alex Certify Live News | Kannada Dunia | Kannada News | Karnataka News | India News - Part 4207
ಕನ್ನಡ ದುನಿಯಾ
    Dailyhunt JioNews

Kannada Duniya

ಪಡಿತರ ನೀಡಲು ಸರ್ಕಾರಗಳಿಗೆ ಸುಪ್ರೀಂಕೋರ್ಟ್ ಸೂಚನೆ, ಸೆಕ್ಸ್ ವರ್ಕರ್ ಗಳಿಗೆ ಸಿಗಲಿದೆ ರೇಷನ್

ನವದೆಹಲಿ: ಲೈಂಗಿಕ ಕಾರ್ಯಕರ್ತೆಯರಿಗೆ ಪಡಿತರ ಸಾಮಗ್ರಿ ಒದಗಿಸುವಂತೆ ಸುಪ್ರೀಂಕೋರ್ಟ್ ನಿಂದ ಎಲ್ಲ ರಾಜ್ಯ ಸರ್ಕಾರಗಳಿಗೆ ನಿರ್ದೇಶನ ನೀಡಲಾಗಿದೆ. ಕೊರೋನಾ ಸಂಕಷ್ಟದ ಕಾರಣ ರಾಷ್ಟ್ರೀಯ ಏಡ್ಸ್ ನಿಯಂತ್ರಣ ಸಂಸ್ಥೆ ಗುರುತಿಸಿದ Read more…

‘ಸುಮಂಗಲ’ ಯೋಜನೆಯಡಿ ದಂಪತಿ ಖಾತೆಗೆ 2.5 ಲಕ್ಷ ರೂ., ಅಂತರ್ಜಾತಿ ವಿವಾಹವಾದವರಿಗೆ ಸೌಲಭ್ಯ

 ಭುವನೇಶ್ವರ್: ‘ಸುಮಂಗಲ’ ಹೆಸರಿನ ಯೋಜನೆಯಡಿ ಅಂತರ್ಜಾತಿ ವಿವಾಹವಾದವರಿಗೆ 2.5 ಲಕ್ಷ ರೂಪಾಯಿ ನೀಡಲಾಗುವುದು. ಒಡಿಶಾ ಸಿಎಂ ನವೀನ್ ಪಟ್ನಾಯಕ್ ‘ಸುಮಂಗಲ’ ಪೋರ್ಟಲ್ ಗೆ ಚಾಲನೆ ನೀಡಿದ್ದಾರೆ. ಅಂತರ್ಜಾತಿ ಮದುವೆಯಾಗುವ Read more…

RTI ಅರ್ಜಿಯಲ್ಲಿ ʼಆರೋಗ್ಯ ಸೇತುʼ ಆಪ್‌ ಕುರಿತ ಗೊಂದಲ ಬಹಿರಂಗ

ಕೊರೊನಾ ತಡೆಗಾಗಿ ಆರೋಗ್ಯ ಸೇತು ಆಪ್​ ಕಡ್ಡಾಯಗೊಳಿಸಿದ್ದ ಕೇಂದ್ರ ಸರ್ಕಾರಕ್ಕೆ ಈ ಆಪ್​ ಬಗ್ಗೆ ಮಾಹಿತಿ ಗೊತ್ತಿಲ್ಲದ ಕಾರಣ ಕೇಂದ್ರ ಮಾಹಿತಿ ಆಯೋಗ ನೋಟಿಸ್​ ನೀಡಿದೆ. ಕೊರೊನಾ ವೈರಸ್​ Read more…

ಲಕ್ಷಾಂತರ ಮಂದಿಗೆ ಬೆರಗು ಹುಟ್ಟಿಸಿದೆ ಈ ವಿಡಿಯೋ…!

ಮೂಸ್​ ಪ್ರಾಣಿ ನೀರಿನಲ್ಲಿ ಜಿಗಿದುಕೊಂಡು ಹೋಗ್ತಿರೋ ಅದ್ಭುತ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ಸದ್ದು ಮಾಡ್ತಿದೆ. ಅಲಾಸ್ಕನ್​ ನದಿಯಲ್ಲಿ ಕ್ರಿಸ್ಟಿ ಎಂಬವರು ಬೋಟ್​ನಲ್ಲಿ ಪ್ರಯಾಣ ಮಾಡ್ತಿದ್ದ ವೇಳೆ ಅವರ Read more…

GOOD NEWS: ಪಡಿತರ ಚೀಟಿ ಹೊಂದಿದವರಿಗೆ 5 ಲಕ್ಷ ರೂ. ಆರೋಗ್ಯವಿಮೆ, ಎಲ್ಲರಿಗೂ ಸಿಗಲಿದೆ ಸೌಲಭ್ಯ

ಪುದುಚೇರಿ: ಆಯುಷ್ಮಾನ್ ಭಾರತ್ ಯೋಜನೆಗೆ ಒಳಗೊಳ್ಳದ 2.17 ಲಕ್ಷ ಕುಟುಂಬಗಳಿಗೆ ಆರೋಗ್ಯ ವಿಮಾ ಯೋಜನೆಯನ್ನು ಪುದುಚೇರಿ ಆರೋಗ್ಯ ಇಲಾಖೆ ಆರಂಭಿಸಲಿದೆ. ಡಿಸೆಂಬರ್ ವೇಳೆಗೆ ಯೋಜನೆಯನ್ನು ಆರಂಭಿಸಲಿದ್ದು ಕೇಂದ್ರಾಡಳಿತ ಪ್ರದೇಶದಲ್ಲಿ Read more…

ವಿಶ್ವದ ಅತಿ ದೊಡ್ಡ ಪಕ್ಷಿ ಇರುವಿಕೆ ಪತ್ತೆ ಹಚ್ಚಿದ ಸಂಶೋಧಕರು

60 ದಶಲಕ್ಷ ವರ್ಷಗಳ ಹಿಂದೆ ಡೈನಾಸಾರ್​ ಎಂಬ ಪ್ರಾಣಿ ಭೂಮಿಯ ಮೇಲಿತ್ತು ಎಂಬುದನ್ನ ಕಂಡು ಹಿಡಿದಿದ್ದ ಸಂಶೋಧಕರು ಇದೀಗ ಜಗತ್ತಿನ ಅತಿ ದೊಡ್ಡ ಪಕ್ಷಿಯನ್ನೂ ಕಂಡು ಹಿಡಿದಿದ್ದಾರೆ. ಸೈಂಟಿಫಿಕ್​ Read more…

ಮದ್ಯ ಪ್ರಿಯರಿಗೆ ಖುಷಿ ಸುದ್ದಿ ನೀಡಿದ ಯುಪಿ ಸರ್ಕಾರ

ಸುಮಾರು ಏಳು ತಿಂಗಳ ನಂತರ, ಉತ್ತರ ಪ್ರದೇಶದ ಮದ್ಯದಂಗಡಿಗಳು ಕೋವಿಡ್ ಪೂರ್ವದ ಸಮಯ ಬೆಳಿಗ್ಗೆ 10 ರಿಂದ ರಾತ್ರಿ 10 ರವರೆಗೆ ಇರುತ್ತವೆ. ಈ ಕುರಿತು ಆದೇಶವನ್ನು ಅಬಕಾರಿ Read more…

ಮಾಲೀಕನನ್ನು ಸೇರಲು 60 ಕಿಮೀ ನಡೆದ ಶ್ವಾನ…!

ಚೀನಾದ ಸರ್ವೀಸ್‌ ಕೇಂದ್ರವೊಂದರಲ್ಲಿ ತನ್ನ ಮಾಲೀಕರು ಮರೆತು ಬಿಟ್ಟು ಹೋದ ಬಳಿಕ ನಾಯಿಯೊಂದು 60 ಕಿಮೀ ನಡೆದುಕೊಂಡು ಹೋಗಿ ಅವರ ಮನೆ ಸೇರಿಕೊಂಡಿದೆ. ಹಾಂಗ್‌ಝೌ ಪ್ರದೇಶದಲ್ಲಿರುವ ಕಿಯೂ ಅವರು Read more…

ಸಸಿ ಮಾರಾಟಗಾರ ವೃದ್ಧನಿಗೆ ಹರಿದುಬಂತು ನೆರವಿನ ಮಹಾಪೂರ

’ಬಾಬಾ ಕಾ ಡಾಬಾ’ ಬಳಿಕ ಬೀದಿ ಬದಿ ವರ್ತಕರ, ಅದರಲ್ಲೂ ಹಿರಿಯ ಜೀವಗಳ, ದಿನನಿತ್ಯದ ಬದುಕು ಹಾಗೂ ಕೊರೋನಾ ಲಾಕ್‌ಡೌನ್ ಕಾರಣದಿಂದ ಅವರು ಕಷ್ಟ ಪಡುತ್ತಿರುವ ಅನೇಕ ವಿಡಿಯೋಗಳು Read more…

ಹಣ ಗಳಿಸಲು ಅಡ್ಡ ದಾರಿ ಹಿಡಿದಿದ್ದ ಐಐಟಿ ಪದವೀಧರ ಅರೆಸ್ಟ್

ಬುದ್ಧಿವಂತಿಕೆ ಸರಿಯಾದ ಹಾದಿಯಲ್ಲಿ ಬಳಕೆಯಾಗಬೇಕು ಇಲ್ಲವಾದರೆ ಒಂದು ದಿನ ಸರಿಯಾದ ಬೆಲೆ ತೆರಬೇಕಾಗುತ್ತದೆ ಎಂಬುದಕ್ಕೆ ಇಲ್ಲೊಂದು ಉದಾಹರಣೆ ಇದೆ. ಐಐಟಿ ಹಳೆಯ ವಿದ್ಯಾರ್ಥಿಯೊಬ್ಬ ರೈಲ್ವೆ ಇಲಾಖೆಯ ತತ್ಕಾಲ್ ಟಿಕೆಟ್ Read more…

ನೋಡನೋಡುತ್ತಿದ್ದಂತೆ ಆಳವಾದ ಗುಂಡಿಯಲ್ಲಿ ಬಿದ್ದ ಯುವಕ

ಬಸ್​ಗಾಗಿ ಕಾಯುತ್ತಿದ್ದ ವ್ಯಕ್ತಿ ಅಚಾನಕ್​ ಆಗಿ 12 ಅಡಿ ಆಳದ ಗುಂಡಿಗೆ ಬಿದ್ದ ಘಟನೆ ನ್ಯೂಯಾರ್ಕ್​ನಲ್ಲಿ ವರದಿಯಾಗಿದೆ. ಈ ಆಘಾತಕಾರಿ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಬ್ರಾಂಕ್ಸ್ ಮೂಲದ Read more…

ನ್ಯೂಯಾರ್ಕ್ ಈ ಬೀದಿಯ ಹೆಸರು ’ಪಂಜಾಬಿ ಅವೆನ್ಯು’

ನ್ಯೂಯಾರ್ಕ್‌ನ ಕ್ವೀನ್ಸ್‌ ಪ್ರದೇಶದ ಬೀದಿಯೊಂದಕ್ಕೆ ಪಂಜಾಬಿ ಸಮುದಾಯದ ಹೆಸರನ್ನು ಸಹಭಾಗವಾಗಿ ಇಡಲಾಗಿದೆ. ನ್ಯೂಯಾರ್ಕ್ ರಾಜ್ಯಕ್ಕೆ ಸಿಖ್ಖರು ಕೊಟ್ಟಿರುವ ಕೊಡುಗೆಯ ಗೌರವಾರ್ಥ ಈ ನಾಮಕರಣ ಮಾಡಲಾಗಿದೆ. 111 ಸ್ಟ್ರೀಟ್‌ ಅನ್ನು Read more…

BIG NEWS: ಇನ್ನು 15 – 20 ದಿನದಲ್ಲಿ ಸಿಎಂ ಬದಲಾವಣೆ, ಯಡಿಯೂರಪ್ಪ ಕೆಳಗಿಳಿತಾರೆ – ರಾಜಕೀಯದಲ್ಲಿ ತೀವ್ರ ಸಂಚಲನ ಮೂಡಿಸಿದ ಸಿದ್ಧರಾಮಯ್ಯ ಹೇಳಿಕೆ

ಬೆಂಗಳೂರು: ನನ್ನ ಪ್ರಕಾರ ಸಿಎಂ ಯಡಿಯೂರಪ್ಪ ಇನ್ನು 15 -20 ದಿನಗಳಲ್ಲಿ ಕೆಳಗಿಳಿಯಲಿದ್ದಾರೆ ಎಂದು  ಮಾಜಿ ಸಿಎಂ ಸಿದ್ಧರಾಮಯ್ಯ ಹೇಳಿದ್ದಾರೆ. ಬಿಹಾರ ಚುನಾವಣೆ ಮುಗಿಯುತ್ತಿದ್ದಂತೆ ಯಡಿಯೂರಪ್ಪ ಕೆಳಗಿಳಿಯುತ್ತಾರೆ. ನನಗೆ Read more…

BREAKING: ಕೇಂದ್ರ ಸಚಿವೆ ಸ್ಮೃತಿ ಇರಾನಿಗೆ ಕೊರೊನಾ ಪಾಸಿಟಿವ್

ನವದೆಹಲಿ: ಅಮೇಥಿ ಲೋಕಸಭೆ ಕ್ಷೇತ್ರದ ಸಂಸದೆ, ಕೇಂದ್ರ ಜವಳಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಸ್ಮೃತಿ ಇರಾನಿ ಅವರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಟ್ವಿಟರ್ Read more…

ಪ್ರೀತಿ, ಪ್ರೇಮ, ಪ್ರಣಯ: ಆಂಟಿಯೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಅಜ್ಜ

ಪ್ರತಾಪಗಢ್: ಇಳಿವಯಸ್ಸಲ್ಲಿ ಪ್ರೀತಿ ಚಿಗುರಿ 42 ವರ್ಷದ ಮಹಿಳೆಯೊಂದಿಗೆ 75 ವರ್ಷದ ವೃದ್ಧ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಉತ್ತರಪ್ರದೇಶದ ಪ್ರತಾಪಗಢದಲ್ಲಿ ಈ ಪ್ರೇಮ ವಿವಾಹ ನಡೆದಿದೆ. ಫತನ್ ಪುರದ Read more…

ಬಿಗ್ ನ್ಯೂಸ್: ನ.30 ರ ವರೆಗೆ ಅಂತರಾಷ್ಟ್ರೀಯ ವಿಮಾನ ಸಂಚಾರಕ್ಕೆ ನಿರ್ಬಂಧ

ನವದೆಹಲಿ: ಕೊರೋನಾ ನಿಯಂತ್ರಣಕ್ಕಾಗಿ ಹೇರಲಾಗಿದ್ದ ನಿರ್ಬಂಧಗಳನ್ನು ತೆರವುಗೊಳಿಸುವ ಭಾಗವಾಗಿ ಸೆಪ್ಟೆಂಬರ್ 30 ರಂದು ಅನ್ಲಾಕ್ 5 ಮಾರ್ಗಸೂಚಿ ಹೊರಡಿಸಲಾಗಿತ್ತು. ಅನ್ಲಾಕ್ 5 ಮಾರ್ಗಸೂಚಿ ನವೆಂಬರ್ 30ರ ವರೆಗೂ ಯಥಾಸ್ಥಿತಿಯಲ್ಲಿ Read more…

ಬಿಜೆಪಿ ಅಭ್ಯರ್ಥಿ ಮುನಿರತ್ನ ವಿರುದ್ಧ ಎಫ್ಐಆರ್ ದಾಖಲು

ಬೆಂಗಳೂರು: ವೋಟರ್ ಐಡಿ ಪಡೆದು ಹಣ ಹಂಚಿಕೆ ಆರೋಪಕ್ಕೆ ಸಂಬಂಧಿಸಿದಂತೆ ಆರ್.ಆರ್.ನಗರ ಬಿಜೆಪಿ ಅಭ್ಯರ್ಥಿ ಮುನಿರತ್ನ ವಿರುದ್ಧ ಎಫ್ಐಆರ್ ದಾಖಲಾಗಿದೆ. ನ.3ರಂದು ಆರ್.ಆರ್.ನಗರ ಉಪಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿ Read more…

BREAKING: IMA ವಂಚನೆ ಪ್ರಕರಣ, ಮನ್ಸೂರ್ ಅಲಿಖಾನ್ ಗೆ ಜಾಮೀನು

ಬೆಂಗಳೂರು: ಐಎಂಎ ಸಂಸ್ಥೆಯಿಂದ ಬಹುಕೋಟಿ ರೂಪಾಯಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಮನ್ಸೂರ್ ಅಲಿ ಖಾನ್ ಗೆ ಜಾಮೀನು ಮಂಜೂರು ಮಾಡಲಾಗಿದೆ. ಹೈಕೋರ್ಟ್ ನಿಂದ ಮನ್ಸೂರ್ ಅಲಿ Read more…

ಹಲವು ದಿನಗಳ ರಾಜಕೀಯ ಕುತೂಹಲಕ್ಕೆ ತೆರೆ ಎಳೆದ್ರಾ ಮಾಜಿ ಸಚಿವ…? ಬಿಜೆಪಿ ಸೇರುವ ಬಗ್ಗೆ ಹೇಳಿದ್ದೇನು…?

ಬೆಳಗಾವಿ: ಬಿಜೆಪಿ ಸೇರುವ ಬಗ್ಗೆ ನಾನು ಎಲ್ಲಿಯೂ ಚರ್ಚೆ ನಡೆಸಿಲ್ಲ. ನನ್ನ ಹೊಲ ಬಿಟ್ಟು ಕೂಡ ನಾನು ಎಲ್ಲೂ ಹೋಗಿಲ್ಲ ಎಂದು ಮಾಜಿ ಸಚಿವ ವಿನಯ್ ಕುಲ್ಕರ್ಣಿ ತಿಳಿಸಿದ್ದಾರೆ. Read more…

BIG NEWS: ಮಾರಮ್ಮ ದೇಗುಲದಲ್ಲಿ ಪ್ರಸಾದ ಸೇವಿಸಿ 70 ಮಂದಿ ಅಸ್ವಸ್ಥ

ಮಂಡ್ಯ: ಮಾರಮ್ಮ ದೇವಿಯ ಪ್ರಸಾದ ಸೇವಿಸಿ 70 ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ಲಿಂಗಪಟ್ಟಣ ಗ್ರಾಮದಲ್ಲಿ ಘಟನೆ ನಡೆದಿದೆ. ನಿನ್ನೆ ರಾತ್ರಿ Read more…

ಬ್ರೇಕಿಂಗ್ ನ್ಯೂಸ್: ಆನ್ ಲೈನ್ ತರಗತಿಗಳಿಗೆ ಮಾರ್ಗಸೂಚಿ ಪ್ರಕಟ

ಬೆಂಗಳೂರು: ಆನ್ ಲೈನ್ ಶಿಕ್ಷಣಕ್ಕೆ ರಾಜ್ಯ ಸರ್ಕಾರದಿಂದ ಮಾರ್ಗಸೂಚಿ ಪ್ರಕಟವಾಗಿದ್ದು, ಪ್ರತಿ ತರಗತಿಯ ಗರಿಷ್ಠ ಸಮಯ 30 ನಿಮಿಷಗಳಿಗೆ ಸೀಮಿತಗೊಳಿಸಲಾಗಿದ್ದು, ವಯೋಮಾನಕ್ಕೆ ತಕ್ಕಂತೆ ದಿನಕ್ಕೆ 1-4 ತರಗತಿಗೆ ಅವಕಾಶ Read more…

ಪತಿ ಬೇಕು ಡಾಟ್ ಕಾಮ್ ವಿವಾದ: ಪೊಲೀಸ್ ಅಧಿಕಾರಿಗೆ ಬಂಧನ ಭೀತಿ

ಬೆಂಗಳೂರು: ಪತಿ ಬೇಕು ಡಾಟ್ ಕಾಂ ಸಿನಿಮಾ ವಿವಾದಕ್ಕೆ ಸಂಬಂಧಿಸಿದಂತೆ ಇದೀಗ ಪೊಲೀಸ್ ಅಧಿಕಾರಿಗೆ ಬಂಧನ ಭೀತಿ ಶುರುವಾಗಿದೆ. ಸಿನಿಮಾ ವಿಚಾರಕ್ಕೆ ಸಂಬಂಧಿಸಿದಂತೆ ನೆಲಮಂಗಲ ಠಾಣೆ ಪಿಎಸ್ಐ ವಿರುದ್ಧ Read more…

1.10 ಕೋಟಿ ಮೌಲ್ಯದ ಮರ್ಸಿಡಿಸ್ ಕಾರಿಗೆ ಬೆಂಕಿ ಹಚ್ಚಿದ ಯುಟ್ಯೂಬರ್

ವ್ಯಕ್ತಿ ಅಥವಾ ಒಂದು ವಿಷ್ಯವನ್ನು ಏಕಾಏಕಿ ಪ್ರಸಿದ್ಧಿಗೆ ತರುವ ಶಕ್ತಿ ಸಾಮಾಜಿಕ ಜಾಲತಾಣ ಹಾಗೂ ಯುಟ್ಯೂಬ್ ಗಿದೆ. ಜನರು ಇಲ್ಲಿ ಅನೇಕ ಸಂಗತಿಗಳನ್ನು ಹಂಚಿಕೊಳ್ತಿರುತ್ತಾರೆ. ಕೆಲವರು ಪ್ರಸಿದ್ಧಿ ಪಡೆಯಲು Read more…

ಪ್ರೀತಿಸಿ ಮದುವೆಯಾಗಿ 3 ತಿಂಗಳು ಕಳೆದಿಲ್ಲ, ಆಗ್ಲೇ ನಡೀತು..!?

ಏಳು ಜನ್ಮ ಒಟ್ಟಿಗೆ ಇರುತ್ತೇನೆಂದು ಪ್ರಮಾಣ ಮಾಡಿ ಮದುವೆಯಾದ ಪತಿಯೇ ಜೀವನ ಸಂಗಾತಿ ಜೀವ ತೆಗೆದಿದ್ದಾನೆ. ಅಮಾನುಷವಾಗಿ ಪತ್ನಿ ಜೀವ ತೆಗೆದ ಪತಿ ನಂತ್ರ ಪೊಲೀಸ್ ಮುಂದೆ ಶರಣಾಗಿದ್ದಾನೆ. Read more…

9 ಜನರನ್ನು ಬಾವಿಗೆ ಎಸೆದು ಹತ್ಯೆಗೈದಿದ್ದ ಪಾಪಿಗೆ ಗಲ್ಲು

ತೆಲಂಗಾಣ: 9 ಜನರನ್ನು ಬಾವಿಗೆ ಎಸೆದು ಕೊಂದಿದ್ದ ಅಪರಾಧಿಗೆ ವಾರಂಗಲ್ ಜಿಲ್ಲಾ ಸೆಷನ್ಸ್ ನ್ಯಾಯಾಲಯ ಗಲ್ಲು ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧಿ ಸಂಜಯ್ ಕುಮಾರ್ Read more…

ಬೇಟೆ ಬೆನ್ನತ್ತಿ ಗೇಟ್ ಹಾರಿದ ಚಿರತೆ….!

ತನ್ನ ಬೇಟೆಯನ್ನು ಅಟ್ಟಿಸಿಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ಗೇಟ್ ಹಾರಿ ಹೋಗುತ್ತಿರುವ ಚಿರತೆಯ ವಿಡಿಯೋವೊಂದು ವೈರಲ್ ಆಗಿದೆ. ಮುಂಬಯಿ ಮೂಲದ ವನ್ಯಜೀವಿ ತಜ್ಞ ನಿಕಿತ್‌ ಸುರ್ವೇ ಈ ವಿಡಿಯೋವನ್ನು ಶೇರ್‌ Read more…

ಬಿಗ್‌ ನ್ಯೂಸ್:‌ ನಕಲಿ ಬಿಲ್‌ ಸೃಷ್ಟಿಸುತ್ತಿದ್ದ ಬೃಹತ್‌ ಜಾಲ ಪತ್ತೆ – ಐಟಿಯಿಂದ ಬರೋಬ್ಬರಿ 62 ಕೋಟಿ ರೂ. ವಶ

ನಕಲಿ ಬಿಲ್​ಗಳನ್ನ ಸಿದ್ಧಪಡಿಸುತ್ತಿದ್ದ ಎಂಟ್ರಿ ಆಪರೇಟರ್ ​​ಗಳ ವಿರುದ್ಧದ ಬಹು ನಗರ ತೆರಿಗೆ ವಂಚನೆ ಕಾರ್ಯಾಚರಣೆಯ ಭಾಗವಾಗಿ ಆದಾಯ ತೆರಿಗೆ ಇಲಾಖೆ ಕನಿಷ್ಟ ಅಂದ್ರೂ 62 ಕೋಟಿ ರೂಪಾಯಿ Read more…

ಮೂಗಿನೊಳಗೆ ಹಾಕುವ ಮಾಸ್ಕ್ ನೋಡಿ ದಂಗಾದ ಜನ

ಕೊರೊನಾ ಸೋಂಕು ಬರದಂತೆ ತಡೆಯಲು ಮಾಸ್ಕ್ ಮದ್ದು. ಮಾಸ್ಕ್ ಈಗ ಅನಿವಾರ್ಯವಾಗಿದೆ. ವಿಶ್ವದಾದ್ಯಂತ ಅನೇಕ ಮಾಸ್ಕ್ ಗಳು ಬಂದಿವೆ. ಚಿತ್ರವಿಚಿತ್ರ ಮಾಸ್ಕ್ ಮಧ್ಯೆ ಇಲ್ಲೊಂದು ಮಾಸ್ಕ್ ಗಮನ ಸೆಳೆಯುತ್ತಿದೆ. Read more…

ಸಮನ್ಸ್‌ ಜಾರಿ ಕುರಿತಂತೆ ಮಹತ್ವದ ತೀರ್ಮಾನ ಕೈಗೊಳ್ಳಲು ಮುಂದಾದ ʼಸುಪ್ರೀಂʼ

ಆರೋಪಿಗಳಿಗೆ ಕಾಗದದ ರೂಪದಲ್ಲಿ ಸಮನ್ಸ್ ನೀಡುವ ಬದಲು ಎಸ್ಎಂಎಸ್, ವಾಟ್ಸಾಪ್ ಹಾಗೂ ಇಮೇಲ್ ಮೂಲಕ ಸಮನ್ಸ್ ನೀಡಲು ಸುಪ್ರೀಂ ಕೋರ್ಟ್ ಚಿಂತನೆ ನಡೆದಿದೆ. ಈ ಮೂಲಕ ನ್ಯಾಯಾಂಗ ವ್ಯವಸ್ಥೆಯಲ್ಲಿ Read more…

ಸಿಸಿ ಟಿವಿಯಲ್ಲಿ ಸೆರೆಯಾಯ್ತು ಬೆಚ್ಚಿಬೀಳಿಸುವ ದೃಶ್ಯ

ಸಂಚಾರ ನಿಯಮ ಉಲ್ಲಂಘಿಸಿ ಸಾಗುತ್ತಿದ್ದ ಕಾರನ್ನು ತಡೆದು ನಿಲ್ಲಿಸಿದ ಪೊಲೀಸ್ ಮೇಲೆ ಕಾರು ಹತ್ತಿಸಲು ಪ್ರಯತ್ನಿಸಿದ ವಿಲಕ್ಷಣ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಈ ಘಟನೆ ಸಿಸಿ ಟಿವಿ ದೃಶ್ಯಾವಳಿಯಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...