alex Certify Live News | Kannada Dunia | Kannada News | Karnataka News | India News - Part 4453
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಂಗಳೂರು ಗಲಭೆ: ನವೀನ್ ವಿಚಾರಣೆ ವೇಳೆ ಬಯಲಾಯ್ತು ಫೇಸ್ ಬುಕ್ ಪೋಸ್ಟ್ ರಹಸ್ಯ

ಬೆಂಗಳೂರು: ಬೆಂಗಳೂರಿನ ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗಲಭೆಗೆ ಕಾರಣವೆನ್ನಲಾದ ಫೇಸ್ ಬುಕ್ ಪೋಸ್ಟ್ ಮಾಡಿದ್ದ ಆರೋಪಿ ನವೀನ್ ಮೊಬೈಲ್ ಪತ್ತೆಯಾಗಿಲ್ಲ. ಸಾಮಾಜಿಕ Read more…

ಬೆಂಗಳೂರು ಗಲಭೆ: ರಾತ್ರೋರಾತ್ರಿ ಬಳ್ಳಾರಿ ಸೆಂಟ್ರಲ್ ಜೈಲ್ ಗೆ ಆರೋಪಿಗಳು ಶಿಫ್ಟ್

ಬೆಂಗಳೂರು: ಬೆಂಗಳೂರಿನ ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿಗಳನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಧೀಶರ ಎದುರು Read more…

ತಡರಾತ್ರಿ ಕಾರ್ಯಾಚರಣೆ ವೇಳೆ ಹೈಡ್ರಾಮ: ಅಟ್ಟಾಡಿಸಿ ಆರೋಪಿಗಳನ್ನು ಬಂಧಿಸಿದ ಪೊಲೀಸರು – ಬಿಬಿಎಂಪಿ ಸದಸ್ಯೆ ಪತಿ ಅರೆಸ್ಟ್

ಬೆಂಗಳೂರು: ಕೆಜಿ ಹಳ್ಳಿ ಮತ್ತು ಡಿಜೆ ಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು, ಡಿಜೆ ಹಳ್ಳಿ ಠಾಣೆ ಪೊಲೀಸರು ತಡರಾತ್ರಿ ಕಾರ್ಯಾಚರಣೆ ನಡೆಸಿ Read more…

ಹೆಚ್ -1ಬಿ ವೀಸಾ ಉದ್ಯೋಗಿಗಳಿಗೆ ಗುಡ್ ನ್ಯೂಸ್

ವಾಷಿಂಗ್ಟನ್: ಡೊನಾಲ್ಡ್ ಟ್ರಂಪ್ ಸರ್ಕಾರ ಹೆಚ್-1ಬಿ ವೀಸಾ ನಿಯಮಗಳನ್ನು ಸ್ವಲ್ಪ ಸಡಿಲಿಕೆ ಮಾಡಿದ್ದು, ಅಮೆರಿಕ ಪ್ರವೇಶಿಸಲು ಅನುಮತಿ ನೀಡಿದೆ. ಹೆಚ್-1ಬಿ ವೀಸಾ ಹೊಂದಿದ ಉದ್ಯೋಗಿಗಳು ವೀಸಾ ನಿಷೇಧದ ಮೊದಲು Read more…

225 ಕೆಜಿ ಇರುವ ಈತನಿಗೆ ಪ್ರತಿನಿತ್ಯ ಬೇಕು 10 ಸಾವಿರ ಕ್ಯಾಲೋರಿ ಆಹಾರ…!

’ಗೇನರ್‌ ಬುಲ್’ ಎಂಬ ಹೆಸರಿನಿಂದ ಖ್ಯಾತರಾಗಿರುವ 44 ವರ್ಷದ ವ್ಯಕ್ತಿಯೊಬ್ಬರು 225 ಕೆಜಿ ತೂಕವಿದ್ದು, ಪ್ರತಿನಿತ್ಯ 10000 ಕ್ಯಾಲೋರಿಯಷ್ಟು ತಿನ್ನುತ್ತಾ, ಮೈ ತೂಕ ಹೆಚ್ಚಿಸಿಕೊಳ್ಳುವುದನ್ನೇ ಕಾಯಕ ಮಾಡಿಕೊಂಡಿದ್ದಾರೆ. ಬ್ರಯಾನ್‌ Read more…

ಮಗನಿಗೆ ʼಕೃಷ್ಣʼನ ಹೆಸರಿಟ್ಟ ಮುಸ್ಲಿಂ ವ್ಯಕ್ತಿ

ಮಧ್ಯಪ್ರದೇಶದ ಇಂದೋರ್‌ನ ಮುಸ್ಲಿಂ ವ್ಯಕ್ತಿಯೊಬ್ಬರು ಶ್ರೀ ಕೃಷ್ಣ ಜನ್ಮಾಷ್ಠಮಿಯಂದು ಜನಿಸಿದ ತಮ್ಮ ಪುತ್ರನಿಗೆ ಕೃಷ್ಣ ಎಂದು ಹೆಸರಿಡುವ ಮೂಲಕ ಕೋಮು ಸೌಹಾರ್ದತೆ ಮೆರೆದಿದ್ದಾರೆ. ಸರಿಯಾಗಿ 12 ವರ್ಷಗಳ ಹಿಂದೆ, Read more…

ಮಕ್ಕಳನ್ನು ಶಾಲೆಗೆ ಸೇರಿಸುವ ಪೋಷಕರಿಗೆ ಇಲ್ಲಿದೆ ಮುಖ್ಯ ಮಾಹಿತಿ

ಧಾರವಾಡ: 2020-21 ನೇ ಸಾಲಿಗೆ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ, ಡಾ. ಬಿ.ಆರ್. ಅಂಬೇಡ್ಕರ್, ಇಂದಿರಾ ಗಾಂಧಿ, ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಗಳಿಗೆ 6 ನೇ Read more…

ಐಷಾರಾಮಿ ಕಾರಿನ ಮೇಲೆ ಮೊಟ್ಟೆಯಿಟ್ಟ ಪಕ್ಷಿಗಾಗಿ ದುಬೈ ದೊರೆ ಮಾಡಿದ್ದೇನು ಗೊತ್ತಾ…?

ದುಬೈ‌ ದೊರೆ ಶೇಖ್‌ ಹಮ್ದಾನ್ ಬಿನ್ ಮೊಹಮ್ಮದ್‌ ಬಿನ್ ರಶೀದ್ ಅಲ್ ಮಕ್ತೌಮ್‌ ತಮ್ಮ ಹೆಸರಿನಷ್ಟೇ ವಿಶಾಲವಾದ ಹೃದಯವನ್ನು ತೋರುವ ಮೂಲಕ ನೆಟ್ಟಿಗರ ಮನ ಗೆದ್ದಿದ್ದಾರೆ. ತಮ್ಮ ಮರ್ಸಿಡಿಸ್-AMG Read more…

ಗುಡ್ ನ್ಯೂಸ್: ವಿವಿಧ ಯೋಜನೆಯಡಿ ಸೌಲಭ್ಯಕ್ಕಾಗಿ ಅರ್ಜಿ – ಇಲ್ಲಿದೆ ಮಾಹಿತಿ

ಶಿವಮೊಗ್ಗ: 2020-21 ನೇ ಸಾಲಿನಲ್ಲಿ ಅಲೆಮಾರಿ/ಅರೆಅಲೆಮಾರಿ, ಸೂಕ್ಷ್ಮ ಮತ್ತು ಅತೀಸೂಕ್ಷ್ಮ ಅಲೆಮಾರಿ ಅಭಿವೃದ್ಧಿ ಕೋಶವು ಸ್ವಯಂ ಉದ್ಯೋಗ ಯೋಜನೆ, ಮೈಕ್ರೋ ಕ್ರೆಡಿಟ್ ಮತ್ತು ಸ್ವಯಂ ಉದ್ಯೋಗ- ಉದ್ಯಮಶೀಲತಾ ಯೋಜನೆಯಡಿ Read more…

ಬಿಗ್ ನ್ಯೂಸ್: ಮತ್ತೊಂದು ದಾಖಲೆ ಬರೆದ ಪ್ರಧಾನಿ ಮೋದಿ

ನವದೆಹಲಿ: ದೇಶದಲ್ಲಿ ಅತಿ ಹೆಚ್ಚು ಕಾಲ ಆಡಳಿತ ನಡೆಸಿದ ಕಾಂಗ್ರೆಸ್ಸೇತರ ಪ್ರಧಾನಿ ಎಂಬ ಕೀರ್ತಿಗೆ ನರೇಂದ್ರ ಮೋದಿ ಭಾಜನರಾಗಿದ್ದಾರೆ. ಅಟಲ್ ಬಿಹಾರಿ ವಾಜಪೇಯಿ ಮೂರು ಸಲ ಪ್ರಧಾನಿಯಾಗಿ ಆರು Read more…

ದೇವರ ನಾಡಿನಲ್ಲಿ ಅಲೆಪ್ಪಿಯೇ ಸ್ವರ್ಗ…!

ಅಲೆಪ್ಪಿಗೆ ಒಮ್ಮೆ ಭೇಟಿ ನೀಡಿದವರು ಅಲ್ಲಿನ ಸಹಜ ಸೌಂದರ್ಯವನ್ನು ಮರೆಯಲು ಸಾಧ್ಯವೇ ಇಲ್ಲ. ಒಂದು ಕಡೆ ಕಡಲು, ಮತ್ತೊಂದೆಡೆ ಕಡಲಿನಾಳದ ಹವಳಗಳು ತೇಲಿ ಬಂದು ಸೃಷ್ಟಿಸಿದ ಹವಳದ ದಂಡೆಗಳು, Read more…

BIG NEWS: ಇವತ್ತು ಯಾವ ಜಿಲ್ಲೆಯಲ್ಲಿ ಎಷ್ಟು ಜನರಿಗೆ ಕೊರೊನಾ ಸೋಂಕು..? ಇಲ್ಲಿದೆ ವಿವರ

ಬೆಂಗಳೂರು: ರಾಜ್ಯದಲ್ಲಿ ಇವತ್ತು ಒಂದೇ ದಿನ 6706 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಬೆಂಗಳೂರು 1893, ಮೈಸೂರು 522, ಬಳ್ಳಾರಿ 445, ಉಡುಪಿ 402, ದಾವಣಗೆರೆ 328 Read more…

ಕೊರೊನಾ ಆತಂಕದ ನಡುವೆ ಗುಡ್ ನ್ಯೂಸ್: ಸೋಂಕಿತರಿಗಿಂತ ಡಿಸ್ಚಾರ್ಜ್ ಆದವರ ಸಂಖ್ಯೆ ಹೆಚ್ಚಳ

ಬೆಂಗಳೂರು: ರಾಜ್ಯದಲ್ಲಿ ಇವತ್ತು ಒಂದೇ ದಿನ 6706 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಒಟ್ಟು ಸೋಂಕಿತರ ಸಂಖ್ಯೆ 2,03,200 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇವತ್ತು 8609 ಗುಣಮುಖರಾಗಿ Read more…

BIG NEWS: ಕಾಮೆಡ್-ಕೆ ಪರೀಕ್ಷೆ ಮುಂದೂಡಿಕೆ ಅರ್ಜಿ ವಜಾ

ಬೆಂಗಳೂರು: ರಾಜ್ಯ ವೈದ್ಯಕೀಯ, ದಂತವೈದ್ಯಕೀಯ, ಇಂಜಿನಿಯರಿಂಗ್ ಕಾಲೇಜ್ ಗಳ ಒಕ್ಕೂಟದ ಕಾಮೆಡ್ -ಕೆ ಪರೀಕ್ಷೆ ನಿಗದಿಯಂತೆ ಆಗಸ್ಟ್ 19 ರಂದು ನಡೆಯಲಿದೆ. ಕಾಮೆಡ್ –ಕೆ ಪರೀಕ್ಷೆಯನ್ನು ಮುಂದೂಡಬೇಕೆಂದು ಕೋರಿ Read more…

ಬೆಂಗಳೂರು ಗಲಭೆ: ಎಫ್ಐಆರ್ ನಲ್ಲಿ ಬೆಚ್ಚಿಬೀಳಿಸುವ ಮಾಹಿತಿ

ಬೆಂಗಳೂರಿನ ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ. 12 ಎಫ್ಐಆರ್ ಗಳು ದಾಖಲಾಗಿದ್ದು Read more…

BIG NEWS: 2 ಲಕ್ಷ ಗಡಿ ದಾಟಿದ ಸೋಂಕಿತರ ಸಂಖ್ಯೆ -78,336 ಸಕ್ರಿಯ ಪ್ರಕರಣ

ಬೆಂಗಳೂರು: ರಾಜ್ಯದಲ್ಲಿ ಇವತ್ತು ಒಂದೇ ದಿನ 6706 ಜನರಿಗೆ ಕೊರೊನಾ ಸೋಂಕು ತಗುಲಿರುವ ವರದಿ ಬಂದಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 2,03,200 ಕ್ಕೆ ಏರಿಕೆಯಾಗಿದೆ. ಇವತ್ತು ಒಂದೇ Read more…

ಬೆಂಗಳೂರು ಗಲಭೆ: ಬಂಧಿತರಲ್ಲಿ ನಿರಪರಾಧಿಗಳಿಗೆ ಶಿಕ್ಷೆ ಬೇಡ

ಬೆಂಗಳೂರು: ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿಯಲ್ಲಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಗಲಭೆ ದುರಾದೃಷ್ಟಕರ ಎಂದು ಹೇಳಿದ್ದಾರೆ. ದೇಶದ Read more…

ಕೊರೊನಾ ಕಾಲದಲ್ಲಿ ಸುರಕ್ಷಿತ ಲೈಂಗಿಕ ಕ್ರಿಯೆಗೆ ಇಲ್ಲಿವೆ ಟಿಪ್ಸ್

ಅಂತರ ಕಾಯ್ದುಕೊಳ್ಳಬೇಕಿರುವ ಕೊರೊನಾ ಕಾಲದಲ್ಲಿ ಒಬ್ಬರನ್ನೊಬ್ಬರು ಮುಟ್ಟುವಂತಿಲ್ಲ, ಚುಂಬಿಸುವಂತಿಲ್ಲ. ಇನ್ನು ಸುರಕ್ಷಿತ ಲೈಂಗಿಕ ಕ್ರಿಯೆ ಹೇಗೆ ? ಇಲ್ಲಿವೆ ಓದಿ ಟಿಪ್ಸ್. ಟೆರೆನ್ಸ್ ಹಿಗ್ಗಿನ್ಸ್ ಟ್ರಸ್ಟ್ ಈ ಬಗ್ಗೆ Read more…

ಅಮಾನವೀಯ ಘಟನೆ: ಆಂಬುಲೆನ್ಸ್ ನಲ್ಲೇ ಮೃತಪಟ್ಟ ರೋಗಿ, ಮಾರ್ಗಮಧ್ಯದಲ್ಲೇ ಬಿಟ್ಟು ಹೋದ ಚಾಲಕ

ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ಮಾದನಭಾವಿ ಗ್ರಾಮದಲ್ಲಿ ಆಂಬುಲೆನ್ಸ್ ಚಾಲಕ ರಸ್ತೆಯಲ್ಲಿಯೇ ಮೃತದೇಹ ಬಿಟ್ಟು ಪರಾರಿಯಾದ ಘಟನೆ ನಡೆದಿದೆ. ಹೊನ್ನಾಳಿ ತಾಲೂಕು ಆಸ್ಪತ್ರೆಯಿಂದ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗಕ್ಕೆ ಆಂಬುಲೆನ್ಸ್ Read more…

ಮರು ಪ್ರಸಾರವಾಗಲಿದೆ ‘ಮಾಯಾಮೃಗ’ ಧಾರಾವಾಹಿ

1998 ರಂದು ಪ್ರಸಾರವಾಗುತ್ತಿದ್ದ ಜನಪ್ರಿಯ ದಾರವಾಹಿ ಮಾಯಾಮೃಗ ಮರು ಪ್ರಸಾರವಾಗುವ ಸಾಧ್ಯತೆ ಇದೆ ಎಂದು ಟಿ.ಎನ್. ಸೀತಾರಾಮ್ ತಮ್ಮ ಫೇಸ್ ಬುಕ್ ಪೇಜ್ ನಲ್ಲಿ ಹಂಚಿಕೊಂಡಿದ್ದಾರೆ. ‘ಮಾಯಾಮೃಗ ಮೊದಲಿಂದ Read more…

ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಗೆ ಮಾಜಿ ಸಿಎಂ ಸಿದ್ದರಾಮಯ್ಯ ಟಾಂಗ್

ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ದಲಿತರ ಪರವಾಗಿಲ್ಲ. ಭಯೋತ್ಪಾದಕರ ಪರವೋ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪ್ರಶ್ನಿಸಿರುವುದಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ನಳಿನ್ Read more…

ರೈಲಿನಲ್ಲಿ ಭಿಕ್ಷೆ ಬೇಡುವುದು, ಧೂಮಪಾನಕ್ಕೆ ಆಗಲ್ಲ ಜೈಲು ಶಿಕ್ಷೆ

ರೈಲ್ವೆ ಇಲಾಖೆ ತನ್ನ ಹಳೆ ಕಾನೂನಿನಲ್ಲಿ ಬದಲಾವಣೆ ತರುವ  ಪ್ರಸ್ತಾಪವನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸಿದೆ. ಮೂಲಗಳ ಪ್ರಕಾರ, ರೈಲ್ವೆ ಕ್ಯಾಬಿನೆಟ್ ಗೆ ಕಳುಹಿಸಿದ ಪ್ರಸ್ತಾಪವು ಭಾರತೀಯ ರೈಲ್ವೆ ಕಾಯ್ದೆ Read more…

BIG NEWS: ಭಾರತೀಯ ಮಾರುಕಟ್ಟೆಗೆ ಲಗ್ಗೆಯಿಟ್ಟ ಕೊರೊನಾ ಔಷಧಿ

ಕೊರೊನಾ ಪೀಡಿತ ಭಾರತಕ್ಕೊಂದು ಖುಷಿ ಸುದ್ದಿಯಿದೆ. Zydus cadila ಕಂಪನಿ ಕೊರನಾ ವೈರಸ್ ಸೋಂಕಿತ ರೋಗಿಗಳಿಗೆ ಚಿಕಿತ್ಸೆ ನೀಡಲು ರೆಮೆಡಾಸೆವಿಯರ್ ಬ್ರಾಂಡ್ ಹೆಸರಿನ ರೆಮಾಡೆಕ್ ಎಂಬ  ಔಷಧಿಯನ್ನು ಭಾರತೀಯ Read more…

430 ಕಿಮೀ ಮ್ಯಾರಾಥಾನ್‌ ಓಡುತ್ತಲೇ ಕಸಕಡ್ಡಿ ಹೆಕ್ಕಿದ ಸೂಪರ್‌ಮ್ಯಾನ್

ಬ್ರಿಟನ್‌ನ 44 ವರ್ಷ ವಯಸ್ಸಿನ ಮ್ಯಾರಾಥಾನ್‌ ಓಟಗಾರ ಡಾಮಿಯನ್ ಹಾಲ್‌ ದಾಖಲೆ ವೇಗದಲ್ಲಿ 430 ಕಿಮೀ ದೂರವನ್ನು ಕ್ರಮಿಸಿದ್ದಲ್ಲದೇ, ಹಾದಿಯಲ್ಲಿ ಸಿಕ್ಕ ತ್ಯಾಜ್ಯವನ್ನೆಲ್ಲಾ ಹೆಕ್ಕುತ್ತಾ ಸಾಗಿದ್ದಾರೆ. ಸ್ಕಾಟ್ಲೆಂಡ್‌ನ ಗಡಿಯಿಂದ Read more…

ಸುರಿಯುವ ಮಳೆಯಲ್ಲೂ ಪ್ರಾಮಾಣಿಕತೆ ಮೆರೆದ ಮಹಿಳಾ ಪೌರ ಕಾರ್ಮಿಕರು

ತಮ್ಮ ಕರ್ತವ್ಯದ ಕೂಗನ್ನು ಮೀರಿ, ಕೆಲಸ ಮಾಡುತ್ತಿದ್ದ ವೇಳೆ ಸಿಕ್ಕ ಪ್ಯಾಕೇಜ್ ಒಂದನ್ನು ಪೊಲೀಸರಿಗೆ ಒಪ್ಪಿಸಿದ ಚೆನ್ನೈನ ಮೂವರು ಮಹಿಳಾ ಪೌರ ಕಾರ್ಮಿಕರು ನೆಟ್ಟಿಗರ ಶ್ಲಾಘನೆಗೆ ಪಾತ್ರರಾಗಿದ್ದಾರೆ. ಸೆಲ್ವಿ, Read more…

ಕೊರೊನಾ ವೈರಸ್ ಎಂಬುದೇ ಹಸಿ ಸುಳ್ಳು ಎಂದ ಭೂಪ

ಲಕ್ಷಾಂತರ ಜನರು ಕೊರೊನಾ ಕಾಟ ಅನುಭವಿಸುತ್ತಿದ್ದು, ಇವರಲ್ಲಿ ಕೆಲವರು ಕಣ್ಣೆದುರೇ ಸಾಯುತ್ತಿದ್ದಾರೆ. ಅಮೆರಿಕಾದಲ್ಲೊಬ್ಬ ಭೂಪ ಕೊರೊನಾ ವೈರಾಣು ಎಂಬುದು ಶುದ್ಧ ಸುಳ್ಳು. ನಂಬಬೇಡಿ ಎಂದೆಲ್ಲ ಬೊಬ್ಬೆ ಹೊಡೆಯುತ್ತಿದ್ದಾನೆ. ಸಾಲದ್ದಕ್ಕೆ Read more…

ಪತಿಯನ್ನು ಬಿಟ್ಟಿರಲಾರದ ಪತ್ನಿ ಮಾಡಿದ್ದೇನು ಗೊತ್ತಾ…?

ಪ್ರೀತಿ ಪಾತ್ರರ ಜೊತೆಗಿರಲು ಕೆಲವೊಮ್ಮೆ ಕಷ್ಟದ ಕೆಲಸಗಳನ್ನೂ ಸಹ ಭಾರೀ ಇಷ್ಟಪಟ್ಟು ಮಾಡಿಬಿಡುತ್ತೇವೆ. ಕೊರೊನಾ ಸಾಂಕ್ರಮಿಕದ ಕಾರಣ ಜನರ ತಂತಮ್ಮ ಪ್ರೀತಿಪಾತ್ರರನ್ನು ತಿಂಗಳುಗಳ ಕಾಲ ನೋಡದೇ ಇರಬೇಕಾಗಿ ಬಂದಿದೆ. Read more…

ಅಮೆರಿಕಾ ಉಪಾಧ್ಯಕ್ಷ ಸ್ಪರ್ಧಿ ಕಮಲಾ ಹ್ಯಾರಿಸ್ ಧರ್ಮ ಯಾವುದು…? ಗೂಗಲ್ ನಲ್ಲಿ ಭಾರತೀಯರ ಹುಡುಕಾಟ

ನ್ಯೂಯಾರ್ಕ್: ಅಮೆರಿಕ ಸಂಯುಕ್ತ ಸಂಸ್ಥಾನದ ಉಪಾಧ್ಯಕ್ಷೀಯ ಚುನಾವಣೆಯ ಸ್ಪರ್ಧಿಯಾಗಿ ಭಾರತೀಯ ಮೂಲದ ಕಮಲಾ ಹ್ಯಾರಿಸ್ ಆಯ್ಕೆಯಾಗಿದ್ದಾರೆ. ಈ ಸುದ್ದಿ ಹೊರ ಬೀಳುತ್ತಿದ್ದಂತೆ ಸಾಕಷ್ಟು ಭಾರತೀಯರು ಆಕೆಯ ಧರ್ಮದ ಬಗ್ಗೆ Read more…

25 ವರ್ಷಗಳ ಹಿಂದೆ ತಾಯಿಗೆ ಹೆರಿಗೆ ಮಾಡಿಸಿದ ವೈದ್ಯರಿಂದಲೇ ಈಗ ಮಗಳಿಗೂ ಹೆರಿಗೆ

ಖುದ್ದು ತನ್ನ ತಾಯಿಯನ್ನು ಡೆಲಿವರಿ ಮಾಡಿದ ವೈದ್ಯರಿಂದಲೇ ತಾನೂ ಸಹ ಡೆಲಿವರಿ ಆಗುವುದು ಬಲೇ ಅಪರೂಪದ ಸಂಗತಿ. ಟೆಕ್ಸಾಸ್‌ನ ಸ್ಯಾನ್ ಆಂಟೋನಿಯೋದಲ್ಲಿ ಇದೇ ಘಟನೆ ಆಗಿದೆ. ಗಂಡು ಮಗುವೊಂದನ್ನು Read more…

ಆತ್ಮಹತ್ಯೆಗಾಗಿ ನೀರಿಗೆ ಜಿಗಿದವನ ಸ್ಥಿತಿ ಹೀಗಾಯ್ತು…!

ಆಯಸ್ಸು ಗಟ್ಟಿಯಿದ್ರೆ ಸಾವಿನ ಹಿಂದೆ ಬಿದ್ರೂ ಸಾವು ಅಪ್ಪಿಕೊಳ್ಳುವುದಿಲ್ಲ. ಇದಕ್ಕೆ ಅಹಮದಾಬಾದ್ ವ್ಯಕ್ತಿ ಉತ್ತಮ ನಿದರ್ಶನ. ಆಯಸ್ಸು ಗಟ್ಟಿಯಿರುವ ವ್ಯಕ್ತಿ ಆತ್ಮಹತ್ಯೆಗೆ ಮುಂದಾಗಿದ್ದಾನೆ. ಆದ್ರೆ  ಸಾಯದೆ ಮೂರು ದಿನ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...