alex Certify Live News | Kannada Dunia | Kannada News | Karnataka News | India News - Part 442
ಕನ್ನಡ ದುನಿಯಾ
    Dailyhunt JioNews

Kannada Duniya

ವಯಸ್ಸಿನ ಗುಟ್ಟು ಬಿಟ್ಟು ಕೊಡಲ್ಲ ಈ ‘ಮನೆ ಮದ್ದು’

ವಯಸ್ಸಾಗಿರೋದು ಮುಖದಲ್ಲಿ ಗೊತ್ತಾಗಿಬಿಡುತ್ತೆ. ಚರ್ಮ ನಿಧಾನವಾಗಿ ಸುಕ್ಕುಗಟ್ಟಲು ಶುರುವಾಗುತ್ತದೆ. ಇದೊಂದೆ ಅಲ್ದೆ ಇನ್ನೂ ಅನೇಕ ಸಮಸ್ಯೆಗಳು ಮುಖದ ಸೌಂದರ್ಯವನ್ನು ಹಾಳು ಮಾಡುತ್ತವೆ. ಸಣ್ಣಪುಟ್ಟ ಮನೆ ಮದ್ದಿನಿಂದಲೇ ಮುಖದ ಮೇಲೆ Read more…

ವಿಧಾನ ಪರಿಷತ್ ಚುನಾವಣೆಗೆ 40 ನಾಮಪತ್ರ ಸಲ್ಲಿಕೆ

ಬೆಂಗಳೂರು: ವಿಧಾನ ಪರಿಷತ್ ಶಿಕ್ಷಕರ ಮತ್ತು ಪದವೀಧರ ಕ್ಷೇತ್ರದ ಚುನಾವಣೆಗೆ ಮಂಗಳವಾರ 16 ಅಭ್ಯರ್ಥಿಗಳಿಂದ 21 ನಾಮಪತ್ರಗಳು ಸಲ್ಲಿಕೆಯಾಗಿವೆ. ಚುನಾವಣೆಗೆ ಅಧಿಸೂಚನೆ ಪ್ರಕಟವಾದ ನಂತರ ಇದುವರೆಗೆ 29 ಅಭ್ಯರ್ಥಿಗಳಿಂದ Read more…

ರೈತರಿಗೆ ಶಾಕ್: ಖಾತೆಗೆ ಬಂದ ಬರ ಪರಿಹಾರ ಸಾಲಕ್ಕೆ ಜಮಾ

ಬೆಂಗಳೂರು: ರೈತರ ಖಾತೆಗೆ ಜಮಾ ಆದ ಬರ ಪರಿಹಾರದ ಮೊತ್ತವನ್ನು ಬ್ಯಾಂಕುಗಳು ಸಾಲದ ಖಾತೆಗೆ ಜಮಾ ಮಾಡಿಕೊಳ್ಳುತ್ತಿವೆ. ಇದರಿಂದಾಗಿ ರೈತರು ಆತಂಕಕ್ಕೆ ಒಳಗಾಗಿದ್ದಾರೆ. ಕೇಂದ್ರ ಸರ್ಕಾರ ಬರದಿಂದ ಸಂಕಷ್ಟದಲ್ಲಿರುವ Read more…

ʼಮೈಗ್ರೇನ್ʼ ಸಮಸ್ಯೆ ನಿವಾರಣೆಗೆ ಈ ಯೋಗ ಮದ್ದು

ಮೈಗ್ರೇನ್ ಸಮಸ್ಯೆ ನಿಮ್ಮನ್ನು ಬಿಡದೆ ಕಾಡುತ್ತಿದೆಯೇ. ಇದಕ್ಕೆ ಎಲ್ಲಾ ವೈದ್ಯರ ಔಷಧಗಳನ್ನೂ ಪ್ರಯತ್ನಿಸಿ ನೋಡಿಯಾಯಿತು ಎಂದು ಬೇಸರ ಪಟ್ಟುಕೊಳ್ಳುತ್ತಿದ್ದೀರಾ. ಹಾಗಿದ್ದರೆ ಅದರೊಂದಿಗೆ ಕೆಲವಷ್ಟು ಯೋಗಾಸನಗಳನ್ನೂ ಪ್ರಯತ್ನಿಸಿ ನೋಡಿ. ಕಮಲ Read more…

ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಮೊದಲ ಸ್ಥಾನ ಪಡೆದ ಅಂಕಿತಾಗೆ ತಲಾ 5 ಲಕ್ಷ ರೂ. ನೀಡಿದ ಸಿಎಂ, ಡಿಸಿಎಂ: ಶಾಲೆಗೆ 1 ಕೋಟಿ ರೂ.

ಬೆಂಗಳೂರು: ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಮೊದಲ ಸ್ಥಾನ ಪಡೆದ ಮುಧೋಳ ತಾಲೂಕಿನ ಮೆಳ್ಳಿಗೇರಿ ಮುರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿನಿ ಅಂಕಿತಾ ಬಸಪ್ಪ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ Read more…

ಪೂರ್ವ ಮುಂಗಾರು ಹಂಗಾಮಿನಲ್ಲಿ ಬಿತ್ತನೆಗೆ ಭೂಮಿ ಸಿದ್ಧತೆ: ರೈತರಿಗೆ ಇಲ್ಲಿದೆ ಮುಖ್ಯ ಮಾಹಿತಿ

ಕೃಷಿ ಚಟುವಟಿಕೆಗಳಲ್ಲಿ ಭೂಮಿ ಸಿದ್ದಪಡಿಸುವಿಕೆ ಬಹು ಮುಖ್ಯ ಸಾಗುವಳಿ ಕ್ರಮ. ಇದರ ಮೊದಲ ಹಂತ ಬೇಸಿಗೆ ಉಳುಮೆ ಅಥವಾ ಮಾಗಿ ಉಳುಮೆ. ರೈತ ಬಾಂಧವರು ಮೇ ತಿಂಗಳಿನಲ್ಲಿ ಎಂಬಿ Read more…

ಶಿಕ್ಷಕರಿಗೆ ಶಾಕ್: 15 ದಿನ ರಜೆ ಕಡಿತ: ಇಂದಿನಿಂದಲೇ ಪ್ರೌಢಶಾಲೆಗಳಲ್ಲಿ ವಿಶೇಷ ತರಗತಿ ನಡೆಸಲು ಸೂಚನೆ

ಬೆಂಗಳೂರು: ಪ್ರೌಢಶಾಲೆ ಶಿಕ್ಷಕರ 15 ದಿನ ರಜೆ ಕಡಿತ ಮಾಡಲಾಗಿದ್ದು, ಇಂದಿನಿಂದಲೇ ವಿಶೇಷ ತರಗತಿ ನಡೆಸುವಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತರಾತುರಿಯಲ್ಲಿ ನಿರ್ದೇಶನ Read more…

ಹೊಸ ಮನೆಗೆ ಬದಲಾಯಿಸುವಾಗ ಈ ವಿಷಯಗಳನ್ನು ನಿರ್ಲಕ್ಷಿಸಬೇಡಿ, ಕುಟುಂಬವು ತೊಂದರೆಗೆ ಸಿಲುಕಬಹುದು…!

ಸ್ವಂತ ಮನೆ ಹೊಂದಬೇಕು ಎಂಬುದು ಪ್ರತಿಯೊಬ್ಬ ವ್ಯಕ್ತಿಯ ಕನಸು. ಅದು ಸಾಧ್ಯವಾಗದೇ ಇರುವವರು ಬಾಡಿಗೆ ಮನೆಯಲ್ಲಿರುವುದು ಅನಿವಾರ್ಯ. ತಮ್ಮ ಅಗತ್ಯಗಳಿಗೆ ಅನುಗುಣವಾಗಿ ಬಾಡಿಗೆ ಮನೆಯನ್ನು ಬದಲಾಯಿಸಬೇಕಾಗುತ್ತದೆ. ಮನೆ ಸ್ವಂತದ್ದಾಗಿರಲಿ Read more…

ಶೀಘ್ರದಲ್ಲೇ ಬಿಡುಗಡೆಯಾಗಲಿದೆ ‘ಹೆಜ್ಜಾರು’ ಚಿತ್ರದ ರೋಮ್ಯಾಂಟಿಕ್ ಹಾಡು

ಈಗಾಗಲೇ ಸಾಕಷ್ಟು ನಿರೀಕ್ಷೆ ಮೂಡಿಸಿರುವ ಹರ್ಷಪ್ರಿಯ ನಿರ್ದೇಶನದ ‘ಹೆಜ್ಜಾರು’ ಚಿತ್ರದ ರೋಮ್ಯಾಂಟಿಕ್ ಮೆಲೋಡಿ ಹಾಡು ಶೀಘ್ರದಲ್ಲೇ ರಾಂಜಿ ರಿದಮ್ಸ್ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಲಿದೆ. ಈ ಕುರಿತು ಚಿತ್ರತಂಡ Read more…

‘ಅದೀರ’ ಕಿರುಚಿತ್ರ ರಿಲೀಸ್

ಅರುಣ್ ರಾಥೋಡ್ ನಿರ್ದೇಶನದ ‘ಅದೀರ’ ಎಂಬ ಆಕ್ಷನ್ ಥ್ರಿಲ್ಲರ್ ಕಿರುಚಿತ್ರವನ್ನು ಇಂದು ಯೂಟ್ಯೂಬ್ ನಲ್ಲಿ ರಿಲೀಸ್ ಮಾಡಲಾಗಿದೆ. ಈ ಕಿರು ಚಿತ್ರ ಕೆಲವೇ ಗಂಟೆಗಳಲ್ಲಿ ಸಾಕಷ್ಟು ವೀಕ್ಷಣೆ ಪಡೆದುಕೊಳ್ಳುವ Read more…

ವಿದ್ಯಾರ್ಥಿಗಳೇ ಗಮನಿಸಿ: ಮೊರಾರ್ಜಿ ದೇಸಾಯಿ ವಸತಿ ಪ.ಪೂ. ಕಾಲೇಜುಗಳಲ್ಲಿ ಪ್ರಥಮ ಪಿಯು ಪ್ರವೇಶಾವಕಾಶಕ್ಕೆ ಅರ್ಜಿ ಆಹ್ವಾನ

ಹಾವೇರಿ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ ಪದವಿ ಪೂರ್ವ ಕಾಲೇಜುಗಳಲ್ಲಿ 2024-25 ನೇ ಸಾಲಿನ ಪ್ರಥಮ ಪಿಯುಸಿ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಪ್ರಥಮ ಪಿಯುಸಿ ತರಗತಿಯ ಪಿಸಿಎಂಬಿ Read more…

ಭೂಮಿಯತ್ತ ಧಾವಿಸುತ್ತಿದೆ ಕ್ಷುದ್ರಗ್ರಹ; ನಾಸಾ ನೀಡಿದೆ ಈ ಸೂಚನೆ…!

‘2015-KJ19’ ಎಂದು ಹೆಸರಿಸಲಾದ ಕ್ಷುದ್ರಗ್ರಹ ಭೂಮಿಯತ್ತ ಸಾಗುವ ಬಗ್ಗೆ ನಾಸಾ ಎಚ್ಚರಿಸಿದೆ. 368 ಅಡಿ (112 ಮೀ) ಅಳತೆ ಹೊಂದಿರುವ ಕ್ಷುದ್ರಗ್ರಹ ಭೂಮಿಯ ಕಡೆಗೆ ಸಾಗಿದೆ. ಕ್ಷುದ್ರಗ್ರಹಗಳು ಜಾಗತಿಕ Read more…

ಬೇಸಿಗೆ ಹಂಗಾಮಿನ ಬೆಳೆ ಸಮೀಕ್ಷೆ; ಆಕ್ಷೇಪಣೆಗೆ ಮೇ 17ರ ವರೆಗೆ ಅವಕಾಶ

ಹಾವೇರಿ ಜಿಲ್ಲೆಯಲ್ಲಿ 2023-24 ನೇ ಬೇಸಿಗೆ ಹಂಗಾಮಿನ ಬೆಳೆ ಸಮೀಕ್ಷೆ ಮೂಲಕ ಸಂಗ್ರಹಿಸಲಾದ ಬೆಳೆ ಮಾಹಿತಿ ಕುರಿತು ರೈತರ ಆಕ್ಷೇಪಣೆಗಳನ್ನು ಸಲ್ಲಿಸಲು ರಾಜ್ಯ ಸರ್ಕಾರ ದಿನಾಂಕ 17-05-2024 ರ Read more…

ಜೂನ್ 14 ಕ್ಕೆ ತೆರೆ ಮೇಲೆ ಬರಲಿದೆ ‘ಯಂಗ್ ಮ್ಯಾನ್’

ಇತ್ತೀಚಿಗಷ್ಟೇ ತನ್ನ ಟೀಸರ್ ಮೂಲಕವೇ ಸಾಕಷ್ಟು ಕುತೂಹಲ ಮೂಡಿಸಿದ್ದ ಮುತ್ತುರಾಜ್ ನಿರ್ದೇಶನದ ‘ಯಂಗ್ ಮ್ಯಾನ್’ ಚಿತ್ರ, ಮುಂದಿನ ತಿಂಗಳು ಜೂನ್ 14ಕ್ಕೆ ರಾಜ್ಯಾದ್ಯಂತ ತೆರೆ ಮೇಲೆ ಬರಲಿದೆ. ಈ Read more…

ರೈಲು ಹರಿದು 45 ಕುರಿಗಳು ಸಾವು: ಸತ್ತ ಕುರಿಗಳಲ್ಲಿ ಪಾಲು ಕೇಳಿ ಕುರಿಗಾಹಿಗೆ ರೈಲ್ವೇ ಸಿಬ್ಬಂದಿ ಧಮ್ಕಿ

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ನಿಡವಂದ ಗ್ರಾಮದ ಬಳಿ ರೈಲು ಹರಿದು 46 ಕುರಿಗಳು ಸಾವನ್ನಪ್ಪಿವೆ. ತುಮಕೂರು ಜಿಲ್ಲೆ ಗುಬ್ಬಿ ಮೂಲದ ರೈತ ದೇವರಾಜು ಅವರಿಗೆ Read more…

ಮದುವೆ ಮಂಟಪಕ್ಕೆ ಇ-ಸ್ಕೂಟರ್‌ನಲ್ಲಿ ಬಂದ ವರ

ಬೆಂಗಳೂರು: ಮದುವೆ ಮಂಟಪಕ್ಕೆ ವಧು, ವರರು ಕಾರ್, ಕುದುರೆ ಅಬ್ಬರದ ಸಂಗೀತ ಮೆರವಣಿಗೆಯೊಂದಿಗೆ ಆಗಮಿಸುವುದನ್ನು ನೋಡಿರುತ್ತೀರಿ. ಆದರೆ ಬೆಂಗಳೂರಿನಲ್ಲಿ ವರನೊಬ್ಬ ಸಾಂಪ್ರದಾಯಿಕ ಕುದುರೆ ಮತ್ತು ಐಷಾರಾಮಿ ಕಾರನ್ನು ಬಿಟ್ಟು Read more…

BREAKING: ಮನೆ ಮುಂದೆ ನಿಂತಿದ್ದಾಗಲೇ ಸಿಡಿಲು ಬಡಿದು ವ್ಯಕ್ತಿ ಸಾವು

ಉಡುಪಿ: ಉಡುಪಿ ಜಿಲ್ಲೆ ಕುಂದಾಪುರ ತಾಲೂಕಿನ ಸಿದ್ದಾಪುರ ಗ್ರಾಮದಲ್ಲಿ ಸಿಡಿಲು ಬಡಿದು ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಸುರೇಶ್ ಶೆಟ್ಟಿ(38) ಮೃತಪಟ್ಟವರು ಎಂದು ಹೇಳಲಾಗಿದೆ. ಸಂಜೆ ಮಳೆ ಬರುತ್ತಿದ್ದಾಗ ಮನೆ ಬಳಿ Read more…

ಈ ದೇಶದಲ್ಲಿ ನಿರ್ಮಾಣವಾಗ್ತಿದೆ ಜಗತ್ತಿನ ಮೊದಲ ಫ್ಲೋಟಿಂಗ್‌ ಸಿಟಿ, 250 ಕಿಮೀ ವೇಗದ ಚಂಡಮಾರುತಕ್ಕೂ ಬಗ್ಗದ ಸೇಫ್‌ ನಗರ…!

ನದಿ ಮತ್ತು ಸಮುದ್ರಗಳಲ್ಲಿ ದೋಣಿ ವಿಹಾರ ಸಾಮಾನ್ಯ. ಅನೇಕರು ಹಡಗಿನಲ್ಲಿ ಕೂಡ ಪ್ರಯಾಣಿಸಿದ ಅನುಭವ ಹೊಂದಿದ್ದಾರೆ. ಇತ್ತೀಚಿನ ದಿನಗಳಲ್ಲಿ ಸಮುದ್ರಗಳಲ್ಲಿ ಕ್ರೂಸ್‌ಗಳನ್ನು ನಿರ್ಮಾಣ ಮಾಡಲಾಗ್ತಿದೆ. ಆದ್ರೀಗ ನೀರಿನ ಮೇಲೆ Read more…

5 ರೂಪಾಯಿಯ ಕುರ್ಕುರೆ ತರದೇ ಇದ್ದಿದ್ದಕ್ಕೆ ಗಂಡನಿಗೆ ಡೈವೋರ್ಸ್‌…!

ಉತ್ತರ ಪ್ರದೇಶದ ಆಗ್ರಾದ ಮಹಿಳೆಯೊಬ್ಬಳು ಕೇವಲ 5 ರೂಪಾಯಿಯ ಕುರ್ಕುರೆಗಾಗಿ ಗಂಡನಿಂದ ವಿಚ್ಛೇದನ ಕೋರಿದ್ದಾಳೆ. ಆಕೆಗೆ ಪ್ರತಿದಿನ ಕುರ್ಕುರೆ ತಿನ್ನುವ ಅಭ್ಯಾಸವಿತ್ತು. ಪತಿ ದಿನನಿತ್ಯ ಕೆಲಸ ಮುಗಿಸಿಕೊಂಡು ಬರುವ Read more…

ವಾರಣಾಸಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಧಾನಿ ಮೋದಿ ಆಸ್ತಿ ಎಷ್ಟಿದೆ ಗೊತ್ತಾ…?

ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ನಾಮಪತ್ರ ಸಲ್ಲಿಸಿದ್ದಾರೆ. ಪ್ರಧಾನಿ ಮೋದಿಯವರ ಅಫಿಡವಿಟ್ ಪ್ರಕಾರ, ಅವರು 3.02 ಕೋಟಿ ರೂಪಾಯಿ ಮೌಲ್ಯದ ಚರ ಆಸ್ತಿ ಹೊಂದಿದ್ದಾರೆ, Read more…

ಇಬ್ಬರು ಬಾಲಕಿಯರ ಮೇಲೆ ಅತ್ಯಾಚಾರ: ಮೂವರು ಅಪ್ರಾಪ್ತರು ಸೇರಿ ಆರು ಮಂದಿ ಅರೆಸ್ಟ್

ಚೆನ್ನೈ: ತಮಿಳುನಾಡಿನ ತಿರುಪ್ಪೂರ್ ಜಿಲ್ಲೆಯಲ್ಲಿ ಇಬ್ಬರು ಬಾಲಕಿಯರ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಮೂವರು ಅಪ್ರಾಪ್ತರು ಸೇರಿದಂತೆ ಆರು ಮಂದಿಯನ್ನು ಬಂಧಿಸಲಾಗಿದೆ. ಇಬ್ಬರು ಬಾಲಕಿಯರು 13 ಮತ್ತು Read more…

ಪಂಚಾಯತಿ ಕಚೇರಿಯಲ್ಲೇ ಸಿಬ್ಬಂದಿ ಕಾಮಚೇಷ್ಟೆ: ಖಾಸಗಿ ಫೋಟೋ ವೈರಲ್

ಕೋಲಾರ: ಕೋಲಾರ ಜಿಲ್ಲೆ ಕೆಜಿಎಫ್ ತಾಲೂಕಿನ ರಾಮಸಾಗರ ಗ್ರಾಮ ಪಂಚಾಯಿತಿ ಕಚೇರಿಯಲ್ಲೇ ಸಿಬ್ಬಂದಿ ಕಾಮಚೇಷ್ಟೆ ನಡೆಸಿದ್ದಾರೆ. ಸಿಬ್ಬಂದಿಯ ಕಿಸ್ಸಿಂಗ್ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಪಂಚಾಯಿತಿ ಬಿಲ್ Read more…

BREAKING: ಆರೋಪ ಮುಕ್ತನಾಗುವೆ: ಜೈಲಿಂದ ಹೊರಬಂದ ಬಳಿಕ ಹೆಚ್.ಡಿ. ರೇವಣ್ಣ ಮೊದಲ ಪ್ರತಿಕ್ರಿಯೆ

ಬೆಂಗಳೂರು: ನನಗೆ ಕಾನೂನಿನ ಮೇಲೆ ಗೌರವವಿದೆ ಎಂದು ಮಾಜಿ ಸಚಿವ ಹೆಚ್.ಡಿ. ರೇವಣ್ಣ ಹೇಳಿದ್ದಾರೆ. ಜೈಲಿಂದ ಬಿಡುಗಡೆ ಬಳಿಕ ಹೆಚ್.ಡಿ. ರೇವಣ್ಣ ಮೊದಲ ಪ್ರತಿಕ್ರಿಯೆ ನೀಡಿದ್ದು, ನ್ಯಾಯಾಲಯದ ಆದೇಶವನ್ನು Read more…

ಮೊಬೈಲ್ ಗ್ರಾಹಕರಿಗೆ ಶಾಕಿಂಗ್ ನ್ಯೂಸ್: ಚುನಾವಣೆ ಮುಗಿದ ಕೂಡಲೇ ಶೇ. 25 ರಷ್ಟು ಹೆಚ್ಚಾಗಲಿದೆ ಬಿಲ್

ನವದೆಹಲಿ: ಚುನಾವಣೆಯ ನಂತರ ನಿಮ್ಮ ಫೋನ್ ಬಿಲ್ 25% ರಷ್ಟು ಹೆಚ್ಚಾಗಬಹುದು. ಫೋನ್ ಬಿಲ್‌ಗಳು ಶೀಘ್ರದಲ್ಲೇ 25% ರಷ್ಟು ಹೆಚ್ಚಾಗಬಹುದು ಎಂದು ಹೇಳಲಾಗಿದೆ. ಬ್ರೋಕರೇಜ್ ಸಂಸ್ಥೆ ಆಕ್ಸಿಸ್ ಕ್ಯಾಪಿಟಲ್‌ನ Read more…

BIG NEWS: ಐಟಿ ಕಚೇರಿಯಲ್ಲಿ ಬೆಂಕಿ ಅವಘಡ; 7 ಜನರ ರಕ್ಷಣೆ; ಓರ್ವನಿಗೆ ಗಂಭೀರ ಗಾಯ

ನವದೆಹಲಿ: ದೆಹಲಿಯ ಐಟಿ ಕಚೇರಿಯಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಘಟನೆಯಲ್ಲಿ ಓರ್ವನಿಗೆ ಗಂಭೀರ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ದೆಹಲಿಯ ಹಳೇ ಪೊಲೀಸ್ ಹೆಡ್ ಕ್ವಾರ್ಟರ್ಸ್ ಎದುರು ಇರುವ ಐಟಿ Read more…

BREAKING NEWS: ಮಾಜಿ ಶಾಸಕ ಪ್ರೀತಂ ಗೌಡ ಆಪ್ತರ ಹೋಟೆಲ್, ಬಾರ್ ಗಳ ಮೇಲೆ SIT ದಾಳಿ

ಹಾಸನ: ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಿರುವ ಎಸ್ಐಟಿ ಅಧಿಕಾರಿಗಳು ಹಾಸನದ ಎರಡು ಕಡೆ ದಾಳಿ ನಡೆಸಿದ್ದಾರೆ. ಬಿಜೆಪಿ ಮಾಜಿ ಶಾಸಕ Read more…

BIG NEWS: ಪೆನ್ ಡ್ರೈವ್ ಹಂಚಿಕೆ ಪ್ರಕರಣ: ಇಬ್ಬರು ಆರೋಪಿಗಳ ಜಾಮೀನು ಅರ್ಜಿ ವಜಾ

ಹಾಸನ: ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿರುವ ಲಿಖಿತ್ ಗೌಡ ಹಾಗೂ ಚೇತನ್ ಅವರ ಜಾಮೀನು ಅರ್ಜಿ ವಜಾಗೊಂಡಿದೆ. ನ್ಯಾಯಾಂಗ ಬಂಧನದಲ್ಲಿರುವ Read more…

BIG NEWS: ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆ ಟೆಂಪಲ್ ರನ್: ದೇವರ ಮೊರೆಹೋದ ಹೆಚ್.ಡಿ.ರೇವಣ್ಣ

ಬೆಂಗಳೂರು: ಮಹಿಳೆ ಕಿಡ್ನ್ಯಾಪ್ ಕೇಸ್ ನಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ಮಾಜಿ ಸಚಿವ, ಜೆಡಿಎಸ್ ಶಾಸಕ ಹೆಚ್.ಡಿ.ರೇವಣ್ಣ ದೇವರ ಮೊರೆಹೋಗಿದ್ದಾರೆ. ಪರಪ್ಪನ ಅಗ್ರಹಾರ ಜೈನಿಂದ ಬಿಡುಗಡೆಯಾಗುತ್ತಿದ್ದಂತೆ ಮಾಜಿ ಪ್ರಧಾನಿ, Read more…

BIG NEWS: ತಿಮಿಂಗಿಲವನ್ನು ಹಿಡಿದು, ಬಡಿದು ಅವರೇ ನುಂಗಿಕೊಳ್ಳಲಿ; HDKಗೆ ಡಿಸಿಎಂ ತಿರುಗೇಟು

ಬೆಂಗಳೂರು: ಪೆನ್ ಡ್ರೈವ್ ಬಿಡುಗಡೆ ಹಿಂದೆ ದೊಡ್ಡ ತಿಮಿಂಗಿಲವಿದೆ. ಅದು ಸರ್ಕಾರದಲ್ಲಿಯೇ ಇದೆ ಎಂಬ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ಡಿಸಿಎಂ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ Read more…

SHOCKING NEWS: ಸಾಲ ತೀರಿಸಲು ಮಗುವನ್ನೇ ಮಾರಾಟ ಮಾಡಿದ ತಂದೆ

ಕೋಲಾರ: ಸಾಲ ತೀರಿಸಲು ತಂದೆಯೊಬ್ಬ ತನ್ನ ಮಗುವನ್ನೇ ಮಾರಾಟ ಮಾಡಿರುವ ಘಟನೆ ಕೋಲಾರ ಜಿಲ್ಲೆಯ ಬಂಗಾರಪೇಟೆಯಲ್ಲಿ ಬೆಳಕಿಗೆ ಬಂದಿದೆ. ಬಂಗಾರಪೇಟೆ ನಿವಾಸಿ ಮುನಿರಾಜು ತನ್ನ ಗಂಡು ಮಗುವನ್ನೇ ಮಾರಾಟ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...