alex Certify Live News | Kannada Dunia | Kannada News | Karnataka News | India News - Part 43
ಕನ್ನಡ ದುನಿಯಾ
    Dailyhunt JioNews

Kannada Duniya

ಜೀವನದಲ್ಲಿ ಸದಾ ʼಸಂತೋಷʼವಾಗಿರಲು ಸಹಕಾರಿ ಈ ಸೂತ್ರ

ಜೀವನದಲ್ಲಿ ಎಲ್ಲರೂ ಸಂತೋಷವಾಗಿರೋಕೆ ಇಷ್ಟಪಡ್ತಾರೆ. ಸಂತೋಷವಾಗಿರುವ ವ್ಯಕ್ತಿ ಮಾತ್ರ ಜೀವನದಲ್ಲಿ ಯಶಸ್ಸು ಸಾಧಿಸಲು ಸಾಧ್ಯ. ಯಾವುದೇ ಭಯವಿಲ್ಲದೆ ಎಲ್ಲಾ ತೊಂದರೆಗಳನ್ನ ಎದುರಿಸಿ ಗೆಲ್ಲಬಲ್ಲ. ನೀವು  ಸಹ ನಿಮ್ಮ ಜೀವನ Read more…

ರುಚಿಗೂ ಸೈ ಆರೋಗ್ಯಕ್ಕೂ ಒಳ್ಳೆಯ ಮನೆ ಔಷಧ ʼನಿಂಬೆ ಹಣ್ಣು’

ನಿಂಬೆ ಹಣ್ಣು ಯಾರಿಗೆ ಗೊತ್ತಿಲ್ಲ ಹೇಳಿ. ಎಂಥವರಿಗೂ ನಿಂಬೆ ಗೊತ್ತಿರುವ ಹಣ್ಣು. ಅಡುಗೆಗೆ, ಆರೋಗ್ಯಕ್ಕೆ, ದೇವರ ಪೂಜೆಗೂ ನಿಂಬೆ ಮುಖ್ಯವಾದುದು. ಸಾಮಾನ್ಯವಾಗಿ ನಿಂಬೆ ರುಚಿಗೆ ಎಷ್ಟು ಮುಖ್ಯವೋ ಅಷ್ಟೇ Read more…

ನದಿಯಲ್ಲಿ ಸ್ನಾನ ಮಾಡುವುದರಿಂದ ಇದೆ ಇಷ್ಟೆಲ್ಲಾ ಪ್ರಯೋಜನ

ಮನುಷ್ಯನ ಮನಸ್ಸು ಸದಾ ಒಂದಿಲ್ಲೊಂದು ಚಟುವಟಿಕೆಗಳಲ್ಲಿ ನಿರತವಾಗಿರುತ್ತದೆ. ಈ ನಿಟ್ಟಿನಲ್ಲಿ ಹಲವಾರು ಸಕಾರಾತ್ಮಕ ಇಲ್ಲವೇ ನಕಾರಾತ್ಮಕ ಯೋಚನೆಗಳು ಬರುತ್ತಲೇ ಇರುತ್ತವೆ. ಈ ನಿಟ್ಟಿನಲ್ಲಿ ಮನಸ್ಸನ್ನು ನಿಯಂತ್ರಣದಲ್ಲಿಟ್ಟುಕೊಳ್ಳಬೇಕು. ಆಲೋಚನೆಯ ವಿಧಾನವನ್ನು Read more…

ಅಪ್ಪುಗೆಯಿಂದ ಸಿಗುತ್ತೆ ಇಷ್ಟೆಲ್ಲಾ ಪ್ರಯೋಜನ..….!

ಪಡೆಯುವುದರಿಂದ ಅಥವಾ ನೀಡುವುದರಿಂದ ಒತ್ತಡ ರಹಿತವಾಗಿ ನೆಮ್ಮದಿಯಿಂದ ಬದುಕಬಹುದು ಎನ್ನುತ್ತಾರೆ ವೈದ್ಯರು. ಇದು ನಿಜ ಕೂಡಾ ಹೌದು. ತಬ್ಬಿಕೊಳ್ಳುವುದರಿಂದ ಭಾವನಾತ್ಮಕ ಬೆಂಬಲ ಮಾತ್ರವಲ್ಲ, ಉತ್ತಮ ಆರೋಗ್ಯವೂ ದೊರೆಯುತ್ತದಂತೆ. ಅಪ್ಪುಗೆಯಿಂದ Read more…

ಡಿ. 31ರಿಂದ ಅನಿರ್ದಿಷ್ಟ ಮುಷ್ಕರ ಕೈಗೊಂಡ ಸಾರಿಗೆ ನೌಕರರ ಸಂಘದ ಮುಖಂಡರ ಜೊತೆ ಸಂಧಾನ ಸಭೆ

ಬೆಂಗಳೂರು: ವೇತನ ಹೆಚ್ಚಳ ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಡಿಸೆಂಬರ್ 31 ರಿಂದ ಸಾರಿಗೆ ನೌಕರರು ಮುಷ್ಕರ ಅನಿರ್ದಿಷ್ಟಾವಧಿ ಮುಷ್ಕರ ಕೈಗೊಂಡಿದ್ದಾರೆ. ಸಂಘದ ಮುಖಂಡರೊಂದಿಗೆ ಕಾರ್ಮಿಕ Read more…

BREAKING: CNG ಗ್ಯಾಸ್ –ಕಲ್ಲು ಸಾಗಿಸುತ್ತಿದ್ದ ಲಾರಿಗಳ ನಡುವೆ ಡಿಕ್ಕಿಯಾಗಿ ಭಾರೀ ಬೆಂಕಿ

ಚಿಕ್ಕಬಳ್ಳಾಪುರ: ಎರಡು ಲಾರಿಗಳ ನಡುವೆ ಅಪಘಾತ ಸಂಭವಿಸಿದ್ದು, ರಸ್ತೆಯಲ್ಲಿ ಹೊತ್ತಿ ಉರಿದು ಸುಟ್ಟು ಕರಕಲಾಗಿವೆ. ಸಿಎನ್‌ಜಿ ಗ್ಯಾಸ್ ಸಿಲಿಂಡರ್ ಸಾಗಿಸುತ್ತಿದ್ದ ಲಾರಿಗೆ ಕಲ್ಲು ಸಾಗಿಸುತ್ತಿದ್ದ ಲಾರಿ ಡಿಕ್ಕಿ ಆಗಿದ್ದು, Read more…

ʼಮಧುಮೇಹʼ ನಿಯಂತ್ರಿಸುತ್ತೆ ʼಮಾವಿನ ಎಲೆʼ

ಮಾವಿನ ಹಣ್ಣು ಆರೋಗ್ಯಕ್ಕೆ ತುಂಬಾ ಒಳ್ಳೆಯದು ಮಾತ್ರವಲ್ಲ, ಶುಭ ಸಮಾರಂಭದ ವೇಳೆ ತೋರಣ ಕಟ್ಟಲು ಬಳಸುವ ಅದರ ಎಲೆಯಲ್ಲಿಯೂ ಕೂಡ ಆರೋಗ್ಯ ಸಮಸ್ಯೆಗೆ ಪರಿಹಾರ ಅಡಗಿದೆ. ಮಧುಮೇಹ ಸಮಸ್ಯೆಗೆ Read more…

BREAKING: ಶಾಸಕ ಮುನಿರತ್ನಗೆ ಮತ್ತೊಂದು ಸಂಕಷ್ಟ: ಅತ್ಯಾಚಾರ, ಏಡ್ಸ್ ಹರಡಲು ಯತ್ನ ಆರೋಪದಡಿ ಚಾರ್ಜ್ ಶೀಟ್ ಸಲ್ಲಿಕೆ

ಬೆಂಗಳೂರು: ಆರ್.ಆರ್. ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಅತ್ಯಾಚಾರ ಆರೋಪ ತನಿಖೆಯಲ್ಲಿ ಸಾಬೀತಾಗಿದೆ ಎಂದು ನಗರದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಎಸ್ಐಟಿ Read more…

ʼಗ್ಯಾಸ್ಟ್ರಿಕ್‌ʼ ಸಮಸ್ಯೆಯಿಂದ ಬಳಲುತ್ತಿದ್ದೀರಾ…..? ಕಾರಣ ಮತ್ತು ಪರಿಹಾರ ತಿಳಿದುಕೊಳ್ಳಿ

ಗ್ಯಾಸ್ಟ್ರಿಕ್‌ ಹಾಗೂ ಆಸಿಡಿಟಿ ತೊಂದರೆ ಈಗ ಸಾಮಾನ್ಯವಾಗಿಬಿಟ್ಟಿದೆ. ಇದರಿಂದ ಮುಕ್ತಿ ಪಡೆಯಲು ಬಗೆ ಬಗೆಯ ಔಷಧಿ ಸೇವಿಸಿದ್ರೂ ಪ್ರಯೋಜವಾಗ್ತಿಲ್ಲ. ಹಾಗಾಗಿ ಇದಕ್ಕೆ ಕಾರಣ ಮತ್ತು ಸುಲಭವಾದ ಪರಿಹಾರ ಎರಡನ್ನೂ Read more…

ಪ್ರತಿನಿತ್ಯ ಗಂಟೆಗಟ್ಟಲೆ ಪ್ರಯಾಣ ಮಾಡುವವರು ನೀವಾಗಿದ್ರೆ ಈ ಸುದ್ದಿ ಓದಿ

ನೀವು ಪ್ರತಿನಿತ್ಯ ಕಚೇರಿಗೆ ತೆರಳಲು ಒಂದು ಗಂಟೆ ಪ್ರಯಾಣ ಮಾಡ್ತೀರಾ…? ಹಾಗಿದ್ರೆ ಈ ಸುದ್ದಿಯನ್ನು ನೀವು ಓದಲೇಬೇಕು. ಗಂಟೆಗಟ್ಟಲೆ ಪ್ರಯಾಣ ಮಾಡಿ ಆಫೀಸು ತಲುಪೋದು ನಿಮ್ಮ ಆರೋಗ್ಯಕ್ಕೆ ಅತ್ಯಂತ Read more…

ಶೇಂಗಾ ಎಣ್ಣೆ ಬಳಸುವುದರಿಂದಾಗುತ್ತೆ ಈ ಪ್ರಯೋಜನ

ಶೇಂಗಾ ಎಣ್ಣೆ ಅಥವಾ ಕಡಲೆಬೀಜ ಎಣ್ಣೆಯನ್ನು ಅಡುಗೆಗೆ ಬಳಸುವುದರಿಂದ ಹಲವು ಲಾಭಗಳಿವೆ. ಈ ಎಣ್ಣೆಯಲ್ಲಿ ಅನ್ ಸ್ಯಾಚುರೇಟೆಡ್ ಫ್ಯಾಟಿ ಆಸಿಡ್ ಒಮೆಗಾ 3 ಮತ್ತು 6 ಫ್ಯಾಟಿ ಆಸಿಡ್ Read more…

‘ಹಾರರ್ ಸಿನಿಮಾʼ ನೋಡಿ ಬರ್ನ್ ಮಾಡಿ ಕ್ಯಾಲೋರಿ

ಸಾಮಾನ್ಯವಾಗಿ ಭಯ ಹುಟ್ಟಿಸುವ ಸಿನಿಮಾವನ್ನು ಮಕ್ಕಳಿಗೆ ನೋಡಲು ಬಿಡುವುದಿಲ್ಲ. ಹಾರರ್ ಚಿತ್ರ ಮಕ್ಕಳ ಮನಸ್ಸಿನ ಮೇಲೆ ಪರಿಣಾಮ ಬೀರುತ್ತದೆ. ಮಕ್ಕಳು ಭಯಗೊಳ್ಳುವಂತೆ ಮಾಡುತ್ತದೆ ಎನ್ನುವ ಕಾರಣಕ್ಕೆ ಹಾರರ್ ಚಿತ್ರಗಳನ್ನು Read more…

BREAKING: ‘ಮನಮೋಹನ್ ಸಿಂಗ್ ಸ್ಮಾರಕ’ ನಿರ್ಮಾಣಕ್ಕೆ ಕೇಂದ್ರ ನಿರ್ಧಾರ

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಸ್ಮಾರಕ ನಿರ್ಮಾಣ ಮಾಡಲು ಕೇಂದ್ರ ಸರ್ಕಾರ ಶುಕ್ರವಾರ ನಿರ್ಧರಿಸಿದೆ. ಸ್ಮಾರಕದ ನಿರ್ಧಾರವನ್ನು ಕಾಂಗ್ರೆಸ್‌ಗೆ ತಿಳಿಸಲಾಗಿದೆ. ಆದರೆ ಸ್ಮಾರಕ Read more…

ಕಣ್ಣಿನ ‘ಆರೋಗ್ಯ’ ವೃದ್ಧಿಗಾಗಿ ಮಾಡಿ ಈ ಕೆಲಸ

ಇಂದಿನ ಜೀವನ ಶೈಲಿ ಹಾಗೂ ಕಂಪ್ಯೂಟರ್, ಟಿವಿ ನಮ್ಮ ದೇಹದ ಮೇಲೆ ಮಾತ್ರವಲ್ಲದೆ ಕಣ್ಣುಗಳ ಮೇಲೂ ಪರಿಣಾಮ ಬೀರುತ್ತದೆ. ಆಯಾಸದಿಂದಾಗಿ, ತಡ ರಾತ್ರಿವರೆಗೆ ಕೆಲಸ ಮಾಡುವರಿಗೆ ಕಣ್ಣುಗಳ ಸುತ್ತ Read more…

BIG NEWS: ಬೆಂಗಳೂರು ವಿವಿಯಲ್ಲಿ ‘ಮನಮೋಹನ್ ಸಿಂಗ್ ಸಂಶೋಧನಾ ಕೇಂದ್ರ’ ಆರಂಭ

ಬೆಂಗಳೂರು: ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರ ಗೌರವಾರ್ಥ ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಸಂಶೋಧನಾ ಕೇಂದ್ರ ಪ್ರಾರಂಭಿಸಲು ಚಿಂತನೆ ನಡೆದಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಈ ಬಗ್ಗೆ ಮಾಹಿತಿ Read more…

BIG NEWS: ಇಂದು ಬೆಳಿಗ್ಗೆ 11.45ಕ್ಕೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅಂತ್ಯಕ್ರಿಯೆ

ನವದೆಹಲಿ: ಗುರುವಾರ ರಾತ್ರಿ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ನಿಧನರಾದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್(92) ಅಂತ್ಯಕ್ರಿಯೆ ಶನಿವಾರ ಬೆಳಗ್ಗೆ 11:45ಕ್ಕೆ ಸರ್ಕಾರಿ ಗೌರವಗಳೊಂದಿಗೆ ದೆಹಲಿಯ ನಿಗಮ್ ಬೋಧ್ ಘಾಟ್ Read more…

ಸಿರಿವಂತರ ಅಚ್ಚುಮೆಚ್ಚಿನ ತಾಣ ಈ ಫೇಮಸ್‌ ಬೀಚ್‌ ಗಳು

ಸಮುದ್ರ ತೀರವೇ ಹಾಗೇ ಎಲ್ಲರನ್ನೂ ಸೆಳೆಯುತ್ತೆ. ಮೊದಲಿಗೆ ಭಯ ಹುಟ್ಟಿಸಿ ನಂತರ ಮನಸ್ಸಿಗೆ ಮುದ ನೀಡುವ ಬೀಚ್ ಗಳು ಶ್ರೀಮಂತರ ಪ್ರವಾಸದ ಆದ್ಯತೆಗಳಲ್ಲಿ ಒಂದು. ಅದರಲ್ಲೂ ವಿಶ್ವದಲ್ಲೇ ಟಾಪ್ Read more…

ʼದೇವಸ್ಥಾನʼಕ್ಕೆ ತೆರಳಿ ದೇವರ ದರ್ಶನ ಪಡೆಯುವುದರಿಂದ ಏನೆಲ್ಲ ಲಾಭವಿದೆ ಗೊತ್ತಾ….?

ದೇವಸ್ಥಾನಗಳಿಗೆ ತೆರಳಿ ದೇವರ ದರ್ಶನ ಪಡೆಯುವ ಭಾರತೀಯರ ಸಂಪ್ರದಾಯ ಈಗಿನದಲ್ಲ. ದೇವಸ್ಥಾನಗಳಿಗೆ ಭೇಟಿ ನೀಡುವುದ್ರ ಹಿಂದೆ ಧಾರ್ಮಿಕ ಕಾರಣದ ಜೊತೆ ವೈಜ್ಞಾನಿಕ ಕಾರಣವೂ ಅಡಗಿದೆ. ದೇವಸ್ಥಾನಗಳಿಗೆ ಹೋಗುವುದ್ರಿಂದ ಅನೇಕ Read more…

BIG NEWS: ಮನಮೋಹನ್ ಸಿಂಗ್ ಸ್ಮಾರಕ ನಿರ್ಮಿಸುವ ಜಾಗದಲ್ಲಿಯೇ ಅಂತ್ಯಕ್ರಿಯೆ ನೆರವೇರಿಸಲು ಪ್ರಧಾನಿಗೆ ಕಾಂಗ್ರೆಸ್ ಪತ್ರ

ನವದೆಹಲಿ: ದೆಹಲಿಯಲ್ಲಿ ಮನಮೋಹನ್ ಸಿಂಗ್ ಸ್ಮಾರಕಕ್ಕೆ ಜಾಗ ನೀಡುವಂತೆ ಪ್ರಧಾನಿ ಮೋದಿಯವರಿಗೆ ರಾಜ್ಯಸಭೆ ವಿಪಕ್ಷ ನಾಯಕ ಮತ್ತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪತ್ರ ಬರೆದಿದ್ದಾರೆ. ಸ್ಮಾರಕ ನಿರ್ಮಿಸುವ Read more…

ಹೊಟ್ಟೆನೋವು ಎಂದು ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆ ಸಾವು: ವೈದ್ಯರ ವಿರುದ್ಧ ಕುಟುಂಬದವರ ಆಕ್ರೋಶ

ಹಾವೇರಿ: ಹೊಟ್ಟೆ ನೋವು ಎಂದು ಹಾವೇರಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆ ಮೃತಪಟ್ಟಿದ್ದಾರೆ. ಓವರ್ ಡೋಸ್ ನಿಂದಾಗಿ ಮಹಿಳೆ ಮೃತಪಟ್ಟಿರುವುದಾಗಿ ಕುಟುಂಬದವರು ಆರೋಪಿಸಿದ್ದಾರೆ. ಬ್ಯಾಡಗಿ ಪಟ್ಟಣದ ಶಮೀನಾ ಬಾನು Read more…

‘ಮನಮೋಹನ್ ಸಿಂಗ್ ನನ್ನ ಸ್ನೇಹಿತ, ತತ್ವಜ್ಞಾನಿ, ಮಾರ್ಗದರ್ಶಕ’: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ

ನವದೆಹಲಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದಿಂದ ವೈಯಕ್ತಿಕವಾಗಿಯೂ ನಷ್ಟವಾಗಿದೆ ಎಂದು ಕಾಂಗ್ರೆಸ್ ಸಂಸದೀಯ ಪಕ್ಷದ(ಸಿಪಿಪಿ) ಮುಖ್ಯಸ್ಥೆ ಸೋನಿಯಾ ಗಾಂಧಿ ಅವರು ಹೇಳಿದ್ದಾರೆ. ಮನಮೋಹನ್ ಸಿಂಗ್ ಅವರು Read more…

ಪೊಲೀಸರ ಸೋಗಿನಲ್ಲಿ ಸುಲಿಗೆ: ಮೂವರು ಅರೆಸ್ಟ್

ಬೆಂಗಳೂರು: ಪೊಲೀಸರ ಸೋಗಿನಲ್ಲಿ ವ್ಯಕ್ತಿಯೊಬ್ಬರನ್ನು ಬೆದರಿಸಿ ಸುಲಿಗೆ ಮಾಡಿದ್ದ ಮೂವರನ್ನು ಬ್ಯಾಡರಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. 53 ವರ್ಷದ ಸಿವಿಲ್ ಗುತ್ತಿಗೆದಾರ ನೀಡಿದ ದೂರಿನ ಅನ್ವಯ ಪೊಲೀಸರು ಪ್ರಕರಣ Read more…

BREAKING: ಲಾಡ್ಜ್ ಗೆ ಬ್ಯೂಟಿಷಿಯನ್ ಕರೆದೊಯ್ದು ರಾತ್ರಿಯಿಡಿ ಅತ್ಯಾಚಾರ ಆರೋಪ: ಬಿಜೆಪಿ ಮುಖಂಡ ಅರೆಸ್ಟ್

ರಾಮನಗರ: ಅತ್ಯಾಚಾರ ಆರೋಪದಡಿ ಬಿಜೆಪಿ ಮುಖಂಡನನ್ನು ಬಂಧಿಸಲಾಗಿದೆ. ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಸಾತನೂರು ಠಾಣೆ ಪೋಲೀಸರು ಚಲುವರಾಮು ಅವರನ್ನು ಬಂಧಿಸಿದ್ದಾರೆ. ಪ್ರಜ್ಞೆ ತಪ್ಪಿಸಿ ರಾತ್ರಿಯಿಡಿ ಅತ್ಯಾಚಾರ ಎಸಗಿದ Read more…

ಮನಮೋಹನ್ ಸಿಂಗ್ ಗೌರವಾರ್ಥ ನಾಳೆ ಎಲ್ಲಾ ಕೇಂದ್ರ ಸರ್ಕಾರಿ ಕಚೇರಿಗಳಿಗೆ ಅರ್ಧ ದಿನ ರಜೆ ಘೋಷಣೆ

ನವದೆಹಲಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದ ಹಿನ್ನೆಲೆಯಲ್ಲಿ ದೇಶದಲ್ಲಿ 7 ದಿನ ಶೋಕಾಚರಣೆ ಘೋಷಿಸಲಾಗಿದೆ. ಶೋಕಾಚರಣೆಯ ಅವಧಿಯು ಜನವರಿ 1, 2025 ರಂದು ಕೊನೆಗೊಳ್ಳುತ್ತದೆ. ಶೋಕದ Read more…

ವಿಶೇಷಚೇತನ ನಿರುದ್ಯೋಗಿಗಳಿಗೆ Job Offer: ಇಲ್ಲಿದೆ ಉದ್ಯೋಗಾವಕಾಶ

ಬೆಳಗಾವಿ: ಬೆಳಗಾವಿ ಜಿಲ್ಲೆಯ ವಿವಿಧ ತಾಲೂಕಿನ ಗ್ರಾಮ ಪಂಚಾಯತಯಲ್ಲಿ ಖಾಲಿ ಇರುವ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗಳನ್ನು ಇಲಾಖೆಯ ಗ್ರಾಮೀಣ ಪುನರ್ವಸತಿ ಯೋಜನೆಯಡಿ ಭರ್ತಿ ಮಾಡಲು ಮುಂದಾಗಿದ್ದು, ಅರ್ಜಿ Read more…

BREAKING: ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾಗಿ ಸಿ.ಎಸ್. ಷಡಾಕ್ಷರಿ ಪುನರಾಯ್ಕೆ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾಗಿ ಸಿ.ಎಸ್. ಷಡಾಕ್ಷರಿ ಮರು ಆಯ್ಕೆಯಾಗಿದ್ದಾರೆ. ರಾಜ್ಯಾಧ್ಯಕ್ಷ ಸ್ಥಾನಕ್ಕೆ ಶುಕ್ರವಾರ ನಡೆದ ಚುನಾವಣೆ ಜಿದ್ದಾಜಿದ್ದಿಯಿಂದ ಕೂಡಿತ್ತು. ಇಂದು ಮತದಾನ ಬಳಿಕ ಮತ Read more…

BREAKING: ಹೊಸ ವರ್ಷಾಚರಣೆ ಸಂಭ್ರಮಕ್ಕೆ ಗುಡ್ ನ್ಯೂಸ್: ಬೆಳಗಿನಜಾವದವರೆಗೂ ಮೆಟ್ರೋ ರೈಲು ಸೇವೆ ವಿಸ್ತರಣೆ

ಬೆಂಗಳೂರು: ಹೊಸ ವರ್ಷದ ಸಂಭ್ರಮಾಚರಣೆಗೆ ಮೆಟ್ರೋ ರೈಲು ಸೇವೆ ವಿಸ್ತರಿಸಲಾಗಿದೆ. ನೇರಳೆ, ಹಸಿರು ಮಾರ್ಗದಲ್ಲಿ ಮೆಟ್ರೋ ರೈಲು ಸೇವೆ ವಿಸ್ತರಿಸಲಾಗಿದೆ. ಜನವರಿ 1ರಂದು ಮುಂಜಾನೆ 2 ಗಂಟೆಗೆ ಕೊನೆಯ ರೈಲು Read more…

ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಯಾತ್ರಿಕರ ಬಸ್: 40 ಜನರ ಸ್ಥಿತಿ ಗಂಭೀರ

ಕೃಷ್ಣಗಿರಿ: ಚಾಲಕನ ನಿಯಂತ್ರಣತಪ್ಪಿ ಯಾತ್ರಿಕರ ಬಸ್ ಹಳ್ಳಕ್ಕೆ ಬಿದ್ದಿದ್ದು, 40 ಪ್ರಯಾಣಿಕರ ಸ್ಥಿತಿ ಗಂಭೀರವಾಗಿರುವ ಘಟನೆ ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಉತಂಗರೈ ಚೆನ್ನಮಲೈ ಶಾಲೆ ಬಳಿ ನಡೆದಿದೆ. ಬಸ್ Read more…

ಅರ್ಧ ಕೆಜಿ ನಕಲಿ ಚಿನ್ನ ಅಡವಿಟ್ಟು ಆಭರಣ ಮೌಲ್ಯಮಾಪಕನಿಂದ 23 ಲಕ್ಷಕ್ಕೂ ಅಧಿಕ ವಂಚನೆ

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲದ ಕರ್ನಾಟಕ ಗ್ರಾಮೀಣ ಬ್ಯಾಂಕ್ ಶಾಖೆಯಲ್ಲಿ ಅರ್ಧ ಕೆಜಿ ನಕಲಿ ಚಿನ್ನ ಅಡವಿಟ್ಟು ಚಿನ್ನಾಭರಣ ಮೌಲ್ಯಮಾಪಕ 23 ಲಕ್ಷ ರೂ.ಗೂ ಅಧಿಕ ವಂಚನೆ Read more…

ಕೋಪದ ಭರದಲ್ಲಿ ಶೇವಿಂಗ್ ರೇಜರ್ ನುಂಗಿದ ಭೂಪ, ಶಸ್ತ್ರಚಿಕಿತ್ಸೆ ನಡೆಸಿ ಹೊರ ತೆಗೆದ ವೈದ್ಯರು

ನವದೆಹಲಿ: ದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಯಲ್ಲಿ ವೈದ್ಯರು ಶಸ್ತ್ರಚಿಕಿತ್ಸೆ ನಡೆಸಿ ಯುವಕನ ಹೊಟ್ಟೆಯಿಂದ ಶೇವಿಂಗ್ ರೇಜರ್ ತೆಗೆದಿದ್ದಾರೆ. ತನ್ನ ತಂದೆಯೊಂದಿಗೆ ಜಗಳವಾಡಿದ ನಂತರ ಕೋಪದ ಭರದಲ್ಲಿ ಶೇವಿಂಗ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...