alex Certify Live News | Kannada Dunia | Kannada News | Karnataka News | India News - Part 4332
ಕನ್ನಡ ದುನಿಯಾ
    Dailyhunt JioNews

Kannada Duniya

ಒಂದೇ ದಿನ 6317 ಜನರಿಗೆ ಕೊರೊನಾ, ಯಾವ ಜಿಲ್ಲೆಯಲ್ಲಿ ಎಷ್ಟು ಜನರಿಗೆ ಸೋಂಕು..? ಇಲ್ಲಿದೆ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ನಿನ್ನೆ 6317 ಜನರಿಗೆ ಕೊರೊನಾ ಸೋಂಕು ತಗಲಿದ್ದು ಒಟ್ಟು ಸೋಂಕಿತರ ಸಂಖ್ಯೆ 2,33,283 ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ 7071 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು Read more…

‘ದೃಶ್ಯಂ’ ನಿರ್ದೇಶಕ ನಿಶಿಕಾಂತ್ ಕಾಮತ್ ಇನ್ನಿಲ್ಲ

ಸೂಪರ್ ಹಿಟ್ ಚಲನಚಿತ್ರ ‘ದೃಶ್ಯಂ’ ನಿರ್ದೇಶಿಸಿದ್ದ ನಿಶಿಕಾಂತ್ ಕಾಮತ್ ವಿಧಿವಶರಾಗಿದ್ದಾರೆ. 50 ವರ್ಷದ ನಿಶಿಕಾಂತ್ ಕಾಮತ್ ಯಕೃತ್ ಸಮಸ್ಯೆಯಿಂದ ಬಳಲುತ್ತಿದ್ದು, ಆಸ್ಪತ್ರೆಗೆ ದಾಖಲಾಗಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ Read more…

ಕೃಷ್ಣಾ ನದಿಯಲ್ಲಿ ಭಾರೀ ಪ್ರವಾಹ: ತೆಪ್ಪ ಮುಳುಗಿ ನೀರು ಪಾಲಾದ ನಾಲ್ವರಿಗಾಗಿ ಮುಂದುವರೆದ ಹುಡುಕಾಟ

ರಾಯಚೂರು: ಕೃಷ್ಣಾ ನದಿಯಲ್ಲಿ ತೆಪ್ಪ ಮುಳುಗಿ ನಾಲ್ವರು ನೀರು ಪಾಲಾಗಿದ್ದು ಅವರಿಗಾಗಿ ಶೋಧ ಕಾರ್ಯ ಮುಂದುವರೆಸಲಾಗಿದೆ. ರಾಯಚೂರು ತಾಲೂಕಿನ ಕುರುವಕಲ್ ಗ್ರಾಮದ ನಿವಾಸಿಗಳು ತೆಲಂಗಾಣದ ಮಕ್ತಲ್ ಗೆ ತೆರಳಿ Read more…

ಗ್ರೂಪ್ ಎ ಮತ್ತು ಬಿ ವೃಂದದ ಪೂರ್ವಭಾವಿ ಪರೀಕ್ಷೆ ಬರೆಯಲಿರುವ ಅಭ್ಯರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಕರ್ನಾಟಕ ಲೋಕಸೇವಾ ಆಯೋಗವು ಆಗಸ್ಟ್ 24ರ ಸೋಮವಾರದಂದು ಗೆಜೆಟೆಡ್ ಪ್ರೊಬೆಷನರಿ ಗ್ರೂಪ್ ಎ ಮತ್ತು ಸಿ ವೃಂದದ ಒಟ್ಟು 106 ಹುದ್ದೆಗಳ ಭರ್ತಿಗೆ ಪೂರ್ವಭಾವಿ ಪರೀಕ್ಷೆ ನಡೆಸಲಿದೆ. ಈ Read more…

ಮಳೆಯಿಂದ ತತ್ತರಿಸಿದವರಿಗೆ ಮತ್ತೆ ಶಾಕ್: ಭಾರೀ ಮಳೆ ಸಾಧ್ಯತೆ ಹಿನ್ನಲೆ ಆರೆಂಜ್ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಅಬ್ಬರ ಮುಂದುವರೆದಿದ್ದು ಕಳೆದ ಮೂರ್ನಾಲ್ಕು ದಿನಗಳಿಂದ ಅನೇಕ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದೆ. ಹಲವು ಜಿಲ್ಲೆಗಳಲ್ಲಿ ನದಿ ಹಳ್ಳಕೊಳ್ಳಗಳು ತುಂಬಿ ಹರಿದು ನೆರೆ ಹಾವಳಿ Read more…

ತನ್ನ ಭಾವಚಿತ್ರವಿರುವ ಕರೆನ್ಸಿ ಬಿಡುಗಡೆ ಮಾಡಿದ ಸ್ವಾಮಿ ನಿತ್ಯಾನಂದ…!

ಬಿಡದಿಯ ಸ್ವಾಮಿ ನಿತ್ಯಾನಂದ ಅಮೆರಿಕಾದ ದ್ವೀಪವೊಂದರಲ್ಲಿ ತನ್ನದೇ ಆದ ಪ್ರತ್ಯೇಕ ರಾಷ್ಟ್ರವನ್ನು ಘೋಷಿಸಿಕೊಂಡಿದ್ದಾನೆ. ಈ ರಾಷ್ಟ್ರಕ್ಕೆ ಕೈಲಾಸ ಎಂದು ಹೆಸರಿಟ್ಟಿದ್ದ ಆತ, ಇದೀಗ ಇನ್ನೂ ಒಂದು ಹೆಜ್ಜೆ ಮುಂದೆ Read more…

ಚಿನ್ನದ ಸಾಲ ಪಡೆಯುವವರಿಗೆ ಲಭ್ಯವಾಗಲಿದೆ ‘ಕೊರೊನಾ’ ವಿಮೆ…!

ದೇಶಕ್ಕೆ ಕಂಟಕಪ್ರಾಯವಾಗಿ ಪರಿಣಮಿಸಿರುವ ಕೊರೊನಾ ಮಹಾಮಾರಿ ಈಗಾಗಲೇ ಸಾವಿರಾರು ಮಂದಿಯನ್ನು ಬಲಿ ಪಡೆದಿದೆ. ಲಕ್ಷಾಂತರ ಮಂದಿ ಸೋಂಕು ಪೀಡಿತರಾಗಿದ್ದು, ಇವರುಗಳಿಗೆ ಸರ್ಕಾರಿ ಆಸ್ಪತ್ರೆ ಜೊತೆ ಖಾಸಗಿ ಆಸ್ಪತ್ರೆಗಳಲ್ಲೂ ಚಿಕಿತ್ಸೆಗೆ Read more…

ಸಚಿವ ರಮೇಶ್ ಜಾರಕಿಹೊಳಿ ಹೊಸ ಬೇಡಿಕೆಗೆ ಬಿಜೆಪಿ ನಾಯಕರು ಕಂಗಾಲು…!

ಕಾಂಗ್ರೆಸ್ – ಜೆಡಿಎಸ್ ಮೈತ್ರಿ ಸರ್ಕಾರ ಪತನಗೊಂಡು ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ಪ್ರಮುಖ ಕಾರಣಕರ್ತರಾಗಿದ್ದ ರಮೇಶ್ ಜಾರಕಿಹೊಳಿ, ಉಪ ಚುನಾವಣೆಯಲ್ಲಿನ ಗೆಲುವಿನ ನಂತರ ತಾವು ಬಯಸಿದಂತೆ ಯಡಿಯೂರಪ್ಪನವರ Read more…

5 ತಿಂಗಳ ಬಳಿಕ ಕೊನೆಗೂ ಮದ್ಯ ಮಾರಾಟ ಆರಂಭ…!

ಕೊರೊನಾ ಲಾಕ್‌ಡೌನ್ ಹಿನ್ನೆಲೆಯಲ್ಲಿ ಕಳೆದ ಐದು ತಿಂಗಳಿನಿಂದ ತಮಿಳುನಾಡು ರಾಜಧಾನಿ ಚೆನ್ನೈನಲ್ಲಿ ಬಂದ್ ಆಗಿದ್ದ ಮದ್ಯ ಮಾರಾಟ ಪುನಃ ಮಂಗಳವಾರದಿಂದ ಆರಂಭವಾಗಲಿದ್ದು, ಮದ್ಯಪ್ರಿಯರು ತಮ್ಮ ನೆಚ್ಚಿನ ಬ್ರಾಂಡ್ ಪಡೆಯಲು Read more…

ನೆಚ್ಚಿನ ಶ್ವಾನದ ಕಾರಣಕ್ಕೆ ಉಳಿಯಿತು ವೃದ್ಧನ ಪ್ರಾಣ

ಶ್ವಾನ ಹಾಗೂ ಮಾನವನ ಪ್ರೀತಿ ಒಂದೆರೆಡು ಬಾರಿ ಅಲ್ಲ. ಬದಲಿಗೆ ಹಲವು ಸಮಯದಲ್ಲಿ ಈ ಇಬ್ಬರ ಸಂಬಂಧ ಆಗಿಂದಾಗ್ಗೆ ಕಾಣಿಸಿಕೊಳ್ಳುತ್ತಲೇ ಇದೆ. ಈ ಪ್ರೀತಿ ಬಾಂಧವ್ಯಕ್ಕೆ ಮತ್ತೊಂದು ತಾಜಾ Read more…

ಧಾರ್ಮಿಕ ಭಾವನೆಗೆ ಧಕ್ಕೆ ತಂದ ಆರೋಪ: ಫೇಸ್ ಬುಕ್ ಪೋಸ್ಟ್ ಹಾಕಿದ ನಟ ಪ್ರಥಮ್ ಗೆ ಸಂಕಷ್ಟ

ಬೆಂಗಳೂರು: ಧಾರ್ಮಿಕ ಭಾವನೆಗೆ ಧಕ್ಕೆ ತಂದ ಆರೋಪದಡಿಯಲ್ಲಿ ‘ಬಿಗ್ ಬಾಸ್’ ವಿನ್ನರ್, ನಟ ಪ್ರಥಮ್ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಪ್ರಥಮ್ ಅವರ ವಿರುದ್ಧ Read more…

ಶಾಸಕ ಸಂಗಮೇಶ್ ಸಹೋದರನ ಪುತ್ರಿಯೊಂದಿಗೆ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರನ ನಿಶ್ಚಿತಾರ್ಥ

ಶಿವಮೊಗ್ಗ: ಬೆಳಗಾವಿ ಗ್ರಾಮಾಂತರ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಭಾಳ್ಕರ್ ಅವರ ಪುತ್ರ ಮೃಣಾಲ್ ಹಾಗೂ ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ವರ್ ಅವರ ಸಹೋದರ ಶಿವಕುಮಾರ್ ಪುತ್ರಿ ಹಿತಾ ಅವರ ನಿಶ್ಚಿತಾರ್ಥ Read more…

BIG NEWS: ಸಿಇಟಿ ಫಲಿತಾಂಶ, ಕೌನ್ಸೆಲಿಂಗ್, ಶುಲ್ಕ, ಸೀಟು ಹಂಚಿಕೆ ಬಗ್ಗೆ ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು: ಇದೇ ಆಗಸ್ಟ್ 20ರಂದು ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಪರೀಕ್ಷೆಯ ಫಲಿತಾಂಶ ಪ್ರಕಟವಾಗಲಿದ್ದು, ಕಳೆದ ವರ್ಷವಿದ್ದಷ್ಟೇ ಶುಲ್ಕ ಪ್ರಮಾಣ ಮತ್ತು ಸೀಟು ಹಂಚಿಕೆ ಅನುಪಾತವನ್ನು ಮುಂದುವರಿಸಲಾಗುವುದು ಎಂದು Read more…

ಸಿಇಟಿ ಫಲಿತಾಂಶ: ವಿದ್ಯಾರ್ಥಿಗಳು, ಪೋಷಕರಿಗೆ ಡಿಸಿಎಂ ಮಾಹಿತಿ

ಬೆಂಗಳೂರು: ಜುಲೈ 30, 31 ರಂದು ನಡೆದ ಸಿಇಟಿ ಫಲಿತಾಂಶ ಆಗಸ್ಟ್ 20 ರಂದು ಪ್ರಕಟವಾಗಲಿದೆ. ಉನ್ನತ ಶಿಕ್ಷಣ ಸಚಿವರಾದ ಉಪಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವಥ್ ನಾರಾಯಣ ಈ ಕುರಿತು Read more…

BIG BREAKING: ಸಂಗೀತ ದಿಗ್ಗಜ ಪಂಡಿತ್ ಜಸರಾಜ್ ನಿಧನ

ಭಾರತೀಯ ಶಾಸ್ತ್ರೀಯ ಸಂಗೀತದ ದಿಗ್ಗಜ, ಖ್ಯಾತ ಗಾಯಕ ಪಂಡಿತ ಜಸರಾಜ್ ನಿಧನರಾಗಿದ್ದಾರೆ. ಅವರಿಗೆ 90 ವರ್ಷ ವಯಸ್ಸಾಗಿತ್ತು. ಪದ್ಮಶ್ರೀ, ಪದ್ಮಭೂಷಣ, ಪದ್ಮವಿಭೂಷಣ ಸೇರಿದಂತೆ ವಿವಿಧ ಪ್ರತಿಷ್ಠಿತ ಪ್ರಶಸ್ತಿ ಮತ್ತು Read more…

ರಾಜ್ಯದ ಜನತೆಗೆ ಸಿಹಿ ಸುದ್ದಿ: ಕೇಂದ್ರ ಸರ್ಕಾರದಿಂದ ಮತ್ತೊಂದು ಭರ್ಜರಿ ಗಿಫ್ಟ್ – ರೈಲ್ವೆ ಸಚಿವರಿಂದ ಮಾಹಿತಿ

ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಬಳಿ ರೈಲು ನಿಲ್ದಾಣ ನಿರ್ಮಿಸಲು ಸಿದ್ಧತೆ ನಡೆಸಲಾಗಿದೆ. ದಶಕದ ಹಳೆಯ ಬೇಡಿಕೆಯನ್ನು ರೈಲ್ವೆ ಇಲಾಖೆ ಈಡೇರಿಸಿದೆ. ವಿಮಾನ ನಿಲ್ದಾಣದ ಎರಡು ಕಿಲೋಮೀಟರ್ Read more…

ಬಿಗ್ ನ್ಯೂಸ್: ಸೆಪ್ಟಂಬರ್ 14 ರಿಂದ ವಿಧಾನಮಂಡಲ ಅಧಿವೇಶನಕ್ಕೆ ಸಿದ್ಧತೆ

ಬೆಂಗಳೂರು: ಸೆಪ್ಟಂಬರ್ 14 ಅಥವಾ 21 ರಿಂದ 10 ದಿನ ವಿಧಾನಸೌಧದಲ್ಲಿ ವಿಧಾನಮಂಡಲ ಅಧಿವೇಶನ ನಡೆಸಲು ಸಿದ್ಧತೆ ಕೈಗೊಳ್ಳಲಾಗಿದೆ. 60 ವರ್ಷ ಮೇಲ್ಪಟ್ಟ 90 ಶಾಸಕರ ಪಟ್ಟಿಯನ್ನು ಸಚಿವಾಲಯ Read more…

KSRTC ಬಸ್ ಪ್ರಯಾಣಿಕರಿಗೆ ಗುಡ್ ನ್ಯೂಸ್

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಓಣಂ ಹಬ್ಬದ ಪ್ರಯುಕ್ತ ಕೇರಳ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ರಾಜ್ಯಕ್ಕೆ ವಿಶೇಷ ಸಾರಿಗೆಗಳನ್ನು ಆಗಸ್ಟ್ 24 ರಿಂದ ಸೆಪ್ಟೆಂಬರ್ 6 Read more…

BIG NEWS: ಸಂಶೋಧನೆಗೆ 6, ಬೋಧನೆಗೆ 10 ಪ್ರತ್ಯೇಕ ವಿವಿ – ಜಿಲ್ಲೆಗೊಂದು ಸ್ವಾಯತ್ತ ಶಿಕ್ಷಣ ಸಂಸ್ಥೆ ಸ್ಥಾಪನೆ

ಬೆಂಗಳೂರು: 2030ರ ವೇಳೆಗೆ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ನಿಗದಿ ಮಾಡಲಾಗಿರುವ ಎಲ್ಲ ಗುರಿಗಳನ್ನು ಸಂಪೂರ್ಣವಾಗಿ ಸಾಧಿಸುವ ನಿಟ್ಟಿನಲ್ಲಿ ಹೆಜ್ಜೆ ಇಟ್ಟಿರುವ ರಾಜ್ಯ ಸರ್ಕಾರ, ಮುಂದಿನ ಮೂರು ವರ್ಷಗಳಲ್ಲಿ 6 Read more…

ತನ್ನ ಬಳಿ ಕೊರೊನಾ ಲಸಿಕೆಯಿದ್ರೂ ಚೀನಾ ಲಸಿಕೆ ಪರೀಕ್ಷೆ ಶುರು ಮಾಡಿದ ರಷ್ಯಾ…!

ವಿಶ್ವದಾದ್ಯಂತ ಟೀಕೆಗೆ ಗುರಿಯಾದ್ರೂ ಕೊರೊನಾ ಲಸಿಕೆ ಹೊರಗೆ ತಂದ ರಷ್ಯಾ ಈಗ ಚೀನಾ ಲಸಿಕೆ ಪ್ರಯೋಗ ಶುರು ಮಾಡಿದೆ. ಚೀನಾದ ಕೊರೊನಾ ಲಸಿಕೆ ಕ್ಯಾನ್ಸಿನೊದ ಮೂರನೇ ಹಂತದ ಪ್ರಯೋಗ Read more…

ಕಸ ತುಂಬುವ ಕಷ್ಟವನ್ನು ಬಿಂಬಿಸುತ್ತೆ ಈ ತಮಾಷೆ ವಿಡಿಯೋ

ಕೊರೊನಾ ವೈರಸ್‌ನಿಂದ ಬಚಾವಾಗಲು ಮನೆಯಲ್ಲೇ ಇದ್ದ ಹಲವರು ಮನೆಯ ಸ್ವಚ್ಛತೆಯ ಕಷ್ಟಗಳನ್ನು ಅರಿಯುತ್ತಿದ್ದಾರೆ. ಕಸಬರಿಗೆಯಿಂದ ಗುಡಿಸಿದ ಕಸವನ್ನು ಸ್ವಲ್ಪವೂ ಬಿಡದೇ ಮೊರದಲ್ಲಿ ತುಂಬುವುದು ಎಷ್ಟು ಕಷ್ಟದ ವಿಷಯ ಎಂಬುದು Read more…

ಕೊರೊನಾ ಅಬ್ಬರ: ಈ ರಾಜ್ಯದಲ್ಲಿ ವಿಸ್ತರಣೆಯಾಯ್ತು ʼಲಾಕ್ ಡೌನ್ʼ

ಬಿಹಾರದಲ್ಲಿ ಕೊರೊನಾ ರೋಗಿಗಳ ಸಂಖ್ಯೆ ಒಂದು ಲಕ್ಷ ದಾಟಿದೆ. ಹೆಚ್ಚುತ್ತಿರುವ ಪ್ರಕರಣವನ್ನು ನಿಯಂತ್ರಣಕ್ಕೆ ತರಲು ಲಾಕ್‌ಡೌನ್ ವಿಸ್ತರಿಸಲಾಗಿದೆ. ನಿತೀಶ್ ಸರ್ಕಾರ ಸೆಪ್ಟೆಂಬರ್ 6 ರವರೆಗೆ ರಾಜ್ಯದಲ್ಲಿ ಲಾಕ್ ಡೌನ್ Read more…

ಹೊಸ ಧ್ವಜದಲ್ಲಿ ಚಿತ್ರ ಹಾಕುವ ಕುರಿತು ವಿಚಿತ್ರ ಸಲಹೆ

ಅಮೆರಿಕ ಸಂಯುಕ್ತ ಸಂಸ್ಥಾನದ ಮಿಸಿಸಿಪ್ಪಿ ರಾಜ್ಯ ಹೊಸ ಧ್ವಜ ವಿನ್ಯಾಸ ಮಾಡಲು ಮುಂದಾಗಿದೆ. ಅದರಲ್ಲಿ ದೊಡ್ಡ ಸೊಳ್ಳೆಯ ಚಿತ್ರ ಹಾಕುವಂತೆ ಅಲ್ಲಿಯ ಪ್ರಜೆಯೊಬ್ಬ ಸಲಹೆ ನೀಡಿದ್ದಾನೆ. ಆತನ ಪ್ರಸ್ತಾಪ Read more…

ವಾಜಪೇಯಿಯವರ ದ್ವಿತೀಯ ಪುಣ್ಯ ಸ್ಮರಣೆಗೆ ಮರಳು ಶಿಲ್ಪದ ಗೌರವ

ಪ್ರಸಿದ್ಧ ಮರಳು ಶಿಲ್ಪ ಕಲಾವಿದ ಪದ್ಮಶ್ರೀ ಸುದರ್ಶನ ಪಟ್ನಾಯಕ್ ಅವರು ಮಾಜಿ ಪ್ರಧಾನಿ ದಿವಂಗತ ಅಟಲ್ ಬಿಹಾರಿ ವಾಜಪೇಯಿ ಅವರ 2 ನೇ ಪುಣ್ಯತಿಥಿ ಸಂದರ್ಭದಲ್ಲಿ ಅವರ ಮರಳು Read more…

ದಂತ ವೈದ್ಯರಿಗೆ ಮಹತ್ವದ ಸೂಚನೆ ನೀಡಿದ WHO

ದಿನ ದಿನಕ್ಕೂ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗ್ತಿದೆ. ಕೊರೊನಾಗೆ ಚಿಕಿತ್ಸೆ ನೀಡುವ ವೈದ್ಯರೇ ಕೊರೊನಾಗೆ ಬಲಿಯಾಗಿದ್ದಾರೆ. ಈ ಮಧ್ಯೆ ವಿಶ್ವ ಆರೋಗ್ಯ ಸಂಸ್ಥೆ ದಂತ ವೈದ್ಯರಿಗೆ ಎಚ್ಚರಿಕೆ ನೀಡಿದೆ. Read more…

ಸಿಸಿ ಟಿವಿಯಲ್ಲಿ ಸೆರೆಯಾಯ್ತು ಬೆಚ್ಚಿಬೀಳಿಸುವ ದೃಶ್ಯ

2020ರಲ್ಲಿ ವಿಶ್ವದಲ್ಲಿ ಚಿತ್ರ-ವಿಚಿತ್ರ ಘಟನೆಗಳು ನಡೆಯುತ್ತಿವೆ. ಇದೇ ರೀತಿಯ ವಿಚಿತ್ರ ಘಟನೆ ಇದೀಗ‌ ಚೀನಾದಲ್ಲಿ ನಡೆದಿದೆ. ಹೌದು, ವೃದ್ಧರೊಬ್ಬರು ತಮ್ಮ ಗೋಲ್ಡನ್ ರಿಟ್ರೀವರ್ ನಾಯಿಯೊಂದಿಗೆ ವಾಕಿಂಗ್ ಹೋಗುತ್ತಿದ್ದಾಗ, ಏಕಾಏಕಿ Read more…

ಆಲಿಕಲ್ಲು ಮಳೆಯಲ್ಲಿ ಸೈಕ್ಲಿಂಗ್ ಮಾಡಿದರೆ ಏನಾಗುತ್ತೆ ಗೊತ್ತಾ….?

ಭಾರಿ ಮಳೆ, ಹಿಮಪಾತ ದ ವೇಳೆ ಸೈಕ್ಲಿಂಗ್ ಮಾಡಿರುವುದನ್ನು ನೋಡಿರುತ್ತೇವೆ. ಆದರೆ ಆಲಿಕಲ್ಲು ಮಳೆಯಲ್ಲಿ ಸೈಕ್ಲಿಂಗ್ ಮಾಡಿದರೆ ಏನಾಗುತ್ತದೆ ಎನ್ನುವುದಕ್ಕೆ ಇಲ್ಲೊಂದು ಉದಾಹರಣೆಯಿದೆ. ಹೌದು, ಫ್ರಾನ್ಸ್ ಮೂಲದ 31 Read more…

ನೀಟ್ – ಜೆಇಇ ಪರೀಕ್ಷೆ ಬಗ್ಗೆ ಸುಪ್ರೀಂ ಮಹತ್ವದ ಆದೇಶ

ನೀಟ್ ಮತ್ತು ಜೆಇಇ ಪರೀಕ್ಷೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಪರೀಕ್ಷೆ ರದ್ದು ಮಾಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದೆ. ವೈದ್ಯಕೀಯ ಪ್ರವೇಶ ಪರೀಕ್ಷೆ ನೀಟ್ Read more…

ಸೂಪರ್ ಮಾರ್ಕೆಟ್ ಉದ್ಯೋಗಿ ಸುಮಧುರ ಧ್ವನಿಗೆ ಗ್ರಾಹಕರು ಫಿದಾ

ತಮ್ಮ ಸುಮಧುರ ಧ್ವನಿಯಿಂದ ಗ್ರಾಹಕರನ್ನು ಸಂತಸಗೊಳಿಸುವ ಸೂಪರ್ ಮಾರ್ಕೆಟ್ ಉದ್ಯೋಗಿಯೊಬ್ಬಳು ಜಾಲತಾಣದಲ್ಲಿ ಪ್ರಸಿದ್ಧಳಾಗಿದ್ದಾಳೆ. ಯುನೈಟೆಡ್ ಕಿಂಗ್ ಡಮ್ (ಯುಕೆ) ಡರ್ಬಿಶೈರ್ ನಗರದ ಲಿಡ್ಲ್ ಎಂಬ ಸೂಪರ್ ಮಾರ್ಕೆಟ್ ನಲ್ಲಿ Read more…

ʼಕಿಸಾನ್ ಸಮ್ಮಾನ್ʼ ಯೋಜನೆಯಡಿ 50 ಲಕ್ಷ ರೈತರಿಗೆ ಹಣ: ಖಾತೆ ಪರಿಶೀಲಿಸಲು ಸಚಿವ ಬಿ.ಸಿ. ಪಾಟೀಲ್ ಮಾಹಿತಿ

ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ರಾಜ್ಯದ ರೈತರ ಖಾತೆಗೆ ಹಣ ಜಮಾ ಮಾಡಲಾಗಿದೆ. 1 ಸಾವಿರ ಕೋಟಿ ರೂಪಾಯಿಯನ್ನು 50 ಲಕ್ಷ ರೈತರಿಗೆ ಬಿಡುಗಡೆ ಮಾಡಲಾಗಿದ್ದು ಶನಿವಾರದಿಂದ ರೈತರ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...