alex Certify Live News | Kannada Dunia | Kannada News | Karnataka News | India News - Part 4205
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಶಶಿಕಲಾ ಬೆಂಬಲಿಗರ ಕಾರು ಬೆಂಕಿಗಾಹುತಿ

ಕೃಷ್ಣಗಿರಿ: ಪಟಾಕಿ ಸಿಡಿದು ವಿ.ಕೆ.ಶಶಿಕಲಾ ಬೆಂಬಲಿಗರ ಎರಡು ಕಾರುಗಳು ಸಂಪೂರ್ಣ ಸುಟ್ಟು ಕರಕಲಾಗಿರುವ ಘಟನೆ ಕೃಷ್ಣಗಿರಿ ಟೋಲ್ ಗೇಟ್ ಬಳಿ ಸಂಭವಿಸಿದೆ. ಶಶಿಕಲಾ ನಟರಾಜನ್ ಅವರು ತಮಿಳುನಾಡಿಗೆ ಎಂಟ್ರಿಕೊಡುವ Read more…

ಮಾರಿಯಮ್ಮ ದೇವಿಯ ಮೊರೆ ಹೋದ ಚಿನ್ನಮ್ಮ

ಚೆನ್ನೈ: ನಾಲ್ಕು ವರ್ಷದ ಬಳಿಕ ತವರು ರಾಜ್ಯ ತಮಿಳುನಾಡಿಗೆ ತೆರಳುತ್ತಿರುವ ಶಶಿಕಲಾ ನಟರಾಜನ್, ರಾಜ್ಯ ಪ್ರವೇಶಕ್ಕೂ ಮುನ್ನ ಟೆಂಪಲ್ ರನ್ ಮಾಡುತ್ತಿದ್ದಾರೆ. ಕರ್ನಾಟಕದಿಂದ ತಮಿಳುನಾಡಿಗೆ ತೆರಳುವ ಮಾರ್ಗ ಮಧ್ಯೆ Read more…

ಚಲಿಸುವ ರೈಲು ಹತ್ತಲು ಹೋದ ವಿಕಲಚೇತನ ಆಮೇಲೇನಾಯ್ತು…..?

ಚಲಿಸುವ ರೈಲನ್ನು ಹತ್ತಲು ಹೋದ ವಿಕಲಚೇತನನೊಬ್ಬ ಇನ್ನೇನು ರೈಲಿನಡಿ ಸಿಲುಕಬೇಕು ಎನ್ನುವಷ್ಟರಲ್ಲಿ ಅಪಾಯದಿಂದ ಪಾರಾಗಿದ್ದಾನೆ. ಮಹಾರಾಷ್ಟ್ರದ ಪನ್ವೇಲ್ ರೈಲ್ವೆ ನಿಲ್ದಾಣದಲ್ಲಿ ಈ ಘಟನೆ ನಡೆದಿದ್ದು, ಆ ವ್ಯಕ್ತಿ ಅಲ್ಲಿಗೆ Read more…

BIG NEWS: ಅಪರಿಚಿತ ಶತ್ರು ವಿರುದ್ಧ ಯಶಸ್ವಿಯಾಗಿ ಹೋರಾಡಿದ್ದೇವೆ – ಪ್ರಧಾನಿ ಮೋದಿ

ನವದೆಹಲಿ: ಕೊರೊನಾ ವಿರುದ್ಧ ಇಡೀ ವಿಶ್ವವೇ ಒಟ್ಟಾಗಿ ಹೋರಾಟ ನಡೆಸಿದೆ. ಕೋವಿಡ್ ವಿರುದ್ಧದ ಹೋರಾಟ ಯಾವುದೇ ಪಕ್ಷ ಅಥವಾ ವ್ಯಕ್ತಿಗೆ ಸೇರಿದ್ದಲ್ಲ. ಇಡೀ ವಿಶ್ವವೇ ಇಂದು ಸವಾಲುಗಳನ್ನು ಎದುರುಸುತ್ತಿದೆ Read more…

ರೈತ ಪ್ರತಿಭಟನೆ: ವದಂತಿ ಹಬ್ಬಿಸುವ ಟ್ವಿಟರ್​ ಖಾತೆಗಳ ಬ್ಯಾನ್​ಗೆ ಐಟಿ ಸಚಿವಾಲಯ ಆದೇಶ

ರೈತ ಪ್ರತಿಭಟನೆ ಸಂಬಂಧ ತಪ್ಪು ಮಾಹಿತಿಗಳನ್ನ ಹರಡುತ್ತಿರುವ ಸಾವಿರಕ್ಕೂ ಹೆಚ್ಚು ಟ್ವಿಟರ್​ ಖಾತೆಗಳನ್ನ ತೆಗೆದು ಹಾಕುವಂತೆ ಕೇಂದ್ರ ಸರ್ಕಾರ ಮೈಕ್ರೋಬ್ಲಾಗಿಂಗ್​ ಫ್ಲ್ಯಾಟ್​ಫಾರಂ ಟ್ವಿಟರ್​ಗೆ ಸೂಚನೆ ನೀಡಿದೆ. ಇದರಲ್ಲಿ 1178 Read more…

ದೇವಸ್ಥಾನದ ಆವರಣದಲ್ಲೇ ನಡೀತು ಪೂಜಾರಿಯ ಬರ್ಬರ ಹತ್ಯೆ…!

75 ವರ್ಷದ ಪೂಜಾರಿಯನ್ನ ದೇವಸ್ಥಾನದ ಆವರಣದಲ್ಲೇ ಕೊಲೆ ಮಾಡಿದ ಘಟನೆ ಉತ್ತರ ಪ್ರದೇಶದ ಬದೌನ್​ ಜಿಲ್ಲೆಯ ಧಾಕ್ನಗ್ಲಾ ಗ್ರಾಮದಲ್ಲಿ ನಡೆದಿದೆ. ಕೊಲೆಯಾದ ಜಯ ಸಿಂಗ್​ ಯಾದವ್​​ ಸಖಿ ಬಾಬಾ Read more…

BIG NEWS: 4 ವರ್ಷಗಳ ಸೆರೆವಾಸದ ಬಳಿಕ ಇಂದು ಶಶಿಕಲಾ ತವರಿಗೆ – ಚಿನ್ನಮ್ಮನ ಭವ್ಯ ಸ್ವಾಗತಕ್ಕೆ ತಮಿಳುನಾಡು ಸಜ್ಜು

ಚೆನ್ನೈ: ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ನಾಲ್ಕು ವರ್ಷಗಳ ಜೈಲು ಶಿಕ್ಷೆ ಅನುಭವಿಸಿದ್ದ ಶಶಿಕಲಾ ನಟರಾಜನ್ ಬಿಡುಗಡೆಯಾಗಿ ಇಂದು ತಮಿಳುನಾಡಿಗೆ ಪ್ರಯಾಣ ಬೆಳೆಸಿದ್ದಾರೆ. ಚಿನ್ನಮ್ಮನ ಸ್ವಾಗತಕ್ಕೆ ತಮಿಳುನಾಡಿನಲ್ಲಿ ಭರ್ಜರಿ Read more…

ಹಿಮಾಚಲ ಪ್ರದೇಶದಲ್ಲಿ ಹಿಮಪಾತಕ್ಕೆ ಸಿಲುಕಿ ವೃದ್ಧ ಸಾವು

ಕುಲು: ಹಿಮಾಚಲ ಪ್ರದೇಶದ ರಾಜಧಾನಿ ಶಿಮ್ಲಾದಲ್ಲಿ ಗುರುವಾರ ಈ ವರ್ಷದ ಮೊದಲ ಹಿಮಪಾತವಾಗಿದೆ. ಕುಫ್ರಿ, ಕೆಯ್ಲಾಂಗ್, ಕಲ್ಪಾ ಮುಂತಾದ ಎತ್ತರದ ಪ್ರದೇಶಗಳಲ್ಲಿ ಹಿಮಪಾತವಾಗಿದೆ. ಹಲವೆಡೆ ತಾಪಮಾನವು ಶೂನ್ಯಕ್ಕೆ ತಲುಪಿದೆ. Read more…

BIG NEWS: ದೇಶದಲ್ಲಿದೆ ಇನ್ನೂ 1,48,609 ಕೋವಿಡ್ ಸಕ್ರಿಯ ಪ್ರಕರಣ – ಒಂದೇ ದಿನದಲ್ಲಿ 11 ಸಾವಿರಕ್ಕೂ ಅಧಿಕ ಕೇಸ್ ಗಳು ಪತ್ತೆ

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 11,831 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,08,38,194ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ Read more…

ನಿಯಂತ್ರಣ ತಪ್ಪಿ ಮರಕ್ಕೆ ಕಾರ್ ಡಿಕ್ಕಿ: ಸ್ಥಳದಲ್ಲೇ ಇಬ್ಬರ ಸಾವು

ಮೈಸೂರು: ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟ ಘಟನೆ ಮೈಸೂರು ಸಮೀಪದ ಉದ್ಬೂರು ಗೇಟ್ ಬಳಿ ನಡೆದಿದೆ. ಮೈಸೂರು –ಹೆಚ್.ಡಿ. ಕೋಟೆ Read more…

ಹಿಮನದಿ ಸ್ಪೋಟದಿಂದ ಭಾರೀ ಅನಾಹುತ: 153 ಜನ ನಾಪತ್ತೆಯಾಗಿರುವ ಮಾಹಿತಿ ಲಭ್ಯ – ಮುಂದುವರೆದ ಕಾರ್ಯಾಚರಣೆ

ಡೆಹ್ರಾಡೂನ್: ಉತ್ತರಾಖಂಡ್ ಚಮೋಲಿ ಜಿಲ್ಲೆಯಲ್ಲಿ ಹಿಮಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ ಸುಮಾರು 153 ಜನರು ನಾಪತ್ತೆಯಾಗಿರುವ ಮಾಹಿತಿ ಲಭ್ಯವಾಗಿದೆ. ರೈನಿ ಪವರ್ ಪ್ರಾಜೆಕ್ಟ್ ನಲ್ಲಿ ಕೆಲಸ ಮಾಡುತ್ತಿದ್ದ 32 Read more…

ಯೋಧರ ರಕ್ಷಣಾ ಕಾರ್ಯಕ್ಕೆ ನೆಟ್ಟಿಗರು ಫಿದಾ…!

ಚಮೋಲಿ: ಉತ್ತರಾಖಂಡ್ ಚಮೋಲಿ ಜಿಲ್ಲೆಯಲ್ಲಿ ಹಿಮಸ್ಫೋಟ ವಿಶ್ವವನ್ನು ಕಂಗೆಡಿಸಿದೆ. ಪ್ರವಾಹದ ರಾಡಿ ಹಲವು ಪ್ರದೇಶಗಳನ್ನು ಮುಚ್ಚಿ ಹಾಕಿದೆ. ಮಣ್ಣಿನಡಿ ಹಲವರು ಸಿಲುಕಿಕೊಂಡಿದ್ದಾರೆ. ಪ್ರವಾಹದ ರಾಡಿಯಲ್ಲಿ ಸಿಲುಕಿಕೊಂಡ ವ್ಯಕ್ತಿಯೊಬ್ಬನನ್ನು ಇಂಡೊ-ಟಿಬೇಟ್ Read more…

SHOCKING: ಕೊರೊನಾದಿಂದ ಗುಣಮುಖರಾದ ಹಲವರಲ್ಲಿ ಕಂಡು ಬರುತ್ತಿದೆ ಈ ಸಮಸ್ಯೆ…!

ಕೊರೊನಾದಿಂದ ಗುಣಮುಖರಾದ ಕೆಲವರಿಗೆ ಅಪರೂಪದ ಶಿಲೀಂದ್ರ ಸೋಂಕು ಕಂಡು ಬರುತ್ತಿರುವುದು ವೈದ್ಯ ಸಮೂಹದ ಆತಂಕಕ್ಕೆ ಕಾರಣವಾಗಿದೆ. ಅದರಲ್ಲೂ ರೋಗ ನಿರೋಧಕ ಶಕ್ತಿ ಕಡಿಮೆ ಇರುವವರಲ್ಲಿ ಇದು ತೀವ್ರವಾಗುತ್ತಿದ್ದು, ಇದರಿಂದ Read more…

SHOCKING: ವಾಟರ್ ಪ್ಯೂರಿಫೈಯರ್ ರಿಪೇರಿಗೆ ಬಂದು ವಿವಾಹಿತೆ ಮೇಲೆ ಅತ್ಯಾಚಾರಕ್ಕೆ ಯತ್ನ

ಬೆಂಗಳೂರು: ವಾಟರ್ ಪ್ಯೂರಿಫೈಯರ್ ದುರಸ್ತಿ ಮಾಡಲು ಮನೆಗೆ ಬಂದಿದ್ದ ವ್ಯಕ್ತಿ ವಿವಾಹಿತೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ಬೆಂಗಳೂರಿನ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಕೂಡ್ಲು Read more…

ಬೆಚ್ಚಿಬೀಳಿಸುವ ಘಟನೆ: ದೇವರ ಕೃಪೆಗಾಗಿ 6 ವರ್ಷದ ಮಗನ ಬಲಿಕೊಟ್ಟ ತಾಯಿ

ಪಾಲಕ್ಕಾಡ್: ದೇವರನ್ನು ಮೆಚ್ಚಿಸಿ ಕೃಪೆ ಪಡೆಯಲು ಮಹಿಳೆಯೊಬ್ಬಳು ತನ್ನ ಆರು ವರ್ಷದ ಮಗುವನ್ನು ಬಲಿಕೊಟ್ಟ ಘಟನೆ ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ನಡೆದಿದೆ. 30 ವರ್ಷದ ಮಹಿಳೆ ಮದರಸಾ ಶಿಕ್ಷಕಿಯಾಗಿದ್ದು Read more…

ಕಡುಬಡತನದಲ್ಲೂ ಹೃದಯ ಸಿರಿವಂತಿಕೆ ಮೆರೆದ ಯುವಕ

ಚೆನ್ನೈ: ಜನಸೇವೆಯ ಇಚ್ಛೆಯಿದ್ದರೆ ಅದಕ್ಕೆ ಕೋಟಿ, ಕೋಟಿ ಹಣ ಬೇಕಿಲ್ಲ, ಅಧಿಕಾರ, ಹುದ್ದೆ ಬೇಕಿಲ್ಲ ಎಂಬುದಕ್ಕೆ ಈತನೇ ಸಾಕ್ಷಿ. ಆತನಿಗೇ ಇರಲು ಮನೆಯಿಲ್ಲ. ಆದರೂ ಸುತ್ತಲಿನ ವಿದ್ಯಾರ್ಥಿಗಳಿಗೆ ನೆರವಾಗುತ್ತಿದ್ದಾರೆ. Read more…

ಜಾಲತಾಣದಲ್ಲಿ ಗಂಗೆಯ ರೌದ್ರಾವತಾರದ ವಿಡಿಯೋ; ದೇವರೇ ಜನರನ್ನು ರಕ್ಷಿಸು ಎಂದು ಬೇಡಿಕೊಂಡ ನೆಟ್ಟಿಗರು

ಚಮೋಲಿ: ಹಿಮಪಾತದಿಂದ ಉತ್ತರಾಖಂಡ್‌ನ ಚಮೋಲಿ ಜಿಲ್ಲೆಯ ದೌಲಿಗಂಗಾ ನದಿಯಲ್ಲಿ ಭಾರಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಇದುವರೆಗೆ 6 ಜನರು ಮೃತಪಟ್ಟ ಮಾಹಿತಿ ಇದ್ದು 150 ಕ್ಕೂ ಅಧಿಕ ಜನ Read more…

BIG NEWS: 1 -8 ನೇ ಕ್ಲಾಸ್ ಗೂ ಮೊದಲೇ ರಾಜ್ಯದಲ್ಲಿ ಅಂಗನವಾಡಿ ಆರಂಭಿಸಲು ಮುಂದಾದ ಸರ್ಕಾರದಿಂದ ಮಾರ್ಗಸೂಚಿ ರಿಲೀಸ್

ಬೆಂಗಳೂರು: ಕೊರೋನಾ ಕಾರಣದಿಂದ ಬಂದ್ ಆಗಿದ್ದ ಅಂಗನವಾಡಿ ಕೇಂದ್ರಗಳನ್ನು ಆರಂಭಿಸಲು ರಾಜ್ಯ ಸರ್ಕಾರ ಕ್ರಮಕೈಗೊಂಡಿದೆ. ಸುಪ್ರೀಂಕೋರ್ಟ್ ಆದೇಶದಂತೆ ರಾಜ್ಯ ಸರ್ಕಾರ ರಾಜ್ಯದಲ್ಲಿ ಅಂಗನವಾಡಿಗಳನ್ನು ಆರಂಭಿಸಲು ಮಾರ್ಗಸೂಚಿ ಬಿಡುಗಡೆ ಮಾಡಿದೆ. Read more…

ಮೂಗಿನ ಮೇಲೆ ಬೆರಳಿಡುವಂತೆ ಮಾಡುತ್ತೆ ಈ ಬೈಕ್‌ ಸವಾರಿ ವಿಡಿಯೋ

ಸೋಶಿಯಲ್ ಮೀಡಿಯಾದಲ್ಲಿ ಮನರಂಜನೆಗೆ ಬರವೇ ಇಲ್ಲ. ಒಂದು ವೇಳೆ ನಿಮಗೆ ಬೋರು ಎನಿಸಿತು ಅಂದರೆ ನೀವು ಒಂದು ಬಾರಿ ಸೋಶಿಯಲ್ ಮೀಡಿಯಾ ರೌಂಡ್ಸ್ ಹಾಕಿದ್ರೆ ಸಾಕು. ದುನಿಯಾದ ಮೂಲೆ Read more…

ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಗುಡ್ ನ್ಯೂಸ್: ಹೈಕೋರ್ಟ್ ಮೆಟ್ಟಿಲೇರಿದ ಸರ್ಕಾರ

ಬೆಂಗಳೂರು: ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಕರ್ನಾಟಕ ಆಡಳಿತ ನ್ಯಾಯ ಮಂಡಳಿ(ಕೆಎಟಿ) ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಹೈಕೋರ್ಟ್ ಮೆಟ್ಟಿಲೇರಿದೆ. ಕಳೆದ ಶೈಕ್ಷಣಿಕ ಸಾಲಿನಲ್ಲಿ ಕಡ್ಡಾಯ Read more…

2 ಸಾವಿರ ವಾಹನಗಳೊಂದಿಗೆ ಶಶಿಕಲಾ ನಟರಾಜನ್ ಗ್ರ್ಯಾಂಡ್ ಎಂಟ್ರಿ

ಚೆನ್ನೈ: ತಮಿಳುನಾಡು ಮಾಜಿ ಸಿಎಂ ಶಶಿಕಲಾ ನಟರಾಜನ್ ಇಂದು ಚೆನ್ನೈಗೆ ತೆರಳಲಿದ್ದಾರೆ. ಸದ್ಯ ಅವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೊಡಗುರ್ಕಿ ಸಮೀಪದ ರೆಸಾರ್ಟ್ ನಲ್ಲಿ ತಂಗಿದ್ದಾರೆ. Read more…

BREAKING NEWS: ಬೆಳಗಿನ ಜಾವ 4.56 ಕ್ಕೆ ಕಣಿವೆ ರಾಜ್ಯ ಜಮ್ಮು ಕಾಶ್ಮೀರದಲ್ಲಿ ಭೂಕಂಪ

ನವದೆಹಲಿ: ಕಣಿ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಲಘು ಭೂಕಂಪವಾಗಿದೆ. ರಿಕ್ಟರ್ ಮಾಪಕದಲ್ಲಿ ಭೂಕಂಪದ ತೀವ್ರತೆ 3.5 ರಷ್ಟು ದಾಖಲಾಗಿದೆ. ಬೆಳಗಿನ ಜಾವ  4.56 ಗಂಟೆಗೆ 3.5 ರಷ್ಟು Read more…

ತಮಿಳುನಾಡು ಎಂಟ್ರಿಗೆ ಮೊದಲೇ ಶಶಿಕಲಾ ನಟರಾಜನ್ ಗೆ ಬಿಗ್ ಶಾಕ್

ಚೆನ್ನೈ: ಮಾಜಿ ಸಿಎಂ ದಿ. ಜಯಲಲಿತಾ ಆಪ್ತೆ ಶಶಿಕಲಾ ನಟರಾಜನ್ ತಮಿಳುನಾಡಿಗೆ ಎಂಟ್ರಿಗೆ ಮೊದಲೇ ಸರ್ಕಾರದಿಂದ ಶಾಕ್ ನೀಡಲಾಗಿದೆ. ಶಶಿಕಲಾ ಅವರ ಆಪ್ತರಿಗೆ ಸೇರಿದ 6 ಆಸ್ತಿ ಮುಟ್ಟುಗೋಲು Read more…

BIG NEWS: ರಾಜ್ಯದಲ್ಲಿ 5959 ಸಕ್ರಿಯ ಪ್ರಕರಣ, 487 ಜನರಿಗೆ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 487 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಇದರೊಂದಿಗೆ ಒಟ್ಟು ಸಂಖ್ಯೆ 9,42,518 ಕ್ಕೆ ಏರಿಕೆಯಾಗಿದೆ. ಇವತ್ತು ರಾಜ್ಯದಲ್ಲಿ ಮೂವರು ಸೋಂಕಿತರು ಮೃತಪಟ್ಟಿದ್ದು, Read more…

ಪಡಿತರ ಚೀಟಿ ಹೊಂದಿದವರಿಗೆ ಮುಖ್ಯ ಮಾಹಿತಿ: ಉಚಿತ ಇ-ಕೆವೈಸಿ ದೃಢೀಕರಣಕ್ಕೆ ನಾಳೆ ಕೊನೆ ದಿನ

ಬಳ್ಳಾರಿ: ಹರಪನಹಳ್ಳಿ ತಾಲ್ಲೂಕಿನ ಅಂತ್ಯೋದಯ(ಎಎವೈ) ಮತ್ತು ಪಿಎಚ್‍ಎಚ್(ಬಿಪಿಎಲ್) ಪಡಿತರ ಚೀಟಿದಾರರುಗಳು ಫೆ.8 ರವರೆಗೆ ಇ-ಕೆವೈಸಿ ಕಾರ್ಯ ಮಾಡಿಕೊಳ್ಳಲು ಅವಕಾಶ ನೀಡಲಾಗಿದೆ. ಈ ಅವಧಿಯಲ್ಲಿ ಇ-ಕೆವೈಸಿ ಆಗದ ಸದಸ್ಯರುಗಳು ತಮ್ಮ Read more…

BIG NEWS: ಸಭಾಪತಿ ಸ್ಥಾನಕ್ಕಾಗಿ ಮಾತ್ರ ಬಿಜೆಪಿ-ಜೆಡಿಎಸ್ ಮೈತ್ರಿ ಹೊರತು ಜನವಿರೋಧಿ ನೀತಿಗಳಿಗಲ್ಲ – ಹೆಚ್.ಡಿ.ಕುಮಾರಸ್ವಾಮಿ

ರಾಮನಗರ: ಸಭಾಪತಿ ಸ್ಥಾನಕ್ಕಾಗಿ ಮಾತ್ರ ಬಿಜೆಪಿ ಜೊತೆ ಜೆಡಿಎಸ್ ಮೈತ್ರಿ ಮಾಡಿಕೊಂಡಿದೆ ಹೊರತು ಬೇರೆ ರೀತಿ ಬಿಜೆಪಿ ಜೊತೆ ಹೊಂದಾಣಿಕೆಯಿಲ್ಲ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ರಾಮನಗರದಲ್ಲಿ Read more…

ಶಿಕ್ಷಕರಿಗೆ ಇಲ್ಲಿದೆ ಮುಖ್ಯ ಮಾಹಿತಿ: ತಾತ್ಕಾಲಿಕ ಜೇಷ್ಠತಾ ಪಟ್ಟಿ ಪ್ರಕಟ, ಆಕ್ಷೇಪಣೆ ಆಹ್ವಾನ

ಕಲಬುರಗಿ: ಕಲಬುರಗಿ ಜಿಲ್ಲೆಯ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಬಿ.ಇಡಿ./ಬಿ.ಪಿ.ಇಡಿ. ತರಬೇತಿ ಪಡೆದ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಪ್ರೌಢಶಾಲಾ ಸಹ ಶಿಕ್ಷಕರು ಗ್ರೇಡ್-2 ಹಾಗೂ ದೈಹಿಕ ಶಿಕ್ಷಣ Read more…

ಗೃಹ ಬಳಕೆ ಸಿಲಿಂಡರ್ ರೀಫಿಲ್ಲಿಂಗ್ ದಂಧೆ: ಪೊಲೀಸ್, ಆಹಾರ ಇಲಾಖೆ ಜಂಟಿ ದಾಳಿ

ಶಿವಮೊಗ್ಗ: ಪೊಲೀಸ್ ಇಲಾಖೆ ಹಾಗೂ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯ ಜಂಟಿ ನೇತೃತ್ವದ ತಂಡದಿಂದ ದಾಳಿ ನಡೆಸಿ, ಗೃಹ ಬಳಕೆಯ ಗ್ಯಾಸ್ ಸಿಲಿಂಡರ್ ಗಳನ್ನು ಅಕ್ರಮವಾಗಿ ಡಂಪಿಂಗ್ Read more…

ಉತ್ತರಾಖಂಡ್ ಹಿಮ ಕುಸಿತದಿಂದ ಭಾರೀ ಅನಾಹುತ -10 ಮೃತದೇಹ ಪತ್ತೆ – ನಾಪತ್ತೆಯಾದ 100 ಮಂದಿಗೆ ಶೋಧ

ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ಭಾರಿ ಹಿಮ ಕುಸಿತ ಉಂಟಾಗಿದ್ದು, ಘಟನೆ ಸಂಭವಿಸಿದ ಸ್ಥಳದಲ್ಲಿ ನೂರಕ್ಕೂ ಹೆಚ್ಚು ಕಾರ್ಮಿಕರು ಇದ್ದರು. ಚಮೋಲಿ ತಪೋವನ ಪ್ರದೇಶದಲ್ಲಿ 10 ಮೃತದೇಹಗಳು ಪತ್ತೆಯಾಗಿವೆ. ಐಟಿಬಿಪಿ Read more…

ವಿಪಕ್ಷ ನಾಯಕ ಸಿದ್ದರಾಮಯ್ಯಗೆ ಟಾಂಗ್ ನೀಡಿದ ಹೆಚ್.ವಿಶ್ವನಾಥ್

ಬೆಂಗಳೂರು: ಮೀಸಲಾತಿಗೆ ಆಗ್ರಹಿಸಿ ಕುರುಬ ಸಮುದಾಯ ಆಯೋಜಿಸಿರುವ ಬೃಹತ್ ಸಮಾವೇಶಕ್ಕೆ ವಿಪಕ್ಷ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ಗೈರಾಗಿರುವುದಕ್ಕೆ ಬಿಜೆಪಿ ಎಂ ಎಲ್ ಸಿ ಹೆಚ್.ವಿಶ್ವನಾಥ್ ಪರೋಕ್ಷ ವಾಗ್ದಾಳಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...