alex Certify Live News | Kannada Dunia | Kannada News | Karnataka News | India News - Part 4354
ಕನ್ನಡ ದುನಿಯಾ
    Dailyhunt JioNews

Kannada Duniya

ಸಹ ಗ್ರಾಹಕನ ಮಾತು ಕೇಳಿ ಬೆಚ್ಚಿಬಿದ್ಲು ಮಾಸ್ಕ್‌ ಧರಿಸದ ಮಹಿಳೆ

ಕೊರೊನಾ ಸಾಂಕ್ರಮಿಕ ಎಲ್ಲಾ ಕಡೆ ಹಬ್ಬುತ್ತಿರುವ ಭೀತಿಯ ನಡುವೆ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಇಲ್ಲದೇ ಓಡಾಡುವ ಮಂದಿಯನ್ನು ಕಂಡಾಗೆಲ್ಲಾ ಜನರಲ್ಲಿ ಒಂದು ರೀತಿಯ ಭಯ ಹುಟ್ಟಿಕೊಳ್ಳುತ್ತಿದೆ. ಮುಖದ ಮಾಸ್ಕ್‌ಗಳು Read more…

ಉದ್ಯಾನದ ಹುಲ್ಲುಹಾಸು ಇದ್ದಕ್ಕಿದ್ದಂತೆ ನಾಪತ್ತೆ…!

ಮನೆಯ ಮುಂದಿನ ಉದ್ಯಾನದಲ್ಲಿರುವ ಹುಲ್ಲುಹಾಸು ಇದ್ದಕ್ಕಿದ್ದಂತೆ ಕಾಣೆಯಾಗಿದ್ದನ್ನು ನೋಡಿದಾಗ ನಿಮಗೆ ಏನನಿಸಬಹುದು? ಬ್ರಿಟನ್‌ ನ ಸೇಂಟ್ ಹೆಲೆನ್ಸ್‌ ಪ್ರದೇಶದ ಎಲಿಝಬೆತ್‌ ಎಂಬವರಿಗೆ ಇಂಥದ್ದೇ ಅನುಭವವಾಗಿದೆ. ಉದ್ಯಾನದಲ್ಲಿದ್ದ ಖಾಲಿ ಪ್ಯಾಚ್ Read more…

BIG NEWS: ಕೊರೊನಾ ಅನಾರೋಗ್ಯದ ನಡುವೆಯೂ ಕರ್ತವ್ಯ ನಿಷ್ಠೆ ಮೆರೆದ ಸಿಎಂ ಯಡಿಯೂರಪ್ಪ – ವರ್ಕ್ ಫ್ರಮ್ ಹಾಸ್ಪಿಟಲ್

ಬೆಂಗಳೂರು: ಕೊರೊನಾ ಸೋಂಕು ತಗುಲಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅನಾರೋಗ್ಯದ ನಡುವೆಯೂ ಕರ್ತವ್ಯ ನಿಷ್ಠೆ ಮೆರೆದಿದ್ದಾರೆ. ಇವತ್ತು ಕೆಲವು ಮಹತ್ವದ ಕಡತಗಳ Read more…

ಬೆಂಗಳೂರಿಗೆ ಮತ್ತೆ ಬಿಗ್ ಶಾಕ್: ಒಂದೇ ದಿನ 2035 ಜನರಿಗೆ ಸೋಂಕು, 30 ಮಂದಿ ಸಾವು

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಇವತ್ತು ಒಂದೇ ದಿನ 2035 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 63,033 ಕ್ಕೆ ಏರಿಕೆಯಾಗಿದೆ. ಇವತ್ತು 4274 Read more…

BIG SHOCKING: ರಾಜ್ಯದಲ್ಲಿಂದು ದಾಖಲೆಯ 6259 ಜನರಿಗೆ ಕೊರೊನಾ,110 ಜನ ಸಾವು

ಬೆಂಗಳೂರು: ರಾಜ್ಯದಲ್ಲಿ ಇವತ್ತು ಒಂದೇ ದಿನ 6259 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 1,45,830 ಕ್ಕೆ ಏರಿಕೆಯಾಗಿದೆ. ಇವತ್ತು ಒಂದೇ ದಿನ Read more…

ಶ್ರೀರಾಮ ಜನಿಸಿದ ಮುಹೂರ್ತದಲ್ಲೇ ಸಮಯ ನಿಗದಿ, ಕೇವಲ 32 ಸೆಕೆಂಡ್ ಶುಭ ಗಳಿಗೆಯಲ್ಲಿ ಮಂದಿರಕ್ಕೆ ಶಿಲಾನ್ಯಾಸ

ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣಕ್ಕೆ ಪ್ರಧಾನಿ ನರೇಂದ್ರ ಮೋದಿ ನಾಳೆ ಮಧ್ಯಾಹ್ನ ಶಿಲಾನ್ಯಾಸ ನೆರವೇರಿಸಲಿದ್ದಾರೆ. ಅಶುಭ ಮುಹೂರ್ತದಲ್ಲಿ ಭೂಮಿ ಪೂಜೆಗೆ ಸಮಯ ನಿಗದಿ ಮಾಡಲಾಗಿದೆ ಎನ್ನುವ ಆಕ್ಷೇಪ ಕೇಳಿ Read more…

ಬಿಗ್ ನ್ಯೂಸ್: ಕೊರೊನಾಗೆ ರಾಮಬಾಣವಾದ ಈ ಮಾತ್ರೆ ಬೆಲೆ 35 ರೂ. ಮಾತ್ರ

ನವದೆಹಲಿ: ಕೋವಿಡ್ ಚಿಕಿತ್ಸೆಗೆ ಸನ್ ಫಾರ್ಮಾಸ್ಯುಟಿಕಲ್ಸ್ ಇಂಡಸ್ಟ್ರೀಸ್ ವತಿಯಿಂದ ಫೆವಿಪಿರಾವಿರ್ ಮಾತ್ರೆಯನ್ನು ಪ್ಲೂಗಾರ್ಡ್ ಹೆಸರಲ್ಲಿ ಬಿಡುಗಡೆ ಮಾಡಲಾಗಿದ್ದು 35 ರೂ. ದರ ನಿಗದಿ ಮಾಡಲಾಗಿದೆ. ಪ್ಲೂಗಾರ್ಡ್ ಹೆಸರಿನ ಫೆವಿಪಿರಾವಿರ್ Read more…

ಶೃಂಗಾರಗೊಂಡ ಅಯೋಧ್ಯೆಯಲ್ಲಿ ಸರ್ಪಗಾವಲು: RSS ಮುಖ್ಯಸ್ಥ ಮೋಹನ್ ಭಾಗವತ್ ಆಗಮನ

ಅಯೋಧ್ಯೆ ಶ್ರೀ ರಾಮ ಜನ್ಮಭೂಮಿಯಲ್ಲಿ ನಾಳೆ ಮಧ್ಯಾಹ್ನ ಶ್ರೀ ರಾಮಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿಸಲಾಗುವುದು. ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಆರ್.ಎಸ್.ಎಸ್. ಮುಖ್ಯಸ್ಥ ಮೋಹನ್ ಭಾಗವತ್ ಅಯೋಧ್ಯ ನಗರಿಗೆ ಆಗಮಿಸಿದ್ದಾರೆ. Read more…

ರಾಮಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸ: ನಾಳೆ ಬೆಳಗ್ಗೆಯಿಂದ ರಾತ್ರಿವರೆಗೆ ನಿಷೇಧಾಜ್ಞೆ ಜಾರಿ

ದಾವಣಗೆರೆ: ಆ.5 ರಂದು ಪ್ರಧಾನಮಂತ್ರಿ ಮೋದಿ ಅಯೋಧ್ಯೆ ರಾಮಜನ್ಮಭೂಮಿಯಲ್ಲಿ ರಾಮ ಮಂದಿರ ನಿರ್ಮಾಣಕ್ಕಾಗಿ ಭೂಮಿ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದು, ಈ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಸಲುವಾಗಿ ಜಿಲ್ಲೆಯಾದ್ಯಂತ Read more…

ಗಮನಿಸಿ…! ಆಗಸ್ಟ್ 8 ರ ವರೆಗೆ ರಾಜ್ಯದ ಹಲವೆಡೆ ಭಾರೀ ಮಳೆ ಸಾಧ್ಯತೆ

ಆಗಸ್ಟ್ 8 ರವರೆಗೆ ರಾಜ್ಯದ ಕರಾವಳಿ, ದಕ್ಷಿಣ ಒಳನಾಡು, ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಆಗಸ್ಟ್ 8 Read more…

ಜಗತ್ತಿನ ಅತ್ಯಂತ ದುಬಾರಿ ಕಾರಿನ ಮಾಲೀಕರಾದ ರೊನಾಲ್ಡೋ

ಫುಟ್ಬಾಲ್‌ ಜಗತ್ತಿನ ಸೂಪರ್‌ ಸ್ಟಾರ್‌, ಪೋರ್ಚುಗಲ್‌ನ ಕ್ರಿಶ್ಚಿಯಾನೋ ರೊನಾಲ್ಡೋ ಜಗತ್ತಿನ ಅತ್ಯಂತ ದುಬಾರಿ ಕಾರಿನ ಮಾಲೀಕರಾಗಿದ್ದಾರೆ. ಬುಗಾತಿ ಲಾವಾಟರ್‌ ನಾರೆ ಹೆಸರಿನ ಈ ಕಾರನ್ನು 8.5 ಮಿಲಿಯನ್ ಯೂರೋ Read more…

ಮೀಟಿಂಗ್ ವೇಳೆಯೇ ಮಾರ್ದನಿಸಿದ ನೀಲಿ ಚಿತ್ರದ ಕ್ಲಿಪ್…!

ನಿಮ್ಮ ಬೆಡ್‌ರೂಂ ಅಥವಾ ಲಿವಿಂಗ್ ರೂಂನಿಂದಲೇ ವರ್ಕ್ ಫ್ರಂ ಹೋಂನ ಮೀಟಿಂಗ್‌ನಲ್ಲಿ ಭಾಗಿಯಾಗಿದ್ದಲ್ಲಿ ಕೆಲವೊಮ್ಮೆ ಮನೆಯಲ್ಲಿನ ಗದ್ದಲವು ಮೈಕ್ರೋಫೋನ್‌ನಲ್ಲಿ ಪಿಕ್ ಆಗಿ, ಆಫೀಸ್‌ನ ಸಹ ಸಿಬ್ಬಂದಿಗೆ ಕೇಳಿದಂತೆ ಆದರೆ Read more…

ಸುನಾಮಿಯಿಂದ ಕೂದಲೆಳೆ ಅಂತರಲ್ಲಿ ಪಾರಾಗಿ ಬಂದ ವಿಚಾರವನ್ನು ಎಳೆಎಳೆಯಾಗಿ ಬಿಚ್ಚಿಟ್ಟ ಅನಿಲ್‌ ಕುಂಬ್ಳೆ

2004ರ ಡಿಸೆಂಬರ್‌ನಲ್ಲಿ ಭಾರತ, ಶ್ರೀಲಂಕಾ, ಬಾಂಗ್ಲಾದೇಶ ಹಾಗೂ ಇಂಡೋನೇಷ್ಯಾಗಳಿಗೆ ಅಪ್ಪಳಿಸಿದ್ದ ಸುನಾಮಿ ದೊಡ್ಡ ಮಟ್ಟದಲ್ಲಿ ಪ್ರಾಣ ಹಾನಿ ಮಾಡಿತ್ತು. ಇಂಥ ಸುನಾಮಿ ಅಪ್ಪಳಿಸಿದ ಸಂದರ್ಭದಲ್ಲಿ ಚೆನ್ನೈನಲ್ಲಿದ್ದ ಭಾರತ ಕ್ರಿಕೆಟ್ Read more…

ಮುದ್ದಿನ ನಾಯಿ ಮರಿಗೂ ಮಾಸ್ಕ್ ಹಾಕಿದ ಬಾಲಕ

ನಿಯಂತ್ರಣಕ್ಕೆ ಬಾರದೇ ವ್ಯಾಪಕವಾಗಿ ಹರಡುತ್ತಿರುವ ಕೊರೊನಾ ವೈರಸ್‌ನಿಂದ ರಕ್ಷಿಸಿಕೊಳ್ಳಲು ಮಾಸ್ಕ್‌ ಧರಿಸುವುದು ಅತ್ಯಗತ್ಯವಾಗಿಬಿಟ್ಟಿದೆ. ಮಾಸ್ಕ್‌ ಕೂಡ ಇಂದಿನ ದಿನಗಳಲ್ಲಿ ಜನರಿಗೆ ಅತ್ಯವಶ್ಯಕ ಬಟ್ಟೆ ಎಂಬಂತೆ ಆಗಿಬಿಟ್ಟಿದೆ. ಪುಟ್ಟ ಬಾಲಕನೊಬ್ಬ Read more…

ಭೂಮಿ ಪೂಜೆಗೆ ಸಿಂಗಾರಗೊಂಡ ಅಯೋಧ್ಯೆ

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣದ ಭೂಮಿ ಪೂಜೆಗೆ ಸಿದ್ಧತೆ ಬಹುತೇಕ ಪೂರ್ಣಗೊಂಡಿದೆ. ಆಗಸ್ಟ್ 5ರ ಐತಿಹಾಸಿಕ ದಿನಕ್ಕೆ ಅಯೋಧ್ಯೆ ಸಿಂಗಾರಗೊಂಡಿದೆ. ಅಯೋಧ್ಯೆ ಸೌಂದರ್ಯ ಇಮ್ಮಡಿಗೊಂಡಿದ್ದು, ದೀಪಾವಳಿಯಂತೆ ಅಯೋಧ್ಯೆ ಕಂಗೊಳಿಸುತ್ತಿದೆ. Read more…

ಬಿಗ್‌ ನ್ಯೂಸ್:‌ ಮಕ್ಕಳ ಮೇಲೆಯೇ ಕೊರೊನಾ ಲಸಿಕೆ ಪ್ರಯೋಗ ನಡೆಸಲಿದ್ದಾರೆ ವೈದ್ಯೆ

ಕೊರೊನಾ ವೈರಸ್ ವಿರುದ್ಧದ ಲಸಿಕೆ ಕಂಡುಹಿಡಿಯುವ ಪ್ರಯತ್ನ ನಿರಂತರವಾಗಿ ನಡೆಯುತ್ತಿದೆ. ಆದ್ರೆ ಯಾವ ದೇಶ ಮೊದಲು ಕೊರೊನಾ ಲಸಿಕೆ ಕಂಡು ಹಿಡಿಯಲಿದೆ ಎಂಬ ಪ್ರಶ್ನೆಗೆ ಇನ್ನೂ ಉತ್ತರ ಸಿಕ್ಕಿಲ್ಲ. Read more…

ಭಾರಿ ಭದ್ರತೆಯ ಕಾರಾಗೃಹದಿಂದ ತಪ್ಪಿಸಿಕೊಂಡ ಬೆಕ್ಕು

ಮಾದಕ ದ್ರವ್ಯಗಳ ಕಳ್ಳಸಾಗಾಟದಲ್ಲಿ ಬಂಧಿಸಲಾಗಿದ್ದ ಬೆಕ್ಕೊಂದು ಜೈಲಿನಿಂದ ತಪ್ಪಿಸಿಕೊಂಡು ಓಡಿಬಿಟ್ಟಿದೆ. ಡ್ರಗ್ಸ್ ಹಾಗೂ ಸಿಮ್ ಕಾರ್ಡ್‌ಗಳ ಕಳ್ಳಸಾಗಾಟದ ಸಿಂಡಿಕೇಟ್‌ ಜೊತೆಗೆ ಕೆಲಸ ಮಾಡಿದ ಆಪಾದನೆ ಬೆಕ್ಕಿನ ಮೇಲೆ ಇದೆ. Read more…

ರಾಖಿ ಹಬ್ಬ ಅಂದ್ರೆ ಭಯಪಡ್ತಾರೆ ಈ ಊರಿನ ಜನ…!

ರಕ್ಷಾ ಬಂಧನವೆಂದರೆ ಎಲ್ಲೆಡೆಯೂ ಭ್ರಾತೃತ್ವದ ಸಂಭ್ರಮ ಮನೆ ಮಾಡಿರುತ್ತದೆ. ದೇಶಾದ್ಯಂತ ಈ ಹಬ್ಬವನ್ನು ಜನರು ಬಹಳ ಖುಷಿಯಿಂದ ಆಚರಿಸುತ್ತಾರೆ. ಆದರೆ ಉತ್ತರ ಪ್ರದೇಶದ ಭಿಕಾಂಪುರ್‌ ಜಗತ್‌ ಪುರ್ವ ಎಂಬ Read more…

ಶಿರಾ ಜೆಡಿಎಸ್‌ ಶಾಸಕ ಬಿ. ಸತ್ಯನಾರಾಯಣ‌ ಇನ್ನಿಲ್ಲ

ಅನಾರೋಗ್ಯದಿಂದ ಬಳಲುತ್ತಿದ್ದ ಶಿರಾ ವಿಧಾನಸಭಾ ಕ್ಷೇತ್ರದ ಜೆಡಿಎಸ್‌ ಶಾಸಕ ಬಿ. ಸತ್ಯನಾರಾಯಣ ವಿಧಿವಶರಾಗಿದ್ದಾರೆ. ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಮಣಿಪಾಲ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.. ಚಿಕಿತ್ಸೆ Read more…

ಆನೆ ಆಹಾರ ತಿನ್ನುವುದನ್ನೇ ಬಿಟ್ಟಕಣ್ಣು ಬಿಟ್ಟಂತೆ ವೀಕ್ಷಿಸಿದ ಚಿರತೆ

ಚಿರತೆಯೊಂದು ಬೃಹತ್ ಆನೆಯನ್ನು ನೋಡಿ ಆನಂದಿಸುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ. ಐಎಫ್ಎಸ್ ಅಧಿಕಾರಿ ಸುಶಾಂತ ನಂದಾ ಸೋಮವಾರ ಬೆಳಗ್ಗೆ ವಿಡಿಯೋ ಪೋಸ್ಟ್ ಮಾಡಿದ್ದು, “ಎಲ್ಲರೂ Read more…

ಹಬ್ಬದಂದು ದರ್ಶನ ನೀಡಲಿದ್ದಾನೆ ಕೊರೊನಾ ವಾರಿಯರ್ ಗಣೇಶ

ಬೆಂಗಳೂರು: ಕೊರೊನಾ ವೈರಸ್ ವಿಶ್ವವನ್ನು ಕಂಗೆಡಿಸಿದೆ. ದೇಶದ ಗೃಹ ಸಚಿವರು ಹಾಗೂ ರಾಜ್ಯದ ಮುಖ್ಯಮಂತ್ರಿಗಳನ್ನೂ ಈ ಸೋಂಕು ಬಿಟ್ಟಿಲ್ಲ. ಇಂಥ ಸವಾಲಿನ ಪರಿಸ್ಥಿತಿಯಲ್ಲಿ ಎದುರು ನಿಂತು ಕೊರೊನಾ ಹೊಡೆದೋಡಿಸಲು Read more…

5 ನೇ ಶತಮಾನದಲ್ಲಿ‌ ಮುಳುಗಿದ ಹಡಗು ಈಗ ನೀರಿನಡಿಯ ಮ್ಯೂಸಿಯಂ

ಅಥೆನ್ಸ್‌: ಐದನೇ ಶತಮಾನದಲ್ಲಿ ಮುಳುಗಡೆಯಾಗಿದ್ದ ಹಡಗಿನ ಅವಶೇಷಗಳು ಈಗ ಗ್ರೀಸ್ ನ ಸಮುದ್ರದಾಳದ ಮೊದಲ ವಸ್ತು ಸಂಗ್ರಹಾಲಯವಾಗಿದೆ. ಪಶ್ಚಿಮ ಅಗೇನಾದ ಅಲೊನಿಸಾಸ್ ದ್ವೀಪ ತೀರದ ಸಮೀಪ ಕಡಲಲ್ಲಿ 28 Read more…

ಇಲ್ಲಿದೆ ರಾಮಮಂದಿರ ನಿರ್ಮಾಣಕ್ಕೆ ಬಳಸಲಾಗ್ತಿರುವ ಕಲ್ಲಿನ ವಿಶೇಷತೆ

ಅಯೋಧ್ಯೆಯ ರಾಮ ಮಂದಿರ ನಿರ್ಮಾಣಕ್ಕೆ ಸಿದ್ಧತೆಗಳು ಭರದಿಂದ ಸಾಗಿವೆ. ಆಗಸ್ಟ್ 5 ರಂದು ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಭೂಮಿ ಪೂಜೆ ನಡೆಯಲಿದೆ. ರಾಮ ಮಂದಿರ ನಿರ್ಮಾಣಕ್ಕಾಗಿ ಯಾವ Read more…

ರಾಮ ಮಂದಿರ ಭೂಮಿ ಪೂಜೆಗೆ ಸಕಲ ಸಿದ್ಧತೆ

ರಾಮನ ನಗರ ಅಯೋಧ್ಯೆಯಲ್ಲಿ ರಾಮ ಮಂದಿರದ ಭೂಮಿ ಪೂಜೆಗೆ ಸಿದ್ಧತೆಗಳು ಜೋರಾಗಿ ನಡೆಯುತ್ತಿವೆ. ನಾಳೆ ರಾಮ ಮಂದಿರಕ್ಕೆ ಭೂಮಿ ಪೂಜೆ ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿ ನಾಳೆ ಕಾರ್ಯಕ್ರಮದಲ್ಲಿ Read more…

ಪಿರಮಿಡ್‌ ಕುರಿತು ಯಡವಟ್ಟು ಹೇಳಿಕೆ ನೀಡಿ ಫಜೀತಿಗೆ ಸಿಲುಕಿದ ಎಲಾನ್ ಮಸ್ಕ್

ಸ್ಪೇಸ್ ಎಕ್ಸ್‌ ನಿರ್ಮಾತೃ ಹಾಗೂ ಟೆಸ್ಲಾದ ಸಿಇಓ ಎಲಾನ್ ಮಸ್ಕ್‌ ಯಾವಾಗಲೂ ಚಕಿತಗೊಳಿಸುವ ಹೇಳಿಕೆಗಳನ್ನು ನೀಡುವ ಮೂಲಕ ಸುದ್ದಿಯಲ್ಲಿರುತ್ತಾರೆ. ಈ ಬಾರಿ ಸಹ ಹಾಗೇ ಆಗಿದ್ದು, ಈಜಿಪ್ಟ್‌ನಲ್ಲಿರುವ ಗಿಝಾ Read more…

ಅನ್ನದ ಬಟ್ಟಲಲ್ಲಿತ್ತು ಹೊಳೆಯುವ ನೀಲಿ ಮೀನು…!

ಬ್ಯಾಂಕಾಕ್: ಹೋಟೆಲ್ ನಿಂದ ತರಿಸಿದ ಮೀನಿನ‌ ತಿನಿಸಿನ ಬಾಕ್ಸ್ ನಲ್ಲಿ ಹೊಳೆಯುವ ಮೀನು ಕಂಡು ಕುಟುಂಬ ದಂಗಾಗಿದೆ. ಕೇಂದ್ರೀಯ ಥೈಲ್ಯಾಂಡ್ ನ 58 ವರ್ಷದ ಅರೋನ್ ಯೋಲ್ಪೈಬೋನ್ ಎಂಬಾಕೆ Read more…

ಮಗಳ ಆನ್ಲೈನ್ ಕ್ಲಾಸ್‌ ಗಾಗಿ ಸ್ಮಾರ್ಟ್ ‌ಫೋನ್ ಖರೀದಿಸಲು ಓಲೆ ಅಡವಿಟ್ಟ ತಾಯಿ

ತನ್ನ ಮಗಳ ಆನ್ಲೈನ್ ಕ್ಲಾಸ್‌ ಗೆ ನೆರವಾಗುವ ಸಲುವಾಗಿ ಸ್ಮಾರ್ಟ್‌ ಫೋನ್‌ ಖರೀದಿ ಮಾಡಲು ಒಡಿಶಾದ ಭುವನೇಶ್ವರದ ಮಹಿಳೆಯೊಬ್ಬರು ತಮ್ಮ ಕಿವಿ ಓಲೆಗಳನ್ನು ಮಾರಿದ್ದಾರೆ. ದಿ ಟೆಲಿಗ್ರಾಫ್‌ನಲ್ಲಿ ಬಂದ Read more…

ಘೋರ ಕೃತ್ಯ ಕಂಡು ಬೆಚ್ಚಿಬಿದ್ದ ಗ್ರಾಮಸ್ಥರು: ನಾಲ್ವರನ್ನು ಭೀಕರವಾಗಿ ಕೊಚ್ಚಿ ಕೊಂದ ಯುವಕ – ಮನೆಯಲ್ಲಿ ರಕ್ತದ ಹೊಳೆ

ಕೇರಳದ ಕಾಸರಗೋಡು ಜಿಲ್ಲೆ ಮಂಜೇಶ್ವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಾಲ್ವರನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಉಪ್ಪಳ ಬಾಯಾರು ಸಮೀಪದ ಕವಿಯಾಲ ಗುರುಕಮೇರಿ ಎಂಬಲ್ಲಿ ಘಟನೆ ನಡೆದಿದ್ದು, ಮಾನಸಿಕ ಅಸ್ವಸ್ಥ Read more…

ಡ್ರೋನ್ ಪ್ರತಾಪ್ ಅರೆಸ್ಟ್

ಬೆಂಗಳೂರು: ಕ್ವಾರಂಟೈನ್ ನಿಯಮ ಉಲ್ಲಂಘಿಸಿದ ಆರೋಪದ ಮೇಲೆ ಡ್ರೋನ್ ಪ್ರತಾಪ್ ನನ್ನು ಪೊಲೀಸರು ಬಂಧಿಸಿದ್ದಾರೆ. ಬಳಿಕ ಠಾಣಾ ಜಾಮೀನು ಮಂಜೂರು ಮಾಡಿ ಬಿಡುಗಡೆ ಮಾಡಲಾಗಿದೆ. ರಿಚ್ಮಂಡ್ ಸರ್ಕಲ್ ಸಮೀಪ Read more…

ಕೊರೊನಾ ವಾರಿಯರ್ಸ್‌ ಜತೆ ರಕ್ಷಾ ಬಂಧನ; ಮನಗೆದ್ದ ಮರಳು ಕಲೆ

ಮರಳಿನಲ್ಲಿ ಚಮತ್ಕಾರ ಸೃಷ್ಟಿಸುವ ಕಲಾವಿದ ಸುದರ್ಶನ ಪಟ್ನಾಯಕ್‌ ಇದೀಗ ಮತ್ತೊಂದು ಅದ್ಭುತ ಕಲೆಯನ್ನು ಕೊರೊನಾ ವಾರಿಯರ್ ‌ಗೆಂದು ಸೃಷ್ಟಿ ಮಾಡಿದ್ದು, ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ರಕ್ಷಾ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...