alex Certify Live News | Kannada Dunia | Kannada News | Karnataka News | India News - Part 4218
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ವರ್ಗಾವಣೆಗೆ ಹೊಸ ಮಾರ್ಗಸೂಚಿ ಪ್ರಕಟಿಸಿದ ಸರ್ಕಾರ –ಡಿಸಿಎಂ ಅಶ್ವತ್ಥನಾರಾಯಣ ಮಾಹಿತಿ

ಬೆಂಗಳೂರು: ಸರ್ಕಾರಿ ಪದವಿ, ಎಂಜಿನಿಯರಿಂಗ್‌ ಮತ್ತು ಡಿಪ್ಲೊಮೋ ಕಾಲೇಜುಗಳ ಉಪನ್ಯಾಸಕರ ವರ್ಗಾವಣೆ ಪ್ರಕ್ರಿಯೆ ಕೌನ್ಸೆಲಿಂಗ್ ಮೂಲಕ ನಡೆಯಲಿದ್ದು, ಒಟ್ಟು ಬೋಧನಾ ಸಿಬ್ಬಂದಿಯ ಪೈಕಿ ಶೇ. 15 ರಷ್ಟು ಮೀರದಂತೆ Read more…

ಹೆಂಡ್ತಿ ಹತ್ರ ಹಣ ಕೇಳೋದು ಕಿರುಕುಳವಲ್ಲ: ಜಡ್ಜ್ ಪುಷ್ಪಾರಿಂದ ಮತ್ತೊಂದು ವಿವಾದಿತ ತೀರ್ಪು

ನಾಗಪುರ: ಅತ್ಯಾಚಾರ ಮತ್ತು ಲೈಂಗಿಕ ಕಿರುಕುಳ ಸಂಬಂಧಿತ ಪ್ರಕರಣಗಳಲ್ಲಿ ವಿವಾದಿತ ತೀರ್ಪು ನೀಡಿ ಚರ್ಚೆಗೆ ಗ್ರಾಸವಾಗಿದ್ದ ನ್ಯಾಯಮೂರ್ತಿ ಪುಷ್ಪಾ ಗನೇಡಿವಾಲಾ ಮತ್ತೊಂದು ತೀರ್ಪು ನೀಡಿದ್ದಾರೆ. ಬಾಂಬೆ ಹೈಕೋರ್ಟ್ ನಾಗಪುರ Read more…

ಚುನಾವಣೆ ಹೊತ್ತಿಗೆ ಮಮತಾ ಏಕಾಂಗಿ: ಅಮಿತ್ ಶಾ ವಾಗ್ದಾಳಿ

ಹೌರಾ: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ರಣಕಹಳೆ ಮೊಳಗಿಸಿರುವ ಕೇಂದ್ರ ಗೃಹಸಚಿವ ಅಮಿತ್ ಶಾ ಹೌರಾದಲ್ಲಿ ನಡೆದ ಬಿಜೆಪಿ ಸಮಾವೇಶದಲ್ಲಿ ಟಿಎಂಸಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಹೌರಾದಲ್ಲಿ Read more…

ದೆಹಲಿ ಹಿಂಸಾಚಾರ ವಿಚಾರದಲ್ಲಿ ಮೋದಿ ಮೊಸಳೆ ಕಣ್ಣೀರು, ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್ ವಾಗ್ದಾಳಿ

ನವದೆಹಲಿ: ಜನವರಿ 26 ರ ಗಣರಾಜ್ಯೋತ್ಸವ ದಿನದಂದು ದೆಹಲಿಯಲ್ಲಿ ನಡೆದ ಟ್ರ್ಯಾಕ್ಟರ್ ರ್ಯಾಲಿ ವೇಳೆ ನಡೆದ ಹಿಂಸಾಚಾರ ಕೆಂಪುಕೋಟೆ ಮೇಲೆ ಧ್ವಜ ಹಾರಿಸಿದ ವಿಷಯದ ಬಗ್ಗೆ ಪ್ರಧಾನಿ ನರೇಂದ್ರ Read more…

BIG NEWS: ಕುಮಾರಸ್ವಾಮಿ ಯಾವ ಸೀಮೆ ಲೀಡರ್ರು….?; ಜೆಡಿಎಸ್ ಸತ್ತಿರುವ ಪಕ್ಷ ಎಂದು ಶಾಸಕ ಜಮೀರ್ ಅಹ್ಮದ್ ಲೇವಡಿ

ಬಾದಾಮಿ: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಈಗ ಯಾವ ಸೀಮೆ ಲಿಡರ್ರು? ಸಿದ್ದರಾಮಯ್ಯ ಜೆಡಿಎಸ್ ನಲ್ಲಿದ್ದಾಗ 59 ಸೀಟ್ ಬಂದಿತ್ತು. ಈಗ ಅವರಿಗೆ 59 ನಂಬರ್ ರೀಚ್ ಮಾಡಲೂ ಆಗಲ್ಲ. Read more…

ಕೊರೋನಾ ಲಸಿಕೆ ಪಡೆದ ಮತ್ತೊಬ್ಬ ಆರೋಗ್ಯ ಸಿಬ್ಬಂದಿ ಸಾವು

ಹೈದರಾಬಾದ್: ಕೊರೋನಾ ಲಸಿಕೆ ಪಡೆದ ಮತ್ತೊಬ್ಬ ಆರೋಗ್ಯ ಕಾರ್ಯಕರ್ತರೊಬ್ಬರು ಮೃತತಟ್ಟಿದ್ದು, ಇದರೊಂದಿಗೆ ಲಸಿಕೆ ಪಡೆದು ಮೃತಪಟ್ಟ ಆರೋಗ್ಯ ಕಾರ್ಯಕರ್ತರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ. ತೆಲಂಗಾಣದ ಮಂಚೇರಿಯಲ್ ಜಿಲ್ಲೆ ಕಾಸಿಪೇಟೆಯಲ್ಲಿ Read more…

ಜೆಡಿಎಸ್ ನಾಟ್ ಎ ಪೊಲಿಟಿಕಲ್ ಪಾರ್ಟಿ; ನಾಳೆಯ ಕೇಂದ್ರ ಬಜೆಟ್ ಬಗ್ಗೆಯೂ ನಿರೀಕ್ಷೆ ಇಲ್ಲ ಎಂದ ಸಿದ್ದರಾಮಯ್ಯ

ಬೆಂಗಳೂರು: ಮೈತ್ರಿ ಸರ್ಕಾರದಲ್ಲಿ ನಾನು ಕ್ಲರ್ಕ್ ರೀತಿ ಕೆಲಸ ಮಾಡಿದ್ದೆ ಎಂಬ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ತಿರುಗೇಟು ನೀಡಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ನನ್ನ ಪ್ರಕಾರ ಜೆಡಿಎಸ್ Read more…

ಸಿಎಂ ಇಬ್ರಾಹಿಂಗೆ ಜಮೀರ್ ಅಹಮ್ಮದ್ ಟಾಂಗ್

ಬಾಗಲಕೋಟೆ: ಮಾಜಿ ಸಚಿವ ಸಿಎಂ ಇಬ್ರಾಹಿಂ ಸೋತರೂ ಎರಡು ಬಾರಿ ಎಂಎಲ್ಸಿ ಮಾಡಿದ್ದಾರೆ. ಇದಕ್ಕಿಂತ ಇನ್ನೇನು ಮಾಡಬೇಕೆಂದು ಕಾಂಗ್ರೆಸ್ ಶಾಸಕ ಜಮೀರ್ ಅಹಮದ್ ಪ್ರಶ್ನಿಸಿದ್ದಾರೆ. ಬಾಗಲಕೋಟೆ ಜಿಲ್ಲೆಯ ಬಾದಾಮಿ Read more…

ಮೈತ್ರಿ ಸರ್ಕಾರದಲ್ಲಿ ನಾನು ಕ್ಲರ್ಕ್ ನಂತೆ ಕೆಲಸ ಮಾಡಿದ್ದೆ; ಕಾಂಗ್ರೆಸ್ ವಿರುದ್ಧ ಮತ್ತೆ ವಾಗ್ದಾಳಿ ನಡೆಸಿದ ಕುಮಾರಸ್ವಾಮಿ

ಬಾಗಲಕೋಟೆ: ಕಾಂಗ್ರೆಸ್ ವಿರುದ್ಧ ಮತ್ತೆ ವಾಗ್ದಾಳಿ ನಡೆಸಿರುವ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ, ಮೈತ್ರಿ ಸರ್ಕಾರದಲ್ಲಿ ನನಗೆ ಯಾವುದೇ ಸ್ವಾತಂತ್ರ್ಯ ಇರಲಿಲ್ಲ. ನಾನು ಕ್ಲರ್ಕ್ ನಂತೆ ಇದ್ದೆ ಎಂದು Read more…

ಪದ್ಮಶ್ರೀ ಪುರಸ್ಕೃತ ಮಂಜಮ್ಮ ಜೋಗತಿಗೆ ಜನಾರ್ಧನರೆಡ್ಡಿ ಸನ್ಮಾನ

ಪದ್ಮಶ್ರೀ ಪ್ರಶಸ್ತಿಗೆ ಆಯ್ಕೆಯಾಗಿರುವ ಬಳ್ಳಾರಿಯ ಮಂಜಮ್ಮ ಜೋಗತಿ ಅವರಿಗೆ ಮಾಜಿ ಸಚಿವ ಜನಾರ್ದನ ರೆಡ್ಡಿ ದಂಪತಿ ಸನ್ಮಾನಿಸಿದ್ದಾರೆ. ತಮ್ಮ ನಿವಾಸಕ್ಕೆ ಮಂಜಮ್ಮ ಜೋಗತಿ ಅವರನ್ನು ಕರೆಸಿಕೊಂಡ ಜನಾರ್ದನ ರೆಡ್ಡಿ Read more…

ಮಹದಾಯಿ ವಿವಾದ ಬಗೆಹರಿಸಲು ಇಂತಹ ಅವಕಾಶ ಮತ್ತೆ ಸಿಗಲ್ಲ: ಸತೀಶ್ ಜಾರಕಿಹೊಳಿ

ಬೆಳಗಾವಿ: ಮಹದಾಯಿ ಬಗ್ಗೆ ಗೋವಾ ಸಿಎಂ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೆ ನೀಡಿ, ಪ್ರಧಾನಿಯವರು ಮಧ್ಯಸ್ಥಿಕೆ ವಹಿಸಿ ವಿವಾದ ಬಗೆಹರಿಸಲಿ ಎಂದು ಒತ್ತಾಯಿಸಿದ್ದಾರೆ. Read more…

BIG NEWS: ಶಾಸಕ ಶರತ್ ಬಚ್ಚೇಗೌಡ ವಿರುದ್ಧ ಎಫ್ಐಆರ್

ಬೆಂಗಳೂರು: ಸರ್ಕಾರಿ ಕೆಲಸಕ್ಕೆ ಅಡ್ಡಿ ಪಡಿಸಿದ ಆರೋಪದ ಹಿನ್ನೆಲೆಯಲ್ಲಿ ಶಾಸಕ ಶರತ್ ಬಚ್ಚೇಗೌಡ ಸೇರಿದಂತೆ 15 ಜನರ ವಿರುದ್ಧ ಎಫ್ ಐಆರ್ ದಾಖಲಿಸಲಾಗಿದೆ. ಶಾಸಕ ಶರತ್ ಬಚ್ಚೇಗೌಡ ವಿರುದ್ಧ Read more…

ನಮ್ಮವರನ್ನು ಬಿಡುಗಡೆ ಮಾಡಿ: ಮೋದಿಗೆ ರೈತ ನಾಯಕ ಟಿಕಾಯತ್ ಮನವಿ

ನವದೆಹಲಿ: ಕೃಷಿ ತಿದ್ದುಪಡಿ ಕಾಯ್ದೆಗಳನ್ನು 18 ತಿಂಗಳ ಕಾಲ ಅಮಾನತಿನಲ್ಲಿ ನೀಡಲು ಸಿದ್ಧ ಎಂದು ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ರೈತರಿಗೆ ಹೇಳಿದ್ದನ್ನು ನಾನು ಕೂಡ ಪುನರುಚ್ಚರಿಸುತ್ತೇನೆ Read more…

BIG NEWS: ಛತ್ರಪತಿ ಶಿವಾಜಿ ಮಹಾರಾಜರ ಮೂಲವೇ ಕರ್ನಾಟಕ – ಠಾಕ್ರೆ ಇತಿಹಾಸ ತಿಳಿದುಕೊಳ್ಳಲಿ ಎಂದ ಡಿಸಿಎಂ ಕಾರಜೋಳ

ಬೆಳಗಾವಿ: ಗಡಿ ವಿಚಾರವಾಗಿ ಕ್ಯಾತೆ ತೆಗೆಯುವ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆಗೆ ಇತಿಹಾಸವೇ ಗೊತ್ತಿಲ್ಲ. ಛತ್ರಪತಿ ಶಿವಾಜಿ ಮಹಾರಾಜರ ಮೂಲದ ಬಗ್ಗೆ ಮೊದಲು ತಿಳಿದುಕೊಳ್ಳಲಿ ಎಂದು ಡಿಸಿಎಂ ಗೋವಿಂದ Read more…

ಲಾಡ್ಜ್ ನಲ್ಲಿ ಗೆಳೆಯನೊಂದಿಗೆ ವಿದ್ಯಾರ್ಥಿನಿ, ದೈಹಿಕ ಸಂಪರ್ಕದ ವೇಳೆಯಲ್ಲೇ ಆಘಾತಕಾರಿ ಘಟನೆ..?

ಭುವನೇಶ್ವರ್: ಲಾಡ್ಜ್ ನಲ್ಲಿದ್ದ ಯುವತಿ ಮೃತಪಟ್ಟ ಬಳಿಕ ಆಕೆಯ ಪ್ರಿಯಕರ ಗೆಳೆಯನೊಂದಿಗೆ ಸೇರಿ ಮೃತದೇಹವನ್ನು ದೂರಕ್ಕೆ ಕೊಂಡೊಯ್ದು ರಸ್ತೆಬದಿ ಎಸೆದ ಘಟನೆ ಒಡಿಶಾದ ಬಾಬ್ ಪುರ್ ಜಿಲ್ಲೆಯಲ್ಲಿ ನಡೆದಿದೆ. Read more…

ವಿಕ್ಟೋರಿಯಾ ಆಸ್ಪತ್ರೆಯಿಂದ ಶಶಿಕಲಾ ನಟರಾಜನ್ ಡಿಸ್ಚಾರ್ಜ್

ಬೆಂಗಳೂರು; ತಮಿಳುನಾಡು ಮಾಜಿ ಸಿಎಂ ದಿ. ಜಯಲಲಿತಾ ಆಪ್ತೆ ಶಶಿಕಲಾ ನಟರಾಜನ್ ಇಂದು ವಿಕ್ಟೋರಿಯಾ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈ ಹಿನ್ನೆಲೆಯಲ್ಲಿ ಆಸ್ಪತ್ರೆಯ ಮುಂದೆ ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳು Read more…

ನೋಡುಗರ ಎದೆ ನಡುಗಿಸುತ್ತೆ ಈ ‘ವಿಡಿಯೋ’

ಇಬ್ಬರು ರೈಲ್ವೆ ರಕ್ಷಣಾ ಪಡೆಯ ಸಿಬ್ಬಂದಿ ಚಲಿಸುತ್ತಿರುವ ರೈಲಿನಲ್ಲಿ ಹತ್ತಲು ಹೋಗಿ ಫ್ಲಾಟ್​ಫಾರ್ಮ್​ನಲ್ಲೇ ಬಿದ್ದ 76 ವರ್ಷದ ವೃದ್ಧನ ಜೀವವನ್ನ ಕಾಪಾಡುವಲ್ಲಿ ಯಶಸ್ವಿಯಾಗಿದ್ದಾರೆ. ಥಾಣೆಯ ಕಲ್ಯಾಣ್​ ರೈಲ್ವೆ ನಿಲ್ದಾಣದಲ್ಲಿ Read more…

ONLINE CLASS: ಗ್ರಾಮೀಣ ಪ್ರದೇಶದ ಶೇ.61 ರಷ್ಟು ವಿದ್ಯಾರ್ಥಿಗಳ ಬಳಿಯಿದೆ ಸ್ಮಾರ್ಟ್ ಫೋನ್

ನವದೆಹಲಿ: ಗ್ರಾಮೀಣ ಪ್ರದೇಶಗಳ ಶೇ. 61.8 ರಷ್ಟು ಮಕ್ಕಳು ಸ್ಮಾರ್ಟ್ ಫೋನ್ ಹೊಂದಿದ್ದಾರೆ ಎಂದು 2020-21 ರ ಆರ್ಥಿಕ ಸಮೀಕ್ಷೆ ಹೇಳಿದೆ. ಆ್ಯನ್ಯುವಲ್ ಸ್ಟೇಟಸ್ ಆಫ್ ಎಜುಕೇಶನ್ ರಿಪೋರ್ಟ್ Read more…

BREAKING NEWS: ತ್ರಿವರ್ಣ ಧ್ವಜಕ್ಕೆ ಅಪಮಾನ – ಇಡೀ ದೇಶದ ಜನರು ತಲೆ ತಗ್ಗಿಸುವ ಕೃತ್ಯ – ದೆಹಲಿ ಹಿಂಸಾಚಾರಕ್ಕೆ ಪ್ರಧಾನಿ ಮೋದಿ ಗರಂ

ನವದೆಹಲಿ: 2021ರ ಮೊದಲ ಮನ್ ಕೀ ಬಾತ್ ನಲ್ಲಿ ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಹಲವು ವಿಚಾರಗಳನ್ನು ಪ್ರಸ್ತಾಪಿಸಿದ್ದಾರೆ. ಕೊರೊನಾ ವಿರುದ್ಧದ ಹೋರಾಟದಲ್ಲಿ ಭಾರತದ ಯಶಸ್ಸು, ಆಸ್ಟ್ರೇಲಿಯಾ Read more…

‘ಜನ ಶತಾಬ್ದಿ’ ಪ್ರಯಾಣಿಕರಿಗೆ ಮತ್ತೊಂದು ಗುಡ್ ನ್ಯೂಸ್

ಶಿವಮೊಗ್ಗ: ಶಿವಮೊಗ್ಗದಿಂದ ಹೊರಡುವ ಜನಶತಾಬ್ದಿ ರೈಲಿನ ಸಮಯವನ್ನು ಪ್ರಯಾಣಿಕರ ಅನುಕೂಲಕ್ಕಾಗಿ ಬದಲಾವಣೆ ಮಾಡಲಾಗಿದೆ. ಶಿವಮೊಗ್ಗದಿಂದ ಬೆಳಗ್ಗೆ 5.30 ಕ್ಕೆ ಹೊರಡುತ್ತಿದ್ದ ಜನಶತಾಬ್ದಿ ರೈಲು ಜನವರಿ 31 ರಿಂದ ಬೆಳಿಗ್ಗೆ Read more…

ಅತ್ತೆಯೊಂದಿಗೆ ಹೊಲಕ್ಕೆ ಹೋದ ಬಾಲಕಿ: ಆಘಾತಕಾರಿ ಕೃತ್ಯ

ನೋಯ್ಡಾ: ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾ ದಂಕೂರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ಘಟನೆ ನಡೆದಿದೆ. ಅತ್ತೆಯೇ ಕೃತ್ಯಕ್ಕೆ ಸಾಥ್ ನೀಡಿರುವುದು ಗೊತ್ತಾಗಿದೆ. 12 Read more…

ಮಿತ್ರ ಪಕ್ಷದಿಂದ ರೈತರ ಹೋರಾಟಕ್ಕೆ ಬೆಂಬಲ: ಇಕ್ಕಟ್ಟಿಗೆ ಸಿಲುಕಿದ ಹರಿಯಾಣದ ಬಿಜೆಪಿ ಸರ್ಕಾರ

ಹರಿಯಾಣದಲ್ಲಿರುವ ಬಿಜೆಪಿ-ಜೆಜೆಪಿ ಸಮ್ಮಿಶ್ರ ಸರ್ಕಾರದ ಮೇಲೆ ದೆಹಲಿ ರೈತ ಹೋರಾಟದ ಪ್ರಭಾವ ಬೀರುತ್ತಿದೆ. ಉಪ ಮುಖ್ಯಮಂತ್ರಿ ದುಷ್ಯಂತ ಚೌಟಾಲಾ ಸೇರಿ ಹಲವು ಜಾಟ್ ಮುಖಂಡರು ರೈತ ಹೋರಾಟ ಬೆಂಬಲಿಸಿ Read more…

BREAKING: ಟೀಂ ಇಂಡಿಯಾ ಗೆಲುವು ಪ್ರಸ್ತಾಪಿಸಿ ‘ಮನ್ ಕಿ ಬಾತ್’ನಲ್ಲಿ ಮೋದಿ ಮಹತ್ವದ ಮಾಹಿತಿ

ನವದೆಹಲಿ: ಈ ವರ್ಷದ ಮೊದಲ ‘ಮನ್ ಕಿ ಬಾತ್’ನಲ್ಲಿ ಇಂದು ದೇಶದ ಜನರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಇಂದು ಜನವರಿಯ ಕೊನೆಯ ದಿನವಾಗಿದೆ. 2021 ರ Read more…

ಬರೋಬ್ಬರಿ 82 ವರ್ಷಗಳ ಹಿಂದೆ ಲೈಬ್ರರಿಯಿಂದ ಪಡೆದಿದ್ದ ಪುಸ್ತಕ ಕೊನೆಗೂ ವಾಪಸ್…!

ಪುಸ್ತಕ ಪ್ರಿಯರಿಗೆ ಗ್ರಂಥಾಲಯ ಪವಿತ್ರ ಸ್ಥಳವಿದ್ದಂತೆ. ಮಿಲಿಯನ್​​ಗಟ್ಟಲೇ ಪುಸ್ತಕಗಳನ್ನ ಹೊಂದಿರುವ ಗ್ರಂಥಾಲಯಗಳಲ್ಲಿ ಯಾವುದನ್ನ ಆಯ್ಕೆ ಮಾಡಬೇಕು ಅನ್ನೋದೇ ದೊಡ್ಡ ಸವಾಲಾಗಿ ಪರಿಣಮಿಸುತ್ತೆ. ಅಲ್ಲದೇ ಕೊಂಡ ಪುಸ್ತಕವನ್ನ ನಿಗದಿತ ಸಮಯಕ್ಕೆ Read more…

ಹರಿಯಾಣದ ಹಲವೆಡೆ ಇಂಟರ್ನೆಟ್ ಸ್ಥಗಿತ: ಪರ್ಯಾಯ ಮಾರ್ಗ ಹುಡುಕಿಕೊಂಡ ರೈತರು..!

ರಾಜ್ಯದಲ್ಲಿ ಶಾಂತಿ ಹಾಗೂ ಸುವ್ಯವಸ್ಥೆಯನ್ನ ಕಾಪಾಡುವುದಕ್ಕಾಗಿ ಹರಿಯಾಣದ 17 ಜಿಲ್ಲೆಗಳಲ್ಲಿ ಇಂಟರ್ನೆಟ್​ ಸೇವೆಯನ್ನ ಸ್ಥಗಿತಗೊಳಿಸಲಾಗಿದೆ. ಕೇಂದ್ರ ಸರ್ಕಾರದ ಕೃಷಿ ಮಸೂದೆಯನ್ನ ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆ ಹಿಂಸಾಚಾರ ರೂಪಕ್ಕೆ ತಿರುಗಿದ Read more…

ಊಟ ತರಲು ವಿಳಂಬ ಮಾಡಿದ್ದಕ್ಕೆ ತಾಯಿಯನ್ನೇ ಹತ್ಯೆಗೈದ ಪಾಪಿ ಪುತ್ರ

35 ವರ್ಷದ ಕುಡುಕನೊಬ್ಬ ಊಟ ಕೋಡೋಕೆ ವಿಳಂಬ ಮಾಡಿದಳು ಎಂಬ ಕಾರಣಕ್ಕೆ ತಾಯಿಯನ್ನೇ ಕೊಲೆ ಮಾಡಿದ ಆಘಾತಕಾರಿ ಘಟನೆ ಜಾರ್ಖಂಡ್​ನಲ್ಲಿ ನಡೆದಿದೆ. ಪಶ್ಚಿಮ ಸಿಂಗ್​ಭಮ್​ ಜಿಲ್ಲೆಯ ಚಾಯ್​ಬಾಸಾದ ಮಾಹೋರ್​ಪುರ Read more…

ಮತ್ತೊಂದು ಭೀಕರ ರಸ್ತೆ ಅಪಘಾತ; ಕಾರಿನಲ್ಲಿದ್ದವರು ಸ್ಥಳದಲ್ಲೇ ದುರ್ಮರಣ

ಬೆಂಗಳೂರು: ಕಾಂಕ್ರಿಟ್ ಮಿಕ್ಸರ್ ಲಾರಿ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ದೇವನಹಳ್ಳಿಯಲ್ಲಿ ನಡೆದಿದೆ. ಬಾಗಲೂರಿನ ಶಿವು Read more…

ಮಂತ್ರಮುಗ್ಧಗೊಳಿಸುತ್ತೆ ಮುದ್ದು ಕಂದಮ್ಮನ ನಗು

ತನ್ನ ಪುಟಾಣಿ ಮಗಳಿಗೆ ಮಕ್ಕಳ ಪುಸ್ತಕವೊಂದನ್ನು ಓದಿ ಹೇಳುತ್ತಿರುವ ತಂದೆಯೊಬ್ಬರ ವಿಡಿಯೊವೊಂದು ವೈರಲ್ ಆಗಿದ್ದು ನೆಟ್ಟಿಗರು ದೃಷ್ಟಿ ತೆಗೆಯುತ್ತಿದ್ದಾರೆ. ಅಮೆರಿಕನ್ ಬ್ಯಾಸ್ಕೆಟ್‌ಬಾಲ್ ಆಟಗಾರ ರೆಕ್ಸ್ ಚಾಪ್‌ಮನ್ ಈ ವಿಡಿಯೋ Read more…

ಲಾರಿ ಡಿಕ್ಕಿ: ಕಾರ್ ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವು

ಬೆಂಗಳೂರು: ಕಾಂಕ್ರೀಟ್ ಮಿಕ್ಸರ್ ಲಾರಿ ಡಿಕ್ಕಿಯಾಗಿ ಕಾರ್ ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ದೇವನಹಳ್ಳಿ ಸಮೀಪ ಬಾಗಲೂರು -ಕಣ್ಣೂರು ರಸ್ತೆಯಲ್ಲಿ ನಡೆದಿದೆ. ಬಾಗಲೂರಿನ ಶಿವು(26), ಮಿಲನ್(25), ಸಾತನೂರಿನ Read more…

BIG NEWS: ದೇಶದಲ್ಲಿದೆ 1,68,784 ಕೋವಿಡ್ ಸಕ್ರಿಯ ಪ್ರಕರಣ – 24 ಗಂಟೆಯಲ್ಲಿ ಪತ್ತೆಯಾದ ಹೊಸ ಕೇಸ್ ಗಳೆಷ್ಟು….? ಡಿಸ್ಚಾರ್ಜ್ ಆದವರೆಷ್ಟು….? ಇಲ್ಲಿದೆ ಮಾಹಿತಿ

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 13,052 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,07,46,183ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...