alex Certify Live News | Kannada Dunia | Kannada News | Karnataka News | India News - Part 42
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಹೊನ್ನಾವರದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ, 6 ಜನರಿಗೆ ಗಂಭೀರ ಗಾಯ

ಹೊನ್ನಾವರ : ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾಗಿ 6 ಜನರು ಗಂಭೀರವಾಗಿ ಗಾಯಗೊಂಡ ಘಟನೆ ಹೊನ್ನಾವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬೆಂಗಳೂರಿನಿಂದ ಗೋಕರ್ಣಕ್ಕೆ ಹೊರಟಿದ್ದ Read more…

JOB ALERT : ಪದವೀಧರರಿಗೆ ಭರ್ಜರಿ ಗುಡ್ ನ್ಯೂಸ್ : ‘SBI’ ನಲ್ಲಿ 600 ‘ಪ್ರೊಬೇಷನರಿ ಆಫೀಸರ್’ ಹುದ್ದೆಗಳಿಗೆ ಅರ್ಜಿ ಆಹ್ವಾನ |SBI Recruitment 2025

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ಬಿಐ) 2025 ನೇ ಸಾಲಿನ ಬಹು ನಿರೀಕ್ಷಿತ ಪ್ರೊಬೇಷನರಿ ಆಫೀಸರ್ (ಪಿಒ) ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ.ಆಸಕ್ತ ಅಭ್ಯರ್ಥಿಗಳು ಡಿಸೆಂಬರ್ 27, 2024 ರಿಂದ Read more…

BREAKING NEWS: ಮೈಮೇಲೆ ಡೀಸೆಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ರೈತ

ಶಿವಮೊಗ್ಗ: ಮೈಮೇಲೆ ಡೀಸೆಲ್ ಸುರಿದುಕೊಂಡು ರೈತರೊಬ್ಬರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ ಪೇಟೆಯ ಟ್ರ್ಯಾಕ್ಟರ್ ಶೋ ರೂಂ ಬಳಿ ನಡೆದಿದೆ. ಲಕ್ಷ್ಮೀನಾರಾಯಣ ಆತ್ಮಹತ್ಯೆಗೆ Read more…

BREAKING : ರಾಜ್ಯದಲ್ಲಿ ಮತ್ತೊಂದು ಭೀಕರ ಅಪಘಾತ : ಕಂದಕಕ್ಕೆ ಕಾರು ಉರುಳಿ ಬಿದ್ದು ಸ್ಥಳದಲ್ಲೇ ಮೂವರು ಸಾವು.!

ರಾಜ್ಯದಲ್ಲಿ ಮತ್ತೊಂದು ಕಾರು ಅಪಘಾತ ಸಂಭವಿಸಿದ್ದು,  ಕಂದಕಕ್ಕೆ ಕಾರು ಉರುಳಿಬಿದ್ದು ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಪರ್ಲಡ್ಕದಲ್ಲಿ ಅಪಘಾತ  ನಡೆದಿದೆ.ಮೃತರನ್ನು ಅಣ್ಣು ನಾಯ್ಕ್, Read more…

BREAKING : ‘AICC’ ಕಚೇರಿಯಿಂದ ‘ಡಾ.ಮನಮೋಹನ್ ಸಿಂಗ್’ ಪಾರ್ಥಿವ ಶರೀರದ ಅಂತಿಮ ಯಾತ್ರೆ ಆರಂಭ |VIDEO

ನವದೆಹಲಿ : ಎಐಸಿಸಿ ಕಚೇರಿಯಿಂದ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮ ಯಾತ್ರೆ ಆರಂಭವಾಗಿದೆ. ಗುರುವಾರ ರಾತ್ರಿ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ನಿಧನರಾದ ಮಾಜಿ ಪ್ರಧಾನಿ ಮನಮೋಹನ್ Read more…

BREAKING NEWS: ಕಂದಕಕ್ಕೆ ಉರುಳಿದ ಕಾರು: ಮೂವರು ಸ್ಥಳದಲ್ಲೇ ದುರ್ಮರಣ

ಮಂಗಳೂರು: ಆಲ್ಟೋ ಕಾರೊಂದು ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಪರ್ಲಡ್ಕದಲ್ಲಿ ನಡೆದಿದೆ. ಅಣ್ಣು ನಾಯ್ಕ್, ಚಿದಾನಂದ, Read more…

ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಅಪೂರ್ಣ ಅರ್ಜಿಗಳ ಪುನಃ ಭರ್ತಿಗೆ ಅವಕಾಶ

ಬಳ್ಳಾರಿ : ಜಿಲ್ಲೆಯ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿನ ಬಳ್ಳಾರಿ (ಗ್ರಾ), ಕುರುಗೋಡು ಮತ್ತು ಕಂಪ್ಲಿ ತಾಲ್ಲೂಕಿನ ವಿವಿಧ ಗ್ರಾಮ ಪಂಚಾಯಿತಿ, ಪಟ್ಟಣ ಪಂಚಾಯಿತಿ, ಪುರಸಭೆ, ಪಟ್ಟಣ ಪಂಚಾಯಿತಿ Read more…

‘ಸಿಖ್’ ಸಮುದಾಯದಲ್ಲಿ ಅಂತ್ಯಕ್ರಿಯೆಯನ್ನು ಹೇಗೆ ನಡೆಸಲಾಗುತ್ತದೆ? ಇಲ್ಲಿದೆ ಮಾಹಿತಿ |Cremation Process in Sikh Community

ಸಿಖ್ ಧರ್ಮದಲ್ಲಿ, ಅಂತ್ಯಕ್ರಿಯೆಯನ್ನು “ಕೊನೆಯ ಅರ್ದಾಸ್” ಎಂದು ಕೂಡ ಕರೆಯಲಾಗುತ್ತದೆ. ಈ ಪ್ರಕ್ರಿಯೆಯು ಸಿಖ್ ಸಂಪ್ರದಾಯಗಳು ಮತ್ತು ಗುರುಗಳ ಬೋಧನೆಗಳನ್ನು ಆಧರಿಸಿದೆ.ಸಿಖ್ ಧರ್ಮದಲ್ಲಿ, ಸಾವನ್ನು ಆತ್ಮವು ದೈವಿಕತೆಯೊಂದಿಗೆ ಐಕ್ಯವೆಂದು Read more…

ವರ್ಕ್ ಫ್ರಂ ಹೋಂ ಕೆಲಸದ ಆಮಿಷವೊಡ್ಡಿ ವಂಚನೆ: ಒಂದೇ ಜಿಲ್ಲೆಯಲ್ಲಿ ಇಬ್ಬರಿಗೆ ಲಕ್ಷ ಲಕ್ಷ ಹಣ ಮೋಸ ಮಾಡಿದ ಖದೀಮರು

ರಾಮನಗರ: ವರ್ಕ ಫ್ರಂ ಹೋಂ ಕೆಲಸದ ಆಮಿಷವೊಡ್ಡಿ ಹಲವರಿಗೆ ಲಕ್ಷ ಲಕ್ಷ ಹಣ ವಂಚಿಸಿರುವ ಘಟನೆ ರಾಮನಗರದಲ್ಲಿ ಬೆಳಕಿಗೆ ಬಂದಿದೆ. ಮಹಿಳೆಯೊಬ್ಬರು ಬರೋಬ್ಬರಿ 20 ಲಕ್ಷ ಹಣ ಕಳೆದುಕೊಂಡಿದ್ದರೆ Read more…

ಮನಮೋಹನ್ ಸಿಂಗ್ ನಿಧನ ಹಿನ್ನೆಲೆ ಸರ್ಕಾರಿ ರಜೆ ಇದ್ದರೂ ಪರೀಕ್ಷೆ ನಡೆಸಿದ ಬೆಂಗಳೂರು ಉತ್ತರ ವಿವಿ

ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ನಿಧನದ ಹಿನ್ನೆಲೆಯಲ್ಲಿ ಶುಕ್ರವಾರ ಸರ್ಕಾರಿ ರಜೆ ಘೋಷಣೆ ಮಾಡಲಾಗಿದ್ದರೂ ಬೆಂಗಳೂರು ಉತ್ತರ ವಿವಿ ಪರೀಕ್ಷೆ ನಡೆಸಿದೆ. ಶಾಲಾ, ಕಾಲೇಜು, ಕಚೇರಿಗಳಿಗೆ ರಾಜ್ಯ Read more…

BREAKING : ‘AICC’ ಕಚೇರಿಯಲ್ಲಿ ‘ಡಾ.ಮನಮೋಹನ್ ಸಿಂಗ್’ ಪಾರ್ಥಿವ ಶರೀರಕ್ಕೆ ಅಂತಿಮ ಗೌರವ ಸಲ್ಲಿಸಿದ ಕಾಂಗ್ರೆಸ್ ನಾಯಕರು |WATCH VIDEO

ನವದೆಹಲಿ : ಎಐಸಿಸಿ ಕಚೇರಿಯಲ್ಲಿ ‘ಡಾ.ಮನಮೋಹನ್ ಸಿಂಗ್’ ಪಾರ್ಥಿವ ಶರೀರಕ್ಕೆ ಕಾಂಗ್ರೆಸ್ ನಾಯಕರು ಅಂತಿಮ ಗೌರವ ಸಲ್ಲಿಸಿದ್ದಾರೆ. ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ಮಲ್ಲಿಕಾರ್ಜುನ ಖರ್ಗೆ , ಸಿಎಂ Read more…

ತಂದೆ ಹೆಸರಲ್ಲಿ 30 ಲಕ್ಷ ರೂ. ವಿಮೆ ಮಾಡಿಸಿದ್ದ ಪುತ್ರನಿಂದಲೇ ಘೋರ ಕೃತ್ಯ

ಮೈಸೂರು: ವಿಮೆ ಹಣಕ್ಕಾಗಿ ಪುತ್ರನೇ ತಂದೆಯನ್ನು ದೊಣ್ಣೆಯಿಂದ ಹೊಡೆದು ಕೊಲೆ ಮಾಡಿದ ಘಟನೆ ಬೈಲುಕುಪ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪಿರಿಯಾಪಟ್ಟಣ ತಾಲೂಕಿನ ಕೊಪ್ಪ ಸಮೀಪದ ಡೋಂಗ್ರಿ ಗೇರಾಸಿ Read more…

BREAKING : ‘AICC’ ಕಚೇರಿಗೆ ‘ಡಾ.ಮನಮೋಹನ್ ಸಿಂಗ್’ ಪಾರ್ಥಿವ ಶರೀರ ಶಿಫ್ಟ್, ಸಾರ್ವಜನಿಕರ ಅಂತಿಮ ದರ್ಶನಕ್ಕೆ ಅವಕಾಶ |WATCH VIDEO

ನವದೆಹಲಿ : ಡಾ.ಮನಮೋಹನ್ ಸಿಂಗ್ ಪಾರ್ಥಿವ ಶರೀರ ದೆಹಲಿಯ ಎಐಸಿಸಿ ಕಚೇರಿ ತಲುಪಿದ್ದು, ಸಾರ್ವಜನಿಕರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಅಂತಿಮ ದರ್ಶನದ ಬಳಿಕ ಡಾ.ಮನಮೋಹನ್ ಸಿಂಗ್ ಪಾರ್ಥಿವ Read more…

ಆನ್ಲೈನ್ ಗೇಮ್ ಗೀಳಿಗೆ ಬಿದ್ದ ಯುವಕ ಆತ್ಮಹತ್ಯೆ

ಮಂಗಳೂರು: ಆನ್ಲೈನ್ ಗೇಮ್ ಗೀಳಿಗೆ ಬಿದ್ದು ಯುವಕ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರ ನಡೆದಿದೆ. ಮೂಡುಶೆಡ್ಡೆ ನಿವಾಸಿ ಸೂರ್ಯ ಶೆಟ್ಟಿ(23) ಆತ್ಮಹತ್ಯೆ ಮಾಡಿಕೊಂಡ ಯುವಕ. ಆನ್ಲೈನ್ Read more…

BREAKING : ತುಮಕೂರಿನಲ್ಲಿ ಡಿವೈಡರ್ ಗೆ ಡಿಕ್ಕಿಯಾಗಿ ಖಾಸಗಿ ಬಸ್ ಪಲ್ಟಿ, ಸ್ಥಳದಲ್ಲೇ ಚಾಲಕ ಸಾವು.!

ತುಮಕೂರು : ಡಿವೈಡರ್ ಗೆ ಡಿಕ್ಕಿಯಾಗಿ  ಖಾಸಗಿ ಬಸ್ ಪಲ್ಟಿ  ಹೊಡೆದು  ಸ್ಥಳದಲ್ಲೇ ಚಾಲಕ ಮೃತಪಟ್ಟ ತುಮಕೂರು ಜಿಲ್ಲೆಯ ಕುಣಿಗಲ್ ನಲ್ಲಿ ನಡೆದಿದೆ. ಮೃತರನ್ನು ಖಾಸಗಿ ಬಸ್ ಚಾಲಕ Read more…

ಅಕ್ರಮ ಕಸಾಯಿಖಾನೆಗಳ ಮೇಲೆ ದಾಳಿ: ಗೋಮಾಂಸ ವಶ, ನಾಲ್ವರು ಅರೆಸ್ಟ್

ಶಿವಮೊಗ್ಗ: ಜಿಲ್ಲೆಯ ವಿವಿಧೆಡೆ ಕಾರ್ಯಾಚರಣೆ ನಡೆಸಿರುವ ಪೊಲೀಸರು ಅಕ್ರಮ ಕಸಾಯಿಖಾನೆಗಳ ಮೇಲೆ ದಾಳಿ ಮಾಡಿ, ಗೋಮಾಂಸ ವಶಕ್ಕೆ ಪಡೆದು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಭದ್ರಾವತಿ ಹಳೆನಗರ ಪೊಲೀಸ್ ಠಾಣೆ Read more…

‘ನಮ್ಮ ಮೆಟ್ರೋ’ ಪ್ರಯಾಣಿಕರಿಗೆ ಗುಡ್ ನ್ಯೂಸ್ : ಹೊಸ ವರ್ಷಾಚರಣೆಗೆ ‘ಮೆಟ್ರೋ ರೈಲು’ ಸೇವೆ ಅವಧಿ ವಿಸ್ತರಣೆ |Namma Metro

ಬೆಂಗಳೂರು: ‘ನಮ್ಮ ಮೆಟ್ರೋ’ ಪ್ರಯಾಣಿಕರಿಗೆ ಗುಡ್ ನ್ಯೂಸ್ ಎಂಬಂತೆ ಹೊಸ ವರ್ಷಾಚರಣೆಗೆ ಮೆಟ್ರೋ ರೈಲು ಸೇವೆ ಅವಧಿ ವಿಸ್ತರಣೆ ಮಾಡಲಾಗಿದೆ. ಹೌದು, ಹೊಸ ವರ್ಷಕ್ಕೆ ನೇರಳೆ, ಹಸಿರು ಮಾರ್ಗದಲ್ಲಿ Read more…

JOB ALERT : ಪದವೀಧರರಿಗೆ ಗುಡ್ ನ್ಯೂಸ್ : ‘ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ’ದಲ್ಲಿ 62 ಹುದ್ದೆಗಳಿಗೆ ಅರ್ಜಿ ಆಹ್ವಾನ |Central Bank of India SO Recruitment

ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಅರ್ಹ ಅಭ್ಯರ್ಥಿಗಳು ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದ ಅಧಿಕೃತ ವೆಬ್ಸೈಟ್ ಮೂಲಕ centralbankofindia.co.in ಆನ್ಲೈನ್ನಲ್ಲಿ ಅರ್ಜಿ Read more…

BIG NEWS : ಕಾಲ್ತುಳಿತದಲ್ಲಿ ಮಹಿಳೆ ಸಾವು ಕೇಸ್ ; ನಟ ‘ಅಲ್ಲು ಅರ್ಜುನ್’ ಜಾಮೀನು ಅರ್ಜಿ ವಿಚಾರಣೆ ಡಿ.30ಕ್ಕೆ ಮುಂದೂಡಿಕೆ |Actor Allu arjun

ಹೈದರಾಬಾದ್ : ಚಿಕ್ಕಡ್ಪಲ್ಲಿಯ ಸಂಧ್ಯಾ ಚಿತ್ರಮಂದಿರದಲ್ಲಿ ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ನಟ ಅಲ್ಲು ಅರ್ಜುನ್ ಸಲ್ಲಿಸಿದ್ದ ಅರ್ಜಿಯನ್ನು ನಾಂಪಲ್ಲಿ ಕ್ರಿಮಿನಲ್ ಕೋರ್ಟ್ ಸಂಕೀರ್ಣದ ಸ್ಥಳೀಯ ನ್ಯಾಯಾಲಯವು ಡಿಸೆಂಬರ್ 30 ಕ್ಕೆ Read more…

UPSC ತರಬೇತಿಗೆ ಪ್ರವೇಶ ಪರೀಕ್ಷೆ ವೇಳಾಪಟ್ಟಿ, ಪಠ್ಯಕ್ರಮ ಪ್ರಕಟ

ಬೆಂಗಳೂರು: ಇಂದಿರಾ ಗಾಂಧಿ ವೃತ್ತಿ ಅಭಿವೃದ್ಧಿ ಕೇಂದ್ರ ವತಿಯಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 2024 -25 ನೇ ಸಾಲಿನ ಕೇಂದ್ರ ಲೋಕಸೇವಾ ಆಯೋಗದ(UPSC) ಪರೀಕ್ಷೆಗೆ Read more…

SHOCKING : ‘ಡಾ.ಮನಮೋಹನ್ ಸಿಂಗ್’ ಎನ್ನುವ ಬದಲು ‘ಪ್ರಧಾನಿ ಮೋದಿ’ ನಿಧನ ಎಂದ ನ್ಯೂಸ್ ಆ್ಯಂಕರ್ : ವಿಡಿಯೋ ವೈರಲ್ |WATCH VIDEO

ನವದೆಹಲಿ : ಸುದ್ದಿ ಓದುವ ಭರದಲ್ಲಿ ನ್ಯೂಸ್ ಆ್ಯಂಕರ್ ಎಡವಟ್ಟು ಮಾಡಿದ್ದು, ಡಾ.ಮನಮೋಹನ್ ಸಿಂಗ್’ ಎನ್ನುವ ಬದಲು ‘ಪ್ರಧಾನಿ ಮೋದಿ’ ನಿಧನ ಎಂದು ಸುದ್ದಿ ಓದಿದ್ದಾರೆ. ಈ ವಿಡಿಯೋ Read more…

ಥರ್ಡ್ ಪಾರ್ಟಿ ಆ್ಯಪ್ ಬಳಸಿ ಪ್ರಿಪೇಯ್ಡ್ ಮೂಲಕ ಯುಪಿಐ ಪಾವತಿಗೆ RBI ಅನುಮತಿ

ಮುಂಬೈ: ಥರ್ಡ್ ಪಾರ್ಟಿ ಆ್ಯಪ್ ಬಳಸಿ ಪ್ರಿಪೇಯ್ಡ್ ಮೂಲಕ ಯುಪಿಐ ಪಾವತಿಗೆ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಅನುಮತಿ ನೀಡಿದೆ. ಪ್ರಿಪೇಯ್ಡ್ ಪಾವತಿಯ ಅವಕಾಶ ಹೊಂದಿದವರಿಗೆ ಥರ್ಡ್ ಪಾರ್ಟಿ Read more…

Rain alert Karnataka : ವಾಯುಭಾರ ಕುಸಿತ : ರಾಜ್ಯದ ಹಲವೆಡೆ 3-4 ದಿನ ಭಾರಿ ‘ಮಳೆ’ ಮುನ್ಸೂಚನೆ.!

ಬೆಂಗಳೂರು : ಬೆಂಗಳೂರು ಸೇರಿದಂತೆ ರಾಜ್ಯದ ಕೆಲವು ಕಡೆ ಮೋಡ ಕವಿದ ವಾತಾವರಣವಿದ್ದು, ಬೆಂಗಳೂರಿನಲ್ಲಿ ಎರಡು ದಿನಗಳಿಂದ ಒಂದೇ ಸಮನೆ ಜಿಟಿ ಜಿಟಿ ಮಳೆಯಾಗುತ್ತಿದೆ. ವಾಯುಭಾರ ಕುಸಿತ ಹಿನ್ನೆಲೆ Read more…

BIG NEWS: FBI ತನಿಖೆಯಲ್ಲಿ ಬಯಲಾಯ್ತು ಕೋವಿಡ್ ವೈರಸ್ ಸೋರಿಕೆ ರಹಸ್ಯ: ಚೀನಾ ಲ್ಯಾಬ್ ನಿಂದಲೇ ಕೊರೋನಾ ಲೀಕ್

ವಾಷಿಂಗ್ಟನ್: ಕೊರೋನಾ ವೈರಸ್ ಚೀನಾ ಲ್ಯಾಬ್ ನಿಂದ ಸೋರಿಕೆಯಾಗಿದೆ ಎಂಬುದು ತನಿಖೆಯಲ್ಲಿ ಬಹಿರಂಗವಾಗಿದೆ. ಅಮೆರಿಕ ಅಧ್ಯಕ್ಷ ಬೈಡೆನ್ ತಡೆಯೊಡ್ಡಿದ್ದರಿಂದ ವರದಿ ಬಹಿರಂಗವಾಗಿಲ್ಲವೆಂದು ಹೇಳಲಾಗಿದೆ. ಚೀನಾ ಪ್ರಯೋಗಾಲಯದಿಂದಲೇ ಕೋವಿಡ್ ಸೋಂಕಿನ Read more…

BREAKING : ‘ಡಾ.ಮನಮೋಹನ್ ಸಿಂಗ್’ ಸ್ಮಾರಕ ನಿರ್ಮಾಣಕ್ಕೆ ಜಾಗ ನೀಡಲು ಕೇಂದ್ರ ಸರ್ಕಾರ ಒಪ್ಪಿಗೆ |ManMohan Singh

ನವದೆಹಲಿ : ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ವಾಕ್ಸಮರ ಪ್ರಾರಂಭವಾದ ನಂತರ ತಡರಾತ್ರಿ ನಡೆದ ಬೆಳವಣಿಗೆಯಲ್ಲಿ  ಡಾ.ಮನಮೋಹನ್ ಸಿಂಗ್’ ಸ್ಮಾರಕ ನಿರ್ಮಾಣಕ್ಕೆ ಜಾಗ ನೀಡಲು ಕೇಂದ್ರ ಸರ್ಕಾರ ಒಪ್ಪಿಗೆ Read more…

ಹೈ ಹೀಲ್ಸ್‌ ಧರಿಸುವವರು ನೀವಾದರೆ ಇದನ್ನೊಮ್ಮೆ ಓದಿ

ಹೈ ಹೀಲ್ಸ್ ಧರಿಸುವುದು ಎಲ್ಲರಿಗೂ ಇಷ್ಟವೇ. ಅದರೆ ಇದು ನಿಮ್ಮ ಕಾಲುಗಳಿಗೆ ಅದೆಂಥಾ ನೋವು ಕೊಡುತ್ತದೆ ಗೊತ್ತೇ…? ಅದರಿಂದ ಸಾಕಷ್ಟು ಅನುಭವಿಸಬೇಕಾದೀತು ಎಂಬುದು ನಿಮಗೆ ತಿಳಿದಿದೆಯೇ…? ಹೈಹೀಲ್ಸ್ ಬಳಸುವುದರಿಂದ Read more…

ಕ್ಯಾನ್ಸರ್ ಪೀಡಿತರಿಗೆ ಗುಡ್ ನ್ಯೂಸ್: ಜಿಲ್ಲಾಸ್ಪತ್ರೆಗಳಲ್ಲಿ ಚಿಕಿತ್ಸಾ ಘಟಕ ಆರಂಭ

ಬೆಂಗಳೂರು: ಕ್ಯಾನ್ಸರ್ ರೋಗಿಗಳ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮೊದಲನೇ ಹಂತದಲ್ಲಿಯೇ ಸೂಕ್ತ ಚಿಕಿತ್ಸೆ ನೀಡಿ ಗುಣಪಡಿಸುವ ಉದ್ದೇಶದಿಂದ ಎಲ್ಲಾ ಜಿಲ್ಲಾ ಆಸ್ಪತ್ರೆಗಳಲ್ಲಿ ಕ್ಯಾನ್ಸರ್ ಚಿಕಿತ್ಸಾ ಘಟಕ ಆರಂಭಿಸಲು ಸರ್ಕಾರ Read more…

ಟ್ರ್ಯಾಕ್ಟರ್ ಗೆ ಬೆಂಕಿ ಹಚ್ಚಿ ಆತ್ಮಹತ್ಯೆಗೆ ಯತ್ನಿಸಿದ ರೈತ

ಶಿವಮೊಗ್ಗ: ದೋಷಪೂರಿತ ಟ್ರ್ಯಾಕ್ಟರ್ ನೀಡಿದ್ದರಿಂದ ಶೋರೂಂ ಬಳಿಯೇ ಟ್ರ್ಯಾಕ್ಟರ್ ಗೆ ಬೆಂಕಿ ಹಚ್ಚಿ ರೈತರೊಬ್ಬರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ರಿಪ್ಪನ್ ಪೇಟೆಯಲ್ಲಿ ನಡೆದಿದೆ. ಜಾನ್ ಡೀರ್ ಟ್ರಾಕ್ಟರ್ ಶೋರೂಂಲ್ಲಿ Read more…

ಭಾವನೆಗಳ ಮೇಲೆ ಹಿಡಿತ ತಪ್ಪಿದೆಯಾ…..? ಹಾಗಾದ್ರೆ ಪಿತ್ತವನ್ನು ಪರೀಕ್ಷಿಸಿಕೊಳ್ಳಿ….!

ಯಾವುದರ ಮೇಲೂ ಆಸಕ್ತಿ ಇಲ್ಲ, ಸದಾಕಾಲ ಏನೋ ಅವ್ಯಕ್ತ ಒತ್ತಡ, ಏನೇ ಕೆಲಸ ಮಾಡಬೇಕೆಂದರೂ ಧೈರ್ಯ ಸಾಲುತ್ತಿಲ್ಲ, ಜೀವನದಲ್ಲಿ ಹೊಸ ನಿರ್ಧಾರ ತೆಗೆದುಕೊಳ್ಳುವುದಕ್ಕೆ ಆತ್ಮವಿಶ್ವಾಸದ ಕೊರತೆ ಈ ಎಲ್ಲಾ Read more…

ಸತತ ಎರಡನೇ ವರ್ಷವೂ ದಾಖಲೆಯ 10 ಲಕ್ಷ ಭಾರತೀಯರಿಗೆ ವಲಸೆ ರಹಿತ, ಪ್ರವಾಸಿ ವೀಸಾ ವಿತರಣೆ

ನವದೆಹಲಿ: ಅಮೆರಿಕ ಸತತ ಎರಡನೇ ವರ್ಷವೂ ಭಾರತೀಯರಿಗೆ 10 ಲಕ್ಷ ವಲಸೆರಹಿತ ಹಾಗೂ ಪ್ರವಾಸಿ ವೀಸಾ ವಿತರಿಸಿದ್ದು, ಇದು ದಾಖಲೆಯಾಗಿದೆ. ಅಮೆರಿಕ ಬಿಡುಗಡೆ ಮಾಡಿರುವ ವರದಿಯ ಪ್ರಕಾರ, 2024ರಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...