alex Certify Live News | Kannada Dunia | Kannada News | Karnataka News | India News - Part 434
ಕನ್ನಡ ದುನಿಯಾ
    Dailyhunt JioNews

Kannada Duniya

ಶವಾಗಾರದ ಬಳಿ ಮೃತ ದೇಹವನ್ನು ಎಳೆದಾಡಿದ ನಾಯಿಗಳು; ಆಘಾತಕಾರಿಯಾಗಿದೆ ವಿಡಿಯೋ….!

ಉತ್ತರ ಪ್ರದೇಶದ ಝಾನ್ಸಿ ವೈದ್ಯಕೀಯ ಕಾಲೇಜಿನಲ್ಲೊಂದು ಅಮಾನವೀಯ ಘಟನೆ ನಡೆದಿದೆ. ಮಹಾರಾಣಿ ಲಕ್ಷ್ಮೀಬಾಯಿ ವೈದ್ಯಕೀಯ ಕಾಲೇಜಿನಲ್ಲಿ ಪೋಸ್ಟ್‌ಮಾರ್ಟಮ್ ಮನೆಯ ಹೊರಗೆ ಇಟ್ಟಿದ್ದ ಮೃತದೇಹವನ್ನು ಬೀದಿ ನಾಯಿಗಳು ಕಚ್ಚಿ ತಿಂದಿವೆ. Read more…

WATCH VIDEO : ರಾಯಗಡ ಕೋಟೆಗೆ ಪ್ರವಾಸಕ್ಕೆ ತೆರಳಿ ಅಪಾಯಕ್ಕೆ ಸಿಲುಕಿದ ಪ್ರವಾಸಿಗರು ; ಬೆಚ್ಚಿ ಬೀಳಿಸುವ ದೃಶ್ಯ ಸೆರೆ

ಮಹಾರಾಷ್ಟ್ರದ ರಾಯಗಢದಲ್ಲಿ ಮೇಘಸ್ಫೋಟವಾಗಿದ್ದು, ರಾಯಗಡ್ ಕೋಟೆಗೆ ಭೇಟಿ ನೀಡುವ ಪ್ರವಾಸಿಗರು ಭಾನುವಾರ ಮಧ್ಯಾಹ್ನ ಬಲವಾದ ಪ್ರವಾಹದಲ್ಲಿ ಸಿಲುಕಿದ್ದಾರೆ. ಪ್ರವಾಸಿಗರು ರಾಯಗಢ ಕೋಟೆ ಏರುತ್ತಿದ್ದಂತೆ ಇದ್ದಕ್ಕಿದಂತೆ ನೀರು ರಭಸವಾಗಿ ನುಗ್ಗಿದೆ. Read more…

ವರ್ಲ್ಡ್ ಚಾಂಪಿಯನ್ಸ್ ಆಫ್ ಲೆಜೆಂಡ್ಸ್; ಇಂದು ಭಾರತ ಹಾಗೂ ಆಸ್ಟ್ರೇಲಿಯಾ ಮುಖಾಮುಖಿ

ಮಾಜಿ ಕ್ರಿಕೆಟಿಗರ ವರ್ಲ್ಡ್ ಚಾಂಪಿಯನ್ಸ್ ಆಫ್ ಲೆಜೆಂಡ್ಸ್ ಪಂದ್ಯಗಳು ಒಂದಕ್ಕಿಂತ ಒಂದು  ಭರ್ಜರಿ ಮನರಂಜನೆ ನೀಡುತ್ತಿದ್ದು, ಕ್ರಿಕೆಟ್ ಪ್ರೇಮಿಗಳು ತಮ್ಮ ಹಳೆಯ ಹೀರೋಗಳ ಆಟವನ್ನು ಮತ್ತೊಮ್ಮೆ ಕಣ್ತುಂಬಿಕೊಳ್ಳಬಹುದಾಗಿದೆ. ಸ್ಟಾರ್ Read more…

‘BPL CARD’ ನಿರೀಕ್ಷೆಯಲ್ಲಿದವರಿಗೆ ಸಿಎಂ ಸಿದ್ದರಾಮಯ್ಯ ಗುಡ್ ನ್ಯೂಸ್ ! ಶೀಘ್ರವೇ ಹೊಸ ಕಾರ್ಡ್ ವಿತರಣೆ

ಬೆಂಗಳೂರು : BPL Card ನಿರೀಕ್ಷೆಯಲ್ಲಿದವರಿಗೆ ಸಿಎಂ ಸಿದ್ದರಾಮಯ್ಯ ಗುಡ್ ನ್ಯೂಸ್ ನೀಡಿದ್ದು, ಶೀಘ್ರವೇ ಹೊಸ ಕಾರ್ಡ ವಿತರಣೆ ಮಾಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ವಿಧಾನಸೌಧದಲ್ಲಿ ಇಂದು Read more…

ವಿಶ್ವಕಪ್‌ ಗೆದ್ದಿರುವ ‘ಟೀಮ್ ಇಂಡಿಯಾ’ ಗೆ 125 ಕೋಟಿ ರೂ. ಬಹುಮಾನ; BCCI ಹೇಗೆ ಹಂಚಿಕೆ ಮಾಡಲಿದೆ ಎಂಬುದರ ಕುರಿತು ಇಲ್ಲಿದೆ ವಿವರ

ಕೆರಿಬಿಯನ್ನರ ನೆಲದಲ್ಲಿ ಟಿ20 ವಿಶ್ವಕಪ್‌ ಗೆದ್ದಿರುವ ಟೀಂ ಇಂಡಿಯಾಕ್ಕೆ ಪ್ರಶಂಸೆ ಮತ್ತು ಹಣದ ಹೊಳೆಯೇ ಹರಿದುಬರ್ತಿದೆ. ವಿಶ್ವವಿಜೇತ ಭಾರತ ತಂಡಕ್ಕೆ ಬಿಸಿಸಿಐ 125 ಕೋಟಿ ರೂಪಾಯಿ ನಗದು ಬಹುಮಾನವನ್ನು Read more…

ನವವಿವಾಹಿತೆ ನೇಣುಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆ; ಎಂಜಿನಿಯರ್ ಪತಿ, ಅತ್ತೆ-ಮಾವ ಪೊಲೀಸ್ ವಶಕ್ಕೆ

ಕಲಬುರ್ಗಿ: ನವವಿವಾಹಿತೆ, ಪತಿ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಕಲಬುರ್ಗಿ ನಗರದ ಹೌಸಿಂಗ್ ಬೋರ್ಡ್ ಕಾಲೋನಿಯಲ್ಲಿ ನಡೆದಿದೆ. ಅವರಾದ (ಬಿ) ಗ್ರಾಮದ ನವವಿವಾಹಿತೆ ರಂಜಿತಾ Read more…

BREAKING : ಭಾರಿ ಮಳೆ ಹಿನ್ನೆಲೆ ; ಮುಂಬೈನಲ್ಲಿ 50 ವಿಮಾನಗಳ ಹಾರಾಟ ರದ್ದು |50 flights cancelled

ಮುಂಬೈ ನಲ್ಲಿ ಸೋಮವಾರ ಭಾರಿ ಮಳೆಯಾದ ಹಿನ್ನೆಲೆ ಮುಂಬೈ ವಿಮಾನ ನಿಲ್ದಾಣದಲ್ಲಿ ವಿಮಾನ ಕಾರ್ಯಾಚರಣೆಯ ಮೇಲೆ ತೀವ್ರ ಪರಿಣಾಮ ಬೀರಿತು. ಇತ್ತೀಚಿನ ಮಾಹಿತಿಯ ಪ್ರಕಾರ, ಮುಂಬೈ ನಿಂದ ಹಾರಾಟ Read more…

ರಣಭೀಕರ ಪ್ರವಾಹ: ರಾಜಾಪುರ ಪಟ್ಟಣ ಸಂಪೂರ್ಣ ಮುಳುಗಡೆ; ನೀರಿನಲ್ಲಿ ಕೊಚ್ಚಿ ಹೋದ ವಾಹನಗಳು

ಮಹಾರಾಷ್ಟ್ರ, ಪಶ್ಚಿಮ ಘಟ್ಟ ಭಾಗಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಪಶ್ಚಿಮ ಘಟ್ಟಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ವರುಣಾರ್ಭಟಕ್ಕೆ ಮಹಾರಾಷ್ಟ್ರದ ರತ್ನಗಿರಿ ಜಿಲ್ಲೆಯಲ್ಲಿ ಪ್ರವಾಹ ಭೀತಿ ಎದುರಾಗಿದೆ. ರಾಜಾಪುರ ಪಟ್ಟಣ ಸಂಪೂರ್ಣ Read more…

ರೈತರೇ ಗಮನಿಸಿ ; ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆ ನೋಂದಣಿಗೆ ಆಹ್ವಾನ

ಡಿಜಿಟಲ್ ಡೆಸ್ಕ್ : ಪ್ರಸ್ತಕ ಸಾಲಿನ ಮುಂಗಾರು ಹಂಗಾಮು ಅವಧಿಗೆ ಮರು ವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನ)ಗೆ ನೋಂದಣಿ ಪ್ರಕ್ರಿಯೆ ಪ್ರಾರಂಭವಾಗಿದ್ದು, ಅರ್ಹ ರೈತರು ತಮ್ಮ Read more…

BIG NEWS : ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿ, CEO ಗಳ ಜೊತೆ ‘CM ಸಿದ್ದರಾಮಯ್ಯ’ ಸಭೆ, ಹೀಗಿದೆ ಹೈಲೆಟ್ಸ್..!

ಬೆಂಗಳೂರು : ವಿಧಾನಸೌಧದಲ್ಲಿ ಇಂದು ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಸಿಇಒ ಗಳು ಹಾಗೂ ಉಸ್ತುವಾರಿ ಕಾರ್ಯದರ್ಶಿಗಳ ಜೊತೆ ಸಿಎಂ ಸಿದ್ದರಾಮಯ್ಯ ಸಭೆ ನಡೆಸಿದರು/    ಸರ್ಕಾರ ಮತ್ತು Read more…

BIG NEWS : ರಾಜ್ಯದಲ್ಲಿ 7ನೇ ವೇತನ ಆಯೋಗ ಜಾರಿ ಬಗ್ಗೆ ಬಿಗ್ ಅಪ್ ಡೇಟ್ ನೀಡಿದ ಗೃಹ ಸಚಿವ ಜಿ.ಪರಮೇಶ್ವರ್..!

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆಗೆ ಸಂಬಂಧಿಸಿದಂತೆ 7ನೇ ವೇತನ ಆಯೋಗದ ವರದಿಯ ಶಿಫಾರಸುಗಳನ್ನು ಜಾರಿ ಮಾಡಲು ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನಿಸುವಂತೆ ಸರ್ಕಾರಿ ನೌಕರರು Read more…

ಬೈಕ್ ನಲ್ಲಿ ಬಂದು ವಿದ್ಯಾರ್ಥಿನಿಯರಿಗೆ ಮರ್ಮಾಂಗ ತೋರಿಸಿ ಪರಾರಿ: ಬೆಂಗಳೂರಿನಲ್ಲಿ ಕಾಮುಕನ ವಿಕೃತಿ

ಬೆಂಗಳೂರು: ರಾಜಧಾನಿ ಬೆಂಗಳೂರು ವಿದ್ಯಾರ್ಥಿನಿಯರು, ಮಹಿಳೆಯರಿಗೆ ದಿನದಿಂದ ದಿನಕ್ಕೆ ಅಸುರಕ್ಷಿತ ಎಂಬ ಭೀತಿ ಎದುರಾಗುತ್ತಿದೆ. ಪದೇ ಪದೇ ಇಂತಹ ಘಟನೆಗಳು ಬೆಳಕಿಗೆ ಬರುತ್ತಲೇ ಇದೆ. ಕಾಮುಕನೊಬ್ಬ ವಿದ್ಯಾರ್ಥಿನಿಯರಿಗೆ ತನ್ನ Read more…

BREAKING : ಹಾವೇರಿ ಜಿಲ್ಲೆಯಲ್ಲಿ ಇಲಿ ಜ್ವರಕ್ಕೆ ಮೊದಲ ಬಲಿ ; 72 ವರ್ಷದ ವೃದ್ದ ಸಾವು..!

ಹಾವೇರಿ : ಹಾವೇರಿ ಜಿಲ್ಲೆಯಲ್ಲಿ ಇಲಿ ಜ್ವರಕ್ಕೆ ಮೊದಲ ಬಲಿಯಾಗಿದೆ ಎಂಬ ಮಾಹಿತಿ ಇದೀಗ ಹೊರಬಿದ್ದಿದೆ. ಹಾನಗಲ್ ತಾಲೂಕಿನ ಅರಳೇಶ್ವರ ಗ್ರಾಮದ ಉಮೇಶ್ ( 72) ಇಲಿ ಜ್ವರಕ್ಕೆ Read more…

SHOCKING : ಬೆಂಗಳೂರಲ್ಲಿ ‘ಫ್ಲೆಕ್ಸ್’ ಬಿದ್ದು ಕೋಮಾಗೆ ಹೋದ ವೃದ್ಧ, ಮಗುವಿಗೆ ಗಂಭೀರ ಗಾಯ.!

ಬೆಂಗಳೂರು : ಫ್ಲೆಕ್ಸ್ ಬಿದ್ದು ವೃದ್ಧರೊಬ್ಬರು ಗಂಭೀರವಾಗಿ ಗಾಯಗೊಂಡು ಕೋಮಾ ಸ್ಥಿತಿಗೆ ಹೋದ ಘಟನೆ ಘಟನೆ ಯಲಹಂಕದ ಸಿಂಗನಾಯಕನಹಳ್ಳಿಯಲ್ಲಿ ನಡೆದಿದೆ. ರಾಜಾನುಕುಂಟೆ ನಿವಾಸಿ ಭಕ್ತವತ್ಸಲ(70) ಗಾಯ ಗೊಂಡವರು ಎಂದು Read more…

ಸೋಶಿಯಲ್ ಮೀಡಿಯಾದಲ್ಲಿ ‘ಫಸ್ಟ್ ನೈಟ್’ ವಿಡಿಯೋ ಹರಿಬಿಟ್ಟ ದಂಪತಿಗಳು, ನೆಟ್ಟಿಗರ ಆಕ್ರೋಶ |VIDEO

ಸೋಶಿಯಲ್ ಮೀಡಿಯಾದಲ್ಲಿ ದಂಪತಿಗಳು ‘ಫಸ್ಟ್ ನೈಟ್’ ವಿಡಿಯೋ ಹರಿಬಿಟ್ಟಿದ್ದು, ನೆಟ್ಟಿಗರು ಆಕ್ರೋಶ ಹೊರ ಹಾಕಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಕೋಲಾಹಲ ಸೃಷ್ಟಿಸಿದ ಇತ್ತೀಚಿನ ಘಟನೆಯಲ್ಲಿ, ನವವಿವಾಹಿತ ದಂಪತಿಗಳು ತಮ್ಮ ಮೊದಲನೇ Read more…

BIG NEWS: ಡೆಂಘೀ ಸೋಂಕಿಗೆ 13 ವರ್ಷದ ಬಾಲಕ ಬಲಿ

ಹಾವೇರಿ: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಪ್ರತಿ ದಿನ ಸಾವು-ನೋವಿನ ಸಂಖ್ಯೆಯೂ ಏರಿಕೆಯಾಗುತ್ತಿದೆ. ಡೆಂಗ್ಯೂ ಮಹಾಮಾರಿಗೆ ಇದೀಗ ಮತ್ತೋರ್ವ ಬಾಲಕ ಬಲಿಯಾಗಿದ್ದಾರೆ. ಹಾವೇರಿ ಜಿಲ್ಲೆಯ ರಾಣೆಬೆನ್ನೂರು Read more…

81ನೇ ವಯಸ್ಸಿನಲ್ಲೂ ನಟ ‘ಅಮಿತಾಭ್ ಬಚ್ಚನ್ ಹೇಗೆ ಇಷ್ಟು ಫಿಟ್ ..? ಬಿಗ್ ಬಿ ಆರೋಗ್ಯದ ಗುಟ್ಟು ರಟ್ಟು..!

ಡಿಜಿಟಲ್ ಡೆಸ್ಕ್ : ಬಾಲಿವುಡ್ ನಟ ‘ಅಮಿತಾಭ್ ಬಚ್ಚನ್’ ಗೆ 81 ವರ್ಷ. ವಯಸ್ಸು 81 ಆದರೂ ನಟ ‘ಅಮಿತಾಭ್ ಬಚ್ಚನ್’ ಇಷ್ಟು ಫಿಟ್ ಆಗಿರಲು ಹೇಗೆ..ಸಾಧ್ಯ..? ಅವರು Read more…

viral video: ಅರೆ ಕ್ಷಣದಲ್ಲಿ ಕೈಚಳಕ ತೋರಿದ ಖದೀಮರು… ವಿಡಿಯೋ ನೋಡಿ ಭಯಗೊಂಡ ಜನ

ಉತ್ತರ ಪ್ರದೇಶದ ಗಾಜಿಯಾಬಾದ್ನಲ್ಲಿ ಬೆಚ್ಚಿಬೀಳಿಸುವ ಘಟನೆಯೊಂದು ಬೆಳಕಿಗೆ ಬಂದಿದೆ. ಹಾಡಹಗಲೆ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯೊಬ್ಬರ ಚಿನ್ನದ ಸರವನ್ನು ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಕಿತ್ತುಕೊಂಡು ಪರಾರಿಯಾಗಿದ್ದಾರೆ. ಗಾಜಿಯಾಬಾದ್‌ನ Read more…

ಡಿಸಿಗಳು ಮಹಾರಾಜರಲ್ಲ, ಬೀದಿಗಳಿದು ಡೆಂಗ್ಯೂ ನಿಯಂತ್ರಿಸದೇ ಇದ್ರೆ ಕಠಿಣ ಕ್ರಮ-CM ಸಿದ್ದರಾಮಯ್ಯ ಎಚ್ಚರಿಕೆ

ಬೆಂಗಳೂರು : ಡಿಸಿಗಳು ಮಹಾರಾಜರಲ್ಲ, ಬೀದಿಗಳಿದು ಡೆಂಗ್ಯೂ ನಿಯಂತ್ರಿಸದೇ ಇದ್ರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಜಿಲ್ಲಾಧಿಕಾರಿಗಳು, Read more…

775 ಕೋಟಿ ಆಸ್ತಿಯಿದ್ದರೂ 30 ವರ್ಷಗಳಿಂದ ಸೀರೆಯನ್ನೇ ಖರೀದಿಸಿಲ್ಲ ಸುಧಾ ಮೂರ್ತಿ; ಇದರ ಹಿಂದಿದೆ ಕಾಶಿಗೆ ಸಂಬಂಧಿಸಿದ ರಹಸ್ಯ…..!

ಸಾಮಾನ್ಯವಾಗಿ ಮಹಿಳೆಯರು ಶಾಪಿಂಗ್ ಮಾಡಲು ಇಷ್ಟಪಡುತ್ತಾರೆ. ಗಳಿಕೆ ಉತ್ತಮವಾಗಿದ್ದರೆ ಶಾಪಿಂಗ್‌ಗೆ ಬೇಡಿಕೆಯೂ ಹೆಚ್ಚುತ್ತದೆ. ಆದರೆ ಇನ್ಫೋಸಿಸ್ ಸಂಸ್ಥಾಪಕ ನಾರಾಯಣ ಮೂರ್ತಿ ಅವರ ಪತ್ನಿ ಸುಧಾ ಮೂರ್ತಿ ಕಳೆದ 30 Read more…

ಆತ್ಮಹತ್ಯೆಗೆ ಬಳಸಿದ್ದ ‘ನೆಪೋಲಿಯನ್’ ಪಿಸ್ತೂಲ್ ಗೆ ಸಿಕ್ತು ಕೋಟಿ ಕೋಟಿ ಬೆಲೆ…!

ಆತ್ಮಹತ್ಯೆ ಮಾಡಿಕೊಳ್ಳುವ ಉದ್ದೇಶದಿಂದ ಬಳಸಿದ್ದ ನೆಪೋಲಿಯನ್ ಬೊನಪಾರ್ಟೆಯ ಎರಡು ಪಿಸ್ತೂಲ್‌ಗಳನ್ನು ಭಾನುವಾರ ಫ್ರಾನ್ಸ್‌ನಲ್ಲಿ ಮಾರಾಟ ಮಾಡಲಾಗಿದೆ. ಹರಾಜಿನಲ್ಲಿ ಈ ಪಿಸ್ತೂಲ್‌ ಗಳನ್ನು 1.69 ಮಿಲಿಯನ್ ಯುರೋಗಳಿಗೆ ಮಾರಾಟ ಮಾಡಲಾಗಿದೆ. Read more…

BREAKING : ‘ಜಾರ್ಖಂಡ್’ ವಿಧಾನಸಭೆಯಲ್ಲಿ ವಿಶ್ವಾಸ ಮತ ಗೆದ್ದ ‘ಹೇಮಂತ್ ಸೊರೆನ್’ ನೇತೃತ್ವದ ಸರ್ಕಾರ

ಜಾರ್ಖಂಡ್ : ಜಾರ್ಖಂಡ್ ವಿಧಾನಸಭೆಯಲ್ಲಿ ಪ್ರತಿಪಕ್ಷಗಳ ಸಭಾತ್ಯಾಗದ ಹೊರತಾಗಿಯೂ ಹೇಮಂತ್ ಸೊರೆನ್ ಸರ್ಕಾರ ವಿಶ್ವಾಸ ಮತವನ್ನು ಗೆದ್ದಿದೆ. ಜುಲೈ 4 ರಂದು ಪ್ರಮಾಣ ವಚನ ಸ್ವೀಕರಿಸಿದ ಜಾರ್ಖಂಡ್ ಮುಖ್ಯಮಂತ್ರಿ Read more…

ಜಿಲ್ಲಾಧಿಕಾರಿಗಳು, ಸಿಇಒ, ಆರೋಗ್ಯಾಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ ಸಿಎಂ; ಉದಾಸೀನ, ನಿರ್ಲಕ್ಷ್ಯಕ್ಕೆ ಕಠಿಣ ಕ್ರಮದ ಎಚ್ಚರಿಕೆ

ಬೆಂಗಳೂರು: ಡಿಸಿಗಳೆಂದರೆ ಮಹಾರಾಜರಲ್ಲ. ಇಂತಹ ಮನೋಭಾವ ಇದ್ದರೆ ಅಭಿವೃದ್ಧಿ, ಪ್ರಗತಿ ಸಾಧ್ಯವಿಲ್ಲ. ರಾಜಕಾರಣಿಗಳು ಹಾಗೂ ಅಧಿಕಾರಿಗಳು ಜನ ಸೇವಕರು ಎನ್ನುವುದನ್ನು ನೆನಪಿನಲ್ಲಿಟ್ಟುಕೊಂಡು ಜನಸೇವೆ ಮಾಡಿ ಎಂದು ಸಿಎಂ ಸಿದ್ದರಾಮಯ್ಯ Read more…

ಜುಲೈ 11ಕ್ಕೆ ‘ರಕ್ತಾಕ್ಷ’ ಟ್ರೈಲರ್

ರೋಹಿತ್ ಅಭಿನಯದ ವಾಸುದೇವ ಎಸ್ಎನ್ ಚೊಚ್ಚಲ  ನಿರ್ದೇಶನದ ‘ರಕ್ತಾಕ್ಷ’ ಚಿತ್ರದ ಟ್ರೈಲರ್ ಇದೇ ಜುಲೈ 11ಕ್ಕೆ ಯುಟ್ಯೂಬ್ ನಲ್ಲಿ ಬಿಡುಗಡೆಯಾಗಲಿದೆ. ಈ ಕುರಿತು ಚಿತ್ರ ತಂಡ ಸೋಶಿಯಲ್ ಮೀಡಿಯಾದಲ್ಲಿ Read more…

ಕೆಟ್ಟ ಕೊಲೆಸ್ಟ್ರಾಲ್ ಕಡಿಮೆ ಮಾಡಲು ಇಲ್ಲಿದೆ ಟಿಪ್ಸ್

ದೇಹದಲ್ಲಿ ಕೆಟ್ಟ ಕೊಲೆಸ್ಟ್ರಾಲ್‌ ಹೆಚ್ಚಳದಿಂದ ಆಗುವ ಅಪಾಯಗಳ ಬಗ್ಗೆ ಎಲ್ಲರಿಗೂ ತಿಳಿದಿದೆ. ರಕ್ತದಲ್ಲಿ ಎಲ್‌ಡಿಎಲ್ ಕೊಲೆಸ್ಟ್ರಾಲ್ ಇರುವುದು ಮುಖ್ಯ. ಆದರೆ ಅದರ ಪ್ರಮಾಣವು 100 mg/dL ಗಿಂತ ಹೆಚ್ಚಿದ್ದರೆ, Read more…

ಗಮನಿಸಿ : ‘ಡೆಂಗ್ಯೂ’ ಜ್ವರದ ನಿಯಂತ್ರಣ ಕ್ರಮಗಳೇನು..! ಚಿಕಿತ್ಸೆ ಹೇಗೆ..? ಇಲ್ಲಿದೆ ಮಾಹಿತಿ

ಬೆಂಗಳೂರು : ರಾಜ್ಯದಲ್ಲಿ ಡೆಂಘಿ ಪ್ರಕರಣಗಳು ಹೆಚ್ಚುತ್ತಿದ್ದು, ಜನರು ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸಬೇಕು. ಮನೆಯ ಸುತ್ತಮುತ್ತ ನೀರು ನಿಲ್ಲದಂತೆ ನೋಡಿಕೊಳ್ಳುವುದರೊಂದಿಗೆ, ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವ ಮೂಲಕ ಡೆಂಘಿ Read more…

Viral Video | ನೆಚ್ಚಿನ ಶ್ವಾನದ ಹುಟ್ಟುಹಬ್ಬಕ್ಕೆ ಚಿನ್ನದ ಚೈನ್ ಗಿಫ್ಟ್ ಮಾಡಿದ ‘ಒಡತಿ’

ಮುಂಬೈನ ಮಹಿಳೆಯೊಬ್ಬಳು ತನ್ನ ಸಾಕು ನಾಯಿಗೆ ದುಬಾರಿ ಉಡುಗೊರೆ ನೀಡಿದ್ದಾಳೆ. ಒಂದಲ್ಲ ಎರಡಲ್ಲ ಬರೋಬ್ಬರಿ 2.5 ಲಕ್ಷ ಮೌಲ್ಯದ ಚಿನ್ನದ ಸರವನ್ನು ಮಹಿಳೆ ನಾಯಿಗೆ ನೀಡುವ ಮೂಲಕ, ನಾಯಿ Read more…

BREAKING : ಪಾಕಿಸ್ತಾನದ ‘ಸ್ಟಾಕ್ ಎಕ್ಸ್’ಚೇಂಜ್’ ಕಟ್ಟಡದಲ್ಲಿ ಭಾರಿ ಅಗ್ನಿ ಅವಘಡ, ವ್ಯಾಪಾರ ವಹಿವಾಟು ಸ್ಥಗಿತ..!

ಕರಾಚಿ : ಕರಾಚಿಯ ಪಾಕಿಸ್ತಾನ ಸ್ಟಾಕ್ ಎಕ್ಸ್ ಚೇಂಜ್ (ಪಿಎಸ್ಎಕ್ಸ್) ಕಟ್ಟಡದ 4 ನೇ ಮಹಡಿಯಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಅಗ್ನಿಶಾಮಕ Read more…

ವಿದ್ಯಾರ್ಥಿಯ ಮೇಲೆ ಮನಬಂದಂತೆ ಥಳಿಸಿದ ಗುಂಪು: ಐವರು ಅರೆಸ್ಟ್

ಹುಬ್ಬಳ್ಳಿ: ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿಯನ್ನು, ಯುವಕರ ಗುಂಪೊಂದು ಮನಬಂದಂತೆ ಥಳಿಸಿ, ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಐವರನ್ನು ಬಂಧಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಶಾಲಾ ವಿದ್ಯಾರ್ಥಿಯೊಬ್ಬ ಯುವತಿಯೊಂದಿಗೆ ಮಾತನಾಡಿದ್ದಾನೆ ಎಂದು Read more…

ಯಜಮಾನಿಯರ ಗಮನಕ್ಕೆ : ‘ಗೃಹಲಕ್ಷ್ಮಿ’ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!

ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ‘ಗೃಹಲಕ್ಷ್ಮಿ’ ಯೋಜನೆಯಡಿ ಯಜಮಾನಿಯರಿಗೆ 2,000 ರೂ. ನೀಡಲಾಗುತ್ತಿದ್ದು, ಕೆಲವರಿಗೆ ಹಣ ಬಂದಿಲ್ಲ. ಕೆಲವರು ನಮ್ಮ ಅಕೌಂಟ್ ಗೆ 2-3 ತಿಂಗಳಿನಿಂದ ಹಣ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...