alex Certify Live News | Kannada Dunia | Kannada News | Karnataka News | India News - Part 4285
ಕನ್ನಡ ದುನಿಯಾ
    Dailyhunt JioNews

Kannada Duniya

ವಾಟ್ಸಾಪ್ ಮೂಲಕ ಪ್ರೀತಿಪಾತ್ರರೊಂದಿಗೆ ಆಚರಿಸಿ ಕ್ರಿಸ್​ಮಸ್​ ಹಬ್ಬ..!

ಕೊರೊನಾ ಸಂಕಷ್ಟದಿಂದಾಗಿ ಈ ಬಾರಿಯ ಕ್ರಿಸ್​ಮಸ್​ ಆಚರಣೆ ಬಹಳ ವಿಭಿನ್ನವಾಗಿದೆ. ಪ್ರತಿ ವರ್ಷದಂತೆ ಈ ಬಾರಿ ದೂರದ ಕುಟುಂಬಸ್ಥರ ಜೊತೆ ಇಲ್ಲವೇ ಪ್ರೀತಿ ಪಾತ್ರರ ಜೊತೆ ಸೇರಿ ಹಬ್ಬ Read more…

ಡಿನೋಟಿಫಿಕೇಷನ್ ಪ್ರಕರಣ: ಸಿಎಂ ಯಡಿಯೂರಪ್ಪ ರಾಜೀನಾಮೆಗೆ ಸಿದ್ದರಾಮಯ್ಯ ಆಗ್ರಹ

ಬೆಂಗಳೂರು: ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಸಿಎಂ ಯಡಿಯೂರಪ್ಪ ವಿರುದ್ಧದ ಪ್ರಕರಣ ರದ್ದು ಮಾಡಲು Read more…

BIG NEWS: ನೈಟ್ ಕರ್ಫ್ಯೂ – ಸರ್ಕಾರದ ನಡೆಗೆ ಸ್ವಪಕ್ಷೀಯ ಶಾಸಕರಿಂದಲೇ ವಿರೋಧ

ಬೆಂಗಳೂರು: ಕೊರೊನಾ ರೂಪಾಂತರ ವೈರಸ್ ತಡೆಗೆ ರಾಜ್ಯ ಸರ್ಕಾರ ಜಾರಿ ಮಾಡುತ್ತಿರುವ ನೈಟ್ ಕರ್ಫ್ಯೂ ಕುರಿತು ಸ್ವಪಕ್ಷೀಯ ಶಾಸಕರೇ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಸರ್ಕಾರ ತನ್ನ ನಿರ್ಧಾರವನ್ನು ಪುನರ್ ವಿಮರ್ಶೆ Read more…

BIG NEWS: ಪ್ರಿಯಾಂಕಾ ಗಾಂಧಿ ವಾದ್ರಾ ಪೊಲೀಸರ ವಶಕ್ಕೆ

ನವದೆಹಲಿ: ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆಯನ್ನು ವಾಪಸ್ ಪಡೆಯುವಂತೆ ಆಗ್ರಹಿಸಿ ರೈತರು ನಡೆಸುತ್ತಿರುವ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿ, ಕಾಯ್ದೆ ರದ್ದು ಮಾಡುವಂತೆ ಕೋರಿ ಸಹಿ ಸಂಗ್ರಹ ಮನವಿ Read more…

ಕಾರ್ಮಿಕರಿಗೆ ಬಂಪರ್​ ಗಿಫ್ಟ್ ನೀಡಿದ ಯೋಗಿ ಸರ್ಕಾರ

ಎಂಜಿಎನ್​ಆರ್​ಇಜಿಎನಡಿಯಲ್ಲಿ ನೋಂದಾವಣಿ ಮಾಡಿಕೊಂಡ ಕಾರ್ಮಿಕ ಕುಟುಂಬಗಳಿಗೆ 17 ವಿವಿಧ ಯೋಜನೆಗಳನ್ನ ನೀಡಲು ಉತ್ತರ ಪ್ರದೇಶ ಸರ್ಕಾರ ನಿರ್ಧರಿಸಿದೆ. ವರದಿಗಳ ಪ್ರಕಾರ ಉತ್ತರ ಪ್ರದೇಶದ ನೋಂದಾಯಿತ ಕಾರ್ಮಿಕರಿಗೆ ಪಿಂಚಣಿ, ವೈದ್ಯಕೀಯ Read more…

ಮಾಜಿ ಗೆಳತಿಯ ಬಾಳಿಗೆ ಬೆಂಕಿ ಇಟ್ಟ ಪಾಪಿ..!

ಸ್ಟೇಟ್​ ಬ್ಯಾಂಕ್ ಆಫ್​ ಇಂಡಿಯಾದಲ್ಲಿ ಕೆಲಸ ಮಾಡುತ್ತಿದ್ದ 19 ವರ್ಷದ ಯುವತಿಯನ್ನ ಆಕೆಯ ಮಾಜಿ ಪ್ರಿಯತಮ ಕೊಲೆ ಮಾಡಿ ಬೆಂಕಿ ಹಚ್ಚಿದ ದಾರುಣ ಘಟನೆ ಆಂಧ್ರಪ್ರದೇಶ ಅನಂತಪುರಂ ಜಿಲ್ಲೆಯಲ್ಲಿ Read more…

ಮನೆಗೆ ಬಂದು ಭೋಜನ ಸವಿದ ಅಮಿತ್‌ ಶಾ ನಮ್ಮೊಂದಿಗೆ ಒಂದೇ ಒಂದು ಮಾತನ್ನೂ ಆಡಲಿಲ್ಲ: ಜಾನಪದ ಕಲಾವಿದನ ಅಳಲು

ಕೇಂದ್ರ ಗೃಹ ಸಚಿವ ಅಮಿತ್‌ ಶಾ ಪಶ್ಚಿಮ ಬಂಗಾಳಕ್ಕೆ ಭೇಟಿ ಕೊಟ್ಟ ವೇಳೆ ತಮ್ಮ ಮನೆಗೆ ಆಗಮಿಸಿ ಭೋಜನ ಸವಿದರಾದರೂ ತಮ್ಮೊಂದಿಗೆ ಒಂದೇ ಒಂದು ಮಾತನ್ನೂ ಆಡದೇ ಅಲ್ಲಿಂದ Read more…

ಕೊರೊನಾ ಬಗ್ಗೆ ತಪ್ಪು ಮಾಹಿತಿ ಹರಡಿದ್ದ ಸೆಲೆಬ್ರಿಟಿ ಫೇಸ್​ಬುಕ್​ ಖಾತೆ ರದ್ದು..!

ಕೊರೊನಾ ವೈರಸ್​ ಬಗ್ಗೆ ನಿರಂತರವಾಗಿ ತಪ್ಪು ಮಾಹಿತಿ ನೀಡುತ್ತಿದ್ದ ಕಾರಣಕ್ಕೆ ಫೇಸ್​ಬುಕ್,​ ಆಸ್ಟ್ರೇಲಿಯಾದ ಜನಪ್ರಿಯ ಬಾಣಸಿಗ ಪೀಟ್​ ಇವಾನ್ಸ್​​ರ ಖಾತೆಯ ಮೇಲೆ ನಿಷೇಧ ಹೇರಿದೆ. ಒಂದು ದಶಲಕ್ಷಕ್ಕೂ ಹೆಚ್ಚು Read more…

ಇದು ಎತ್ತಿನ ಗಾಡಿಯೋ, ಅಂಬಾಸಿಡರ್‌ ಕಾರೋ…? ಮಾಲಿನ್ಯ ರಹಿತ ಸಾರಿಗೆ ಫೋಟೋ ವೈರಲ್

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಎತ್ತಿನ ಗಾಡಿಯೊಂದನ್ನು ಅಂಬಾಸಿಡರ್‌ ಕಾರಿನ ಹೊರಮೈನ ಹಿಂಭಾಗದಂತೆ ಮಾಡಿರುವ ಚಿತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಈ ಗಾಡಿ ಈಗ ಉದ್ಯಮಿ ಆನಂದ್ ಮಹಿಂದ್ರಾರ Read more…

ಜನವರಿಯಿಂದ ಅಯೋಧ್ಯೆಯಲ್ಲಿ ದೇವಾಲಯ ಕಟ್ಟಡ ನಿರ್ಮಾಣ ಕಾರ್ಯ ಆರಂಭ

ಅಯೋಧ್ಯೆ ರಾಮ ದೇವಾಲಯದ ಅಡಿಪಾಯ ಕಾರ್ಯವು ಜನವರಿಯಿಂದ ಆರಂಭವಾಗಲಿದೆ ಅಂತಾ ಶ್ರೀರಾಮಜನ್ಮಭೂಮಿ ತೀರ್ಥ ಕ್ಷೇತ್ರದ ಸದಸ್ಯ ಮಾಹಿತಿ ನೀಡಿದ್ದಾರೆ. ಸರಯು ನದಿ ನೀರಿನ ಹರಿವಿನಿಂದಾಗಿ ದೇವಾಲಯದ ಅಡಿಪಾಯಕ್ಕೆ ಯಾವುದೇ Read more…

ಕೊರೊನಾ ರೂಪಾಂತರ ನಿಯಂತ್ರಣಕ್ಕೆ ಸರ್ಕಾರದ ಕ್ರಮ: ʼಹುಚ್ಚರ ಸಂತೆಯಲ್ಲಿ ತೆಗೆದುಕೊಳ್ಳುವ ನಿರ್ಧಾರʼ – ಕಾಂಗ್ರೆಸ್ ವ್ಯಂಗ್ಯ

ಬೆಂಗಳೂರು: ಕೊರೊನಾ ಹೊಸ ಪ್ರಭೇದ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ರಾತ್ರಿ ವೇಳೆ ಮಾತ್ರ ಜಾರಿಗೊಳಿಸಿರುವ ನೈಟ್ ಕರ್ಫ್ಯೂ ವಿಚಾರ ತೀವ್ರ ಟೀಕೆಗೆ ಗುರಿಯಾಗಿದೆ. ವಿಪಕ್ಷ ಕಾಂಗ್ರೆಸ್ ಸರ್ಕಾರದ ನಿರ್ಧಾರವನ್ನು Read more…

90ರ ದಶಕದ ಫೇಮಸ್​ ಸೂಪರ್​ ಮಾಡೆಲ್​ ಸ್ಟೆಲ್ಲಾ ಹಠಾತ್​ ನಿಧನ..!

1990ರ ದಶಕದ ಅತ್ಯಂತ ಪ್ರಸಿದ್ಧ ಮಾಡೆಲ್​ಗಳಲ್ಲಿ ಒಬ್ಬರಾಗಿದ್ದ ಸ್ಟೆಲ್ಲಾ ಟೆನೆಂಟ್​ ತಮ್ಮ 50ನೇ ವಯಸ್ಸಿಗೆ ನಿಧನರಾಗಿದ್ದಾರೆ. ಡಿಸೆಂಬರ್​ 22 ರಂದು ಸ್ಟೆಲ್ಲಾ ಬಾರದ ಲೋಕಕ್ಕೆ ತೆರಳಿದ್ದಾರೆ ಎಂದು ಕುಟುಂಬಸ್ಥರು Read more…

ಆತುರದ ನಿರ್ಧಾರ ಕೈಗೊಂಡು ಅಪಹಾಸ್ಯಕ್ಕೀಡಾದ ರಾಜ್ಯ ಸರ್ಕಾರ: ಕಾಮಿಡಿ ಕರ್ಫ್ಯೂ ಸಮರ್ಥಿಸಿಕೊಂಡ ಸಚಿವರು

ಬೆಂಗಳೂರು: ರೂಪಾಂತರ ಕೊರೊನಾ ವೈರಸ್ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಜಾರಿಗೊಳಿಸಿರುವ ನೈಟ್ ಕರ್ಫ್ಯೂ ಅಪಹಾಸ್ಯಕ್ಕೆ ಕಾರಣವಾಗಿದೆ. ರಾತ್ರಿ ವೇಳೆ ಮಾತ್ರ ಕರ್ಫ್ಯೂ ಜಾರಿ ಮಾಡಿರುವುದು ವಿಪಕ್ಷ ಹಾಗೂ ಸಾರ್ವಜನಿಕರಿಂದಲೂ Read more…

ಕೊರೊನಾ ವೈರಸ್​ ವಿರುದ್ಧ ಮಾಸ್ಕ್​​ ಎಷ್ಟು ಪರಿಣಾಮಕಾರಿ…? ಇಲ್ಲಿದೆ ಮಾಹಿತಿ

ದೇಶದಲ್ಲಿ ಕೊರೊನಾ ಮಹಾಮಾರಿ ತಾಂಡವ ಶುರುವಾದಾಗಿನಿಂದ ಮಾಸ್ಕ್​ಗಳಿಗೆ ಬೇಡಿಕೆ ಹೆಚ್ಚಾಗಿದೆ. ಈಗಾಗಲೇ ವಿಶ್ವದ ಅನೇಕ ರಾಷ್ಟ್ರಗಳು ಮಾಸ್ಕ್​ ಬಳಕೆಯನ್ನ ಕಡ್ಡಾಯಗೊಳಿಸಿವೆ. ಈಗಂತೂ ರೂಪಾಂತರಿ ಕೊರೊನಾದ ಆತಂಕ ಶುರುವಾಗಿದ್ದು ಜನತೆ Read more…

ಡಾನ್ಸ್‌ ಮಾಡಲು ನಿರಾಕರಿಸಿದ ಪತ್ನಿ; ಬೆಂಕಿ ಹಚ್ಚಿಕೊಂಡ ಪತಿ

ಜೀನ್ಸ್ ಧರಿಸಲು ಹಾಗೂ ನೃತ್ಯ ಮಾಡಲು ನಿರಾಕರಿಸಿದ್ದಾಳೆ ಎಂಬ ಕ್ಷುಲ್ಲಕ ಕಾರಣಕ್ಕೆ ಉತ್ತರ ಪ್ರದೇಶದ ಮೀರತ್​ ಜಿಲ್ಲೆಯ ವ್ಯಕ್ತಿಯೊಬ್ಬ ತನ್ನ ಪತ್ನಿಗೆ ವಿಚ್ಚೇದನ ನೀಡಿದ ವಿಚಿತ್ರ ಘಟನೆ ಬೆಳಕಿಗೆ Read more…

ಅಂತರಾಷ್ಟ್ರೀಯ ಡ್ರಗ್ ಪೆಡ್ಲರ್ ಸೇರಿ ಮೂವರ ಅರೆಸ್ಟ್; 5 ಲಕ್ಷ ಮೌಲ್ಯದ ಎಂಡಿಎಂಎ ಟ್ಯಾಬ್ಲೆಟ್ ವಶ

ಬೆಂಗಳೂರು: ಡ್ರಗ್ಸ್ ಮಾಫಿಯಾ ವಿರುದ್ಧ ಸಿಸಿಬಿ ಕಾರ್ಯಾಚರಣೆ ಮುಂದುವರೆದಿದೆ. ನೈಜೀರಿಯನ್ ಪ್ರಜೆ ಸೇರಿ ಮೂವರು ಡ್ರಗ್ ಪೆಡ್ಲರ್ ಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ನೈಜೀರಿಯಾ ಮೂಲದ ಉಡೇಉಜಾ, Read more…

ಮರದ ಮೇಲಿಂದ ಹಣ ಎಸೆದ ಮಂಗ..! ಮುಗಿಬಿದ್ದು ಆಯ್ದುಕೊಂಡ ಜನ..!!

ಉತ್ತರಪ್ರದೇಶದ ಸೀತಾಪುರದಲ್ಲಿ ಮಂಗವೊಂದು 4 ಲಕ್ಷ ರೂಪಾಯಿ ಹಣದ ಬ್ಯಾಗ್ ಎತ್ತಿಕೊಂಡು ಮರವೇರಿದೆ. ಮರವೇರಿದ ನಂತರ ಹಣ ಎಸೆದ ಪರಿಣಾಮ ನೋಟುಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿದೆ. ಸೀತಾಪುರದ ಸಬ್ ರಿಜಿಸ್ಟ್ರಾರ್ Read more…

ಲಾಡ್ಜ್ ನಲ್ಲಿ ಬಯಲಾಯ್ತು ಅಕ್ರಮ ಸಂಬಂಧ: ಸಹೋದ್ಯೋಗಿ ಪತ್ನಿಯೊಂದಿಗೆ ಸಿಕ್ಕಿಬಿದ್ದ ಪೊಲೀಸ್

ಪಾಟ್ನಾ: ಪಾಟ್ನಾದ ಹೋಟೆಲೊಂದರಲ್ಲಿ ಬಿಹಾರ ಪೊಲೀಸ್ ಕಾನ್ಸ್ ಟೇಬಲ್ ಸಹೋದ್ಯೋಗಿ ಪತ್ನಿಯೊಂದಿಗೆ ಸಿಕ್ಕಿಬಿದ್ದಿದ್ದಾನೆ. ರಾಜೀವ್ ಕುಮಾರ್ ಸಿಕ್ಕಿಬಿದ್ದ ಆರೋಪಿ ಎಂದು ಹೇಳಲಾಗಿದೆ. ಪಾಟ್ನಾದ ರಾಜೀವ್ ನಗರ ಪೊಲೀಸ್ ಠಾಣೆಯಲ್ಲಿ Read more…

BIG NEWS: ಒಂದೇ ದಿನದಲ್ಲಿ 24 ಸಾವಿರಕ್ಕೂ ಹೆಚ್ಚು ಜನರಲ್ಲಿ ಕೋವಿಡ್ ಪತ್ತೆ – 312 ಜನ ಬಲಿ

ನವದೆಹಲಿ: ಕಳೆದ 24 ಗಂಟೆಯಲ್ಲಿ 24,712 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,01,23,778ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 312 Read more…

ಅಕ್ಕನ ಮಗಳನ್ನೇ ವೇಶ್ಯಾವಾಟಿಕೆಗೆ ದೂಡಿದ ಚಿಕ್ಕಮ್ಮ, ಲಾಡ್ಜ್ ಮೇಲೆ ಪೊಲೀಸ್ ದಾಳಿ – ಬಾಲಕಿ ರಕ್ಷಣೆ

ಮಧುರೈ: ತಮಿಳುನಾಡಿನ ಮಧುರೈ ನಗರದಲ್ಲಿ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿದ್ದು, 16 ವರ್ಷದ ಬಾಲಕಿಯನ್ನು ರಕ್ಷಿಸಿದ್ದಾರೆ. ವೇಶ್ಯಾವಾಟಿಕೆ ದಂಧೆಗೆ ಸಂಬಂಧಿಸಿದಂತೆ ಐವರು ಮಹಿಳೆಯರನ್ನು ಬಂಧಿಸಲಾಗಿದೆ. ಗೋರಿಪಾಳ್ಯಂನ Read more…

ಯಡಿಯೂರಪ್ಪನವರ ಸಿಎಂ ಕುರ್ಚಿಗೆ ಕಂಟಕ ತರುತ್ತಾ ಡಿನೋಟಿಫಿಕೇಶನ್ ಪ್ರಕರಣ….?

ದೇವರಬೀಸನಹಳ್ಳಿ ಡಿನೋಟಿಫಿಕೇಶನ್ ಪ್ರಕರಣ ಕುರಿತಂತೆ ತಮ್ಮ ವಿರುದ್ಧ ದಾಖಲಾಗಿದ್ದ ವಿಚಾರಣೆ ರದ್ದುಗೊಳಿಸಲು ಕೋರಿ ಯಡಿಯೂರಪ್ಪನವರು ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಏಕಸದಸ್ಯ ಪೀಠ ನಿರಾಕರಿಸಿದೆ. ಹೀಗಾಗಿ ಈ ಪ್ರಕರಣದ ವಿಚಾರಣೆ Read more…

ಕುಮಾರಸ್ವಾಮಿ ಈಗಲೂ ನನ್ನ ದೋಸ್ತ್ ಎಂದ ಡಿಕೆಶಿ

ಕಾಂಗ್ರೆಸ್ – ಜೆಡಿಎಸ್ ಮೈತ್ರಿ ಮಾಡಿಕೊಂಡು ಸರ್ಕಾರ ರಚಿಸಿದ್ದ ವೇಳೆ ಡಿ.ಕೆ. ಶಿವಕುಮಾರ್, ಮುಖ್ಯಮಂತ್ರಿ ಕುಮಾರಸ್ವಾಮಿಯವರ ಪರಮಾಪ್ತರಾಗಿದ್ದರು. ಸನ್ನಿವೇಶದಲ್ಲಿ ಜೆಡಿಎಸ್ ಈಗ ಬಿಜೆಪಿಗೆ ಹತ್ತಿರವಾಗುತ್ತಿದೆ. ಹೀಗಾಗಿ ಕಾಂಗ್ರೆಸ್ – Read more…

ವಿಚ್ಛೇದನದ ಹಂತ ತಲುಪಿದ ರಾಜಕೀಯ ವೈರುಧ್ಯ

ಪಶ್ಚಿಮ ಬಂಗಾಳದ ಪಕ್ಷ ರಾಜಕಾರಣದ ಸುಳಿಗೆ ಸಿಕ್ಕ ದಾಂಪತ್ಯವೊಂದು ವಿಚ್ಛೇದನ ಪಡೆಯುವತ್ತ ಸಾಗಿದೆ. ತಮ್ಮ ಪಕ್ಷ ಬಿಟ್ಟು ಟಿಎಂಸಿ ಸೇರಿಕೊಂಡ ತಮ್ಮ ಮಡದಿ ಸುಜಾತಾ ಮೊಂಡಲ್‌ಗೆ ಬಿಜೆಪಿ ಸಂಸದ Read more…

BREAKING: ದೇಶದ ಜನತೆಗೆ ಭರ್ಜರಿ ಗುಡ್ ನ್ಯೂಸ್ – ಕೊರೋನಾದಿಂದ ಕಾಪಾಡುವ ಲಸಿಕೆ ರೆಡಿ

ನವದೆಹಲಿ: ಕೊವ್ಯಾಕ್ಸಿನ್ ಲಸಿಕೆಯಿಂದ ರೋಗನಿರೋಧಕ ಶಕ್ತಿ ವೃದ್ಧಿಯಾಗುತ್ತದೆ. ದೀರ್ಘಕಾಲದವರೆಗೆ ಈ ಲಸಿಕೆ ಕಾಪಾಡುತ್ತದೆ. 6 ರಿಂದ 12 ತಿಂಗಳ ಕಾಲ ರೋಗನಿರೋಧಕ ಶಕ್ತಿ ಇರುತ್ತದೆ ಎಂದು ಭಾರತ್ ಬಯೋಟೆಕ್ Read more…

ಸರ್ಕಾರಿ ಶಾಲೆ ಮಕ್ಕಳಿಗೆ ಮತ್ತೊಂದು ಸಿಹಿ ಸುದ್ದಿ

ಬೆಂಗಳೂರು: ಸರ್ಕಾರಿ ಶಾಲೆಗಳಿಗೆ ಹೈಸ್ಪೀಡ್ ಇಂಟರ್ನೆಟ್ ಸೌಲಭ್ಯ ಒದಗಿಸಲಾಗುವುದು. ಎಲ್ಲ ಸರ್ಕಾರಿ ಶಾಲೆಗಳಿಗೆ ತಂತ್ರಜ್ಞಾನ ಸ್ಪರ್ಶ ನೀಡಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ Read more…

ಅಪರೂಪದ ಆದೇಶ: ಪೊಲೀಸ್ ಇನ್ಸ್ ಪೆಕ್ಟರ್ ಗೆ ಒಂದು ವಾರ ಕಸ ಗುಡಿಸುವ ಶಿಕ್ಷೆ

ಬೆಂಗಳೂರು: ದೂರು ನೀಡಲು ಬಂದ ಮಹಿಳೆಯಿಂದ ದೂರು ಸ್ವೀಕರಿಸದ ಹಿನ್ನೆಲೆಯಲ್ಲಿ ಹೈಕೋರ್ಟ್ ಅಪರೂಪದ ಆದೇಶ ಹೊರಡಿಸಿದ್ದು, ಇನ್ಸ್ ಪೆಕ್ಟರ್ ಗೆ ಒಂದು ವಾರ ಕಸಗುಡಿಸುವ ಶಿಕ್ಷೆ ವಿಧಿಸಿದೆ. ಕಲಬುರ್ಗಿಯ Read more…

ಮಾಜಿ ಸಚಿವ ಯು.ಟಿ. ಖಾದರ್ ಮೇಲೆ ದಾಳಿಗೆ ಸಂಚು..?

ಮಂಗಳೂರು: ಮಾಜಿ ಸಚಿವ, ಕಾಂಗ್ರೆಸ್ ಶಾಸಕ ಯು.ಟಿ. ಖಾದರ್ ಪ್ರಯಾಣಿಸುತ್ತಿದ್ದ ಕಾರ್ ಬೆನ್ನಟ್ಟಿದ ಅಪರಿಚಿತ ಕೆಲವೇ ಕ್ಷಣದಲ್ಲಿ ಪರಾರಿಯಾಗಿದ್ದಾನೆ. ಯು.ಟಿ. ಖಾದರ್ ಮೇಲೆ ದಾಳಿಗೆ ಸಂಚು ನಡೆಸಿರುವ ಶಂಕೆ Read more…

ಮಗಳನ್ನು ಆಸ್ಪತ್ರೆಗೆ ಕರೆದೊಯ್ದ ತಾಯಿಗೆ ಬಿಗ್ ಶಾಕ್: ಮನೆ ಪಾಠಕ್ಕೆ ಬಂದ ಶಿಕ್ಷಕನಿಂದ ಗರ್ಭಿಣಿಯಾದ ಬಾಲಕಿ

ತುಮಕೂರು: ಮನೆ ಪಾಠ ಹೇಳಿಕೊಡಲು ಬಂದಿದ್ದ ಶಿಕ್ಷಕ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಮಧುಗಿರಿ ಸಮೀಪದ ಎಂಎಸ್ ಗೊಲ್ಲಹಳ್ಳಿಯ ಬಾಲಕಿಗೆ ಅನಾರೋಗ್ಯ Read more…

ಬೆಚ್ಚಿಬೀಳಿಸುವಂತಿದೆ ಬಾಲಕಿ ಮೇಲೆ ಅತ್ಯಾಚಾರವೆಸಗಿ ಹತ್ಯೆ ಮಾಡಿದ ಆರೋಪಿ ಹಿನ್ನೆಲೆ

ಐದು ವರ್ಷದ ಬಾಲಕಿಯ ಮೇಲೆ ಬರ್ಬರವಾಗಿ ಅತ್ಯಾಚಾರಗೈದು, ಕೊಲೆ ಮಾಡಿರುವ ಪ್ರಕರಣ ಒಡಿಶಾದ ನಯನ್‌ಗಡದಲ್ಲಿ ಜರುಗಿದೆ. ಮಾಧ್ಯಮದೊಂದಿಗೆ ಮಾತನಾಡಿದ ವಿಶೇಷ ತನಿಖಾ ತಂಡದ ಮುಖ್ಯಸ್ಥ ಅರುಣ್ ಬೋತ್ರಾ, “ಪ್ರಕರಣ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...