alex Certify Live News | Kannada Dunia | Kannada News | Karnataka News | India News - Part 422
ಕನ್ನಡ ದುನಿಯಾ
    Dailyhunt JioNews

Kannada Duniya

ಸಾರ್ವಜನಿಕರೇ ಗಮನಿಸಿ : ‘ಪೋಸ್ಟ್ ಆಫೀಸ್’ ಸೇವೆಗಳು ಈಗ ‘ಗ್ರಾಮ ಒನ್’ ಕೇಂದ್ರಗಳಲ್ಲಿ ಲಭ್ಯ.!

ಬೆಂಗಳೂರು : ಎಲ್ಲಾ ಪೋಸ್ಟ್ ಆಫೀಸ್ ಸೇವೆಗಳು ಸಾರ್ವಜನಿಕರಿಗೆ ಸುಲಭವಾಗಿ ಕೈಗೆಟುಕುವಂತೆ ಮಾಡಲು ಗ್ರಾಮಒನ್ ಕೇಂದ್ರದಲ್ಲಿ ಭಾರತೀಯ ಪೋಸ್ಟ್ ಆಫೀಸ್ ಸೇವೆಗಳನ್ನು ಕಲ್ಪಿಸಲಾಗಿದ್ದು, ಸಾರ್ವಜನಿಕರು ಹತ್ತಿರದ ಗ್ರಾಮಒನ್ ಕೇಂದ್ರಗಳಿಗೆ Read more…

BREAKING: ಶ್ವೇತಭವನದ ಅತ್ಯಂತ ಕಿರಿಯ ಪತ್ರಿಕಾ ಕಾರ್ಯದರ್ಶಿಯಾಗಿ 27 ವರ್ಷದ ಕರೋಲಿನ್ ಲೀವಿಟ್ ನೇಮಿಸಿದ ಟ್ರಂಪ್

ವಾಷಿಂಗ್ಟನ್: ಅಮೆರಿಕ ಅಧ್ಯಕ್ಷರಾಗಿ ಚುನಾಯಿತರಾದ ಡೊನಾಲ್ಡ್ ಟ್ರಂಪ್ ಶುಕ್ರವಾರ ಶ್ವೇತಭವನದ ಅತ್ಯಂತ ಕಿರಿಯ ಪತ್ರಿಕಾ ಕಾರ್ಯದರ್ಶಿಯಾಗಿ 27 ವರ್ಷದ ಕರೋಲಿನ್ ಲೀವಿಟ್ ನೇಮಿಸಿದ್ದಾರೆ. ಟ್ರಂಪ್ ಅವರ 27 ವರ್ಷದ Read more…

ಶಕ್ತಿ ಯೋಜನೆಯಡಿ ಉಚಿತ ಪ್ರಯಾಣದ ನಿರೀಕ್ಷೆಯಲ್ಲಿದ್ದ ಪುರುಷರಿಗೆ ಶಾಕ್

ಹುಬ್ಬಳ್ಳಿ: ರಾಜ್ಯದ ಸಾರಿಗೆ ಸಂಸ್ಥೆಯ ಬಸ್ ಗಳಲ್ಲಿ ಶಕ್ತಿ ಯೋಜನೆಯಡಿ ಮಹಿಳೆಯರ ರೀತಿ ಪುರುಷರಿಗೆ ಉಚಿತ ಪ್ರಯಾಣದ ಸೌಲಭ್ಯ ಪ್ರಸ್ತಾಪ ಸರ್ಕಾರದ ಮುಂದಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ Read more…

ʼದೈಹಿಕ ಚಟುವಟಿಕೆʼ ಯಾವಾಗ ಹೆಚ್ಚು ಪ್ರಯೋಜನಕಾರಿ ? ವಿಜ್ಞಾನಿಗಳಿಂದ ನಿರ್ದಿಷ್ಟ ಸಮಯ ಬಹಿರಂಗ

ಮಾನವ ಆರೋಗ್ಯಪೂರ್ಣ ಜೀವನ ನಡೆಸಬೇಕೆಂದರೆ ದೈಹಿಕ ಚಟುವಟಿಕೆ ಮಾಡಿದಷ್ಟೂ ಹೆಚ್ಚು ಪ್ರಯೋಜನಕಾರಿ. ಆದರೆ ಇದನ್ನು ಯಾವ ಸಮಯದಲ್ಲಿ ಮಾಡಿದರೆ ಹೆಚ್ಚು ಪ್ರಯೋಜನಕಾರಿ ಎಂಬ ಗೊಂದಲ ಬಹುತೇಕ ಎಲ್ಲರನ್ನೂ ಕಾಡುತ್ತೆ. Read more…

ಶಬರಿಮಲೆಯಲ್ಲಿ ರೋಪ್ ವೇ ನಿರ್ಮಾಣಕ್ಕೆ ಕೇರಳ ಸರ್ಕಾರ ಗ್ರೀನ್ ಸಿಗ್ನಲ್

ತಿರುವನಂತಪುರಂ: ಶಬರಿಮಲೆಯಲ್ಲಿ ರೋಪ್ ವೇ ನಿರ್ಮಾಣಕ್ಕೆ ಸಲ್ಲಿಸಿದ್ದ ಪ್ರಸ್ತಾವನೆಗೆ ಕೇರಳ ಸರ್ಕಾರ ಹಸಿರು ನಿಶಾನೆ ತೋರಿದೆ. ಮುಂದಿನ ಮಂಡಲೋತ್ಸವದ ವೇಳೆಗೆ ರೋಪ್ ವೇ ಸಿದ್ಧವಾಗಲಿದೆ. ಪಂಪಾದಿಂದ ಸನ್ನಿಧಾನದವರೆಗೆ ಮುಂದಿನ Read more…

BREAKING: ಹುಡುಗಿ ವಿಚಾರಕ್ಕೆ ಚಾಕುವಿನಿಂದ ಇರಿದು ಯುವಕನ ಹತ್ಯೆ

ತುಮಕೂರು: ತುಮಕೂರಿನ ಮರಳೂರು ದಿಣ್ಣೆಯಲ್ಲಿ ಮತ್ತೆ ಪುಂಡರು ಅಟ್ಟಹಾಸ ಮೆರೆದಿದ್ದು, ಚಾಕುವಿನಿಂದ ಇರಿದು ಯುವಕನನ್ನು ಹತ್ಯೆ ಮಾಡಿದ್ದಾರೆ. ಮನೆಯಲ್ಲಿ ಊಟ ಮಾಡುತ್ತಿದ್ದವನನ್ನು ಕರೆಸಿಕೊಂಡು ಕೊಲೆ ಮಾಡಿದ್ದಾರೆ. ಹುಡುಗಿಯ ವಿಚಾರಕ್ಕೆ Read more…

ಗ್ರಾಹಕರಿಗೆ ಗುಡ್ ನ್ಯೂಸ್: ಚಿನ್ನದ ದರ 10 ದಿನದಲ್ಲಿ 4750 ರೂ. ಇಳಿಕೆ

ನವದೆಹಲಿ: ದೀಪಾವಳಿ ಹಬ್ಬದ ಸಂದರ್ಭದಲ್ಲಿ ಭಾರಿ ಏರಿಕೆ ಕಂಡಿದ್ದ ಚಿನ್ನದ ದರ ಇಳಿಕೆ ಹಾದಿಯಲ್ಲಿದೆ. ಕಳೆದ ಹತ್ತು ದಿನದಲ್ಲಿ ಪ್ರತಿ 10 ಗ್ರಾಂ ಚಿನ್ನದ ದರ 4750 ರೂ.ನಷ್ಟು Read more…

ಲಾರಿ ಕೆಳಗೆ ನಿದ್ದೆಗೆ ಜಾರಿದ ಕಾರ್ಮಿಕ ಸ್ಥಳದಲ್ಲೇ ಸಾವು

ಬೆಂಗಳೂರು: ಲಾರಿ ಕೆಳಗೆ ಮಲಗಿದ್ದ ವ್ಯಕ್ತಿಯನ್ನು ಗಮನಿಸದೆ ಚಾಲಕ ಲಾರಿ ಚಾಲನೆ ಮಾಡಿದ ಪರಿಣಾಮ ವ್ಯಕ್ತಿ ಸ್ಥಳದಲ್ಲಿ ಸಾವನ್ನಪ್ಪಿದ ಘಟನೆ ಶುಕ್ರವಾರ ಮುಂಜಾನೆ 2 ಗಂಟೆ ಸುಮಾರಿಗೆ ತುಮಕೂರು Read more…

ರೇಷನ್ ಕಾರ್ಡ್ ಗೆ ಇ- ಕೆವೈಸಿ ಮಾಡಿಸದವರಿಗೆ ಶಾಕ್: ಲಕ್ಷಾಂತರ ಪಡಿತರ ಚೀಟಿ ರದ್ದು: ರೇಷನ್, ಗೃಹಲಕ್ಷ್ಮಿ ಇತರೆ ಸೌಲಭ್ಯ ಸ್ಥಗಿತ

ಬೆಂಗಳೂರು: ರಾಜ್ಯದಲ್ಲಿ ಅನರ್ಹರ 22 ಲಕ್ಷ ಬಿಪಿಎಲ್ ಕಾರ್ಡ್ ಗಳನ್ನು ರದ್ದು ಮಾಡಿದ ಆಹಾರ ಇಲಾಖೆ ಆಧಾರ್ ದೃಢೀಕರಣ ಮಾಡದ ಕಾರಣಕ್ಕೆ ಲಕ್ಷಾಂತರ ಎಪಿಎಲ್ ಕಾರ್ಡುಗಳನ್ನು ಕೂಡ ರದ್ದು Read more…

ಇಲ್ಲಿದೆ ಗರಿಗರಿಯಾದ ‘ಆಲೂಗಡ್ಡೆ ಫ್ರೈ’ ಮಾಡುವ ವಿಧಾನ

ಊಟಕ್ಕೆ ಸೈಡ್ ಡಿಶ್, ಇಲ್ಲ ಸಂಜೆಯ ವೇಳೆಗೆ ಸ್ನ್ಯಾಕ್ಸ್ ಗೆ ಈ ಆಲೂಗಡ್ಡೆ ಫ್ರೈ ಮಾಡಿಕೊಂಡು ಸವಿಯಬಹುದು. ಮಕ್ಕಳಿಗೂ ಸಖತ್ ಇಷ್ಟವಾಗುತ್ತದೆ ಇದು. ಮನೆಯಲ್ಲಿ ಒಮ್ಮೆ ಪ್ರಯತ್ನಿಸಿ. 3 Read more…

ವಿಟಮಿನ್ ಇ ಕೊರತೆಯಿಂದಾಗಿ ಎದುರಾಗುತ್ತೆ ಈ ಸಮಸ್ಯೆ

ನಾವು ದಿನನಿತ್ಯ ಸೇವಿಸುವ ಆಹಾರದ ಮೂಲಕ ನಮಗೆ ಅಗತ್ಯವಾದ ವಿಟಮಿನ್ ಸಿಗುತ್ತದೆ. ಆಹಾರದಲ್ಲಿ ವಿಟಮಿನ್ ಅಂಶಗಳ ಕೊರತೆಯು ನಾನಾ ರೋಗಗಳಿಗೆ ಕಾರಣವಾಗಬಹುದು. ದೇಹವನ್ನು ಆರೋಗ್ಯಕರವಾಗಿ  ಇರಿಸಿಕೊಳ್ಳಲು ಹಲವು ವಿಟಮಿನ್ Read more…

ಬೆಳ್ಳಗಾಗಬೇಕಾ…..? ಇಲ್ಲಿದೆ ಸುಲಭ ʼಉಪಾಯʼ

ಬೆಳ್ಳಗಿರಬೇಕೆನ್ನುವುದು ಎಲ್ಲರ ಕನಸು. ಬ್ಯೂಟಿಪಾರ್ಲರ್ ಗೆ ಹೋಗಿ ಗಂಟೆಗಟ್ಟಲೆ ಕುಳಿತು ಹಣ ಕೊಟ್ಟು ಬರ್ತಾರೆ. ಆದ್ರೆ ಮನೆಯಲ್ಲಿ ಸಿಗುವ ವಸ್ತುಗಳನ್ನು ಬಳಸಿಕೊಂಡು ನಿಮ್ಮ ಕಾಂತಿಯನ್ನು ಸುಲಭವಾಗಿ ಹೆಚ್ಚಿಸಿಕೊಳ್ಳಬಹುದು. ಕಡಲೆ-ಅರಿಶಿನದ Read more…

ಹೀಗಿರಲಿ ಚಳಿಗಾಲದಲ್ಲಿ ಸೌಂದರ್ಯ ಕಳೆದುಕೊಳ್ಳುವ ತುಟಿಗಳ ಆರೈಕೆ….!

ಸುಂದರ ತುಟಿ ಜನರನ್ನು ಆಕರ್ಷಿಸುತ್ತದೆ. ಮುಖದ ಸೌಂದರ್ಯ ಹೆಚ್ಚಿಸುವ ಜೊತೆಗೆ ವ್ಯಕ್ತಿತ್ವವನ್ನು ತೋರಿಸುತ್ತದೆ. ಚಳಿಗಾಲದಲ್ಲಿ ಚರ್ಮದ ಜೊತೆಗೆ ತುಟಿಗಳು ಸೌಂದರ್ಯ ಕಳೆದುಕೊಳ್ಳುತ್ತವೆ. ತುಟಿಗಳು ಬಿರುಕು ಬಿಟ್ಟಂತೆ ಕಾಣುವುದಲ್ಲದೆ ಕೆಲವರ Read more…

ಮಹಾರಾಷ್ಟ್ರ ಚುನಾವಣೆ: ನ. 20ರಂದು ಗಡಿ ಜಿಲ್ಲೆಗಳ ಮತದಾರರಿಗೆ ರಜೆ

ಬೆಂಗಳೂರು: ರಾಜ್ಯದ ಗಡಿ ಭಾಗದ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಾರಾಷ್ಟ್ರದ ಮತದಾರರಿಗೆ ನವೆಂಬರ್ 20ರಂದು ನಡೆಯುವ ಮಹಾರಾಷ್ಟ್ರ ವಿಧಾನಸಭೆ ಸಾರ್ವತ್ರಿಕ ಚುನಾವಣೆಯಲ್ಲಿ ಮತದಾನ ಮಾಡಲು ಅನುಕೂಲವಾಗುವಂತೆ ಒಂದು ದಿನ ವೇತನ Read more…

ಇ- ಖಾತಾ ಗೊಂದಲದಲ್ಲಿದ್ದ ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್

ಬೆಂಗಳೂರು: ಆಸ್ತಿ ಮಾಲೀಕರು ಇ- ಖಾತಾ ಪಡೆಯುವ ಮುನ್ನ ತಮ್ಮ ಖಾತೆಯಲ್ಲಿನ ತಪ್ಪು ಸರಿಪಡಿಸಿಕೊಳ್ಳಲು ನವೆಂಬರ್ 18ರಿಂದ ಅವಕಾಶ ನೀಡಲಾಗುವುದು ಎಂದು ಬಿಬಿಎಂಪಿ ಕಂದಾಯ ವಿಭಾಗದ ಆಯುಕ್ತ ಮುನೀಶ್ Read more…

ಜಮೀನಿಗೆ ಹೋಗಲು ಅರಣ್ಯ ಹಾದಿ ಬಳಕೆಗೆ ನಿರ್ಬಂಧ: ಕೋರ್ಟ್ ಮೆಟ್ಟಿಲೇರಿದ ಸಚಿವ ಜಾರ್ಜ್ ಪುತ್ರ

ಬೆಂಗಳೂರು: ಮೈಸೂರು ಜಿಲ್ಲೆಯ ಹೆಚ್.ಡಿ. ಕೋಟೆ ತಾಲೂಕಿನ ಸರಗೂರು ಸಮೀಪ ಶಂಭುಗೌಡನಹಳ್ಳಿ ಮತ್ತು ಲಕ್ಕಸೋಗೆ ಗ್ರಾಮಗಳಲ್ಲಿರುವ ತಮ್ಮ ಖಾಸಗಿ ಜಮೀನಿಗೆ ನುಗು ವನ್ಯಜೀವಿ ಅಭಯಾರಣ್ಯದ ರಸ್ತೆಯ ಮಾರ್ಗದ ಮೂಲಕ Read more…

‘ಆರೋಗ್ಯ’ ವೃದ್ಧಿಸುವ ಬೆಲ್ಲವನ್ನು ತಿನ್ನುವಾಗ ಇರಲಿ ಇತಿಮಿತಿ

ಬಾಯಿ ಚಪ್ಪರಿಸಿಕೊಂಡು ಸಿಹಿ ತಿನ್ನುವವರಿದ್ದಾರೆ. ಕೆಲವರಿಗೆ ಸಕ್ಕರೆ ಇಷ್ಟವಾಗುತ್ತದೆ. ಆದ್ರೆ ಸಕ್ಕರೆ ಆರೋಗ್ಯಕ್ಕೆ ಹಾನಿಕರ ಎಂಬ ಕಾರಣಕ್ಕೆ ಬೆಲ್ಲದ ಮೊರೆ ಹೋಗ್ತಾರೆ. ಊಟಕ್ಕೆ ಬೆಲ್ಲ ಬಳಸುವವರಿದ್ದಾರೆ. ಬೆಲ್ಲದಲ್ಲಿರುವ ಪೋಷಕಾಂಶಗಳು Read more…

ತುಂಬಾ ರುಚಿಕರ ʼಈರುಳ್ಳಿʼ ಗೊಜ್ಜು

ದಿನ ತರಕಾರಿ ಸಾಂಬಾರು ತಿಂದು ಬೇಜಾರು ಆದವರು ಅಥವಾ ಮನೆಯಲ್ಲಿ ಮಾಡುವುದಕ್ಕೆ ಇವತ್ತೇನೂ ತರಕಾರಿ ಇಲ್ಲ ಎಂದುಕೊಳ್ಳುವವರಿಗೆ ಇಲ್ಲಿ ಸುಲಭವಾಗಿ ಈರುಳ್ಳಿ ಗೊಜ್ಜು ಮಾಡುವ ವಿಧಾನ ಇದೆ ನೋಡಿ. Read more…

SHOCKING NEWS: ರಾತ್ರಿ ಝಾನ್ಸಿ ಮೆಡಿಕಲ್ ಕಾಲೇಜಿನಲ್ಲಿ ಭಾರೀ ಅಗ್ನಿ ಅವಘಡ: 10 ಮಕ್ಕಳು ಸಾವು

ನವದೆಹಲಿ: ಉತ್ತರ ಪ್ರದೇಶದ ಝಾನ್ಸಿ ವೈದ್ಯಕೀಯ ಕಾಲೇಜಿನಲ್ಲಿ ಗುರುವಾರ ರಾತ್ರಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಹತ್ತು ಮಕ್ಕಳು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ನಿಯೋನಾಟಲ್ ಇಂಟೆನ್ಸಿವ್ ಕೇರ್ ಯೂನಿಟ್(ಎನ್‌ಐಸಿಯು) Read more…

ಮಹಿಳೆಯರೂ ಕೈತುಂಬ ʼಹಣʼ ಗಳಿಸಲು ಇಲ್ಲಿದೆ ಟಿಪ್ಸ್

  ವಿಶ್ವದಲ್ಲಿಯೇ ಅತಿ ಹೆಚ್ಚು ಮಹಿಳೆಯರನ್ನು ಹೊಂದಿರುವ ದೇಶ ಭಾರತ. ಭಾರತದಲ್ಲಿ 15ರಿಂದ 64 ವರ್ಷದೊಳಗಿನ ಮಹಿಳೆಯರ ಸಂಖ್ಯೆ ದೊಡ್ಡ ಸಂಖ್ಯೆಯಲ್ಲಿದೆ. ಅದಾಗ್ಯೂ ಭಾರತದಲ್ಲಿ ಪುರುಷರ ಸಮಾನ ಮಹಿಳೆಯರಿಗೆ Read more…

ರಾಜ್ಯದ ಮಕ್ಕಳಿಗೆ ಗುಡ್ ನ್ಯೂಸ್: ಎಲ್ಲಾ ಗ್ರಾಪಂಗಳಲ್ಲಿ ಮಕ್ಕಳ ಸ್ನೇಹಿ ಅಭಿಯಾನ, ವಿಶೇಷ ಗ್ರಾಮ ಸಭೆ ನಡೆಸಲು ಸರ್ಕಾರ ಸೂಚನೆ

ಬೆಂಗಳೂರು: ರಾಜ್ಯದ ಎಲ್ಲ ಗ್ರಾಮ ಪಂಚಾಯಿತಿಗಳಲ್ಲಿ ಮಕ್ಕಳ ಹಕ್ಕುಗಳ ರಕ್ಷಣೆಗಾಗಿ 2025ರ ಜನವರಿ 14 ರಿಂದ 24ರ ವರೆಗೆ ಮಕ್ಕಳ ಸ್ನೇಹಿ ಗ್ರಾಮ ಪಂಚಾಯಿತಿ ಅಭಿಯಾನ ನಡೆಸುವಂತೆ ಸೂಚಿಸಲಾಗಿದೆ. Read more…

ತಲೆ ತುರಿಕೆಯ ಕಿರಿಕಿರಿಯೇ…..? ಹೀಗೆ ಹೇಳಿ ʼಗುಡ್ ಬೈʼ

ಸಾಕಷ್ಟು ಜನರಲ್ಲಿ ಈ ತಲೆ ತುರಿಕೆ ಸಮಸ್ಯೆ ಕಂಡುಬರುತ್ತದೆ. ನಿರಂತರ ತುರಿಕೆಯಿಂದ ತಲೆಯಲ್ಲಿ ಕಜ್ಜಿ, ಗಾಯಗಳು ಅಗುವುದೂ ಉಂಟು. ಹೇನು, ಹೊಟ್ಟು ಸಮಸ್ಯೆ ಇಲ್ಲದವರಲ್ಲೂ ಕಾಣಿಸಿಕೊಳ್ಳುವ ಈ ತುರಿಕೆ Read more…

ರಾಜ್ಯದ ಪಡಿತರ ಚೀಟಿದಾರರಿಗೆ ಮತ್ತೊಂದು ಸಿಹಿ ಸುದ್ದಿ: ಬೇಳೆ, ಅಡುಗೆ ಎಣ್ಣೆ, ಸಕ್ಕರೆ ವಿತರಣೆ: ಖಾತೆಗೆ ಬಾಕಿ ಹಣ ಜಮಾ ಶೀಘ್ರ

ಬೆಂಗಳೂರು: ರೇಷನ್ ನಲ್ಲಿ ಹಣ ನೀಡುವ ಬದಲು ಬೇಳೆ, ಅಡುಗೆ ಎಣ್ಣೆ, ಸಕ್ಕರೆ ನೀಡುವ ಬಗ್ಗೆ ಚಿಂತನೆ ನಡೆಸಲಾಗಿದೆ ಎಂದು ಆಹಾರ ಇಲಾಖೆ ಸಚಿವ ಕೆ.ಹೆಚ್. ಮುನಿಯಪ್ಪ ತಿಳಿಸಿದ್ದಾರೆ. Read more…

ಕಲ್ಯಾಣ ಕರ್ನಾಟಕ ಪಿಡಿಒ ಹುದ್ದೆಗಳ ನೇಮಕಾತಿಗೆ ಇಂದು, ನಾಳೆ ಪರೀಕ್ಷೆ

ಬೆಂಗಳೂರು: ಗ್ರಾಮೀಣಾಭಿವೃದ್ಧಿ ಇಲಾಖೆಯ ಕಲ್ಯಾಣ ಕರ್ನಾಟಕ ವೃಂದದ 97 ಪಿಡಿಒ ಹುದ್ದೆಗಳ ನೇಮಕಾತಿಗೆ ಕಲ್ಯಾಣ ಕರ್ನಾಟಕ ಭಾಗದ 298 ಪರೀಕ್ಷಾ ಉಪ ಕೇಂದ್ರಗಳಲ್ಲಿ ಇಂದು ಕಡ್ಡಾಯ ಕನ್ನಡ ಭಾಷಾ Read more…

ಕೋಪ ದೂರವಾಗಲು ಪ್ರತಿದಿನ ಮಾಡಿ ಈ ಮುದ್ರೆ

ಬದಲಾದ ಜೀವನ ಶೈಲಿ ನಮ್ಮ ಆರೋಗ್ಯದ ಮೇಲೆ ಸಾಕಷ್ಟು ಪ್ರಭಾವ ಬೀರಿದೆ. ದಿನವಿಡಿ ದುಡಿಯುವ ಜನರು ರಾತ್ರಿಯಾಗ್ತಿದಂತೆ ಒತ್ತಡಕ್ಕೊಳಗಾಗ್ತಾರೆ. ಟೆನ್ಷನ್, ಕಿರಿಕಿರಿ ವೈಯಕ್ತಿಕ ಜೀವನದ ಮೇಲೆ ಪ್ರಭಾವ ಬೀರುತ್ತದೆ. Read more…

ʼಗರ್ಭಿಣಿʼಯರು ಒತ್ತಡಕ್ಕೆ ಒಳಗಾದರೆ ಆಗುವ ಪರಿಣಾಮವೇನು ಗೊತ್ತಾ…..?

ಗರ್ಭಿಣಿಯರು ಎಷ್ಟು ಎಚ್ಚರಿಕೆ ವಹಿಸಿದರೂ ಸಾಲದು. ಹೊಟ್ಟೆಯಲ್ಲಿ ಮಗುವನ್ನು ಜೋಪಾನ ಮಾಡುವ ತಾಯಿ, ಊಟ, ತಿಂಡಿ ಜೊತೆಗೆ ಮಾನಸಿಕವಾಗಿಯೂ ಸಂತೋಷದಿಂದಿರಬೇಕು. ಇದನ್ನು ಯಾಕಿಷ್ಟು ಒತ್ತಿ ಹೇಳುತ್ತಿದ್ದೇವೆಂದರೆ ಗರ್ಭಿಣಿ ಮಾನಸಿಕ Read more…

ಯಾವುದೇ ಹೊಸ ನೇಮಕಾತಿ ಅಧಿಸೂಚನೆ ಹೊರಡಿಸದಂತೆ ಸರ್ಕಾರ ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಪರಿಶಿಷ್ಟ ಜಾತಿಯವರಿಗೆ ಒಳ ಮೀಸಲಾತಿ ಕಲ್ಪಿಸುವ ಬಗ್ಗೆ ಮುಂದಿನ ತೀರ್ಮಾನವಾಗುವವರೆಗೆ ಯಾವುದೇ ಹೊಸ ನೇಮಕಾತಿ ಹೊರಡಿಸದಂತೆ ಕರ್ನಾಟಕ ಲೋಕಸೇವಾ ಆಯೋಗಕ್ಕೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ Read more…

ಅಂಜೂರ ಸೇವನೆಯಿಂದ ಎಷ್ಟೆಲ್ಲಾ ಲಾಭವಿದೆ ಗೊತ್ತಾ…..?

ಡ್ರೈಫ್ರೂಟ್ಸ್ ತಿನ್ನುವುದರಿಂದ ಮುಖದ ಚರ್ಮದ ಕಾಂತಿ ಹೆಚ್ಚಾಗುತ್ತದೆ. ದೇಹಕ್ಕೆ ಬೇಕಾದ ಪೋಷಕಾಂಶಗಳು ಸಿಗುತ್ತದೆ. ನಮ್ಮ ಜೀರ್ಣಕ್ರೀಯೆ ಕೂಡ ಸರಾಗವಾಗುತ್ತದೆ. ಮಕ್ಕಳ ಸ್ಯಾಕ್ಸ್ ಡಬ್ಬದಲ್ಲಿ ಇದನ್ನು ಹಾಕಿ ಕೊಟ್ಟರೆ ಖುಷಿಯಿಂದ Read more…

ಮನೆಯೊಳಗೆ ಈ ಪಕ್ಷಿ ಬಂದ್ರೆ ನಿಶ್ಚಿತ ಧನಲಾಭ

ನಮ್ಮ ಸುತ್ತಮುತ್ತ ಅನೇಕ ಪಕ್ಷಿಗಳನ್ನು ನಾವು ನೋಡ್ತೇವೆ. ಪಕ್ಷಿಗಳ ಮಹತ್ವ ಎಲ್ಲರಿಗೂ ಗೊತ್ತು. ಪಕ್ಷಿಗಳಿಗೂ ಧರ್ಮಕ್ಕೂ ಮಹತ್ವದ ಸಂಬಂಧವಿದೆ. ಹಿಂದೂ ಧರ್ಮದಲ್ಲಿ ಪಕ್ಷಿಗಳು ಹಾಗೂ ಪ್ರಾಣಿಗಳು ದೇವಾನುದೇವತೆಗಳ ವಾಹನಗಳಾಗಿವೆ. Read more…

ಸಿಡಿಲು ಬಡಿದು ಯುವಕ ಸಾವು

ಜಮೀನಿನಲ್ಲಿ ಸಿಡಿಲು ಬಡಿದು ಯುವಕ ಸಾವನ್ನಪ್ಪಿದ ಘಟನೆ ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲೂಕಿನ ತುಬಚಿ ಬಳಿ ನಡೆದಿದೆ. ಪ್ರಥಮೇಶ್ ಪಾಟೀಲ್(19) ಸ್ಥಳದಲ್ಲೇ ಮೃತಪಟ್ಟವರು ಎಂದು ಹೇಳಲಾಗಿದೆ. ಅವರು ಮೂಲತಃ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...