alex Certify Live News | Kannada Dunia | Kannada News | Karnataka News | India News - Part 4415
ಕನ್ನಡ ದುನಿಯಾ
    Dailyhunt JioNews

Kannada Duniya

BIG SHOCKING: ನಿನ್ನೆ ಒಂದೇ ದಿನ ವಿಶ್ವದಾಖಲೆಯ 1.04 ಲಕ್ಷ ಮಂದಿಗೆ ಕೊರೊನಾ ಪಾಸಿಟಿವ್

ನವದೆಹಲಿ: ಮಂಗಳವಾರ ದೇಶದಲ್ಲಿ ವಿಶ್ವದಾಖಲೆಯ 1.04 ಲಕ್ಷ ಜನರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದು ವಿಶ್ವದಲ್ಲಿ ಯಾವುದೇ ದೇಶದಲ್ಲಿ ಒಂದು ದಿನದಲ್ಲಿ ದಾಖಲಾದ ಅತಿ ಹೆಚ್ಚು ಸೋಂಕಿತರ Read more…

ಬೆಂಗಳೂರಲ್ಲಿ ಭಾರೀ ಮಳೆಯಿಂದ ಜನಜೀವನ ಅಸ್ತವ್ಯಸ್ತ, ವಾಹನ ಸವಾರರ ಪರದಾಟ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ರಾತ್ರಿ ಇಡೀ ಭಾರೀ ಮಳೆಯಾಗಿ ಹಲವೆಡೆ ಜನಜೀವನ ಅಸ್ತವ್ಯಸ್ತಗೊಂಡಿದೆ. ಮಳೆಯ ಅವಾಂತರದಿಂದ ವಾಹನ ಸವಾರರು ಪರದಾಟ ನಡೆಸಿದ್ದಾರೆ. ಶಿವಾನಂದ ಸರ್ಕಲ್ ಬಳಿ ನೀರು ನಿಂತಿದ್ದರಿಂದ Read more…

ಬಿಗ್ ನ್ಯೂಸ್: ಶಾಲೆ ವ್ಯಾಪ್ತಿಯಲ್ಲಿ ಜಂಕ್ ಫುಡ್ ಮಾರಾಟ, ಜಾಹೀರಾತು ನಿಷೇಧ

ನವದೆಹಲಿ: ಶಾಲೆಯ 50 ಮೀ. ಸುತ್ತ ಜಂಕ್ ಫುಡ್ ಮಾರಾಟ ನಿಷೇಧಿಸಲಾಗಿದೆ. ಜಾಹೀರಾತಿಗೂ ನಿರ್ಬಂಧ ಹೇರಲಾಗಿದೆ. ಶಾಲಾ ಕ್ಯಾಂಟೀನ್, ಮೆಸ್ ಮತ್ತು ಶಾಲೆಯ ಸುತ್ತಲಿನ 50 ಮೀಟರ್ ಪ್ರದೇಶದಲ್ಲಿ Read more…

ಮಕ್ಕಳನ್ನು ಶಾಲೆಗೆ ಕಳುಹಿಸುವ ಪಾಲಕರಿಗೆ ತಿಳಿದಿರಲಿ ಈ ವಿಷಯ

  ಕೊರೊನಾದಿಂದಾಗಿ ಬಂದ್‌ ಆಗಿದ್ದ ಶಾಲೆಗಳು ಪುನಾರಾರಂಭವಾಗುವ ಸಾಧ್ಯತೆ ಇದೆ. ಈ ನಿಟ್ಟಿನಲ್ಲಿ ಸರ್ಕಾರಗಳು ಗಮನ ಹರಿಸಿದ್ದು, ಸೂಕ್ತ ಮುನ್ನೆಚ್ಚರಿಕಾ ಕ್ರಮಗಳೊಂದಿಗೆ ಶಾಲಾ – ಕಾಲೇಜುಗಳನ್ನು ಆರಂಭಿಸಲು ಚಿಂತನೆ Read more…

ಕೊರೊನಾ ಲಸಿಕೆ ನಿರೀಕ್ಷೆಯಲ್ಲಿರುವ ಭಾರತೀಯರಿಗೆ ಕೊನೆಗೂ ಭರ್ಜರಿ ʼಗುಡ್ ನ್ಯೂಸ್ʼ

ನವದೆಹಲಿ: ರಷ್ಯಾದ ಕೋವಿಡ್-19 ಲಸಿಕೆ ಸ್ಪುಟ್ನಿಕ್-V ಮೂರನೇ ಹಂತದ ಪ್ರಯೋಗ ಭಾರತದಲ್ಲಿ ನಡೆಸಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. ನೀತಿ ಆಯೋಗದ ಸದಸ್ಯ ಮತ್ತು ಕೋವಿಡ್-19 ಲಸಿಕೆಯ ರಾಷ್ಟ್ರೀಯ Read more…

BIG BREAKING: ಸೆಪ್ಟೆಂಬರ್ 21 ರಿಂದಲೇ ಶಾಲೆ ಭಾಗಶಃ ಪುನರಾರಂಭಕ್ಕೆ ಮಾರ್ಗಸೂಚಿ ರಿಲೀಸ್

ನವದೆಹಲಿ: ಸೆಪ್ಟೆಂಬರ್ 21 ರಿಂದ 9 ರಿಂದ 12 ನೇ ತರಗತಿಗಳಿಗೆ ಶಾಲೆಗಳನ್ನು ಭಾಗಶಃ ಪುನರಾರಂಭಿಸಲು ಸರ್ಕಾರ ಮಾರ್ಗಸೂಚಿ ಹೊರಡಿಸಿದೆ. 9 ರಿಂದ 12 ನೇ ತರಗತಿಗಳಿಗೆ ಸ್ವಯಂಪ್ರೇರಿತ Read more…

ಕೊರೊನಾ: ವೈಭವದ ದಸರಾಗೆ ಕಡಿವಾಣ, ಸರಳ ಆಚರಣೆಗೆ ತೀರ್ಮಾನ

ಬೆಂಗಳೂರು: ಕೊರೊನಾ ಕಾರಣದಿಂದ ಈ ಬಾರಿ ಸರಳವಾಗಿ ದಸರಾ ಆಚರಿಸಲು ತೀರ್ಮಾನಿಸಲಾಗಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಸಾಂಪ್ರದಾಯಿಕ ಆಚರಣೆಯನ್ನು ನಿಲ್ಲಿಸದೇ ಸರಳವಾಗಿ Read more…

BIG NEWS: ನಟಿ ಸಂಯುಕ್ತಾ ಹೆಗ್ಡೆ ಮೇಲೆ ಹಲ್ಲೆ ಯತ್ನ ಪ್ರಕರಣ – ಕಾಂಗ್ರೆಸ್ ನಾಯಕಿ ಕವಿತಾ ರೆಡ್ಡಿ ಅರೆಸ್ಟ್

ಬೆಂಗಳೂರು: ಪಾರ್ಕ್ ನಲ್ಲಿ ನೃತ್ಯಾಭ್ಯಾಸ ಮಾಡುತ್ತಿದ್ದ ನಟಿ ಸಂಯುಕ್ತಾ ಹೆಗ್ಡೆ ಮತ್ತು ಅವರ ಗೆಳತಿ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಕಾಂಗ್ರೆಸ್ ನಾಯಕಿ ಕವಿತಾ ರೆಡ್ಡಿ ಅವರನ್ನು Read more…

ರೈತರಿಗೆ ಪರಿಹಾರ: ಕೃಷಿ ಸಚಿವ ಬಿ.ಸಿ. ಪಾಟೀಲ್ ಮುಖ್ಯ ಮಾಹಿತಿ

ಮೈಸೂರು: ಎಷ್ಟು ಪರಿಹಾರ ನೀಡಲು ಸಾಧ್ಯವೋ ಅಷ್ಟು ಪರಿಹಾರವನ್ನು ನೀಡಲಾಗಿದೆ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಹೇಳಿದ್ದಾರೆ. ಬೆಳೆ ನಷ್ಟ ಪರಿಹಾರ ವಿಚಾರದಲ್ಲಿ ಎಷ್ಟು ಸಾಧ್ಯವೋ ಅಷ್ಟು Read more…

ರಿಯಾ ಚಕ್ರವರ್ತಿ ಟೀ ಶರ್ಟ್ ಮೇಲಿದ್ದ ಸಾಲಿನ ಮೇಲೆ ಜನರ ಕಣ್ಣು

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದ ವಿಚಾರಣೆ ಚುರುಕು ಪಡೆದಿದೆ. ಡ್ರಗ್ಸ್ ಬಗ್ಗೆ ವಿಚಾರಣೆ ನಡೆಸುತ್ತಿರುವ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ನಟಿ ರಿಯಾ ಚಕ್ರವರ್ತಿಯನ್ನು ಬಂಧಿಸಿದೆ. Read more…

ಕಾನೂನುಬಾಹಿರ ಚಟುವಟಿಕೆ ನಡೆಸಿದವರಿಗೆ ಬಿಗ್ ಶಾಕ್: ಆಸ್ತಿ ಮುಟ್ಟುಗೋಲಿಗೆ ಕೇಂದ್ರ ಸರ್ಕಾರದ ಆದೇಶ

ನವದೆಹಲಿ: ಕಾನೂನುಬಾಹಿರ ಚಟುವಟಿಕೆ ನಡೆಸಿದ ಇಬ್ಬರು ಭಯೋತ್ಪಾದಕರ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲು ಕೇಂದ್ರ ಸರ್ಕಾರದ ಆದೇಶಿಸಿದೆ. ಕಾನೂನುಬಾಹಿರ ಚಟುವಟಿಕೆಗಳಲ್ಲಿ ಸಿಖ್ ಫಾರ್ ಜಸ್ಟೀಸ್ ನಾಯಕ ಮತ್ತು ಘೋಷಿತ ಭಯೋತ್ಪಾದಕ Read more…

ವಿಚಾರಣೆ ವೇಳೆ ಹಲವರ ಹೆಸರು ಬಾಯ್ಬಿಟ್ಟ ಸಂಜನಾ…! ಇನ್ನೂ 24 ಮಂದಿಗೆ ಕಾದಿದೆಯಾ ಕಂಟಕ…?

ಸ್ಯಾಂಡಲ್ ವುಡ್ ಗೆ ಡ್ರಗ್ಸ್ ಮಾಫಿಯಾ ನಂಟು ಆರೋಪ ಪ್ರಕರಣ ಸಂಬಂಧ ಬಂಧನಕ್ಕೀಡಾಗಿರುವ ನಟಿ ಸಂಜನಾ ಗಲ್ರಾಣಿ ಸಿಸಿಬಿ ವಿಚಾರಣೆ ವೇಳೆ ಹಲವರ ಹೆಸರನ್ನು ಬಾಯ್ಬಿಟ್ಟಿದ್ದಾರೆ ಎಂದು ತಿಳಿದು Read more…

‘ಮೀಸಲಾತಿ ವಿಚಾರವಾಗಿ ಶಾಸಕ ಸ್ಥಾನಕ್ಕೆ ರಾಜೀನಾಮೆ’

ಯಾದಗಿರಿ: ಸಮುದಾಯಕ್ಕೆ ಮೀಸಲಾತಿ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಶ್ರೀಗಳು ರಾಜೀನಾಮೆ ನೀಡು ಎಂದು ಸೂಚಿಸಿದಲ್ಲಿ ನಾನು ರಾಜೀನಾಮೆ ನೀಡಲು ಸಿದ್ಧನಿದ್ದೇನೆ ಎಂದು ನಗರ ನೀರು ಸರಬರಾಜು ಮತ್ತು ಒಳಚರಂಡಿ Read more…

ನೀರಿನ ಮೇಲೆ ನಡೆದರಾ ಕಾನ್ಯೆ ವೆಸ್ಟ್…? ಇಲ್ಲಿದೆ ಇದರ ಹಿಂದಿನ ಸತ್ಯ

ಅಮೆರಿಕನ್ ರ‍್ಯಾಪರ್‌ ಕಾನ್ಯೆ ವೆಸ್ಟ್ ತಮ್ಮ ಮಕ್ಕಳೊಂದಿಗೆ ನೀರಿನ ಮೇಲೆ ನಡೆಯುತ್ತಿರುವಂತೆ ಕಾಣುವ ಚಿತ್ರವೊಂದು ನೆಟ್‌ ‌ನಲ್ಲಿ ವೈರಲ್ ಆಗಿದೆ. ಖ್ಯಾತ ಸೆಲೆಬ್ರಿಟಿ ಕಿಮ್ ಕರ್ದಶಿಯನ್ ಈ ವಿಡಿಯೋವನ್ನು Read more…

BIG BREAKING NEWS: ಬಾಲಿವುಡ್‌ ನಟಿ ರಿಯಾ ಚಕ್ರವರ್ತಿ ಅರೆಸ್ಟ್

ಮುಂಬೈ: ಬಾಲಿವುಡ್ ನಟ ಸುಶಾಂತ್ ಸಿಂಗ್ ಆತ್ಮಹತ್ಯೆಗೆ ಡ್ರಗ್ಸ್ ಲಿಂಕ್ ಆರೋಪ ಪ್ರಕರಣ ಸಂಬಂಧ ಸುಶಾಂತ್ ಗೆಳತಿ, ನಟಿ ರಿಯಾ ಚಕ್ರವರ್ತಿಯನ್ನು ಎನ್.ಸಿ.ಬಿ. ಅಧಿಕಾರಿಗಳು ಬಂಧಿಸಿದ್ದಾರೆ. ಡ್ರಗ್ಸ್ ಮಾಫಿಯಾ Read more…

ಮಗಳ ವಿಚಾರಣೆ ಹಿಂದಿನ ಕಾರಣ ಬಿಚ್ಚಿಟ್ಟ ಸಂಜನಾ ತಾಯಿ

ಬೆಂಗಳೂರು: ಸ್ಯಾಂಡಲ್ ವುಡ್ ಗೆ ಡ್ರಗ್ಸ್ ಮಾಫಿಯಾ ನಂಟು ಆರೋಪ ಪ್ರಕರಣದಲ್ಲಿ ಸಂಜನಾ ಫ್ರೆಂಡ್ಸ್ ವಿರುದ್ಧ ಆರೋಪ ಕೇಳಿಬಂದಿದ್ದರಿಂದ ಸಂಜನಾಳನ್ನೂ ವಿಚಾರಣೆಗೆ ಒಳಪಡಿಸಿದ್ದಾರೆ. ನನ್ನ ಮಗಳ ವಿರುದ್ಧ ಕೇಳಿ Read more…

ಏಕಾಏಕಿ ಕಂಡ ದೃಶ್ಯದಿಂದ ಬೆಚ್ಚಿಬಿದ್ದ ರೆಸ್ಟೋರೆಂಟ್‌ ಗ್ರಾಹಕರು

ಚಿರತೆಯೊಂದು ರೆಸ್ಟೋರೆಂಟ್‌ನ ಒಳಗೆ ಗ್ರಾಹಕನ ರೂಪದಲ್ಲಿ ಅಡ್ಡಾಡಿದ ವಿಡಿಯೋ ಒಂದು ಈಗ ಅಂತರ್ಜಾಲದಲ್ಲಿ ಸದ್ದು ಮಾಡುತ್ತಿದೆ. ದಕ್ಷಿಣ ಆಫ್ರಿಕಾದ ಸಿಂಗಿತಾ ಎಬೊನಿ ಲಾಡ್ಜ್‌ನಲ್ಲಿ ಈ ಘಟನೆ ನಡೆದಿದ್ದು, ಚಿರತೆಯು Read more…

ಮೈನವಿರೇಳಿಸುತ್ತೆ ಜಿಮ್ನಾಸ್ಟ್‌ ನ ಬ್ಯಾಕ್ ‌ಫ್ಲಿಪ್ಸ್‌…!

ತನ್ನ ಅದ್ಭುತ ಜಿಮ್ನಾಸ್ಟಿಕ್ಸ್‌ ಕೌಶಲ್ಯದ ಮೂಲಕ ನೆಟ್ಟಿಗರ ಚಿತ್ತಾಕರ್ಷಣೆಗೆ ಪಾತ್ರರಾಗಿದ್ದಾರೆ ವಿಕ್ರಮ್‌ ಸೆಲ್ವಮ್. ಅತ್ಯಂತ ಕ್ಲಿಷ್ಟಕರವಾದ ಬ್ಯಾಕ್‌ ಫ್ಲಿಪ್ಸ್‌ ಮಾಡುತ್ತಾ ಇನ್‌ಸ್ಟಾಗ್ರಾಂನಲ್ಲಿ ತಮ್ಮ ವಿಡಿಯೋ ಹಾಗೂ ಫೋಟೋಗಳನ್ನು ಶೇರ್‌ Read more…

ಬಿಗ್‌ ಬ್ರೇಕಿಂಗ್:‌ ರಾಗಿಣಿ ಬಳಿಕ ಈಗ ನಟಿ ಸಂಜನಾ ಅರೆಸ್ಟ್

ಸ್ಯಾಂಡಲ್‌ ವುಡ್‌ ಚಿತ್ರರಂಗಕ್ಕೆ ಡ್ರಗ್ಸ್‌ ನಂಟಿನ ಕುರಿತು ತನಿಖೆ ನಡೆಸುತ್ತಿರುವ ಸಿಸಿಬಿ ಪೊಲೀಸರು ಇಂದು ನಟಿ ಸಂಜನಾ ಗಲ್ರಾಣಿಯವರನ್ನು ಬಂಧಿಸಿದ್ದಾರೆ. ಬೆಳಿಗ್ಗೆ ಸಂಜನಾ ನಿವಾಸದ ಮೇಲೆ ದಾಳಿ ನಡೆಸಿದ್ದ Read more…

ಜನರಿಲ್ಲದೇ ನಡೆಯಲಿದೆ ಈ ಬಾರಿಯ ಮೈಸೂರು ದಸರಾ; ಜಂಬೂ ಸವಾರಿ ಅರಮನೆಗೆ ಮಾತ್ರ ಸೀಮಿತ

ಬೆಂಗಳೂರು: ಕೊರೊನಾ ಭೀತಿ ಹಿನ್ನಲೆಯಲ್ಲಿ ವಿಶ್ವ ವಿಖ್ಯಾತ ಮೈಸೂರು ದಸರಾ ಉತ್ಸವ ಹಾಗೂ ಜಂಬೂ ಸವಾರಿ ಸಂಪೂರ್ಣ ಕಳೆಗುಂದಿದ್ದು, ಈ ಬಾರಿ ಜನರಿಲ್ಲದೆಯೇ ದಸರಾ ಆಚರಣೆ ನಡೆಯಲಿದೆ. ಕೊರೊನಾ Read more…

ಅಬ್ಬಬ್ಬಾ…! ಬೆರಗಾಗಿಸುತ್ತೆ ಚಾಲಕನ ಪಾರ್ಕಿಂಗ್‌ ಕೌಶಲ್ಯ

ಅತಿ ಆಯಕಟ್ಟಿನ ಸ್ಥಳದಲ್ಲಿ ಇನ್ನೋವಾವನ್ನು ಪಾರ್ಕಿಂಗ್ ಮಾಡಿದ ಚಾಲಕನೊಬ್ಬನ ಚಾಕಚಕ್ಯತೆಗೆ ನೆಟ್ಟಿಗರು ಫಿದಾ ಆಗಿದ್ದಾರೆ. ಅತಿ ಕಿರಿದಾದ ಪ್ರದೇಶದಲ್ಲಿ ಇನ್ನೋವಾ ಕಾರನ್ನು ಅಚ್ಚುಕಟ್ಟಾಗಿ ನಿಲ್ಲಿಸಿರುವ ವಿಡಿಯೋ ಈಗ ಅಂತರ್ಜಾಲದಲ್ಲಿ Read more…

RTI ಕುರಿತು ಹೈಕೋರ್ಟ್ ನಿಂದ ಮಹತ್ವದ ತೀರ್ಪು

ಆರ್ ಟಿ ಐ ಅಡಿ ಮಾಹಿತಿಗಳನ್ನು ನೀಡದ ಅಧಿಕಾರಿಗಳಿಗೆ ಮನೆಕಡೆ ಬಾಗಿಲು ತೋರಿಸಬೇಕಾಗುತ್ತದೆ ಎಂದು ಮದ್ರಾಸ್ ಹೈಕೋರ್ಟ್ ಎಚ್ಚರಿಕೆ ನೀಡಿದೆ. ಈ ಸಂಬಂಧ ಎಲ್ಲ ಇಲಾಖೆಗಳು ಸಾರ್ವಜನಿಕ ವಲಯದ Read more…

ಬಹಿರಂಗವಾಗುತ್ತಾ ನಟಿ ಸಂಜನಾಳ ಐಷಾರಾಮಿ ಲೈಫ್ ಹಿಂದಿನ ಗುಟ್ಟು…?

ಬೆಂಗಳೂರು: ಸ್ಯಾಂಡಲ್ ವುಡ್ ಗೆ ಡ್ರಗ್ಸ್ ಮಾಫಿಯಾ ನಂಟು ಪ್ರಕರಣ ಸಂಬಂಧ ಸಿಸಿಬಿ ವಶದಲ್ಲಿರುವ ನಟಿ ಸಂಜನಾ ಅವರ ಐಷಾರಾಮಿ ಜೀವನದ ಬಗ್ಗೆ ಹಲವಾರು ಅಂಶಗಳು ಬಯಲಾಗುತ್ತಿದೆ. ಸಂಜನಾಳ Read more…

ಸಿಸಿಬಿ ದಾಳಿ ವೇಳೆ ಸ್ಟೋಟಕ ಸಂಗತಿ ಬಹಿರಂಗ: ವಿರೇನ್‌ ಖನ್ನಾ ಮನೆಯಲ್ಲಿ ಪೊಲೀಸ್‌ ಸಮವಸ್ತ್ರ ಪತ್ತೆ

ಸ್ಯಾಂಡಲ್‌ ವುಡ್‌ ಗೆ ಡ್ರಗ್ಸ್‌ ನಂಟಿನ ಕುರಿತಂತೆ ಸಿಸಿಬಿ ಪೊಲೀಸರು ತನಿಖೆ ನಡೆಸುತ್ತಿದ್ದು, ಈಗಾಗಲೇ ನಟಿ ರಾಗಿಣಿ ಸೇರಿದಂತೆ ಮೂವರನ್ನು ಬಂಧಿಸಲಾಗಿದೆ. ಅಲ್ಲದೆ ಇಂದು ಬೆಳಿಗ್ಗೆ ಮತ್ತೊಬ್ಬ ನಟಿ Read more…

ನಾಲ್ಕರ ಪೋರನ ಸಾಹಸ ನೋಡಿ ಬೆರಗಾದ ನೆಟ್ಟಿಗರು…!

ಬ್ರೆಜಿಲ್‌ನ ನಾಲ್ಕು ವರ್ಷದ ಬಾಲಕನೊಬ್ಬ ತನ್ನ ಸರ್ಫಿಂಗ್ ಕೌಶಲ್ಯದಿಂದ ತನ್ನ ಹೆತ್ತವರು ಹಾಗೂ ಜಗತ್ತಿನಾದ್ಯಂತ ನೆಟ್ಟಿಗರನ್ನು ಬೆರಗುಗೊಳಿಸಿದ್ದಾನೆ. ತನ್ನ ಸರ್ಫ್‌ ಬೋರ್ಡ್‌ ಮೇಲೆ ಯಾವುದೇ ನೆರವಿಲ್ಲದೇ ನಿಂತಿರುವ ಈ Read more…

ಬಾವಲಿ ಹಿಡಿದ ಪತ್ನಿಯನ್ನು ಚಾಂಪ್ ಎಂದ ಪತಿ…!

ಕರೆಯದೇ ಬರುವ ಅತಿಥಿಯನ್ನು ಯಾರೂ ಇಷ್ಟಪಡುವುದಿಲ್ಲ. ಇದು ಕೇವಲ ಮನುಷ್ಯರಿಗೆ ಮಾತ್ರವಲ್ಲ, ಸಾಕುಪ್ರಾಣಿ ಅಥವಾ ಯಾವುದೇ ಪ್ರಾಣಿಯಾದರೂ ಸರಿ. ಇದೇ ರೀತಿ ಮನೆಗೆ ಬಂದ ಬಾವಲಿಯನ್ನು ಹಿಡಿದು ಹೊರ Read more…

ಬಿಗ್‌ ನ್ಯೂಸ್:‌ ರಷ್ಯಾದ ಕೊರೊನಾ ಲಸಿಕೆ ನಾಗರಿಕರಿಗೆ ಲಭ್ಯ

ರಷ್ಯಾ ತನ್ನ ನಾಗರಿಕರಿಗಾಗಿ ಕೋವಿಡ್ -19 ಲಸಿಕೆ ಸ್ಪುಟ್ನಿಕ್ ವಿ ಯ ಮೊದಲ ಬ್ಯಾಚ್ ಬಿಡುಗಡೆ ಮಾಡಿದೆ. ಶೀಘ್ರದಲ್ಲೇ ಪ್ರಾದೇಶಿಕ ವಿತರಣೆಯ ಯೋಜನೆಗಳಿವೆ ಎಂದು ರಷ್ಯಾದ ಆರೋಗ್ಯ ಸಚಿವಾಲಯ Read more…

ಡ್ರಗ್ಸ್ ಮಾಫಿಯಾಗೆ ಕಡಿವಾಣ ಹಾಕಲು ಸರ್ಕಾರ ಸಿದ್ಧ: ಸಿಎಂ ಯಡಿಯೂರಪ್ಪ

ಬೆಂಗಳೂರು: ಡ್ರಗ್ಸ್ ಮಾಫಿಯಾ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಳ್ಳಲು ಸರ್ಕಾರ ಬದ್ಧವಾಗಿದೆ. ಯಾವುದೇ ಒತ್ತಡಕ್ಕೂ ಮಣಿಯಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಪುನರುಚ್ಛರಿಸಿದ್ದಾರೆ. ಸ್ಯಾಂಡಲ್ ವುಡ್ ಗೆ ಡ್ರಗ್ಸ್ Read more…

ಶಾಕಿಂಗ್:‌ 11 ವರ್ಷದ ಬಾಲಕನಿಂದ 10 ವರ್ಷದ ಬಾಲಕಿ ಹತ್ಯೆ

ಮಧ್ಯಪ್ರದೇಶದ ಇಂದೋರ್‌ನಲ್ಲಿ ಆಘಾತಕಾರಿ ಘಟನೆ ನಡೆದಿದೆ. ಆನ್‌ಲೈನ್ ಗೇಮ್‌ನಲ್ಲಿ ಸೋತ ನಂತರ 11 ವರ್ಷದ ಹುಡುಗ 10 ವರ್ಷದ ಬಾಲಕಿ ಹತ್ಯೆಗೈದಿದ್ದಾನೆ. ಆನ್‌ಲೈನ್ ಆಟಗಳಲ್ಲಿ ಮೃತ ಬಾಲಕಿ, ಆರೋಪಿಯನ್ನು Read more…

ವೈದ್ಯನ ಜತೆ ಲಿವ್ ಇನ್ ರಿಲೇಷನ್ ಶಿಪ್ ನಲ್ಲಿದ್ರಾ ಸಂಜನಾ…?

ಬೆಂಗಳೂರು: ಸ್ಯಾಂಡಲ್ ವುಡ್ ಡ್ರಗ್ಸ್ ಮಾಫಿಯಾ ಪ್ರಕರಣ ಸಂಬಂಧ ನಟಿ ಸಂಜನಾ ಮನೆ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿ, ಮನೆಯಲ್ಲಿ ತೀವ್ರ ಶೋಧ ಕಾರ್ಯ ನಡೆಸಿದ್ದಾರೆ. ಈ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...