alex Certify Live News | Kannada Dunia | Kannada News | Karnataka News | India News - Part 4248
ಕನ್ನಡ ದುನಿಯಾ
    Dailyhunt JioNews

Kannada Duniya

ಡ್ರೈವ್ ಇನ್ ಮದುವೆ: ಮಂಟಪದಲ್ಲಿ ವಧು – ವರ, ಕಾರಲ್ಲಿ ಅತಿಥಿಗಳು…!

ಈ ಕೊರೊನಾ ಕಾಲದಲ್ಲಿ ಏನೆಲ್ಲ‌ ನೋಡಬೇಕಪ್ಪ ಅನಿಸುವಷ್ಟು ಘಟನೆಗಳು ನಡೆಯುತ್ತಿವೆ. ಇಂಗ್ಲೆಂಡ್‌ನಲ್ಲಿ ಭಾರತೀಯ ಜೋಡಿಯ ಡ್ರೈವ್ ಇನ್ ಮದುವೆಯೊಂದು ನಡೆದಿದೆ. ಕೋವಿಡ್- 19 ನಿಯಮ ಪಾಲಿಸಲು ಇಂಥದ್ದೊಂದು ಮದುವೆ Read more…

ಈ ವರ್ಷ ಹಾಸನಾಂಬೆಯ ನೇರ ದರ್ಶನಕ್ಕೆ ಅವಕಾಶವಿಲ್ಲ

ಹಾಸನ: ಹಾಸನಾಂಬೆ ದೇವಿ ದರ್ಶನಕ್ಕೆ ನವೆಂಬರ್ 5ರಿಂದ 17ರವರೆಗೆ ಅವಕಾಶ ನಿಡಲಾಗಿದೆ. ಆದರೆ ಈ ಬಾರಿ ಆನ್ ಲೈನ್ ನಲ್ಲಿ ಮಾತ್ರ ಭಕ್ತರಿಗೆ ದರ್ಶನ ಪಡೆಯಲು ಅವಕಾಶ ಕಲ್ಪಿಸಲಾಗಿದೆ Read more…

ಒಂದು ದಿನದ ಮಟ್ಟಿಗೆ ಹುದ್ದೆ ಬಿಟ್ಟುಕೊಟ್ಟ ಫಿನ್ನಿಷ್ ಪ್ರಧಾನಿ…!

ಬಾಲಿವುಡ್‌ನಲ್ಲಿ ‘ನಾಯಕ್’ ಸೆನ್ಸೇಶನ್ ಸೃಷ್ಟಿಸಿದ ಚಿತ್ರ. ಸಾಮಾನ್ಯನೊಬ್ಬ ಒಂದು ದಿನದ ಮಟ್ಟಿಗೆ ಸಿಎಂ ಆಗಿ ಜವಾಬ್ದಾರಿ ನಿರ್ವಹಿಸುವ ಚಿತ್ರವದು. ಅ ಚಿತ್ರದಲ್ಲಿ, ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿ ನಟಿಸಿರುವ ಅಮರೀಶ್ ಪುರಿ, Read more…

ಮಗು ಮಾಡಿಕೊಳ್ಳುವ ದಂಪತಿಗಳಿಗೆ ಪ್ರೋತ್ಸಾಹ ಧನ…!

ಕೊರೊನಾ ವೈರಸ್ ಸೋಂಕಿನ ನಡುವೆಯೇ ಮಗುವಿನ ಆಗಮನದ ನಿರೀಕ್ಷೆಯಲ್ಲಿರುವ ದಂಪತಿಗಳಿಗೆ ಆರ್ಥಿಕ ನೆರವು ನೀಡಲು ಸಿಂಗಪುರ ಸರ್ಕಾರ ಮುಂದಾಗಿದೆ. ಕೋವಿಡ್-19 ಉಂಟು ಮಾಡಿರುವ ಆರ್ಥಿಕ ಮುಗ್ಗಟ್ಟಿನಿಂದ ತತ್ತರಿಸುತ್ತಿರುವ ಜನರಿಗೆ Read more…

ಅಪ್ರಾಪ್ತೆ ಅತ್ಯಾಚಾರಕ್ಕೆ ಯತ್ನಿಸಿದವರು ಮಾಡಿದ್ದೇನು…..?

ಅಪ್ರಾಪ್ತ ಬಾಲಕಿ ಮೇಲೆ ಮೂವರು ಯುವಕರು ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ಇದ್ರಲ್ಲಿ ವಿಫಲರಾದ ಯುವಕರು ಬಾಲಕಿ ಅಶ್ಲೀಲ ಫೋಟೋವನ್ನು ವಾಟ್ಸಾಪ್ ಮತ್ತು ಫೇಸ್ಬುಕ್ ಗೆ ಹಾಕಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು Read more…

ಲಸ್ಸಿ ವಿತರಿಸಲು ಗುರುದ್ವಾರದಲ್ಲಿ ಹೊಸ ಟೆಕ್ನಿಕ್

ಭಾರತೀಯರು ತಮ್ಮದೇ ಆದ ಹೊಸ ಲೋಕಲ್ ತಂತ್ರಗಳಿಗೆ ಹೆಸರುವಾಸಿಯಾಗಿದ್ದಾರೆ ಎಂಬ ಮಾತಿದೆ. ಇದೀಗ ಗುರುದ್ವಾರ ಲಂಗಾರ್ಖಾನದಲ್ಲಿ ಸ್ವಯಂ ಸೇವಕರು ಲಸ್ಸಿಯನ್ನು ವಿಶೇಷ ರೀತಿಯಲ್ಲಿ ವಿತರಿಸುವ ವಿಡಿಯೋ ವೈರಲ್ ಆಗಿದೆ. Read more…

ಪ್ರಶಾಂತ್ ಸಂಬರಗಿಯ ಈ ಹೊಸ ಪೋಸ್ಟ್ ಅರ್ಥವೇನು…?

ಬೆಂಗಳೂರು: ಡ್ರಗ್ಸ್ ಜಾಲದ ವಿರುದ್ಧ ಧ್ವನಿಯೆತ್ತಿರುವ ಸಾಮಾಜಿಕ ಹೋರಾಟಗಾರ ಪ್ರಶಾಂತ್ ಸಂಬರಗಿ ಸಾಮಾಜಿಕ ಜಾಲತಾಣದಲ್ಲಿ ಹಾಕಿರುವ ಹೊಸ ಪೋಸ್ಟ್ ಇದೀಗ ಸ್ಯಾಂಡಲ್ ವುಡ್ ಡ್ರಗ್ಸ್ ಜಾಲದ ಬಗ್ಗೆ ಇರುವ Read more…

ಶಾಕಿಂಗ್: ಕೊರೊನಾ ಹೆಚ್ಚಾದಂತೆ ಹೆಚ್ಚಾಗಲಿದೆ ಸತ್ತ ಮಗು ಜನನ ಪ್ರಮಾಣ

ಕೊರೊನಾ ಸಾಂಕ್ರಾಮಿಕ ರೋಗ ಗರ್ಭಿಣಿಯರಿಗೆ ಅಪಾಯವೆಂದು ಈಗಾಗಲೇ ಹೇಳಲಾಗಿದೆ. ಈಗ ಡಬ್ಲ್ಯುಎಚ್ ಒ ಮತ್ತೊಂದು ವಿಷ್ಯದ ಬಗ್ಗೆ ಎಚ್ಚರಿಕೆ ನೀಡಿದೆ. ಕೊರೊನಾ ಸಾಂಕ್ರಾಮಿಕ ರೋಗವು ಹೆಚ್ಚಾದರೆ, ಪ್ರತಿ 16 Read more…

ಮಕ್ಕಳ ಜೀವದ ಜೊತೆ ಚೆಲ್ಲಾಟ ಬೇಡ ಎಂದ ಮಾಜಿ ಸಿಎಂ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿದೆ. ಇಂತಹ ಸಂದರ್ಭದಲ್ಲಿ ರಾಜ್ಯ ಸರ್ಕಾರ ಶಾಲೆಗಳನ್ನು ಆರಂಭ ಮಾಡುವ ಮೂಲಕ ಮಕ್ಕಳ ಜೀವದ ಜೊತೆ ಚೆಲ್ಲಾಟವಾಡಬಾರದು ಎಂದು ಮಾಜಿ ಸಿಎಂ ಹೆಚ್.ಡಿ Read more…

ಕಣ್ಣೀರಿಟ್ಟ ವೃದ್ದ ದಂಪತಿಗೆ ಹರಿದುಬಂತು ನೆರವಿನ ಮಹಾಪೂರ

ಕೊರೊನಾ ಲಕ್ಷಾಂತರ ಜನರ ಬದುಕು ಬದಲಿಸಿದೆ. ಕೊರೊನಾ ನಂತ್ರ ಅನೇಕರು ಕೆಲಸ ಕಳೆದುಕೊಂಡಿದ್ದಾರೆ. ಹೊತ್ತಿನ ಊಟಕ್ಕೂ ಅನೇಕರು ಪರದಾಡುತ್ತಿದ್ದಾರೆ. ಈ ಮಧ್ಯೆ ಸಾಮಾಜಿಕ ಜಾಲತಾಣಗಳು ಅನೇಕರಿಗೆ ನೆರವಾಗಿವೆ. ಇದಕ್ಕೆ Read more…

ಕೊರೊನಾ ಸಂಕಷ್ಟದ ಸಂದರ್ಭದಲ್ಲಿ ಶಾಲೆ: ಬೇಕಾ ಇದೆಲ್ಲ…. ಎಂದ ನಿರ್ದೇಶಕ

ಬೆಂಗಳೂರು: ಕೊರೊನಾ ಸೋಂಕು ಹೆಚ್ಚುತ್ತಿರುವ ಈ ಸಂದರ್ಭದಲ್ಲಿ ಶಾಲೆಗಳನ್ನು ತೆರೆಯಲು ಸರ್ಕಾರ ಚಿಂತನೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ಖ್ಯಾತ ನಿರ್ದೇಶಕ ಟಿ. ಎನ್. ಸೀತಾರಾಮ್ ಸರ್ಕಾರಕ್ಕೆ ತಮ್ಮದೇ ರೀತಿಯಲ್ಲಿ ಚಾಟಿ Read more…

ರಷ್ಯಾದ ʼಸ್ಪುಟ್ನಿಕ್-ವಿʼ ಲಸಿಕೆ ಬಗ್ಗೆ ಇಲ್ಲಿದೆ ಮುಖ್ಯ ಮಾಹಿತಿ

ರಷ್ಯಾದ ಸ್ಪುಟ್ನಿಕ್-ವಿ ವಿಶ್ವದ ಮೊದಲ ನೋಂದಾಯಿತ ಲಸಿಕೆ. ಲಸಿಕೆ ಯಶಸ್ವಿ ಬಗ್ಗೆ ಸುದ್ದಿ ಬರ್ತಿದ್ದಂತೆ ಭಾರತದ ವೈದ್ಯ ರೆಡ್ಡಿಸ್ ಲ್ಯಾಬ್ ಕೂಡ ರಷ್ಯಾದೊಂದಿಗೆ ಒಪ್ಪಂದಕ್ಕೆ ಸಹಿ ಹಾಕಿತ್ತು. ಆದರೆ Read more…

ಅಂದು ರೈಲ್ವೆ ನಿಲ್ದಾಣದಲ್ಲಿ ನಾಪತ್ತೆಯಾದ ಬಾಲಕ ಇಂದು ರಾಷ್ಟ್ರೀಯ ಫುಟ್ಬಾಲ್ ಆಟಗಾರ

ಮುಂಬೈ: ಹತ್ತು ವರ್ಷಗಳ ಹಿಂದೆ ನಾಸಿಕ್ ದ ಕಲ್ಯಾಣ್ ರೈಲ್ವೆ ನಿಲ್ದಾಣದಲ್ಲಿ ತಮ್ಮ ಕುಟುಂಬದ ಸದಸ್ಯರಿಂದ ಕಳೆದುಹೋಗಿದ್ದ ಎಂಟು ವರ್ಷದ ಬಾಲಕ ಇಂದು ರಾಷ್ಟ್ರ ಮಟ್ಟದ ಫುಟ್ಬಾಲ್ ಆಟಗಾರ. Read more…

ಅತ್ತೆಯ ಹೇಳಿಕೆಗೆ ಪ್ರತಿಕ್ರಿಯೆ ನೀಡಲ್ಲ ಎಂದ ಆರ್. ಆರ್. ನಗರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ

ಬೆಂಗಳೂರು: ನಾನು ಡಿ.ಕೆ. ರವಿ ಅವರ ಹೆಸರಿಗೆ ಕಳಂಕ ತಂದಿಲ್ಲ, ತರುವುದೂ ಇಲ್ಲ. ರಾಜಕೀಯ ರಂಗ ನನಗೆ ಹೊಸದೇನೂ ಅಲ್ಲ ಎಂದು ಆರ್. ಆರ್. ನಗರ ಕ್ಷೇತ್ರ ಕಾಂಗ್ರೆಸ್ Read more…

ಬಿಗ್ ನ್ಯೂಸ್: ಡ್ರಗ್ಸ್ ಗಾಗಿ ಪೆಡ್ಲರ್ ಗಳಿಗೆ ನಶೆ ರಾಣಿಯರು ಮಾಡಿದ ಕರೆಗಳೆಷ್ಟು ಗೊತ್ತಾ…?

ಬೆಂಗಳೂರು: ಸ್ಯಾಂಡಲ್ ವುಡ್ ಗೆ ಡ್ರಗ್ಸ್ ಜಾಲದ ನಂಟು ಪ್ರಕರಣದಲ್ಲಿ ಬಂಧನಕ್ಕೀಡಾಗಿರುವ ನಟಿಯರಾದ ಸಂಜನಾ ಹಾಗೂ ರಾಗಿಣಿ ಲಾಕ್ ಡೌನ್ ಸಮಯದಲ್ಲಿ ಸ್ವತಃ ಡ್ರಗ್ ಪೆಡ್ಲರ್ ಗಳಿಂದ ಡ್ರಗ್ಸ್ Read more…

ನೋರಾ ಫತೇಹಿ ಬೀಚ್ ಡಾನ್ಸ್ ಗೆ ನೆಟ್ಟಿಗರು ಫಿದಾ

ಪ್ರಸಿದ್ಧ ಮೊರಾಕ್ಕೊ ನಟಿ ನೋರಾ ಫತೇಹಿ ಬೀಚ್ ಡಾನ್ಸ್ ನೆಟ್ಟಿಗರ ಮನ ಕದ್ದಿದೆ.‌ ಪೆಪ್ಪಿ ದಿರಿಸಿನಲ್ಲಿ ಆಕೆ ಕೇಶ‌ ವಿನ್ಯಾಸಕಾರ ಹಾಗೂ ನಟ ಮಾರ್ಸ್ ಅವರ ಜೊತೆ ನೃತ್ಯ Read more…

ಸದ್ಯಕ್ಕೆ ಶಾಲೆಗಳನ್ನು ತೆರೆಯದಂತೆ ಸರ್ಕಾರಕ್ಕೆ ಶಿಕ್ಷಣ ತಜ್ಞರ ಸಲಹೆ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿದ್ದು, ಈ ಸಂದರ್ಭದಲ್ಲಿ ಶಾಲೆಗಳನ್ನು ತೆರೆಯದಂತೆ ರಾಜ್ಯ ಸರ್ಕಾರಕ್ಕೆ ಶಿಕ್ಷಣ ತಜ್ಞರು ಎಚ್ಚರಿಕೆ ನೀಡಿದ್ದಾರೆ. ಶಿಕ್ಷಣ ಇಲಾಖೆ ಅಧಿಕಾರಿಗಳು, ಕ್ಷೇತ್ರ ಶಿಕ್ಷಣಾಧಿಕಾರಿಗಳ ಮಾಹಿತಿ Read more…

24 ನಕಲಿ ವಿಶ್ವವಿದ್ಯಾಲಯಗಳು ಪಟ್ಟಿ ಬಿಡುಗಡೆ ಮಾಡಿದ ಯುಜಿಸಿ

ವಿಶ್ವವಿದ್ಯಾಲಯದ ಧನಸಹಾಯ ಆಯೋಗ (ಯುಜಿಸಿ) ಬುಧವಾರ ದೇಶದ 24 ನಕಲಿ ವಿಶ್ವವಿದ್ಯಾನಿಲಯಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಹೆಚ್ಚಿನ ಸಂಸ್ಥೆಗಳು ಉತ್ತರ ಪ್ರದೇಶದಲ್ಲಿವೆ. ಯುಜಿಸಿ ಕಾರ್ಯದರ್ಶಿ ರಜನೀಶ್ ಮಾತನಾಡಿ, ಯುಜಿಸಿ Read more…

ಗುಂಡಿನ ದಾಳಿಗೆ ಬಲಿಯಾದ ಬಿಜೆಪಿ ಮುಖಂಡನ ಹತ್ಯೆ ಆರೋಪಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೆಳ್ಳಂ ಬೆಳಿಗ್ಗೆ ನೆತ್ತರು ಹರಿದಿದೆ. ಬಿಜೆಪಿ ಮುಖಂಡನನ್ನು ಕೊಲೆ ಮಾಡಿದ್ದ ಆರೋಪಿಯ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿ ಭೀಕರವಾಗಿ ಹತ್ಯೆ ಮಾಡಿದ್ದಾರೆ. Read more…

ಅಟಲ್ ಸುರಂಗ ಮಾರ್ಗದಲ್ಲಿ ಸಂಚರಿಸಿ ಫೋಟೋ ಹಂಚಿಕೊಂಡ ನಟಿ….!

ಇತ್ತೀಚೆಗಷ್ಟೆ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಹೆಸರಲ್ಲಿ ವಿಶ್ವದ ಅತಿ ಉದ್ದನೆಯ ಸುರಂಗ ಮಾರ್ಗವನ್ನು ನರೇಂದ್ರ ಮೋದಿ ಉದ್ಘಾಟನೆ ಮಾಡಿದ್ದಾರೆ. ಈ ಸುರಂಗ ಮಾರ್ಗದಲ್ಲಿ ಚಲಿಸಿದರೆ ಮನಾಲಿ Read more…

ಪ್ರಯಾಣಿಕರಿಗೆ ಖುಷಿ ಸುದ್ದಿ ನೀಡಿದ ರೈಲ್ವೆ ಇಲಾಖೆ

ಕೊರೊನಾದಿಂದಾಗಿ ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು. ಆದರೆ ಅನ್‌ಲಾಕ್ ಪ್ರಕ್ರಿಯೆ ಪ್ರಾರಂಭವಾದಂತೆ ಪ್ರಯಾಣಿಕರ ಅನುಕೂಲಕ್ಕೆ ತಕ್ಕಂತೆ ಬಸ್ ಸಂಚಾರ ಸೇರಿದಂತೆ ಹಲವು ಸೇವೆಗಳನ್ನು ಪುನರಾರಂಭಿಸಲಾಗಿದೆ. ಇದೀಗ ಹಬ್ಬ Read more…

ವಿದ್ಯಾರ್ಥಿಗಳೇ ಇತ್ತ ಗಮನಿಸಿ: ದೇಶದಲ್ಲಿವೆ 24 ನಕಲಿ ವಿಶ್ವವಿದ್ಯಾಲಯಗಳು..!

ಕರ್ನಾಟಕದಲ್ಲಿಯೂ ಸೇರಿದಂತೆ ದೇಶದಲ್ಲಿ ಒಟ್ಟು 24 ವಿವಿಗಳು ನಕಲಿ ಎಂದು ವಿಶ್ವವಿದ್ಯಾಲಯ ಧನಸಹಾಯ ಆಯೋಗ ಘೋಷಣೆ ಮಾಡಿದೆ. ಕರ್ನಾಟಕ, ಕೇರಳ, ಮಹಾರಾಷ್ಟ್ರ, ಪಾಂಡಿಚೆರಿಗಳಲ್ಲಿ ತಲಾ ಒಂದು ನಕಲಿ ವಿವಿಗಳು Read more…

ಇಂದು ಸಿಎಂ ಮಹತ್ವದ ಸಭೆ: ಕೊರೊನಾ ಹೆಚ್ಚಿದ ಜಿಲ್ಲೆಗಳಲ್ಲಿ ಮತ್ತೆ ಲಾಕ್ಡೌನ್ ಜಾರಿ ವದಂತಿ

ಬೆಂಗಳೂರು: ಇವತ್ತು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ 11 ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಲಿದ್ದಾರೆ. ಸಭೆಯಲ್ಲಿ ಕೊರೋನಾ ಸೋಂಕು ಹೆಚ್ಚಾಗಿರುವ ಜಿಲ್ಲೆಗಳಲ್ಲಿ ಲಾಕ್ಡೌನ್ ಜಾರಿ ಮಾಡುವ Read more…

ಒಳ ಉಡುಪಿನಲ್ಲಿ ಚಿನ್ನ ಸಾಗಿಸುತ್ತಿದ್ದ ಇಬ್ಬರು ಮಹಿಳೆಯರು ಅರೆಸ್ಟ್

ಮಲಪ್ಪುರಂ: ಕೇರಳದ ಕ್ಯಾಲಿಕಟ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದ ಇಬ್ಬರು ಮಹಿಳೆಯರನ್ನು ವಶಕ್ಕೆ ಪಡೆಯಲಾಗಿದೆ. ಮಹಿಳೆಯರಿಂದ 2.3 ಕೆ. ಜಿ. ಚಿನ್ನ ಜಪ್ತಿ ಮಾಡಲಾಗಿದೆ. ಶಾರ್ಜಾದಿಂದ Read more…

ದೇಶದಲ್ಲಿ ಮತ್ತೆ ಹೆಚ್ಚುತ್ತಿದೆ ಕೊರೊನಾ ಸೋಂಕು: ಸಾವಿನ ಸಂಖ್ಯೆಯಲ್ಲೂ ಏರಿಕೆ

ನವದೆಹಲಿ: ದೇಶದಲ್ಲಿ ಮತ್ತೆ ಕೊರೊನಾ ಅಟ್ಟಹಾಸ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 78,524 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ Read more…

ಮತ್ತೋರ್ವ ಬಹುಭಾಷಾ ನಟಿಗೂ ಮಾದಕ ಲೋಕದ ನಂಟು; ರಿಕ್ಕಿ ರೈ ಬಾಯ್ಬಿಟ್ಟ ಆ ಸ್ಟಾರ್ ನಟಿ ಯಾರು…?

ಬೆಂಗಳೂರು: ಸ್ಯಾಂಡಲ್ ವುಡ್ ನಲ್ಲಿ ಡ್ರಗ್ಸ್ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ದಿನಕ್ಕೊಂದು ಸುದ್ದಿಗಳು ಹೊರ ಬರುತ್ತಿದ್ದು, ಇದೀಗ ಕನ್ನಡದ ಮತ್ತೋರ್ವ ಬಹುಭಾಷಾ ನಟಿಗೂ ಮಾದಕ ಲೋಕದ ಲಿಂಕ್ ಇದೆ Read more…

ಮತದಾನ ಮಾಡುತ್ತಿರುವ 102 ವರ್ಷದ ವೃದ್ಧೆ ಫೋಟೋ ವೈರಲ್

ಮತದಾನ ಮಾಡುವ ವಯಸ್ಸಾದಾಗಿನಿಂದಲೂ ಒಮ್ಮೆಯೂ ಸಹ ಮತದಾನ ಮಾಡುವ ಅವಕಾಶ ಕಳೆದುಕೊಳ್ಳದ 102 ವರ್ಷದ ಮಹಿಳೆಯೊಬ್ಬರು ಸುದ್ದಿಯಲ್ಲಿದ್ದಾರೆ. ಷಿಕಾಗೋ ಸಾರ್ವಜನಿಕ ಶಾಲೆಯೊಂದರಲ್ಲಿ ಶಿಕ್ಷಕಿಯಾದ ಬೀ ಲಂಪ್ಕಿನ್‌, 1940ರಿಂದ ಆಚೆ Read more…

ಮಕ್ಕಳ ಹಾಡು ಹಾಕಿದ್ದ ಜೈಲಾಧಿಕಾರಿ ವಿರುದ್ಧ ಶಿಸ್ತು ಕ್ರಮ

ಮಕ್ಕಳು ಕೇಳುವ ಹಾಡೊಂದನ್ನು ಭಾರೀ ವಾಲ್ಯೂಮ್ ‌ನಲ್ಲಿ ಖೈದಿಗಳಿಗೆ ಪದೇ ಪದೇ ಕೇಳಿಸಿ ಮಾನಸಿಕ ಹಿಂಸೆ ನೀಡಿದ ಆಪಾದನೆ ಮೇಲೆ ಒಕ್ಲಾಹೋಮಾ ಕೌಂಟಿಯ ಜೈಲು ಅಧಿಕಾರಿಗಳ ವಿರುದ್ಧ ಶಿಸ್ತು Read more…

ಹೊಸ ಪ್ರಿಯಕರ ಸಿಗ್ತಿದ್ದಂತೆ ಹಳಬನಿಗೆ ಮುಹೂರ್ತ: ಅನಾಥ ಶವದ ಹಿಂದಿತ್ತು ಅಕ್ರಮ ಸಂಬಂಧದ ರಹಸ್ಯ

ಶಿವಮೊಗ್ಗ:  ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲ್ಲೂಕಿನ ಶಿರಾಳಕೊಪ್ಪ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪತ್ತೆಯಾಗಿದ್ದ ಅನಾಥ ಶವದ ಕೊಲೆ ರಹಸ್ಯವನ್ನು ಬಯಲಿಗೆಳೆಯುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ. Read more…

ವೈರಲ್ ಆಯ್ತು ಹಿರಿಯ ದಂಪತಿ ಫೋಟೋ ಶೂಟ್

ಮದುವೆಗಿಂತ ಮದುವೆ ಫೋಟೋಗ್ರಾಫಿ ಇತ್ತೀಚಿನ ದಿನಗಳಲ್ಲಿ ಬಹಳ ಸದ್ದು ಮಾಡುವ ವಿಚಾರವಾಗಿಬಿಟ್ಟಿದೆ. ಕೆಲವೊಮ್ಮೆ ಹೆತ್ತವರು ಹಾಗು ಅಜ್ಜ-ಅಜ್ಜಿಯರ ಮದುವೆಯ ವೆಡ್ಡಿಂಗ್ ಫೋಟೋಗಳನ್ನು ನೋಡಿದಾಗ ಅವರ ಕಾಲಕ್ಕೆ ಹೋದಂತೆ ಭಾಸವಾಗುತ್ತದೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...