alex Certify Live News | Kannada Dunia | Kannada News | Karnataka News | India News - Part 443
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ಇಂದಿನಿಂದ ರಾಜ್ಯದಲ್ಲಿ ‘ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ’ ನಿಷೇಧ ; ರಾಜ್ಯ ಸರ್ಕಾರ ಆದೇಶ..!

ಬೆಂಗಳೂರು : ಇಂದಿನಿಂದ ರಾಜ್ಯದಲ್ಲಿ ‘ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ’ ನಿಷೇಧ   ಮಾಡಿ ರಾಜ್ಯ ಸರ್ಕಾರ ಖಡಕ್ ಆದೇಶ ಹೊರಡಿಸಿದೆ .ಈ ಮೂಲಕ ಆಟೋ, ಕ್ಯಾಬ್ ಚಾಲಕರಿಗೆ ಕೊಂಚ ರಿಲೀಫ್ Read more…

ಹುಟ್ಟು ಹಬ್ಬದ ಸಂಭ್ರಮದಲ್ಲಿ ಹಿರಿಯ ನಟ ವಿನೋದ್ ರಾಜ್

ಖ್ಯಾತ ಹಿರಿಯ ನಟ ವಿನೋದ್ ರಾಜ್ ಇಂದು ತಮ್ಮ 57ನೇ ಹುಟ್ಟು ಹಬ್ಬದ ಸಂಭ್ರಮದಲ್ಲಿದ್ದಾರೆ. 1987ರಲ್ಲಿ ತೆರೆ ಕಂಡ ‘ಡ್ಯಾನ್ಸ್ ರಾಜ ಡ್ಯಾನ್ಸ್’ ಚಿತ್ರದ ಮೂಲಕ ಸಿನಿಮಾ ರಂಗಕ್ಕೆ Read more…

BREAKING : ನೋಯ್ಡಾದ ‘ಲಾಜಿಕ್ಸ್ ಮಾಲ್’ ನಲ್ಲಿ ಅಗ್ನಿ ಅವಘಡ, ಸ್ಥಳಕ್ಕೆ 4 ಅಗ್ನಿಶಾಮಕ ವಾಹನಗಳು ದೌಡು..!

ನೋಯ್ಡಾದ ವೇವ್ ಸಿಟಿ ಸೆಂಟರ್ ಲಾಜಿಕ್ಸ್ ಮಾಲ್ ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಸ್ಥಳಕ್ಕೆ ಅಗ್ನಿಶಾಮಕ ವಾಹನಗಳು ದೌಡಾಯಿಸಿದೆ. ಬೆಂಕಿಯನ್ನು ನಿಯಂತ್ರಿಸಲು ನಾಲ್ಕು ಅಗ್ನಿಶಾಮಕ ವಾಹನಗಳು ಘಟನಾ ಸ್ಥಳದಲ್ಲಿದ್ದು, Read more…

BREAKING : ರಾಜ್ಯದಲ್ಲಿ ಮತ್ತೊಂದು ಅಮಾನವೀಯ ಘಟನೆ ; ವಿದ್ಯಾರ್ಥಿಯಿಂದ ಶೌಚಾಲಯ ಸ್ವಚ್ಚಗೊಳಿಸಿದ ಶಿಕ್ಷಕ..!

ಉಡುಪಿ : ರಾಜ್ಯದಲ್ಲಿ ಮತ್ತೊಂದು ಅಮಾನವೀಯ ಘಟನೆ ನಡೆದಿದ್ದು, ಶಾಲಾ ಬಾಲಕನಿಂದ ಶೌಚಾಲಯ ಸ್ವಚ್ಛಗೊಳಿಸಿದ ಮತ್ತೊಂದು ಘಟನೆ ಉಡುಪಿಯಲ್ಲಿ ನಡೆದಿದೆ. ಉಡುಪಿ ಜಿಲ್ಲೆಯ ನಿಟ್ಟೂರು ತಾಲೂಕಿನ ಅನುದಾನಿತ ಶಾಲೆಯಲ್ಲಿ Read more…

ಬಿತ್ತನೆ ಬೀಜ, ರಸಗೊಬ್ಬರಗಳ ಬೆಲೆಯೇರಿಕೆ ಜೊತೆಗೆ ರೈತರ ಪಾಲಿನ ಸಬ್ಸಿಡಿ ಹಣಕ್ಕೂ ಕನ್ನ ಹಾಕಿದ ಸರ್ಕಾರ; ಬಿಜೆಪಿ ಆಕ್ರೋಶ

ಬೆಂಗಳೂರು: ರಾಜ್ಯದ ರೈತರಿಗೆ ಸಿಎಂ ಸಿದ್ದರಾಮಯ್ಯ ಸರ್ಕಾರ ಕುಣಿಕೆ ಹಾಕಿದೆ ಎಂದು ರಾಜ್ಯ ಬಿಜೆಪಿ ಕಿಡಿಕಾರಿದೆ. ಕಿಸಾನ್ ಸಮ್ಮಾನ್ ನಿಧಿ ಕಡಿತ, ಅಕ್ರಮ-ಸಕ್ರಮ ಯೋಜನೆ ರದ್ದು, ಬಿತ್ತನೆ ಬೀಜ Read more…

JOB ALERT : ‘SSLC’ ಪಾಸಾದವರಿಗೆ ಗುಡ್ ನ್ಯೂಸ್ : ‘ಅಂಚೆ ಇಲಾಖೆ’ಯಲ್ಲಿ 30,000 ಹುದ್ದೆಗಳಿಗೆ ನೇಮಕಾತಿ.!

ಭಾರತೀಯ ಅಂಚೆ ಇಲಾಖೆಯಲ್ಲಿ ಕೆಲಸ ಪಡೆಯಬೇಕೆಂದುಕೊಂಡವರಿಗೆ ಭರ್ಜರಿ ಸುವರ್ಣಾವಕಾಶ.ಜುಲೈ 15 ರಿಂದ ಅಂಚೆ ಇಲಾಖೆಯಲ್ಲಿ ನೇಮಕಾತಿ ಪ್ರಾರಂಭವಾಗಲಿದ್ದು, 30,000 ಕ್ಕೂ ಹೆಚ್ಚು ಜನರನ್ನು ಗ್ರಾಮೀಣ ಡಾಕ್ ಸೇವಕರಾಗಿ ನೇಮಕ Read more…

Post Office Scheme : ಈ ಯೋಜನೆಯಡಿ ತಿಂಗಳಿಗೆ 1000 ಹೂಡಿಕೆ ಮಾಡಿ 5 ಲಕ್ಷಗಿಂತ ಹೆಚ್ಚಿನ ಆದಾಯ ಗಳಿಸಿ

ಉದ್ಯೋಗವಾಗಿರಲಿ ಅಥವಾ ವ್ಯವಹಾರವಾಗಿರಲಿ.. ನಿಮ್ಮ ಆದಾಯದ ಸ್ವಲ್ಪ ಭಾಗವನ್ನು ನೀವು ಉಳಿಸಿದರೆ, ಭವಿಷ್ಯದಲ್ಲಿ ನಿಮಗೆ ಸಾಕಷ್ಟು ಸಹಾಯ ಆಗುತ್ತದೆ. ನೀವು ಭವಿಷ್ಯದಲ್ಲಿ ಯಾವುದೇ ಹಣಕಾಸಿನ ತೊಂದರೆಗಳಿಲ್ಲದೆ ಸಂತೋಷದಿಂದ ಬದುಕಲು Read more…

ಡಿಸೆಂಬರ್ ಒಳಗೆ ಪ್ರಧಾನಿ ಮೋದಿಯಿಂದ ಬೆಂಗಳೂರು-ಚೆನ್ನೈ ಎಕ್ಸ್ ಪ್ರೆಸ್ ವೇ ಉದ್ಘಾಟನೆ

ಚೆನ್ನೈ-ಬೆಂಗಳೂರು ಎಕ್ಸ್ ಪ್ರೆಸ್ ವೇಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಡಿಸೆಂಬರ್ ಒಳಗೆ ಉದ್ಘಾಟಿಸಲಿದ್ದಾರೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಗುರುವಾರ Read more…

BREAKING : ಬೆಂಗಳೂರಲ್ಲಿ ಮತ್ತೊಂದು ‘ಪೈಶಾಚಿಕ ಕೃತ್ಯ’ ; 3 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಶಿಕ್ಷಕಿ..!

ಬೆಂಗಳೂರು : ಬೆಂಗಳೂರಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು, 3 ವರ್ಷದ ಬಾಲಕಿ ಮೇಲೆ ಶಿಕ್ಷಕಿಯೇ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ನಡೆದಿದೆ. ವೆಂಕಟೇಶ್ವರ ಪುರದ ಅನ್ವರ್ ಲೇಔಟ್ Read more…

BIG NEWS : ‘ಡೆಂಗ್ಯೂ’ ಟೆಸ್ಟಿಂಗ್ ದರ ಹೆಚ್ಚಿಸುವ ಆಸ್ಪತ್ರೆಗಳ ವಿರುದ್ಧ ಕಠಿಣ ಕ್ರಮ ; ಸಚಿವ ದಿನೇಶ್ ಗುಂಡೂರಾವ್ ಎಚ್ಚರಿಕೆ.!

ಮಂಗಳೂರು: ಆಸ್ಪತ್ರೆಗಳಲ್ಲಿ ‘ಡೆಂಗ್ಯೂ’ ಪರೀಕ್ಷೆ ದರ ಹೆಚ್ಚಿಸಿದ್ರೆ ಆಸ್ಪತ್ರೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಎಚ್ಚರಿಕೆ ನೀಡಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ Read more…

BREAKING : ‘ಸಿಎಂ ಅರವಿಂದ್’ ಕೇಜ್ರಿವಾಲ್ ಗೆ ಸದ್ಯಕ್ಕಿಲ್ಲ ಜಾಮೀನು ; ಜುಲೈ 17 ಕ್ಕೆ ವಿಚಾರಣೆ ಮುಂದೂಡಿಕೆ

ನವದೆಹಲಿ : ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸಲ್ಲಿಸಿದ್ದ ಜಾಮೀನು ಅರ್ಜಿಗೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್ ಶುಕ್ರವಾರ ಕೇಂದ್ರ ತನಿಖಾ ದಳಕ್ಕೆ (ಸಿಬಿಐ) ನೋಟಿಸ್ Read more…

ಉದ್ಯೋಗ ವಾರ್ತೆ : ‘ಪಂಜಾಬ್ ನ್ಯಾಷನಲ್ ಬ್ಯಾಂಕ್’ ನಲ್ಲಿ 2700 ಹುದ್ದೆಗಳಿಗೆ ಅರ್ಜಿ ಆಹ್ವಾನ

ಪಂಜಾಬ್ ನ್ಯಾಷನಲ್ ಬ್ಯಾಂಕ್ (ಪಿಎನ್ಬಿ) ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದ್ದು, ಅಧಿಕೃತ ವೆಬ್ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ ( pnbindia.in). ಪಂಜಾಬ್ ನ್ಯಾಷನಲ್ ಬ್ಯಾಂಕ್ ಜಾಹೀರಾತು Read more…

BIG NEWS: ಮುಡಾ ಅಕ್ರಮ ಪ್ರಕರಣ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಸ್ಫೋಟಕ ಹೇಳಿಕೆ

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ-ಮುಡಾದಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಡಿದ ಕೇಂದ್ರ ಸಚಿವ ಕುಮಾರಸ್ವಾಮಿ, Read more…

BREAKING : ಬ್ರಿಟನ್ ಪ್ರಧಾನಿ ಹುದ್ದೆಗೆ ‘ರಿಷಿ ಸುನಕ್’ ರಾಜೀನಾಮೆ, ನೂತನ ಪ್ರಧಾನಿಯಾಗಿ ಕೀರ್ ಸ್ಟಾರ್ಮರ್ ಆಯ್ಕೆ..!

ಸಾರ್ವತ್ರಿಕ ಚುನಾವಣೆಯಲ್ಲಿ ಸೋಲಿನ ಹೊಣೆ ಹೊತ್ತ ರಿಷಿ ಸುನಕ್ ಬ್ರಿಟನ್ ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿದ್ದು, ನೂತನ ಪ್ರಧಾನಿಯಾಗಿ ಕೀರ್ ಸ್ಟಾರ್ಮರ್ ಆಯ್ಕೆ ಖಚಿತವಾಗಿದೆ ಎನ್ನಲಾಗಿದೆ. ಹೌದು. ರಿಷಿ Read more…

ವರುಣಾರ್ಭಟಕ್ಕೆ ಒಂದೇ ದಿನ ಮೂವರು ದುರ್ಮರಣ; ಸುಂಟರಗಾಳಿ ಹೊಡೆತಕ್ಕೆ ನೆಲಕ್ಕುರುಳಿದ ಅಡಿಕೆ ತೋಟ

ಕಾರವಾರ: ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು, ಇನ್ನೂ ನಾಲ್ಕು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಖೆ ಮುನ್ಸೂಚನೆ ನೀಡಿದೆ. ವರುಣಾರ್ಭಟಕ್ಕೆ Read more…

ALERT : ಬೆಂಗಳೂರಲ್ಲಿ ‘ಡೆಂಗ್ಯೂ’ ಭೀತಿ ; ಮನೆ ಸುತ್ತ ಸ್ವಚ್ಚತೆ ಕಾಪಾಡದಿದ್ರೆ ಬೀಳುತ್ತೆ ದಂಡ..!

ಬೆಂಗಳೂರು : ಬೆಂಗಳೂರಲ್ಲಿ ‘ಡೆಂಗ್ಯೂ’ ಭೀತಿ ಮನೆ ಮಾಡಿದ್ದು, ಡೆಂಗ್ಯೂ ನಿಯಂತ್ರಣಕ್ಕೆ ಬಿಬಿಎಂಪಿ ಹರಸಾಹಸ ಪಡುತ್ತಿದೆ. ಜನರು ಮನೆ ಸುತ್ತ ಸ್ವಚ್ಚತೆ ಕಾಪಾಡದಿದ್ರೆ 50 ರೂ ದಂಡ ವಿಧಿಸಲಾಗುತ್ತದೆ Read more…

BREAKING : ಪೋಕ್ಸೊ ಕೇಸ್ ; ಜು. 15ರಂದು ವಿಚಾರಣೆಗೆ ಹಾಜರಾಗುವಂತೆ ಬಿ.ಎಸ್ ಯಡಿಯೂರಪ್ಪಗೆ ಸಮನ್ಸ್.!

ಬೆಂಗಳೂರು : ಪೋಕ್ಸೊ ಕಾಯ್ದೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜುಲೈ 15ರಂದು ವಿಚಾರಣೆಗೆ ಹಾಜರಾಗುವಂತೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಬೆಂಗಳೂರು ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ. ಪೋಕ್ಸೊ ಕಾಯ್ದೆ Read more…

BREAKING : ರೇಣುಕಾಸ್ವಾಮಿ ಕೊಲೆ ಕೇಸ್ ; ವಿಚಾರಣೆಗೆ ಹಾಜರಾಗುವಂತೆ ಪವಿತ್ರಾ ಗೌಡ ಸ್ನೇಹಿತೆ ಸಮತಾಗೆ ನೋಟಿಸ್

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ಎ-1 ಆರೋಪಿ ಪವಿತ್ರಾಗೌಡ ಸ್ನೇಹಿತೆ ಸಮತಾಗೆ ಪೊಲೀಸರು ನೋಟಿಸ್ ನೀಡಿದ್ದಾರೆ. ಆರೋಪಿ ಒಬ್ಬನಿಗೆ ಹಣ ಸಹಾಯ ಮಾಡಿದ ಆರೋಪದ Read more…

BIG UPDATE : ‘ಟೀಂ ಇಂಡಿಯಾ’ ವಿಜಯೋತ್ಸವದ ವೇಳೆ ನೂಕು ನುಗ್ಗಲು ; ಹಲವರಿಗೆ ಗಾಯ, ಅಸ್ವಸ್ಥ.!

ಮುಂಬೈ ನಲ್ಲಿ ನಿನ್ನೆ ನಡೆದ ವಿಶ್ವ ಚಾಂಪಿಯನ್ ಟೀಮ್ ಇಂಡಿಯಾದ ವಿಜಯೋತ್ಸವದಲ್ಲಿ ಲಕ್ಷಾಂತರ ಅಭಿಮಾನಿಗಳು ಕಿಕ್ಕಿರಿದು ಸೇರಿದ್ದರು. ಭಾರತೀಯ ಕ್ರಿಕೆಟ್ ತಂಡವನ್ನು ನೋಡಲು ಲಕ್ಷಾಂತರ ಕ್ರಿಕೆಟ್ ಅಭಿಮಾನಿಗಳು ಜಮಾಯಿಸಿದ್ದರಿಂದ Read more…

ಭಕ್ತರ ಸೋಗಿನಲ್ಲಿ ಬಂದ ಗ್ಯಾಂಗ್: ಮಠಾಧೀಶರನ್ನು ಬೆದರಿಸಿ ಮಠದಲ್ಲಿ ದರೋಡೆ ಮಾಡಿ ಎಸ್ಕೇಪ್ ಆದ ಕಳ್ಳರು

ರಾಯಚೂರು: ಭಕ್ತರ ಸೋಗಿನಲ್ಲಿ ಮಠಕ್ಕೆ ಬಂದ ಗ್ಯಾಂಗ್ ವೊಂದು ಮಠವನ್ನೇ ದೋಚಿ ಪರಾರಿಯಾಗಿರುವ ಘಟನೆ ರಾಯಚೂರಿನ ಲಿಂಗಸಗೂರಿನ ವಿಜಯ ಮಹಂತೇಶ್ವರ ಶಾಖಾ ಮಠದಲ್ಲಿ ನಡೆದಿದೆ. ತಡರಾತ್ರಿ ಭಕ್ತರ ಸೋಗಿನಲ್ಲಿ Read more…

BIG NEWS : ಸೈಟ್ ಕೊಡಲು ಕಷ್ಟ ಆದ್ರೆ ಜಮೀನಿನ ಮೌಲ್ಯ 60 ಕೋಟಿ ಕೊಡಲಿ ; ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಸೈಟ್ ಕೊಡಲು ಕಷ್ಟ ಆದ್ರೆ ಜಮೀನಿನ ಮೌಲ್ಯ 60 ಕೋಟಿ ಕೊಡಲಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ನಮ್ಮ 3.16 ಎಕರೆ Read more…

‘ರೂಪಾಂತರ’ ಚಿತ್ರದ ಮೊದಲ ಹಾಡು ರಿಲೀಸ್

ಮಿತಿಲೇಶ್ ಎಡವಲತ್ ನಿರ್ದೇಶನದ ರಾಜ ಬಿ ಶೆಟ್ಟಿ ಅಭಿನಯದ ರೂಪಾಂತರ ಚಿತ್ರದ ಮೊದಲ ಹಾಡು ಯು ಟ್ಯೂಬ್ ನಲ್ಲಿ ಬಿಡುಗಡೆಯಾಗಿದೆ ಚೈತ್ರ ಆಚಾರ್ಯ ಧ್ವನಿಯಾಗಿದ್ದು, ರಾಜ್ ಬಿ ಶೆಟ್ಟಿ Read more…

ಕಟ್ಟಡ ಕಾಮಗಾರಿ ವೇಳೆ ಮಣ್ಣು ಕುಸಿತ ಪ್ರಕರಣ; ಮೂವರ ವಿರುದ್ಧ FIR ದಾಖಲು; ಕಾಂಟ್ರ್ಯಾಕ್ಟರ್ ಪೊಲೀಸ್ ವಶಕ್ಕೆ

ಮಂಗಳೂರು: ಮಂಗಳೂರಿನಲ್ಲಿ ಕಟ್ಟಡ ಕಾಮಗಾರಿ ವೇಳೆ ಮಣ್ಣು ಕುಸಿತಗೊಂಡು ಓರ್ವ ಕಾರ್ಮಿಕ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಕಟ್ಟಡ ಕಾಮಗಾರಿ ಗುತ್ತಿಗೆದಾರ, ಸೂಪರ್ Read more…

ಆರ್ಯ ವೈಶ್ಯ ಸಮುದಾಯಕ್ಕೆ ಗುಡ್ ನ್ಯೂಸ್ ; ಸಾಲ ಸೌಲಭ್ಯ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು : ಆರ್ಯ ವೈಶ್ಯ ಸಮುದಾಯಕ್ಕೆ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ಸಾಲ ಸೌಲಭ್ಯ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನಿಸಿದೆ. ಕರ್ನಾಟಕ ಆರ್ಯ ವೈಶ್ಯ ಸಮುದಾಯದ ಅಭಿವೃದ್ಧಿ Read more…

SHOCKING NEWS: ಕೊರೋನಾ ಅವಧಿಯಲ್ಲಿ ಜನಿಸಿದ ಮಕ್ಕಳ ವಿಚಿತ್ರ ವರ್ತನೆ: ಕ್ರಮೇಣ ಕಾಣಿಸಿಕೊಳ್ತಿದೆ ಅಡ್ಡ ಪರಿಣಾಮ

ನವದೆಹಲಿ: ಕೊರೊನಾ ಅವಧಿಯ ಅಡ್ಡಪರಿಣಾಮಗಳು ಬಹಳ ಸಮಯದ ನಂತರ ಕ್ರಮೇಣ ಮಕ್ಕಳಲ್ಲಿ ಕಾಣಿಸಿಕೊಳ್ಳಲು ಪ್ರಾರಂಭಿಸಿವೆ. ಸಾಂಕ್ರಾಮಿಕ ಸಮಯದಲ್ಲಿ ಜನಿಸಿದ ಮಕ್ಕಳು ಈಗ ಶಾಲೆಗಳಲ್ಲಿ ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಈ Read more…

ಪ್ರವಾಸಿಗರೇ ಗಮನಿಸಿ : ಇಂದಿನಿಂದ ‘ಹಸಿರುಮಕ್ಕಿ ಲಾಂಚ್’ ಸೇವೆ ಪುನಾರಂಭ

ಸಾಗರ : ತಾತ್ಕಾಲಿಕವಾಗಿ ಸ್ಥಗಿತಗೊಂಡಿದ್ದ ಹಸಿರುಮಕ್ಕಿ-ಕೊಲ್ಲೂರು ಮಾರ್ಗದ ಲಾಂಚ್ ಸೇವೆ ನಾಳೆ ( ಜುಲೈ 5 ) ಶುಕ್ರವಾರದಿಂದ ಪುನಾರಂಭಗೊಳ್ಳಲಿದೆ. ಶರಾವತಿ ಹಿನ್ನೀರಿನ ಭಾಗದ ಸಂಪರ್ಕ ಸೇತುವೆಯಾಗಿದ್ದ ಹಸಿರುಮಕ್ಕಿ Read more…

ಜಾಮೀನಿಗಾಗಿ ನಕಲಿ ದಾಖಲೆ ಸಲ್ಲಿಕೆ: ಆರೋಪಿಗಳ ವಿರುದ್ಧ FIR ದಾಖಲು

ಬೆಂಗಳೂರು: ಜಾಮೀನು ಪಡೆಯಲು ಆರೋಪಿಗಳು ನಕಲಿ ದಾಖಲೆಗಳನ್ನು ಸಲ್ಲಿಸಿ ಸಿಕ್ಕಿ ಬಿದ್ದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಜಾಮೀನಿಗಾಗಿ ನಕಲಿ ದಾಖಲೆ ಸಲ್ಲಿಸಿ ಆರೋಪಿಗಳು ಕೋರ್ಟ್ ಗೆ ಮೋಸ ಮಾಡಿದ್ದು, Read more…

BREAKING: ಮತ್ತೆ ಆಡಳಿತಕ್ಕೆ ಮೇಜರ್ ಸರ್ಜರಿ 21 ಐಎಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: ಆಡಳಿತಕ್ಕೆ ಮೇಜರ್ ಸರ್ಜರಿ ಮಾಡಲಾಗಿದ್ದು, 21 ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಡಾ. ರಾಮ್ ಪ್ರಸಾದ್ ಮನೋಹರ್ – ಪ್ರವಾಸೋದ್ಯಮ ನಿರ್ದೇಶಕರು ನಿತೇಶ್ Read more…

ದೇಶದಲ್ಲಿ ಮನೆಗಳಿಗೆ ಫುಲ್‌ ಡಿಮ್ಯಾಂಡ್‌; 10 ವರ್ಷಗಳಲ್ಲೇ ದಾಖಲೆಯ ಏರಿಕೆ…..!

  ಭಾರತದಲ್ಲಿ ರಿಯಲ್ ಎಸ್ಟೇಟ್‌ಗೆ ಬೇಡಿಕೆ ಹೆಚ್ಚಿದೆ. ದೇಶದ ರಿಯಲ್ ಎಸ್ಟೇಟ್ ಮಾರುಕಟ್ಟೆ ಹೊಸ ಉತ್ತುಂಗಕ್ಕೇರಿದೆ. ನಿರಂತರ ಬೇಡಿಕೆಯಿಂದಾಗಿ ವಸತಿ ಮಾರಾಟವು 11 ವರ್ಷಗಳ ಗರಿಷ್ಠ ಅಂದರೆ 1.73 Read more…

BREAKING: ವರದಕ್ಷಿಣೆ ಕಿರುಕುಳಕ್ಕೆ ಬಲಿಯಾದ ಟೆಕ್ಕಿ

ಬೆಂಗಳೂರು: ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ವಿವಾಹಿತ ಟೆಕ್ಕಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಗಂಗಮ್ಮನ ಗುಡಿ ಮುಖ್ಯ ರಸ್ತೆಯಲ್ಲಿ ನಡೆದಿದೆ. ಪೂಜಾ(22) ಆತ್ಮಹತ್ಯೆ ಮಾಡಿಕೊಂಡವರು ಎನ್ನಲಾಗಿದೆ. ಮನೆಯಲ್ಲಿ ಯಾರೂ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...