alex Certify Live News | Kannada Dunia | Kannada News | Karnataka News | India News - Part 425
ಕನ್ನಡ ದುನಿಯಾ
    Dailyhunt JioNews

Kannada Duniya

Euro 2024: ಸೆಮೀಸ್‌ನಲ್ಲಿ ಡಚ್ಚರಿಗೆ ಆಘಾತ; ರೋಚಕ ಗೆಲುವಿನೊಂದಿಗೆ ಫೈನಲ್‌ ಪ್ರವೇಶಿಸಿದ ಇಂಗ್ಲೆಂಡ್…….!

ಡಾರ್ಟ್‌ಮಂಡ್‌ನ ಸಿಗ್ನಲ್ ಇಡುನಾ ಪಾರ್ಕ್‌ನಲ್ಲಿ ನಡೆದ ರೋಮಾಂಚಕ ಯುರೋ 2024 ಫುಟ್ಬಾಲ್‌ ಪಂದ್ಯಾವಳಿಯ ಸೆಮಿಫೈನಲ್‌ನಲ್ಲಿ ಇಂಗ್ಲೆಂಡ್ 2-1 ರಿಂದ ನೆದರ್‌ಲ್ಯಾಂಡ್ಸ್ ಅನ್ನು ಸೋಲಿಸಿದೆ. ಈ ಮೂಲಕ ಸತತ ಎರಡನೇ Read more…

ಅಳತೆಯಲ್ಲಿ ವಂಚನೆ; ಗ್ಯಾಸ್ ಬಂಕ್ ಮುಟ್ಟುಗೋಲು

ಅಳತೆಯಲ್ಲಿ ಗ್ರಾಹಕರಿಗೆ ವಂಚಿಸುತ್ತಿದ್ದ ಆರೋಪದ ಮೇರೆಗೆ ಶಿವಮೊಗ್ಗ ಜಿಲ್ಲೆ, ಸಾಗರದ ಗ್ಯಾಸ್ ಬಂಕ್ ಅನ್ನು ಕಾನೂನು ಮಾಪನ ಶಾಸ್ತ್ರ ಇಲಾಖೆ ಮುಟ್ಟುಗೋಲು ಹಾಕಿಕೊಂಡಿದೆ. ಆವಿನಹಳ್ಳಿ ರಸ್ತೆಯ ಗೋ ಗ್ಯಾಸ್ Read more…

ಮಾಂಸಪ್ರಿಯರಿಗೆ ಶಾಕಿಂಗ್‌ ಸುದ್ದಿ; ಚಿಕನ್‌ನಲ್ಲಿರೋ ಈ ವೈರಸ್‌ನಿಂದ ಬರಬಹುದು ಕ್ಯಾನ್ಸರ್….!

ಜಗತ್ತಿನಲ್ಲಿ ಚಿಕನ್ ಪ್ರಿಯರು ಸಾಕಷ್ಟಿದ್ದಾರೆ. ಆದರೆ ಮಾಂಸಾಹಾರಿಗಳ ಈ ನೆಚ್ಚಿನ ತಿನಿಸು ಕ್ಯಾನ್ಸರ್‌ಗೆ ಕಾರಣವಾಗಬಹುದು. ಆಕ್ಸ್‌ಫರ್ಡ್ ವಿಶ್ವವಿದ್ಯಾನಿಲಯದಲ್ಲಿ ನಡೆಸಿದ ಅಧ್ಯಯನವು ಚಿಕನ್ ತಿನ್ನುವವರಿಗೆ ಕ್ಯಾನ್ಸರ್ ಬರುವ ಅಪಾಯವಿದೆ ಎಂಬುದನ್ನು Read more…

ಪಪ್ಪಾಯ ಮರ ʼಹಣ್ಣುʼ ಸರಿಯಾಗಿ ಬಿಡುತ್ತಿಲ್ಲವೆಂದರೆ ಫಾಲೋ ಮಾಡಿ ಈ ಟಿಪ್ಸ್

ಪಪ್ಪಾಯ ಹಣ್ಣು ಆರೋಗ್ಯಕ್ಕೆ ತುಂಬಾ ಉತ್ತಮ. ಇದರಲ್ಲಿ ಔಷಧೀಯ ಗುಣಗಳಿವೆ. ಇದನ್ನು ಸೇವಿಸಿದರೆ ಕೆಲವು ಕಾಯಿಲೆಗಳನ್ನು ನಿವಾರಿಸಬಹುದು. ಹಾಗಾಗಿ ಪಪ್ಪಾಯ ಮರವನ್ನು ಮನೆ ಬಳಿಯೇ ಬೆಳೆಸಿದರೆ ಇನ್ನೂ ಉತ್ತಮ. Read more…

ಮನೆ ಒಡೆಯಬಲ್ಲ ವಿಷಯಗಳ ಬಗ್ಗೆ ಇರಲಿ ಎಚ್ಚರ…..!

ಕೆಲವು ಸಣ್ಣ ಸಣ್ಣ ವಿಷಯಗಳೇ ನಿಮ್ಮ ದಾಂಪತ್ಯದಲ್ಲಿ ಕಲಹ ಮೂಡಲು ಕಾರಣವಾದೀತು. ಅವುಗಳ ಬಗ್ಗೆ ಸ್ವಲ್ಪ ಎಚ್ಚರ ವಹಿಸದಿದ್ದರೆ ಜೀವನಚಕ್ರ ಅಸ್ತವ್ಯಸ್ತವಾದೀತು. ಯಾವುದೇ ಕಾರಣಕ್ಕೆ ಸಂಗಾತಿಯನ್ನು ಕಡೆಗಣಿಸದಿರಿ. ಅವರಿಗಾಗಿ Read more…

ಮನೆಯಂಗಳದ ಕೈತೋಟದಲ್ಲೂ ಬೆಳೆಯಬಹುದು ತರಕಾರಿ

ಮನೆಯಂಗಳಲ್ಲಿ ತುಸು ಜಾಗವಿದ್ದರೆ ಅದನ್ನು ಹಾಗೆ ಖಾಲಿ ಬಿಡಬೇಡಿ. ಅಡುಗೆಮನೆಗೂ ಆರೋಗ್ಯಕ್ಕೂ ನೆರವಾಗುವ ಕೆಲವಷ್ಟು ಸೊಪ್ಪು ತರಕಾರಿಗಳನ್ನು ಅಂಗೈಯಗಲದ ಜಾಗದಲ್ಲೂ ಬೆಳೆಯಬಹುದು. ಮನೆಯ ತಾರಸಿಯನ್ನೂ ಈ ಕಾರ್ಯಗಳಿಗೆ ಬಳಸಿಕೊಳ್ಳಬಹುದು. Read more…

ಹೊಳೆಯುವ ಬಾತ್ ರೂಂ ನಿಮ್ಮದಾಗಬೇಕೆ…..? ಇಲ್ಲಿದೆ ಸುಲಭ ಉಪಾಯ

ಸ್ನಾನ ಕೋಣೆಯಲ್ಲಿ ಕಲೆಗಳಾದ್ರೆ ತೆಗೆಯೋದು ಕಷ್ಟ. ಮಾರುಕಟ್ಟೆಯಲ್ಲಿ ಸಿಗುವ ದುಬಾರಿ ಬೆಲೆಯ ಕ್ಲೀನರ್  ಕೂಡ ಈ ಕಲೆ ತೆಗೆಯಲು ಸಾಧ್ಯವಿಲ್ಲ. ಮನೆಯಲ್ಲಿರುವ ವಸ್ತುಗಳನ್ನು ಬಳಸಿಯೇ ಈ ಕಲೆಯನ್ನು ತೆಗೆಯಬಹುದು. Read more…

ಕೂದಲುದುರುವ ಸಮಸ್ಯೆಗೆ ಬಳಸಿ ಈ ಮದ್ದು

ಇತ್ತೀಚಿನ ದಿನಗಳಲ್ಲಿ ಕೂದಲುದುರುವ ಸಮಸ್ಯೆ ಹೆಚ್ಚಾಗಿ ಎಲ್ಲರನ್ನೂ ಕಾಡುತ್ತದೆ. ಇದಕ್ಕೆ ಅನಾರೋಗ್ಯ, ಒತ್ತಡ, ಪೌಷ್ಟಿಕಾಂಶಯುಕ್ತ ಆಹಾರದ ಕೊರತೆ, ಮಾಲಿನ್ಯಗಳು ಕಾರಣವಾಗಿದೆ. ಇದನ್ನು ಕಡಿಮೆ ಮಾಡಲು ತುಳಸಿ ಎಲೆಗಳನ್ನು ಬಳಸಿ. Read more…

ಫಿಟ್ ನೆಸ್ ಕಾಳಜಿ ಇರುವವರು ಅತಿಯಾಗಿ ಆಹಾರ ಸೇವಿಸಿದ್ರೆ ಹೀಗೆ ಮಾಡಿ

ಮದುವೆ, ಹಾಗೂ ಇನ್ನಿತರ ಸಮಾರಂಭಕ್ಕೆ ಹೋದಾಗ ನಿಮಗಿಷ್ಟವಾದ ಆಹಾರವನ್ನು ಅತಿಯಾಗಿ ಸೇವಿಸುತ್ತೀರಿ. ಇದರಿಂದ ನಿಮ್ಮ ತೂಕ ಹೆಚ್ಚಾಗಬಹುದೆಂಬ ಭಯ ಕಾಡುತ್ತದೆ. ಆದರೆ ಫಿಟ್ ನೆಸ್ ಬಗ್ಗೆ ಚಿಂತೆ ಇರುವವರು Read more…

ಮಠಾಧೀಶರು ರಾಜಕೀಯ ಪ್ರತಿಕ್ರಿಯೆ ನೀಡಿದರೆ ತಪ್ಪೇನಿಲ್ಲವೆಂದ ‘ಪೇಜಾವರ ಶ್ರೀ’ ಗಳು

ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಲೋಕಸಭೆಯಲ್ಲಿ ಮಾತನಾಡುವ ವೇಳೆ ಹಿಂದೂಗಳ ಕುರಿತ ವಿಚಾರ ಪ್ರಸ್ತಾಪಿಸಿದ್ದಕ್ಕೆ ಪ್ರತಿಕ್ರಿಯ ವ್ಯಕ್ತಪಡಿಸಿದ್ದ ಉಡುಪಿ ಪೇಜಾವರ ಮಠದ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿಯವರು Read more…

ನಕಲಿ ಸ್ಟಿಕ್ಕರ್ ಅಂಟಿಸಿ ವಿದೇಶಿ ಚಾಕೊಲೇಟ್ ಮಾರಾಟ; ಆರೋಪಿ ಅರೆಸ್ಟ್

ಭಾರತೀಯ ಆಹಾರ ಸುರಕ್ಷತೆ ಹಾಗೂ ಗುಣಮಟ್ಟ ಪ್ರಾಧಿಕಾರದ (fssai) ನಕಲಿ ಸ್ಟಿಕ್ಕರ್ ಅಂಟಿಸಿ ವಿದೇಶಿ ಚಾಕೊಲೇಟ್, ಬಿಸ್ಕೆಟ್ ಹಾಗೂ ಪಾನೀಯಗಳನ್ನು ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಸಿಸಿಬಿ ಪೊಲೀಸರು Read more…

ಕೇಂದ್ರ ಸರ್ಕಾರಿ ನೌಕರರಿಗೆ ಬಂಪರ್: ನಿವೃತ್ತಿ ಸಂದರ್ಭದಲ್ಲಿ ಪಡೆಯುತ್ತಿದ್ದ ವೇತನದ ಅರ್ಧದಷ್ಟನ್ನು ‘ಪಿಂಚಣಿ’ ಯಾಗಿ ನೀಡಲು ಚಿಂತನೆ

ಕೇಂದ್ರ ಸರ್ಕಾರಿ ನೌಕರರಿಗೆ ಸದ್ಯದಲ್ಲೇ ಸಿಹಿ ಸುದ್ದಿ ಸಿಗುವ ನಿರೀಕ್ಷೆ ಇದೆ. ಹಳೆ ಪಿಂಚಣಿ ಯೋಜನೆಯನ್ನು ಜಾರಿಗೊಳಿಸುವಂತೆ ಉದ್ಯೋಗಿಗಳು ಒತ್ತಾಯಿಸುತ್ತಿರುವ ಮಧ್ಯೆ ಹೊಸ ಸೂತ್ರ ಒಂದನ್ನು ಜಾರಿಗೆ ತರಲು Read more…

VIDEO | ಸರ್ಕಾರಿ ನೌಕರಿ ದೊರೆಯುತ್ತಿದ್ದಂತೆ ಪರಪುರುಷನೊಂದಿಗೆ ಪತ್ನಿ ಪರಾರಿ; ಮಾಧ್ಯಮಗಳ ಮುಂದೆ ನೋವು ತೋಡಿಕೊಂಡ ಪತಿ

ಹೃದಯವಿದ್ರಾವಕ ಘಟನೆಯೊಂದರಲ್ಲಿ ಮಹಿಳೆಯೊಬ್ಬಳು ತನಗೆ ಸರ್ಕಾರಿ ನೌಕರಿ ದೊರೆಯುತ್ತಿದ್ದಂತೆ ಪತಿಯನ್ನು ತೊರೆದು ಮತ್ತೊಬ್ಬನೊಂದಿಗೆ ಮದುವೆ ಮಾಡಿಕೊಂಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಇದರಿಂದ ಕಂಗಾಲಾಗಿರುವ ಪತಿ ಮಾಧ್ಯಮಗಳ ಮುಂದೆ Read more…

ಸಿಹಿ ತಿನ್ನಬೇಕು ಎನಿಸಿದಾಗ ಸಕ್ಕರೆ ಬದಲು ಇದನ್ನು ಸೇವಿಸಿ

ಸಿಹಿ ತಿನ್ನುವುದೆಂದರೆ ಎಲ್ಲರಿಗೂ ತುಂಬಾ ಇಷ್ಟ. ಅದಕ್ಕಾಗಿ ಸಕ್ಕರೆಯುಕ್ತ ಆಹಾರ ಪದಾರ್ಥಗಳನ್ನು ಹೆಚ್ಚಾಗಿ ತಿನ್ನುತ್ತಾರೆ. ಆದರೆ ಇದು ಆರೋಗ್ಯಕ್ಕೆ ಹಾನಿಕಾರಕ. ಹಾಗಾಗಿ ನಿಮಗೆ ಸಿಹಿ ತಿನ್ನಬೇಕು ಎನಿಸಿದಾಗ ಸಕ್ಕರೆ Read more…

ಜೋತು ಬಿದ್ದಿರುವ ಹೊಟ್ಟೆಯ ಚರ್ಮ ಟೈಟ್ ಆಗಬೇಕೆಂದರೆ ಹೀಗೆ ಮಾಡಿ

ಗಭಾವಸ್ಥೆಯಲ್ಲಿ ನಿಮ್ಮ ಹೊಟ್ಟೆಯ ಭಾಗ ವಿಸ್ತರಿಸುತ್ತದೆ. ಆ ವೇಳೆ ನಿಮ್ಮ ಹೊಟ್ಟೆಯ ಚರ್ಮ ಕೂಡ ವಿಸ್ತರಿಸುತ್ತದೆ. ಹೆರಿಗೆಯ ಬಳಿಕ ಅದು ಜೋತು ಬೀಳುತ್ತದೆ.  ಈ ಚರ್ಮವನ್ನು ಮತ್ತೆ ಟೈಟ್ Read more…

ಶುಭಕಾರ್ಯಗಳಲ್ಲಿ ಬಳಸುವ ಅಡಿಕೆ ಸೇವನೆಯಿಂದಾಗುವ ಪ್ರಯೋಜನಗಳೇನು ಗೊತ್ತಾ……?

ಅಡಿಕೆಯನ್ನು ಹೆಚ್ಚಾಗಿ ಶುಭಕಾರ್ಯಗಳಲ್ಲಿ ಬಳಸುತ್ತಾರೆ. ಹಾಗೇ ಕೆಲವರು ಇದನ್ನು ವೀಳ್ಯದೆಲೆಯ ಜೊತೆ ಸೇವಿಸುತ್ತಾರೆ. ಇದು ಹಲವು ಔಷಧೀಯ ಗುಣಗಳನ್ನು ಹೊಂದಿದೆ. ಇದನ್ನು ಸೇವಿಸುವುದರಿಂದ ಆರೋಗ್ಯಕ್ಕೆ ತುಂಬಾ ಉತ್ತಮ. *ತುಟಿ Read more…

ಮನೆಯಲ್ಲಿ ಗಟ್ಟಿ ಮೊಸರು ತಯಾರಿಸುವುದು ಹೇಗೆ ಗೊತ್ತಾ….?

ಮೊಸರು ಎಲ್ಲರಿಗೂ ಇಷ್ಟ. ಆದರೆ ಮನೆಯಲ್ಲಿ ತಯಾರಿಸಿದ ಮೊಸರು ಹೆಚ್ಚು ಹುಳಿಯಾಗುತ್ತವೆ ಇಲ್ಲವೇ ಹೆಪ್ಪು ಕಡಿಮೆಯಾಗಿ ಅಡ್ಡ ವಾಸನೆ ಬರುತ್ತಿರುತ್ತದೆ. ಈ ಸಮಸ್ಯೆಗಳಿಗೆ ಗುಡ್ ಬೈ ಹೇಳಿ ಮತ್ತು Read more…

ಒತ್ತಡ ದೂರ ಮಾಡಿಕೊಳ್ಳಲು ಅನುಸರಿಸಿ ಈ ಟಿಪ್ಸ್

ಒತ್ತಡವು ಹೊರಕ್ಕೆ ಕಾಣಿಸಿಕೊಳ್ಳದೆ ದೇಹದ ಮೇಲೆ ದಾಳಿ ಮಾಡುತ್ತದೆ. ಒತ್ತಡವನ್ನು ನಿಯಂತ್ರಿಸಿಕೊಳ್ಳದಿದ್ದರೆ ಅದು ಬಹಳ ರೋಗಗಳನ್ನು ತಂದೊಡ್ಡುತ್ತದೆ. ತಿಳಿದುಕೊಂಡರೆ ಅನೇಕ ರೋಗಗಳನ್ನು ದೂರವಿಡಬಹುದು. ಇದರಿಂದ ಮೆದುಳು ಉದ್ರೇಕಕ್ಕೆ ಒಳಗಾಗುವುದಿಲ್ಲ. Read more…

ʼಯಶಸ್ಸುʼ ಲಭಿಸಬೇಕೆಂದ್ರೆ ಹೀಗೆ ಮಾಡಿ

ಎಷ್ಟೇ ಶ್ರಮ ವಹಿಸಿದ್ರೂ ಕೆಲವರಿಗೆ ಯಶಸ್ಸು ಲಭಿಸುವುದಿಲ್ಲ. ಜೀವನದಲ್ಲಿ ಒಂದಾದ ಮೇಲೆ ಒಂದು ಕಷ್ಟಗಳು ಬರ್ತಾನೆ ಇರುತ್ವೆ. ಮಾಡಿದ ಕೆಲಸಕ್ಕೆ ಯಶಸ್ಸು ಸಿಗಲಿ, ಜೀವನದಲ್ಲಿ ಸಫಲತೆ ಕಾಣಲಿ ಅಂತಾ Read more…

ವಾಸ್ತು ದೋಷ ನಿವಾರಿಸಿ ದಾಂಪತ್ಯದಲ್ಲಿ ಪ್ರೀತಿ ಹೆಚ್ಚಿಸುತ್ತೆ ಬೆಡ್ ರೂಮಿನ ʼಸಿಂಗಾರʼ

ಎಲ್ಲವನ್ನೂ ತನ್ನತ್ತ ಸೆಳೆಯುವ ಶಕ್ತಿ ಪ್ರೀತಿಗಿದೆ. ಕೋಪ, ಅಸಮಾಧಾನವನ್ನು ದೂರ ಮಾಡಿ ಪ್ರೀತಿ ಇಬ್ಬರ ಮಧ್ಯೆ ಸದಾ ಇರಬೇಕೆಂದ್ರೆ ಮಲಗುವ ಕೋಣೆಯನ್ನು ಸರಿಯಾಗಿ ಸಿಂಗರಿಸಬೇಕಾಗುತ್ತದೆ. ಮಲಗುವ ಕೋಣೆ ವಾಸ್ತು Read more…

ಈ ಎಲ್ಲ ಸಮಸ್ಯೆಗೆ ಕಾರಣವಾಗುತ್ತೆ ನೀವು ಬಳಸುವ ಕೆಟ್ಟ ಶಬ್ಧ

ಜಾತಕದಲ್ಲಿ ಎರಡನೇ, ಮೂರನೇ ಹಾಗೂ ಎಂಟನೇ ಮನೆಗಳು ಮಾತಿಗೆ ಸಂಬಂಧಿಸಿದ್ದಾಗಿವೆ. ಈ ಮನೆಗಳ ಮೇಲೆ ಅಶುಭ ಗ್ರಹಗಳ ಪ್ರಭಾವ ಬಿದ್ದಲ್ಲಿ ವ್ಯಕ್ತಿ ಕೆಟ್ಟ ಶಬ್ಧಗಳ ಪ್ರಯೋಗ ಮಾಡ್ತಾನೆ. ಕೆಟ್ಟ Read more…

ಮನೆಯಲ್ಲಿ ಕಪ್ಪು ಇಲಿ ಸಂಖ್ಯೆ ಹೆಚ್ಚಾಗ್ತಿದೆಯಾ…..? ಇರಬಹುದು ಈ ಬಗ್ಗೆ ಸೂಚನೆ

ಹಿಂದೂ ಧರ್ಮದಲ್ಲಿ ಮನುಷ್ಯ ಜೀವನಕ್ಕೆ ಸಂಬಂಧಿಸಿದ ಪ್ರತಿಯೊಂದು ವಿಷ್ಯದ ಬಗ್ಗೆ ಹೇಳಲಾಗಿದೆ. ಅದೃಷ್ಟ, ದುರಾದೃಷ್ಟ, ಶುಭ, ಅಶುಭ ಸೇರಿದಂತೆ ಎಲ್ಲ ಸಂಗತಿಯನ್ನು ಇಲ್ಲಿ ವಿವರಿಸಲಾಗಿದೆ. ಮನುಷ್ಯನ ಜೀವನದಲ್ಲಿ ಮುಂದಾಗುವ Read more…

ಆನೆ ಒಂದು ಬಾರಿಗೆ ಎಷ್ಟು ಲೀಟರ್ ‘ನೀರು’ ಕುಡಿಯುತ್ತದೆ ಗೊತ್ತಾ…..?

ವಿಶ್ವದಲ್ಲಿ ಅತ್ಯಂತ ದೊಡ್ಡ ಪ್ರಾಣಿ ಆನೆ. ಈ ಪ್ರಾಣಿಗಳಲ್ಲಿ ಏಷ್ಯಾ ಆನೆಗಳು ಹಾಗೂ ಆಫ್ರಿಕಾದ ಆನೆಗಳು ಎನ್ನುವ ಎರಡು ವಿಧಗಳಿವೆ. ಆಫ್ರಿಕಾದ ಆನೆಗಳಲ್ಲಿ ಫಾರೆಸ್ಟ್ ಎಲಿಫೆಂಟ್ ಹಾಗೂ ಬುಷ್ Read more…

ಮಳೆಗಾಲದಲ್ಲಿ ಹೀಗೆ ಮಾಡಿ ಕಂದಮ್ಮಗಳ ಕಾಳಜಿ

ಮಳೆಗಾಲದಲ್ಲಿ ಪುಟ್ಟ ಕಂದಮ್ಮಗಳ ಕಾಳಜಿ ಬಹಳ ಮುಖ್ಯ. ಈ ವೇಳೆ ಪುಟ್ಟ ಮಕ್ಕಳ ಬಗ್ಗೆ ಕಾಳಜಿ ವಹಿಸದಿದ್ದರೆ ಅನಾರೋಗ್ಯಕ್ಕೆ ತುತ್ತಾಗುತ್ತಾರೆ. ಮಗುವಿಗೆ ತನಗೇನಾಗುತ್ತಿದೆ ಅಂತಾ ಹೇಳಲು ಬರುವುದಿಲ್ಲ. ಹೀಗಾಗಿ Read more…

ಮೀಸಲಾತಿಗೆ ಆಗ್ರಹಿಸಿ ಶಾಸಕರ ಮನೆ ಮುಂದೆ ಬ್ಯಾನರ್ ಹಿಡಿದು ನಿಂತ ಪಂಚಮಸಾಲಿ ಶ್ರೀಗಳು…!

ಲಿಂಗಾಯಿತ ಪಂಚಮಸಾಲಿ ಜನಾಂಗಕ್ಕೆ 2A ಮೀಸಲಾತಿ ನೀಡಬೇಕೆಂದು ಆಗ್ರಹಿಸಿ ಬಹುಕಾಲದಿಂದಲೂ ಹೋರಾಟ ನಡೆಸುತ್ತಿರುವ ಕೂಡಲಸಂಗಮದ ಗುರುಗಳಾದ ಬಸವ ಜಯ ಮೃತ್ಯುಂಜಯ ಮಹಾಸ್ವಾಮಿ ಇಂದು ಶಿವಮೊಗ್ಗ ಕ್ಷೇತ್ರದ ಶಾಸಕರಾದ ಚನ್ನಬಸಪ್ಪನವರ Read more…

ರಾತ್ರಿ ಮಲಗುವಾಗ ಕೂದಲು ಕಟ್ಟಿಕೊಳ್ಳಬೇಕೇ ಅಥವಾ ಬಿಚ್ಚುವುದು ಸೂಕ್ತವೇ ? ನಿಮಗೆ ತಿಳಿದಿರಲಿ ಈ ಮಾಹಿತಿ

ಕೂದಲಿನ ಆರೈಕೆ ಅತ್ಯಂತ ಅಗತ್ಯ. ಇತ್ತೀಚಿನ ದಿನಗಳಲ್ಲಂತೂ ಕೂದಲು ಉದುರುವಿಕೆಯ ಸಮಸ್ಯೆ ಎಲ್ಲರನ್ನೂ ಕಾಡುತ್ತಿದೆ. ಹಾಗಾಗಿ ಸುಂದರ ಮತ್ತು ದಟ್ಟವಾದ ಕೂದಲನ್ನು ಹೊಂದುವುದು ಅಸಾಧ್ಯ ಎಂಬ ಸ್ಥಿತಿ ನಿರ್ಮಾಣವಾಗಿದೆ. Read more…

ಇಂತಹ ಅಭ್ಯಾಸಗಳಿದ್ದರೆ ಮಹಿಳೆಗೆ ಸಿಗುವುದಿಲ್ಲ ತಾಯ್ತನದ ಸುಖ…!

ಇತ್ತೀಚಿನ ದಿನಗಳಲ್ಲಿ ಬದಲಾಗುತ್ತಿರುವ ಜೀವನಶೈಲಿಯಿಂದ ಬಂಜೆತನದ ಪ್ರಕರಣಗಳು ಹೆಚ್ಚಾಗುತ್ತಿವೆ. ಇದು ಪುರುಷರು ಮತ್ತು ಮಹಿಳೆಯರ ಮೇಲೆ ಪರಿಣಾಮ ಬೀರುತ್ತಿದೆ. ಮಹಿಳೆಯರಲ್ಲಿ  ಬಂಜೆತನ ಹೆಚ್ಚಳಕ್ಕೆ ಹಲವು ಕಾರಣಗಳಿವೆ. ಕೆಲವೊಂದು ನಿತ್ಯದ Read more…

ಭಾರತದಲ್ಲಿ ಮಾತ್ರವಲ್ಲ ಪ್ರಪಂಚದಾದ್ಯಂತ ಹೆಚ್ಚಾಗಿದೆ ಮಾರಕ ‘ಡೆಂಗ್ಯೂ’ ಹಾವಳಿ; ಯಾವ ದೇಶದಲ್ಲಿ ಹೇಗಿದೆ ಪರಿಸ್ಥಿತಿ ? ಇಲ್ಲಿದೆ ವಿವರ

ಭಾರತದಲ್ಲಿ ಹವಾಮಾನ ಬದಲಾದಂತೆ ಡೆಂಗ್ಯೂ, ಮಲೇರಿಯಾ, ಝಿಕಾ ವೈರಸ್‌ನಂತಹ ರೋಗಗಳು ವೇಗವಾಗಿ ಹರಡಲು ಪ್ರಾರಂಭಿಸಿವೆ. ಡೆಂಗ್ಯೂ ಸಮಸ್ಯೆ ಭಾರತದಲ್ಲಿ ಮಾತ್ರವಲ್ಲ ಲ್ಯಾಟಿನ್ ಅಮೇರಿಕಾ ಮತ್ತು ಕೆರಿಬಿಯನ್ ಜನರು ಸಹ Read more…

BIG NEWS: ರಾಹುಲ್ ಗಾಂಧಿ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದ ಬಿಜೆಪಿ ಶಾಸಕನ ವಿರುದ್ಧ ಎಫ್ಐಆರ್

ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದ ಬಿಜೆಪಿ ಶಾಸಕ ಭರತ್ ಶೆಟ್ಟಿ ಅವರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಸೋಮವಾರ ಮಂಗಳೂರಿನ ಕಾವೂರಿನಲ್ಲಿ Read more…

‘ಎಣ್ಣೆ’ ಹೊಡೆಯುವವರಿಗೆ ಸಿಗುತ್ತೆ ಉಚಿತ ಸರ್ವಿಸ್; ಆಟೋದ ಮೇಲೆ ಹೀಗೊಂದು ವಿಭಿನ್ನ ಬರಹ

ಮದ್ಯಪಾನ ಪ್ರಿಯರಿಗೆ ಎದುರಾಗುವ ದೊಡ್ಡ ಸಮಸ್ಯೆ ಎಂದರೆ ಕುಡಿದಾದ ಬಳಿಕ ವಾಹನ ಓಡಿಸುವುದು. ಹಾಗೊಮ್ಮೆ ಹೇಗೋ ಕಷ್ಟ ಪಟ್ಟು ವಾಹನ ಓಡಿಸಿಕೊಂಡು ಹೋದರು ಕೂಡ ಪೊಲೀಸರ ಕೈಗೆ ಸಿಕ್ಕಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...