alex Certify Live News | Kannada Dunia | Kannada News | Karnataka News | India News - Part 4305
ಕನ್ನಡ ದುನಿಯಾ
    Dailyhunt JioNews

Kannada Duniya

ಮುಂಜಾಗ್ರತಾ ಕ್ರಮದಿಂದಾಗಿ ಉಳಿಯಿತು ನೂರಾರು ಮಂದಿ ಜೀವ…!

ದೇಶ ಕೊರೊನಾ ಸಂಕಷ್ಟದಲ್ಲಿರುವ ಮಧ್ಯೆ ಬಂದಪ್ಪಳಿಸಿದ ನಿಸರ್ಗ ಚಂಡಮಾರುತ ಸಮುದ್ರ ತೀರ ಪ್ರದೇಶಗಳಲ್ಲಿ ಅಪಾರ ಪ್ರಮಾಣದ ಆಸ್ತಿ ಪಾಸ್ತಿಗೆ ಹಾನಿ ಮಾಡಿದೆ. ಅದರಲ್ಲೂ ಕೊರೊನಾ ವ್ಯಾಪಕವಾಗಿರುವ ಮಹಾರಾಷ್ಟ್ರ ಹಾಗೂ Read more…

‘ಮುಂಗಾರು’ ಮಳೆ ನಿರೀಕ್ಷೆಯಲ್ಲಿರುವ ರಾಜ್ಯದ ರೈತರಿಗೊಂದು ಮಾಹಿತಿ

ರಾಜ್ಯದಲ್ಲಿ ಈ ಬಾರಿ ಮುಂಗಾರು ಪೂರ್ವ ಮಳೆ ಉತ್ತಮವಾಗಿ ಆಗಿದ್ದು, ಮುಂಗಾರು ಮಳೆಯೂ ರೈತರಿಗೆ ಅನುಕೂಲಕರವಾಗಲಿದೆ ಎಂದು ಹೇಳಲಾಗಿತ್ತು. ಅಲ್ಲದೆ ಜೂನ್ 1ರಂದು ಕೇರಳ ಪ್ರವೇಶಿಸಿರುವ ಮುಂಗಾರು, ರಾಜ್ಯಕ್ಕೆ Read more…

ಶಾಕಿಂಗ್ ನ್ಯೂಸ್: ಭಾರತೀಯರ ದಾಖಲೆಗಳನ್ನು ಮಾರಾಟಕ್ಕಿಟ್ಟ ಸೈಬರ್ ಖದೀಮರು…!

ಭಾರತೀಯರಿಗೆ ಶಾಕ್ ನೀಡುವಂತಹ ಸುದ್ದಿಯೊಂದನ್ನು ಸೈಬರ್ ಗುಪ್ತಚರ ಸಂಸ್ಥೆ ಸೈಬಲ್ ನೀಡಿದೆ. ಸುಮಾರು ಒಂದು ಲಕ್ಷ ಭಾರತೀಯರ ಆಧಾರ್ ಕಾರ್ಡ್, ಪಾನ್ ಕಾರ್ಡ್ ಹಾಗೂ ಪಾಸ್ಪೋರ್ಟ್ ಸೇರಿದಂತೆ ವಿವಿಧ Read more…

15 ಸಾವಿರ ರೂ. ಪರಿಹಾರ ಪಡೆಯುವ ಕುರಿತು ರೈತರಿಗೆ ಇಲ್ಲಿದೆ ಮಹತ್ವದ ಮಾಹಿತಿ

ಕೊರೊನಾ ವೈರಸ್ ನಿಯಂತ್ರಣಕ್ಕಾಗಿ ಲಾಕ್ ಡೌನ್ ಜಾರಿಯಾಗಿದ್ದ ಕಾರಣ ರೈತರು ತಾವು ಬೆಳೆದ ಬೆಳೆಗಳನ್ನು ಮಾರಾಟ ಮಾಡಲಾಗದೆ ತೀವ್ರ ಆರ್ಥಿಕ ಸಂಕಷ್ಟವನ್ನು ಅನುಭವಿಸಿದ್ದರು. ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಪರಿಹಾರ Read more…

ಸ್ವಂತ ಸೂರು ಹೊಂದುವ ಕನಸು ಕಾಣುತ್ತಿರುವವರಿಗೆ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್

ಸ್ವಂತ ಸೂರು ಹೊಂದಬೇಕೆಂಬುದೇ ಬಹುತೇಕ ಎಲ್ಲರ ಬಯಕೆಯಾಗಿರುತ್ತದೆ. ಆದರೆ ಇಂದಿನ ದುಬಾರಿ ದುನಿಯಾದಲ್ಲಿ ಎಲ್ಲರೂ ಈ ಕನಸನ್ನು ಈಡೇರಿಸಿಕೊಳ್ಳುವುದು ಅಸಾಧ್ಯ. ಇದೀಗ ರಾಜ್ಯ ಸರ್ಕಾರ ಇದನ್ನು ಸಾಕಾರಗೊಳಿಸಲು ಮುಂದಾಗುವ Read more…

ಉದ್ಯೋಗದ ನಿರೀಕ್ಷೆಯಲ್ಲಿರುವ ನಗರ, ಗ್ರಾಮೀಣ ಯುವಕರು – ಯುವತಿಯರಿಗೆ ಇಲ್ಲಿದೆ ʼಗುಡ್ ನ್ಯೂಸ್ʼ

ಧಾರವಾಡ: ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ ವತಿಯಿಂದ ಪ್ರಧಾನ ಮಂತ್ರಿಗಳ ಉದ್ಯೋಗ ಸೃಜನ (PMEGP)  ಯೋಜನೆಯನ್ನು 2020-21 ರ ವರೆಗೆ ಮುಂದುವರಿಸಲಾಗಿದೆ. ಈ ಯೋಜನೆಯಡಿ ನಗರ ಹಾಗೂ ಗ್ರಾಮಾಂತರ Read more…

BIG NEWS: ಶುರುವಾಯ್ತು ಬ್ಯಾಡ್ ಟೈಮ್, ಲಂಡನ್ ನಲ್ಲಿ ತಲೆಮರೆಸಿಕೊಂಡಿದ್ದ ವಿಜಯ್ ಮಲ್ಯಗೆ ಬಿಗ್ ಶಾಕ್

ದೇಶದ ಬ್ಯಾಂಕ್ ಗಳಲ್ಲಿ ಸಾವಿರಾರು ಕೋಟಿ ರೂ. ಸಾಲ ಮಾಡಿ ಲಂಡನ್ ಗೆ ಪರಾರಿಯಾಗಿರುವ ಉದ್ಯಮಿ ವಿಜಯ ಮಲ್ಯರನ್ನು ಸದ್ಯದಲ್ಲೇ ಭಾರತಕ್ಕೆ ಗಡಿಪಾರು ಮಾಡಲಾಗುವುದು. ಲಂಡನ್ನಲ್ಲಿ ಎಲ್ಲಾ ಕಾನೂನು Read more…

ಆಧಾರ್, ರೇಷನ್ ಕಾರ್ಡ್ ಸೇರಿ ಅಗತ್ಯ ದಾಖಲೆ ಹೊಂದಿದ ಮಹಿಳೆಯರಿಗೆ ಸಿಹಿಸುದ್ದಿ

ಬಳ್ಳಾರಿ: ರಾಷ್ಟ್ರೀಯ ಜೀವನೋಪಾಯ ಅಭಿಯಾನ ಯೋಜನೆಯಡಿಯಲ್ಲಿ 2020-21ನೇ ಸಾಲಿನ ಸ್ವಯಂ ಉದ್ಯೋಗ ಕಾರ್ಯಕ್ರಮದ ಉಪಘಟಕದ ವ್ಯಕ್ತಿಗತ ಉದ್ಯಮ ಶೀಲತೆ(ಸಾಲ ಮತ್ತು ಸಹಾಯ ಧನ) ಯೋಜನೆಯಡಿ ಸ್ವಯಂ ಉದ್ಯೋಗ ಕೈಗೊಳ್ಳುವ Read more…

ಶಾಲೆಗಳ ಆರಂಭಕ್ಕೆ ರಾಜ್ಯಾದ್ಯಂತ ತೀವ್ರ ವಿರೋಧ, ಶಿಕ್ಷಣ ಸಚಿವರು ಹೇಳಿದ್ದೇನು ಗೊತ್ತಾ…?

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಏರುಗತಿಯಲ್ಲಿ ಸಾಗುತ್ತಿದ್ದು, ಇಂತಹ ಸಂದರ್ಭದಲ್ಲಿ ಶಾಲೆಗಳ ಆರಂಭಕ್ಕೆ ಪೋಷಕರಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಜುಲೈ 1 ರಿಂದ ಹಂತಹಂತವಾಗಿ ಶಾಲೆಗಳ ಆರಂಭಕ್ಕೆ Read more…

ಜೂನ್ 1 ರಂದೇ ಕೇರಳಕ್ಕೆ ಬಂದ್ರೂ ರಾಜ್ಯಕ್ಕೆ ಎಂಟ್ರಿಯಾಗದ ಮುಂಗಾರು

ಜೂನ್ 1 ರಂದು ನಿರೀಕ್ಷೆಯಂತೆ ಕೇರಳಕ್ಕೆ ಮುಂಗಾರು ಪ್ರವೇಶಿಸಿದ್ದು, ರಾಜ್ಯಕ್ಕೆ ಎರಡು ದಿನಗಳಲ್ಲಿ ಪ್ರವೇಶಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿತ್ತು. ಮುಂಗಾರು ಆಗಮನಕ್ಕೆ ಪೂರಕವಾದ ವಾತಾವರಣ ಸೃಷ್ಟಿಯಾಗಿದೆ ಎಂದು Read more…

ಶಾಕಿಂಗ್ ನ್ಯೂಸ್: ಕಲಬುರಗಿಯಲ್ಲಿ ಇವತ್ತು ಒಂದೇ ದಿನ 105 ಮಂದಿಗೆ ಕೊರೋನಾ ದೃಢ

ಬೆಂಗಳೂರು: ರಾಜ್ಯದಲ್ಲಿ ಇವತ್ತು ಒಂದೇ ದಿನ 267 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು ಒಟ್ಟು ಸೋಂಕಿತರ ಸಂಖ್ಯೆ 4063 ಕ್ಕೆ ಏರಿಕೆಯಾಗಿದೆ. ಕಲಬುರ್ಗಿಯಲ್ಲಿ ಇವತ್ತು ಒಂದೇ ದಿನ Read more…

BIG SHOCKING NEWS: ಇವತ್ತು ಒಂದೇ ದಿನ 267 ಮಂದಿಗೆ ಕೊರೋನಾ ದೃಢ, ಸೋಂಕಿತರ ಸಂಖ್ಯೆ 4063 ಕ್ಕೆ ಏರಿಕೆ

ಬೆಂಗಳೂರು: ರಾಜ್ಯದಲ್ಲಿ ಇಂದು ಕೊರೊನಾ ಸ್ಪೋಟವಾಗಿದ್ದು, ಬರೋಬ್ಬರಿ 267 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಒಟ್ಟು ಸೋಂಕಿತರ ಸಂಖ್ಯೆ 4063  ಕ್ಕೆ ಏರಿಕೆಯಾಗಿದೆ. ಇವತ್ತು ಒಂದೇ ದಿನ 267 Read more…

BIG NEWS: ಉಡುಪಿಯಲ್ಲಿ 61, ರಾಯಚೂರು 35: ಮುಂದುವರೆದ ಕೊರೋನಾ ಅಬ್ಬರ

ಬೆಂಗಳೂರು: ಉಡುಪಿಯಲ್ಲಿ ಇವತ್ತು 61 ಕೊರೋನಾ ಪಾಸಿಟಿವ್ ಕೇಸ್ ಗಳು ಪತ್ತೆಯಾಗಿವೆ. ಉಡುಪಿಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 471 ಕ್ಕೆ ಏರಿಕೆಯಾಗಿದ್ದು ಇದುವರೆಗೆ 84 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ Read more…

ಅಕ್ಕನ ಮನೆಗೆ ಬಂದ ನಾದಿನಿಯೊಂದಿಗೆ ಸಲುಗೆಯಿಂದ ಸಂಬಂಧ ಬೆಳೆಸಿದ ಬಾವ, ಆಗಿದ್ದೇನು…?

ಜೈಪುರ್: ನಾದಿನಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಗಂಡನನ್ನು ಪತ್ನಿಯೇ ಕೊಲೆ ಮಾಡಿದ ಘಟನೆ ರಾಜಸ್ಥಾನದ ಸಿಕಾರ್ ಜಿಲ್ಲೆಯಲ್ಲಿ ನಡೆದಿದೆ. ಭೈರಂಪುರ್ ಜಾಗೀರ್ ನ ಮಹಾವೀರ್ ಬಾಲೈ(30) ಕೊಲೆಯಾದ ವ್ಯಕ್ತಿಯಾಗಿದ್ದಾನೆ. Read more…

ಇನ್ಮುಂದೆ ಕಂಟೇನ್ಮೆಂಟ್ ಜೋನ್ ಇರಲ್ಲ, ಸೋಂಕಿತನ ಮನೆಯೇ ಸೀಲ್ ಡೌನ್

ಮಂಗಳೂರು: ಇನ್ಮುಂದೆ ಕೊರೋನಾ ಸೋಂಕಿತನ ಮನೆಯನ್ನೇ ಸೀಲ್ ಡೌನ್ ಮಾಡಲಾಗುವುದು. ಮನೆಯಲ್ಲಿರುವ ವ್ಯಕ್ತಿಗೆ ಕೊರೋನಾ ಸೋಂಕು ಇದ್ದರೆ ಮನೆ ಸೀಲ್ ಡೌನ್ ಮಾಡಲಾಗುವುದು. ಇನ್ನು ಮುಂದೆ ಕಂಟೇನ್ಮೆಂಟ್ ಜೋನ್ Read more…

ಧರ್ಮ ಪ್ರಚಾರದಲ್ಲಿ ತೊಡಗಿದ್ದ 10 ಮಂದಿ ವಿದೇಶಿಗರು ಜೈಲಿಗೆ

ಬೀದರ್: ಪ್ರವಾಸಿ ವೀಸಾ ಮುಗಿದರೂ ಧರ್ಮ ಪ್ರಚಾರದಲ್ಲಿ ತೊಡಗಿದ್ದ 10 ಕಿರ್ಗಿಸ್ತಾನ ಪ್ರಜೆಗಳಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ವಹಿಸಲಾಗಿದೆ. ಜೂನ್ 16 ರ ವರೆಗೆ ನ್ಯಾಯಾಂಗ Read more…

ಪ್ರೀತಿ ಪಾತ್ರರ ಸಮಾರಂಭಗಳಿಗೆ ಗಿಫ್ಟ್ ಕೊಡುವಾಗ ಈ ವಿಷಯ ನೆನಪಿಟ್ಟುಕೊಳ್ಳಿ

ಇನ್ನೇನು ಸಾಲು ಸಾಲು ಸಮಾರಂಭಗಳಿಗೆ ಭೇಟಿ ಕೊಡುವ ಸಮಯ. ಸಂಕ್ರಾತಿ ಹಬ್ಬದ ತರುವಾಯ ಉತ್ತರಾಯಣ ಪುಣ್ಯ ಕಾಲದಲ್ಲಿ ಸಮಾರಂಭಗಳ ಸಂಭ್ರಮ ಹೆಚ್ಚು. ಮದುವೆ, ಮುಂಜಿ, ನಾಮಕರಣ, ಗೃಹಪ್ರವೇಶ, ಹುಟ್ಟುಹಬ್ಬ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...
Zde naleznete spoustu užitečných tipů a triků pro zlepšení vašeho každodenního života. Od kuchařských rad a receptů až po účinné způsoby péče o zahrádku, u nás najdete vše, co potřebujete k tomu, abyste žili šťastný a plnohodnotný život. Přečtěte si naše nejnovější články a dejte svému každodennímu životu nový impuls! Štěstí opustí šesti znamení zvěrokruhu: Rychlá 8 kreativních způsobů, jak využít Tipy a triky, které vám usnadní každodenní život! Objavte najlepšie recepty, ktoré vám pomôžu zvládnuť každodenné varenie a záhradnícke rady, ktoré vám pomôžu pestovať skvelé plodiny.