alex Certify Live News | Kannada Dunia | Kannada News | Karnataka News | India News - Part 438
ಕನ್ನಡ ದುನಿಯಾ
    Dailyhunt JioNews

Kannada Duniya

ಕಾಲು ಕಚ್ಚುವ ಪಾದರಕ್ಷೆಗಳನ್ನು ಸರಿಪಡಿಸಿಕೊಳ್ಳಲು ಇಲ್ಲಿದೆ ಟಿಪ್ಸ್

ದುಬಾರಿ ಹಣ ಕೊಟ್ಟು ತಂದ ಶೂ  ಮಕ್ಕಳು ಕಾಲಿಗೆ ಕಚ್ಚುತ್ತದೆ ಎಂಬ ಕಾರಣಕ್ಕೆ ದೂರವಿಟ್ಟರೆ ಏನು ಮಾಡುವುದೆಂಬ ಗೊಂದಲ ನಿಮ್ಮನ್ನೂ ಕಾಡಿದೆಯೇ? ಹತ್ತು ನಿಮಿಷದಲ್ಲಿ ಶೂ ವಿನ ಕಚ್ಚುವ Read more…

ನೂರು ಅಡಿ ಕಟೌಟ್ ನಿರ್ಮಿಸುವ ಮೂಲಕ ಹೊಸ ದಾಖಲೆ ಬರೆದ ಎಂ ಎಸ್ ಧೋನಿ ಅಭಿಮಾನಿಗಳು

ಭಾರತ ದೇಶದಲ್ಲೆಡೆ ದೊಡ್ಡ ಅಭಿಮಾನಿ ಬಳಗ ಹೊಂದಿರುವ ಎಂ ಎಸ್ ಧೋನಿ ಅವರ ಹುಟ್ಟುಹಬ್ಬ ಬಂದರೆ ಸಾಕು ಅವರ ಅಭಿಮಾನಿಗಳು ಹಬ್ಬದಂತೆ ಆಚರಿಸುತ್ತಾರೆ. ಇದೇ ಜುಲೈ 7ಕ್ಕೆ ಎಂಎಸ್ Read more…

ಕೃತಕ ಬಣ್ಣ, ರಾಸಾಯನಿಕ ಇರುವ ಟೀ ಪುಡಿ ಬ್ಯಾನ್ ಗೆ ಸರ್ಕಾರ ತೀರ್ಮಾನ

ಬೆಂಗಳೂರು: ಚಹಾ ಪುಡಿಯಲ್ಲಿಯೂ ಕೃತಕ ಬಣ್ಣ, ಕೆಮಿಕಲ್ ಬಳಸಲಾಗುತ್ತಿದ್ದು, ಇಂತಹ ಟೀ ಪುಡಿಯನ್ನು ನಿಷೇಧಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ತಿಳಿದುಬಂದಿದೆ. ಗೋಬಿ ಮಂಚೂರಿ, ಕಾಟನ್ ಕ್ಯಾಂಡಿ, ಪಾನಿಪುರಿ, Read more…

ಚಹಾ ಪ್ರಿಯರೇ ಎಚ್ಚರ! ಟೀ ಪುಡಿಯಲ್ಲಿಯೂ ಬಳಿಸುತ್ತಾರೆ ಕೃತಕ ಬಣ್ಣ, ಕೆಮಿಕಲ್

ಬೆಂಗಳೂರು: ನೀವು ಚಹಾ ಪ್ರಿಯರಾಗಿದ್ದರೆ ಈ ಸುದ್ದಿ ಓದಲೇಬೇಕು…. ಟೀಯಲ್ಲಿಯು ಕೃತಕ ಬಣ್ಣ, ರಾಸಾಯನಿಕ ಬಳಕೆ ಮಾಡುತ್ತಿರುವ ಪ್ರಕರಣ ಬೆಳಕಿಗೆ ಬಂದಿದೆ. ಗೋಬಿ ಮಂಚೂರಿ, ರಸ್ತೆ ಬದಿಯ ಆಹಾರ, Read more…

ಉಪ ಲೋಕಾಯುಕ್ತರಾಗಿ ನ್ಯಾ. ಬಿ.ವೀರಪ್ಪ ಪ್ರಮಾಣ ವಚನ ಸ್ವೀಕಾರ.!

ಬೆಂಗಳೂರು: ಉಪ ಲೋಕಾಯುಕ್ತರಾಗಿ ನ್ಯಾಯಮೂರ್ತಿ ಬಿ. ವೀರಪ್ಪ ಅವರನ್ನು ನೇಮಕ ಮಾಡಲಾಗಿದ್ದು, ಇಂದು ಅವರು ಪ್ರಮಾಣ ವಚನ ಸ್ವೀಕಾರ ಮಾಡಿದರು. ಹೈಕೋರ್ಟ್  ನಿವೃತ್ತ ನ್ಯಾಯಮೂರ್ತಿ ಶ್ರೀ ಬಿ.ವೀರಪ್ಪ ಅವರು Read more…

‘ಭೂ ಒಡೆತನ ಯೋಜನೆ’ಯಡಿ ಜಮೀನು ಖರೀದಿ ; ಆಕ್ಷೇಪಣೆ ಸಲ್ಲಿಸಲು ಅವಕಾಶ

ಬಳ್ಳಾರಿ : ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಲೆಮಾರಿ, ಅರೆ ಅಲೆಮಾರಿ, ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಸಮುದಾಯಗಳ ಅಭಿವೃದ್ಧಿ ನಿಗಮ ವತಿಯಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ Read more…

BIG NEWS : ‘ಅಂಗನವಾಡಿ ಕಾರ್ಯಕರ್ತೆ’ಯರಿಗೆ ಗುಡ್ ನ್ಯೂಸ್ ; ಗೌರವಧನ ಹೆಚ್ಚಳಕ್ಕೆ ರಾಜ್ಯ ಸರ್ಕಾರ ಅಸ್ತು..!

ಬಳ್ಳಾರಿ : ರಾಜ್ಯದ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಗೌರವಧನ ಹೆಚ್ಚಳಕ್ಕೆ ಸಂಬಂಧಿಸಿದಂತೆ ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಜೊತೆ ಚರ್ಚಿಸಲಾಗಿದ್ದು, ಮುಖ್ಯಮಂತ್ರಿಯವರು ತಾತ್ವಿಕ ಒಪ್ಪಿಗೆ ನೀಡಿದ್ದಾರೆ ಎಂದು ಸಚಿವೆ ಲಕ್ಷ್ಮಿ Read more…

ಗೆಳೆಯನ ರೀಲ್ಸ್ ಗೆ ಪೋಸ್ ನೀಡಲು ಹೋಗಿ ದುರಂತ….ಕ್ಷಣಾರ್ಧದಲ್ಲೇ ಡಿಕ್ಕಿ ಹೊಡೆದ ಬೈಕ್; ಸ್ಥಳದಲ್ಲೇ ಯುವಕ ಸಾವು

ರೀಲ್ಸ್ ಹುಚ್ಚಾಟಕ್ಕೆ ಯುವ ಜನತೆ ತಮ್ಮ ಪ್ರಾಣವನ್ನೇ ಕಳೆದುಕೊಳ್ಳುತ್ತಿರುವ ಪ್ರಕರಣಗಳು ಹೆಚ್ಚುತ್ತಿವೆ. ಆದರೂ ಜನರು ಮಾತ್ರ ಎಚ್ಚೆತ್ತುಕೊಳ್ಳುತ್ತಿಲ್ಲ. ಇಲ್ಲೋರ್ವ ಯುವಕ ರೀಲ್ಸ್ ಗಾಗಿ ಕ್ಯಾಮರಾಗೆ ಪೋಸ್ ನೀಡಲು ಹೋಗಿ Read more…

BIG NEWS : ರಾಜ್ಯ ಸರ್ಕಾರದಿಂದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ನೇಮಕ , ಇಲ್ಲಿದೆ ಪಟ್ಟಿ

ಬೆಂಗಳೂರು : ರಾಜ್ಯ ಸರ್ಕಾರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳನ್ನು ನೇಮಕ ಮಾಡಿ ಅಧಿಕೃತ ಆದೇಶ ಹೊರಡಿಸಿದೆ.ಜಿಲ್ಲಾ ಉಸ್ಸುವಾರಿ ಕಾರ್ಯದರ್ಶಿಗಳನ್ನಾಗಿ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ನೇಮಕ Read more…

BREAKING : ಜಮ್ಮು -ಕಾಶ್ಮೀರದ ಕುಲ್ಗಾಮ್ ನಲ್ಲಿ ಎನ್’ಕೌಂಟರ್ : ಓರ್ವ ಯೋಧ ಹುತಾತ್ಮ

ನವದೆಹಲಿ : ಜಮ್ಮು-ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಶನಿವಾರ ಭಯೋತ್ಪಾದಕರ ಜೊತೆಗಿನ ಎನ್ ಕೌಂಟರ್ ನಲ್ಲಿ ಓರ್ವ ಯೋಧ ಹುತಾತ್ಮರಾಗಿದ್ದಾರೆ ಎಂದು ಅಧಿಕಾರಿಗಳು ಹೇಳಿಕೆಯಲ್ಲಿ ತಿಳಿಸಿದ್ದಾರೆ. ಗುಪ್ತಚರ ಮಾಹಿತಿಯ ಆಧಾರದ Read more…

BREAKING : ಗುಜರಾತ್’ನ ಸೂರತ್ ನಲ್ಲಿ ಬಹುಮಹಡಿ ಕಟ್ಟಡ ಕುಸಿತ, ಹಲವರು ಸಿಲುಕಿರುವ ಶಂಕೆ.!

ಗುಜರಾತ್ ನ ಸೂರತ್ ನಲ್ಲಿ ಶನಿವಾರ ಬಹುಮಹಡಿ ಕಟ್ಟಡ ಕುಸಿದಿದ್ದು, ಹಲವರು ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸೂರತ್ ನ ಸಚಿನ್ ಜಿಐಡಿಸಿ Read more…

JOB ALERT : ನೀವು ಬಿ.ಟೆಕ್ ಓದಿದ್ದೀರಾ? : SAIL ನಲ್ಲಿದೆ 50,000 ಸಂಬಳದ ಕೆಲಸ.!

=ಡಿಜಿಟಲ್ ಡೆಸ್ಕ್ : ‘ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್ (ಎಸ್ಎಐಎಲ್) 249 ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಒಟ್ಟು Read more…

ಗುಂಡ್ಲುಪೇಟೆ : ಅಂತ್ಯಕ್ರಿಯೆ ವೇಳೆ ಹೆಜ್ಜೇನು ದಾಳಿ, 19 ಕ್ಕೂ ಹೆಚ್ಚು ಮಂದಿ ಆಸ್ಪತ್ರೆಗೆ ದಾಖಲು

ಗುಂಡ್ಲುಪೇಟೆ : ಅಂತ್ಯಕ್ರಿಯೆ ವೇಳೆ 42ಕ್ಕೂ ಹೆಚ್ಚು ಜನರ ಮೇಲೆ ಹೆಜ್ಜೇನು ದಾಳಿ ನಡೆಸಿದ್ದು, 19 ಮಂದಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಬಸವಾಪುರ ಗ್ರಾಮದಲ್ಲಿ ನಡೆದಿದೆ. Read more…

ಭಾರಿ ಮಳೆ: ಟ್ರೆಕ್ಕಿಂಗ್, ಜಲಪಾತ, ಸಮುದ್ರ, ಜಲಾನಯನ ಪ್ರದೇಶ ಭೇಟಿಗೆ ನಿರ್ಬಂಧ: ನಿಯಮ ಉಲ್ಲಂಘಿಸಿದರೆ ಕಠಿಣ ಕ್ರಮದ ಎಚ್ಚರಿಕೆ

ಮಂಗಳೂರು: ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಅವಾಂತರಗಳು ಸೃಷ್ಟಿಯಾಗಿವೆ. ಈ ನಡುವೆ ಪ್ರವಾಸಿ ತಾಣ, ಗಿರಿ-ಶಿಖರ, ಜಲಾನಯನ ಪ್ರದೇಶಗಳಿಗೆ ಪ್ರವೇಶ ನಿರ್ಬಂಧ ಹೇರಿ ದಕ್ಷಿಣ ಕನ್ನಡ Read more…

ಉದ್ಯೋಗ ವಾರ್ತೆ ; ‘ರೈಲ್ವೆ ಇಲಾಖೆ’ಯಲ್ಲಿ 18,799 ಹುದ್ದೆಗಳಿಗೆ ಅರ್ಜಿ ಆಹ್ವಾನ |RRB Recruitment 2024

ಉದ್ಯೋಗಾಕಾಂಕ್ಷಿಗಳಿಗೆ ರೈಲ್ವೆ ಇಲಾಖೆ ಸಿಹಿ ಸುದ್ದಿ ನೀಡಿದ್ದು, ಒಟ್ಟು 18,799 ಸಹಾಯಕ ಲೋಕೋಮೋಟಿವ್ ಚಾಲಕರ ಹುದ್ದೆಗಳನ್ನು ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಈ ಅಧಿಸೂಚನೆಯಲ್ಲಿ 5,696 ಉದ್ಯೋಗಾವಕಾಶಗಳಿದ್ದು, ಇದಲ್ಲದೆ, ದೇಶದ Read more…

ಮಹಿಳೆಯರನ್ನು ‘ರಾಜಕೀಯ ಶಕ್ತಿ’ ಯನ್ನಾಗಿ ರೂಪಿಸುವುದು ‘ಕಾಂಗ್ರೆಸ್’ ಉದ್ದೇಶ ; DCM ಡಿ.ಕೆ ಶಿವಕುಮಾರ್

ನವದೆಹಲಿ : ಮಹಿಳೆಯರನ್ನು ‘ರಾಜಕೀಯ ಶಕ್ತಿ’ ಯನ್ನಾಗಿ ರೂಪಿಸುವುದು ನಮ್ಮ ಪಕ್ಷದ ಉದ್ದೇಶ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ಕೆಪಿಸಿಸಿ ಕಚೇರಿಯಲ್ಲಿ ಇಂದು ಹಮ್ಮಿಕೊಂಡಿದ್ದ ಹಿರಿಯ ಮಹಿಳಾ Read more…

ನಟ ದರ್ಶನ್ ಅಭಿಮಾನಿಗಳಿಗೆ ಮತ್ತೊಂದು ಶಾಕ್ ; ‘ಕರಾವಳಿ’ ಚಿತ್ರದಿಂದ ‘ದಚ್ಚು’ ಔಟ್..!

ಬೆಂಗಳೂರು : ನಟ ದರ್ಶನ್ ಅಭಿಮಾನಿಗಳಿಗೆ ಕಹಿ ಸುದ್ದಿ ಎಂಬಂತೆ ಕರಾವಳಿ ಚಿತ್ರದಿಂದ ‘ದಚ್ಚು’ ಔಟ್ ಆಗಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್ ಅವರನ್ನು Read more…

BREAKING NEWS: 2 ತಿಂಗಳ ಕಂದಮ್ಮನನ್ನು ಬಾವಿಗೆ ಎಸೆದು ಹತ್ಯೆ; ರಾಜ್ಯದಲ್ಲಿ ಮತ್ತೊಂದು ಅಮಾನವೀಯ ಘಟನೆ

ಯಾದಗಿರಿ: ರಾಜ್ಯದಲ್ಲಿ ಮತ್ತೊಂದು ಅಮಾನವೀಯ ಕೃತ್ಯ ಬೆಳಕಿಗೆ ಬಂದಿದೆ. 2 ತಿಂಗಳ ಕಂದಮ್ಮನನ್ನು ಬಾವಿಗೆ ಎಸೆದು ಹತ್ಯೆ ಮಾಡಿರುವ ಘಟನೆ ಯಾದಗಿರಿ ಜಿಲ್ಲೆಯಲ್ಲಿ ನಡೆದಿದೆ. ಯಾದಗಿರಿ ಜಿಲ್ಲೆಯ ಅಂಬೇಡ್ಕರ್ Read more…

ಗಮನಿಸಿ : ‘ರೇಷನ್ ಕಾರ್ಡ್’ ಗೆ ‘ಆಧಾರ್ ಕಾರ್ಡ್’ ಲಿಂಕ್ ಮಾಡುವ ಗಡುವು ಸೆ. 30 ರವರೆಗೆ ವಿಸ್ತರಣೆ

ಬೆಂಗಳೂರು : ಪಡಿತರ ಚೀಟಿದಾರರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ಪಡಿತರ ಚೀಟಿ ಜೊತೆ ಆಧಾರ್ ಕಾರ್ಡ್ ಜೋಡಣೆ ದಿನಾಂಕವನ್ನು ಸೆಪ್ಟೆಂಬರ್ 30 ರವರೆಗೆ ವಿಸ್ತರಣೆ ಮಾಡಿದೆ. Read more…

ಮುಡಾ ಅಕ್ರಮ ಪ್ರಕರಣ: ನ್ಯಾಯಾಂಗ ತನಿಖೆಗೆ ಒತ್ತಾಯಿಸಿ ರಾಜ್ಯಪಾಲರಿಗೆ ಪತ್ರ ಬರೆದ ಕಬ್ಬು ಬೆಳೆಗಾರರ ಒಕ್ಕೂಟ

ಬೆಂಗಳೂರು: ಮುಡಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂಕ್ತ ತನಿಖೆಗೆ ಒತ್ತಾಯಿಸಿ ರಾಜ್ಯ ಕಬ್ಬು ಬೆಳೆಗಾರರ ಒಕ್ಕೂಟ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಪತ್ರ ಬರೆದಿದೆ. ಮುಡಾ ಅಕ್ರಮ Read more…

BREAKING : ಜುಲೈ 23 ರಂದು ‘ಕೇಂದ್ರ ಬಜೆಟ್’ ಮಂಡನೆ : ಕೇಂದ್ರ ಸಚಿವ ಕಿರಣ್ ರಿಜಿಜು ಘೋಷಣೆ

ನವದೆಹಲಿ : ಜುಲೈ 23ರಂದು ಕೇಂದ್ರ ಬಜೆಟ್ ಮಂಡನೆ ಮಾಡಲಾಗುತ್ತದೆ ಎಂದು ಕೇಂದ್ರ ಸಚಿವ ಕಿರಣ್ ರಿಜಿಜು ಘೋಷಣೆ ಮಾಡಿದ್ದಾರೆ. 2024 ರ ಬಜೆಟ್ ಅಧಿವೇಶನವು ಜುಲೈ 22 Read more…

ಬ್ರಿಟನ್ ನೂತನ ಪ್ರಧಾನಿ ಕೀರ್ ಸ್ಟಾರ್ಮರ್’ಗೆ ಕರೆ ಮಾಡಿ ಭಾರತಕ್ಕೆ ಆಹ್ವಾನಿಸಿದ ಪ್ರಧಾನಿ ಮೋದಿ.!

ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಯುಕೆ ಪ್ರಧಾನಿ ಕೆರ್ ಸ್ಟಾರ್ಮರ್ ಗೆ ಅವರಿಗೆ ಕರೆ ಮಾಡಿ ಮಾತನಾಡಿದರು. ಮೋದಿ ಅವರು ತಮ್ಮ ಇತ್ತೀಚಿನ ಚುನಾವಣಾ ವಿಜಯ ಮತ್ತು Read more…

‘ನಮ್ಮ ಮೆಟ್ರೋ’ ಪ್ರಯಾಣಿಕರಿಗೆ ಗುಡ್ ನ್ಯೂಸ್ ; ರೈಲುಗಳ ಸಂಖ್ಯೆ 9 ರಿಂದ 15 ಕ್ಕೆ ಹೆಚ್ಚಳ

ಬೆಂಗಳೂರು : ನಮ್ಮ ಮೆಟ್ರೋ ನೇರಳೆ ಮಾರ್ಗದಲ್ಲಿ ಮೆಜೆಸ್ಟಿಕ್ ನಾಡಪ್ರಭು ಕೆಂಪೇಗೌಡ ನಿಲ್ದಾಣದಿಂದ ಹೊರಡುವ ರೈಲುಗಳ ಸಂಖ್ಯೆಯನ್ನು 9 ರಿಂದ 15 ಕ್ಕೆ ಹೆಚ್ಚಳ ಮಾಡಲಾಗಿದೆ. ಪ್ರಯಾಣಿಕರ ಬೇಡಿಕೆಯ Read more…

ನನಗೆ , ಗೃಹ ಸಚಿವರಿಗೆ ಯಾವುದೇ ‘ಝೀರೋ ಟ್ರಾಫಿಕ್’ ಇಲ್ಲ ; ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ..!

ಬೆಂಗಳೂರು : ನನಗೆ , ಗೃಹ ಸಚಿವರಿಗೆ ಯಾವುದೇ ಝೀರೋ ಟ್ರಾಫಿಕ್ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಇಂದು ಐಪಿಎಸ್ ಅಧಿಕಾರಿಗಳ ಜೊತೆ ನಡೆದ ಸಭೆ ಬಳಿಕ Read more…

BREAKING : ಬಿಜೆಪಿ ಹಿರಿಯ ನಾಯಕ L.K ಅಡ್ವಾಣಿ ಆರೋಗ್ಯ ಸ್ಥಿರ, ಮನೆಯಲ್ಲೇ ವಿಶ್ರಾಂತಿ..!

, ನವದೆಹಲಿ : ಬಿಜೆಪಿ ಹಿರಿಯ ನಾಯಕ ಎಲ್ ಕೆ ಅಡ್ವಾಣಿ ಆರೋಗ್ಯ ಸ್ಥಿರವಾಗಿದೆ ಎಂದು ತಿಳಿದು ಬಂದಿದೆ. ಅಪೋಲೋ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಬಳಿಕ ಎಲ್ ಕೆ Read more…

ರಾಜ್ಯದಲ್ಲಿ ಖಾಯಿಲೆಗಳು ಮರಣ ಮೃದಂಗ ಬಾರಿಸುತ್ತಿದ್ರೂ, ಆರೋಗ್ಯ ಸಚಿವರು ಈಜುಕೊಳದಲ್ಲಿ ತೇಲಾಡ್ತಿದ್ದಾರೆ ; ಬಿಜೆಪಿ ಕಿಡಿ

ಬೆಂಗಳೂರು : ಖಾಯಿಲೆಗಳು ಮರಣ ಮೃದಂಗ ಬಾರಿಸುತ್ತಿದ್ರೂ,ಆರೋಗ್ಯ ಸಚಿವರು ಈಜುಕೊಳದಲ್ಲಿ ತೇಲಾಡ್ತಿದ್ದಾರೆ ಎಂದು ಬಿಜೆಪಿ ಕಿಡಿಕಾರಿದೆ. ಟ್ವೀಟ್ ಮಾಡಿರುವ ಬಿಜೆಪಿ ನಗರಗಳೆಲ್ಲಾ ಕೊಚ್ಚೆ, ಕೊಳಚೆಯಿಂದ ನಾರಿ ಡೆಂಗ್ಯೂ, ಮಲೇರಿಯಾದಂತಹ Read more…

BREAKING : ‘ಸ್ವಾತಿ ಮಲಿವಾಲ್’ ಮೇಲೆ ಹಲ್ಲೆ ಕೇಸ್ : ‘ಬಿಭವ್ ಕುಮಾರ್’ ನ್ಯಾಯಾಂಗ ಬಂಧನ ಅವಧಿ ಜು. 16ರವರೆಗೆ ವಿಸ್ತರಣೆ

ನವದೆಹಲಿ : ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಕೇಜ್ರಿವಾಲ್ ಆಪ್ತ ಬಿಭವ್ ಕುಮಾರ್ ನ್ಯಾಯಾಂಗ ಬಂಧನ ಜು. 16ರವರೆಗೆ ವಿಸ್ತರಣೆ ಮಾಡಲಾಗಿದೆ. ರಾಜ್ಯಸಭಾ ಸದಸ್ಯೆ Read more…

ಕೇಂದ್ರ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ; 13 ಭತ್ಯೆಯಲ್ಲಿ ಶೇ.25ರಷ್ಟು ಹೆಚ್ಚಳ ಸಾಧ್ಯತೆ..!

ನವದೆಹಲಿ : 2024 ರ ಜನವರಿ 1 ರಿಂದ ಜಾರಿಗೆ ಬರುವಂತೆ ಕೇಂದ್ರ ಸರ್ಕಾರಿ ನೌಕರರಿಗೆ ಶೇಕಡಾ 4 ರಷ್ಟು ತುಟ್ಟಿಭತ್ಯೆ (ಡಿಎ) ಘೋಷಿಸಿದ ನಂತರ ಮತ್ತು ನಂತರ Read more…

BIG NEWS: ಡ್ರಗ್ಸ್, ಬೆಟ್ಟಿಂಗ್, ಇಸ್ಪೀಟ್ ನಿಲ್ಲದಿದ್ದರೆ SP, IG ಮಟ್ಟದ ಅಧಿಕಾರಿಗಳನ್ನೂ ಹೊಣೆ ಮಾಡಲಾಗುವುದು: ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ಬೆಂಗಳೂರು: SP, DCP, IG ಗಳು ತಮ್ಮ ವ್ಯಾಪ್ತಿಯ ಪ್ರತಿ ಠಾಣೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ನಾಳೆಯಿಂದಲೇ ಈ ಕ್ರಮ ಕಡ್ಡಾಯವಾಗಿ ಜಾರಿಗೆ ಬರಬೇಕು ಎಂದು ಮುಖ್ಯಮಂತ್ರಿ Read more…

SHOCKING : ‘ಗರ್ಭಿಣಿ’ ಮಾಡಿ ಕೈಕೊಟ್ಟ ಪ್ರಿಯಕರನ ಖಾಸಗಿ ಅಂಗ ಕತ್ತರಿಸಿದ ಮಹಿಳೆ..!

ಬಿಹಾರ : ಮದುವೆಯಾಗಲು ನಿರಾಕರಿಸಿದ ಪ್ರಿಯಕರನ ಖಾಸಗಿ ಭಾಗಗಳನ್ನು ಕತ್ತರಿಸಿ ಶೌಚಾಲಯದಲ್ಲಿ ಎಸೆದ ಮಹಿಳೆಯನ್ನು ಪೊಲೀಸರು ಬಂಧಿಸಿದ ಘಟನೆ ಬಿಹಾರದಲ್ಲಿ ನಡೆದಿದೆ. ಬಿಹಾರದ ಮಧೌರಾದಲ್ಲಿ ನರ್ಸಿಂಗ್ ಹೋಂ ನಡೆಸುತ್ತಿದ್ದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...