alex Certify Live News | Kannada Dunia | Kannada News | Karnataka News | India News - Part 4342
ಕನ್ನಡ ದುನಿಯಾ
    Dailyhunt JioNews

Kannada Duniya

ಕೋವಿಡ್-19 ಕಾಟದ ನಡುವೆಯೂ ಕ್ರಿಸ್‌ಮಸ್‌ ಸಂಭ್ರಮಕ್ಕಿಲ್ಲ ಅಡ್ಡಿ

ಬಹಳ ದೀರ್ಘವಾದ ಕ್ರಿಸ್‌ಮಸ್ ಆಚರಣೆ ಮಾಡುವ ಫಿಲಿಪ್ಪೀನ್ಸ್‌, ಪ್ರತಿ ವರ್ಷ ಸೆಪ್ಟೆಂಬರ್‌ನಿಂದಲೇ ಹಬ್ಬದ ಮೂಡ್‌ಗೆ ಬಂದುಬಿಡುತ್ತದೆ. ಆದರೆ ಈ ವರ್ಷ ಕೋವಿಡ್-19 ಲಾಕ್‌ಡೌನ್ ಇರುವ ಕಾರಣ ನಾಲ್ಕು ತಿಂಗಳ Read more…

ಮನೆ ಮುಂದೆಯೇ ಕಸ ಸುರಿಯುವ (ಅ)ನಾಗರೀಕರಿಗೆ ಪಾಠ ಕಲಿಸಲು ಮುಂದಾದ ಪಾಲಿಕೆ

ಯವುದೇ ನಾಗರಿಕ ಸಮಾಜದ ಭಾಗವಾಗಿದ್ದರೂ ಸಹ ಸಾರ್ವಜನಿಕ ಪ್ರಜ್ಞೆ ಎನ್ನುವುದು ಪ್ರತಿಯೊಬ್ಬರಲ್ಲೂ ಇರಲೇ ಬೇಕಾದ ಅತ್ಯಗತ್ಯ ವಿಚಾರವಾಗಿದೆ. ಸಂಚಾರೀ ನಿಯಮಗಳ ಪಾಲನೆಯಿಂದ ಹಿಡಿದು ನಮ್ಮ ಮನೆಯ ಸುತ್ತಲಿನ ಜಾಗವನ್ನು Read more…

ಭಾರೀ ಟ್ರೋಲ್ ಆಗುತ್ತಿರುವ ಡೊನಾಲ್ಡ್‌ ಟ್ರಂಪ್

2020ರ ಅಮೆರಿಕ ಅಧ್ಯಕ್ಷೀಯ ಚುನಾವಣೆಯದ್ದೇ ಎಲ್ಲಾ ಕಡೆ ಸದ್ದು ಎಂಬಂತಾಗಿದೆ. ಡೊನಾಲ್ಡ್ ಟ್ರಂಪ್ ಚುನಾವಣೆಯಲ್ಲಿ ಹಿನ್ನಡೆ ಅನುಭವಿಸಿದ ಸಂಗತಿಯನ್ನು ಅವರ ರಾಜಕೀಯ ವಿರೋಧಿಗಳು ಸಂಭ್ರಮಿಸುತ್ತಿರುವುದು ಮಾಧ್ಯಮಗಳಲ್ಲಿ ದೊಡ್ಡ ಸುದ್ದಿ Read more…

ಒಂದೇ ಕಾಕ್‌ಪಿಟ್‌ ಹಂಚಿಕೊಂಡು ಇತಿಹಾಸ ಸೃಷ್ಟಿಸಿದ ತಾಯಿ – ಮಗಳು

ವಾಣಿಜ್ಯ ವಿಮಾನದ ಪೈಲಟ್‌ಗಳಾಗಿ ಒಂದೇ ಫ್ಲೈಟ್‌ನಲ್ಲಿ ಕೆಲಸ ಮಾಡಿದ ಅಮ್ಮ-ಮಗಳ ಜೋಡಿಯೊಂದು ಇತಿಹಾಸ ಸೃಷ್ಟಿಸಿದೆ. ಅಮೆರಿಕದ ಸುಜಿ ಗರ‍್ರೆಟ್‌ ಕಳೆದ 30 ವರ್ಷಗಳಿಂದ ಪೈಲೆಟ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ. Read more…

8 ತಿಂಗಳಲ್ಲಿ ಮೊದಲ ಬಾರಿಗೆ ಸಾರ್ವಜನಿಕವಾಗಿ ಕಾಣಿಸಿಕೊಂಡ ರಾಣಿ‌

ಕೊರೋನಾ ವೈರಸ್‌ ಜಗತ್ತಿನಾದ್ಯಂತ ಪಸರಿಸಿದ ಬಳಿಕ ಇದೇ ಮೊದಲ ಬಾರಿಗೆ ಬ್ರಿಟನ್ ರಾಣಿ ಎಲಿಜಬೆತ್‌ II ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದಾರೆ. ವೆಸ್ಟ್‌ಮಿನ್‌ಸ್ಟರ್‌ ಅಬ್ಬೆ ಬಳಿ ಇರುವ ಶತಮಾನದ ಹಿಂದೆ ಅಗಲಿದ Read more…

BIG NEWS: 24 ಗಂಟೆಯಲ್ಲಿ ಪತ್ತೆಯಾದ ಕೋವಿಡ್ ಕೇಸ್ ಗಳೆಷ್ಟು…? ಡಿಸ್ಚಾರ್ಜ್ ಆದವರೆಷ್ಟು…? – ಇಲ್ಲಿದೆ ಮಾಹಿತಿ

ನವದೆಹಲಿ: ದೇಶದಲ್ಲಿ ಕೊರೊನಾ ಹಾವಳಿ ಮುಂದುವರಿದಿದ್ದು, ಕಳೆದ 24 ಗಂಟೆಯಲ್ಲಿ 45,903 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 85,53,657ಕ್ಕೆ ಏರಿಕೆಯಾಗಿದೆ. Read more…

BIG BREAKING: ನವೆಂಬರ್ 11 ರಂದು ಬಂದ್ ಗೆ ಕರೆ, ಶಾಸಕರ ದರ್ಪ ವಿರೋಧಿಸಿ ಹಗರಿಬೊಮ್ಮನಹಳ್ಳಿ ಬಂದ್

ಬಳ್ಳಾರಿ: ಶಾಸಕ ಭೀಮಾನಾಯ್ಕ್ ವರ್ತನೆ ಖಂಡಿಸಿ ನವೆಂಬರ್ 11 ರಂದು ಬಳ್ಳಾರಿ ಜಿಲ್ಲೆ ಹಗರಿಬೊಮ್ಮನಹಳ್ಳಿ ಪಟ್ಟಣ ಬಂದ್ ಮಾಡಲು ತೀರ್ಮಾನಿಸಲಾಗಿದೆ. ನವೆಂಬರ್ 11 ರಂದು ಬಿಜೆಪಿ ಕಾರ್ಯಕರ್ತರು ಬೃಹತ್ Read more…

ಕೊರೋನಾ ಲಸಿಕೆ ಬರುವ ಮೊದಲೇ ಸಿಹಿ ಸುದ್ದಿ: ಕೋವಿಡ್ ತಡೆಗೆ ಬಿಸಿಜಿ ಲಸಿಕೆಯೂ ಪರಿಣಾಮಕಾರಿ

ನವದೆಹಲಿ: ಕೊರೋನಾ ತಡೆಗೆ ಬಿಸಿಜಿ ಲಸಿಕೆ ಪರಿಣಾಮಕಾರಿಯಾಗಿದೆ ಎನ್ನುವುದು ಅಧ್ಯಯನದಲ್ಲಿ ಗೊತ್ತಾಗಿದೆ. ಲಸಿಕೆ ಪಡೆದುಕೊಂಡಿದ್ದ ಆಸ್ಪತ್ರೆಯ ಸಿಬ್ಬಂದಿಗಳ ಪೈಕಿ ಒಬ್ಬರಿಗೂ ಸೋಂಕು ತಗುಲದಿರುವುದು ತಿಳಿದುಬಂದಿದೆ. ಕ್ಷಯರೋಗದಿಂದ ಮಕ್ಕಳನ್ನು ರಕ್ಷಿಸಲು Read more…

ನಾಯಕತ್ವದ ಬಗ್ಗೆ ಗೊಂದಲದ ಹೇಳಿಕೆ: ಕಾಂಗ್ರೆಸ್ ನಿಂದ ಕಟ್ಟುನಿಟ್ಟಿನ ಸೂಚನೆ

ಬೆಂಗಳೂರು: ಕಾಂಗ್ರೆಸ್ ಪಕ್ಷದ ನಾಯಕರು ಮತ್ತು ನಾಯಕತ್ವದ ಬಗ್ಗೆ ಅನಗತ್ಯ ಗೊಂದಲ ಸೃಷ್ಟಿಸಬಾರದು ಎಂದು ಕೆಪಿಸಿಸಿ ಶಿಸ್ತು ಪಾಲನಾ ಸಮಿತಿ ಕಟ್ಟುನಿಟ್ಟಿನ ಸೂಚನೆ ನೀಡಿದೆ. ಶಿಸ್ತು ಪಾಲನಾ ಸಮಿತಿ Read more…

ಗಮನಿಸಿ..! ದೇಹ ಸೇರಲಿದೆ ಪ್ಲಾಸ್ಟಿಕ್ ಕಣ, ಪೇಪರ್ ಕಪ್ ನಲ್ಲಿ ಟೀ ಕುಡಿಯುವವರಿಗೆ ಶಾಕಿಂಗ್ ನ್ಯೂಸ್

ನವದೆಹಲಿ: ಬಳಸಿ ಬಿಸಾಡುವ ಪೇಪರ್ ಕಪ್ ಗಳಲ್ಲಿ ಬಿಸಿ ಚಹಾ ಅಥವಾ ಕಾಫಿ ಕುಡಿಯುವುದು ಆರೋಗ್ಯಕ್ಕೆ ಹಾನಿಕರ ಎಂದು ಹೇಳಲಾಗಿದೆ. ಪ್ರತಿದಿನ ಪೇಪರ್ ಕಪ್ ಗಳಲ್ಲಿ ಟೀ ಕುಡಿಯುವುದರಿಂದ Read more…

ಅಮೆರಿಕಾ ನೂತನ ಅಧ್ಯಕ್ಷ ಬಿಡೆನ್ ಪತ್ನಿ ಕುರಿತು ಇಲ್ಲಿದೆ ಒಂದಿಷ್ಟು ಮಾಹಿತಿ

ನ್ಯೂಯಾರ್ಕ್: ಅಮೆರಿಕಾ ಸಂಯುಕ್ತ ಸಂಸ್ಥಾನದ ನೂತನ ಅಧ್ಯಕ್ಷರಾಗಿ ಜೋ ಬಿಡೆನ್ ಹೆಸರು ಘೋಷಣೆಯಾಗುತ್ತಿದ್ದಂತೆ ಅವರ ಪತ್ನಿ ಜಿಲ್ ಬಿಡನ್ ಕೂಡ ಸಂಭ್ರಮಾಚರಣೆ ಮಾಡಿದ್ದಾರೆ. 69 ವರ್ಷದ ಜಿಲ್ ಅವರು Read more…

ಕೊರೊನಾ ಚಿಕಿತ್ಸೆಗೆ ಬಳಸುವ ಔಷಧ ನೀರುಪಾಲು

ಜಮ್ಮು: ಕೋವಿಡ್-19 ರೋಗಿಗಳ ಚಿಕಿತ್ಸೆಗೆ ಬಳಸುವ ಸರ್ಕಾರದ ಲಕ್ಷಾಂತರ ರೂ. ಮೌಲ್ಯದ ಔಷಧಗಳು ನೀರಿನ ಪಾಲಾಗಿವೆ. ಜಮ್ಮು ಕಾಶ್ಮೀರ ರಾಜ್ಯದ ದೋಡಾ ಜಿಲ್ಲೆಯ ಬಾದೇರ್ವಾಹ್‌ ನದಿಯಲ್ಲಿ ಔಷಧಿಗಳು ಪತ್ತೆಯಾಗಿದ್ದು, Read more…

ಅಮೆರಿಕಾದ ಬೀದಿ ಬೀದಿಗಳಲ್ಲಿ ಬಿಡೆನ್ ಗೆಲುವಿನ ಸಂಭ್ರಮೋತ್ಸವ

ನ್ಯೂಯಾರ್ಕ್: ಅಮೆರಿಕಾ ಅಧ್ಯಕ್ಷೀಯ ಚುನಾವಣೆಯಲ್ಲಿ ಡೆಮೊಕ್ರೆಟ್ ಪಕ್ಷದ ಜೊ ಬಿಡೆನ್ ಗೆಲುವಿನ ಸುದ್ದಿ ತಿಳಿಯುತ್ತಿದ್ದಂತೆ ದೇಶದ ವಿವಿಧೆಡೆ ಜನ ಬೀದಿಗಿಳಿದು ಸಂಭ್ರಮಾಚರಣೆ ಮಾಡುತ್ತಿದ್ದಾರೆ. ಹಾಡು ನೃತ್ಯಗಳ ಮೂಲಕ ದೇಶದ Read more…

6 ತಾಸಿನ ದಾರಿಯನ್ನು 2 ತಾಸಿನಲ್ಲಿ ಕ್ರಮಿಸಿ ಜೀವ ಉಳಿಸಿದ ಲಾಂಬೊರ್ಗಿನಿ…!

ರೋಮ್: ಒಬ್ಬರ ಕಿಡ್ನಿ ಅಥವಾ ಹೃದಯವನ್ನು ಇನ್ನೊಬ್ಬರಿಗೆ ಕಸಿ ಮಾಡಲು ಒಂದು ಆಸ್ಪತ್ರೆಯಿಂದ ಇನ್ನೊಂದು ಆಸ್ಪತ್ರೆಗೆ ಸಾಗಿಸುವುದು ವೈದ್ಯಕೀಯ ಲೋಕಕ್ಕೆ ದೊಡ್ಡ ಸವಾಲು. ಜೀರೋ ಟ್ರಾಫಿಕ್ ಮಾಡಿಕೊಂಡು ವೇಗವಾಗಿ Read more…

ಶಿಕ್ಷಕ ಸಮುದಾಯಕ್ಕೆ ಸಿಹಿ ಸುದ್ದಿ: ಇಲ್ಲಿದೆ ಮಾಹಿತಿ

ಬೆಂಗಳೂರು: ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರು ಶಿಕ್ಷಕರ ವರ್ಗಾವಣೆಗೆ ಸಂಬಂಧಿಸಿದ ವೇಳಾಪಟ್ಟಿ ಕಡತಕ್ಕೆ Read more…

BIG NEWS: ಮೊದಲ ಹಂತದಲ್ಲಿ 9, 10 ನೇ ತರಗತಿ ಶಾಲೆ ಆರಂಭ..? ಇಂದೇ ಅಂತಿಮ ನಿರ್ಧಾರ ಸಾಧ್ಯತೆ

ಬೆಂಗಳೂರು: ಕೊರೋನಾ ನಡುವೆಯೂ ರಾಜ್ಯದಲ್ಲಿ ಶಾಲೆ ಆರಂಭಿಸುವ ಕುರಿತಾಗಿ ಸಮಾಲೋಚನೆ ನಡೆದಿದೆ. ಕಾಲೇಜುಗಳ ಆರಂಭಕ್ಕೆ ದಿನಾಂಕ ನಿಗದಿ ಮಾಡಲಾಗಿದ್ದು, ಶಾಲೆಗಳನ್ನು ಕೂಡ ಆರಂಭಿಸಲು ಸಾಧಕ –ಬಾಧಕಗಳ ಕುರಿತಾಗಿ ಚರ್ಚೆ Read more…

ವಾಣಿಜ್ಯ ನಗರಿ ‘ಮುಂಬೈ’ ಆಧ್ಯಾತ್ಮದಲ್ಲೂ ಹಿಂದೆ ಬಿದ್ದಿಲ್ಲ

ಮುಂಬೈ `ವಾಣಿಜ್ಯ ನಗರಿ’ ಎಂದೇ ಪ್ರಸಿದ್ಧಿ ಪಡೆದಿದೆ. ಬಾಲಿವುಡ್ ಎಂದೂ ಇದನ್ನು ಕರೆಯಲಾಗುತ್ತದೆ. ಆದ್ರೆ ವಾಣಿಜ್ಯ ನಗರಿ ಮುಂಬೈ ಆಧ್ಯಾತ್ಮದಲ್ಲೂ ಹಿಂದೆ ಬಿದ್ದಿಲ್ಲ. ಮುಂಬೈನಲ್ಲಿ ಪ್ರವಾಸಿಗರನ್ನು ಸೆಳೆಯುವ ಸಾಕಷ್ಟು Read more…

ರೈತರಿಗೆ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್: ಪೌತಿ ಖಾತೆ ಬದಲಾವಣೆ ಸುಲಭ

ಬೆಂಗಳೂರು: ರಾಜ್ಯ ಸರ್ಕಾರ ಪೌತಿ ಖಾತೆ ಬದಲಾವಣೆಗೆ ಸರಳ ನಿಯಮ ರೂಪಿಸಿ ಆಂದೋಲನ ರೂಪದಲ್ಲಿ ಪೌತಿ ಖಾತೆ ಬದಲಾವಣೆಗೆ ಮುಂದಾಗಿದೆ. ವ್ಯಕ್ತಿ ಮರಣ ಹೊಂದಿದ ನಂತರ ವಾರಸುದಾರರ ಹೆಸರಿಗೆ Read more…

BIG NEWS: ಬಿಡೆನ್‌ ಕೋವಿಡ್ ಟಾಸ್ಕ್ ಫೋರ್ಸ್‌ ನಲ್ಲಿ ಕರ್ನಾಟಕ ಮೂಲದ ವೈದ್ಯ…?

ವಾಷಿಂಗ್ಟನ್‌: ಅಮೆರಿಕಾದ ನೂತನ ಅಧ್ಯಕ್ಷ ಜೋ ಬಿಡೆನ್ ರಚಿಸಲಿರುವ ಕೋವಿಡ್ ಟಾಸ್ಕ್ ಫೋರ್ಸ್ ಗೆ ಕರ್ನಾಟಕ ಮೂಲದ ವೈದ್ಯ ಡಾ.ವಿವೇಕ್ ಮೂರ್ತಿ ನೇಮಕವಾಗುವ ಸಾಧ್ಯತೆ ಇದೆ. ವಿಜ್ಞಾನಿಗಳು, ತಜ್ಞರಿರುವ Read more…

ಐವರು ಮಕ್ಕಳನ್ನು ದತ್ತು ಪಡೆದ ಅನಾಥ…!

ಓಹಿಯೋ: ಒಡಹುಟ್ಟಿದವರನ್ನು ಬೇರೆ ಮಾಡಬಾರದು ಎಂಬ ಕಾರಣಕ್ಕೆ ವ್ಯಕ್ತಿಯೊಬ್ಬರು ಐವರು ಒಡಹುಟ್ಟಿದವರನ್ನು ದತ್ತು ಪಡೆದು ಸುದ್ದಿಯಾಗಿದ್ದಾರೆ. ನೆಟ್ಟಿಗರಿಂದ ಪ್ರಶಂಸೆಗೆ ಪಾತ್ರನಾಗಿದ್ದಾರೆ. ಅಮೆರಿಕಾದ ಓಹಿಯೋದ ರಾಬರ್ಟ್ ಕಾರ್ಟರ್ ಎಂಬ 29 Read more…

ಸಲಹೆಗಾರರಿಂದಲೇ ಬಯಲಾಯ್ತು ರಹಸ್ಯ: ಚುನಾವಣೆಯಲ್ಲಿ ಮುಖಭಂಗ ಅನುಭವಿಸಿದ ಡೊನಾಲ್ಡ್ ಟ್ರಂಪ್ ಗೆ ಮತ್ತೊಂದು ಶಾಕ್…!?

ವಾಷಿಂಗ್ಟನ್: ವಿಶ್ವದ ಗಮನ ಸೆಳೆದಿದ್ದ ಅಮೆರಿಕ ಅಧ್ಯಕ್ಷರ ಚುನಾವಣೆಯಲ್ಲಿ ಪರಾಭವಗೊಂಡ ಡೊನಾಲ್ಡ್ ಟ್ರಂಪ್ ಅವರಿಗೆ ಮತ್ತೊಂದು ಆಘಾತ ಎದುರಾಗಿದೆ ಎಂದು ಹೇಳಲಾಗಿದೆ. ಅವರ ಸಲಹೆಗಾರರಾಗಿದ್ದವರೇ ರಹಸ್ಯ ಬಿಚ್ಚಿಟ್ಟಿದ್ದು, ಮೆಲಾನಿಯಾ Read more…

ಬಿಡೆನ್ ಗೆಲುವು: ಹರ್ಷದ ಕಣ್ಣೀರು ಹಾಕಿದ ಸಿಎನ್‌ಎನ್ ನಿರೂಪಕ

ನ್ಯೂಯಾರ್ಕ್: ಅಮೆರಿಕಾ ಅಧ್ಯಕ್ಷೀಯ ಚುನಾವಣೆಯಲ್ಲಿ ಬಿಡೆನ್ ಗೆಲುವಿನ ಸುದ್ದಿ ವಿಶ್ಲೇಷಿಸುವಾಗ ಸಿಎನ್‌ಎನ್ ಸುದ್ದಿವಾಹಿನಿಯ ನಿರೂಪಕ ವ್ಯಾನ್ ಜೋನ್ಸ್ ಕಣ್ಣೀರು ಹಾಕಿದ ಘಟನೆ ನಡೆದಿದೆ. ಸ್ವತಃ ಸಿಎನ್‌ಎನ್ ವಾಹಿನಿ ಆ Read more…

ಪ್ರೀತಿಯ ನಾಯಿಗಾಗಿ 2 ಸಾವಿರ ಕಿಮೀ ಪ್ರಯಾಣಿಸಿದ ತಾಯಿ – ಮಗಳು

ಟೆಕ್ಸಾಸ್: ಕಳೆದಿದ್ದ ತಮ್ಮ ನಾಯಿ ಕರೆತರಲು ತಾಯಿ ಮಗಳು 2 ಸಾವಿರ ಕಿಮೀಗೂ ಅಧಿಕ ದೂರ ಕ್ರಮಿಸಿದ ಅಚ್ಚರಿಯ ಅಪರೂಪದ ಸುದ್ದಿಯೊಂದು ಅಮೆರಿಕಾದಿಂದ ಬಂದಿದೆ. 6 ವರ್ಷದ ನಂತರ Read more…

ನೀಟ್ ಕೌನ್ಸೆಲಿಂಗ್: ಪ್ರವೇಶಾತಿಗೆ ಸಂಬಂಧಿಸಿದಂತೆ ಮಹತ್ವದ ಸೂಚನೆ

ನವದೆಹಲಿ: ವೈದ್ಯಕೀಯ ಸಮಾಲೋಚನಾ ಸಮಿತಿ(ಎಂಸಿಸಿ) 2020 ರ ಕೌನ್ಸೆಲಿಂಗ್ ಮೊದಲ ಸುತ್ತಿನಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಏಮ್ಸ್ ಕಾಲೇಜುಗಳಲ್ಲಿ ವರದಿ ಮಾಡಿಕೊಳ್ಳಲು ಅಂತಿಮ ದಿನಾಂಕವನ್ನು ವಿಸ್ತರಿಸಿದೆ. ನವೆಂಬರ್ 14 ರ Read more…

ನೋಟ್ ಬ್ಯಾನ್ ಗೆ 4 ವರ್ಷ: ಪ್ರಧಾನಿ ಮೋದಿ ಹರ್ಷ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆಕ್ರೋಶ

ನವದೆಹಲಿ: ಡಿಮಾನಿಟೈಸೇಷನ್ ನಿಂದಾಗಿ ಕಪ್ಪು ಹಣಕ್ಕೆ ಕಡಿವಾಣ ಹಾಕಲಾಗಿದೆ. ತೆರಿಗೆ ಪಾವತಿ ಹೆಚ್ಚಳಕ್ಕೆ ಇದು ನೆರವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಡಿಮಾನಿಟೈಸೇಷನ್ ನಾಲ್ಕನೇ ವಾರ್ಷಿಕೋತ್ಸವದ ಸಂದರ್ಭದಲ್ಲಿ Read more…

ಸಚಿವ ಸ್ಥಾನಕ್ಕಾಗಿ ಕಾಳಿ ದೇವಿಯ ಮೊರೆ ಹೋದ ಹೆಚ್. ವಿಶ್ವನಾಥ್

ನವದೆಹಲಿ: ಉಪಚುನಾವಣೆ ಫಲಿತಾಂಶದ ಬಳಿಕ ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗಲಿದ್ದು, ಸಚಿವಾಕಾಂಕ್ಷಿಗಳ ಲಾಬಿ ಆರಂಭವಾಗಿದೆ. ಈ ನಡುವೆ ಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ಸಚಿವ ಸ್ಥಾನಕ್ಕಾಗಿ ಕಾಳಿ ದೇವಿಯ ಮೊರೆ Read more…

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಪ್ರೋತ್ಸಾಹಧನ ಮಂಜೂರಾತಿಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಧಾರವಾಡ: 2019-20ನೇ ಸಾಲಿನಲ್ಲಿ ನಡೆದ ಮೆಟ್ರಿಕ್ ನಂತರದ ವಿವಿಧ ಕೋರ್ಸುಗಳ ಪಬ್ಲಿಕ್ ಪರೀಕ್ಷೆಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ Read more…

ಬಿಡೆನ್ ಗೆಲುವು ಘೋಷಣೆಯಾಗುವ ಹೊತ್ತಿಗೆ ಗಾಲ್ಫ್ ಆಡುತ್ತಿದ್ದ ಟ್ರಂಪ್…!

ವಾಷಿಂಗ್ಟನ್: ನಾಲ್ಕು ದಿನಗಳ ಅನಿಶ್ಚಿತತೆಯ ಬಳಿಕ ಅಮೆರಿಕಾದ ಅಧ್ಯಕ್ಷರಾಗಿ ಜೊ ಬಿಡೆನ್ ಆಯ್ಕೆಯನ್ನು ಅಧಿಕೃತವಾಗಿ ಶನಿವಾರ ಘೋಷಿಸಲಾಗಿದೆ. ಬಿಡನ್ ಅವರು ವೈಟ್ ಹೌಸ್ ರೇಸ್ ಗೆದ್ದು ಅಮೆರಿಕಾ ಸಂಯುಕ್ತ Read more…

ಕುತೂಹಲಕ್ಕೆ ಕಾರಣವಾಯ್ತು ಡಿ ಬಾಸ್ ಹಾಗೂ ಸಚಿವದ್ವಯರ ಭೇಟಿ

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಇದೀಗ ಹಿರಿಯ ನಟ, ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರನ್ನು ಭೇಟಿಯಾಗಿದ್ದು ಸಹಜವಾಗಿ ಅಭಿಮಾನಿಗಳಲ್ಲಿ ಕುತೂಹಲವನ್ನು ಇಮ್ಮಡಿಗೊಳಿಸಿದೆ. ಕೃಷಿ ಸಚಿವ ಬಿ.ಸಿ.ಪಾಟೀಲ್ ಮನೆಗೆ ತೆರಳಿರುವ Read more…

Shocking News: ರಸ್ತೆ ಮಧ್ಯೆಯೇ ಉರಿಯುತ್ತಿರುವ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ

ಮೈಸೂರು: ಇತ್ತೀಚೆಗೆ ಹಾಸನದಲ್ಲಿ ನಡೆದಿದ್ದ ಕಾರಿನಲ್ಲಿ ವ್ಯಕ್ತಿಯ ಶವವಿಟ್ಟು ಬೆಂಕಿ ಹಚ್ಚಿದ ಪ್ರಕರಣ ಮಾಸುವ ಮುನ್ನವೇ ಅಂತದ್ದೇ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಮಹಿಳೆಯೋರ್ವರ ಶವ ಉರಿಯುತ್ತಿರುವ ಸ್ಥಿತಿಯಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...