alex Certify Live News | Kannada Dunia | Kannada News | Karnataka News | India News - Part 439
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಪ್ರಜ್ವಲ್ ವಿಡಿಯೋ ಪ್ರಕರಣ; ಪ್ರೀತಂ ಗೌಡ ಆಪ್ತರ ಮನೆಯಲ್ಲಿ 10 ಪೆನ್ ಡ್ರೈವ್ ಪತ್ತೆ

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಿರುವ ಎಸ್ಐಟಿ ಅಧಿಕಾರಿಗಳು ಬಿಜೆಪಿ ಮಾಜಿ ಶಾಸಕ ಪ್ರೀತಂ ಗೌಡ ಆಪ್ತರ ಮನೆ ಮೇಲೆ Read more…

ದಕ್ಷಿಣ ಶಿಕ್ಷಕರ ಕ್ಷೇತ್ರದ ಟಿಕೆಟ್ ವಿಚಾರ; ಮೈತ್ರಿ ಪಕ್ಷದಲ್ಲಿ ಮುಂದುವರಿದ ಗೊಂದಲ

ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡಿದ್ದ ಬಿಜೆಪಿ, ವಿಧಾನ ಪರಿಷತ್ ಚುನಾವಣೆಯಲ್ಲೂ ಇದನ್ನು ಮುಂದುವರೆಸಿದ್ದು, ಆರು ಕ್ಷೇತ್ರಗಳ ಪೈಕಿ 5 ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳ ಹೆಸರನ್ನು ಘೋಷಿಸಿ Read more…

SHOCKING NEWS: ಪತ್ನಿಗೆ ನೇಣು ಬಿಗಿದುಕೊಂಡಿದ್ದಾಗಿ ಹೆದರಿಸಲು ಹೋಗಿ ನಿಜವಾಗಿಯೂ ಸಾವನ್ನಪ್ಪಿದ ಪತಿ

ಬೆಂಗಳೂರು: ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣುಬಿಗಿದುಕೊಂಡಿದ್ದಾಗಿ ಹೆದರಿಸಲು ಹೋಗಿ ಪತಿ ನಿಜಕ್ಕೂ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಬಾಗಲಗುಂಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಬಿಹಾರ ಮೂಲದ ಅಮಿತ್ Read more…

ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದ ಬಿಜೆಪಿ ಟಿಕೆಟ್ ಆಕಾಂಕ್ಷಿ; ಪುತ್ರನ ವಿರುದ್ಧವೇ ನಾಮಪತ್ರ ಸಲ್ಲಿಸಿದ ತಾಯಿ…!

ಬಿಹಾರದ ಕಾರಾಕಾಟ್ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಖ್ಯಾತ ಭೋಜ್ಪುರಿ ನಟ ಪವನ್ ಸಿಂಗ್, ಈ ಕ್ಷೇತ್ರವನ್ನು ಮೈತ್ರಿಕೂಟ ಪಕ್ಷಕ್ಕೆ ಬಿಟ್ಟುಕೊಟ್ಟ ಕಾರಣ ಇದೀಗ ಪಕ್ಷೇತರ ಅಭ್ಯರ್ಥಿಯಾಗಿ Read more…

BIG NEWS: ಮುಂಡ್ರೋಡು ಮೀಸಲು ಅರಣ್ಯದಲ್ಲಿ ಸಾವಿರಾರು ಮರಗಳ ಮಾರಣ ಹೋಮ; ತನಿಖೆಗೆ ಆದೇಶಿಸಿದ ಅರಣ್ಯ ಸಚಿವ

ಮಡಿಕೇರಿ: ಮುಂಡ್ರೋಡು ಮೀಸಲು ಅರಣ್ಯ ಪ್ರದೇಶದಲ್ಲಿ ಸಾವಿರಾರು ಮರಗಳ ಮಾರಣ ಹೋಮ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಅರಣ್ಯ ಸಚಿವ ಈಶ್ವರ ಖಂಡ್ರೆ ತನಿಖೆಗೆ ಆದೇಶ ನೀಡಿದ್ದಾರೆ. ಕೊಡಗು ಜಿಲ್ಲೆ Read more…

BIG BREAKING: ಅಂತರಾಷ್ಟ್ರೀಯ ಪಂದ್ಯಗಳಿಗೆ ‘ಗುಡ್ ಬೈ’ ಹೇಳಿದ ಭಾರತದ ಫುಟ್ಬಾಲ್ ಸ್ಟಾರ್ ಸುನಿಲ್ ಚೆಟ್ರಿ

ಭಾರತದ ಖ್ಯಾತ ಫುಟ್ಬಾಲ್ ಆಟಗಾರ ಸುನಿಲ್ ಚೇತ್ರಿ ಅಂತರಾಷ್ಟ್ರೀಯ ಪಂದ್ಯಗಳಿಗೆ ವಿದಾಯ ಘೋಷಿಸಿದ್ದಾರೆ. ಜೂನ್ 6 ರಂದು ಕುವೈತ್ ವಿರುದ್ಧ ನಡೆಯಲಿರುವ ಪಂದ್ಯವೇ ಕೊನೆಯದ್ದು ಎಂದು ಅವರು ತಿಳಿಸಿದ್ದಾರೆ. Read more…

‘ಜೆಟ್ ಏರ್ವೇಸ್’ ಸಂಸ್ಥಾಪಕ ನರೇಶ್ ಗೋಯಲ್ ಪತ್ನಿ ಕ್ಯಾನ್ಸರ್ ನಿಂದ ಸಾವು

ಜೆಟ್ ಏರ್ವೇಸ್ ಸಂಸ್ಥಾಪಕ ನರೇಶ್ ಗೋಯಲ್ ಅವರ ಪತ್ನಿ ಅನಿತಾ ಗೋಯಲ್ ಇಂದು ಬೆಳಗ್ಗೆ ಮುಂಬೈನ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ದೀರ್ಘ ಕಾಲದಿಂದ ಕ್ಯಾನ್ಸರ್ನಿಂದ ಬಳಲುತ್ತಿದ್ದ ಅವರು, ಮುಂಬೈನ ಆಸ್ಪತ್ರೆಯಲ್ಲಿ Read more…

ಅಜ್ಜನ ಮರಣದ ನಂತರ ನಿದ್ರಿಸುತ್ತಿರುವ ಮಗುವಿನ ಮೇಲೆ ‘ಭೂತ’ದ ಆಕೃತಿ ? ಅಚ್ಚರಿಗೊಳಿಸಿದೆ ಫೋಟೋ

ಅಮೆರಿಕದ ಮಿಚಿಗನ್‌ನಲ್ಲಿ ನಡೆದ ಅಸಾಮಾನ್ಯ ಘಟನೆಯಲ್ಲಿ ನಿವಾಸಿಯೊಬ್ಬರು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿರುವ ಚಿತ್ರವೊಂದು ವೈರಲ್ ಆಗಿದೆ. ಅದರಲ್ಲಿ ತನ್ನ ಪಕ್ಕ ಮಲಗಿರುವ ಮಗುವಿನ ಹತ್ತಿರ ಭೂತದಂತಹ ಆಕೃತಿ Read more…

ರೈತರ ಖಾತೆಗೆ ಬಂದ ಬರ ಪರಿಹಾರ ಸಾಲಕ್ಕೆ ಜಮೆ ಮಾಡಿಕೊಳ್ಳುತ್ತಿರುವುದು ಕ್ರೂರಾತಿ ಕ್ರೂರ: ಕುಮಾರಸ್ವಾಮಿ ಆಕ್ರೋಶ

ಬೆಂಗಳೂರು: ರೈತರ ಖಾತೆಗೆ ಬಂದ ಬರ ಪರಿಹಾರ ಸಾಲಕ್ಕೆ ಜಮೆ ಮಾಡಿಕೊಳ್ಳುತ್ತಿರುವುದು ಖಂಡನೀಯ ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಯಾವ ಕಡೆಯಿಂದ ನೋಡಿದರೂ ರೈತರ Read more…

ಊಟದ ನಂತರ ಮಾಡುವ ವಾಕಿಂಗ್ ನಿಂದ ಸಿಗುತ್ತೆ ಇಷ್ಟೆಲ್ಲಾ ಪ್ರಯೋಜನ

ಇಂದಿನ ವೇಗದ ಜಗತ್ತಿನಲ್ಲಿ ವ್ಯಾಯಾಮಕ್ಕೆ ಸಮಯವನ್ನು ಹೊಂದಿಸುವುದು ಕಷ್ಟವಾಗಿದೆ. ವ್ಯಾಯಾಮ ಅಥವಾ ಪ್ರತಿದಿನ ವಾಕಿಂಗ್ ಮಾಡುವುದರಿಂದ ಉತ್ತಮ ಆರೋಗ್ಯ ಹೊಂದಬಹುದು. ಅಂತಹ ಒಂದು ಸರಳವಾದ ಪರಿಣಾಮಕಾರಿ ಅಭ್ಯಾಸವೆಂದರೆ ಪ್ರತಿ Read more…

ವಾರಣಾಸಿಯಲ್ಲಿ ಮೋದಿ ವಿರುದ್ಧ ಸ್ಪರ್ಧಿಸಿದ್ದ ಹಾಸ್ಯನಟ ಶ್ಯಾಮ್ ರಂಗೀಲಾ ನಾಮಪತ್ರ ತಿರಸ್ಕೃತ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾರಣಾಸಿಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಹಾಸ್ಯನಟ ಶ್ಯಾಮ್ ರಂಗೀಲಾ ಅವರು ಸಲ್ಲಿಸಿದ್ದ ಅಫಿಡವಿಟ್ ಅನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಬುಧವಾರ ತಿರಸ್ಕರಿಸಿದೆ. Read more…

ಜಾಲತಾಣದಲ್ಲಿ ಖಾಸಗಿ ಕ್ಷಣಗಳ ವಿಡಿಯೋ ಹರಿಬಿಟ್ಟ ಕಿಡಿಗೇಡಿ

ರಾಮನಗರ: ಪತಿಯನ್ನು ಕೊಲೆ ಮಾಡುವುದಾಗಿ ಬೆದರಿಸಿ ಆತನ ಪತ್ನಿಯ ಜೊತೆ ಬಲವಂತವಾಗಿ ವಿಡಿಯೋ ಮಾಡಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ವ್ಯಕ್ತಿಯ ವಿರುದ್ಧ ರಾಮನಗರದ ಸಿಇಎನ್ ಪೋಲಿಸ್ ಠಾಣೆಯಲ್ಲಿ ದೂರು Read more…

ಅನಿರೀಕ್ಷಿತ ಹಣದ ಹರಿವು ಪಡೆಯಲು ಶುಕ್ರ ದೇವರ ಆರಾಧನೆ

  ಪ್ರತಿಯೊಬ್ಬ ಮನುಷ್ಯನಿಗೂ ಅನಿರೀಕ್ಷಿತ ಸಮಯದಲ್ಲಿ ಅನಿರೀಕ್ಷಿತ ಹಣದ ಅವಶ್ಯಕತೆ ಖಂಡಿತ. ಆ ಸಮಯದಲ್ಲಿ ಯಾರಿಂದಲೋ ಸಾಲ ಮಾಡಬೇಕಾದ ಪರಿಸ್ಥಿತಿ ಬರುತ್ತದೆ. ಹಾಗಾಗದಿದ್ದರೆ ಒಂದಿಷ್ಟು ಚಿನ್ನಾಭರಣಗಳನ್ನು ಅಡಮಾನವಿಟ್ಟು ಹಣ Read more…

ಮೇ 31ರಂದು ನಡೆಯಲಿದೆ ಎಡವಟ್ಟು ಕಾರಣ ರದ್ದಾಗಿದ್ದ ಸಮಾಜಶಾಸ್ತ್ರ ಪರೀಕ್ಷೆ

ಬಳ್ಳಾರಿ: ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಬಿಎ ಮೂರನೇ ಸೆಮಿಸ್ಟರ್ ಸಮಾಜಶಾಸ್ತ್ರ ವಿಷಯದ ಪರೀಕ್ಷೆ ಮೇ 31ರಂದು ನಡೆಯಲಿದೆ. ಬಿಎ ಮೂರನೇ ಸೆಮಿಸ್ಟರ್ ಸಮಾಜಶಾಸ್ತ್ರ ವಿಷಯದ ಪರೀಕ್ಷೆಗೆ ಒಂದನೇ ಸೆಮಿಸ್ಟರ್ Read more…

ಭಾರತದ ಪುಟ್ಟ ಹಳ್ಳಿಯೊಂದರ ವ್ಯಕ್ತಿ ಈಗ ಸಾವಿರಾರು ಕೋಟಿ ರೂ. ವ್ಯವಹಾರ ಹೊಂದಿರುವ ಸಾಧಕ…!

ಹಳ್ಳಿಯೊಂದರಲ್ಲಿ ಹುಟ್ಟಿ ಬಂದು ಬಿಲಿಯನ್ ಗಟ್ಟಲೆ ವ್ಯವಹಾರ ನಡೆಸುವ ಲುಲು ಗ್ರೂಪ್ ಮಾಲೀಕರ ಸಾಧನೆಯ ಕಥೆಯಿದು. ಲುಲು ಗ್ರೂಪ್ ಪ್ರಸ್ತುತ ಜಗತ್ತಿನಾದ್ಯಂತ ವೇಗವಾಗಿ ವಿಸ್ತರಿಸುತ್ತಿದೆ, ಭಾರತ ಸೇರಿದಂತೆ ವಿವಿಧ Read more…

ಸಿಂಪಲ್ ಉಡುಗೆಯಲ್ಲಿ ಉರ್ಫಿ ಜಾವೇದ್; ಜನರಿಗೆ ಅಚ್ಚರಿಯೋ ಅಚ್ಚರಿ…!

ಚಿತ್ರ ವಿಚಿತ್ರ, ಅಸಾಧಾರಣ ಫ್ಯಾಷನ್ ನಿಂದ್ಲೇ ಉರ್ಫಿ ಜಾವೇದ್ ಹೆಸರು ಮಾಡಿದ್ದಾರೆ. ಆಕೆ ಸಾರ್ವಜನಿಕವಾಗಿ ಕಾಣಿಸಿಕೊಂಡಾಗಲೆಲ್ಲಾ ಜನ ಹುಬ್ಬೇರಿಸಿ ಆಕೆಯ ಡ್ರೆಸ್ ನೋಡುತ್ತಾರೆ. ಅಷ್ಟು ವಿಚಿತ್ರ ಮತ್ತು ವಿಶೇಷವಾಗಿರುತ್ತೆ Read more…

ಮೋದಿ ಸೇರಿದಂತೆ ಈ ಘಟಾನುಘಟಿ ನಾಯಕರ ಬಳಿ ಇಲ್ಲ ಒಂದೇ ಒಂದು ಸ್ವಂತ ಕಾರು…!

ಪ್ರಸ್ತುತ ಲೋಕಸಭೆ ಚುನಾವಣೆ 2024 ರಲ್ಲಿ ಘಟಾವುಘಟಿಗಳೆಲ್ಲಾ ಈಗಾಗಲೇ ನಾಮಪತ್ರ ಸಲ್ಲಿಸಿದ್ದು ಜೂನ್ 4 ರ ಫಲಿತಾಂಶಕ್ಕಾಗಿ ಕಾಯುತ್ತಿದ್ದಾರೆ. ನಾಮಪತ್ರ ಸಲ್ಲಿಕೆ ವೇಳೆ ಘಟಾನುಘಟಿ ನಾಯಕರು ಸಲ್ಲಿಸಿರುವ ಅಫಿಡವಿಟ್ Read more…

ನೀರು ಕುಡಿಯಲು ಬಂದ ಆನೆ ಮೇಲೆ ಮೊಸಳೆ ದಾಳಿ; ಎದೆ ನಡುಗಿಸುವ ವಿಡಿಯೋ ವೈರಲ್

ನೀರು ಕುಡಿಯಲು ಬಂದ ಆನೆಯ ಮೇಲೆ ಮೊಸಳೆ ದಾಳಿ ಮಾಡಿರೋ ಎದೆ ನಡುಗಿಸುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಜಿಂಬಾಬ್ವೆಯ ವಿಕ್ಟೋರಿಯಾ ಫಾಲ್ಸ್ ಸಫಾರಿ ಕ್ಲಬ್ ನಲ್ಲಿ Read more…

17 ಕೋಟಿ ರೂ. ಕರೆಂಟ್ ಬಿಲ್ ಕಂಡು ಬೆಚ್ಚಿಬಿದ್ದ ಮನೆ ಮಾಲೀಕ

ಬೆಂಗಳೂರು: ಬರೋಬ್ಬರಿ 17 ಕೋಟಿ ರೂಪಾಯಿ ಕರೆಂಟ್ ಬಿಲ್ ಬಂದಿದ್ದನ್ನು ಕಂಡು ಮನೆ ಮಾಲೀಕ ಬೆಚ್ಚಿಬಿದ್ದಿದ್ದಾರೆ. ಜೆಬಿ ಕಾವಲ್ ಕೃಷ್ಣಾನಂದ ನಗರದ ಪೊಲೀಸ್ ಕ್ವಾಟ್ರಸ್ ನ ಮನೆಯೊಂದಕ್ಕೆ 17 Read more…

ಮತ್ತು ಬರುವ ತೀರ್ಥ ನೀಡಿ ಟಿವಿ ಚಾನೆಲ್ ನಿರೂಪಕಿ ಮೇಲೆ ಅರ್ಚಕನಿಂದ ಅತ್ಯಾಚಾರ

ಅರ್ಚಕನೊಬ್ಬ ತನ್ನ ಮೇಲೆ ಅತ್ಯಾಚಾರವೆಸಗಿದ್ದಾರೆಂದು ತಮಿಳುನಾಡಿನ ಖಾಸಗಿ ಟಿವಿ ಚಾನೆಲ್‌ನ ನಿರೂಪಕಿಯೊಬ್ಬರು ಚೆನ್ನೈನ ವಿರುಗಂಬಾಕ್ಕಂನ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ನಗರದ ಪ್ರಸಿದ್ಧ ಅಮ್ಮನ್ ದೇವಾಲಯವೊಂದರ ಅರ್ಚಕರ Read more…

ನೂರಕ್ಕೆ ನೂರು ಗೆದ್ದು ಬರುತ್ತಿ: ಬಿಜೆಪಿ ಬಂಡಾಯ ಅಭ್ಯರ್ಥಿಗೆ ದೈವದ ಅಭಯ

ಉಡುಪಿ: ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಬಂಡಾಯ ಅಭ್ಯರ್ಥಿ ರಘುಪತಿ ಭಟ್ ಅವರಿಗೆ ದೈವ ಅಭಯ ನೀಡಿದೆ. ಮೇ 16 ರಂದು ಮೈಸೂರಿನ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ರಘುಪತಿ Read more…

ಪೊಲೀಸರು ಪುರಾವೆ ಒದಗಿಸಲು ವಿಫಲ; ನಕಲಿ ವಿಡಿಯೋ ಪ್ರಕರಣದಲ್ಲಿ ಯೂಟ್ಯೂಬರ್ ಗೆ ರಿಲೀಫ್

ನಕಲಿ ವಿಡಿಯೋ ಪ್ರಕರಣದಲ್ಲಿ ಭಾರತೀಯ ಜನತಾ ಪಕ್ಷದ (ಬಿಜೆಪಿ) ನಾಯಕ ಮತ್ತು ಯೂಟ್ಯೂಬರ್ ಮನೀಶ್ ಕಶ್ಯಪ್ ಅವರಿಗೆ ರಿಲೀಫ್ ಸಿಕ್ಕಿದೆ. ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ಪಾಟ್ನಾ ಸಿವಿಲ್ ಕೋರ್ಟ್ ಮನೀಶ್ Read more…

ಬರ ಪರಿಹಾರ ಹಣ ಬೆಳೆ ಸಾಲದ ಹೊಂದಾಣಿಕೆಗೆ ಬ್ರೇಕ್; ನಿರಾಳರಾದ ರೈತರು

ಕಳೆದ ಬಾರಿ ರಾಜ್ಯದಲ್ಲಿ ವ್ಯಾಪಕ ಮಳೆಯಾಗದ ಕಾರಣ ತೀವ್ರ ಬರಗಾಲ ಆವರಿಸಿದ್ದು, ಇದರಿಂದ ರೈತರು ತೀವ್ರ ಸಂಕಷ್ಟ ಎದುರಿಸಿದ್ದರು. ಬ್ಯಾಂಕುಗಳಿಂದ ಸಾಲಸೋಲ ಮಾಡಿ ಬೆಳೆದ ಬೆಳೆ ನೀರಿಲ್ಲದೆ ಒಣಗಿ Read more…

ಖಾಸಗಿ ವಿಡಿಯೋ ತೋರಿಸಿ ವೈದ್ಯನಿಂದ ಬ್ಲಾಕ್ ಮೇಲ್: ಹಣ ನೀಡದಿದ್ದಕ್ಕೆ ಪತಿಗೆ ಫೋಟೋ ಸೆಂಡ್

ರಾಮನಗರ: ಖಾಸಗಿ ಫೋಟೋ, ವಿಡಿಯೋ ತೋರಿಸಿ ಹಣಕ್ಕೆ ಬೇಡಿಕೆ ಇಟ್ಟಿದ್ದ ವೈದ್ಯನ ವಿರುದ್ಧ ಮಹಿಳೆ ಕುಂಬಳಗೂಡು ಪೊಲೀಸ್ ಠಾಣೆ ದೂರು ನೀಡಿದ್ದಾರೆ. ಕೊಪ್ಪಳ ಮೂಲದ ಪರಸಪ್ಪ ಎಂಬುವನ ವಿರುದ್ಧ Read more…

BREAKING: ಹೆದ್ದಾರಿಯಲ್ಲಿ ನಿಂತಿದ್ದ ಟ್ರಕ್ ಗೆ ಕಾರ್ ಡಿಕ್ಕಿ: 8 ಮಂದಿ ಸಾವು

ಮಧ್ಯಪ್ರದೇಶದ ಇಂದೋರ್ ಜಿಲ್ಲೆಯಲ್ಲಿ ಬುಧವಾರ ರಾತ್ರಿ ಎರಡು ವಾಹನಗಳ ನಡುವೆ ಡಿಕ್ಕಿ ಸಂಭವಿಸಿ ಎಂಟು ಜನರು ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಒಬ್ಬರು ಗಾಯಗೊಂಡಿದ್ದಾರೆ. ಇಂದೋರ್-ಅಹಮದಾಬಾದ್ ರಾಷ್ಟ್ರೀಯ ಹೆದ್ದಾರಿಯ ಘಾಟಬಿಲ್ಲೋಡ್ ಬಳಿ Read more…

ಜೀರ್ಣಕ್ರಿಯೆಯನ್ನು ಸುಲಲಿತಗೊಳಿಸುತ್ತೆ ಬೆಳ್ಳುಳ್ಳಿ

ಕೊಲೆಸ್ಟ್ರಾಲ್ ಇಳಿಸುವಲ್ಲಿ ಬೆಳ್ಳುಳ್ಳಿಯ ಪಾತ್ರ ದೊಡ್ಡದು. ನಿತ್ಯ ಬೆಳಿಗ್ಗೆ ಎದ್ದಾಕ್ಷಣ ಖಾಲಿ ಹೊಟ್ಟೆಗೆ ಒಂದು ಅಥವಾ ಎರಡು ಬೆಳ್ಳುಳ್ಳಿ ತಿಂದರೆ ಕೆಟ್ಟ ಕೊಬ್ಬು ಕರಗಿ ಬೊಜ್ಜು ದೂರವಾಗುತ್ತದೆ. ಜೀರ್ಣಕ್ರಿಯೆಯನ್ನೂ Read more…

ಟಿ20 ವಿಶ್ವಕಪ್ ನಲ್ಲಿ ಕೆಎಂಎಫ್ ಪ್ರಾಯೋಜಕತ್ವ: ಜಾಗತಿಕ ಬ್ರ್ಯಾಂಡ್ ಆಗಿ ರಾರಾಜಿಸಲಿದೆ ‘ನಂದಿನಿ’

ಬೆಂಗಳೂರು: ಜೂನ್ ನಲ್ಲಿ ನಡೆಯಲಿರುವ ಟಿ20 ಕ್ರಿಕೆಟ್ ವಿಶ್ವಕಪ್ ಪಂದ್ಯಾವಳಿಯಲ್ಲಿ ಐರ್ಲೆಂಡ್ ಮತ್ತು ಸ್ಕಾಟ್ಲೆಂಡ್ ಆಟಗಾರರ ಜೆರ್ಸಿಯ ಮೇಲೆ ನಂದಿನಿ ಬ್ರ್ಯಾಂಡ್ ಲಾಂಛನ ರಾರಾಜಿಸಲಿದೆ. ನಂದಿನಿ ಬ್ರ್ಯಾಂಡ್ ಮೌಲ್ಯ Read more…

ಆರೋಗ್ಯಕ್ಕೆ ಉತ್ತಮ ಫೈಬರ್ ಯುಕ್ತ ಹಸಿರು ಬಾದಾಮಿ

ಹೆಚ್ಚಾಗಿ ನಾವು ಒಣಗಿದ ಬಾದಾಮಿಯನ್ನು ಸೇವಿಸುತ್ತೇವೆ. ಇದು ದೇಹಕ್ಕೆ ಬಹಳ ಉತ್ತಮವೆಂಬುದು ಎಲ್ಲರಿಗೂ ತಿಳಿದೆ ಇದೆ. ಆದರೆ ಹಸಿರು ಬಾದಾಮಿ ಒಣಗಿದ ಬಾದಾಮಿಗಿಂತ ಹೆಚ್ಚು ಪೋಷಕಾಂಶಗಳನ್ನು ಹೊಂದಿರುತ್ತದೆಯಂತೆ. ಇದು Read more…

ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಪರಿಣಾಮ ರಾಜ್ಯದಲ್ಲಿ ಇನ್ನೂ ನಾಲ್ಕು ದಿನ ಭಾರಿ ಮಳೆ

ಬೆಂಗಳೂರು: ಅರಬ್ಬೀ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವ ಪರಿಣಾಮ ರಾಜ್ಯದ ಹಲವು ಕಡೆ ಪೂರ್ವ ಮುಂಗಾರು ಮಳೆಯಾಗುತ್ತಿದ್ದು, ಇನ್ನೂ ನಾಲ್ಕು ದಿನಗಳ ಕಾಲ ಭಾರಿ ಮಳೆ ಆಗಲಿದೆ. ಬುಧವಾರ Read more…

ದೇಶದ ಅತಿದೊಡ್ಡ ಬ್ಯಾಂಕಿಂಗ್‌ ಹಗರಣ; 34 ಸಾವಿರ ಕೋಟಿ ರೂ. ವಂಚಿಸಿದ ಧೀರಜ್ ವಾಧವನ್ ಯಾರು ಗೊತ್ತಾ ?

ಭಾರತದಲ್ಲಿ ಸಾಕಷ್ಟು ಕಾರ್ಪೊರೇಟ್‌ ಮತ್ತು ಬ್ಯಾಂಕಿಂಗ್ ಹಗರಣಗಳು ನಡೆದಿವೆ. PNB ಹಗರಣ, ಯೆಸ್ ಬ್ಯಾಂಕ್, ವಿಜಯ್ ಮಲ್ಯ ಹೀಗೆ ಅನೇಕ ಹಗರಣಗಳು ದೇಶವನ್ನೇ ಬೆಚ್ಚಿಬೀಳಿಸಿದ್ದವು. ಇವುಗಳಲ್ಲೊಂದು DHFL ಹಗರಣ. Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...