alex Certify Live News | Kannada Dunia | Kannada News | Karnataka News | India News - Part 432
ಕನ್ನಡ ದುನಿಯಾ
    Dailyhunt JioNews

Kannada Duniya

SSLC: ಮೇ 29 ರಿಂದ ಜೂನ್ 13 ರವರೆಗೆ ವಿಶೇಷ ತರಗತಿ

ಬೆಂಗಳೂರು: ಎಸ್ಎಸ್ಎಲ್ಸಿ ಪರೀಕ್ಷೆ -1ರಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ನಡೆಸುವ ವಿಶೇಷ ಪರಿಹಾರ ಬೋಧನಾ ತರಗತಿಗಳನ್ನು ಶಿಕ್ಷಣ ಇಲಾಖೆ ಮುಂದೂಡಿದ್ದು, ಮೇ 29 ರಿಂದ ಜೂನ್ 13 ರವರೆಗೆ ನಡೆಸಲಿದೆ. Read more…

BIG NEWS: ನೀತಿ ಸಂಹಿತೆ ಸಡಿಲಿಸಿದ ಚುನಾವಣಾ ಆಯೋಗ

ಬೆಂಗಳೂರು: ರಾಜ್ಯದಲ್ಲಿ ಚುನಾವಣಾ ನೀತಿ ಸಂಹಿತೆ ಸಡಿಲಗೊಂಡಿದೆ. ಅಭಿವೃದ್ಧಿ ಕೆಲಸಗಳ ಟೆಂಡರ್ ಪ್ರಕ್ರಿಯೆ, ಬರ ನಿರ್ವಹಣೆ, ಪರಿಹಾರ ಸಂಬಂಧ ಸಭೆ, ಅಭಿವೃದ್ಧಿ ಕೆಲಸಗಳಿಗೆ ಚುನಾವಣಾ ಆಯೋಗ ಅಸ್ತು ಎಂದಿದೆ. Read more…

ಪದೇ ಪದೇ ಬಾಯಾರಿಕೆ ಮತ್ತು ಮೂತ್ರ ವಿಸರ್ಜನೆ ತುರ್ತು ಕಾಣಿಸಿಕೊಂಡರೆ ಈ ಪರೀಕ್ಷೆ ಮಾಡಿಸಿಕೊಳ್ಳಿ

ಭಾರತದಲ್ಲಿ ಸಕ್ಕರೆ ಕಾಯಿಲೆ ಪೀಡಿತರ ಸಂಖ್ಯೆ ಹೆಚ್ಚುತ್ತಲೇ ಇದೆ. ಕೊಂಚ ಎಚ್ಚರ ತಪ್ಪಿದರೂ ಮಧುಮೇಹಕ್ಕೆ ಬಲಿಯಾಗುವ ಅಪಾಯವಿರುತ್ತದೆ. ಆದರೂ ಜನರು ಮಧುಮೇಹ ಪರೀಕ್ಷೆಗೆ ಒಳಗಾಗುವುದಿಲ್ಲ. ಮಧುಮೇಹದ ಲಕ್ಷಣಗಳನ್ನು ತಿಳಿದುಕೊಂಡರೆ Read more…

ಲಂಚ ಪಡೆಯುವಾಗಲೇ ಲೋಕಾಯುಕ್ತ ದಾಳಿ: ಬಿಇಒ ಪರಾರಿ

ಕಲಬುರಗಿ: ಲಂಚ ಪಡೆಯುವಾಗ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ ಮಾಹಿತಿ ತಿಳಿದ ಆಳಂದ ಬಿಇಒ ಹಣಮಂತ ರಾಥೋಡ ಪರಾರಿಯಾಗಿದ್ದಾರೆ. ನಿವೃತ್ತ ಶಿಕ್ಷಕರೊಬ್ಬರ ಪಿಂಚಣಿ ಹಣ ಮಂಜೂರು ಮಾಡಲು 50,000 Read more…

ಬೇಸಿಗೆಯಲ್ಲಿ ಶುಂಠಿ ತಿನ್ನುವುದರಿಂದ ಆಗಬಹುದು ಇಷ್ಟೆಲ್ಲಾ ಸಮಸ್ಯೆ…!

ಶುಂಠಿ ಹಲವಾರು ಔಷಧೀಯ ಗುಣಗಳನ್ನು ಹೊಂದಿದೆ. ಶುಂಠಿ ಸೇವನೆ ಆರೋಗ್ಯಕ್ಕೆ ಅದ್ಭುತ ಪ್ರಯೋಜನ ನೀಡುತ್ತದೆ. ಆದರೆ ಆದರೆ ಬೇಸಿಗೆಯಲ್ಲಿ ಶುಂಠಿ ತಿನ್ನುವುದು ಅಪಾಯ ತಂದೊಡ್ಡಬಹುದು. ಶುಂಠಿಯ ಅತಿಯಾದ ಬಳಕೆ Read more…

BIG NEWS: ಬಿಜೆಪಿ ಅಧಿಕಾರಕ್ಕೆ ಬಂದರೆ ಆರ್.ಎಸ್.ಎಸ್. ನಿಷೇಧ

ಮುಂಬೈ: ಬಿಜೆಪಿ ಕೇಂದ್ರದಲ್ಲಿ ಮೂರನೇ ಬಾರಿಗೆ ಅಧಿಕಾರಕ್ಕೆ ಬಂದರೆ ಆರ್.ಎಸ್.ಎಸ್. ನಿಷೇಧಿಸಲು ಚಿಂತನೆ ನಡೆಸಿದೆ ಎಂದು ಶಿವಸೇನೆ(ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಹೇಳಿದ್ದಾರೆ. ಮುಂಬೈನಲ್ಲಿ ನಡೆದ ರ್ಯಾಲಿಯಲ್ಲಿ ಮಾತನಾಡಿದ Read more…

ಟ್ರೆಡ್ ಮಿಲ್ ಬಳಕೆ ಮೊಣಕಾಲುಗಳಿಗೆ ಅಪಾಯಕಾರಿಯೇ…? ಮೂಳೆ ತಜ್ಞರೇ ಬಿಚ್ಚಿಟ್ಟಿದ್ದಾರೆ ಈ ಕುರಿತ ಸತ್ಯ ಸಂಗತಿ…!

ಅತಿಯಾದ ತೂಕ ಇಳಿಸಲು ಹಾಗೂ ದೇಹವನ್ನು ಫಿಟ್‌ ಆಗಿರಿಸಿಕೊಳ್ಳಲು ವ್ಯಾಯಾಮ ಮಾಡುವುದು ಸಾಮಾನ್ಯ. ಅನೇಕರು ಜಿಮ್‌ನಲ್ಲಿ ಟ್ರೆಡ್‌ಮಿಲ್‌ ನಡಿಗೆಯೊಂದಿಗೆ ವ್ಯಾಯಾಮವನ್ನು ಪ್ರಾರಂಭಿಸುತ್ತಾರೆ. ಆದರೆ ಟ್ರೆಡ್‌ಮಿಲ್‌ನಲ್ಲಿ ಹೆಚ್ಚು ಹೊತ್ತು ನಡೆಯುವುದು Read more…

ಇಂಜಿನ್ ನಲ್ಲಿ ಬೆಂಕಿ: ಬೆಂಗಳೂರಲ್ಲಿ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನ ತುರ್ತು ಭೂಸ್ಪರ್ಶ

ಬೆಂಗಳೂರು: ಬೆಂಗಳೂರಿನಿಂದ ಕೊಚ್ಚಿಗೆ ಪ್ರಯಾಣಿಸುತ್ತಿದ್ದ ಏರ್ ಇಂಡಿಯಾ ಎಕ್ಸ್‌ ಪ್ರೆಸ್ ವಿಮಾನದ ಇಂಜಿನ್‌ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಶನಿವಾರ ತಡರಾತ್ರಿ ಬೆಂಗಳೂರು ವಿಮಾನ ನಿಲ್ದಾಣದಲ್ಲಿ “ತುರ್ತು ಲ್ಯಾಂಡಿಂಗ್” ಮಾಡಿದೆ. Read more…

ಸಿಂಗಾಪುರದಲ್ಲಿ ಮತ್ತೆ ಕೋವಿಡ್ ಅಲೆ: ಮಾಸ್ಕ್ ಧರಿಸಲು ಸೂಚನೆ

ಸಿಂಗಾಪುರ: ಸಿಂಗಾಪುರದಲ್ಲಿ ಮತ್ತೊಂದು ಕೋವಿಡ್ ಅಲೆ ಆರಂಭವಾಗಿದ್ದು, ಒಂದು ವಾರದ ಅವಧಿಯಲ್ಲಿ 26 ಸಾವಿರಕ್ಕೂ ಅಧಿಕ ಪ್ರಕರಣಗಳು ವರದಿಯಾಗಿವೆ. ಈ ಹಿನ್ನೆಲೆಯಲ್ಲಿ ಮಾಸ್ಕ್ ಧರಿಸುವಂತೆ ಆರೋಗ್ಯ ಇಲಾಖೆ ವತಿಯಿಂದ Read more…

ಆರೋಗ್ಯವಾಗಿರಲು ರಾತ್ರಿ ಊಟದ ಬಳಿಕ ಮಾಡಿ ಈ ಕೆಲಸ

ಉತ್ತಮವಾದ ಅಭ್ಯಾಸಗಳು ನಮ್ಮ ಆರೋಗ್ಯವನ್ನು ಉತ್ತಮವಾಗಿಸುತ್ತದೆ. ಇಲ್ಲವಾದರೆ ಅನಾರೋಗ್ಯಕ್ಕೆ ಗುರಿಯಾಗುತ್ತೀರಿ. ಹಾಗಾಗಿ ನೀವು ಆರೋಗ್ಯವಾಗಿರಲು ರಾತ್ರಿ ಊಟವಾದ ಬಳಿಕ ಈ ಅಭ್ಯಾಸಗಳನ್ನು ಬೆಳೆಸಿಕೊಳ್ಳಿ. *ಊಟವಾದ ಬಳಿಕ ಹಲ್ಲುಜ್ಜಿ. ಇದರಿಂದ Read more…

ಹೊಟ್ಟೆ ʼಕೊಬ್ಬುʼ ಕರಗಿಸಲು ಅನುಸರಿಸಿ ಈ ಮಾರ್ಗ

  ಎಷ್ಟೇ ಡಯಟ್ ಮಾಡಿದರೂ ಹೊಟ್ಟೆಯ ಕೊಬ್ಬು ಕರಗುತ್ತಿಲ್ಲ ಎಂಬ ಬೇಸರ ನಿಮ್ಮದೇ. ಹಾಗಿದ್ದರೆ ಇಲ್ಲಿ ಕೇಳಿ, ಹೀಗೆ ಮಾಡುವುದರಿಂದ ನಿಮ್ಮ ಹೆಚ್ಚುವರಿ ಕೊಬ್ಬನ್ನು ಕರಗಿಸಿಕೊಳ್ಳಬಹುದು. ನಿತ್ಯ ವಾಕಿಂಗ್ Read more…

ಶುಂಠಿ ಸಿಪ್ಪೆಯನ್ನು ಎಸೆಯಬೇಡಿ ಈ ಕೆಲಸಕ್ಕೆ ಬಳಕೆಯಾಗುತ್ತೆ ನೋಡಿ

ಶುಂಠಿ ಆರೋಗ್ಯಕ್ಕೆ ತುಂಬಾ ಉತ್ತಮ. ಆದರೆ ಅದರ ಸಿಪ್ಪೆಯನ್ನು ನಿಷ್ಪ್ರಯೋಜಕವೆಂದು ಎಸೆಯುತ್ತೇವೆ. ಆದರೆ ಅದರಲ್ಲೂ ಕೂಡ ಔಷಧೀಯ ಅಂಶಗಳು ಅಡಗಿವೆ. ಹಾಗಾಗಿ ಶುಂಠಿ ಸಿಪ್ಪೆಯನ್ನು ಎಸೆಯುವ ಬದಲು ಈ Read more…

ತಲೆ ಹೊಟ್ಟು ಸಮಸ್ಯೆಗೆ ಹೇಳಿ ʼಗುಡ್‌ ಬೈʼ

ತಲೆಹೊಟ್ಟಿನಿಂದ ಕಿರಿಕಿರಿ ಅನುಭವಿಸುವುದು ಮಾತ್ರವಲ್ಲ, ಅದರಿಂದ ಕೂದಲು ಉದುರುವ ಸಮಸ್ಯೆ ಕೂಡ ಕಂಡು ಬರುತ್ತದೆ. ತಲೆಹೊಟ್ಟು ಕಾಣಿಸಿದರೆ ಕೆಮಿಕಲ್‌ ಇರುವ ಡ್ಯಾಂಡ್ರಫ್‌ ಫ್ರೀ ಶ್ಯಾಂಪೂ ಹಾಕುವ ಬದಲು ಈ Read more…

ಅನೇಕ ಸಮಸ್ಯೆಗಳಿಗೆ ಮದ್ದಾಗಬಲ್ಲದು ‘ಕರ್ಪೂರ’

ಕರ್ಪೂರವನ್ನು ಪೂಜೆಗೆ ಮಾತ್ರ ಬಳಸುವುದಿಲ್ಲ. ಕರ್ಪೂರದಿಂದ ಅನೇಕ ಲಾಭಗಳಿವೆ. ಕರ್ಪೂರ ನಿಮ್ಮ ಯಶಸ್ಸಿನ ಮಂತ್ರವಾಗಬಲ್ಲದು. ಕರ್ಪೂರದ ಸುವಾಸನೆ ಮನಸ್ಸಿಗೆ ನೆಮ್ಮದಿ ನೀಡುತ್ತದೆ. ಒತ್ತಡದಲ್ಲಿರುವ ವ್ಯಕ್ತಿ ಕರ್ಪೂರದ ಹೊಗೆ ಪಡೆಯುತ್ತಿದ್ದಂತೆ Read more…

ಆರೋಗ್ಯಕ್ಕೆ ತುಂಬಾ ಉತ್ತಮ ʼಅತ್ತಿ ಹಣ್ಣುʼ

ಸಾಮಾನ್ಯವಾಗಿ ಅತ್ತಿ ಮರಗಳು ಹಳ್ಳಿಗಳಲ್ಲಿ ಕಂಡುಬರುತ್ತದೆ. ಹಿಂದೂಧರ್ಮದಲ್ಲಿ ಇದರಲ್ಲಿ ದೇವರು ವಾಸಿಸುತ್ತಾನೆ ಎಂಬ ನಂಬಿಕೆ ಇದೆ. ಈ ಅತ್ತಿ ಹಣ್ಣು ಆರೋಗ್ಯಕ್ಕೆ ತುಂಬಾ ಉತ್ತಮ. ಇದರ ಸೇವನೆಯಿಂದ ಕೆಲವು Read more…

ಅತಿ ಹೆಚ್ಚು ‘ಜಂಕ್ ಫುಡ್’ ತಿನ್ನುವವರು ನೀವಾಗಿದ್ದರೆ ಎಚ್ಚರ….!

ಹೆಚ್ಚು ಜಂಕ್ ಫುಡ್ ಸೇವನೆ ಮಾಡುವವರು ನೀವಾಗಿದ್ದರೆ ನಿಮಗೊಂದು ಬ್ಯಾಡ್ ನ್ಯೂಸ್. ಕಡಿಮೆ ಪ್ರಮಾಣದಲ್ಲಿ ಹಣ್ಣು ಸೇವನೆ ಮಾಡುವ ಹಾಗೂ ಹೆಚ್ಚೆಚ್ಚು ಜಂಕ್ ಫುಡ್ ಸೇವನೆ ಮಾಡುವ ಮಹಿಳೆಯರು Read more…

ತುಂಬಾ ರುಚಿಕರ ‘ಸೋರೆಕಾಯಿ – ಕ್ಯಾರೆಟ್ ಪಲ್ಯ

ಸೋರೆಕಾಯಿ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಇದನ್ನು ಬಳಸಿ ರುಚಿಕರವಾದ ಪಲ್ಯ ಮಾಡುವ ವಿಧಾನ ಇಲ್ಲಿದೆ ನೋಡಿ ಬೇಕಾಗುವ ಸಾಮಗ್ರಿಗಳು : 1 ಸೋರೆಕಾಯಿ, 2 ಕ್ಯಾರೆಟ್, 4 ಈರುಳ್ಳಿ, Read more…

ಬಾಳೆಹಣ್ಣು ಬೇಗ ಕಪ್ಪಾಗದಂತೆ ಸಂರಕ್ಷಿಸಲು ಇಲ್ಲಿದೆ ಟಿಪ್ಸ್

ಬಾಳೆಹಣ್ಣು ಬಹುಬೇಗ ಕಪ್ಪಾಗುವುದನ್ನು ನೀವು ಗಮನಿಸಿರಬಹುದು. ಅದು ನಿಧಾನವಾಗಿ ಹಣ್ಣಾಗುವಂತೆ ಮಾಡಲು ಮತ್ತು ಬೇಗ ಹಾಳಾಗದಂತೆ ಉಳಿಯಲು ಏನು ಮಾಡಬಹುದು ಗೊತ್ತೇ? ಬಾಳೆಹಣ್ಣಿನ ಗೊನೆಯನ್ನು ನೇತು ಹಾಕಿ. ಹಗ್ಗ Read more…

ಹಲಸಿನ ಹಣ್ಣು ಕತ್ತರಿಸಲು ಇಲ್ಲಿದೆ ಸುಲಭ ಟಿಪ್ಸ್

ಹಲಸಿನ ಹಣ್ಣು ಮಾರ್ಕೆಟ್ ಗೆ ಬಂದಾಗಿದೆ. ಇದರ ಘಮಕ್ಕೆ ಎಲ್ಲರೂ ಮನಸೋಲುತ್ತಾರೆ. ತಿನ್ನಲು ತುಂಬಾ ರುಚಿಕರವಾಗಿರುವ ಈ ಹಣ್ಣನ್ನು ಕತ್ತರಿಸಿ ತೊಳೆ ಬಿಡಿಸುವುದು ತುಸು ಕಷ್ಟದ ಕೆಲಸ. ಹಲಸಿನ Read more…

ಚರ್ಮದ ಪೋಷಣೆ ಮಾಡಲು ಬಳಸಿ ಈ ಎಸೆನ್ಷಿಯಲ್ ಆಯಿಲ್

ವಯಸ್ಸು ಹೆಚ್ಚಾಗುತ್ತಿದ್ದಂತೆ ನಿಮ್ಮ ದೇಹದ ಬಗ್ಗೆ ಹೆಚ್ಚು ಕಾಳಜಿ ವಹಿಸಬೇಕು. ಇಲ್ಲವಾದರೆ ಆರೋಗ್ಯ ಸಮಸ್ಯೆಯ ಜೊತೆಗೆ ನಿಮ್ಮ ಸೌಂದರ್ಯವೂ ಕೆಡುತ್ತದೆ. ಚರ್ಮದಲ್ಲಿ ಸುಕ್ಕುಗಳು, ಗೆರೆಗಳು ಕಂಡುಬರುತ್ತವೆ. ಹಾಗಾಗಿ ನಿಮ್ಮ Read more…

ಹೊಟ್ಟೆಯಲ್ಲಿ ಆಗಾಗ ಗುರ್‌ ಗುರ್‌ ಶಬ್ಧ ಕೇಳಿಸುತ್ತಿದೆಯೇ….? ಇದು ಗಂಭೀರ ಕಾಯಿಲೆಯ ಲಕ್ಷಣವಿರಬಹುದು ಎಚ್ಚರ !

ಕರಿದ ತಿನಿಸುಗಳು ಮತ್ತು ಅನಾರೋಗ್ಯಕರ ಆಹಾರಗಳನ್ನು ತಿನ್ನುವ ಪ್ರವೃತ್ತಿ ಭಾರತದಲ್ಲಿ ಹೆಚ್ಚಾಗಿದೆ. ಇದರಿಂದಾಗಿ ಜೀರ್ಣಕ್ರಿಯೆಗೆ ಸಂಬಂಧಿಸಿದ ಸಮಸ್ಯೆಗಳಾಗುತ್ತಿವೆ. ಅಜೀರ್ಣ, ಗ್ಯಾಸ್, ಮಲಬದ್ಧತೆ, ಅಸಿಡಿಟಿಯಂತಹ ಸಮಸ್ಯೆಗಳನ್ನು ನಾವು ಹಲವು ಬಾರಿ Read more…

ವಾಸ್ತು ದೋಷ ನಿವಾರಣೆಗೆ ಮನೆಯ ಈ ಜಾಗದಲ್ಲಿಡಿ ʼನವಿಲು ಗರಿʼ

ಮನೆಯಲ್ಲಿ ಸದಾ ಅಶಾಂತಿ ನೆಲೆಸಿರುತ್ತದೆ. ಒಂದಲ್ಲ ಒಂದು ಸಮಸ್ಯೆ ಕಾಡುತ್ತದೆ ಎಂದ್ರೆ ಅದಕ್ಕೆ ವಾಸ್ತು ದೋಷ ಕಾರಣ. ಇದಕ್ಕೆ ಆತಂಕಪಡಬೇಕಾಗಿಲ್ಲ. ಕೆಲವೊಂದು ಸುಲಭ ಮಾರ್ಗಗಳನ್ನು ಅನುಸರಿಸಿ ವಾಸ್ತು ದೋಷವನ್ನು Read more…

ಸಕಾಲ ಕಾಯ್ದೆಯಡಿ ಶಿಕ್ಷಣ ಇಲಾಖೆಯ ಹೊಸ ಸೇವೆಗಳ ಸೇರ್ಪಡೆಗೆ ಕ್ರಮ

ಬೆಂಗಳೂರು: ಆಡಳಿತ ಸುಧಾರಣಾ ಆಯೋಗ -2ರ ವರದಿಯ ಶಿಫಾರಸ್ಸು ಅನ್ವಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ ಅಡಿಯಲ್ಲಿ ಹೊಸ ಸೇವೆಗಳನ್ನು ಸಕಾಲ Read more…

ರಥೋತ್ಸವದ ವೇಳೆಯಲ್ಲೇ ನಡೆದಿದೆ ನಡೆಯಬಾರದ ಘಟನೆ: ಚಕ್ರದಡಿ ಸಿಲುಕಿ ಇಬ್ಬರು ಭಕ್ತರು ಸಾವು

ಗದಗ: ರಥೋತ್ಸವದ ವೇಳೆಯಲ್ಲಿ ರಥದ ಚಕ್ರದಡಿ ಸಿಲುಕಿ ಇಬ್ಬರು ಭಕ್ತರು ಸಾವನ್ನಪ್ಪಿದ ಘಟನೆ ಗದಗ ಜಿಲ್ಲೆಯ ರೋಣ ಪಟ್ಟಣದಲ್ಲಿ ನಡೆದಿದೆ. ವೀರಭದ್ರೇಶ್ವರ ರಥೋತ್ಸವದ ವೇಳೆ ರಥದ ಚಕ್ರದಡಿ ಸಿಲುಕಿ Read more…

ಕ್ರಿಕೆಟ್ ಆಡುವಾಗಲೇ ಘೋರ ದುರಂತ: ಮೈದಾನದಲ್ಲೇ ಸಿಡಿಲು ಬಡಿದು ವಿದ್ಯಾರ್ಥಿ ಸಾವು

ಕಾರವಾರ: ಕ್ರಿಕೆಟ್ ಆಡುವಾಗ ಸಿಡಿಲು ಬಡಿದು ವಿದ್ಯಾರ್ಥಿ ಸಾವನ್ನಪ್ಪಿದ ಘಟನೆ ಉತ್ತರ ಕನ್ನಡ ಜಿಲ್ಲೆ ಶಿರಸಿ ತಾಲೂಕಿನ ಬನವಾಸಿಯಲ್ಲಿ ನಡೆದಿದೆ. 16 ವರ್ಷದ ಸಾಜಿದ್ ಶೇಖ್ ಸಿಡಿಲು ಬಡಿದು Read more…

SHOCKING: ಕುಟುಂಬದ 5 ಮಂದಿ ಬರ್ಬರವಾಗಿ ಕೊಚ್ಚಿ ಕೊಲೆಗೈದ ಆರೋಪಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ರಾಯಪುರ: ಛತ್ತೀಸ್‌ ಗಢದ ಸಾರಂಗಢ್-ಬಿಲೈಗಢ ಜಿಲ್ಲೆಯಲ್ಲಿ ನಡೆದ ಆಘಾತಕಾರಿ ಘಟನೆಯಲ್ಲಿ ಒಂದೇ ಕುಟುಂಬದ ಐವರನ್ನು ಬರ್ಬರವಾಗಿ ಕೊಚ್ಚಿ ಕೊಲೆ ಮಾಡಲಾಗಿದ್ದು, ಶಂಕಿತ ವ್ಯಕ್ತಿ ನೇಣು ಬಿಗಿದ ಸ್ಥಿತಿಯಲ್ಲಿ ಶನಿವಾರ Read more…

ಕೆಲಸ ಕೊಡಿಸುವ ನೆಪದಲ್ಲಿ ಕಾರ್ ನಲ್ಲೇ ಯುವತಿ ಮೇಲೆ ಅತ್ಯಾಚಾರ

ಮುಂಬೈ: ಉದ್ಯೋಗ ಕೊಡಿಸುವ ನೆಪದಲ್ಲಿ 24 ವರ್ಷದ ಯುವತಿ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. ನಗರದ ವರ್ಲಿ ಪೊಲೀಸ್ Read more…

ನೈರುತ್ಯ ಶಿಕ್ಷಕರ/ಪದವೀಧರರ ಕ್ಷೇತ್ರಗಳಿಗೆ ಚುನಾವಣಾ ಆಯೋಗದಿಂದ ವೀಕ್ಷಕರ ನೇಮಕ

ಬೆಂಗಳೂರು: ಕರ್ನಾಟಕ ನೈರುತ್ಯ ಶಿಕ್ಷಕರ ಕ್ಷೇತ್ರ ಹಾಗೂ ನೈರುತ್ಯ ಪದವೀಧರರ ಚುನಾವಣಾ ಕ್ಷೇತ್ರಗಳಿಂದ ಕರ್ನಾಟಕ ವಿಧಾನಪರಿಷತ್ತಿಗೆ ನಡೆಯಲಿರುವ ಚುನಾವಣೆಗೆ ಭಾರತ ಚುನಾವಣಾ ಆಯೋಗವು ಐಎಎಸ್ ಅಧಿಕಾರಿಗಳನ್ನು ಚುನಾವಣಾ ವೀಕ್ಷಕರನ್ನಾಗಿ Read more…

ಮೇಲ್ಮನೆ ಚುನಾವಣೆ: ಅಂಗೀಕೃತ ನಾಮಪತ್ರಗಳ ಮಾಹಿತಿ

ಬೆಂಗಳೂರು: ವಿಧಾನ ಪರಿಷತ್ ನೈರುತ್ಯ ಪದವೀಧರ, ದಕ್ಷಿಣ ಶಿಕ್ಷಕರ ಕ್ಷೇತ್ರ, ನೈರುತ್ಯ ಶಿಕ್ಷಕರ ಕ್ಷೇತ್ರದ ನಾಮಪತ್ರ ಅಂಗೀಕಾರ/ ತಿರಸ್ಕೃತ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ನೈರುತ್ಯ ಪದವೀಧರ ಕ್ಷೇತ್ರದಲ್ಲಿ ಒಟ್ಟು Read more…

BREAKING: ಚಿಕ್ಕಮಗಳೂರು ಸೇರಿ ವಿವಿಧೆಡೆ ಭಾರೀ ಮಳೆ

ಬೆಂಗಳೂರು: ಚಿಕ್ಕಮಗಳೂರು ಜಿಲ್ಲೆ ಸೇರಿ ವಿವಿಧೆಡೆ ಧಾರಾಕಾರ ಮಳೆಯಾಗಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರೀ ಬಿರುಗಾಳಿ ಸಹಿತವಾಗಿ ಜಿಲ್ಲೆಯ ಹಲವು ಕಡೆಗಳಲ್ಲಿ ಮಳೆಯಾಗುತ್ತಿದೆ. ಚಿಕ್ಕಮಗಳೂರು ಜಿಲ್ಲೆಯ ಬಯಲು ಸೀಮೆ ಮತ್ತು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...