alex Certify Live News | Kannada Dunia | Kannada News | Karnataka News | India News - Part 4255
ಕನ್ನಡ ದುನಿಯಾ
    Dailyhunt JioNews

Kannada Duniya

ಇಲಿಗಳಲ್ಲೂ ರೋಗ ನಿರೋಧಕ ಶಕ್ತಿ ಹೆಚ್ಚಿಸಿದ ಕೊರೊನಾ ಲಸಿಕೆ….!

ಸಾಮಾನ್ಯ ತಾಪಮಾನದ ಶೇಖರಣಾ ಸಾಮರ್ಥ್ಯ ಹೊಂದಿರುವ ಕೊರೊನಾ ಲಸಿಕೆಗಳು ಇಲಿಗಳಲ್ಲೂ ಕೊರೊನಾ ವಿರುದ್ಧದ ರೋಧ ನಿರೋಧಕ ಶಕ್ತಿಯನ್ನ ಹೆಚ್ಚು ಮಾಡಬಲ್ಲವು ಎಂದು ವಿಜ್ಞಾನಿಗಳು ಕಂಡುಹಿಡಿದಿದ್ದಾರೆ. ಎಸಿಎಸ್ ಸೆಂಟ್ರಲ್​​ ಸೈನ್ಸ್ Read more…

ಈ ತಿಂಗಳಲ್ಲೇ ರಾಮ ಮಂದಿರ ಅಡಿಪಾಯ ನಿರ್ಮಾಣ ಕಾರ್ಯ: ಟ್ರಸ್ಟ್​ ಮಾಹಿತಿ

ಅಯೋಧ್ಯೆಯಲ್ಲಿರುವ ರಾಮ ಮಂದಿರದ ಅಡಿಪಾಯದ ಕಾಮಗಾರಿ ಈ ತಿಂಗಳಿನಿಂದ ಪ್ರಾರಂಭವಾಗಲಿದ್ದು ಸಂಪೂರ್ಣ ದೇವಾಲಯವು ಸುಮಾರು ಮೂರುವರೆ ವರ್ಷದಲ್ಲಿ ಮುಕ್ತಾಯಗೊಳ್ಳುವ ನಿರೀಕ್ಷೆಯಿದೆ ಎಂದು ಶ್ರೀರಾಮ ಜನ್ಮಭೂಮಿ ತೀರ್ಥದ ಖಜಾಂಚಿ ಸ್ವಾಮಿ Read more…

ಮಹತ್ವದ ಬೆಳವಣಿಗೆ: ಗಡಿಯಿಂದ 10 ಸಾವಿರ ಸೈನಿಕರ ವಾಪಸ್ ಪಡೆದ ಚೀನಾ

ನವದೆಹಲಿ: ಇಂದು ನಡೆದ ಮಹತ್ವದ ಬೆಳವಣಿಗೆಯಲ್ಲಿ ಚೀನಾ ವಾಸ್ತವಿಕ ನಿಯಂತ್ರಣ ರೇಖೆ(ಎಲ್ಎಸಿ) ಪ್ರದೇಶದಿಂದ 10 ಸಾವಿರ ಸೈನಿಕರನ್ನು ಹಿಂಪಡೆದುಕೊಂಡಿದೆ. ಲಡಾಖ್ ನ ಭಾರತೀಯ ಗಡಿ ಪ್ರದೇಶಕ್ಕೆ ಸಮೀಪವಿರುವ ಚೀನಾ Read more…

ಮಾಜಿ ಸಿಎಂ ಸಿದ್ಧರಾಮಯ್ಯಗೆ ಮತಿಭ್ರಮಣೆಯಾಗಿದೆ: ಶ್ರೀರಾಮುಲು ವಾಗ್ದಾಳಿ

ಚಿತ್ರದುರ್ಗ: ಅಧಿಕಾರ ಕಳೆದುಕೊಂಡ ನಂತರ ಮಾಜಿ ಸಿಎಂ ಸಿದ್ದರಾಮಯ್ಯನವರಿಗೆ ಮತಿಭ್ರಮಣೆಯಾಗಿದೆ ಎಂದು ಸಚಿವ ಬಿ. ಶ್ರೀರಾಮುಲು ಹೇಳಿದ್ದಾರೆ. ಹಠಹಿಡಿದು ಹೆಚ್.ಡಿ. ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗೆ ಇಳಿಸಿದರು. Read more…

BREAKING: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರಬಲ ಭೂಕಂಪ

ನವದೆಹಲಿ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಸಂಜೆ 7.32 ಕ್ಕೆ ಪ್ರಬಲ ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ 5.1 ತೀವ್ರತೆಯ ಭೂಕಂಪನ ದಾಖಲಾಗಿದೆ. ಕತ್ರಾದ ಈಶಾನ್ಯಕ್ಕೆ 63 Read more…

BIG NEWS: ನೂತನ ಸಚಿವರ ಪದಗ್ರಹಣಕ್ಕೆ ಸಮಯ ನಿಗದಿ

ಬೆಂಗಳೂರು: ಜನವರಿ 13 ರಂದು ಸಂಜೆ 5 ಗಂಟೆಗೆ ನೂತನ ಸಚಿವರ ಪ್ರಮಾಣ ವಚನಕ್ಕೆ ಸಮಯ ನಿಗದಿ ಮಾಡುವ ಸಾಧ್ಯತೆ ಇದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ದೆಹಲಿಗೆ ಭೇಟಿ Read more…

ಪರಸ್ಪರ ಮೋಹದಿಂದ ಪರಾರಿಯಾಗಿ ಸಂಬಂಧ ಬೆಳೆಸಿದ ಹುಡುಗ –ಹುಡುಗಿ

ವಡೋದರಾ: ಗುಜರಾತ್ ನಲ್ಲಿ ನಡೆದ ಬೆಳವಣಿಗೆಯೊಂದರಲ್ಲಿ ಶಾಲಾ ವಿದ್ಯಾರ್ಥಿ, ವಿದ್ಯಾರ್ಥಿನಿ ಪರಸ್ಪರ ಮೋಹದಿಂದ ಮನೆಬಿಟ್ಟು ಪರಾರಿಯಾದ ಘಟನೆ ನಡೆದಿದೆ. 9 ನೇ ತರಗತಿಯಲ್ಲಿ ಓದುತ್ತಿರುವ ಹುಡುಗ-ಹುಡುಗಿ ನಾಪತ್ತೆಯಾದ 13 Read more…

ದೇಶಿ ನಿರ್ಮಿತ ಕೋವಿಶೀಲ್ಡ್​​, ಕೋ ವ್ಯಾಕ್ಸಿನ್​ಗೆ ವಿದೇಶಗಳಲ್ಲೂ ಡಿಮ್ಯಾಂಡ್​…!

ಕೊರೊನಾ ಮಹಾಮಾರಿಯಿಂದಾಗಿ ಇಡೀ ವಿಶ್ವವೇ ಲಸಿಕೆ ಮೇಲೆ ನಂಬಿಕೆ ಇಟ್ಟಿದೆ. ಭಾರತದಲ್ಲೂ ಕೊರೊನಾ ಲಸಿಕೆ ಹಂಚಿಕೆಗೆ ದಿನಗಣನೆ ಆರಂಭವಾಗಿದ್ದು ಸಕಲ ಸಿದ್ಧತೆ ನಡೆಯುತ್ತಿದೆ. ಈ ನಡುವೆ ದೇಶಿ ನಿರ್ಮಿತ Read more…

ತೆಲಂಗಾಣದಲ್ಲಿ ಫೆಬ್ರವರಿ 1ರಿಂದ ಶಾಲಾ – ಕಾಲೇಜುಗಳು ಪುನಾರಂಭ

ತೆಲಂಗಾಣದಲ್ಲಿ ಶಾಲೆ ಹಾಗೂ ಕಾಲೇಜುಗಳು ಫೆಬ್ರವರಿ 1ರಿಂದ ತೆರೆಯಲಿವೆ ಎಂದು ತೆಲಂಗಾಣ ಸಿಎಂ ಕೆ. ಚಂದ್ರಶೇಖರ್​ ರಾವ್​ ಮಾಹಿತಿ ನೀಡಿದ್ದಾರೆ. 9ನೇ ತರಗತಿಯಿಂದ ಮುಂದಿನ ಎಲ್ಲಾ ತರಗತಿಯ ವಿದ್ಯಾರ್ಥಿಗಳಿಗೆ Read more…

BIG NEWS: ಕೊರೋನಾ ಲಸಿಕೆ ಪ್ರತಿ ಡೋಸ್ ಗೆ 200 ರೂ.

ನವದೆಹಲಿ: ಪುಣೆಯ ಸೀರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ ಅಭಿವೃದ್ಧಿಪಡಿಸಿದ ಕೊರೋನಾ ಲಸಿಕೆ ಕೋವಿಶೀಲ್ಡ್ ಪ್ರತಿ ಡೋಸ್ ಗೆ 200 ರೂ. ನಿಗದಿಪಡಿಸಲಾಗಿದೆ. ಎರಡು ಲಸಿಕೆ ಕಂಪನಿಗಳೊಂದಿಗೆ ಖರೀದಿ ಒಪ್ಪಂದಕ್ಕೆ Read more…

BIG NEWS: ದೇಶಾದ್ಯಂತ ಜನವರಿ 16ರಿಂದ ಕೊರೊನಾ ಲಸಿಕೆ ನೀಡಿಕೆ ಅಭಿಯಾನ ಆರಂಭ

ನವದೆಹಲಿ: ಕೊವಿಶೀಲ್ಡ್ ಹಾಗೂ ಕೊವ್ಯಾಕ್ಸಿನ್ ಲಸಿಕೆ ಖರೀದಿಗೆ ಭಾರತ್ ಬಯೋಟೆಕ್ ಹಾಗೂ ಪುಣೆಯ ಸಿರಮ್ ಇನ್ ಸ್ಟಿಟ್ಯೂಟ್ ಜೊತೆ ಕೇಂದ್ರ ಸರ್ಕಾರ ಒಪ್ಪಂದಕ್ಕೆ ಸಹಿ ಹಾಕಿದೆ ಎಂದು ಪ್ರಧಾನಿ Read more…

ನೋಡ ನೋಡ್ತಿದ್ದಂತೆ ಬಾಯ್ತೆರೆದ ಭೂಮಿ…! ಸಾಮಾಜಿಕ ಜಾಲತಾಣದಲ್ಲಿ ಭಯಾನಕ ವಿಡಿಯೋ ವೈರಲ್​

ದಕ್ಷಿಣ ಇಟಲಿಯ ನೇಪಲ್ಸ್​ ಆಸ್ಪತ್ರೆಯ ಪಾರ್ಕಿಂಗ್​ ಸ್ಥಳದಲ್ಲಿ ಇದಕ್ಕಿಂದ್ದಂತೆ ಭೂಮಿ ಬಾಯ್ದೆರೆದಿದ್ದು ಸಾಮಾಜಿಕ ಜಾಲತಾಣದಲ್ಲಿ ಭಯನಾಕ ದೃಶ್ಯ ವೈರಲ್​ ಆಗಿದೆ. ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಇಟಲಿಯ ಅಧಿಕಾರಿಯು ಪಾರ್ಕಿಂಗ್​​ Read more…

ರಾಜಕಾರಣಿಗಳಿಗೆ ಕೊರೋನಾ ಲಸಿಕೆ, ಮೋದಿ ಮಹತ್ವದ ಮಾಹಿತಿ: ಸರದಿವರೆಗೆ ಕಾಯಲು ಸಲಹೆ

ನವದೆಹಲಿ: ರಾಜಕಾರಣಿಗಳು ತಮ್ಮ ಸರದಿಗೆ ಮೊದಲು ಲಸಿಕೆಯನ್ನು ಪಡೆಯಬಾರದು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆದ ಸಭೆಯಲ್ಲಿ Read more…

ಮುಂಚೂಣಿ ಕಾರ್ಮಿಕರ ಲಸಿಕೆ ವೆಚ್ಚ ಭರಿಸಲಿದೆ ಕೇಂದ್ರ ಸರ್ಕಾರ

ಕೊರೊನಾ ವಿರುದ್ಧದ ಹೋರಾಟ ಶುರುವಾಗಲಿದೆ. ದೇಶದಲ್ಲಿ ಕೊರೊನಾ ಲಸಿಕೆ ಅಭಿಯಾನ ಜನವರಿ 16ರಿಂದ ಶುರುವಾಗಲಿದೆ. ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಸಭೆ ನಡೆಸಿದ ನಂತ್ರ ಮಾತನಾಡಿದ ಪ್ರಧಾನ ಮಂತ್ರಿ ನರೇಂದ್ರ Read more…

BIG NEWS: ಬಾಲಿವುಡ್ ನಟಿ ಕಂಗನಾ ರಣಾವತ್ ಗೆ ಬಿಗ್ ರಿಲೀಫ್

ನವದೆಹಲಿ: ದೇಶದ್ರೋಹ ಪ್ರಕರಣಕ್ಕೆಸಂಬಂಧಿಸಿದಂತೆ ಬಾಲಿವುಡ್ ನಟಿ ಕಂಗನಾ ರಾಣಾವತ್ ಗೆ ಬಿಗ್ ರಿಲೀಫ್ ಸಿಕ್ಕಿದ್ದು, ಜನವರಿ 25ರವರೆಗೂ ಅವರನ್ನು ಬಂಧಿಸದಂತೆ ಬಾಂಬೆ ಹೈಕೋರ್ಟ್ ಬಾಂದ್ರಾ ಪೊಲೀಸರಿಗೆ ಸೂಚನೆ ನೀಡಿದೆ. Read more…

ರಾಜಕೀಯಕ್ಕೆ ಎಂಟ್ರಿ ಕೊಡುವ ಮಾತೇ ಇಲ್ಲ ಪ್ರತಿಭಟನಾನಿರತ ಫ್ಯಾನ್ಸ್​ಗೆ ರಜನಿ ಸ್ಪಷ್ಟ ಸಂದೇಶ

ಸೂಪರ್​ ಸ್ಟಾರ್​ ರಜಿನಿಕಾಂತ್​ ರಾಜಕೀಯಕ್ಕೆ ಪ್ರವೇಶ ಮಾಡುವಂತೆ ಒತ್ತಾಯಿಸಿ ಅಭಿಮಾನಿಗಳು ನಡೆಸುತ್ತಿರುವ ಪ್ರತಿಭಟನಾ ವಿಚಾರವಾಗಿ ಪ್ರತಿಕ್ರಿಯಿಸಿರುವ ತಲೈವಾ ಯಾವುದೇ ಕಾರಣಕ್ಕೂ ರಾಜಕೀಯಕ್ಕೆ ಬರುವ ಪ್ರಶ್ನೆಯಿಲ್ಲ. ದಯವಿಟ್ಟು ಈ ಪ್ರತಿಭಟನೆ Read more…

ಕವಯಿತ್ರಿಯ ಪದ್ಯಕ್ಕೆ ಮಾರು ಹೋದ ಕೇಂದ್ರ ಸಚಿವೆ ಸ್ಮೃತಿ ಇರಾನಿ

ಕೇಂದ್ರ ಸಚಿವೆ ಸ್ಮೃತಿ ಇರಾನಿ ತಮ್ಮ ಇನ್ಸ್​ಟಾಗ್ರಾಂ ಖಾತೆಯಲ್ಲಿ ಹೊಸ ಪೋಸ್ಟ್​ವೊಂದನ್ನ ಶೇರ್​ ಮಾಡಿದ್ದು ಈ ಪೋಸ್ಟ್​ನಲ್ಲಿರುವ ಕವಿತೆ ನಿಮ್ಮ ಜೀವನದ ಹಳೆಯ ನೆನಪುಗಳನ್ನ ಹಸನು ಮಾಡುವಂತಿದೆ. ಸ್ಮೃತಿ Read more…

ರಾಜಸ್ಥಾನದಲ್ಲಿ ನಿಲ್ಲದ ತಾಪಮಾನ ಕುಸಿತ: ಯೆಲ್ಲೋ ಅಲರ್ಟ್​ ಘೋಷಣೆ…!

ರಾಜಸ್ಥಾನದಲ್ಲಿ ತಾಪಮಾನ ಕ್ರಮೇಣವಾಗಿ ಇಳಿಕೆಯಾಗುತ್ತಿರುವ ಹಿನ್ನೆಲೆ 24 ಗಂಟೆಗಳ ಕಾಲ ರಾಜ್ಯ ಸರ್ಕಾರ ರಾಜಸ್ಥಾನದ ಕೆಲ ಪ್ರದೇಶಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ. ಕಳೆದ 24 ಗಂಟೆಗಳಲ್ಲಿ ನಾಲ್ಕು Read more…

ಮಹಿಳೆಯ ಗರ್ಭಪಾತಕ್ಕೆ ವಿಶೇಷ ಅನುಮತಿ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಹೈಕೋರ್ಟ್​ ಸೋಮವಾರ ನಡೆಸಿದ ವಿಚಾರಣೆಯಲ್ಲಿ 28 ವಾರದ ಗರ್ಭಿಣಿಗೆ ಗರ್ಭಪಾತ ಮಾಡಿಕೊಳ್ಳಲು ವಿಶೇಷ ಅನುಮತಿ ನೀಡಿದೆ. ಏಮ್ಸ್​ ಆಸ್ಪತ್ರೆ ವೈದ್ಯರು ನೀಡಿದ ವರದಿಯ ಪ್ರಕಾರ ಮಹಿಳೆಯರ ಗರ್ಭದಲ್ಲಿರುವ Read more…

ಸ್ವಾತಂತ್ರ್ಯದ ನಂತ್ರ ಮೊದಲ ಬಾರಿ ಮುದ್ರಣವಾಗ್ತಿಲ್ಲ ಬಜೆಟ್ ದಾಖಲೆ

ಕೊರೊನಾ ವೈರಸ್ ವಿಶ್ವದಾದ್ಯಂತ ಅನೇಕ ಬದಲಾವಣೆಗಳನ್ನು ತಂದಿದೆ. ಹಾಗೆ ಕೊರೊನಾ ದೇಶದ ಪರಿಸ್ಥಿತಿಯನ್ನು ಬದಲಿಸಿದೆ. ಕೊರೊನಾ ಕಾರಣಕ್ಕೆ ಬಜೆಟ್ ದಾಖಲೆಗಳನ್ನು ಈ ಬಾರಿ ಮುದ್ರಿಸಲು ಸಾಧ್ಯವಾಗ್ತಿಲ್ಲ. 1947 ರ Read more…

ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸುತ್ತಿದ್ದ ಎಂಜಿನಿಯರ್ ಗೆ ಎಚ್ ಐ ವಿ

ಉತ್ತರ ಪ್ರದೇಶದ ಬಾಂಡಾದಲ್ಲಿ ಟೆನ್ಷನ್ ಹೆಚ್ಚಾಗಿದೆ. 70 ಕ್ಕೂ ಹೆಚ್ಚು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ನೀರಾವರಿ ಇಲಾಖೆಯ ಜೂನಿಯರ್ ಎಂಜಿನಿಯರ್ ರಾಮಭವನ್ ಗೆ ಎಚ್‌ಐವಿ ಇರುವ Read more…

ಛತ್ತೀಸಗಢದಲ್ಲಿ ಒಂದೇ ದಿನ ಆನೆ ದಾಳಿಗೆ ಮೂವರು ಬಲಿ..!

ಛತ್ತೀಸ್​ಗಢದ ಜಶ್ಪುರ ಜಿಲ್ಲೆಯಲ್ಲಿ ನಡೆದ ಮೂರು ಪ್ರತ್ಯೇಕ ಪ್ರಕರಣಗಳಲ್ಲಿ ಆನೆ ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಪಾಥಲ್​ಗಾನ್​ ಅರಣ್ಯ ವಿಭಾಗದಲ್ಲಿ ಭಾನುವಾರ ಸಂಜೆ ಈ ಘಟನೆ ಸಂಭವಿಸಿದೆ Read more…

ಸಿಂಹವನ್ನೇ ಬೆದರಿಸಿದ ಬೀದಿ ನಾಯಿ…! ವಿಡಿಯೋ ವೈರಲ್​

ಐಎಫ್​ಎಸ್​ ಅಧಿಕಾರಿ ಪರ್ವೀಣ್​ ​ ಟ್ವಿಟರ್​ನಲ್ಲಿ ಪ್ರಾಣಿಗಳ ಒಂದಿಲ್ಲೊಂದು ವೈರಲ್​ ವಿಡಿಯೋಗಳನ್ನ ಶೇರ್​ ಮಾಡ್ತಾನೆ ಇರ್ತಾರೆ. ಅದೇ ರೀತಿ ಈ ಬಾರಿ ಬೀದಿ ನಾಯಿಯೊಂದು ಹೆಣ್ಣು ಸಿಂಹದೊಂದಿಗೆ ಕಾದಾಡಿದ Read more…

ನೆಟ್ಟಿಗರ ಬಾಯಿಗೆ ಆಹಾರವಾದ ಪಾಕಿಸ್ತಾನದ ಪವರ್​ ಕಟ್​ ಸಮಸ್ಯೆ…!

ಭಾನುವಾರ ಪಾಕಿಸ್ತಾನದಲ್ಲಿ ಸುದೀರ್ಘ 18 ಗಂಟೆಗಳ ಕಾಲ ಪವರ್​ ಕಟ್​ ಆಗಿತ್ತು. ಸುದೀರ್ಘ 18 ಗಂಟೆಗಳ ಬಳಿಕ ಪಾಕಿಸ್ತಾನದಲ್ಲಿ ವಿದ್ಯುತ್​ ಸಂಪರ್ಕವನ್ನ ಸರಬರಾಜು ಮಾಡಲಾಗಿದೆ. 210 ದಶಲಕ್ಷಕ್ಕೂ ಹೆಚ್ಚು Read more…

ಕೃಷಿ ಕಾಯ್ದೆ, ರೈತರ ಪ್ರತಿಭಟನೆ ವಿಚಾರ: ಕೇಂದ್ರ ಸರ್ಕಾರಕ್ಕೆ ಚಾಟಿ ಬೀಸಿದ ಸುಪ್ರೀಂ

ನವದೆಹಲಿ: ನೂತನ ಕೃಷಿ ಕಾಯ್ದೆ ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಕೇಂದ್ರ ಸರ್ಕಾರ ಪ್ರತಿಭಟನೆ ನಿಭಾಯಿಸುವ ರೀತಿಗೆ ಸುಪ್ರೀಂ ಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. Read more…

ಕೊರೊನಾ ಕೊನೆಯಾಗಲೆಂದು ಹಿಮಗಟ್ಟಿದ ನೀರಿಗಿಳಿದು ಪ್ರಾರ್ಥನೆ

ಜಪಾನ್​ನ ಸಾಂಪ್ರದಾಯಿಕ ಲುಯಿನ್​ ಬಟ್ಟೆ ಧರಿಸಿದ ಅರೆಬೆತ್ತಲೆ ಪುರುಷರು ಹಾಗೂ ಬಿಳಿ ಬಣ್ಣದ ಬಟ್ಟೆ ಧರಿಸಿದ ಮಹಿಳೆಯರು ಮಂಜುಗಡ್ಡೆಯನ್ನ ಇರಿಸಲಾಗಿದ್ದ ನೀರಿನಲ್ಲಿ ಇಳಿದು ಕೊರೊನಾ ವೈರಸ್​ ಕೊನೆಯಾಗಲಿ ಅಂತಾ Read more…

ತೆಲಂಗಾಣದ ವಿದ್ಯಾರ್ಥಿಗಳಿಂದ ತಯಾರಾಯ್ತು ಪರಿಸರ ಸ್ನೇಹಿ ಬಳಪ

ಹೈದರಾಬಾದ್​ನ ಅದಿಲಾಬಾದ್​ ನಗರದ ಶಾಲೆಯ ವಿದ್ಯಾರ್ಥಿಗಳಾದ ಪಿ. ಹರ್ಷಿತ್​ ವರ್ಮಾ ಹಾಗೂ ಕೆ. ರುದ್ರಾ ಆರ್ಗಾನಿಕ್​ ಬಳಪಗಳನ್ನ ಆವಿಷ್ಕಾರ ಮಾಡಿದ್ದಾರೆ. ಈ ಆರ್ಗಾನಿಕ್​ ಬಳಪಗಳು ಸದ್ಯ ಬಳಕೆಯಲ್ಲಿರುವ ಜಿಪ್ಸಂ Read more…

BIG NEWS: ಸರ್ಕಾರ ರಚನೆಯಲ್ಲಿ ನನ್ನ ಪಾತ್ರ ಪ್ರಮುಖವಾಗಿದೆ – ಸಂಪುಟದಿಂದ ನನ್ನ ಕೈಬಿಡುವ ಪ್ರಶ್ನೆ ಇಲ್ಲ ಎಂದ ಅಬಕಾರಿ ಸಚಿವ

ಬೆಂಗಳೂರು: ಸಂಕ್ರಮಣಕ್ಕೆ ರಾಜ್ಯ ಸಚಿವ ಸಂಪುಟ ವಿಸ್ತರಣೆ ಖಚಿತವಾಗಿದ್ದು, 7 ಸಚಿವರನ್ನು ಹೊಸದಾಗಿ ಸಂಪುಟಕ್ಕೆ ಸೇರಿಸಿಕೊಳ್ಳುವ ಬಗ್ಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಸುಳಿವು ನೀಡಿದ್ದಾರೆ. ಇದರ ಬೆನ್ನಲ್ಲೇ ಕೆಲ ಸಚಿವರನ್ನು Read more…

ಟ್ವಿಟರ್ನಲ್ಲಿಯೇ ಟ್ವಿಟರ್ ವಿರುದ್ಧ ಕೆಂಡ ಕಾರುತ್ತಿರುವ ಟ್ರಂಪ್ ಬೆಂಬಲಿಗರು…!

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್​ರ ಟ್ವಿಟರ್​ ಖಾತೆಯನ್ನ ಶಾಶ್ವತವಾಗಿ ರದ್ದು ಮಾಡಿರುವ ಟ್ವಿಟರ್​ ಕ್ರಮ ಸದ್ಯ ವಿಶ್ವ ಮಟ್ಟದಲ್ಲಿ ಚರ್ಚೆಯಾಗುತ್ತಿರುವ ವಿಚಾರ. ಟ್ವಿಟರ್ ಸಂಸ್ಥೆಯ ಈ ಕ್ರಮದ ವಿರುದ್ಧ Read more…

ಜಪಾನ್ ಸೈನಿಕರ ಸೆಕ್ಸ್ ಗುಲಾಮರಾಗಿದ್ದ ಮಹಿಳೆಗೆ ಈಗ ಸಿಕ್ಕಿದೆ ನ್ಯಾಯ

ದಕ್ಷಿಣ ಕೊರಿಯಾದ ನ್ಯಾಯಾಲಯವು ಸುಮಾರು 8 ದಶಕಗಳ ನಂತರ ಮಹಿಳೆಯರಿಗೆ ನ್ಯಾಯ ನೀಡಿದೆ. ಎರಡನೇ ಜಾಗತಿಕ ಯುದ್ಧದ ಸಮಯದಲ್ಲಿ ಜಪಾನಿನ ಸೈನಿಕರು ಈ ಮಹಿಳೆಯರ ಮೇಲೆ ಪ್ರತಿದಿನ ಅತ್ಯಾಚಾರ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...