alex Certify Live News | Kannada Dunia | Kannada News | Karnataka News | India News - Part 4244
ಕನ್ನಡ ದುನಿಯಾ
    Dailyhunt JioNews

Kannada Duniya

ಒಬ್ಬಂಟಿ ಯುವತಿ ಡಾನ್ಸ್‌ ಮಾಡುವಾಗ ಹಿಂಬದಿ ಇತ್ತು ದೆವ್ವ….!

ಮನೆಯಲ್ಲಿ ತಾನೊಬ್ಬಳೇ ಇರುವ ವೇಳೆ ಡ್ಯಾನ್ಸ್ ಮಾಡುತ್ತಾ ಟಿಕ್‌ಟಾಕ್ ವಿಡಿಯೋ ಮಾಡಿಕೊಳ್ಳುತ್ತಿದ್ದ ಯುವತಿಯೊಬ್ಬರು ಬ್ಯಾಕ್ ಗ್ರೌಂಡ್‌ನಲ್ಲಿ ಅನಿರೀಕ್ಷಿತವಾದದ್ದನ್ನೇನೋ ನೋಡಿ ದಂಗಾಗಿದ್ದಾರೆ. ಬ್ರಿಟನ್‌ನ ಚೋಲೆ ಹೆಸರಿನ ಈ ಟಿಕ್‌ಟಾಕ್ ಬಳಕೆದಾರಿಣಿ Read more…

RBI ಗರ್ವನರ್‌ ವಿರುದ್ಧ ನ್ಯಾಯಾಲಯದಲ್ಲಿ ದೂರು ದಾಖಲು

ರಿಸರ್ವ್ ಬ್ಯಾಂಕ್ ಗವರ್ನರ್‌ ಶಕ್ತಿ ಕಾಂತ ದಾಸ್ ವಿರುದ್ಧ ನ್ಯಾಯಾಲಯದ ಆದೇಶ ಉಲ್ಲಂಘನೆ ಮಾಡಿದ ಆರೋಪ ಹೊರಿಸಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗಿದೆ. ಸುಪ್ರೀಂ ಕೋರ್ಟ್ ಆದೇಶವನ್ನು ಧಿಕ್ಕರಿಸಿ, Read more…

ಕೊರೊನಾ ಲಸಿಕೆಯ ಎರಡು ಡೋಸ್​ ನಡುವಿನ ಅಂತರದ ಬಗ್ಗೆ ಇಲ್ಲಿದೆ ಮಹತ್ವದ ಮಾಹಿತಿ

ಕೊರೊನಾ ವೈರಸ್​ ವಿರುದ್ಧ ಲಸಿಕೆಯ ಪರ್ವ ದೇಶದಲ್ಲಿ ಆರಂಭವಾಗಿದೆ. ಕೇಂದ್ರ ಸರ್ಕಾರ ಅನುಮೋದನೆ ನೀಡಿರುವ ಕೋವಿಶೀಲ್ಡ್ ಹಾಗೂ ಕೋವ್ಯಾಕ್ಸಿನ್​ ಲಸಿಕೆಗಳನ್ನ ದೇಶದ ಆರೋಗ್ಯ ಸಿಬ್ಬಂದಿ ಸ್ವೀಕರಿಸುತ್ತಿದ್ದಾರೆ. ಈ ನಡುವೆ Read more…

ರಾಮಮಂದಿರ ನಿರ್ಮಾಣಕ್ಕೆ ಮಾಜಿ ಶಾಸಕನಿಂದ 1 ಕೋಟಿ ರೂ. ದೇಣಿಗೆ

ಅಯೋಧ್ಯೆ ರಾಮ ಮಂದಿರ ನಿರ್ಮಾಣಕ್ಕೆ ರಾಷ್ಟ್ರಪತಿ ರಾಮನಾಥ್​ ಕೋವಿಂದ್​ 5 ಲಕ್ಷ ರೂಪಾಯಿ ದೇಣಿಗೆ ಘೋಷಣೆ ಮಾಡಿರುವ ಬೆನ್ನಲ್ಲೇ ಉತ್ತರ ಪ್ರದೇಶದ ರಾಯ್​ ಬರೇಲಿಯ ಬೈಸ್ವಾರಾ ಜಿಲ್ಲೆಯ ತೇಜ್​ Read more…

ಜನರಲ್ಲಿ ವಿಶ್ವಾಸ ಮೂಡಿಸಲು ಸ್ವತಃ ಕೊರೊನಾ ಲಸಿಕೆ ಸ್ವೀಕರಿಸಿದ ಸೀರಮ್ ಸಿಇಓ

ಪ್ರಧಾನಿ ನರೇಂದ್ರ ಮೋದಿ ಶನಿವಾರ ಬೆಳಿಗ್ಗೆ ಕೊರೊನಾ ಲಸಿಕೆ ಹಂಚಿಕೆಗೆ ಪ್ರಕ್ರಿಯೆಗೆ ಚಾಲನೆ ನೀಡಿದ ಕೆಲವೇ ಗಂಟೆಗಳ ಬಳಿಕ ಸೀರಮ್​ ಇನ್ಸ್​ಟಿಟ್ಯೂಟ್ ಸಿಇಒ ಆದರ್ ಪೂನವಾಲಾಗೆ ಕೋವಿಶೀಲ್ಡ್​ ಲಸಿಕೆಯ Read more…

ಶುಭ ಸುದ್ದಿ: ಜ್ಯೋತಿ ಸಂಜೀವಿನಿ ಆರೋಗ್ಯ ಸುರಕ್ಷಾ ಯೋಜನೆ ವಿಸ್ತರಣೆ

ಬೆಂಗಳೂರು: ನಗರ ಸ್ಥಳೀಯ ಸಂಸ್ಥೆಯ ನೌಕರರಿಗೂ ಜ್ಯೋತಿ ಸಂಜೀವಿನಿ ಯೋಜನೆ ಸೌಲಭ್ಯ ಕಲ್ಪಿಸಲು ಕ್ರಮ ಕೈಗೊಳ್ಳಲಾಗಿದೆ. ಪೌರಾಡಳಿತ ಸಚಿವ ಕೆ.ಸಿ. ನಾರಾಯಣ ಗೌಡ ಅವರು, ಜ್ಯೋತಿ ಸಂಜೀವಿನಿ ಆರೋಗ್ಯ Read more…

ಪ್ರಯಾಣಿಕರೊಂದಿಗೆ ಸಿಟಿ ಬಸ್‌ ಏರಿದ ಸ್ಲೋತ್….!

ನೀವು ವನ್ಯಜೀವಿಗಳ ಬಗ್ಗೆ ಬಹಳ ಆಸಕ್ತಿ ಉಳ್ಳವರಾಗಿದ್ದರೆ ಸ್ಲೋತ್​ ಎಂಬ ಪ್ರಾಣಿಯ ಬಗ್ಗೆ ನಿಮಗೆ ಬಹಳ ಚೆನ್ನಾಗೇ ಗೊತ್ತಿರುತ್ತೆ. ಸೋಂಬೇರಿ ಪ್ರಾಣಿಗಳಾದ ಇವು ಯಾವಾಗಲೂ ಮರಕ್ಕೆ ಉಲ್ಟಾ ನೇತು Read more…

ರಾಜ್ಯದ ಜನತೆಗೆ ಸಿಹಿ ಸುದ್ದಿ: ಉಚಿತ ಲಸಿಕೆ ನೀಡಲು ಚರ್ಚೆ

ಶಿವಮೊಗ್ಗ: ದೇಶಾದ್ಯಂತ ಕೊರೋನಾ ವಾರಿಯರ್ಸ್ ಗೆ ಲಸಿಕೆ ನೀಡಿಕೆ ಅಭಿಯಾನ ಆರಂಭವಾಗಿದೆ. ನಿನ್ನೆ ಶಿವಮೊಗ್ಗದಲ್ಲಿ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಚಿವ ಕೆ.ಎಸ್. ಈಶ್ವರಪ್ಪ ಉಚಿತ ಲಸಿಕೆ Read more…

ಗೃಹರಕ್ಷಕ ದಳದ ಸೇವೆಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಇಲ್ಲಿದೆ ಮಾಹಿತಿ

ಶಿವಮೊಗ್ಗ: ಜಿಲ್ಲಾ ಗೃಹರಕ್ಷಕದಳದ ಘಟಕಗಳಲ್ಲಿ ಖಾಲಿ ಇರುವ ಸೇವೆಗಳಿಗೆ ಆಯ್ಕೆಯಾಗುವ ಪ್ರಕ್ರಿಯೆಗೆ ಸಂಬಂಧಿಸಿದಂತೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಜನವರಿ 19ರಂದು ಶಿವಮೊಗ್ಗ ನಗರದ ಡಿಎಆರ್ ಪೊಲೀಸ್ Read more…

‘ಅನ್ನಭಾಗ್ಯ’ ಯೋಜನೆ ಫಲಾನುಭವಿಗಳಿಗೆ ಮುಖ್ಯ ಮಾಹಿತಿ: ‘ಉಚಿತ’ ಅಕ್ಕಿ, ಗೋಧಿಗೆ ಇನ್ಮುಂದೆ ‘ದರ’ ನಿಗದಿ..?

ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ ಉಚಿತವಾಗಿ ಪಡೆಯುತ್ತಿರುವ ಅಕ್ಕಿಗೆ ಇನ್ನು ಮುಂದೆ ಹಣ ಪಾವತಿಸಬೇಕಾಗುತ್ತದೆ. ಪ್ರತಿ ಕೆಜಿಗೆ ಎರಡರಿಂದ ಮೂರು ರೂಪಾಯಿ ದರ ನಿಗದಿ ಮಾಡಲು ಚಿಂತನೆ ನಡೆಸಲಾಗಿದೆ ಎನ್ನಲಾಗಿದೆ. Read more…

BPL ಕಾರ್ಡ್, ಅನ್ನಭಾಗ್ಯ ಯೋಜನೆ ಫಲಾನುಭವಿಗಳಿಗೆ ಶಾಕಿಂಗ್ ನ್ಯೂಸ್..?

ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ ಉಚಿತವಾಗಿ ಪಡೆಯುತ್ತಿರುವ ಅಕ್ಕಿಗೆ ಇನ್ನು ಮುಂದೆ ಹಣ ಪಾವತಿಸಬೇಕಾಗುತ್ತದೆ. ಪ್ರತಿ ಕೆಜಿಗೆ ಎರಡರಿಂದ ಮೂರು ರೂಪಾಯಿ ದರ ನಿಗದಿ ಮಾಡಲು ಚಿಂತನೆ ನಡೆಸಲಾಗಿದೆ ಎನ್ನಲಾಗಿದೆ. Read more…

ರಾಜ್ಯದ ಜನತೆಗೆ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್

ಬೆಂಗಳೂರು: ಕೇಂದ್ರ ಸರ್ಕಾರದ ಮಾದರಿಯಲ್ಲಿ ರಾಜ್ಯದಲ್ಲೂ ಜನರಿಗೆ ಡಿಜಿಟಲ್ ವೇದಿಕೆ ಸೃಷ್ಟಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ತಂತ್ರಜ್ಞಾನದ ಮೂಲಕ ಜನರ ಸಂಪರ್ಕಕ್ಕೆ ಹೆಚ್ಚಿನ ಒತ್ತು ನೀಡುವ ಉದ್ದೇಶದಿಂದ ಕೇಂದ್ರದ Read more…

ಯುವಕರಿಗೆ ಗುಡ್ ನ್ಯೂಸ್: ಬೈಕ್ ಖರೀದಿಗೆ 25 ಸಾವಿರ ರೂ. ಸಹಾಯಧನ

ಯಾದಗಿರಿ: ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ 2020-21ನೇ ಸಾಲಿನ ಬೈಕ್ ಖರೀದಿಗೆ ಸಹಾಯ ಧನ ಪಡೆಯಲು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು ಜನವರಿ.23 ರವರೆಗೆ ವಿಸ್ತರಿಸಲಾಗಿದೆ. Read more…

ಸಿಎಂ ಯಡಿಯೂರಪ್ಪರಿಗೆ ಅಮಿತ್ ಶಾ ಸಿಹಿ ಸುದ್ದಿ

ಬೆಂಗಳೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಅವಧಿ ಪೂರ್ಣಗೊಳಿಸಲಿದೆ. ನಂತರ ನಡೆಯಲಿರುವ ಚುನಾವಣೆಯಲ್ಲಿ ಬಹುಮತದೊಂದಿಗೆ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಕೇಂದ್ರ ಗೃಹಸಚಿವ ಅಮಿತ್ Read more…

ಪೊಲೀಸ್ ಹುದ್ದೆಗೆ ನೇಮಕಾತಿ: ಸಚಿವ ಬಸವರಾಜ ಬೊಮ್ಮಾಯಿ ಮಾಹಿತಿ

ಬೆಂಗಳೂರು: ರಾಜ್ಯದ ಪೊಲೀಸ್ ಇಲಾಖೆಯಲ್ಲಿ ಖಾಲಿ ಉಳಿದಿದ್ದ ಶೇಕಡ 23 ರಷ್ಟು ಹುದ್ದೆಗಳ ಭರ್ತಿ ಮಾಡಲು ಯೋಜನೆ ರೂಪಿಸಿದ್ದು ನಿರಂತರ ನೇಮಕಾತಿ ಪ್ರಕ್ರಿಯೆ ನಡೆದಿದೆ ಎಂದು ಗೃಹ ಸಚಿವ Read more…

ಅಮೆರಿಕ ಅಧ್ಯಕ್ಷರ ಟೀಂಗೆ ಭಾರತ ಮೂಲದ ಮತ್ತೊಬ್ಬರ ನೇಮಕ, ಉನ್ನತ ಹುದ್ದೆಗೇರಿದ ಕಾಶ್ಮೀರದ 2 ನೇ ಮಹಿಳೆ

ಕಾಶ್ಮೀರ ಮೂಲದ ಸಮೀರಾ ಫಾಜಿಲಿ ಅವರು ಅಮೆರಿಕ ನೂತನ ಅಧ್ಯಕ್ಷ ಜೋ ಬೈಡನ್ ಅವರ ತಂಡವನ್ನು ಸೇರಿಕೊಂಡಿದ್ದಾರೆ. ಅಂದ ಹಾಗೆ, ಅನೇಕ ಭಾರತೀಯರಿಗೆ ಬೈಡೆನ್ ಆಡಳಿತದಲ್ಲಿ ಉನ್ನತ ಹುದ್ದೆ Read more…

ಸಿಎಂ ಯಡಿಯೂರಪ್ಪಗೆ ಅಮಿತ್ ಶಾ ಗುಡ್ ನ್ಯೂಸ್

ಬೆಂಗಳೂರು: ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಐದು ವರ್ಷ ಗಟ್ಟಿಯಾಗಿ ಇರುತ್ತದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಮತ್ತೆ ಬಿಜೆಪಿ Read more…

ಮಹಿಳಾ ಅಧಿಕಾರಿ ಮೇಲೆ ಅತ್ಯಾಚಾರ, ವಿಡಿಯೋ ಮಾಡಿ ಬ್ಲಾಕ್ಮೇಲ್

ಪ್ರತಾಪ್ ಗಢ: ಉತ್ತರಪ್ರದೇಶದ ಪ್ರತಾಪ್ ಗಢದಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ಅಧಿಕಾರಿಯೊಬ್ಬರು ತನ್ನ ಮೇಲೆ ಅತ್ಯಾಚಾರ ಎಸಗಿ ವಿಡಿಯೋ ಮಾಡಿ ಬ್ಲಾಕ್ ಮೇಲ್ ಮಾಡಿದ್ದಾರೆ ಎಂದು ಆರೋಪಿಸಿ ದೂರು ದಾಖಲಿಸಿದ್ದಾರೆ. Read more…

ಅತ್ಯಾಪ್ತ ರಾಷ್ಟ್ರ ಚೀನಾಗೆ ಪಾಕಿಸ್ತಾನದಿಂದ ಶಾಕ್

ಇಸ್ಲಾಮಾಬಾದ್: ಚೀನಾ ಲಸಿಕೆ ಬಳಕೆಗೆ ನೋ ಎಂದಿರುವ ಪಾಕಿಸ್ತಾನ ಬ್ರಿಟನ್ ನ ಆಸ್ಟ್ರಾಜೆನಿಕಾ ಲಸಿಕೆಯ ತುರ್ತು ಬಳಕೆಗೆ ಅನುಮೋದನೆ ನೀಡಿದೆ. ಈ ಮೂಲಕ ತನ್ನ ಅತ್ಯಾಪ್ತ ರಾಷ್ಟ್ರ ಚೀನಾದ Read more…

BIG NEWS: ಜ. 18 ರಿಂದ ಗೋಹತ್ಯೆ ನಿಷೇಧ ಕಾಯ್ದೆ ಜಾರಿ, ರೈತರಿಗೆ ಸಚಿವರಿಂದ ಮುಖ್ಯ ಮಾಹಿತಿ

ಬೆಂಗಳೂರು: ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಸಂರಕ್ಷಣಾ ಅಧ್ಯಾದೇಶ ಇದೇ ಜನವರಿ 18 ರಿಂದ ರಾಜ್ಯದಲ್ಲಿ ಜಾರಿಯಾಗಲಿದ್ದು ಗೋವುಗಳ ಹತ್ಯೆ ಹಾಗೂ ಅಕ್ರಮ ಸಾಗಾಟ ಸಂಪೂರ್ಣ ನಿಷೇಧವಾಗುತ್ತದೆ ಎಂದು Read more…

BIG NEWS: ಲಸಿಕೆ ನೀಡಿಕೆ ಆರಂಭದ ದಿನವೇ ವೈದ್ಯರಿಂದಲೇ ಅಪಸ್ವರ, ಈ ಲಸಿಕೆ ಬೇಡವೆಂದ ಡಾಕ್ಟರ್ಸ್

ನವದೆಹಲಿ: ದೆಹಲಿಯ ಪ್ರತಿಷ್ಠಿತ ರಾಮಮನೋಹರ ಲೋಹಿಯಾ ಆಸ್ಪತ್ರೆಯ ವೈದ್ಯರು ಕೊವ್ಯಾಕ್ಸಿನ್ ಲಸಿಕೆಯನ್ನು ತಿರಸ್ಕರಿಸಿದ್ದಾರೆ. ಇಂದಿನಿಂದ ದೇಶಾದ್ಯಂತ ಕೊರೋನಾ ಲಸಿಕೆ ನೀಡಿಕೆ ಕಾರ್ಯ ಆರಂಭವಾಗಿದೆ. ಕೊವ್ಯಾಕ್ಸಿನ್ ಮತ್ತು ಕೊವಿಶೀಲ್ಡ್ ಲಸಿಕೆಗೆ Read more…

ಉದ್ಯೋಗಾವಕಾಶ: ಸ್ಥಳದಲ್ಲೇ ನೇಮಕಾತಿ ಆದೇಶ – 7, 10 ನೇ ತರಗತಿ ಸೇರಿ ವಿವಿಧ ವಿದ್ಯಾರ್ಹತೆ ಹೊಂದಿದವರಿಗೆ ಸಿಹಿ ಸುದ್ದಿ

ಶಿವಮೊಗ್ಗ: ಜಿಲ್ಲಾಡಳಿತ, ಕೌಶಲ್ಯ ಅಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ಸಂಯುಕ್ತಾಶ್ರಯದಲ್ಲಿ ಜನವರಿ 19 ರಂದು ಬೆಳಗ್ಗೆ 9 ಗಂಟೆಯಿಂದ ಶಿವಮೊಗ್ಗದಲ್ಲಿ Read more…

ಕೊರೋನಾ ಲಸಿಕೆ ಪಡೆದ 23 ಮಂದಿ ಸಾವು, ಹಲವರಿಗೆ ಅಡ್ಡಪರಿಣಾಮ: ತನಿಖೆಗೆ ಆದೇಶಿಸಿದ ನಾರ್ವೆ ಸರ್ಕಾರ

ನಾರ್ವೆಯಲ್ಲಿ ಫೈಜರ್ ಲಸಿಕೆ ಪಡೆದುಕೊಂಡ 23 ಮಂದಿ ಮೃತಪಟ್ಟಿದ್ದು, ಅನೇಕರಿಗೆ ಅಡ್ಡಪರಿಣಾಮ ಉಂಟಾಗಿದೆ. ನಾರ್ವೆ ಇನ್ಸ್ಟಿಟ್ಯೂಟ್ ಆಫ್ ಪಬ್ಲಿಕ್ ಹೆಲ್ತ್ ಈ ಬಗ್ಗೆ ಮಾಹಿತಿ ನೀಡಿ, ತನಿಖೆಗೆ ಆದೇಶಿಸಲಾಗಿದೆ Read more…

BIG NEWS: ಪ್ರಧಾನಿ ಮೋದಿ ಹಾಡಿ ಹೊಗಳಿದ ಕೇಂದ್ರ ಗೃಹ ಸಚಿವ ಅಮಿತ್ ಶಾ

ಶಿವಮೊಗ್ಗ: ಕೊರೊನಾ ಮಹಾಮಾರಿ ವಿರುದ್ಧದ ಹೋರಾಟದಲ್ಲಿ ನಾವು ಗೆಲುವು ಸಾಧಿಸಿದ್ದೇವೆ. ಪ್ರಧಾನಿ ಮೋದಿ ದೂರದೃಷ್ಟಿಯಿಂದ ಸೋಂಕನ್ನು ಯಶಸ್ವಿಯಾಗಿ ನಿಭಾಯಿಸಿದ್ದೇವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಶ್ಲಾಘಿಸಿದ್ದಾರೆ. Read more…

ʼಬಿಗ್ ​ಬಾಸ್ʼ ಮ್ಯಾನೇಜರ್‌ ಅಪಘಾತದಲ್ಲಿ ಸಾವು

ಬಾಲಿವುಡ್​ ನಟ ಸಲ್ಮಾನ್​ ಖಾನ್​ ನಡೆಸಿಕೊಡುವ ಬಿಗ್​ ಬಾಸ್​​ 14ನೇ ಆವೃತ್ತಿಯ ಮ್ಯಾನೇಜರ್​ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. 24 ವರ್ಷದ ಪಿಸ್ತಾ ಧಾಕಡ್​ ಶುಕ್ರವಾರ ಸಂಜೆ ರಸ್ತೆ ಅಪಘಾತದಲ್ಲಿ Read more…

ಪ್ರತಿಫಲಾಪೇಕ್ಷೆ ಇಲ್ಲದೆ ನಮ್ಮ ಶಾಸಕರು ಬಿಜೆಪಿ ಸೇರಿದ್ದರೆ 9 ಕೋಟಿ ಸಾಲ ಯಾಕೆ…? ಸಿದ್ದರಾಮಯ್ಯ ಪ್ರಶ್ನೆ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ, ಬಿಜೆಪಿ ಭ್ರಷ್ಟಾಚಾರದ ಆಡಳಿತದ ವಿರುದ್ಧ ಮತ್ತೆ ಗುಡುಗಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ಸರ್ಕಾರದಿಂದ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳಿಗೆ ಅನುದಾನ ಪಡೆಯುವುದು ಪ್ರತಿಯೊಬ್ಬ Read more…

ಕೊರೊನಾ ಲಸಿಕೆ ಹಂಚಿಕೆ ಅಭಿಯಾನ ಶುರುವಾಗ್ತಿದ್ದಂತೆ ಟ್ವಿಟರ್​ನಲ್ಲಿ ಶುಭಾಶಯಗಳ ಸುರಿಮಳೆ

ಕೊರೊನಾ ವೈರಸ್​ನಿಂದಾಗಿ ತತ್ತರಿಸಿದ್ದ ಭಾರತ ಐತಿಹಾಸಿಕ ದಿನವಾದ ಇಂದು ಲಸಿಕೆ ವಿತರಣೆಯನ್ನ ಆರಂಭಿಸುವ ಮೂಲಕ ಮಾರಕ ವೈರಸ್​ ವಿರುದ್ಧ ಮತ್ತೊಂದು ರೀತಿಯ ಹೋರಾಟಕ್ಕೆ ಇಳಿದಿದೆ. ದೆಹಲಿ ಏಮ್ಸ್​ನ ಪೌರ Read more…

ಜೋ ಬಿಡೆನ್​ರ ಕೊರೊನಾ ರೆಸ್ಪಾನ್ಸ್​ ಟೀಂಗೆ ಭಾರತೀಯ ಮೂಲದ ವಿದುರ್ ಶರ್ಮಾ ಆಯ್ಕೆ

ಅಮೆರಿಕ ಅಧ್ಯಕ್ಷ ಜೋ ಬಿಡೆನ್, ಕೊರೊನಾ​ ರೆಸ್ಪಾನ್ಸ್ ಟೀಂಗೆ ಭಾರತೀಯ ಮೂಲದ ವಿದುರ್​ ಶರ್ಮಾರನ್ನ ಆಯ್ಕೆ ಮಾಡಿದ್ದಾರೆ. ಕೋವಿಡ್​ 19 ಪ್ರತಿಕ್ರಿಯೆ ತಂಡಕ್ಕೆ ವಿದುರ್​ ಶರ್ಮಾ ನೀತಿ ಸಲಹೆಗಾರರನ್ನಾಗಿ Read more…

ಇಲ್ಲಿದೆ ಕೊರೊನಾ ಲಸಿಕೆ ಸ್ವೀಕರಿಸಿದ ವಿಶ್ವ ನಾಯಕರ ಪಟ್ಟಿ

ಕೊರೊನಾ ವೈರಸ್​ ವಿರುದ್ಧ ವಿಶ್ವದ ಅನೇಕ ರಾಷ್ಟ್ರಗಳಲ್ಲಿ ಕೊರೊನಾ ಲಸಿಕೆ ಡ್ರೈವ್​ ಆರಂಭಿಸಲಾಗಿದೆ. ಭಾರತದಲ್ಲಿ ಮುಂಚೂಣಿ ಕಾರ್ಯಕರ್ತರಿಗೆ ಮೊದಲ ಕೊರೊನಾ ಲಸಿಕೆ ನೀಡಲಾಗ್ತಿದೆ. ಆದರೆ ವಿಶ್ವದ ಕೆಲ ರಾಷ್ಟ್ರಗಳಲ್ಲಿ Read more…

ಲಸಿಕೆ ವಿಚಾರದಲ್ಲಿ ಯಾವುದೇ ವದಂತಿಗೆ ಕಿವಿಗೊಡದಂತೆ ಕೇಜ್ರಿವಾಲ್​ ಮನವಿ

ಕೊರೊನಾ ಲಸಿಕೆಯ ವಿಚಾರದಲ್ಲಿ ಯಾವುದೇ ವದಂತಿಗಳಿಗೆ ಕಿವಿಗೊಡದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್​ ಜನತೆಯಲ್ಲಿ ಮನವಿ ಮಾಡಿದ್ದಾರೆ. ದೇಶದಲ್ಲಿ ಇಂದಿನಿಂದ ಕೊಡಲಾಗುತ್ತಿರುವ ಕೊರೊನಾ ಲಸಿಕೆ ಸುರಕ್ಷಿತವಾಗಿದೆ ಎಂದು ತಜ್ಞರೇ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...