alex Certify Live News | Kannada Dunia | Kannada News | Karnataka News | India News - Part 44
ಕನ್ನಡ ದುನಿಯಾ
    Dailyhunt JioNews

Kannada Duniya

ಪರೀಕ್ಷೆ ಬರೆಯುವಾಗಲೇ ಹೆರಿಗೆ ನೋವು: ಹೆಣ್ಣು ಮಗುವಿಗೆ ಜನ್ಮ ನೀಡಿದ ಮಹಿಳೆ !

ರಾಜಸ್ಥಾನದ ಟೊಂಕ್ ಜಿಲ್ಲೆಯಲ್ಲಿ ಅಪರೂಪದ ಘಟನೆಯೊಂದು ನಡೆದಿದೆ. REET (ರಾಜಸ್ಥಾನ ಶಿಕ್ಷಕರ ಅರ್ಹತಾ ಪರೀಕ್ಷೆ) ಪರೀಕ್ಷೆಗೆ ಹಾಜರಾಗಿದ್ದ ಗರ್ಭಿಣಿ ಮಹಿಳೆಯೊಬ್ಬರಿಗೆ ಪರೀಕ್ಷೆ ನಡೆಯುತ್ತಿದ್ದಾಗಲೇ ಹೆರಿಗೆ ನೋವು ಕಾಣಿಸಿಕೊಂಡಿದ್ದು, ಹೆಣ್ಣು Read more…

BIG NEWS: ಸಚಿವ ಮಂಕಾಳು ವೈದ್ಯ ವಿರುದ್ಧ ಅರಣ್ಯ ಭೂಮಿ ಒತ್ತುವರಿ ಆರೋಪ

ಕಾರವಾರ: ಸಚಿವ ಮಂಕಾಳು ವೈದ್ಯ ವಿರುದ್ಧ ಅರಣ್ಯ ಭೂಮಿ ಒತ್ತುವರಿ ಆರೋಪ ಕೇಳಿಬಂದಿದೆ. ಸಚಿವರ ವಿರುದ್ಧ ಭಟ್ಕಳ ಆರ್ ಟಿ ಐ ಕಾರ್ಯಕರ್ತರು ರಾಜ್ಯಪಾಲರು ಹಾಗೂ ಮುಖ್ಯ ಅರಣ್ಯಾಧಿಕಾರಿಗೆ Read more…

BREAKING NEWS: ಛತ್ತೀಸ್ ಗಢ: ನಕ್ಸಲ್ ಕಮಾಂಡರ್ ಸೇರಿ ಇಬ್ಬರು ನಕ್ಸಲರು ಎನ್ ಕೌಂಟರ್ ನಲ್ಲಿ ಹತ್ಯೆ

ಸುಕ್ಮಾ: ಛತ್ತೀಸ್ ಗಢದ ಸುಕ್ಮಾ ಜಿಲ್ಲೆಯಲ್ಲಿ ಭದ್ರತಾಪಡೆಗಳು ಹಾಗೂ ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಇಬ್ಬರು ನಕ್ಸಲರನ್ನು ಹತ್ಯೆ ಮಾಡಲಾಗಿದೆ. ಕಿಸ್ತಾರಾಮ್ ಪೊಲೀಸ್ ಠಾಣೆ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ Read more…

BIG UPDATE: ಮಲೈ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದಾಗ ಭೀಕರ ಅಪಘಾತ ಪ್ರಕರಣ: ಮೃತಪಟ್ಟ ಐವರೂ ಕಾಲೇಜು ವಿದ್ಯಾರ್ಥಿಗಳು

ಚಾಮರಾಜನಗರ: ಟಿಪ್ಪರ್ ಲಾರಿ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಐವರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ಐವರು ಕಾಲೇಜು ವಿದ್ಯಾರ್ಥಿಗಳು ಎಂದು ತಿಳಿದುಬಂದಿದೆ. ಚಾಮರಾಜನಗರ ಪೊಲೀಸ್ Read more…

BREAKING NEWS: ಉತ್ತರಾಖಂಡದಲ್ಲಿ ಭಾರಿ ಹಿಮಪಾತ ಪ್ರಕರಣ: ಹಿಮದ ಅಡಿಯಲ್ಲಿ ಸಿಲುಕಿದ್ದ ನಾಲ್ವರು ಕಾರ್ಮಿಕರು ಸಾವು

ಡೆಹ್ರಾಡೂನ್: ಉತ್ತರಾಖಂಡದಲ್ಲಿ ಭಾರಿ ಹಿಮಪಾತಕ್ಕೆ ಹಿಮ ಪರ್ವತ ಕುಸಿದುಬಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಮದ ಅಡಿಯಲ್ಲಿ ಸಿಲುಕಿದ್ದ ನಾಲ್ವರು ಕಾರ್ಮಿಕರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಉತ್ತರಾಖಂಡದ ಬದರಿನಾಥ ಸೇರಿ ಹಲವೆಡೆ Read more…

ಬೆಂಗಳೂರಿನ ರಸ್ತೆಯಲ್ಲಿ ವಿಚಿತ್ರ ದೃಶ್ಯ: ಹೆಲ್ಮೆಟ್ ಇಲ್ಲದೆ ಗಿಳಿಯೊಂದಿಗೆ ಯುವತಿ ಸವಾರಿ | Video

ತಂತ್ರಜ್ಞಾನದ ತವರೂರು ಎಂದೇ ಖ್ಯಾತಿ ಪಡೆದಿರುವ ಬೆಂಗಳೂರು, ಇತ್ತೀಚೆಗೆ ತನ್ನ ವಿಚಿತ್ರ ಟ್ರಾಫಿಕ್ ವಿಡಿಯೋಗಳಿಂದ ಸುದ್ದಿಯಲ್ಲಿದೆ. ನಗರದ ದಟ್ಟಣೆಯ ರಸ್ತೆಗಳಲ್ಲಿ ಬೆಂಗಳೂರಿಗರು ತೋರುವ ವಿಶಿಷ್ಟ ಮತ್ತು ಅಪಾಯಕಾರಿ ನಡವಳಿಕೆಗಳು Read more…

ನೀವೂ ʼಸನ್ ಸ್ಕ್ರೀನ್ʼ ಬಳಸುತ್ತೀರಾ…..? ಹಾಗಾದ್ರೆ ಇದನ್ನು ಓದಿ

ಬೇಸಿಗೆ ಮತ್ತೆ ಬಂದಿದೆ. ತೆಳುವಿನ ಆರಾಮದಾಯಕ ಉಡುಪು ಧರಿಸುವುದರೊಂದಿಗೆ ಹೆಚ್ಚು ದ್ರವ ಪದಾರ್ಥಗಳನ್ನು ಸೇವಿಸುವುದರಿಂದ ದೇಹವನ್ನು ತಂಪಾಗಿಡಬಹುದು. ಬೇಸಿಗೆಯಲ್ಲಿ ಚರ್ಮದ ರಕ್ಷಣೆ ಕೂಡ ಅತ್ಯಂತ ಮುಖ್ಯವಾಗುತ್ತದೆ. ಸನ್ ಸ್ಕ್ರೀನ್ Read more…

ಪ್ರಪಂಚದ 60 ಕ್ಕೂ ಅಧಿಕ ದೇಶ ಸುತ್ತಿದ ಮಹಿಳೆ; ಈ ನಗರಕ್ಕೆ ಮಾತ್ರ ಇನ್ನೊಮ್ಮೆ ಕಾಲಿಡಲಾರೆ ಎಂದು ಪ್ರತಿಜ್ಞೆ !

ಪ್ರಪಂಚದ 60ಕ್ಕೂ ಹೆಚ್ಚು ದೇಶಗಳನ್ನು ಸುತ್ತಾಡಿ ಅನುಭವ ಪಡೆದಿರುವ 54 ವರ್ಷದ ಬ್ರಿಟನ್‌ನ ಮಹಿಳೆ ಜೆರಾಲ್ಡಿನ್ ಜೊವಾಕ್ವಿಮ್, ವೆನೆಜುವೆಲಾದ ಕ್ಯಾರಕಾಸ್ ನಗರಕ್ಕೆ ಮತ್ತೆಂದೂ ಕಾಲಿಡುವುದಿಲ್ಲ ಎಂದು ನಿರ್ಧರಿಸಿದ್ದಾರೆ. ಹೌದು, Read more…

ರಜೆ ಹಾಕಿದ್ದ ಮಹಿಳಾ ಸಿಬ್ಬಂದಿಗೆ ಬಿಬಿಎಂಪಿ ಹಿರಿಯ ಅಧಿಕಾರಿಯಿಂದ ಅವಾಚ್ಯವಾಗಿ ನಿಂದನೆ; ಕಿರುಕುಳ

ಬೆಂಗಳೂರು: ಮಹಿಳಾ ಸಿಬ್ಬಂದಿ ರಜೆ ಹಾಕಿದ್ದಕ್ಕೆ ಬಿಬಿಎಂಪಿ ಕಚೇರಿಯಲ್ಲಿ ಹಿರಿಯ ಅಧಿಕಾರಿಯೊಬ್ಬರು ಅವಾಚ್ಯವಾಗಿ ನಿಂದಿಸಿ, ಬಾಯಿಗೆ ಬಂದಂತೆ ನಾಲಿಗೆ ಹರಿಬಿಟ್ಟಿರುವ ಘಟನೆ ನಡೆದಿದೆ. ಬಿಬಿಎಂಪಿ ಸಹಾಯಕ ಆಯುಕ್ತ ಶ್ರೀನಿವಾಸ್ Read more…

ವಿಧಾನಸೌಧದಲ್ಲಿ ಪುಸ್ತಕ ಮೇಳ : ಹರಿದು ಬಂದ ಸಾಹಿತ್ಯಾಸಕ್ತರ ದಂಡು |WATCH VIDEO

ಬೆಂಗಳೂರು : ವಿಧಾನಸೌಧದಲ್ಲಿ ಸರ್ಕಾರ ಪುಸ್ತಕ ಮೇಳ ಆಯೋಜಿಸಿದ್ದು, ಸಾಹಿತ್ಯಾಸಕ್ತರ ದಂಡೇ ಹರಿದು ಬಂದಿದೆ. ನಮ್ಮ ಸಾಹಿತ್ಯದ ಅಭಿರುಚಿಯನ್ನು ಹುಟ್ಟು ಹಾಕಬೇಕು ಎಂಬ ಸದುದ್ದೇಶದಿಂದ ವಿಧಾನಸಭಾಧ್ಯಕ್ಷರಾದ ಯು.ಟಿ ಖಾದರ್ Read more…

BIG NEWS : ರಾಜ್ಯದ ಖಾಸಗಿ ಪ್ರೌಢಶಾಲೆಗಳಲ್ಲಿ ವಿವಿಧ ಹುದ್ದೆಗಳ ಭರ್ತಿ : ‘ಶಿಕ್ಷಣ ಇಲಾಖೆ’ ಮಹತ್ವದ ಆದೇಶ.!

ಬೆಂಗಳೂರು : ರಾಜ್ಯದ ಖಾಸಗಿ ಅನುದಾನಿತ ಪ್ರೌಢಶಾಲೆಗಳಲ್ಲಿ ನಿಧನ, ನಿವೃತ್ತಿ, ರಾಜೀನಾಮೆ ಮತ್ತು ಇತರ ಕಾರಣಗಳಿಂದ ತೆರವಾದ ಹುದ್ದೆಗಳನ್ನು ಭರ್ತಿ ಮಾಡಲು ಆನ್ಲೈನ್ ಪ್ರಕ್ರಿಯೆಯಲ್ಲಿ ಅನುಸರಿಸುವ ಕ್ರಮಗಳ ಕುರಿತು Read more…

BREAKING : ರಾಜ್ಯದಲ್ಲಿ ನಿಲ್ಲದ ‘ಮೈಕ್ರೊ ಫೈನಾನ್ಸ್’ ಕಿರುಕುಳ : ವಿಜಯನಗರದಲ್ಲಿ ಮಹಿಳೆ ಆತ್ಮಹತ್ಯೆ.!

ವಿಜಯನಗರ : ರಾಜ್ಯದಲ್ಲಿ ‘ಮೈಕ್ರೊ ಫೈನಾನ್ಸ್’ ಕಿರುಕುಳ ನಿಲ್ಲುವಂತೆ ಕಾಣುತ್ತಿಲ್ಲ, ಮೈಕ್ರೊ ಫೈನಾನ್ಸ್ ಕಿರುಕುಳಕ್ಕೆ ಮನನೊಂದು ವಿಜಯನಗರದಲ್ಲಿ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿಜಯನಗರ ಜಿಲ್ಲೆಯ ಹೂವಿನಹಡಗಲಿ ಗ್ರಾಮದಲ್ಲಿ ಈ Read more…

BREAKING : ಮಾ.4 ರಂದು ಶಾಸಕಾಂಗ ಪಕ್ಷದ ಸಭೆ ಕರೆದ CM ಸಿದ್ದರಾಮಯ್ಯ |Karnataka CLP Meeting

ಬೆಂಗಳೂರು : ಮಾರ್ಚ್ 4 ರಂದು ಸಿಎಂ ಸಿದ್ದರಾಮಯ್ಯ ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ. ಬಜೆಟ್ ಅಧಿವೇಶನದ ಹಿನ್ನೆಲೆ ಪ್ರಶ್ನೆಗಳಿಗೆ ಉತ್ತರಿಸಲು ಸಿದ್ದತೆ ನಡೆಸಲು ಸಿಎಂ ಸಿದ್ದರಾಮಯ್ಯ ಸಭೆ Read more…

BIG NEWS: ಆಕ್ಸಿಸ್ ಬ್ಯಾಂಕ್ ನಲ್ಲಿ ಬೆಂಕಿ ಅವಘಡ

ಬ್ಯಾಂಕ್ ನಲ್ಲಿ ಬೆಂಕಿ ಅವಘಡ ಸಂಭವಿಸಿರುವ ಘಟನೆ ದೆಹಲಿಯ ಧರಿಯಾಗಂಜ್ ಪ್ರದೇಶದಲ್ಲಿ ನಡೆದಿದೆ. ಇಲ್ಲಿನ ಆಕ್ಸಿಸ್ ಬ್ಯಾಂಕ್ ನಲ್ಲಿ ಬೆಂಕಿ ಅವಘಡ ಸಭವಿಸಿದೆ. ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ Read more…

ನೀರಿನ ಕಂದಾಯ ಕಟ್ಟಲು ಭಾನುವಾರ ವಿಶೇಷ ಕೌಂಟರ್ ಓಪನ್

ಶಿವಮೊಗ್ಗ : 2024-25ನೇ ಸಾಲಿನ ನೀರಿನ ಕಂದಾಯ ಮತ್ತು ಬಾಕಿ ಕರವಸೂಲಾತಿ ಮಾಡಲು ನಗರದ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನಿರ್ವಹಣಾ ವಿಭಾಗ ಮತ್ತು ಉಪವಿಭಾಗದ ವತಿಯಿಂದ Read more…

BIG NEWS : ರಾಜ್ಯದ ಖಾಸಗಿ ಶಾಲೆಗಳ ಪ್ರಥಮ ಮಾನ್ಯತೆ /ಮಾನ್ಯತೆ ನವೀಕರಣಕ್ಕೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ : ಶಿಕ್ಷಣ ಇಲಾಖೆ ಆದೇಶ

ಖಾಸಗಿ ಶಾಲೆಗಳ ಪ್ರಥಮ ಮಾನ್ಯತೆ /ಮಾನ್ಯತೆ ನವೀಕರಣಕ್ಕೆ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ ಮಾಡಿ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಕಾಲಾವಧಿಯಲ್ಲಿ ಮಾನ್ಯತೆ ಪಡೆಯಲು ವಿಫಲರಾಗಿರುವುದು ಹಾಗೂ ಹಲವು Read more…

BREAKING : ಮಾ.22 ರಂದು ‘ಕರ್ನಾಟಕ ಬಂದ್’ : ಯಾವುದೇ ಪರೀಕ್ಷೆ ಮುಂದೂಡಿಕೆ ಇಲ್ಲ -ಸಚಿವ ಮಧು ಬಂಗಾರಪ್ಪ ಸ್ಪಷ್ಟನೆ

ಬೆಂಗಳೂರು : ಮಾ.22 ರಂದು ಕರ್ನಾಟಕ ಬಂದ್ ಗೆ ಕನ್ನಡಪರ ಸಂಘಟನೆಗಳು ಕರೆ ನೀಡಿದ್ದು, ನಿಗದಿಯಾಗಿರುವ ಪರೀಕ್ಷೆ ಬಗ್ಗೆ ವಿದ್ಯಾರ್ಥಿಗಳಲ್ಲಿ ಗೊಂದಲ ಮನೆ ಮಾಡಿದೆ. ನಿಗದಿಯಾಗಿರುವ ಯಾವುದೇ ಪರೀಕ್ಷೆಗಳನ್ನು Read more…

BIG NEWS: ನಮ್ಮಣ್ಣ ಸಿಎಂ ಆಗಬೇಕು ಎಂಬ ಆಸೆ ನನಗೂ ಇದೆ: ಅಣ್ಣ ಮುಖ್ಯಮಂತ್ರಿಯಾಗುವ ಕನಸು ಬಿಚ್ಚಿಟ್ಟ ಡಿ.ಕೆ.ಸುರೇಶ್

ಬೆಂಗಳೂರು: ನಮ್ಮಣ್ಣ ಸಿಎಂ ಆಗಬೇಕು ಎಂಬ ಆಸೆ, ಕನಸು ನನಗೂ ಇದೆ. ಆದರೆ ಕಾಲಬರಬೇಕು ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಸುರೇಶ್, ಅಣ್ಣ Read more…

ಲಂಚ ಸ್ವೀಕರಿಸುತ್ತಿದ್ದಾಗ ʼರೆಡ್ ಹ್ಯಾಂಡ್ʼ ಆಗಿ ಸಿಕ್ಕಿಬಿದ್ದ ಪೊಲೀಸ್ ಅಧಿಕಾರಿ ; ಬಂಧಿಸಿ ಕರೆದೊಯ್ಯುವಾಗ ಹೈಡ್ರಾಮಾ | Watch Video

ಉತ್ತರ ಪ್ರದೇಶದ ಮಿರ್ಜಾಪುರದಲ್ಲಿ ಭ್ರಷ್ಟಾಚಾರದ ಪ್ರಕರಣ ಬೆಳಕಿಗೆ ಬಂದಿದೆ. ಚಿಲ್ಹ್ ಪೊಲೀಸ್ ಠಾಣೆಯ ಠಾಣಾಧಿಕಾರಿ (SHO) ಶಿವಶಂಕರ್ ಸಿಂಗ್, ಲಂಚ ಸ್ವೀಕರಿಸುತ್ತಿದ್ದಾಗ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ರೆಡ್ Read more…

BIG NEWS : ಅದು ಸಮ್ಮತಿಯ ‘ಲೈಂಗಿಕ ಕ್ರಿಯೆ’ : ಕೋರ್ಟ್ ನಲ್ಲಿ ಶಾಕಿಂಗ್ ಹೇಳಿಕೆ ನೀಡಿದ ಪುಣೆ ಬಸ್ ಅತ್ಯಾಚಾರ ಆರೋಪಿ.!

ಪುಣೆ : ಅದು ಸಮ್ಮತಿಯ ‘ಲೈಂಗಿಕ ಕ್ರಿಯೆ’ ಎಂದು ಕೋರ್ಟ್ ನಲ್ಲಿ ಪುಣೆ ಬಸ್ ಅತ್ಯಾಚಾರ ಆರೋಪಿ ಶಾಕಿಂಗ್ ಹೇಳಿಕೆ ನೀಡಿದ್ದಾನೆ.ಪುಣೆಯಲ್ಲಿ ನಿಲ್ಲಿಸಿದ್ದ ಬಸ್ ನಲ್ಲಿ ಮಹಿಳೆ ಮೇಲೆ Read more…

BIG NEWS: ನಿಂತಿದ್ದ ಟ್ರಕ್ ಗೆ ಬಸ್ ಡಿಕ್ಕಿ: ನಾಲ್ವರು ಸ್ಥಳದಲ್ಲೇ ಸಾವು

ನಿಂತಿದ್ದ ಟ್ರಕ್ ಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ನಾಲ್ವರು ಸಾವನ್ನಪ್ಪಿರುವ ಘಟನೆ ಆಗ್ರಾ-ಲಖನೌ ಎಕ್ಸ್ ಪ್ರೆಸ್ ವೇನಲ್ಲಿ ನಡೆದಿದೆ. ರಸ್ತೆ ಬದಿಯಲ್ಲಿ ನಿಂತಿದ್ದ ಟ್ರಕ್ ಗೆ Read more…

ಪತಿ ಮತ್ತಾತನ ಸ್ನೇಹಿತರ ವಿರುದ್ಧ ಅತ್ಯಾಚಾರದ ಸುಳ್ಳು ಆರೋಪ: ಮಹಿಳೆ ಅರೆಸ್ಟ್

ಗಾಜಿಯಾಬಾದ್‌ನಲ್ಲಿ ಒಂದು ವಿಚಿತ್ರ ಘಟನೆ ನಡೆದಿದೆ. ಅಲ್ಲಿ ಮಹಿಳೆಯೊಬ್ಬಳು ತನ್ನ ಗಂಡ ಮತ್ತಾತನ ಸ್ನೇಹಿತರ ಮೇಲೆ ಪದೇ ಪದೇ ಅತ್ಯಾಚಾರ, ಅಪಹರಣ ಅಂತ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಳು. ಕೊನೆಗೆ Read more…

ಭದ್ರತಾ ಪಡೆ-ನಕ್ಸಲರ ನಡುವೆ ಗುಂಡಿನ ಚಕಮಕಿ: ಎನ್ ಕೌಂಟರ್

ಸುಕ್ಮಾ: ಛತ್ತೀಸ್ ಗಡದಲ್ಲಿ ನಕ್ಸಲರ ವಿರುದ್ಧದ ಕಾರ್ಯಾಚಾರಣೆ ಮುಂದುವರೆದಿದೆ. ಇಲ್ಲಿನ ಸುಕ್ಮಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಹಾಗೂ ನಕ್ಸಲರ ನಡುವೆ ಗುಂಡಿನ ಕಾಳಗ ನಡೆದಿದ್ದು, ಎನ್ ಕೌಂಟರ್ ಕಾರ್ಯಾಚಾರಣೆ Read more…

BIG NEWS : ಕೇಂದ್ರ ಸರ್ಕಾರ ರಾಜ್ಯಗಳನ್ನು ತಮ್ಮ ಅಧೀನದ ಮಾಂಡಲಿಕರ ರೀತಿ ನಡೆಸಿಕೊಳ್ಳುತ್ತಿದೆ : CM ಸಿದ್ದರಾಮಯ್ಯ ವಾಗ್ಧಾಳಿ

ಬೆಂಗಳೂರು : ರಾಜ್ಯಗಳಿಗೆ ನೀಡುವ ತೆರಿಗೆ ಪಾಲನ್ನು ಶೇಕಡಾ 41ರಿಂದ 40ಕ್ಕೆ ಇಳಿಸಲು ಶಿಫಾರಸು ಮಾಡುವಂತೆ ಹಣಕಾಸು ಆಯೋಗಕ್ಕೆ ಕೇಂದ್ರದ ಎನ್ಡಿಎ ಸರ್ಕಾರ ಸಿದ್ಧತೆ ನಡೆಸಿರುವುದು ಒಕ್ಕೂಟ ವಿರೋಧಿ Read more…

ವಿದ್ಯಾರ್ಥಿಯೊಂದಿಗೆ ಲೈಂಗಿಕ ಸಂಬಂಧ ; ಶಿಕ್ಷಕಿ ಅರೆಸ್ಟ್ | Shocking News

ಕ್ಯಾಲಿಫೋರ್ನಿಯಾದ ಶಾಲೆಯೊಂದರಲ್ಲಿ ಸ್ಪ್ಯಾನಿಷ್ ಶಿಕ್ಷಕಿಯೊಬ್ಬರು ವಿದ್ಯಾರ್ಥಿಯೊಂದಿಗೆ ಲೈಂಗಿಕ ಸಂಬಂಧ ಹೊಂದಿದ್ದ ಆರೋಪದ ಮೇಲೆ ಬಂಧನಕ್ಕೊಳಗಾಗಿದ್ದಾರೆ. ಸ್ಟಾನಿಸ್ಲಾಸ್ ಕೌಂಟಿ ಶೆರಿಫ್ ಕಚೇರಿ ಈ ಮಾಹಿತಿಯನ್ನು ನೀಡಿದೆ. ಡಲ್ಸ್ ಫ್ಲೋರೆಸ್ (33) Read more…

BIG NEWS : ಭಾರತ ಈಗ ವಿಶ್ವದ ಕಾರ್ಖಾನೆಯಾಗಿ ಹೊರಹೊಮ್ಮುತ್ತಿದೆ : ಪ್ರಧಾನಿ ಮೋದಿ

ನವದೆಹಲಿ: ಭಾರತೀಯ ಉತ್ಪನ್ನಗಳು ಜಾಗತಿಕವಾಗಿ ಮಾರಾಟವಾಗುತ್ತಿರುವುದರಿಂದ ಮತ್ತು ವಿಶ್ವದಾದ್ಯಂತ ತಮ್ಮ ಅಸ್ತಿತ್ವವನ್ನು ಅನುಭವಿಸುತ್ತಿರುವುದರಿಂದ ತಮ್ಮ “ವೋಕಲ್ ಫಾರ್ ಲೋಕಲ್” ಅಭಿಯಾನವು ಫಲ ನೀಡುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ Read more…

ಬೇಸಿಗೆಯಲ್ಲಿ ನಿಮ್ಮ ಮನೆಯಿಂದ ಈ 3 ವಸ್ತುಗಳನ್ನು ತೆಗೆದುಹಾಕಿ, ಕರೆಂಟ್ ಬಿಲ್ ಕಡಿಮೆ ಬರುತ್ತೆ.!

ಇತ್ತೀಚಿನ ದಿನಗಳಲ್ಲಿ ವಿದ್ಯುತ್ ಬಿಲ್ ನಿರಂತರವಾಗಿ ಹೆಚ್ಚುತ್ತಿದೆ, ಇದರಿಂದಾಗಿ ಪ್ರತಿ ಮನೆಯಲ್ಲೂ ಅದರ ಉಳಿತಾಯದ ಬಗ್ಗೆ ಗಮನ ಹರಿಸುವುದು ಅವಶ್ಯಕವಾಗಿದೆ. ಇಂಧನ ದಕ್ಷತೆಯ ಉಪಕರಣಗಳು ಮತ್ತು ಎಲ್ಇಡಿ ಬಲ್ಬ್ಗಳನ್ನು Read more…

BIG NEWS: ಸದ್ಗುರು ಜೊತೆ ವೇದಿಕೆ ಹಂಚಿಕೊಂಡಿದ್ದು ಎಷ್ಟು ಸರಿ? ಡಿಸಿಎಂ ಡಿ.ಕೆ.ಶಿವಕುಮಾರ್ ಗೆ ಸಚಿವ ಕೆ.ಎನ್.ರಾಜಣ್ಣ ಪ್ರಶ್ನೆ

ಹಾಸನ: ಡಿಸಿಎಂ ಡಿ.ಕೆ.ಶಿವಕುಮಾರ್ ಮಹಾಶಿವರಾತ್ರಿಯಂದು ಸದ್ಗುರು ಜಗ್ಗಿ ವಾಸುದೇವ್ ಅವರು ಕೊಯಮತ್ತೂರ್ ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಸಿದ್ದಕ್ಕೆ ಕಾಂಗ್ರೆಸ್ ನ ಕೆಲ ನಾಯಕರಿಂದ ಆಕ್ಷೇಪ ವ್ಯಕ್ತವಾಗಿದೆ. ಇದೇ ವಿಚಾರವಾಗಿ Read more…

ಬಾವಿಗಳು ವೃತ್ತಾಕಾರದಲ್ಲಿರುವ ಹಿಂದಿನ ಕಾರಣವೇನು? ಇದರ ಹಿಂದಿದೆ ವೈಜ್ಞಾನಿಕ ವಿವರಣೆ

ನಮ್ಮ ಸುತ್ತಲೂ ಅನೇಕ ಕುತೂಹಲಕಾರಿ ವಿಷಯಗಳಿವೆ, ಅವುಗಳ ಬಗ್ಗೆ ನಾವು ಹೆಚ್ಚು ಯೋಚಿಸುವುದಿಲ್ಲ. ಪ್ರಶ್ನೆಗಳು ಉದ್ಭವಿಸಿದರೂ, ಅದು ಏಕೆ ಎಂದು ತಿಳಿಯಲು ಯಾರೂ ಪ್ರಯತ್ನಿಸುವುದಿಲ್ಲ! ಉದಾಹರಣೆಗೆ, ನೀವು ಅನೇಕ Read more…

BIG NEWS : 1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ : ನಿಯಮದಲ್ಲಿ ಸಡಿಲಿಕೆಯಿಲ್ಲ-ಸಚಿವ ಮಧುಬಂಗಾರಪ್ಪ ಸ್ಪಷ್ಟನೆ

ಬೆಂಗಳೂರು: 1ನೇ ತರಗತಿಗೆ ದಾಖಲಾತಿ ಮಾಡಿಕೊಳ್ಳಲು ಮಗುವಿಗೆ 6 ವರ್ಷವಾಗಿರಬೇಕು ಎಂಬ ನಿಯಮದಲ್ಲಿ ಯಾವುದೇ ಸಡಿಲಿಕೆ ಸಾಧ್ಯವಿಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...