೌಢಶಾಲೆಗಳ ಎಸ್.ಡಿ.ಎಂ.ಸಿ. ಅಧ್ಯಕ್ಷ ಸ್ಥಾನದ ಕುರಿತಂತೆ ಶಿಕ್ಷಣ ಇಲಾಖೆಯಿಂದ ಮಹತ್ವದ ತೀರ್ಮಾನ

ಸರ್ಕಾರಿ ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ (ಎಸ್.ಡಿ.ಎಂ.ಸಿ) ಅಧ್ಯಕ್ಷ ಸ್ಥಾನ ಕುರಿತಂತೆ ಶಿಕ್ಷಣ ಇಲಾಖೆ ಮಹತ್ವದ ತೀರ್ಮಾನವೊಂದನ್ನು ಕೈಗೊಂಡಿದೆ. ಈ ಕುರಿತಂತೆ Read more…

ಎಐಎಡಿಎಂಕೆ ಯಿಂದ ಟಿಕೆಟ್ ಬಯಸಿ ಅರ್ಜಿ ಸಲ್ಲಿಸಲು 15 ಸಾವಿರ ರೂ. ಶುಲ್ಕ…!

ಸದ್ಯದಲ್ಲೇ ತಮಿಳುನಾಡು ಮತ್ತು ಪುದುಚೇರಿ ವಿಧಾನಸಭೆಗೆ ಚುನಾವಣೆ ನಡೆಯಲಿದೆ. ಹೀಗಾಗಿ ಎಲ್ಲ ಪಕ್ಷಗಳು ಗೆಲುವು ಸಾಧಿಸಿ ಅಧಿಕಾರದ ಗದ್ದುಗೆಗೇರಲು ಭಾರಿ ತಯಾರಿ ನಡೆಸುತ್ತಿವೆ. ಅದರಲ್ಲೂ ಆಡಳಿತರೂಢ ಎಐಎಡಿಎಂಕೆ ಒಂದು Read more…

ರಾಜ್ಯದ ಜನತೆಗೆ ಮತ್ತೊಂದು ಸಿಹಿ ಸುದ್ದಿ ನೀಡಿದ ಕೇಂದ್ರ ರೈಲ್ವೆ ಇಲಾಖೆ

ರಸ್ತೆ ಪ್ರಯಾಣದ ವೇಳೆ ಒಂದೊಮ್ಮೆ ರೈಲ್ವೆ ಗೇಟ್ ಹಾಕಿದ ಸಂದರ್ಭದಲ್ಲಿ ಬಹಳಷ್ಟು ಹೊತ್ತು ಕಾಯಬೇಕಾದ ಪರಿಸ್ಥಿತಿ ಬರುತ್ತದೆ. ಅಲ್ಲದೆ ರೈಲು ಹೋದ ನಂತರ ಗೇಟ್ ತೆರೆದ ಬಳಿಕವೂ ವಾಹನ Read more…

ಬಿಪಿಎಲ್ ಕಾರ್ಡ್ ಹೊಂದಿದವರಿಗೆ ಮತ್ತೊಂದು ಗುಡ್ ನ್ಯೂಸ್: ಟಿವಿ, ಬೈಕ್ ಇದ್ರೂ ರದ್ದಾಗಲ್ಲ ರೇಷನ್ ಕಾರ್ಡ್

ಬೈಕ್, ಟಿವಿ, ಫ್ರಿಡ್ಜ್ ಹೊಂದಿದವರ ಬಿಪಿಎಲ್ ಕಾರ್ಡ್ ರದ್ದುಪಡಿಸಲಾಗುವುದು ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಉಮೇಶ್ ಕತ್ತಿ ಹೇಳಿದ ನಂತರ ರಾಜ್ಯಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, Read more…

SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಮಹತ್ವದ ಮಾಹಿತಿ

ಕೊರೊನಾ ಸಂಕಷ್ಟದ ಕಾರಣಕ್ಕೆ ಬಂದ್ ಆಗಿದ್ದ ಶಾಲಾ – ಕಾಲೇಜುಗಳು ಇದೀಗ ಹಂತಹಂತವಾಗಿ ಆರಂಭವಾಗುತ್ತಿವೆ. ಪಿಯುಸಿ ಹಾಗೂ 10ನೇ ತರಗತಿ ವಿದ್ಯಾರ್ಥಿಗಳಿಗೆ ಆಫ್ಲೈನ್ ತರಗತಿ ಈಗಾಗಲೇ ಆರಂಭವಾಗಿದ್ದು, ಪರೀಕ್ಷಾ Read more…

BIG NEWS: ಶಾಲೆ ಪುನಾರಂಭ -6 ರಿಂದ 8 ನೇ ತರಗತಿ ಆರಂಭದ ಬಗ್ಗೆ ಇಂದು ನಿರ್ಧಾರ

ಆರರಿಂದ ಎಂಟನೇ ತರಗತಿಗಳನ್ನು ಪೂರ್ಣಪ್ರಮಾಣದಲ್ಲಿ ಆರಂಭಿಸಲು ಚಿಂತನೆ ನಡೆದಿದೆ. ಶಾಲೆ ಪುನಾರಂಭ ಕುರಿತಂತೆ ಇಂದು ಮಹತ್ವದ ಸಭೆ ನಡೆಯಲಿದೆ. ಒಂದರಿಂದ ಐದನೇ ತರಗತಿಗೆ ವಿದ್ಯಾಗಮ ಕಲಿಕೆ ಪ್ರಾರಂಭಿಸಲಾಗುವುದು ಎಂದು Read more…

BIG NEWS: ಹೊಟ್ಟೆ ಕರಗಿಸದ KSRP ಪೊಲೀಸರ ಮುಂಬಡ್ತಿಗೆ ಬೀಳುತ್ತೆ ಬ್ರೇಕ್

ಕರ್ನಾಟಕ ಮೀಸಲು ಪೊಲೀಸ್ ಪಡೆಯ ಸಿಬ್ಬಂದಿ ಫಿಟ್ ಆಗಿರುವಂತೆ ಇದೀಗ ಮಹತ್ವದ ಸೂಚನೆಯೊಂದು ಹೊರಬಿದ್ದಿದೆ. ಈ ಸಿಬ್ಬಂದಿ ಎತ್ತರಕ್ಕೆ ತಕ್ಕಂತೆ ಸರಾಸರಿ ತೂಕ ಹೊಂದಿರಬೇಕಾಗಿದ್ದು, ಒಂದೊಮ್ಮೆ ತೂಕ ಹೆಚ್ಚಾಗಿದ್ದರೆ Read more…

ಪುಕ್ಸಟ್ಟೆ ಮದ್ಯಕ್ಕೆ ಮುಗಿಬಿದ್ದ ಜನ

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಗೌರಿಬಿದನೂರು ರಸ್ತೆ ಮಂಚನಹಳ್ಳಿ ಸಮೀಪ ಮದ್ಯ ಸರಬರಾಜು ಮಾಡುವ ಟೆಂಪೋ ಪಲ್ಟಿಯಾಗಿ ಸುಮಾರು 10 ಲಕ್ಷ ರೂಪಾಯಿ ಮೌಲ್ಯದ ಮದ್ಯ ರಸ್ತೆ ಪಾಲಾಗಿದೆ. ಬಾರ್ ಗಳಿಗೆ Read more…

ಕಾರ್ಮಿಕರಿಗೆ ಭರ್ಜರಿ ಗುಡ್ ನ್ಯೂಸ್: ಇಲ್ಲಿದೆ ಮಾಹಿತಿ

 ನವದೆಹಲಿ: 15 ನಿಮಿಷ ಹೆಚ್ಚು ಕೆಲಸ ಮಾಡಿದರೂ ಓಟಿ ಎಂದು ಪರಿಗಣಿಸುವುದು, ಎಲ್ಲಾ ಕಾರ್ಮಿಕರಿಗೂ ಪಿಎಫ್, ಇಎಸ್ಐ ಕಲ್ಪಿಸುವ ಕುರಿತಂತೆ ಸರ್ಕಾರದಿಂದ ಹೊಸ ನಿಯಮ ಜಾರಿಗೆ ಮುಂದಾಗಿದೆ. ಕಾರ್ಮಿಕ Read more…

SHOCKING: 8 ದಿನದ ಹಸುಗೂಸನ್ನ ಚರಂಡಿಗೆ ಎಸೆದ ಕೋತಿಗಳು

8 ದಿನದ ಮಗುವನ್ನ ಕೋತಿಗಳು ಮನೆಯ ಛಾವಣಿಯಿಂದ ಎಸೆದ ಪರಿಣಾಮ ಹಸುಗೂಸು ಸಾವನ್ನಪ್ಪಿದ ಘಟನೆ ತಮಿಳುನಾಡಿನ ಗ್ರಾಮವೊಂದರಲ್ಲಿ ವರದಿಯಾಗಿದೆ. ಈ ಬಗ್ಗೆ ಸೂಕ್ತ ತನಿಖೆ ನಡೆಸುತ್ತಿರೋದಾಗಿ ಪೊಲೀಸರು ಮಾಹಿತಿ Read more…

BIG BREAKING NEWS: ಲಾರಿ ಡಿಕ್ಕಿಯಾಗಿ ದುರಂತ, ಭೀಕರ ಅಪಘಾತದಲ್ಲಿ ಮೂವರ ಸಾವು

ಬಳ್ಳಾರಿ: ಟ್ರ್ಯಾಕ್ಟರ್ ಗೆ ಲಾರಿ ಡಿಕ್ಕಿಯಾಗಿ ಟ್ರ್ಯಾಕ್ಟರ್ ನಲ್ಲಿದ್ದ ಮೂವರು ಸಾವನ್ನಪ್ಪಿದ ಘಟನೆ ಅಡವಿಹಳ್ಳಿ ಕ್ರಾಸ್ ಬಳಿ ನಡೆದಿದೆ. ಬಳ್ಳಾರಿ ಜಿಲ್ಲೆ ಹರಪನಹಳ್ಳಿ ಹೊರವಲಯದ ಅಡವಿಹಳ್ಳಿ ಬಳಿ ಭೀಕರ Read more…

BREAKING: ಹೆಚ್ಚಿದ ಕೊರೋನಾ ನಿಯಂತ್ರಣಕ್ಕೆ ನೈಟ್ ಕರ್ಫ್ಯೂ ವಿಸ್ತರಿಸಿದ ಗುಜರಾತ್ ಸರ್ಕಾರ

ಕೊರೊನಾ ಸೋಂಕು ಹರಡುವುದನ್ನು ತಡೆಯಲು ಗುಜರಾತ್ ಸರ್ಕಾರ ಸೋಮವಾರ ರಾಜ್ಯದ ನಾಲ್ಕು ಪ್ರಮುಖ ಮಹಾನಗರಗಳಲ್ಲಿ ನೈಟ್ ಕರ್ಫ್ಯೂ ವಿಸ್ತರಣೆ ಮಾಡಿದೆ. ಅಹಮದಾಬಾದ್, ಸೂರತ್, ವಡೋದರ ಮತ್ತು ರಾಜಕೋಟ್ ಗಳಲ್ಲಿ Read more…

ಈಗಾಗಲೇ 11 ಮಕ್ಕಳಿರುವ ತಾಯಿಗೆ ಬೇಕಂತೆ 100 ಮಕ್ಕಳು…!

23 ವರ್ಷದ ಮಿಲಿಯನೇರ್​​ ಕ್ರಿಸ್ಟಿಯಾನಾ ಒಟ್ಜುಕ್​​ ಎಂಬ ಮಹಿಳೆಗೆ ಈಗಾಗಲೇ 11 ಮಕ್ಕಳು ಇದ್ದರೂ ಕೂಡ ಸಾಕು ಎಂದು ಎನಿಸಿಲ್ಲವಂತೆ..! ವಿಷಯ ಏನಪ್ಪ ಅಂದರೆ ಈ ಮಹಿಳೆಗೆ 100 Read more…

BREAKING NEWS: ರಾಜ್ಯದಲ್ಲಿ ಕೊರೋನಾ ಭಾರೀ ಇಳಿಕೆ, 368 ಜನರಿಗೆ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 368 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 9,45,638 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ 5772 ಸಕ್ರಿಯ ಪ್ರಕರಣಗಳು Read more…

ಎಚ್ಚರ….! ಕಾರ್ ಚಾಲನೆ ವೇಳೆ ಗೂಗಲ್ ಮ್ಯಾಪ್ ಹೀಗೆ ಬಳಸಿದ್ರೆ ಬೀಳುತ್ತೆ ದಂಡ

ಗೂಗಲ್ ಮ್ಯಾಪ್ ಈಗ ಸಾಮಾನ್ಯವಾಗಿದೆ. ಅಪರಿಚಿತ ಪ್ರದೇಶಗಳಲ್ಲಿ ಮಾತ್ರವಲ್ಲ ಪ್ರತಿ ದಿನ ಸಂಚರಿಸುವ ಮಾರ್ಗಗಳಲ್ಲೂ ಜನರು ಗೂಗಲ್ ಮ್ಯಾಪ್ ಬಳಕೆ ಮಾಡ್ತಾರೆ. ನೀವೂ ಗೂಗಲ್ ಮ್ಯಾಪ್ ಬಳಕೆ ಮಾಡ್ತಿದ್ದರೆ Read more…

ಮಹಿಳೆ ಹೆಸರಲ್ಲಿ ಅಶ್ಲೀಲ ಮೆಸೇಜ್; ಆರೋಪಿ ಅರೆಸ್ಟ್

ಶಿವಮೊಗ್ಗ: ಮಹಿಳೆಯೊಬ್ಬರ ಹೆಸರಿನಲ್ಲಿ ನಕಲಿ ಫೇಸ್ ಬುಕ್  ಖಾತೆಯನ್ನು ತೆರೆದು  ಮಹಿಳೆಯ  ಪೋಟೋವನ್ನು ಅಪ್ ಲೋಡ್ ಮಾಡಿ ಅಶ್ಲೀಲ ಮೆಸೇಜ್ ಹಾಕುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. Read more…

ಚುನಾವಣೆ ಹೊಸ್ತಿಲಲ್ಲೇ ‘ದೀದಿ’ ಸರ್ಕಾರದಿಂದ ಮಹತ್ವದ ಘೋಷಣೆ

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಇನ್ನೇನು ಕೆಲವೇ ಸಮಯ ಬಾಕಿ ಇರುವ ಬೆನ್ನಲ್ಲೇ ಸಿಎಂ ಮಮತಾ ಬ್ಯಾನರ್ಜಿ 5 ರೂಪಾಯಿಗೆ ಊಟವನ್ನ ಪೂರೈಸುವ ‘ಮಾ’ ಯೋಜನೆಗೆ ಚಾಲನೆ ನೀಡಿದ್ದಾರೆ. Read more…

ವ್ಯಾಲೆಂಟೈನ್ಸ್​ ಡೇಗೆ ಪತ್ನಿಗೆ ಅಮೂಲ್ಯ ಉಡುಗೊರೆ ನೀಡಿದ ಪತಿ…!

ಫೆಬ್ರವರಿ 14ನೆ ತಾರೀಖನ್ನ ಪ್ರೇಮಿಗಳ ದಿನವಾಗಿ ಆಚರಿಸಲಾಗುತ್ತೆ ಅನ್ನೋ ವಿಚಾರ ಎಲ್ಲರಿಗೂ ತಿಳಿದಿದೆ. ತಮ್ಮ ಪ್ರೀತಿ ಪಾತ್ರರಿಗೆ ಈ ದಿನದಂದು  ಗಿಫ್ಟ್​, ಚಾಕಲೇಟ್​, ಸೇರಿದಂತೆ ವಿವಿಧ ಉಡುಗೊರೆಗಳನ್ನ ನೀಡ್ತಾರೆ. Read more…

ರಾಮಮಂದಿರಕ್ಕೆ ಹಣ ಕೊಡದವರ ಮನೆಗೆ ಮಾರ್ಕ್, ಅಘೋಷಿತ ತುರ್ತು ಪರಿಸ್ಥಿತಿ: ಮಾಜಿ ಸಿಎಂ ಕುಮಾರಸ್ವಾಮಿ ಆಕ್ರೋಶ

ರಾಮಮಂದಿರಕ್ಕೆ ಹಣ ಕೊಡದೇ ಇರುವ ಮನೆಗಳ ಮಾರ್ಕ್ ಮಾಡುತ್ತಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಮುಕ್ತವಾಗಿ ಮಾತಾಡಲು ಆಗುತ್ತಿಲ್ಲ ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ರಾಮಮಂದಿರಕ್ಕೆ Read more…

ಹಿಮದಿಂದಾವೃತವಾದ ರಸ್ತೆಯಲ್ಲಿ ಈ ಕೆಲಸ ಮಾಡಿ ಸುದ್ದಿಯಾದ ಮಹಿಳೆ..!

ಹಿಮದಿಂದ ಆವೃತವಾದ ಪ್ರದೇಶದಲ್ಲಿ ಡೈರಿ ಟ್ರಕ್​ ಒಂದನ್ನ ಮಹಿಳೆ ತಳ್ಳುವ ಮೂಲಕ ಸಾಮಾಜಿಕ ಜಾಲತಾಣದಲ್ಲಿ ನೆಟ್ಟಿಗರಿಂದ ಸೂಪರ್​ವುಮನ್​ ಎಂಬ ಬಿರುದನ್ನ ಪಡೆಯುತ್ತಿದ್ದಾರೆ. ಅಂದಹಾಗೆ ಈ ಘಟನೆ ಬ್ರಿಟನ್​ನಲ್ಲಿ ನಡೆದಿದೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...