alex Certify Live News | Kannada Dunia | Kannada News | Karnataka News | India News - Part 4381
ಕನ್ನಡ ದುನಿಯಾ
    Dailyhunt JioNews

Kannada Duniya

ಕುಟುಂಬದವರ ದೂರವಿಟ್ಟು ಯುವತಿ ಮೃತದೇಹಕ್ಕೆ ಬೆಂಕಿ ಹಚ್ಚಿದ್ದ ಪೊಲೀಸರಿಗೆ ಬಿಗ್ ಶಾಕ್

ಲಖ್ನೋ: ಉತ್ತರಪ್ರದೇಶದ ಹತ್ರಾಸ್ ನಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ, ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದ ಯುಪಿ Read more…

ಬಾಲ್ಯದಲ್ಲಿ ನೆರವಾದ ಶಿಕ್ಷಕಿಗೆ 30 ಲಕ್ಷ ರೂ. ಮೌಲ್ಯದ ಷೇರು ಕೊಡುಗೆ

ವಿದ್ಯಾರ್ಥಿಗಳು ತಮ್ಮ ಜೀವನವನ್ನು ರೂಪಿಸಿಕೊಳ್ಳಲು ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ. ಹೀಗಾಗಿಯೇ ಶಿಕ್ಷಕರನ್ನು ಗೌರವಿಸುವ ಸಲುವಾಗಿ ಸೆಪ್ಟೆಂಬರ್ 5 ರಂದು ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಗುತ್ತದೆ. ಕೆಲದಿನಗಳ ಹಿಂದೆ ಹಳೆ ವಿದ್ಯಾರ್ಥಿಗಳು Read more…

ಅನ್ನದಾತ ರೈತರಿಗೆ ಸಚಿವರಿಂದ ಮತ್ತೊಂದು ಗುಡ್ ನ್ಯೂಸ್

ಬೆಂಗಳೂರು: ಕನಿಷ್ಠ ಬೆಂಬಲ ಬೆಲೆ ಸ್ಥಗಿತಗೊಳಿಸುವುದಿಲ್ಲ. ದೇಶಾದ್ಯಂತ ಕನಿಷ್ಠ ಬೆಂಬಲ ಬೆಲೆ ಮುಂದುವರೆಯಲಿದೆ ಎಂದು ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ ತಿಳಿಸಿದ್ದಾರೆ. ಕೃಷಿ ಸಚಿವ ಬಿ.ಸಿ. ಪಾಟೀಲ್ Read more…

ಸಿಎಂ ಪುತ್ರ ವಿಜಯೇಂದ್ರಗೆ ಕೊರೊನಾ

ಮುಖ್ಯಮಂತ್ರಿ ಯಡಿಯೂರಪ್ಪನವರ ಪುತ್ರ ವಿಜಯೇಂದ್ರ ಅವರಿಗೆ ಕೊರೊನಾ ಸೋಂಕು ತಗುಲಿದ್ದು, ಕ್ವಾರಂಟೈನ್ ಗೆ ಒಳಗಾಗಿದ್ದಾರೆ. ಸಾಮಾಜಿಕ ಜಾಲತಾಣದ ಮೂಲಕ ವಿಜಯೇಂದ್ರ ಅವರು ಈ ವಿಷಯವನ್ನು ತಿಳಿಸಿದ್ದು, ತಮಗೆ ಯಾವುದೇ Read more…

ಶೀಘ್ರವೇ ಕೊರೊನಾ ಲಸಿಕೆ ನಿರೀಕ್ಷೆಯಲ್ಲಿದ್ದವರಿಗೆ ಶಾಕಿಂಗ್ ನ್ಯೂಸ್

ನವದೆಹಲಿ: ವರ್ಷಾಂತ್ಯದೊಳಗೆ ಕೊರೋನಾದ ಲಸಿಕೆ ಲಭ್ಯವಾಗುವ ಸಾಧ್ಯತೆ ಇಲ್ಲವೆಂದು ಹೇಳಲಾಗಿದೆ. ಕೊರೋನಾ ಸೋಂಕು ನಿಯಂತ್ರಿಸಲು ಪರಿಣಾಮಕಾರಿಯಾದ ಅಭಿವೃದ್ಧಿಪಡಿಸುವಲ್ಲಿ ನಿರತರಾಗಿರುವ ತಜ್ಞರು ಈ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದ್ದು, ವರ್ಷದೊಳಗೆ ಪರಿಣಾಮಕಾರಿ Read more…

ಗಣಪತಿ ಹೊಟ್ಟೆಗೆ ಸುತ್ತಿಕೊಂಡು ಅಚ್ಚರಿ ಮೂಡಿಸಿದ ನಾಗರಹಾವು…!

ಶಿವಮೊಗ್ಗ ನಗರದಲ್ಲಿ ಅಚ್ಚರಿಯ ಘಟನೆಯೊಂದು ನಡೆದಿದ್ದು, ಹರಕೆರೆ ರಾಮೇಶ್ವರ ದೇವಸ್ಥಾನದಲ್ಲಿರುವ ಗಣಪತಿ ಪ್ರತಿಮೆಯ ಹೊಟ್ಟೆಗೆ ನಾಗರಹಾವು ಸುತ್ತಿಕೊಂಡಿರುವುದು ಕಂಡುಬಂದಿದೆ. ಗುರುವಾರದಂದು ಈ ಘಟನೆ ನಡೆದಿದ್ದು ಬೆಳಗ್ಗೆ ಪೂಜೆಗಾಗಿ ದೇವಸ್ಥಾನಕ್ಕೆ Read more…

ಕೊರೊನಾ ಸೋಂಕಿಗೊಳಗಾಗಿರುವ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಸ್ಪತ್ರೆಗೆ ದಾಖಲು

ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಕೊರೊನಾ ಸೋಂಕು ತಗುಲಿದ್ದು, ಚಿಕಿತ್ಸೆಗಾಗಿ ಅವರನ್ನು ಸೇನೆಗೆ ಸೇರಿದ ವಾಲ್ಟರ್ ರೀಡ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ವೈಟ್ ಹೌಸ್ ನಿಂದ ಹೆಲಿಕಾಪ್ಟರ್ Read more…

ಗಾಳಿಯಲ್ಲೂ ತೇಲಬಲ್ಲದೆ ಕೊರೊನಾ ವೈರಾಣು…? ಏನೇಳಿದ್ದಾರೆ ನೋಡಿ ವಿಜ್ಞಾನಿಗಳು

ಕೊರೊನಾ ವೈರಾಣುಗಳು ಗಾಳಿಯ ಮೂಲಕ ತೇಲಾಡಬಲ್ಲದೆ ? ಗಾಳಿಯ ಮೂಲಕ ಹರಡಬಲ್ಲದೆ ? ಎಂಬ ಜಿಜ್ಞಾಸೆ ಇನ್ನೂ ಬಗೆಹರಿದಿಲ್ಲ. ಆದರೆ, ಗಾಳಿ ಮೂಲಕವೂ ಹರಡುತ್ತಿದೆ ಎನ್ನುತ್ತಾರೆ ತಜ್ಞರು. ಅಂತಹ Read more…

ಕಣ್ಣಾಲಿಗಳನ್ನು ತೇವಗೊಳಿಸುತ್ತೆ ಈ ಭಾವುಕ ವಿಡಿಯೋ

ಬಹಳ ಭಾವುಕವಾದ ವಿಡಿಯೋವೊಂದು ನೆಟ್ಟಿಗರ ಕಣ್ಣಾಲಿಗಳನ್ನು ತೇವಗೊಳಿಸುತ್ತಿದೆ. ಬ್ರೆಝಿಲ್‌ನ ಪ್ರಖ್ಯಾತ ಪಿಯಾನೋ ವಾದಕ ಕಾರ್ಲೋಸ್‌ ಮಾರ್ಟಿನ್ಸ್‌, ಇನ್‌ಸ್ಟಾಗ್ರಾಂನಲ್ಲಿ ವಿಡಿಯೋವೊಂದನ್ನು ಪೋಸ್ಟ್ ಮಾಡಿದ್ದು, ಅದರಲ್ಲಿ ವಿಶೇಷ ಗ್ಲೌವ್ಸ್‌ ಧರಿಸಿಕೊಂಡು ಪಿಯಾನೋ Read more…

ಬಿಗ್ ನ್ಯೂಸ್: ಅಕ್ಟೋಬರ್ 15 ರಿಂದ ಶಾಲೆಗಳ ಆರಂಭ ಕಡ್ಡಾಯವಲ್ಲ

ನವದೆಹಲಿ: ಕೊರೊನಾ ನಡುವೆಯೂ ಅಕ್ಟೋಬರ್ 15 ರಿಂದ ಶಾಲೆಗಳನ್ನು ಆರಂಭಿಸಲು ಗೃಹಸಚಿವಾಲಯ ವತಿಯಿಂದ ಅನುಮತಿ ನೀಡಲಾಗಿದೆ. ಆದರೆ, ಶಾಲೆಗಳನ್ನು ಆರಂಭಿಸುವುದು ಕಡ್ಡಾಯವಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ. ಕೇಂದ್ರ Read more…

BIG NEWS: ಭೀಕರ ಅಪಘಾತದಲ್ಲಿ 7 ಮಂದಿ ಕೂಲಿ ಕಾರ್ಮಿಕರ ಸಾವು

ಬೆಳಗಾವಿ: ಬೊಲೆರೋ ವಾಹನ ಮತ್ತು ಟಾಟಾ ಏಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿ 7 ಮಂದಿ ಸಾವನ್ನಪ್ಪಿದ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿ ಹೆದ್ದಾರಿಯಲ್ಲಿ ನಡೆದಿದೆ. ಅಪಘಾತದಲ್ಲಿ 12 ಮಂದಿ Read more…

80 ವರ್ಷ ಮೇಲ್ಪಟ್ಟ ಪಿಂಚಣಿದಾರರು ಆನ್‌ ಲೈನ್‌ ನಲ್ಲಿ ಜೀವನ ಪ್ರಮಾಣ ಪತ್ರ ಪಡೆಯುವುದು ಹೇಗೆ…? ಇಲ್ಲಿದೆ ಸಂಪೂರ್ಣ ಮಾಹಿತಿ

ನಿವೃತ್ತಿ ಬಳಿಕ ಪಿಂಚಣಿ ಪಡೆಯುತ್ತಿರುವವರೆಲ್ಲ ನವೆಂಬರ್ 30ರ ಒಳಗಾಗಿ ಜೀವನ ಪ್ರಮಾಣ ಪತ್ರವನ್ನು ಸಲ್ಲಿಸಬೇಕಿತ್ತು. 80 ವರ್ಷ ಮೇಲ್ಪಟ್ಟವರು ಆನ್ ಲೈನ್ ನಲ್ಲೇ ಪ್ರಮಾಣಪತ್ರ ಸಲ್ಲಿಕೆ ಮಾಡಲು ಅವಕಾಶ Read more…

ನೋಡಲೇಬೇಕಾದ ಪ್ರವಾಸಿ ತಾಣ ವಿಶ್ವ ವಿಖ್ಯಾತ ʼಹಂಪೆʼ

ಬೆಂಗಳೂರಿನಿಂದ ಸುಮಾರು 325 ಹಾಗೂ ಹೊಸಪೇಟೆಯಿಂದ 13 ಕಿಲೋ ಮೀಟರ್ ದೂರದಲ್ಲಿರುವ ಹಂಪೆ, ವಿಶ್ವ ವಿಖ್ಯಾತ ಪ್ರವಾಸಿ ತಾಣಗಳಲ್ಲಿ ಒಂದಾಗಿದೆ. ವಿಜಯನಗರದ ಅರಸರ ಕಾಲದಲ್ಲಿ ರಾಜಧಾನಿಯಾಗಿದ್ದ ಹಂಪೆ ಗತವೈಭವವನ್ನು Read more…

ಮಕ್ಕಳನ್ನು ಮನೆಯೊಳಗೆ ಕಾಪಾಡುವುದು ಹೇಗೆ…? ಇಲ್ಲಿದೆ ಟಿಪ್ಸ್

ಲಾಕ್ ಡೌನ್, ಕೊರೊನಾ ಕಾರಣದಿಂದ ಮಕ್ಕಳು ಮನೆಯಿಂದ ಹೊರ ಹೋಗುತ್ತಿಲ್ಲ ಎಂಬುದೇನೋ ನಿಜ. ಆದರೆ ಮನೆಯಲ್ಲೇ ಬಗೆಬಗೆಯ ಜಂಕ್ ಫುಡ್ ಗಳು ತಯಾರಾಗುತ್ತಿವೆ. ದೈಹಿಕ ಚಟುವಟಿಕೆಗಳಲ್ಲೂ ತೊಡಗಿಕೊಳ್ಳಲು ಸಾಧ್ಯವಾಗದ Read more…

ರೈತರಿಗೆ ಮುಖ್ಯ ಮಾಹಿತಿ: ಜಾನುವಾರುಗಳಿಗೆ ಕಾಲುಬಾಯಿ ರೋಗಕ್ಕೆ ಉಚಿತ ಲಸಿಕೆ

ಬೆಂಗಳೂರು: ರಾಜ್ಯದ ಎಲ್ಲ ಕೃಷಿ ವಿಜ್ಞಾನ ಕೇಂದ್ರಗಳು, ಗ್ರಾಮ ಪಂಚಾಯತ್, ಜಿಲ್ಲಾ ಪಂಚಾಯತ್ ಸಹಯೋಗದಲ್ಲಿ 114.53 ಲಕ್ಷ ಜಾನುವಾರುಗಳಿಗೆ ಕಾಲುಬಾಯಿ ರೋಗಕ್ಕೆ ಲಸಿಕೆ ನೀಡಲಾಗುತ್ತಿದೆ. 6303 ಸಿಬ್ಬಂದಿಗಳನ್ನು ಈ Read more…

‘ಐಪಿಎಲ್’ ನಲ್ಲಿ ಬೇಸರದ ವಿಷಯದ ಬಗ್ಗೆ ಹೇಳಿದ ಸಿಂಪಲ್ ಸುನಿ…!

ಐಪಿಎಲ್ ನಲ್ಲಿ ಆರ್.ಸಿ.ಬಿ. ಅಭಿಮಾನಿಯಾಗಿರುವ ನಿರ್ದೇಶಕ ಸಿಂಪಲ್ ಸುನಿ ತಮಗೆ ಬೇಸರ ತಂದಿರುವ ವಿಷಯದ ಬಗ್ಗೆ ಟ್ವೀಟ್ ಮಾಡಿದ್ದಾರೆ. ಐಪಿಎಲ್ ನಲ್ಲಿ ತುಂಬಾ ಬೇಸರದ ವಿಷಯ ಅಂದ್ರೆ…‌‌..ಅಜಿಂಕ್ಯ ರಹಾನೆ Read more…

BIG BREAKING: ರಾಜ್ಯದಲ್ಲಿಂದು 8793 ಜನರಿಗೆ ಕೊರೊನಾ ಸೋಂಕು ದೃಢ, ಬೆಂಗಳೂರಿಗೆ ಬಿಗ್ ಶಾಕ್

ಬೆಂಗಳೂರು: ರಾಜ್ಯದಲ್ಲಿ ಇಂದು 8793 ಜನರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಒಟ್ಟು ಸೋಂಕಿತರ ಸಂಖ್ಯೆ 6,20,630 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು 7094 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ Read more…

ಅಂಗನವಾಡಿ, ಶಾಲಾ ಮಕ್ಕಳಿಗೆ ಮತ್ತೊಂದು ‘ಗುಡ್ ನ್ಯೂಸ್’

ನವದೆಹಲಿ: ಕೇಂದ್ರ ಜಲ ಶಕ್ತಿ ಸಚಿವಾಲಯದ ವತಿಯಿಂದ ದೇಶಾದ್ಯಂತ ಎಲ್ಲ ಅಂಗನವಾಡಿ ಮತ್ತು ಶಾಲೆಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲು ಯೋಜನೆ ರೂಪಿಸಲಾಗಿದೆ. 100 ದಿನಗಳ ಅಭಿಯಾನಕ್ಕೆ ಇವತ್ತು Read more…

ಬಂದ್ ಹಿನ್ನಲೆ ಮುಂದೂಡಿಕೆಯಾಗಿದ್ದ ಪರೀಕ್ಷೆಗಳಿಗೆ ದಿನಾಂಕ ನಿಗದಿ

ಬೆಂಗಳೂರು: ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಮುಂದೂಡಿಕೆಯಾಗಿದ್ದ ಪರೀಕ್ಷೆಗಳಿಗೆ ದಿನಾಂಕ ನಿಗದಿ ಮಾಡಲಾಗಿದೆ. ಬೆಂಗಳೂರು ವಿಶ್ವವಿದ್ಯಾಲಯದಿಂದ ಪರೀಕ್ಷೆಗೆ ದಿನಾಂಕ ನಿಗದಿ ಮಾಡಲಾಗಿದೆ. ಸೆಪ್ಟಂಬರ್ 25 ರಂದು ನಡೆಯಬೇಕಿದ್ದ ಪರೀಕ್ಷೆಯನ್ನು ಅಕ್ಟೋಬರ್ Read more…

ಹತ್ರಾಸ್ ಅತ್ಯಾಚಾರ, ಕೊಲೆ ಪ್ರಕರಣ: ಯುವತಿ ಕುಟುಂಬಕ್ಕೆ ಪೊಲೀಸರ ದಿಬ್ಬಂಧನ

ಲಖ್ನೋ: ಉತ್ತರಪ್ರದೇಶದ ಹತ್ರಾಸ್ ನಲ್ಲಿ ಯುವತಿ ಮೇಲೆ ಅತ್ಯಾಚಾರ, ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮತ್ತೆ ದೌರ್ಜನ್ಯ ನಡೆಸಿರುವ ಆರೋಪ ಕೇಳಿ ಬಂದಿದೆ. ನಮ್ಮನ್ನು ಮನೆಯಿಂದ ಹೊರಗೆ ಬಿಡುತ್ತಿಲ್ಲ Read more…

ಸರ್ಕಾರ ಯಾವಾಗ ಇರುತ್ತೋ…? ಹೋಗುತ್ತೋ…? ಗೊತ್ತಿಲ್ಲ: ಅಚ್ಚರಿ ಹೇಳಿಕೆ ನೀಡಿದ ಸಚಿವ ಆನಂದ್ ಸಿಂಗ್

ಬಳ್ಳಾರಿ: ಈ ಸರ್ಕಾರಗಳು ಯಾವಾಗ ಇರುತ್ತವೆ? ಯಾವಾಗ ಹೋಗುತ್ತವೆ? ಗೊತ್ತಿಲ್ಲ ಎಂದು ಸಚಿವ ಆನಂದ್ ಸಿಂಗ್ ಹೇಳಿದ್ದಾರೆ. ಹೊಸಪೇಟೆ ತಾಲೂಕಿನ ಕಮಲಾಪುರದಲ್ಲಿ ಮಾತನಾಡಿದ ಅವರು, ಸರ್ಕಾರ ಇರುತ್ತೋ ಹೋಗುತ್ತೋ Read more…

ಉಪ ಚುನಾವಣೆ: ಆರ್.ಆರ್. ನಗರ ಕ್ಷೇತ್ರಕ್ಕೆ ಜೆಡಿಎಸ್ ಅಭ್ಯರ್ಥಿಗಳಾಗಿ 3 ಹೆಸರು ಫೈನಲ್

ಬೆಂಗಳೂರು: ಆರ್.ಆರ್. ನಗರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಜೆಡಿಎಸ್ ಪಕ್ಷದಿಂದ ಅಭ್ಯರ್ಥಿ ಆಯ್ಕೆ ಮಾಡಲು ಎಂದು ಪಕ್ಷದ ನಾಯಕರು ಸಭೆ ಸೇರಿ ಚರ್ಚೆ ನಡೆಸಿದ್ದಾರೆ. ಸಭೆಯಲ್ಲಿ ಮೂವರ Read more…

ಅನುಶ್ರೀ ಕುರಿತು ಹೊಸ ಬಾಂಬ್ ಸಿಡಿಸಿದ ಸಂಬರಗಿ

ಬೆಂಗಳೂರು: ಡ್ರಗ್ಸ್ ಪ್ರಕರಣದಲ್ಲಿ ನಟಿ ಸಂಜನಾ ಗಲ್ರಾಣಿ ಮೇಲೆ ಆರೋಪ ಮಾಡಿದ್ದ ಸಾಮಾಜಿಕ ಹೋರಾಟಗಾರ ಪ್ರಶಾಂತ್ ಸಂಬರಗಿ ಇದೀಗ ನಿರೂಪಕಿ ಅನುಶ್ರೀ ಕುರಿತಾಗಿಯೂ ಆರೋಪಗಳನ್ನು ಮಾಡಿದ್ದು, ಅನುಶ್ರೀಯನ್ನು ಶುಗರ್ Read more…

ಜ್ವರ ಬಂದರೆ ಭಯ ಬೇಡ ಅಂದ್ರು ಡಾ. ರಾಜು: ಕೊರೊನಾ ಕುರಿತ ವೈದ್ಯರ ಮತ್ತೊಂದು ವಿಡಿಯೋ ವೈರಲ್

ಬೆಂಗಳೂರು: ಕೊರೊನಾ ಸಂಕಷ್ಟದ ಈ ಸಂದರ್ಭದಲ್ಲಿ ಜನರು ಪ್ರತಿದಿನ ಭಯದಿಂದಲೇ ಜೀವನ ಸಾಗಿಸಬೇಕಾದ ಅನಿವಾರ್ಯತೆ ಎದುರಾಗಿದೆ. ಆದರೆ ಕೊರೊನಾ ಕುರಿತು ಜನರಿಗಿದ್ದ ಭಯವನ್ನು ಹೋಗಲಾಡಿಸುವ ನಿಟ್ಟಿನಲ್ಲಿ ಡಾ. ರಾಜು Read more…

ಲಂಡನ್‌ ಬೀದಿಯಲ್ಲಿ 29 ಟನ್‌ ಕ್ಯಾರೆಟ್‌ ಡಂಪ್….!

ಲಂಡನ್‌ ವಿವಿಯ ಮುಂದಿನ ಬೀದಿಯಲ್ಲಿ 29 ಟನ್‌ ಕ್ಯಾರೆಟ್ ಗುಡ್ಡೆ ಹಾಕಿದ್ದನ್ನು ಕಂಡ ದಾರಿಹೋಕರು ಬೆಚ್ಚಿ ಬಿದ್ದಿದ್ದಾರೆ. ಗೋಲ್ಡ್‌ಸ್ಮಿತ್ಸ್‌ ಪ್ರದೇಶದ ಬೆನ್ ಪಿಮ್ಲಾಟ್‌ ಕಟ್ಟಡದ ಬಳಿ ಬೃಹತ್‌ ಪ್ರಮಾಣದ Read more…

ಕೆಲಸ ಕೊಟ್ಟ ಕಂಪನಿ ಎದುರು ಈಕೆ ಮಾಡಿದ್ದೇನು ಗೊತ್ತಾ..? ನೋಡಿದ್ರೆ ನಕ್ಕು ಬಿಡ್ತೀರಿ

ಕೆಲಸ ಸಿಕ್ಕಿದ ಖುಷಿಯಲ್ಲಿ ಯುವತಿಯೊಬ್ಬಳು ಅದೇ ಕಂಪನಿ ಮುಂದೆ ಡಾನ್ಸ್ ಮಾಡಿದ ಸಂಭ್ರಮದ ವಿಡಿಯೋ ಒಂದು ಜಾಲತಾಣದಲ್ಲಿ ವೈರಲ್ ಆಗಿದ್ದು, ನೆಟ್ಟಿಗರು ಯುವತಿಯ ನೃತ್ಯಕ್ಕೆ ಫಿದಾ ಆಗಿದ್ದಾರೆ. ಸಂಸ್ಥೆಯ Read more…

ಕೊರೊನಾ ಬಂದ್ರೆ ಮಮತಾ ಬ್ಯಾನರ್ಜಿ ಅಪ್ಪಿಕೊಳ್ತೇನೆ ಎಂದಿದ್ದ ಬಿಜೆಪಿ ನಾಯಕ ಈಗ……

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಗ್ಗೆ ಬಿಜೆಪಿ ಮುಖಂಡ ಅನುಪಮ್ ಹಜ್ರಾ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಕೊರೊನಾ ಪಾಸಿಟಿವ್ ಬಂದ್ರೆ ಮಮತಾ ಬ್ಯಾನರ್ಜಿಯವರನ್ನು ಅಪ್ಪಿಕೊಳ್ತೇನೆ ಎಂದಿದ್ದರು. ಈಗ Read more…

BIG NEWS: ರಸ್ತೆ ಸುರಕ್ಷತೆ ಹೆಚ್ಚಿಸಲು ಕೇಂದ್ರ ಸರ್ಕಾರದಿಂದ ಮಹತ್ವದ ಕಾನೂನು

ದೇಶದ ರಸ್ತೆ ಸುರಕ್ಷತೆಯನ್ನು ಹೆಚ್ಚಿಸಲು ಕೇಂದ್ರ ಸರ್ಕಾರ ಮಹತ್ವದ ಕಾನೂನು ಜಾರಿಗೆ ತರ್ತಿದೆ. ಇದರ ಅಡಿಯಲ್ಲಿ, ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದರೆ ರಸ್ತೆ ನಿರ್ಮಾಣ ಮಾಡಿದ ಕಂಪನಿಯನ್ನು ತಪ್ಪಿತಸ್ಥರೆಂದು ಪರಿಗಣಿಸಲ್ಪಡುತ್ತದೆ. Read more…

ಸಾವಿನ ಹಿಂದಿನ ರಾತ್ರಿ ರಿಯಾ ಭೇಟಿಯಾಗಿದ್ದ ಸುಶಾಂತ್…!

ಬಾಲಿವುಡ್ ನಟ ಸುಶಾಂತ್ ಸಿಂಗ್ ಸಾವಿನ ಪ್ರಕರಣದ ವಿಚಾರಣೆ ನಡೆಯುತ್ತಿದೆ. ದಿನಕ್ಕೊಂದು ಮಾಹಿತಿ ಹೊರಗೆ ಬರ್ತಿದೆ. ಈಗಾಗಲೇ ಸುಶಾಂತ್ ಸಿಂಗ್ ಪ್ರೇಯಸಿ ರಿಯಾ ಚಕ್ರವರ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಈ Read more…

ಅನುಶ್ರೀ ಮೊಬೈಲ್ ನೋಡಿ ಅಧಿಕಾರಿಗಳು ಶಾಕ್ ಆಗಿದ್ದೇಕೆ….?

ಮಂಗಳೂರು: ಡ್ರಗ್ಸ್ ಪ್ರಕರಣ ಸಂಬಂಧ ಸಿಸಿಬಿ ವಿಚಾರಣೆಗೆ ಹಾಜರಾಗಿದ್ದ ನಿರೂಪಕಿ ಅನುಶ್ರೀ ಅವರ ಮೊಬೈಲ್ ಪರಿಶೀಲಿಸಿದ ಅಧಿಕಾರಿಗಳೇ ಶಾಕ್ ಆಗಿದ್ದಾರೆ. ಪ್ರಕರಣದಲ್ಲಿ ತಮ್ಮ ಹೆಸರು ಹೊರ ಬರುತ್ತಿದ್ದಂತೆಯೇ ಅನುಶ್ರೀ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...