alex Certify Live News | Kannada Dunia | Kannada News | Karnataka News | India News - Part 4445
ಕನ್ನಡ ದುನಿಯಾ
    Dailyhunt JioNews

Kannada Duniya

ವಿನ್ ಡೀಸೆಲ್ ಮೇಲಿನ ಪ್ರೀತಿಗೆ $6,600 ಕಳೆದುಕೊಂಡ ಯುವತಿ

ನಕಲಿ ವ್ಯಕ್ತಿತ್ವ ತೋರಿಸಿಕೊಂಡು ಜನರನ್ನು ಮರಳು ಮಾಡುವ ಅನೇಕ ನಿದರ್ಶನಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟನ್ನು ನೋಡುತ್ತಲೇ ಇರುತ್ತೇವೆ. ಜರ್ಮನಿಯಲ್ಲಿ ಇಂಥದ್ದೊಂದು ಘಟನೆ ನಡೆದಿದ್ದು, ಭಾರೀ ಸುದ್ದಿಯಲ್ಲಿದೆ. ಫಾಸ್ಟ್‌ & Read more…

ವೈದ್ಯೆ ಹತ್ಯೆಗೈದ ಆರೋಪಿ ಅರೆಸ್ಟ್

ಆಗ್ರಾದ ಸರೋಜಿನಿ ನಾಯ್ಡು ವೈದ್ಯಕೀಯ ಕಾಲೇಜಿನಿಂದ ಎಂಬಿಬಿಎಸ್ ಪದವಿ ಪಡೆದ ಯುವ ವೈದ್ಯರನ್ನು ಕ್ರೂರವಾಗಿ ಹತ್ಯೆ ಮಾಡಲಾಗಿದೆ. ಈ ಪ್ರಕರಣದಲ್ಲಿ ಆಗ್ರಾ ಪೊಲೀಸರು ವೈದ್ಯನನ್ನು ಬಂಧಿಸಿದ್ದಾರೆ. ಡಾ.ವಿವೇಕ್ ತನ್ನ Read more…

ಹೈದ್ರಾಬಾದ್ ನಲ್ಲಿ ಪ್ರತಿ ದಿನ ಮಲದ ಮೂಲಕ ವೈರಸ್ ಹೊರ ಹಾಕ್ತಿದ್ದಾರೆ 2 ಲಕ್ಷ ಜನ

ಕೊರೊನಾ ವೈರಸ್ ರೋಗಿಗಳ ಮೂಗು, ಬಾಯಿ ಮಾತ್ರ ಸೋಂಕು ಹರಡುವ ಸ್ಥಳವಲ್ಲ. ಮಲದಿಂದ ಕೂಡ ಕೊರೊನಾ ಸೋಂಕು ಹರಡುತ್ತದೆ. ಇದ್ರ ಪತ್ತೆಗೆ ಹೈದ್ರಾಬಾದ್ ನಲ್ಲಿ ಪರೀಕ್ಷೆಯೊಂದು ನಡೆದಿದೆ. ಒಳಚರಂಡಿ Read more…

ಸುಶಾಂತ್ ಸಿಂಗ್ ಪ್ರಕರಣ: ಸಿಬಿಐಗೆ ವಹಿಸಿದ ಬೆನ್ನಲ್ಲೇ ಅಚ್ಚರಿ ಹೇಳಿಕೆ ನೀಡಿದ ಶರದ್ ಪವಾರ್

ಮುಂಬೈ: ನಟ ಸುಶಾಂತ್ ಸಿಂಗ್ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ಸುಪ್ರೀಂಕೋರ್ಟ್, ಸಿಬಿಐಗೆ ವಹಿಸಿದ ಬೆನ್ನಲ್ಲೇ ಎನ್ಸಿಪಿ ನಾಯಕ ಶರದ್ ಪವಾರ್ ಪ್ರತಿಕ್ರಿಯೆ ನೀಡಿದ್ದಾರೆ. ಸಾಮಾಜಿಕ ಹೋರಾಟಗಾರ ನರೇಂದ್ರ ಧಾಬೋಲ್ಕರ್ Read more…

ಬಸ್ ಅಪಹರಣ ಪ್ರಕರಣ: ಎನ್ ಕೌಂಟರ್ ವೇಳೆ ಸಿಕ್ಕಿಬಿದ್ದ ಆರೋಪಿ

ಬಸ್ ಅಪಹರಿಸಿದ್ದವರು ಹಾಗೂ ಪೊಲೀಸ್ ಮಧ್ಯೆ ಗುಂಡಿನ ಚಕಮಕಿ ನಡೆದಿದೆ. ಪೊಲೀಸ್ ದಾಳಿಗೆ ಅಪಹರಣಕಾರನ ಕಾಲಿಗೆ ಗಾಯವಾಗಿದೆ. ಉಳಿದವರು ಅಲ್ಲಿಂದ ತಪ್ಪಿಸಿಕೊಂಡಿದ್ದಾರೆ. ಸಿಕ್ಕಿಬಿದ್ದವನ ಹೆಸರು ಪ್ರದೀಪ್ ಎನ್ನಲಾಗಿದ್ದು,ಆತನ ವಿಚಾರಣೆ Read more…

50‌ ವರ್ಷಗಳ ಬಳಿಕ ಪತ್ತೆಯಾಯ್ತು ಅಪರೂಪದ ಜೀವಿ

ಸೊಮಾಲಿ ಸೆಂಗಿ ಎಂಬ ಇಲಿ ಗಾತ್ರದ ಸಸ್ತನಿಯೊಂದನ್ನು ವಿಜ್ಞಾನಿಗಳು ಮತ್ತೊಮ್ಮೆ ಪತ್ತೆ ಮಾಡಿದ್ದಾರೆ. ಈ ಸಸ್ತನಿಯನ್ನು ಮೊದಲ ಬಾರಿಗೆ 1970ರಲ್ಲಿ ದಾಖಲಿಸಲಾಗಿತ್ತು. ಆಫ್ರಿಕಾದ ಈಶಾನ್ಯ ಪ್ರದೇಶದಲ್ಲಿ ಈ ಜೀವಿಗಳು Read more…

ಮನೆಗೆ ನುಗ್ಗಿ ಅಟ್ಟಹಾಸ ಮೆರೆದ ಕಾಮುಕರು, ಸಾಮೂಹಿಕ ಅತ್ಯಾಚಾರ

ಚೆನ್ನೈ ಮಹಾನಗರದ ಶೆಣೈ ನಗರದಲ್ಲಿ ಕಾಮುಕರು. ಅಟ್ಟಹಾಸ ಮೆರೆದಿದ್ದಾರೆ. ಮನೆಗೆ ನುಗ್ಗಿ 22 ವರ್ಷದ ಮಾನಸಿಕ ಅಸ್ವಸ್ತೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಆಗಸ್ಟ್ 13ರಂದು ಘಟನೆ ನಡೆದಿದ್ದು Read more…

ಯೂರಿಯಾ ಗೊಬ್ಬರ ಸಿಗದೆ ಕಂಗಾಲಾಗಿದ್ದ ರೈತರಿಗೆ ʼಗುಡ್ ನ್ಯೂಸ್ʼ

ಬೆಂಗಳೂರು: ನಗರ ಪ್ರದೇಶಗಳಲ್ಲಿ ಉದ್ಯೋಗ ಕಳೆದುಕೊಂಡ ಹೆಚ್ಚಿನ ಜನ ಗ್ರಾಮಗಳಲ್ಲಿ ನೆಲೆಸಿದ್ದು, ಬಹುತೇಕರು ಕೃಷಿಯಲ್ಲಿ ತೊಡಗಿಸಿಕೊಂಡಿದ್ದಾರೆ. ಇದರಿಂದಾಗಿ ಬಿತ್ತನೆ ಪ್ರದೇಶ ಜಾಸ್ತಿಯಾಗಿದ್ದು, ಗೊಬ್ಬರಕ್ಕೆ ಬೇಡಿಕೆ ಹೆಚ್ಚಿದೆ. ರಾಜ್ಯದ ವಿವಿಧ Read more…

ಶಾಕಿಂಗ್…! ಸಾರ್ವಜನಿಕ ಶೌಚಾಲಯ ಬಳಸಿದ್ರೆ ಕ್ಷಣಮಾತ್ರದಲ್ಲಿ ಕೊರೊನಾ ಸೋಂಕು ಸಾಧ್ಯತೆ

ವಿಶ್ವದಲ್ಲಿ ತಲ್ಲಣ ಮೂಡಿಸಿರುವ ಕೊರೋನಾ ಸೋಂಕು ಹೇಗೆಲ್ಲಾ ಹರಡುತ್ತೆ ಎನ್ನುವುದು ಆತಂಕ ಮೂಡಿಸಿದೆ. ಚೀನಾದ ಗ್ಲಾಸ್ಗೋ ವಿಶ್ವವಿದ್ಯಾಲಯದ ವಿಜ್ಞಾನಿಗಳು, ಶೌಚಾಲಯ ಬಳಸುವುದರಿಂದಲೂ ಕೊರೋನಾ ಸೋಂಕು ತಗುಲುತ್ತದೆ ಎಂದು ತಿಳಿಸಿದ್ದಾರೆ. Read more…

ವೇತನ ಹೆಚ್ಚಳ ನಿರೀಕ್ಷೆಯಲ್ಲಿದ್ದವರಿಗೆ ಇಲ್ಲಿದೆ ಗುಡ್ ನ್ಯೂಸ್: ಸಿಹಿ ಸುದ್ದಿ ನೀಡಿದ ಸಚಿವ

ಬೆಂಗಳೂರು: ವೇತನ ಹೆಚ್ಚಳ ನಿರೀಕ್ಷೆಯಲ್ಲಿದ್ದ ವೈದ್ಯರು, ನರ್ಸ್ ಗಳು, ಆಯುಷ್ ವೈದ್ಯರು ಮತ್ತು ಆಶಾ ಕಾರ್ಯಕರ್ತೆಯರಿಗೆ ಸಿಹಿ ಸುದ್ದಿ ಇಲ್ಲಿದೆ. ಮಾಲೂರಿನಲ್ಲಿ ಮಾತನಾಡಿದ ಸಚಿವ ಎಸ್.ಟಿ. ಸೋಮಶೇಖರ್, ಆಶಾ Read more…

ಕೊರೊನಾ ವಿರುದ್ಧದ ಹೋರಾಟದಲ್ಲಿ ಭರ್ಜರಿ ಸಕ್ಸಸ್: ಸರ್ಕಾರದ ಅನುಮತಿ ಸಿಕ್ರೆ 2 ದೇಶಿಯ ಲಸಿಕೆ ತುರ್ತು ಬಳಕೆಗೆ ರೆಡಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಕೊರೊನಾ ಲಸಿಕೆ ಕುರಿತು ಪ್ರಸ್ತಾಪಿಸಿ ಶೀಘ್ರವೇ ಲಸಿಕೆ ಅಭಿವೃದ್ಧಿಪಡಿಸಲಾಗುವುದು ಎಂದು ಹೇಳಿದ್ದರು. ಅಂತೆಯೇ ಕೇಂದ್ರ ಸರ್ಕಾರ ಅನುಮತಿ ನೀಡಿದಲ್ಲಿ ಕೊರೊನಾ Read more…

ಗುಡಿಸಲಿನಲ್ಲಿ ನಾಲ್ಕು ಮರಿಗಳಿಗೆ ಜನ್ಮವಿತ್ತ ಚಿರತೆ….!

ಮಹಾರಾಷ್ಟ್ರದ ನಾಸಿಕ್‌ ನಲ್ಲಿರುವ ಇಗಟ್ಪುರಿಯಲ್ಲಿ ಗುಡಿಸಲೊಂದರಲ್ಲಿ ಚಿರತೆ ನಾಲ್ಕು ಮರಿಗಳಿಗೆ ಜನ್ಮ ನೀಡಿರುವ ವಿಡಿಯೊ ಇದೀಗ ಭಾರಿ ವೈರಲ್‌ ಆಗಿದೆ. ತಾಯಿ ಚಿರತೆ ಹಾಗೂ ನಾಲ್ಕು ಮರಿಗಳು ಆರೋಗ್ಯವಾಗಿದ್ದು, Read more…

ಈ ಬಾರಿ ʼಆನ್‌ ಲೈನ್ʼ ಮಯವಾಗಲಿದೆ ಗಣೇಶ ಚತುರ್ಥಿ

ಭಾರತದಲ್ಲಿ ಇತರೆ ಹಬ್ಬಗಳಿಗಿಂತ ಭಿನ್ನವಾಗಿ, ವೈಭವದಿಂದ ನಡೆಯುವ ಹಬ್ಬವೆಂದರೆ ಗಣೇಶ ಚತುರ್ಥಿ. ಮೂರು ದಿನದಿಂದ ತಿಂಗಳ ತನಕ ಮನೆ, ಪೆಂಡಾಲ್ ‌ಗಳಲ್ಲಿ ಗಣೇಶನನ್ನು ಪ್ರತಿಷ್ಠಾಪನೆ ಮಾಡಿ ಸಂಭ್ರಮಿಸುವುದು ಸಾಮಾನ್ಯ. Read more…

ಶಾಲೆಯಲ್ಲಿನ ಸಾಮಾಜಿಕ ಅಂತರಕ್ಕೆ ಶಿಕ್ಷಕನ ಮಸ್ತ್ ಪ್ಲಾನ್‌

ವಿಶ್ವದಲ್ಲಿ ಕಾಣಿಸಿಕೊಂಡಿರುವ ಕೊರೊನಾದ ಆಫ್ಟರ್‌ ಎಫೆಕ್ಟ್‌ ಇದೀಗ ಭಾರಿ ಕುತೂಹಲ ಮೂಡಿಸಿದೆ. ಎಲ್ಲೆಡೆ ಸಾಮಾಜಿಕ ಅಂತರದ ಬಗ್ಗೆ ಚರ್ಚೆ ಶುರುವಾಗಿದೆ. ಇದೀಗ ಶಾಲೆಯಲ್ಲಿ ಯಾವ ರೀತಿ ಅಳವಡಿಸಬೇಕು ಎನ್ನುವ Read more…

ಟಾಕೀಸ್ ನಲ್ಲೇ ಸಿನಿಮಾ ನೋಡಲು ಕಾಯುತ್ತಿದ್ದ ಸಿನಿ ಪ್ರಿಯರಿಗೆ ಭರ್ಜರಿ ಸುದ್ದಿ

ನವದೆಹಲಿ: ಕಳೆದ ಮಾರ್ಚ್ ನಿಂದ ಬಂದ್ ಆಗಿರುವ ಸಿನಿಮಾ ಮಂದಿರಗಳ ಪುನಾರಂಭಕ್ಕೆ ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್ ನೀಡುವ ಸಾಧ್ಯತೆಯಿದೆ. ಕೊರೊನಾ ಸೋಂಕು ತಡೆಯುವ ಉದ್ದೇಶದಿಂದ ಲಾಕ್ಡೌನ್ ಜಾರಿ Read more…

‘ಕೊರೊನಾ’ ಸೋಂಕಿನ ಕುರಿತು ಮಹತ್ವದ ಸೂಚನೆ ನೀಡಿದ ಆರೋಗ್ಯ ಇಲಾಖೆ

ರಾಜ್ಯದಲ್ಲಿ ಕೊರೊನಾ ಮಹಾಮಾರಿ ದಿನೇ ದಿನೇ ವ್ಯಾಪಕವಾಗುತ್ತಿದ್ದು, ಬುಧವಾರ ಒಂದೇ ದಿನ 8,642 ಪ್ರಕರಣಗಳು ಪತ್ತೆಯಾಗಿವೆ. ಇದರಿಂದಾಗಿ ಸೋಂಕಿತರ ಸಂಖ್ಯೆ 2,49,590 ಕ್ಕೆ ತಲುಪಿದ್ದು, ಈ ಮಹಾಮಾರಿಗೆ ಈವರೆಗೆ Read more…

ಮತದಾರರ ಪಟ್ಟಿಯ ‘ವಿಶೇಷ ಸಂಕ್ಷಿಪ್ತ ಪರಿಷ್ಕರಣೆ’ ಕುರಿತು ಇಲ್ಲಿದೆ ಮುಖ್ಯ ಮಾಹಿತಿ

ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಆರಂಭವಾಗಲಿದ್ದು, ಹೆಸರು ಸೇರ್ಪಡೆ, ತಿದ್ದುಪಡಿ ಕುರಿತಂತೆ ಮಹತ್ವದ ಮಾಹಿತಿ ಇಲ್ಲಿದೆ. ಚುನಾವಣಾ ಆಯೋಗ ಈ ಕಾರ್ಯಕ್ಕೆ ಈಗಾಗಲೇ ಚಾಲನೆ ನೀಡಿದ್ದು, 2021ರ Read more…

ಗಮನಿಸಿ..! ಸೆಕೆಂಡ್ ಪಿಯುಸಿ ಪೂರಕ ಪರೀಕ್ಷೆ ವೇಳಾಪಟ್ಟಿ ಪರಿಷ್ಕರಣೆ, ಇಲ್ಲಿದೆ ಮಾಹಿತಿ

ಬೆಂಗಳೂರು: ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ವೇಳಾಪಟ್ಟಿ ಬದಲಾವಣೆ ಮಾಡಲಾಗಿದೆ. ಸೆಪ್ಟಂಬರ್ 7 ರಿಂದ 19 ರವರೆಗೆ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ನಡೆಯಲಿದೆ. ಈ ಮೊದಲು ಸೆಪ್ಟಂಬರ್ Read more…

ಬಿಗ್ ನ್ಯೂಸ್: ಗ್ರಾಮ ಪಂಚಾಯಿತಿ ಚುನಾವಣೆಗೆ ರೆಡಿ, ಆಯೋಗ ಸೂಚನೆ ನೀಡಿದ ಕೂಡಲೇ ಎಲೆಕ್ಷನ್

 ಬೆಂಗಳೂರು: ಗ್ರಾಮ ಪಂಚಾಯಿತಿ ಚುನಾವಣೆ ನಡೆಸಲು ಸರ್ಕಾರ ಸಿದ್ಧವಾಗಿದೆ. ಕೊರೋನಾ ಕಡಿಮೆಯಾದರೆ ಚುನಾವಣೆ ನಡೆಸಲು ಸಿದ್ಧವಾಗಿದ್ದು ಚುನಾವಣಾ ಆಯೋಗ ಸೂಚನೆ ಕೊಟ್ಟ ಕೂಡಲೇ ಎಲೆಕ್ಷನ್ ನಡೆಸಲು ಕಾಯತ್ತಿದೆ. ಗ್ರಾಮೀಣಾಭಿವೃದ್ಧಿ Read more…

ಪ್ರವಾಸಿಗರನ್ನು ಆಕರ್ಷಿಸುತ್ತೆ ಬಂಡೀಪುರದ ʼಸಫಾರಿʼ

ಭಾರತದ ಎರಡನೆಯ ಅತಿ ದೊಡ್ಡ ಹುಲಿ ಸಂರಕ್ಷಣಾ ನೆಲೆ ಬಂಡೀಪುರ ರಾಷ್ಟ್ರೀಯ ಉದ್ಯಾನವು ವಯನಾಡ್, ಮುದುಮಲೈ ಮತ್ತು ನಾಗರಹೊಳೆಯೊಂದಿಗೆ ಗಡಿ ಹಂಚಿಕೊಂಡಿದೆ. ಇದು ದಕ್ಷಿಣ ಏಷ್ಯಾದ ಕಾಡು ಅನೆಗಳ Read more…

ಗಮನಿಸಿ: ನಾಳೆ ಮಧ್ಯಾಹ್ನ CET ಫಲಿತಾಂಶ ಪ್ರಕಟ

ಬೆಂಗಳೂರು: ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ) ಫಲಿತಾಂಶ ಆಗಸ್ಟ್ 21 ರಂದು ಪ್ರಕಟವಾಗಲಿದೆ. ಇಂದು ಪ್ರಕಟಿಸಬೇಕಿದ್ದ ಸಿಇಟಿ ಫಲಿತಾಂಶವನ್ನು ಒಂದು ದಿನ ಮುಂದೂಡಿಕೆ ಮಾಡಲಾಗಿದೆ. ತಾಂತ್ರಿಕ ಕಾರಣದಿಂದಾಗಿ ಆಗಸ್ಟ್ 20 Read more…

ಉದ್ಯೋಗ ನೇಮಕಾತಿ, ಮೋದಿ ಸರ್ಕಾರದಿಂದ ಭರ್ಜರಿ ‘ಗುಡ್ ನ್ಯೂಸ್’

ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯು ರಾಷ್ಟ್ರೀಯ ನೇಮಕಾತಿ ಸಂಸ್ಥೆ (ಎನ್‌ಆರ್‌ಎ) ಸ್ಥಾಪನೆಗೆ ಅನುಮೋದನೆ ನೀಡಿದ್ದು, ಇದು ಕೇಂದ್ರ ಸರ್ಕಾರದ Read more…

BIG NEWS: ಶಿವಮೊಗ್ಗ 915, ಬೆಂಗಳೂರು 2804 ಎಲ್ಲೆಲ್ಲಿ ಎಷ್ಟು ಮಂದಿಗೆ ಸೋಂಕು..? ಎಷ್ಟು ಜನ ಸಾವು..? ಇಲ್ಲಿದೆ ಜಿಲ್ಲಾವಾರು ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಇವತ್ತು ಒಂದೇ ದಿನ 8642 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಬೆಂಗಳೂರಿನಲ್ಲಿ ಬರೋಬ್ಬರಿ 2804 ಜನರಿಗೆ ಸೋಂಕು ತಗುಲಿದ್ದು, ಒಟ್ಟು ಸೋಂಕಿತರ ಸಂಖ್ಯೆ 96,910 Read more…

BIG SHOCKING: ರಾಜ್ಯದಲ್ಲಿಂದು ದಾಖಲೆಯ 8642 ಜನರಿಗೆ ಕೊರೊನಾ ಪಾಸಿಟಿವ್

ಬೆಂಗಳೂರು: ರಾಜ್ಯದಲ್ಲಿ ಇವತ್ತು ಒಂದೇ ದಿನ ದಾಖಲೆಯ 8642 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 2,49,590 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇವತ್ತು Read more…

ಗಮನಿಸಿ…! CET ಫಲಿತಾಂಶ ನಾಳೆ ಪ್ರಕಟವಾಗಲ್ಲ, ನಾಡಿದ್ದು ಮಧ್ಯಾಹ್ನ ರಿಸಲ್ಟ್ ನೋಡಿ

ಆಗಸ್ಟ್ 21 ರಂದು ಸಿಇಟಿ ಫಲಿತಾಂಶ ಪ್ರಕಟವಾಗಲಿದೆ. ನಾಳೆ ಪ್ರಕಟಿಸಬೇಕಿದ್ದ ಸಿಇಟಿ ಫಲಿತಾಂಶವನ್ನು ಒಂದು ದಿನ ಮುಂದೂಡಿಕೆ ಮಾಡಲಾಗಿದೆ. ತಾಂತ್ರಿಕ ಕಾರಣದಿಂದಾಗಿ ಆಗಸ್ಟ್ 20 ರ ಬದಲಿಗೆ ಆಗಸ್ಟ್ Read more…

ಕಬ್ಬು ಬೆಳೆಗಾರರಿಗೆ ಕೇಂದ್ರದಿಂದ ಭರ್ಜರಿ ʼಸಿಹಿ ಸುದ್ದಿʼ

ನವದೆಹಲಿ: ಗೌರಿ ಗಣೇಶ ಹಬ್ಬದ ಸಂದರ್ಭದಲ್ಲಿ ಕೇಂದ್ರ ಸರ್ಕಾರದಿಂದ ಕಬ್ಬು ಬೆಳೆಗಾರರಿಗೆ ಸಿಹಿ ಸುದ್ದಿ ನೀಡಲಾಗಿದೆ. ಕಬ್ಬು ಬೆಳೆಗಾರರಿಗೆ ಪಾವತಿಸುವ ಕನಿಷ್ಠ ಬೆಲೆಯನ್ನು ಸಕ್ಕರೆ ಕಾರ್ಖಾನೆಗಳಿಗೆ ಕ್ವಿಂಟಲ್ ಗೆ Read more…

ಬಿಗ್ ನ್ಯೂಸ್: ನಾಳೆಯೇ CET ಫಲಿತಾಂಶ, ಈ ವೆಬ್ ಸೈಟ್ ನಲ್ಲಿ ರಿಸಲ್ಟ್ ನೋಡಿ

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ ಸಿಇಟಿ ಫಲಿತಾಂಶ ಆಗಸ್ಟ್ 20 ರ ನಾಳೆ ಪ್ರಕಟವಾಗಲಿದೆ. ಸಿಇಟಿ ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳು cetonline.karnataka.gov.in ವೆಬ್ ಸೈಟ್ ನಲ್ಲಿ ಫಲಿತಾಂಶ Read more…

BIG NEWS: ಜಮ್ಮು ಮತ್ತು ಕಾಶ್ಮೀರ ವಿಚಾರದಲ್ಲಿ ಮೋದಿ ಸರ್ಕಾರದಿಂದ ಮತ್ತೊಂದು ಮಹತ್ವದ ನಿರ್ಧಾರ

ನವದೆಹಲಿ: ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ 370ನೇ ವಿಧಿಯನ್ನು ರದ್ದುಗೊಳಿಸಿ ಕೇಂದ್ರಾಡಳಿತ ಪ್ರದೇಶವಗಿ ಘೋಷಿಸಿದ ಒಂದು ವರ್ಷದ ಬಳಿಕ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ Read more…

ಗಮನಿಸಿ…! ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ವೇಳಾಪಟ್ಟಿ ಪರಿಷ್ಕರಣೆ

ಬೆಂಗಳೂರು: ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ವೇಳಾಪಟ್ಟಿ ಬದಲಾವಣೆ ಮಾಡಲಾಗಿದೆ. ಸೆಪ್ಟಂಬರ್ 7 ರಿಂದ 19 ರವರೆಗೆ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ನಡೆಯಲಿದೆ. ಈ ಮೊದಲು ಸೆಪ್ಟಂಬರ್ Read more…

ಸರ್ಕಾರಿ ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ: ಉದ್ಯೋಗಾಕಾಂಕ್ಷಿಗಳಿಗೆ ಕೇಂದ್ರ ಸರ್ಕಾರದಿಂದ ಭರ್ಜರಿ ‘ಗುಡ್ ನ್ಯೂಸ್’

ನವದೆಹಲಿ: ಇನ್ನುಮುಂದೆ ಸರ್ಕಾರಿ ಉದ್ಯೋಗಗಳಿಗೆ ಒಂದೇ ನೇಮಕಾತಿ ಪ್ರಾಧಿಕಾರ ಇರಲಿದ್ದು ಒಂದೇ ಅರ್ಹತಾ ಪರೀಕ್ಷೆಯನ್ನು ನಡೆಸಲಾಗುವುದು. ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಂಪುಟ ಸಭೆಯಲ್ಲಿ ದೇಶದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...