alex Certify Live News | Kannada Dunia | Kannada News | Karnataka News | India News - Part 4258
ಕನ್ನಡ ದುನಿಯಾ
    Dailyhunt JioNews

Kannada Duniya

ಅಕ್ರಮ ಸಂಬಂಧಕ್ಕೆ ಅಡ್ಡಿ: ಪ್ರಿಯಕರನೊಂದಿಗೆ ಸೇರಿ ಪತ್ನಿಯಿಂದಲೇ ಘೋರ ಕೃತ್ಯ

ಚಾಮರಾಜನಗರ: ಪ್ರಿಯಕರನೊಂದಿಗೆ ಸೇರಿ ಪತ್ನಿಯೇ ಪತಿಯನ್ನು ಕೊಲೆ ಮಾಡಿದ ಘಟನೆ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ತೊಂಡವಾಡಿಯಲ್ಲಿ ನಡೆದಿದೆ. ರಾಘವಪುರದ 40 ವರ್ಷದ ವ್ಯಕ್ತಿಯನ್ನು ಆತನ ಪತ್ನಿ ಮತ್ತು Read more…

ಪತ್ನಿಗೆ ಕಿರುಕುಳ ನೀಡಿದ್ರಾ ಪ್ರೇಮ ಕವಿ…?: ಠಾಣೆ ಮೆಟ್ಟಿಲೇರಿದ ಕೆ.ಕಲ್ಯಾಣ್-ಅಶ್ವಿನಿ ದಾಂಪತ್ಯ ಕಲಹ

ಬೆಂಗಳೂರು: ಸ್ಯಾಂಡಲ್ ವುಡ್ ನ ಖ್ಯಾತ ಗೀತ ಸಾಹಿತಿ, ಪ್ರೇಮ ಕವಿ ಕೆ.ಕಲ್ಯಾಣ್ ಹಾಗೂ ಪತ್ನಿ ಅಶ್ವಿನಿ ನಡುವಿನ ದಾಂಪತ್ಯ ಕಲಹ ಇದೀಗ ಪೊಲೀಸ್ ಠಾಣೆ ಮೆಟ್ಟಿಲೇರಿದೆ. ನನ್ನ Read more…

ಹತ್ರಾಸ್ ಗೆ ತೆರಳಲು ರಾಹುಲ್ ಗೆ ಕೊನೆಗೂ ಅವಕಾಶ ಮಾಡಿಕೊಟ್ಟ ಪೊಲೀಸರು

ಲಖ್ನೌ: ಹತ್ರಾಸ್ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆ ಕುಟುಂಬ ಭೇಟಿ ಮಾಡಲು ಇದೀಗ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಸೇರಿದಂತೆ ಕಾಂಗ್ರೆಸ್ ನಾಯಕರಿಗೆ ಅವಕಾಶ ನೀಡಲಾಗಿದೆ. ಹತ್ರಾಸ್ Read more…

ಡ್ರಗ್ಸ್ ಪ್ರಕರಣದಲ್ಲಿ ನಟಿಯರ ಹೆಸರು ಕೇಳಿಬರುತ್ತಿರುವುದು ಮನಸ್ಸಿಗೆ ನೋವು ತಂದಿದೆ ಎಂದ ಶಾಸಕ

ಕೊಪ್ಪಳ: ರಾಜ ಮಹಾರಾಜರ ಕಾಲದಿಂದಲೂ ಡ್ರಗ್ಸ್ ಇದೆ. ಇದೀಗ ಡ್ರಗ್ಸ್ ನಲ್ಲಿ ಹಲವಾರು ವೆರೈಟಿಗಳಿವೆ. ಡ್ರಗ್ಸ್ ಪ್ರತಿಯೊಬ್ಬರಿಗೂ ಅಗತ್ಯ. ಆದರೆ ಡ್ರಗ್ಸ್ ಪ್ರಕರಣದಲ್ಲಿ ನಟಿಯರ ಹೆಸರು ಕೇಳಿ ಬರುತ್ತಿರುವುದು Read more…

ಶಾಕಿಂಗ್: ಕೊರೊನಾ ಭಯಕ್ಕೆ ಟಿಬಿ ಪರೀಕ್ಷೆ ಮಾಡಿಸ್ತಿಲ್ಲ ಜನ

ಕೊರೊನಾ ವೈರಸ್ ಕಾರಣದಿಂದಾಗಿ ಟಿಬಿ ರೋಗಿಗಳ ಪತ್ತೆ ಕಾರ್ಯ ಕಷ್ಟವಾಗಿದೆ. ಜನರು ಪರೀಕ್ಷೆ ಮಾಡಿಸಲು ಹೆದರುತ್ತಿದ್ದಾರೆ ಎಂದು ಕ್ಷಯರೋಗ ನಿಯಂತ್ರಣ ಇಲಾಖೆ ತಿಳಿಸಿದೆ. ಕೊರೊನಾ ಸೋಂಕು, ಟಿಬಿ ರೋಗಿಗಳಿಗೆ Read more…

ಬ್ಯಾಸ್ಕೆಟ್‌ ಬಾಲ್ ಡ್ರಿಬ್ಲಿಂಗ್ ಮಾಡಿಕೊಂಡು ಆರು ನಿಮಿಷದಲ್ಲಿ ಮೈಲಿ ದೂರ ಓಡಿದ ಅಥ್ಲೀಟ್

ಬ್ಯಾಸ್ಕೆಟ್ ‌ಬಾಲನ್ನು ಡ್ರಿಬ್ಲಿಂಗ್ ಮಾಡಿಕೊಂಡು ಒಂದು ಮೈಲಿ ದೂರ ಓಡಿದ ದುಬೈ‌ನ ಅಥ್ಲೀಟ್‌ ಅಝ್ಮತ್‌ ಖಾನ್‌ ನೂತನ ಗಿನ್ನೆಸ್ ದಾಖಲೆ ಸೃಷ್ಟಿಸಿದ್ದಾರೆ. ಅವರು ಈ ಸಾಧನೆಯನ್ನು ಕೇವಲ ಆರು Read more…

ʼಮಾಜಿ ಸಿಎಂʼ ಎಂದು ಪ್ರಸ್ತಾಪವಾಗಿದ್ದಕ್ಕೆ ಕುಮಾರಸ್ವಾಮಿ ಕೆಂಡಾಮಂಡಲ

ಬೆಂಗಳೂರು: ಡ್ರಗ್ಸ್ ಪ್ರಕರಣದಲ್ಲಿ ತನಗೆ ಸಿಸಿಬಿ ನೋಟಿಸ್ ನೀಡುತ್ತಿದ್ದಂತೆಯೇ ನಿರೂಪಕಿ ಅನುಶ್ರೀ ಮಾಜಿ ಸಿಎಂ ಓರ್ವರಿಗೆ ಕರೆ ಮಾಡಿದ್ದರು ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಹೆಚ್.ಡಿ ಕುಮಾರಸ್ವಾಮಿ ಆ Read more…

ಪಂಜಾಬಿ ಹಾಡಿಗೆ ಡಾನ್ಸ್‌ ಮಾಡಿ ಮೋಡಿ ಮಾಡಿದ ವಿದೇಶಿಗರು

ದಲೇರ್‌ ಮೆಹಂದಿರ ’ಟುನಕ್‌ ಟುನಕ್ ಟುನ್‌’ ಹಾಡಿಗೆ ಹೆಜ್ಜೆ ಹಾಕುತ್ತಿರುವ ನಾಲ್ವರು ವಿದೇಶಿ ಸಹೋದರರ ವಿಡಿಯೋವೊಂದು ವೈರಲ್ ಆಗಿದೆ. ‘thewilliamsfam’ ಎಂಬ ಇನ್‌ಸ್ಟಾಗ್ರಾಂ ಪೇಜ್‌ನಲ್ಲಿ ಪೋಸ್ಟ್ ಮಾಡಲಾಗಿರುವ ಈ Read more…

ಅಕ್ಟೋಬರ್ 2 ರಂದು ʼದೃಶ್ಯಂʼ ಚಿತ್ರವನ್ನು ಮೆಲುಕು ಹಾಕಿದ ಸಿನಿಪ್ರಿಯರು

ಅಕ್ಟೋಬರ್ 2 ನೆನಪಿದೆ ಅಲ್ಲವೇ ? ಮಹಾತ್ಮ ಗಾಂಧಿ ಜಯಂತಿ. ಲಾಲ್ ಬಹದ್ದೂರ್ ಶಾಸ್ತ್ರಿ ಜನ್ಮದಿನ. ಇವಿಷ್ಟೇ ಅಲ್ಲ, ದೃಶ್ಯ ಸಿನಿಮಾದ ಅಭಿಮಾನಿಗಳಿಗೆ ಬಹುವಾಗಿ ಕಾಡುವ ನೆನಪಿದು. ಹೌದು, Read more…

ಗುಡ್ ನ್ಯೂಸ್: 2 ತಿಂಗಳಲ್ಲಿ ಲಭ್ಯವಾಗಲಿದೆ ಕೊರೊನಾ ಲಸಿಕೆ

ಮೈಸೂರು: ವಿಶ್ವಾದ್ಯಂತ ಅಟ್ಟಹಾಸ ಮೆರೆಯುತ್ತಿರುವ ಕೊರೊನಾ ಸೋಂಕಿಗೆ ಇನ್ನೆರಡು ತಿಂಗಳಲ್ಲಿ ವ್ಯಾಕ್ಸಿನ್ ಬರಲಿದೆ. ಈಗಾಗಲೇ ಹಲವರ ಮೇಲೆ ವ್ಯಾಕ್ಸಿನ್ ಪ್ರಯೋಗ ನಡೆದಿದೆ ಎಂದು ವಿಜ್ಞಾನಿ ಪ್ರೊ.ಕೆ.ಎಸ್. ರಂಗಪ್ಪ ತಿಳಿಸಿದ್ದಾರೆ. Read more…

ಅ.15ರಂದು ಬಿಡುಗಡೆಯಾಗಲಿದೆ ರಷ್ಯಾದ ಇನ್ನೊಂದು ಕೊರೊನಾ ಲಸಿಕೆ….?

ಕೊರೊನಾ ಲಸಿಕೆ ತಯಾರಿಸುವ ಸ್ಪರ್ಧೆಯಲ್ಲಿ ರಷ್ಯಾ ಮುಂಚೂಣಿಯಲ್ಲಿದೆ. ಸ್ಪುಟ್ನಿಕ್ ವಿ ಲಸಿಕೆಯನ್ನು ಸಾರ್ವಜನಿಕರಿಗೆ ಲಭ್ಯಗೊಳಿಸಿದ ನಂತರ, ರಷ್ಯಾ ಈಗ ಮತ್ತೊಂದು ಲಸಿಕೆ ನೀಡಲು ಸಿದ್ಧತೆ ನಡೆಸಿದೆ. ರಷ್ಯಾ ತಯಾರಿಸುತ್ತಿರುವ Read more…

ನಿಮ್ಮ ಮೊಬೈಲ್‌ ನಲ್ಲಿ ಈ ಅಪ್ಲಿಕೇಷನ್ಸ್‌ ಇದ್ರೆ ಕೂಡಲೇ ಡಿಲೀಟ್ ಮಾಡಿ

ಜೋಕರ್ ಮಾಲ್‌ವೇರ್ ಹಾವಳಿಗೆ ಒಳಗಾದ ಹಲವಾರು ಅಪ್ಲಿಕೇಷನ್ ಗಳನ್ನು ಗೂಗಲ್ ಪ್ಲೇ ಸ್ಟೋರ್ ನಿಂದ ತೆಗೆದು ಹಾಕಲಾಗಿದೆ. ಇವೆಲ್ಲ ನಿಮ್ಮ ಸ್ಮಾರ್ಟ್ಫೋನ್ ನಲ್ಲಿ ಈಗ್ಲೂ ಇದ್ದರೆ ಈಗ್ಲೇ ಅದನ್ನು Read more…

ಗಗನಚುಂಬಿ ಕಟ್ಟಡವನ್ನೇರಿ ಸಂಕಷ್ಟಕ್ಕೆ ಸಿಲುಕಿದ ’ಸ್ಪೈಡರ್ ‌ಮ್ಯಾನ್’

ಫ್ರೆಂಚ್‌ ಕ್ಲೈಂಬರ್‌‌ ಅಲೈನ್ ರಾಬರ್ಟ್ ಜರ್ಮನಿಯ ಫ್ರಾಂಕ್‌ಫರ್ಟ್‌ನ ಗಗನಚುಂಬಿ ಕಟ್ಟಡವೊಂದನ್ನು ಏರುವ ಮೂಲಕ ಎಲ್ಲರ ಹುಬ್ಬೇರಿಸುತ್ತಿದ್ದಾರೆ. ಜರ್ಮನಿಯ ರೈಲ್ವೇ ಇಲಾಖೆ ಡಾಯಟ್ಶೆ ಬಾಹ್ನ್‌ನ ಕಾರ್ಯಾಲಯವಾದ ಈ 166 ಮೀಟರ್‌ Read more…

ಕುತೂಹಲಕ್ಕೆ ಕಾರಣವಾಯ್ತು ಮಾಜಿ ಸಿಎಂಗಳ ಭೇಟಿ

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ದಿನಕ್ಕೊಂದು ಬೆಳವಣಿಗೆಗಳು ನಡೆಯುತ್ತಿದ್ದು, ಉಪಚುನಾವಣೆ ಘೋಷಣೆ ಬೆನ್ನಲ್ಲೇ ಇದೀಗ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರನ್ನು ಭೇಟಿಯಾಗಿದ್ದಾರೆ. ಬೆಂಗಳೂರಿನ Read more…

ಅಪರೂಪದ ಕರಿ ಚಿರತೆ ಫೋಟೋ ವೈರಲ್

ಬಹಳ ಅಪರೂಪವಾಗಿ ಕಾಣಿಸುವ ಕಪ್ಪು ಚಿರತೆಯೊಂದು ಜಿಂಕೆ ಬೇಟೆಯಾಡುತ್ತಿರುವ ಚಿತ್ರವನ್ನು ಮಹಾರಾಷ್ಟ್ರದ ತಡೋಬಾ ರಾಷ್ಟ್ರೀಯ ಉದ್ಯಾನದಲ್ಲಿ ಸೆರೆ ಹಿಡಿಯಲಾಗಿದೆ. ಎರಡು ವರ್ಷಗಳ ಕಾಲ ಕಾದು, ಕರಿ ಚಿರತೆಯೊಂದರ ಚಿತ್ರವನ್ನು Read more…

ಕೊರೊನಾ ಇದೆ, ಹತ್ತಿರ ಬರಬೇಡಿ……ಶುರುವಾಗುತ್ತಂತೆ ಹೀಗೊಂದು ಹೊಸ ಡ್ರಾಮಾ

ಬೆಂಗಳೂರು: ಡ್ರಗ್ಸ್ ಪ್ರಕರಣದಲ್ಲಿ ನಿರೂಪಕಿ ಅನುಶ್ರೀ ಬಂಧನವಾಗದಂತೆ ಶುಗರ್ ಡ್ಯಾಡಿ ತಡೆದಿದ್ದಾರೆ ಎಂದು ಆರೋಪಿಸಿದ್ದ ಸಾಮಾಜಿಕ ಹೋರಾಟಗಾರ ಪ್ರಶಾಂತ್ ಸಂಬರಗಿ ಇದೀಗ ಮತ್ತೊಂದು ಬಾಂಬ್ ಸಿಡಿಸಿದ್ದು, ಕೊರೊನಾ ಇದೆ Read more…

ಬೇಸ್ ಬಾಲ್ ತುಂಬಿದ ಬಕೆಟ್ ಇಟ್ಟ ಅಜ್ಜ ನೀಡಿದ ಸಂದೇಶವೇನು..?

ಯುವಕನೊಬ್ಬ ಟ್ವಿಟ್ಟರ್ ನಲ್ಲಿ ಹಾಕಿದ ಫೋಟೋ ಹಾಗೂ ಸಂದೇಶ ನೆಟ್ಟಿಗರ ಗಮನ ಸೆಳೆದಿದೆ‌.‌ ಏಥನ್ ಅಂಡರ್ಸನ್ ಎಂಬಾತ ತನ್ನ ಟ್ವಿಟರ್ ಖಾತೆಯಲ್ಲಿ ಎರಡು ಫೋಟೋಗಳನ್ನು ಪೋಸ್ಟ್ ಮಾಡಿದ್ದಾನೆ. ಒಂದು Read more…

ಬಿರಿಯಾನಿ ಮಾಡಲು ಹೋಗಿ ಆಯ್ತು ಎಡವಟ್ಟು…!

ದಕ್ಷಿಣ ಆಫ್ರಿಕಾದ ಪ್ರಮುಖ ಆಹಾರ ಪಾಕಶಾಸ್ತ್ರ ಸಂಬಂಧಿ ವಾಹಿನಿಯೊಂದು ಬಿರಿಯಾನಿ ಮಾಡಲು ಹೋಗಿ ಎಡವಟ್ಟು ಮಾಡಿಕೊಂಡಿದೆ. ದಕ್ಷಿಣ ಏಷ್ಯಾ ಭಾಗದವರ ಬಾಯಲ್ಲಿ ನೀರೂರಿಸುವ ಬಿರಿಯಾನಿ ಮಾಡಲು ಅದರದ್ದೇ ಆದ Read more…

ಅಕ್ರಮ ಸಂಬಂಧಕ್ಕೆ ಬಲಿಯಾಯ್ತು ಪುಟ್ಟ ಮಗು

ಮಧ್ಯಪ್ರದೇಶದ ರಾಜಧಾನಿ ಭೋಪಾಲ್‌ನ ಅಯೋಧ್ಯ ನಗರ ಪ್ರದೇಶದಲ್ಲಿ ಎರಡು ದಿನಗಳ ನವಜಾತ ಶಿಶುವಿನ ಶವ ಪತ್ತೆಯಾಗಿದೆ. ಈ ಪ್ರಕರಣದಲ್ಲಿ ಬಾಲಕಿಯ ಅಜ್ಜ-ಅಜ್ಜಿಯನ್ನು ವಶಕ್ಕೆ ಪಡೆಯಲಾಗಿದೆ. ಮಗಳಿಗೆ ಹುಟ್ಟಿದ ಮಗುವನ್ನು Read more…

ಡ್ರಗ್ ಪೆಡ್ಲರ್ ಆಗಿದ್ದ ಉದ್ಯಮಿ ಅರೆಸ್ಟ್

ಬೆಂಗಳೂರು: ಸ್ಯಾಂಡಲ್ ವುಡ್ ಗೆ ಡ್ರಗ್ಸ್ ಜಾಲದ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ತನಿಖೆ ಚುರುಕುಗೊಂಡಿದ್ದು, ಇದೀಗ ಉದ್ಯಮಿ, ಡ್ರಗ್ಸ್ ಪೆಡ್ಲರ್ ಓರ್ವನನ್ನು ಪೊಲೀಸರು ಬಂಧಿಸಿದ್ದಾರೆ. ಉದ್ಯಮಿಯಾಗಿರುವ ಈತ Read more…

12 ಗಂಟೆಯೊಳಗೆ ಅಮೆರಿಕಾದಲ್ಲಿ ದಾಖಲೆ ಬರೆದ ಪ್ರಿಯಾಂಕ ಪುಸ್ತಕ

ಗ್ಲೋಬಲ್ ಐಕಾನ್ ನಟಿ ಪ್ರಿಯಾಂಕಾ ಚೋಪ್ರಾ ಇತ್ತೀಚೆಗೆ ತಮ್ಮ ಅನ್ ಫಿನಿಶ್ಡ್  ಪುಸ್ತಕವನ್ನು ಬಿಡುಗಡೆ ಮಾಡಿದ್ದಾರೆ. ಚಲನಚಿತ್ರಗಳ ಜೊತೆ ಬರವಣಿಗೆಯ ಜಗತ್ತಿನಲ್ಲಿಯೂ ಅವರು ಛಾಪು ಮೂಡಿಸಲು ಹೊರಟಿದ್ದಾರೆ. ಅವರ Read more…

ಆತಂಕಕ್ಕೆ ಕಾರಣವಾಗಿದೆ ಕೊರೊನಾ ಸೋಂಕಿತ ಮಧ್ಯ ವಯಸ್ಕರ ಸಾವು

ಬೆಂಗಳೂರು: ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ವಯಸ್ಕರರು, ಮಧ್ಯವಯಸ್ಕರರು ಕೂಡ ಸೋಂಕಿಗೆ ಬಲಿಯಾಗುತ್ತಿದ್ದಾರೆ. ಹೀಗಾಗಿ ಕೊರೊನಾ ಸೋಂಕಿನ ಬಗ್ಗೆ ನಿರ್ಲಕ್ಷ್ಯ ಬೇಡ ಎಂದು ತಜ್ಞರು ಸಲಹೆ ನೀಡಿದ್ದಾರೆ. Read more…

ಲೋಕಾರ್ಪಣೆಗೊಂಡ ಅಟಲ್ ಸುರಂಗ ಮಾರ್ಗದ ವಿಶೇಷತೆ ಏನು ಗೊತ್ತಾ..?

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಕನಸಿನ ಯೋಜನೆಗಳಲ್ಲಿ ಒಂದು ಮನಾಲಿ ಮತ್ತು ಲೇಹ್ ನಡುವೆ ಸಂಪರ್ಕ ಕಲ್ಪಿಸುವ ಸುರಂಗ ಮಾರ್ಗ ನಿರ್ಮಾಣ. ಈ ಸುರಂಗ ಮಾರ್ಗದ Read more…

ಡಿ.ಕೆ. ರವಿ ಪತ್ನಿಗೆ ಕಾಂಗ್ರೆಸ್ ಟಿಕೆಟ್; ಡಿಕೆಶಿ ಹೇಳಿದ್ದೇನು…?

ಬೆಂಗಳೂರು: ಶಿರಾ ಹಾಗೂ ಆರ್.ಆರ್. ನಗರ ಉಪ‌ ಚುನಾವಣಾ ಕಣ ರಂಗೇರಿದ್ದು, ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಪಕ್ಷಗಳು ಅಭ್ಯರ್ಥಿಗಳ ಆಯ್ಕೆಗೆ ಕಸರತ್ತು ನಡೆಸಿವೆ. ಈ ನಡುವೆ ಆರ್.ಆರ್. ನಗರದಿಂದ Read more…

ಶಾಕಿಂಗ್ ನ್ಯೂಸ್: ಕಾರವಾರದಲ್ಲಿ ಪ್ಯಾರಾಗ್ಲೈಡಿಂಗ್ ಅಪಘಾತದಲ್ಲಿ ಭಾರತೀಯ ನೌಕಾಪಡೆ ಕ್ಯಾಪ್ಟನ್ ಸಾವು

ಕಾರವಾರ: ಪ್ಯಾರಾಗ್ಲೈಡಿಂಗ್ ಅಪಘಾತದಲ್ಲಿ ಭಾರತೀಯ ನೌಕಾಪಡೆಯ ಕ್ಯಾಪ್ಟನ್ ಮಧುಸೂದನ್ ರೆಡ್ಡಿ ಮೃತಪಟ್ಟಿದ್ದಾರೆ. ಕುಟುಂಬ ಸದಸ್ಯರೊಂದಿಗೆ ಬೆಂಗಳೂರಿನಿಂದ ಶುಕ್ರವಾರ ಬೆಳಗ್ಗೆ ಕಾರವಾರಕ್ಕೆ ಬಂದಿದ್ದ ಆಂಧ್ರಪ್ರದೇಶ ಮೂಲದ ನೌಕಾಪಡೆಯ ಕ್ಯಾಪ್ಟನ್ ಮಧುಸೂದನ್ Read more…

ಮೀನಿನ ತೊಟ್ಟಿಯ ಪಾಚಿಯಲ್ಲಿ ಅರಳಿದ ಮಹಾತ್ಮನ ಚಿತ್ರ

ಮಹಾತ್ಮಾ ಗಾಂಧಿಯವರ 151ನೇ ವರ್ಷದ ಜನ್ಮ ದಿನಾಚರಣೆ ಪ್ರಯುಕ್ತ ದೇಶಾದ್ಯಂತ ಜನರು ಬಾಪುವಿನ ಜೀವನವನ್ನು ಸ್ಮರಿಸಿದ್ದಾರೆ. ಗಾಂಧಿಯ ಅಹಿಂಸಾ ತತ್ವಗಳನ್ನು ಆದರಿಸುವ ಪ್ರಯುಕ್ತ ವಿಶ್ವ ಸಂಸ್ಥೆಯು ಅಕ್ಟೋಬರ್‌ 2ನ್ನು Read more…

ಇನ್ನು ಕೊರೊನಾ ಆತಂಕ ದೂರ: ಇಲ್ಲಿದೆ ಲಸಿಕೆ ಕುರಿತಾದ ಭರ್ಜರಿ ʼಗುಡ್ ನ್ಯೂಸ್ʼ

ಮಹಾಮಾರಿ ಕೊರೋನಾ ಸೋಂಕು ತಡೆಯುವ ಉದ್ದೇಶದಿಂದ ಅನೇಕ ದೇಶಗಳಲ್ಲಿ ವಿಜ್ಞಾನಿಗಳು, ತಜ್ಞರು ಲಸಿಕೆ ಅಭಿವೃದ್ಧಿ ಪಡಿಸುವ ಅಂತಿಮ ಪ್ರಯತ್ನದಲ್ಲಿದ್ದಾರೆ. ಅನೇಕ ಕಡೆ ಕೊರೋನಾ ಲಸಿಕೆ ಪ್ರಯೋಗ ಅಂತಿಮ ಹಂತದಲ್ಲಿದ್ದು Read more…

ಸ್ಯಾಂಡಲ್ ವುಡ್ ನಶೆ ರಾಣಿಯರಿಗೆ ಭೂಗತ ಲೋಕದ ನಂಟು: ಆಫ್ಟರ್ ಪಾರ್ಟಿ ರಹಸ್ಯವೂ ಬಯಲು

ಬೆಂಗಳೂರು: ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ನಟಿ ರಾಗಿಣಿ ಹಾಗೂ ಸಂಜನಾ ಡ್ರಗ್ಸ್ ಪಾರ್ಟಿಗಳಿಗೆ ಭೂಗತ ಲೋಕದ ನಂಟಿದೆ ಎಂಬ ಮಾಹಿತಿ ಇದೀಗ ಬಯಲಾಗಿದೆ. ಬೆಂಗಳೂರಿನ Read more…

ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲೆತ್ನಿಸಿದ ರೌಡಿಶೀಟರ್ ಗೆ ಗುಂಡೇಟು

ಬೆಂಗಳೂರು: ರೌಡಿಶೀಟರ್ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಬೆಂಗಳೂರಿನ ಬಾಗಲೂರು ಸರ್ಕಾರಿ ಆಸ್ಪತ್ರೆ ಬಳಿ ರೌಡಿಶೀಟರ್ ಸೈಯದ್ ಹನೀಫ್(29) ಮೇಲೆ ಫೈರಿಂಗ್ ಮಾಡಲಾಗಿದೆ. ಸಂಪಿಗೆಹಳ್ಳಿ ಠಾಣೆ ಪೊಲೀಸರು ಫೈರಿಂಗ್ Read more…

ಒಂದೇ ದಿನ ಎರಡು ಪರೀಕ್ಷೆ: UPSC, TET ಪರೀಕ್ಷಾರ್ಥಿಗಳ ಆಕ್ರೋಶ

ಬೆಂಗಳೂರು: ಒಂದೇ ದಿನ ಯುಪಿಎಸ್ಸಿ ಪ್ರಿಲಿಮ್ಸ್ ಮತ್ತು ಟಿಇಟಿ ಪರೀಕ್ಷೆ ನಡೆಸುತ್ತಿರುವುದಕ್ಕೆ ವಿದ್ಯಾರ್ಥಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪರೀಕ್ಷಾರ್ಥಿಗಳ ಹಿತದೃಷ್ಟಿಯಿಂದ ಪರೀಕ್ಷೆಯನ್ನು ಮುಂದೂಡಿಕೆ ಮಾಡಬೇಕೆಂದು ಶಿಕ್ಷಣ ಇಲಾಖೆಗೆ ಪರೀಕ್ಷಾರ್ಥಿಗಳು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...